alex Certify Live News | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ದುರಂತ Read more…

BIG NEWS: ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್

ಬೆಂಗಳೂರು: ಮಳೆಗಾಲ ಆರಂಭವಾದರೂ ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ರಸ್ತೆಗುಂಡಿಗಳನ್ನು ಶೀಘ್ರವಾಗಿ ಮುಚ್ಚುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಟ್ವೀಟ್ ಮೂಲಕ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳೆ, ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 259ಕ್ಕೂ ಅಧಿಕ ಹೊಸ Read more…

ಕುಡಿದ ಮತ್ತಿನಲ್ಲಿ ‘ಸೆಕ್ಸ್’ ಗೆ ಬೇಡಿಕೆ; ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ ಯುವತಿ….!

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಅತಿ ಶೀಘ್ರದಲ್ಲಿಯೇ ವಿಚಾರಣೆ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

ಗದಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೊಣ್ಣೂರ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ, ನರಗುಂದ ತಾಲೂಕಿನ Read more…

CM ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿರುವುದು ಇದೇ ಮೊದಲೇನಲ್ಲ…..!

  ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯಪಾಲರು Read more…

BIG NEWS: 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದ ದಿನಗೂಲಿ ನೌಕರರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ರೇಷ್ಮೆ, ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲದಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರರನ್ನು Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಸವಾರನ ಸ್ಥಿತಿ Read more…

ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರಗುರು ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಎಡಪಂಥೀಯ ಚಿಂತಕ ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರಗುರು(67) ಶನಿವಾರ ಸಂಜೆ ಮೈಸೂರಿನ ವಿಜಯನಗರದ Read more…

BREAKING: ಮಳೆಯಿಂದ ಮನೆ ಗೋಡೆ ಕುಸಿದು ಘೋರ ದುರಂತ: ಯುವತಿ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ಸಾವನ್ನಪ್ಪಿದ್ದಾರೆ. ಜಗದೇವಿ ಮಾಲಿ ಬಿರಾದಾರ(23) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಿಂದಾಗಿ ಅತಿಯಾಗಿ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ವೈದ್ಯಕೀಯ ಕಾಲೇಜು ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ Read more…

ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಮತ್ತು ಶನಿವಾರ ಯಾದಗಿರಿ, ಶಿವಮೊಗ್ಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಭಾಗದಲ್ಲಿ ಮಳೆಯಾಗಿದೆ. ಆಗಸ್ಟ್ Read more…

‘ನೀರು’ ಕುಡಿಯಲು ಸೂಕ್ತ ಸಮಯ ಯಾವುದು ಗೊತ್ತಾ….?

ಪ್ರತಿದಿನ ಕನಿಷ್ಠ 8 ಲೋಟಗಳಷ್ಟು ನೀರು ಕುಡಿಯಬೇಕು ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನೀರು ಕುಡಿಯಲು ಸೂಕ್ತವಾದ ಸಮಯ ಯಾವುದು ಅನ್ನೋದು ಬಹುತೇಕರನ್ನು ಕಾಡುವ ಪ್ರಶ್ನೆ. ಯಾವ್ಯಾವ ಸಮಯದಲ್ಲಿ Read more…

ʼಮೊಡವೆʼ ಸಮಸ್ಯೆಯ ನಿವಾರಣೆಗೆ ಇಲ್ಲಿದೆ ಮನೆ ಮದ್ದು

ಹದಿ ಹರೆಯದವರನ್ನು ಕಾಡೋ ಮೊಡವೆ ಸಮಸ್ಯೆಗೆ ಇಂಥಹದ್ದೇ ಕಾರಣ ಎಂದು ಹೇಳಲು ಕಷ್ಟ. ಈಗಿನ ಫಾಸ್ಟ್ ಲೈಫ್, ಜಂಕ್ ಫುಡ್ ಒಂದು ಕಾರಣವೂ ಹೌದು. ಮೊಡವೆಗಳನ್ನು ನಿಯಂತ್ರಿಸಲು ಇಲ್ಲಿವೆ Read more…

ಉಳಿದ ಈ ಆಹಾರದಿಂದ ಹೆಚ್ಚಿಸಿಕೊಳ್ಳಿ ಚರ್ಮದ ಸೌಂದರ್ಯ

ಬಹುತೇಕ ಎಲ್ಲ ಹುಡುಗಿಯರೂ ಸೌಂದರ್ಯ ವೃದ್ಧಿಸಿಕೊಳ್ಳಲು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಇದ್ರ ಜೊತೆಗೆ ದುಬಾರಿ ಸೌಂದರ್ಯ ವರ್ಧಕಗಳನ್ನು ಬಳಸ್ತಾರೆ. ಆದ್ರೆ ಆರೋಗ್ಯಕ್ಕಾಗಿ ಸೇವನೆ ಮಾಡುವ ಆಹಾರದ ಮೂಲಕವೂ ಸೌಂದರ್ಯ Read more…

ಉದ್ಯೋಗಿಗಳಿಗೆ ಬಿಗ್ ಶಾಕ್: ಒಂದು ಸಾವಿರ ಸಿಬ್ಬಂದಿ ಕಡಿತಗೊಳಿಸಲಿದೆ ‘ಮಾಸ್ಟರ್ ಕಾರ್ಡ್’

ನವದೆಹಲಿ: ಒಂದು ಸಾವಿರ ಉದ್ಯೋಗಿಗಳನ್ನು ಕಡಿತಗೊಳಿಸಲು ಪೇಮೆಂಟ್ ಪ್ರೊಸೆಸಿಂಗ್ ಕಂಪನಿ ಮಾಸ್ಟರ್ ಕಾರ್ಡ್ ಮುಂದಾಗಿದೆ. ಜಾಗತಿಕ ಮಟ್ಟದಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಶೇ. 3ರಷ್ಟು ಕಡಿತಗೊಳಿಸಲು ಮಾಸ್ಟರ್ ಕಾರ್ಡ್ Read more…

ಕೋಲ್ಕತ್ತಾ ಅತ್ಯಾಚಾರ ಪ್ರಕರಣ: ಆರ್.ಜಿ. ಕಾರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲಗೆ ಸಿಬಿಐ ಮತ್ತೆ ಸಮನ್ಸ್

ಕೋಲ್ಕತ್ತಾ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌.ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಆಗಸ್ಟ್ 17 ರಂದು Read more…

ಸೆ. 1 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ: 10 ಕೋಟಿ ಸದಸ್ಯತ್ವ ಗುರಿ: ದೇಶದ ಮೂಲೆ ಮೂಲೆಗೆ ಪಕ್ಷದ ಸಿದ್ಧಾಂತ ಕೊಂಡೊಯ್ಯಲು ಅಮಿತ್ ಶಾ ಕರೆ

ನವದೆಹಲಿ: ಸೆಪ್ಟೆಂಬರ್ 1 ರಿಂದ(ಭಾನುವಾರ) ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ 10 ಕೋಟಿ ಸದಸ್ಯರನ್ನು ಮಾಡುವ ಗುರಿ ಹೊಂದಿದೆ ಕೇಂದ್ರ ಗೃಹ ಸಚಿವ Read more…

‘ಮಳೆಗಾಲ’ದಲ್ಲಿ ಮುಖ್ಯ ಪಾದದ ರಕ್ಷಣೆ

ಮಳೆಗಾಲ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲ ಈಗಾಗಲೆ ಶುರುವಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ತೇವಾಂಶದಿಂದಾಗಿ ಪಾದಗಳು ಹಾಗೂ ಬೆರಳುಗಳ ಮಧ್ಯೆ ಕೊಳೆಯುವ ಸಮಸ್ಯೆ ಕೆಲವರನ್ನು ಕಾಡುತ್ತದೆ. Read more…

ರಾತ್ರಿ ಸುಖ ನಿದ್ರೆ ಬಯಸುವವರಿಗೆ ಇಲ್ಲಿದೆ ಟಿಪ್ಸ್

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆಯಿದು. ಹಾಸಿಗೆ ಮೇಲೆ ಎಷ್ಟು ಹೊರಳಾಡಿದ್ರೂ ನಿದ್ರೆ ಮಾತ್ರ ಹತ್ತಿರ ಸುಳಿಯೋದಿಲ್ಲ. ನೀವೂ ಇಂಥ ಸಮಸ್ಯೆಯಿಂದ ಬಳಲುತ್ತಿದ್ದರೆ Read more…

ಸಿಎಂ ಸಿದ್ಧರಾಮಯ್ಯ ಪರ ಕಾನೂನು ಹೋರಾಟಕ್ಕೆ ಘಟಾನುಘಟಿ ವಕೀಲರ ಆಗಮನ: ಇಂದೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಸಾಧ್ಯತೆ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಕೋರಿ ಭಾನುವಾರವೇ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಪ್ರಾಸಿಕ್ಯೂಷನ್ ರದ್ದು ಕೋರಿ ಹೈಕೋರ್ಟ್ Read more…

ದಟ್ಟ ಕಣ್ಣು ಹುಬ್ಬು ಹೆಚ್ಚಿಸುತ್ತೆ ಹೆಣ್ಣಿನ ಸೌಂದರ್ಯ

ಕಣ್ಣು, ಮುಖ ಸುಂದರವಾಗಿ ಕಾಣಬೇಕೆಂದ್ರೆ ಕಣ್ಣಿನ ಹುಬ್ಬು ಕೂಡ ಮಹತ್ವದ ಪಾತ್ರವಹಿಸುತ್ತದೆ. ಹುಬ್ಬು ಸುಂದರವಾಗಿದ್ದರೆ ಮಹಿಳೆ ಎಲ್ಲರನ್ನು ಆಕರ್ಷಿಸಬಲ್ಲಳು. ಐಬ್ರೋ ಮಾಡಿದ ನಂತ್ರ ಹುಬ್ಬು ದಟ್ಟವಾಗಿ, ಕಪ್ಪಾಗಿ ಕಾಣಬೇಕೆಂದು Read more…

ರೈತರೇ ಗಮನಿಸಿ: ಪಹಣಿಯಲ್ಲಿ ತಪ್ಪಾದ ಹೆಸರು ಸರಿಪಡಿಸಲು ಇಲ್ಲಿದೆ ಮಾಹಿತಿ

ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸುವುದರ ಬಗ್ಗೆ ಬೇಕಾದ ದಾಖಲೆಗಳು ಮತ್ತು ಪ್ರಕ್ರಿಯೆ ಬಗ್ಗೆ ತಿಳಿಯಲು ಮುಂದೆ ಓದಿ. ಅಗತ್ಯವಿರುವ ದಾಖಲೆಗಳು: ಆಧಾರ್ ಕಾರ್ಡ್‌ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಶನಿವಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮೂರು ವರ್ಷ ಕೇಂದ್ರ ಸೇವೆಗೆ ಎರವಲು ಮೇಲೆ ತೆರಳಿದ್ದ ಚೇತನ್ ಸಿಂಗ್ ಅವರು ಕೆಲವು Read more…

ಹಸಿಮೆಣಸಿನಕಾಯಿಯ ಅತಿಯಾದ ಸೇವನೆ ತಂದೊಡ್ಡುತ್ತೆ ಈ ಸಮಸ್ಯೆ

ಅಡುಗೆ ಮಾಡುವಾಗ ಖಾರ ಹಾಗೂ ಪರಿಮಳಕ್ಕಾಗಿ ಹಸಿಮೆಣಸಿನ ಕಾಯಿಯನ್ನು ಬಳಸುತ್ತೇವೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮವೆಂದು ಹೇಳುತ್ತಾರೆ. ಅಂದಮಾತ್ರಕ್ಕೆ ಹಸಿಮೆಣಸಿನಕಾಯಿಯನ್ನು ಅತಿಯಾಗಿ ಸೇವಿಸಿದರೆ ಈ ಸಮಸ್ಯೆಗಳು ಕಾಡುವುದು ಖಂಡಿತ. Read more…

ಸಹೋದರನಿಗೆ ʼವಾಸ್ತುʼ ಅನುಸಾರ ಕಟ್ಟಿ ರಾಖಿ

ಸಹೋದರ-ಸಹೋದರಿಯರ ಪ್ರೀತಿಯ ಹಬ್ಬ ರಕ್ಷಾ ಬಂಧನ. ಆಗಸ್ಟ್ 19 ರಂದು ಈ ಬಾರಿ ರಕ್ಷಾ ಬಂಧನವನ್ನು ಆಚರಿಸಲಾಗ್ತಿದೆ. ಸಹೋದರನ ಕೈಗೆ ರಕ್ಷಾ ದಾರವನ್ನು ಕಟ್ಟಿ, ಆತನ ಸಂತೋಷಕ್ಕೆ ಸಹೋದರಿಯರು Read more…

ರಕ್ಷಾ ಬಂಧನದ ದಿನ ದೇವರಿಗೆ ಹೀಗೆ ರಾಖಿ ಕಟ್ಟೋದನ್ನು ಮರೆಯಬೇಡಿ

ಈ ಬಾರಿ ಆಗಸ್ಟ್ 19ರಂದು ರಕ್ಷಾ ಬಂಧನ ಆಚರಿಸಲಾಗ್ತಿದೆ. ಸಹೋದರಿಯರು, ಸಹೋದರರಿಗೆ ರಾಖಿ ಕಟ್ಟಿ, ಆಶೀರ್ವಾದ ಪಡೆಯುತ್ತಾರೆ. ಸಹೋದರಿಯರು,ಸಹೋದರರಿಗೆ ರಾಖಿ ಕಟ್ಟುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದ್ರೆ Read more…

ಸಹೋದರ – ಸಹೋದರಿಯರ ನಡುವಿನ ಬಾಂಧವ್ಯದ ಸಂಕೇತ ʼರಕ್ಷಾ ಬಂಧನʼ

ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾಯಿತೆಂದರೆ ನೆನಪಾಗುವುದು ಹಸಿರು ಹೊದ್ದ ಭೂಮಿ. ಬಿಡುವಿಲ್ಲದೇ ದುಡಿಯುವ ರೈತಾಪಿ ವರ್ಗ, ತವರಿನ ದಾರಿ ಕಾಯುವ ಹೆಣ್ಣುಮಕ್ಕಳು, ಜೊತೆಗೆ ಹಬ್ಬಗಳ ಸಾಲು ಆರಂಭ. Read more…

BIG NEWS: ಬಾಹ್ಯಾಕಾಶದಲ್ಲೇ ಉಳಿದ ಭಾರತ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಗೆ ಅನಾರೋಗ್ಯ

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್ ದೃಷ್ಟಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ಸಮಸ್ಯೆಯು ದೀರ್ಘಾವಧಿಯ ಮೈಕ್ರೋಗ್ರಾವಿಟಿ ಮಾನ್ಯತೆಗೆ ಸಂಬಂಧಿಸಿದೆ ಮತ್ತು ಇದನ್ನು ಸ್ಪೇಸ್‌ಫ್ಲೈಟ್ ಅಸೋಸಿಯೇಟೆಡ್ Read more…

BIG NEWS: ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇನ್ನಿಲ್ಲ

ಮೈಸೂರು ಮಾನಸಗಂಗೋತ್ರಿಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಚಂದ್ರ ಗುರು ಅವರನ್ನು ಮೈಸೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...