alex Certify Live News | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಷರತ್ತುಗಳೊಂದಿಗೆ ‘ಶೋ’ ಪುನರಾರಂಭಿಸಲು ರಣವೀರ್ ಅಲ್ಲಾಬಾಡಿಯಾಗೆ ‘ಸುಪ್ರೀಂ’ ಅನುಮತಿ.!

ನವದೆಹಲಿ: ಪ್ರಭಾವಶಾಲಿ ರಣವೀರ್ ಅಲ್ಲಾಬಾಡಿಯಾ ಅವರ ಪಾಡ್ಕಾಸ್ಟ್ ಕಾರ್ಯಕ್ರಮಗಳು ನೈತಿಕತೆ ಮತ್ತು ಸಭ್ಯತೆಯ ಅಪೇಕ್ಷಿತ ಮಾನದಂಡಗಳನ್ನು ಕಾಪಾಡಿಕೊಳ್ಳುತ್ತವೆ ಎಂಬ ಭರವಸೆಯನ್ನು ನೀಡಿ ತಮ್ಮ ಪ್ರದರ್ಶನವನ್ನು ಪುನರಾರಂಭಿಸಲು ಸುಪ್ರೀಂ ಕೋರ್ಟ್ Read more…

BIG NEWS: ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಬೆಂಗಳೂರು: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೇಳಿಬಂದಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಮಹಿಳಾ Read more…

BREAKING : ರಾಜ್ಯದಲ್ಲಿ ‘ಹಕ್ಕಿಜ್ವರ’ ಪತ್ತೆ ಹಿನ್ನೆಲೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು :ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಹಕ್ಕಿಜ್ವರದ ಗುಣಲಕ್ಷಣ ಇರುವವರೆಗೆ RTPCR ಟೆಸ್ಟ್ ಕಡ್ಡಾಯ ಎಂದು ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ Read more…

BIG NEWS: ಚಂಬಲ್ ಕಣಿವೆಯ ಕುಖ್ಯಾತ ಮಾಜಿ ಡಕಾಯಿತೆ ಕುಸುಮಾ ನೈನ್ ನಿಧನ

ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಾದ್ಯಂತ ಭಯ ಹುಟ್ಟಿಸಿದ್ದ ಕುಖ್ಯಾತ ಚಂಬಲ್ ಡಕಾಯಿತೆ ಕುಸುಮಾ ನೈನ್, ಲಕ್ನೋದ ಕೆಜಿಎಂಯುನಲ್ಲಿ ಶನಿವಾರ ಅನಾರೋಗ್ಯದಿಂದ ನಿಧನರಾದರು ಎಂದು ಜೈಲು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಟಾವಾ Read more…

BREAKING NEWS: ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕರ ದಾಳಿಗೆ ಸಂಚು: ಶಂಕಿತ ಉಗ್ರ ಅರೆಸ್ಟ್

ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕರು ದಾಳಿಗೆ ಸಂಚು ರೂಪಿಸಿದ್ದು, ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಬಂಧಿತ ಶಂಕಿತ ಉಗ್ರ. ಪಾಕಿಸ್ತಾನದ ಐಎಸ್ ಐ ಜೊತೆ ಸಂಪರ್ಕದಲ್ಲಿದ್ದ Read more…

BREAKING : ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕ ದಾಳಿಗೆ ಸಂಚು, ಶಂಕಿತ ಉಗ್ರ ಅರೆಸ್ಟ್.!

ಉತ್ತರ ಪ್ರದೇಶ : ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕ ದಾಳಿಗೆ ಸಂಚು ನಡೆಸಿದ್ದ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಾಕ್’ ನ ಐಸಿಸ್ ಜೊತೆ ಸಂಪರ್ಕದಲ್ಲಿದ್ದ ಶಂಕಿತ ಭಯೋತ್ಪಾದಕ Read more…

BIG NEWS: 25,000 ಕ್ಕೂ ಅಧಿಕ ಕಿಡ್ನಿ ಕಸಿ ಮಾಡಿದ್ದ ಖ್ಯಾತ ವೈದ್ಯ ಸಾವಿಗೆ ಶರಣು ; ಫಾರ್ಮ್‌ಹೌಸ್‌ನಲ್ಲಿ ಆತ್ಮಹತ್ಯೆ

ಕೇರಳದ ತುರುತಿಸ್ಸೆರಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಭಾನುವಾರ ರಾತ್ರಿ ಖ್ಯಾತ ನೆಫ್ರಾಲಜಿಸ್ಟ್ ಡಾ. ಜಾರ್ಜ್ ಪಿ. ಅಬ್ರಹಾಂ ಮೃತಪಟ್ಟಿದ್ದಾರೆ. ಅವರು ಎರ್ನಾಕುಲಂನ ಲೇಕ್ ಶೋರ್ ಆಸ್ಪತ್ರೆಯ ಕಿಡ್ನಿ ರೋಗ ವಿಭಾಗದಲ್ಲಿ Read more…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳ (ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್) ಹಿಂದುಳಿದ ವರ್ಗಗಳ Read more…

BREAKING NEWS: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದೀಢೀರ್ ಮುಂದೂಡಿಕೆ: ಮತ್ತೊಂದು ದಿನಾಂಕ ನಿಗದಿ

ಬೆಂಗಳೂರು: ಮಾರ್ಚ್ 4ರಂದು ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿಢೀರ್ ಮುಂದೂಡಿಕೆಯಾಗಿದೆ ಎಂದು ತಿಳಿದುಬಂದಿದೆ. ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಮಾಚ್ 4ರಂದು ಸಂಜೆ 6 ಗಂಟೆಗೆ Read more…

ಮದ್ಯದಂಗಡಿ ಮುಂದೆ ಹೈಡ್ರಾಮಾ ; ಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಪತಿ ಮೇಲೆ ಮನಬಂದಂತೆ ಹಲ್ಲೆ | Watch Video

ಉತ್ತರ ಪ್ರದೇಶದ ಜಲೌನ್‌ನಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ನಿ ಮತ್ತು ಆಕೆಯ ಪ್ರಿಯಕರನೆಂದು ಹೇಳಲಾಗುವ ವ್ಯಕ್ತಿ ಪತಿಯ ಮೇಲೆ ಸಾರ್ವಜನಿಕವಾಗಿ ಹಲ್ಲೆ Read more…

ಸಲ್ಮಾನ್ ಸಿನಿಮಾ ಕೈಬಿಟ್ಟ ಅಟ್ಲಿ, ಅಲ್ಲು ಅರ್ಜುನ್ ಜೊತೆ 600 ಕೋಟಿ ವೆಚ್ಚದ ಐತಿಹಾಸಿಕ ಚಿತ್ರ ನಿರ್ಮಾಣ !

ನಿರ್ದೇಶಕ ಅಟ್ಲಿ ಮತ್ತು ಸಲ್ಮಾನ್ ಖಾನ್ ಅವರ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಈ ಬೆಳವಣಿಗೆಯಿಂದಾಗಿ, ಅಟ್ಲಿ ಈಗ ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರೊಂದಿಗೆ Read more…

ಪ್ರೀತಿಸಿದಾಕೆಯ ವಿವಾಹ ಮತ್ತೊಬ್ಬನೊಂದಿಗೆ ನಿಶ್ಚಯ ; ಹುಡುಗಿ ತಾಯಿ ಮೇಲೆ ಮಾರಣಾಂತಿಕ ಹಲ್ಲೆ | ಆಘಾತಕಾರಿ ವಿಡಿಯೋ ವೈರಲ್

ತೆಲಂಗಾಣದ ಕರಿಂನಗರದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿಯ ಮದುವೆ ಬೇರೆಯವರೊಂದಿಗೆ ನಿಶ್ಚಯಿಸಿದ್ದಕ್ಕೆ ಆಕೆಯ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

JOB FAIR : ಉದ್ಯೋಗಾಂಕ್ಷಿಗಳೇ ಗಮನಿಸಿ : ಮಾ.5 ರಂದು ಬಳ್ಳಾರಿಯಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಮಾ.05 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ Read more…

BREAKING NEWS: ಮಹಿಳಾ ಅಧಿಕಾರಿ ವಿರುದ್ಧ ಗಂಭೀರ ಆರೋಪ: ವಿಡಿಯೋ ಮಾಡಿಟ್ಟು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ Read more…

‘ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಜನರ ದಾರಿ ತಪ್ಪಿಸಿದೆ’ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಜನರ ದಾರಿ ತಪ್ಪಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್ Read more…

BIG NEWS : ಇಸ್ರೇಲ್’ಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದ ಕೇರಳದ ವ್ಯಕ್ತಿಯ ಗುಂಡಿಕ್ಕಿ ಹತ್ಯೆ.!

ಗಡಿ ದಾಟಿ ಇಸ್ರೇಲ್ ಗೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸಿದ ಥಾಮಸ್ ಗೇಬ್ರಿಯಲ್ ಪೆರೆರಾ ಎಂಬ ಭಾರತೀಯ ವ್ಯಕ್ತಿಯನ್ನು ಜೋರ್ಡಾನ್ ಸೈನಿಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೆರೆರಾ ಕೇರಳದ Read more…

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕು ನೀರುಪಾಲು

ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ. ವೀರೇಶ್ (12) ಹಾಗೂ ವಿನಯ್ (12) ಮೃತ Read more…

ಉದ್ಯೋಗ ವಾರ್ತೆ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 21, 413 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ |Post office recruitment 2025

ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಅಂಚೆ ಇಲಾಖೆಯ ವಿವಿಧ ಕಚೇರಿಗಳಲ್ಲಿ ಪೋಸ್ಟ್ ಮಾಸ್ಟರ್ (ಬಿಪಿಎಂ) Read more…

ಯುವತಿಯಿಂದ ನಕಲಿ ಗರ್ಭಧಾರಣೆ ಕುತಂತ್ರ, ಹಣಕ್ಕಾಗಿ ಬಾಯ್‌ಫ್ರೆಂಡ್‌ಗೆ ಮೋಸ | Shocking Video

ಲೀವ್-ಇನ್ ಸಂಬಂಧದಲ್ಲಿದ್ದಾಗ ತನ್ನ ಬಾಯ್‌ಫ್ರೆಂಡ್‌ನಿಂದ ಹಣ ವಸೂಲಿ ಮಾಡಲು ಯುವತಿಯೊಬ್ಬರು ಮೋಸದ ತಂತ್ರಗಳನ್ನು ಬಳಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆಯುತ್ತಿದೆ. Read more…

ವರದಕ್ಷಿಣೆಯಾಗಿ ʼಫಾರ್ಚೂನರ್ʼ ಬೇಡಿಕೆ ; ವರನಿಗೆ ಪಂಚಾಯಿತಿಯಿಂದ ಬರೋಬ್ಬರಿ 78 ಲಕ್ಷ ರೂ. ದಂಡ | Watch Video

ಗುರುಗ್ರಾಮದಲ್ಲಿ ವರದಕ್ಷಿಣೆಗಾಗಿ ಫಾರ್ಚೂನರ್ ಕಾರು ಕೇಳಿದ ವರನಿಗೆ ಪಂಚಾಯಿತಿಯಿಂದ ಭಾರೀ ದಂಡ ವಿಧಿಸಲಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಧುವಿನ ಕುಟುಂಬವು ದಿಟ್ಟ ನಿಲುವು ತೆಗೆದುಕೊಂಡಿದ್ದರಿಂದ Read more…

BREAKING : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ಕಲಬುರಗಿಯಲ್ಲಿ ನವವಿವಾಹಿತ ಆತ್ಮಹತ್ಯೆ.!

ಕಲಬುರಗಿ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಮಹದೇವ ನಗರದಲ್ಲಿ ನಡೆದಿದೆ. ಆಳಂದ ಮೂಲದ ರಾಕೇಶ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. Read more…

ಸೂಚನೆ ಇಲ್ಲದೆ ʼಸೋಷಿಯಲ್‌ ಮೀಡಿಯಾʼ ಪೋಸ್ಟ್ ತೆಗೆಯಬಹುದೇ ? ಕೇಂದ್ರ ಸರ್ಕಾರಕ್ಕೆ ʼಸುಪ್ರೀಂ ಕೋರ್ಟ್ʼ ಮಹತ್ವದ ಪ್ರಶ್ನೆ

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಗೆ ಸೂಚನೆ ನೀಡದೆ ಅಥವಾ ಆತನ ಮಾತನ್ನು ಕೇಳದೆ ಪೋಸ್ಟ್ ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಉತ್ತರಿಸುವಂತೆ ಸೂಚಿಸಿದೆ. Read more…

ತಾಯಿಯ ಚಾಣಾಕ್ಷತನಕ್ಕೆ ನಕ್ಕು, ಮಗುವಿನ ಮುಗ್ಧತೆಗೆ ಮರುಳಾದ ನೆಟ್ಟಿಗರು | Watch Video

ಚಿಕ್ಕ ಮಕ್ಕಳಿಗೆ ಔಷಧಿ ಕುಡಿಸುವುದು ಪೋಷಕರಿಗೆ ದೊಡ್ಡ ಸವಾಲು. ಮಕ್ಕಳು ಸಾಮಾನ್ಯವಾಗಿ ಔಷಧಿ ಕುಡಿಯಲು ಹಿಂದೇಟು ಹಾಕುತ್ತಾರೆ. ಇದೇ ರೀತಿ ತಾಯಿಯೊಬ್ಬರು ತಮ್ಮ ಮಗುವಿಗೆ ಔಷಧಿ ಕುಡಿಸಲು ಚಾಣಾಕ್ಷ Read more…

BREAKING : ತಮಿಳರು ತಕ್ಷಣ ಹೆಚ್ಚು ಮಕ್ಕಳನ್ನು ಪಡೆಯಿರಿ : ಸಿಎಂ M.K ಸ್ಟಾಲಿನ್ ಕರೆ.!

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕೇಂದ್ರದ ಉದ್ದೇಶಿತ ಡಿಲಿಮಿಟೇಶನ್ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ, ರಾಜ್ಯದಲ್ಲಿ ನವವಿವಾಹಿತ ದಂಪತಿಗಳು ತಕ್ಷಣವೇ ಮಕ್ಕಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ. ನವವಿವಾಹಿತರು ಸಮಯ Read more…

ಅಪರೂಪದ ಅಲರ್ಜಿ: ʼಲೈಂಗಿಕ ಕ್ರಿಯೆʼ ಬಳಿಕ ಯುವತಿಗೆ ಸಂಕಷ್ಟ !

ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಇತ್ತೀಚೆಗೆ ವರದಿಯಾದ ಒಂದು ವಿಚಿತ್ರ ವೈದ್ಯಕೀಯ ಪ್ರಕರಣವು ಎಲ್ಲರ ಗಮನ ಸೆಳೆದಿದೆ. 20 ವರ್ಷದ ಯುವತಿಯೊಬ್ಬಳು ತನ್ನ ಸಂಗಾತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ನಂತರ ತೀವ್ರವಾದ Read more…

JOB ALERT : ‘SBI’ ನಲ್ಲಿ 269 ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾವುದೇ ಪರೀಕ್ಷೆಯಿಲ್ಲದೇ ನೇರ ನೇಮಕಾತಿ |SBI recruitment 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಎಫ್ಎಲ್ಸಿ ಕೌನ್ಸೆಲರ್ ಮತ್ತು ಎಫ್ಎಲ್ಸಿ ನಿರ್ದೇಶಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಪರೀಕ್ಷೆ ಇಲ್ಲದೇ Read more…

ಏಡ್ಸ್ ಇಂಜಕ್ಷನ್ ಚುಚ್ಚಲು ಹೋದವರನ್ನು ಜೊತೆಯಲ್ಲಿಟ್ಟುಕೊಂಡಿದ್ದಾರೆ: ಅಂತವರ ನಟ್ಟು, ಬೋಲ್ಟ್ ಟೈಟ್ ಮಾಡಲು ಆರ್.ಅಶೋಕ್ ಗೆ ಧಮ್ ಇಲ್ವಾ? ಶಾಸಕ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಚಿತ್ರರಂಗದ ನಟರ ನಟ್ಟು, ಬೋಲ್ಟ್ ಟೈಟ್ ಮಾಡಬೇಕು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಡಿ.ಕೆ.ಶಿವಕುಮಾರ್ ಹೇಳಿರೋದು ನೂರಕ್ಕೆ ನೂರರಷ್ಟು ಸರಿ ಇದೆ Read more…

BREAKING : ರಾಜಭವನಕ್ಕೆ ಮುತ್ತಿಗೆ ಯತ್ನ : ‘ವಾಟಾಳ್ ನಾಗರಾಜ್’ ಸೇರಿ ಹಲವರು ಪೊಲೀಸ್ ವಶಕ್ಕೆ.!

ಬೆಂಗಳೂರು : ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರಹೋರಾಟಗಾರ ವಾಟಾಳ್ ನಾಗರಾಜ್ ಸೇರಿ ಹಲವರನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಬಸ್ ನಲ್ಲಿ ಪೊಲೀಸರು ಕರೆದೊಯ್ದಿದ್ದಾರೆ. ರಾಜಭವನಕ್ಕೆ Read more…

ಕೈಕೊಟ್ಟ ಆಟೋ, ಸಹಾಯಕ್ಕೆ ಬಂದ ಅಪರಿಚಿತರು: ಪ್ರಯಾಣಿಕನ ಹೃದಯಸ್ಪರ್ಶಿ ಅನುಭವ !

ತಂದೆಯ ಹುಟ್ಟುಹಬ್ಬದ ಆಚರಣೆಗೆ ಹೋಗಬೇಕಿದ್ದ ದೆಹಲಿ ಪ್ರಯಾಣಿಕನೊಬ್ಬನ ಪ್ರಯಾಣ ಅಡೆತಡೆಯಿಂದ ಕೂಡಿದ್ದು, ಅಪರಿಚಿತರ ಸಹಾಯದಿಂದ ಸಕಾಲಕ್ಕೆ ತಲುಪಿದ್ದಾನೆ. ಶುಭ್ ಎಂಬ ಪ್ರಯಾಣಿಕ ದೆಹಲಿ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ರೈಲು Read more…

́ಬ್ರಿಟನ್ಸ್ ಗಾಟ್ ಟ್ಯಾಲೆಂಟ್‌́ ನಲ್ಲಿ ಭಾರತದ ಬಾಲಕಿ ಮಿಂಚಿಂಗ್ ; ವಿಡಿಯೋ ಹಂಚಿಕೊಂಡ ಅಸ್ಸಾಂ ಸಿಎಂ | Watch

ಅಸ್ಸಾಂನ ಎಂಟು ವರ್ಷದ ಬಾಲಕಿ ಬಿನಿತಾ ಚೆಟ್ರಿ ಬ್ರಿಟನ್ಸ್ ಗಾಟ್ ಟ್ಯಾಲೆಂಟ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾಳೆ. ಅವಳ ಶಕ್ತಿಭರಿತ ನೃತ್ಯ ಪ್ರದರ್ಶನ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...