alex Certify Live News | Kannada Dunia | Kannada News | Karnataka News | India News - Part 292
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಂಚನೆ ಪ್ರಕರಣ: ಇಡ್ಲಿ ಗುರು ಹೋಟೆಲ್ ಮಾಲೀಕ ಹಾಗೂ ಪತ್ನಿ ಪೊಲೀಸ್ ವಶಕ್ಕೆ

ಬೆಂಗಳೂರು: ಹೋಟೆಲ್ ಪ್ರಾಂಚೈಸಿ ನೀಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡ್ಲಿ ಗುರು ಹೋಟೆಲ್ ಮಾಲೀಕ ಹಾಗೂ ಪತ್ನಿ ಇಬ್ಬರನ್ನು ಬೆಂಗಳೂರು ಪೋಲೀಸರು ಮುಂಬೈನಲ್ಲಿ ವಶಕ್ಕೆ ಪಡೆದಿದ್ದಾರೆ. ಇಡ್ಲಿ Read more…

BREAKING : ರಾಜ್ಯಸಭಾ ಚುನಾವಣೆ ; ‘ಮಿಲಿಂದ್ ದಿಯೋರಾ’ ಕಣಕ್ಕೆ, ಶಿವಸೇನೆ ಘೋಷಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮುಂಬರುವ ರಾಜ್ಯಸಭಾ ಚುನಾವಣೆಗೆ ಮಿಲಿಂದ್ ದಿಯೋರಾ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಕಾಂಗ್ರೆಸ್ ತೊರೆದು Read more…

BREAKING : ರಾಜ್ಯಸಭೆ ಚುನಾವಣೆ ; ಗುಜರಾತ್ ನಿಂದ ಜೆ.ಪಿ ನಡ್ಡಾ , ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಗೆ ಬಿಜೆಪಿ ಟಿಕೆಟ್

ನವದೆಹಲಿ : ರಾಜ್ಯಸಭೆ ಚುನಾವಣೆಗೆ ಗುಜರಾತ್ ನಿಂದ ಜೆ.ಪಿ ನಡ್ಡಾ , ಮಹಾರಾಷ್ಟ್ರದಿಂದ ಅಶೋಕ್ ಚವಾಣ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ Read more…

‘APAAR ID’ ವಿದ್ಯಾರ್ಥಿಗಳಿಗೆ ಜಾಗತಿಕ ದಾಖಲೆಯಾಗಲಿದೆ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಎಪಿಎಎಆರ್: ಒನ್ ನೇಷನ್ ಒನ್ ಸ್ಟೂಡೆಂಟ್ ಐಡಿ ಕಾರ್ಡ್ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.ಈ Read more…

BREAKING : ಹೈಕೋರ್ಟ್ ನಿಂದ 10 ಸಾವಿರ ದಂಡ ; ‘ಸುಪ್ರೀಂ’ ಮೊರೆ ಹೋದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹೈಕೋರ್ಟ್ 10 ಸಾವಿರ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. 2022 ರ ಏಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ Read more…

BREAKING : ಮಕ್ಕಳು ಸೀರಿಯಲ್-ಸಿನಿಮಾದಲ್ಲಿ ನಟಿಸಲು ಡಿ.ಸಿ ಅನುಮತಿ ಕಡ್ಡಾಯ : ಕಾರ್ಮಿಕ ಇಲಾಖೆ ಖಡಕ್ ಆದೇಶ

ಬೆಂಗಳೂರು : ಮಕ್ಕಳು ಸೀರಿಯಲ್-ಸಿನಿಮಾದಲ್ಲಿ ನಟಿಸಲು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಕಾರ್ಮಿಕ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಮಕ್ಕಳನ್ನು ದಿನದ 5 ಗಂಟೆಗೂ ಹೆಚ್ಚು ಕಾಲ Read more…

BIG NEWS : ‘ಮದ್ಯ’ ಪ್ರಿಯರಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ 2 ದಿನ ಮಾತ್ರ ‘ಮದ್ಯ’ ಮಾರಾಟ ನಿಷೇಧ

ಬೆಂಗಳೂರು : ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಲ್ಲಿ 2 ದಿನ ಮಾತ್ರ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮೂರು Read more…

BIG NEWS : ಫೆ.17 ರಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಅನಾವರಣ ಕಾರ್ಯಕ್ರಮ ಆಯೋಜಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಫೆ.17 ರಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ, ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳೀಯ ಶಾಸಕರುಗಳ ನೇತೃತ್ವದಲ್ಲಿ ವಿಶ್ವಗುರು ಬಸವಣ್ಣನವರ Read more…

BIG NEWS : ಪೂನಂ ಪಾಂಡೆ ಮತ್ತು ಮಾಜಿ ಪತಿ ಸ್ಯಾಮ್ ಬಾಂಬೆ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!

ಮುಂಬೈ : ಬಾಲಿವುಡ್ ನಟಿ ಪೂನಂ ಪಾಂಡೆ ಹಾಗೂ ಅವರ ಮಾಜಿ ಪತಿ ಸ್ಯಾಮ್ ಬಾಂಬೆ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಮುಂಬೈ ನಿವಾಸಿ Read more…

JOB ALERT : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ ; ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ Read more…

BREAKING : ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ ʻಬಿಜೆಪಿʼ ಸೇರ್ಪಡೆ

ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಇಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಅವರು Read more…

BREAKING NEWS: ಮಹಿಳೆ ಮೇಲೆ ಹಲ್ಲೆ ಪ್ರಕರಣ: PSI ಸಸ್ಪೆಂಡ್

ಮಂಡ್ಯ: ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಡ್ಯದ ಪೂರ್ವ ಠಾಣೆಯ ಪಿಎಸ್ ಐ Read more…

BREAKING : ʻಲಾಲ್ ಬಹದ್ದೂರ್ ಶಾಸ್ತ್ರಿʼ ಮೊಮ್ಮಗ ʻವಿಭಾಕರ್ʼ ಕಾಂಗ್ರೆಸ್ ಗೆ ರಾಜೀನಾಮೆ : ಇಂದೇ ಬಿಜೆಪಿ ಸೇರ್ಪಡೆ ಸಾಧ್ಯತೆ

ನವದೆಹಲಿ :  ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ವಿಭಾಕರ್ ಇಂದು ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದೆ. Read more…

ಪ್ರೇಮಿಗಳ ದಿನಾಚರಣೆಗೆ ‘ಯುಐʼ ಹಾಡಿನ ಪ್ರೋಮೊ ಔಟ್ : ಮತ್ತೆ ಮೆದುಳಿಗೆ ಕೈ ಹಾಕಿದ ಉಪ್ಪಿ

ಬೆಂಗಳೂರು : ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಆಗಿದ್ದು, ಉಪ್ಪಿ ವಿಚಿತ್ರ ಹಾಡಿಗೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಿದ್ದಾರೆ. ಎಲ್ಲ ಚೀಪ್ ಚೀಪ್. ನಂದು Read more…

ಬೇರೊಬ್ಬರನ್ನು ಮದುವೆಯಾಗುವಂತೆ ಸಲಹೆ ನೀಡುವುದು ಆತ್ಮಹತ್ಯೆಗೆ ಪ್ರಚೋದನೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಪೋಷಕರ ಸಲಹೆಯ ಪ್ರಕಾರ ಮಾತ್ರ ಮದುವೆಯಾಗಲು ಸಂಗಾತಿಗೆ ಸಲಹೆ ನೀಡುವುದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 306 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡುವ ದಂಡದ Read more…

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್ -10ರ ವಿನ್ನರ್ ಕಾರ್ತಿಕ್ ಮಹೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನಟ ಕಾರ್ತಿಕ್ ಮಹೇಶ್, ಸಿಎಂ Read more…

BREAKING : ಬೆಂಗಳೂರಲ್ಲಿ ಮತದಾನ, ಎಣಿಕೆ ದಿನದಂದು ಮಾತ್ರ ‘ಮದ್ಯ’ ಮಾರಾಟ ನಿಷೇಧ : ಹೈಕೋರ್ಟ್ ಆದೇಶ

ಬೆಂಗಳೂರು : ಬೆಂಗಳೂರಲ್ಲಿ   ಮದ್ಯ ಮಾರಾಟ ನಿರ್ಬಂಧದಲ್ಲಿ ಮಾರ್ಪಾಡು ಮಾಡಲಾಗಿದ್ದು, ಮತದಾನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ವಿಧಾನಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ Read more…

BIG NEWS : ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬೆಂಗಳೂರು : ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಘಾಟಿ ಸುಬ್ರಮಣ್ಯ ದೇವಾಲಯದ ಅಭಿವೃದ್ದಿಯ ಬಗ್ಗೆ ಪ್ರಶ್ನೆಯೊಂದಕ್ಕೆ Read more…

BIG NEWS : ಫೆ.17ರಂದು ಮಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

ಬೆಂಗಳೂರು : ಫೆಬ್ರವರಿ 17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. ಅಡ್ಯಾರ್ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ Read more…

ಸಿದ್ದರಾಮಯ್ಯ ‘ಸುಳ್ಳು ರಾಮಯ್ಯ’; ಅವರು 10 ಬಾರಿ ರಾಜಕೀಯ ನಿವೃತ್ತಿಯಾಗಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಅಲ್ಲ, ಅವರು ಸುಳ್ಳು ರಾಮಯ್ಯ, ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ Read more…

BREAKING : ಫೆ.27 ಕ್ಕೆ ʻರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನʼ : ಸರ್ಕಾರಿ ನೌಕರರಿಗೆ 2 ದಿನಗಳ ʻವಿಶೇಷ ಸಾಂದರ್ಭಿಕ ರಜೆʼ ಮಂಜೂರು

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ Read more…

BREAKING : ರಾಜ್ಯಸಭೆ ಚುನಾವಣೆ : ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ಜೈಪುರ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದು, ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಜೈಪುರಕ್ಕೆ ಸೋನಿಯಾ ಗಾಂಧಿ ರಾಜ್ಯಸಭಾ Read more…

ಮಾಜಿ ಕಾರ್ಪೊರೇಟರ್ ರಿಂದ ಜೀವ ಬೆದರಿಕೆ : ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಕೆ.ಗೋಪಾಲಯ್ಯ

ಬೆಂಗಳೂರು: ಮಾಜಿ ಸಚಿವ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಲಾಗಿದೆ. ಕಾಮಾಕ್ಷಿಪಾಳ್ಯ Read more…

BIG NEWS : ಪಾಕಿಸ್ತಾನದ ಪ್ರಧಾನಿ ಅಭ್ಯರ್ಥಿಯಾಗಿ ನವಾಜ್ ಷರೀಫ್ ಸಹೋದರ ಶೆಹಬಾಜ್ ಷರೀಫ್ ಆಯ್ಕೆ

ಇಸ್ಲಾಮಾಬಾದ್‌ :  ಪಾಕಿಸ್ತಾನದ ರಾಜಕೀಯ ಅನಿಶ್ಚಿತತೆ ಮಂಗಳವಾರ ಹೊಸ ಸಮ್ಮಿಶ್ರ ಸರ್ಕಾರ ರಚನೆ ಮತ್ತು ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವುದರೊಂದಿಗೆ ನಿರ್ಣಾಯಕ ತಿರುವು ಪಡೆದುಕೊಂಡಿದೆ. Read more…

BREAKING : ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾಗಾಂಧಿ ಸ್ಪರ್ಧೆ ಫಿಕ್ಸ್‌ : ʻAICCʼ ಅಧಿಕೃತ ಘೋಷಣೆ

ನವದೆಹಲಿ : ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ಪರ್ಧಿಸುವುದು ಫಿಕ್ಸ್‌ ಆಗಿದ್ದು, ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇಂದು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ Read more…

BREAKING : ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ ; ರಾಜಸ್ಥಾನದಿಂದ ಸೋನಿಯಾ ಗಾಂಧಿ ಸ್ಪರ್ಧೆ

ಜೈಪುರ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಬುಧವಾರ ಘೋಷಿಸಲಾಗಿದೆ. ಇಂದು ಬೆಳಿಗ್ಗೆ ಜೈಪುರಕ್ಕೆ ಆಗಮಿಸಿದ 77 ವರ್ಷದ ನಾಯಕಿ ಮುಂಬರುವ ರಾಜ್ಯಸಭಾ Read more…

ರೈತರೊಂದಿಗೆ ಮಾತುಕತೆಗೆ ಸಿದ್ಧ : ರೈತ ಸಂಘಟನೆಗಳ ಪ್ರಸ್ತಾಪಕ್ಕೆ ಕಾಯುತ್ತಿರುವ ಕೇಂದ್ರ ಸರ್ಕಾರ

ನವದೆಹಲಿ : ಕನಿಷ್ಠ ಬೆಂಬಲ ಬೆಲೆ (MSP) ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ದೆಹಲಿಗೆ ಮೆರವಣಿಗೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ರೈತರಿಂದ ಮಾತುಕತೆಯ Read more…

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ 2 ಚಿರತೆಗಳು; ನಿಟ್ಟುಸಿರು ಬಿಟ್ಟ ರೈತರು, ಗ್ರಾಮಸ್ಥರು

ಮೈಸೂರು: ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ರೈತರು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ 2 ಚಿರತೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. Read more…

ಪುಲ್ವಾಮಾ ದಾಳಿಗೆ 5 ವರ್ಷ : ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿಯ ಐದನೇ ವರ್ಷದಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹುತಾತ್ಮ ಯೋಧರನ್ನು ಸ್ಮರಿಸಿದರು. ನಮ್ಮ ದೇಶಕ್ಕಾಗಿ ವೀರ ಯೋಧರ ಬಲಿದಾನ, ತ್ಯಾಗವನ್ನು ಎಂದಿಗೂ ನೆನಪಿಸಿಕೊಳ್ಳಲಾಗುತ್ತದೆ” Read more…

ಇಂದು ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ನಡುವಣ ಅಂತಿಮ ಏಕದಿನ ಹಣಾಹಣಿ

ಇಂದು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಣ ಅಂತಿಮ ಏಕದಿನ ಪಂದ್ಯ ನಡೆಯಲಿದ್ದು, ಈಗಾಗಲೇ ಸರಣಿ ತನ್ನದಾಗಿಸಿಕೊಂಡಿರುವ ಶ್ರೀಲಂಕಾ ತಂಡ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ. ಏಕದಿನ ವಿಶ್ವಕಪ್ ನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...