alex Certify Live News | Kannada Dunia | Kannada News | Karnataka News | India News - Part 291
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ‘CM ಸಿದ್ದರಾಮಯ್ಯ’..!

ಬೆಂಗಳೂರು : ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಮತಿ Read more…

ನಾಚಿಕೆಗೇಡಿ ಘಟನೆ: ವಿದ್ಯಾರ್ಥಿನಿಯರಿಗೆ ಶಾಲೆಯಲ್ಲೇ ‘ಅಶ್ಲೀಲ ವಿಡಿಯೋ’ ತೋರಿಸಿ ಅನುಚಿತವಾಗಿ ವರ್ತಿಸಿದ ಶಿಕ್ಷಕ….!

ಅಸ್ಸಾಂನಲ್ಲೊಂದು ನಾಚಿಕೆಗೇಡಿ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ್ದು, Read more…

WATCH : ಮುಂಬೈನಲ್ಲಿ ಸುತ್ತಾಡಿದ ಗರ್ಭಿಣಿ ‘ದೀಪಿಕಾ ಪಡುಕೋಣೆ’ : ವಿಡಿಯೋ ವೈರಲ್..!

ತಾಯಿಯಾಗಲಿರುವ ದೀಪಿಕಾ ಪಡುಕೋಣೆ ಭಾನುವಾರ ರಾತ್ರಿ ಮುಂಬೈನಲ್ಲಿ ಕಾಣಿಸಿಕೊಂಡರು. ಮೊದಲ ಮಗುವನ್ನು ನಿರೀಕ್ಷಿಸುತ್ತಿರುವ ರಣವೀರ್ ಸಿಂಗ್ ಹಾಗೂ ದೀಪಿಕಾ  ಸೆಪ್ಟೆಂಬರ್ ನಲ್ಲಿ ಮಗು ಜನಿಸಲಿದೆ ಎಂದು ಹೇಳಿಕೊಂಡಿದ್ದರು. ದೀಪಿಕಾ Read more…

ರಾಜ್ಯದ ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ..!

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಆನ್ಲೈನ್ Read more…

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು Read more…

ಸೆಕ್ಯೂರಿಟಿ ಗಾರ್ಡ್ ನನ್ನೇ ಹತ್ಯೆಗೈದು ಪರಾರಿಯಾದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದ ಭದ್ರತಾ ಸಿಬ್ಬಂದಿಯ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಬೈಕ್ ಗೆ ಮತ್ತೊಂದು ಬೈಕ್ ಟಚ್ ಆದ ಕಾರಣಕ್ಕೆ ಇಬ್ಬರ ನಡುವೆ Read more…

ಕಣಿವೆಗೆ ಬಿದ್ದ ಹಾಲಿನ ಟ್ಯಾಂಕರ್: ಐವರು ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಾಸರಘಾಟ್ ಬೆಟ್ಟದ ವಿಭಾಗದಲ್ಲಿ ಭಾನುವಾರ ಹಾಲಿನ ಟ್ಯಾಂಕರ್ 200 ಅಡಿ ಆಳದ ಕಣಿವೆಗೆ ಬಿದ್ದಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮುಂಬೈ ಕಡೆಗೆ Read more…

BIG NEWS: ಆಗಸ್ಟ್ 21 ರಂದು ‘ಭಾರತ್ ಬಂದ್’ ಕರೆ: ಏನಿರುತ್ತೆ…? ಇರಲ್ಲ…? ಇಲ್ಲಿದೆ ಮಾಹಿತಿ

ನವದೆಹಲಿ: ಆಗಸ್ಟ್ 21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ Read more…

BIG NEWS: ಬೆಂಗಳೂರಿನ ಹಲವೆಡೆ ಇಂದು ಸಂಜೆಯವರೆಗೂ ಪವರ್ ಕಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಇಂದು Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕರುಣಾಜನಕ ಸ್ಟೋರಿ: ತಾಯಿ ಅಂತ್ಯಕ್ರಿಯೆಗೂ ಹಣವಿಲ್ಲದೆ ಶವದ ಪಕ್ಕದಲ್ಲೇ ಭಿಕ್ಷೆ ಬೇಡಿದ ಪುಟ್ಟ ಬಾಲಕಿ | Video

ತೆಲಂಗಾಣದಲ್ಲಿ ನಡೆದಿರುವ ಘಟನೆಯೊಂದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಲ್ಲೆದೆಯವರನ್ನೂ ಕರಗಿಸುವಂತಿದೆ. ತನ್ನ ತಾಯಿಯನ್ನು ಕಳೆದುಕೊಂಡ ಕಡುಬಡ ಕುಟುಂಬದ ಪುಟ್ಟ ಬಾಲಕಿಯೊಬ್ಬಳು ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ತನ್ನ Read more…

15 ವರ್ಷಗಳ ಕಾಲ ಮಗನೊಂದಿಗೆ ಮಾತನಾಡಿರಲಿಲ್ಲ ಈ ಖ್ಯಾತ ‘ಕ್ರಿಕೆಟಿಗ’ ; ಇದರ ಹಿಂದಿತ್ತು ಒಂದು ಬಲವಾದ ಕಾರಣ….!

ಬಾಲಿವುಡ್ ನಟ ಅಂಗದ್ ಬೇಡಿ ಕುರಿತು ನಿಮಗೆ ತಿಳಿದಿರಬಹುದು. ಮಾಡೆಲ್ ವೃತ್ತಿಯಲ್ಲಿದ್ದ ಅಂಗದ್, ಬಳಿಕ 2004 ರಲ್ಲಿ ‘ಕಾಯ ತರನ್’ ಮೂಲಕ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಆ Read more…

BREAKING NEWS: ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಆರೋಪ: 9 ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮೊಹಮ್ಮದ್ ನಲಪಾಡ್, ಯೂಥ್ ಕಾಂಗ್ರೆಸ್ ಹೆಸರು ಹೇಳಿಕೊಂಡು ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿ Read more…

ಸಿನಿಮಾ ಸ್ಟೈಲ್ ನಲ್ಲಿ ಶಾಲಾ ವಿದ್ಯಾರ್ಥಿನಿಯರ ಫೈಟ್; ವಿಡಿಯೋ ‘ವೈರಲ್’

ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ವಿಡಿಯೋ ಒಂದು ಫುಲ್ ವೈರಲ್ ಆಗಿದ್ದು, ಇದರಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಹಾಡಹಗಲೇ ನಡುರಸ್ತೆಯಲ್ಲಿ ಸಿನಿಮಾ ಶೈಲಿಯಲ್ಲಿ ಫೈಟ್ ಮಾಡಿಕೊಂಡಿದ್ದಾರೆ. ಅಚ್ಚರಿಯ ಸಂಗತಿ Read more…

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ Read more…

Shocking Video: ‘ಸಾವು’ ಯಾವ ರೂಪದಲ್ಲಾದರೂ ಬರಬಹುದು ಎಂಬುದಕ್ಕೆ ಇಲ್ಲಿದೆ ನೋಡಿ ಉದಾಹರಣೆ

ಹುಟ್ಟಿದ ಮನುಷ್ಯ ಸಾಯಲೇಬೇಕು ಎಂಬುದು ವಿಧಿ ಲಿಖಿತ. ಆದರೆ ಅದು ಯಾವ ಸಂದರ್ಭದಲ್ಲಿ ಹಾಗೂ ಯಾವ ರೂಪದಲ್ಲಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಅತ್ಯಂತ ಆರೋಗ್ಯವಾಗಿ ಲವಲವಿಕೆಯಿಂದ Read more…

Heartbreaking: ಐಫೋನ್ ಗಾಗಿ 3 ದಿನ ಊಟ ಬಿಟ್ಟ ದೇಗುಲದಲ್ಲಿ ಹೂ ಮಾರುವ ಮಹಿಳೆ ಮಗ; ಪುತ್ರ ವಾತ್ಸಲ್ಯದಿಂದ ಸಾಲಸೋಲ ಮಾಡಿ ಮೊಬೈಲ್ ಕೊಡಿಸಿದ ತಾಯಿ…!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದು ಎಲ್ಲರ ಮನಕಲಕಿದೆ. ಒಂದೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿಯಲ್ಲಿದ್ದ ದೇಗುಲದಲ್ಲಿ ಹೂ ಮಾರುವ ಮಹಿಳೆಯೊಬ್ಬರು ತಮ್ಮ ಮಗ ಐಫೋನ್ ಬೇಕೇ ಬೇಕೆಂದು Read more…

ಜಿಲ್ಲಾಧಿಕಾರಿ ಮಟ್ಟದಲ್ಲೇ ಬೆಳೆ ಹಾನಿ ಪರಿಹಾರ: ರೈತರ ಖಾತೆಗೆ ನೇರ ವರ್ಗಾವಣೆ

ಬೆಂಗಳೂರು: ಅತಿವೃಷ್ಟಿ, ಅನಾವೃಷ್ಟಿ ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕಂದಾಯ ಇಲಾಖೆ ವತಿಯಿಂದ ಈ Read more…

ರುಚಿಕರವಾದ ‘ಟೊಮೆಟೊ – ಕ್ಯಾಪ್ಸಿಕಂ’ ಚಟ್ನಿ ಹೀಗೆ ಮಾಡಿ

ದೋಸೆ ಮಾಡಿದಾಗ, ಇಡ್ಲಿ ಮಾಡಿದಾಗ ನೆಂಚಿಕೊಳ್ಳಲು ಚಟ್ನಿ ಇದ್ದರೆ ಸಾಕು. ಹಾಗೇ ಬಿಸಿ ಅನ್ನಕ್ಕೆ ಸ್ವಲ್ಪ ತುಪ್ಪ ಹಾಕಿಕೊಂಡು ಚಟ್ನಿ ಹಾಕಿಕೊಂಡು ಊಟ ಮಾಡುತ್ತಿದ್ದರೆ ಕೂಡ ರುಚಿ ಹೆಚ್ಚುತ್ತದೆ. Read more…

ರೈತರಿಗೆ ಗುಡ್ ನ್ಯೂಸ್: ಪಂಪ್ ಸೆಟ್, ಲಘು ನೀರಾವರಿ ಘಟಕ ಸೇರಿ ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ

ಶಿವಮೊಗ್ಗ: ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗುವುದು. ಜಮೀನಿನಲ್ಲಿ ಬದು, ಕೃಷಿ ಹೊಂಡ, ಕೃಷಿ Read more…

BREAKING NEWS: ‘ಇಂದಿನಿಂದ ನನ್ನ ಹೊಸ ರಾಜಕೀಯ ಪಯಣ ಆರಂಭ’: ಬಿಜೆಪಿ ಸೇರಲಿರುವ ಮಾಜಿ ಸಿಎಂ ಚಂಪೈ ಸೊರೇನ್ ಹೇಳಿಕೆ

ನವದೆಹಲಿ: ಜಾರ್ಖಂಡ್ ಮುಕ್ತಿ ಮೋರ್ಚಾಗೆ ಮಾಜಿ ಸಿಎಂ ಚಂಪೈ ಸೊರೆನ್ ಗುಡ್ ಬೈ ಹೇಳಿದ್ದಾರೆ. ಇಂದು ಬಿಜೆಪಿ ಸೇರಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಮೂವರು ಶಾಸಕರೊಂದಿಗೆ Read more…

ಗ್ರಾಹಕರೇ ಗಮನಿಸಿ…! ಮಾರುಕಟ್ಟೆಯಲ್ಲಿ ಅಸಲಿ ಬೆಳ್ಳುಳ್ಳಿ ಜತೆ ಸಿಮೆಂಟ್ ಬೆಳ್ಳುಳ್ಳಿ ಮಾರಾಟ | Video

ನವದೆಹಲಿ: ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 350 ರೂ.ವರೆಗೂ ತಲುಪಿದ್ದು, ಅಸಲಿ ಬೆಳ್ಳುಳ್ಳಿ ಜೊತೆ ಸೇರಿಸಿ ಸಿಮೆಂಟ್ ಬೆಳ್ಳುಳ್ಳಿಯನ್ನು ಮಾರಾಟ ಮಾಡಿ ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ Read more…

ಪಾಳು ಬಿದ್ದ ಮನೆಗೆ ಮಹಿಳೆ ಕರೆದೊಯ್ದು ಅತ್ಯಾಚಾರ

ಯಾದಗಿರಿ: ಯಾದಗಿರಿ ಹೊರವಲಯದಲ್ಲಿ ಪಾಳು ಬಿದ್ದ ಮನೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ. ಹೇಮಂತ್ ಬಂಧಿತ ಆರೋಪಿ. ಪರಿಚಿತ ಮಹಿಳೆಯನ್ನು ಬೈಕ್ ನಲ್ಲಿ ಪಾಳು ಬಿದ್ದ Read more…

ನಿವೇಶನ ಖರೀದಿಸಿದವರಿಗೆ ಶಾಕ್: 3 ವರ್ಷದೊಳಗೆ ಬಿಡಿಎ ಸೈಟ್ ನಲ್ಲಿ ಮನೆ ನಿರ್ಮಿಸದಿದ್ದರೆ ಶೇ. 25ರಷ್ಟು ದಂಡ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA) ನಿವೇಶನ ಖರೀದಿಸಿದವರು ಮೂರು ವರ್ಷದೊಳಗೆ ಮನೆ ನಿರ್ಮಿಸಿಕೊಳ್ಳದಿದ್ದರೆ ಶೇಕಡ 25ರಷ್ಟು ದಂಡ ಪಾವತಿಸಬೇಕಾಗುತ್ತದೆ. ಮನೆ ನಿರ್ಮಾಣ ಮಾಡಲು 5 ವರ್ಷವಿದ್ದ ಅವಧಿಯನ್ನು ಮೂರು Read more…

ರುಚಿಯಾದ ‘ಅವಲಕ್ಕಿ ಕೇಸರಿ ಬಾತ್’ ಮಾಡುವ ವಿಧಾನ

ಕೇಸರಿಬಾತ್ ಹೆಸರು ಕೇಳುತ್ತಲೇ ಬಾಯಲ್ಲಿ ನೀರು ಬರುತ್ತದೆಯೇ…? ಇಲ್ಲಿ ಅವಲಕ್ಕಿಯಿಂದ ಮಾಡಬಹುದಾದ ರುಚಿಕರವಾದ ಕೇಸರಿಬಾತ್ ಇದೆ. ಮಾಡುವುದಕ್ಕೂ ಸುಲಭ, ತಿನ್ನುವುದಕ್ಕೂ ಚೆನ್ನಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ಅವಲಕ್ಕಿ-1/2 ಕಪ್, ಸಕ್ಕರೆ-1/2 Read more…

ಸುಲಭವಾಗಿ ಮಾಡಿ ಗೋಧಿ ಕಡಿ ಪಾಯಸ

ಪಾಯಸ ಹೆಸರು ಕೇಳುತ್ತಲೇ ಸಿಹಿ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಇಲ್ಲಿ ಸುಲಭವಾಗಿ ಗೋಧಿ ಕಡಿ ಪಾಯಸ ಮಾಡುವ ವಿಧಾನ ಇದೆ. ಮನೆಯಲ್ಲಿ ಒಮ್ಮೆ ಟ್ರೈ ಮಾಡಿ. ಬೇಕಾಗುವ Read more…

ಆರೋಗ್ಯ ಹಾಳು ಮಾಡುತ್ತೆ ಮೈಕ್ರೊವೇವ್

ಆಧುನಿಕ ಅಡುಗೆ ಮನೆಯಲ್ಲಿ ಮೈಕ್ರೊವೇವ್ ಇರುವುದು ಸಾಮಾನ್ಯ. ಇದು ಆಹಾರವನ್ನು ಬೇಗ ಬಿಸಿ ಮಾಡುತ್ತದೆ. ಜೊತೆಗೆ ಕೆಲಸವನ್ನು ಕಡಿಮೆ ಮಾಡುತ್ತದೆ. ಇದೇ ಕಾರಣಕ್ಕೆ ಜನರು ಮೈಕ್ರೊವೇವ್ ಬಳಸ್ತಾರೆ. ವಿದ್ಯುತ್ Read more…

ಹಾಸ್ಟೆಲ್ ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಣೆ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು: ಹಾಸ್ಟೆಲ್ ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಿಸಿದ್ದು, ಇದರಿಂದಾಗಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ Read more…

ಕೊಟ್ಟ ಮಾತು ಉಳಿಸಿಕೊಂಡ ಸಚಿವ ಜಮೀರ್ ಅಹ್ಮದ್: ಟಿಬಿ ಡ್ಯಾಂಗೆ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ತಲಾ 50 ಸಾವಿರ ರೂ.

ಹೊಸಪೇಟೆ: ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ನಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸಿದ 20 ಕಾರ್ಮಿಕರಿಗೆ ವಸತಿ ಸಚಿವ Read more…

ಶಾಸಕರ ವಿಶ್ವಾಸ ಗಳಿಸಲು ಸಿಎಂ ಯತ್ನ: ಆ. 22 ಕಾಂಗ್ರೆಸ್ ಶಾಸಕಾಂಗ ಸಭೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಪಕ್ಷದ Read more…

ಸಾಲ ಪಡೆದ ರೈತರಿಗೆ ಗುಡ್ ನ್ಯೂಸ್: ಒಟಿಎಸ್ ಗೆ ಪ್ರಧಾನಿಗೆ ಸಂಸದ ಜಿಗಜಿಣಗಿ ಪತ್ರ

ಇಂಡಿ: ರೈತರ ಸಾಲದ ಒನ್ ಟೈಮ್ ಸೆಟಲ್ಮೆಂಟ್ ಬಗ್ಗೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಮೂರು ವರ್ಷದಿಂದ ಈ ಬಗ್ಗೆ ಪ್ರಯತ್ನ ನಡೆಸುತ್ತಿದ್ದೇನೆ ಎಂದು ಸಂಸದ ರಮೇಶ್ ಜಿಗಜಿಣಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...