alex Certify Live News | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

ಅರ್ಜಿ ತಿರಸ್ಕರಿಸಿದ್ದಕ್ಕೆ ನ್ಯಾಯಮೂರ್ತಿ ವಿರುದ್ಧ ತಿರುಗಿಬಿದ್ದು ಕಡತ ಎಸೆದ ವಕೀಲ: ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಕಕ್ಷಿದಾರರ ಅರ್ಜಿ ತಿರಸ್ಕರಿಸಿದ್ದಕ್ಕೆ ವಕೀಲರೊಬ್ಬರು ಸಿಟ್ಟಿಗೆದ್ದು ನ್ಯಾಯಮೂರ್ತಿ ವಿರುದ್ಧವೇ ತಿರುಗಿ ಬಿದ್ದು ಕಡತಗಳನ್ನು ಎಸೆದ ಘಟನೆ ನಡೆದಿದ್ದು, ವಕೀಲರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು Read more…

15 ಸಾವಿರ ರೂ. ವೇತನಕ್ಕೆ ಆಗ್ರಹಿಸಿ 2 ಸಾವಿರಕ್ಕೂ ಅಧಿಕ ‘ಆಶಾ ಕಾರ್ಯಕರ್ತೆ’ಯರಿಂದ ಅಹೋರಾತ್ರಿ ಹೋರಾಟ: ರಾಜ್ಯದ ಮೂಲೆ ಮೂಲೆಯಿಂದ ಭಾಗಿ

ಬೆಂಗಳೂರು: 7,000 ರೂ. ಗೌರವಧನ ಒಪ್ಪದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಹೋರಾಟ ಮುಂದುವರೆಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ Read more…

ನಮ್ಮನ್ನು ಸಂತೋಷವಾಗಿಡುತ್ತವೆ ದೇಹದಲ್ಲಿರುವ 4 ಹಾರ್ಮೋನ್‌ಗಳು; ಅವು ಸಕ್ರಿಯವಾಗಿರಲು ನೀವು ಮಾಡಬೇಕು ಈ ಕೆಲಸ…..!

ಈಗ ಬಹುತೇಕ ಎಲ್ಲರದ್ದೂ ಒತ್ತಡದ ಬದುಕು. ಹಾಗಾಗಿ ಸಂತೋಷವಾಗಿರೋದು ಬಹಳ ಪ್ರಯಾಸದ ಕೆಲಸವಾಗಿಬಿಟ್ಟಿದೆ. ಪ್ರತಿಯೊಬ್ಬರೂ ಸಂತೋಷವಾಗಿರುವುದು ಹೇಗೆ ಎಂಬುದನ್ನು ಕಲಿಯಲು ಬಯಸ್ತಾರೆ. ಆದ್ರೆ ಇದು ಆನ್‌ಲೈನ್‌ ಅಥವಾ ಇಂಟರ್ನೆಟ್‌ನಲ್ಲಿ Read more…

Israel-Hamas War : ರಫಾ ಮೇಲೆ ಇಸ್ರೇಲ್ ದಾಳಿ : 24 ಗಂಟೆಗಳಲ್ಲಿ 133 ಫೆಲೆಸ್ತೀನೀಯರ ಸಾವು

ಗಾಝಾ : ಇಸ್ರೇಲ್‌, ಹಮಾಸ್‌ ನಡುವೆ ಯುದ್ಧ ಮುಂದುವರೆದಿದ್ದು, ಇಸ್ರೇಲ್ ಸೇನೆ ಪೂರ್ವ ರಫಾ ಮೇಲೆ ಶೆಲ್ ದಾಳಿ ನಡೆಸಿದ್ದಾವೆ, ಈ ದಾಳಿಯಲ್ಲಿ ಕಳೆದ 24 ಗಂಟೆಗಳಲ್ಲಿ 133 Read more…

ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಮಕ್ಕಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿ ಸಸ್ಪೆಂಡ್

ದಾವಣಗೆರೆ: ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶಾಲಾ Read more…

ʼಬೆಳ್ಳಿʼ ಯ ಪರಿಶುದ್ದತೆ ತಿಳಿಯಲು ಹೀಗೆ ಪರೀಕ್ಷಿಸಿ

ದೇಶದಲ್ಲಿ ಚಿನ್ನ – ಬೆಳ್ಳಿ ಬೆಲೆ ಗಗನಕ್ಕೇರಿದೆ, ಶುಭ ಸಮಾರಂಭಗಳಿಗೆ ಚಿನ್ನ – ಬೆಳ್ಳಿ ಖರೀದಿಸುವ ಲೆಕ್ಕಾಚಾರ ಹಾಕಿದ್ದವರು ನಿರಾಸೆಗೊಂಡಿದ್ದಾರೆ. ಇದರ ಮಧ್ಯೆಯೂ ಒಂದಷ್ಟು ಮಂದಿ ಖರೀದಿಗೆ ಮುಂದಾಗಿದ್ದಾರೆ. Read more…

ʼಗ್ರೀನ್ ಟೀʼ ಮತ್ತು ʼಗ್ರೀನ್ ಕಾಫಿʼಯಲ್ಲಿ ತೂಕ ಇಳಿಸಲು ಯಾವುದು ಬೆಸ್ಟ್…..?

ತೂಕ ನಷ್ಟಕ್ಕೆ ಕೆಲವರು ಗ್ರೀನ್ ಟೀಯನ್ನು ಸೇವಿಸುತ್ತಾರೆ. ಇದು ಉರಿಯೂತದ ಗುಣಗಳನ್ನು ಹೊಂದಿದ್ದು, ಇದು ತೂಕವನ್ನು ಬಹಳ ಬೇಗ ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ಆದರೆ ತೂಕ ಕಳೆದುಕೊಳ್ಳಲು ಗ್ರೀನ್ Read more…

ಅರಬ್ಬರ ನಾಡಿನಲ್ಲೂ ಮೋದಿ ಮೇನಿಯಾ : ಬುರ್ಜ್ ಖಲೀಫಾದಲ್ಲಿ ರಾರಾಜಿಸಿದ ʻಗೌರವಾನ್ವಿತ ಅತಿಥಿ ಭಾರತʼ

ಅಬುಧಾಬಿಯಲ್ಲಿ ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಮುಂಚಿತವಾಗಿ, ದುಬೈನ ಬುರ್ಜ್ ಖಲೀಫಾ ‘ಗೌರವಾನ್ವಿತ ಅತಿಥಿ – ಭಾರತ ಗಣರಾಜ್ಯ’ ಎಂಬ ಪದಗಳಿಂದ ಬೆಳಗಿತು. ದುಬೈನ Read more…

ನಿಮ್ಮ ʼಸೌಂದರ್ಯʼ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ

  ಸೌಂದರ್ಯ ವೃದ್ಧಿ ಮಾಡಿಕೊಳ್ಳಲು ಬಯಸುವ ಮಹಿಳೆಯರಿಗೆ ಕೆಲವಷ್ಟು ಟಿಪ್ಸ್ ಗಳಿವೆ. ಅವುಗಳು ಯಾವುವು ಎಂದಿರಾ? ಒಂದು ಚಮಚ ಕೊತ್ತಂಬರಿ ಕಾಳನ್ನು ಹಿಂದಿನ ರಾತ್ರಿ ನೆನೆಸಿ, ಮರುದಿನ ಬೆಳಗ್ಗೆ Read more…

ಗಾಝಾ ಯುದ್ಧ ಮುಗಿಯುವವರೆಗೂ ಇಸ್ರೇಲ್ ಮೇಲೆ ದಾಳಿ ಮುಂದುವರಿಯುತ್ತದೆ : ಹಿಜ್ಬುಲ್ಲಾ ನಾಯಕ ಪ್ರತಿಜ್ಞೆ

ಗಾಝಾ ಮೇಲಿನ ಯುದ್ಧ ಮುಗಿಯುವವರೆಗೂ ಲೆಬನಾನ್ ಸಶಸ್ತ್ರ ಗುಂಪು ಇಸ್ರೇಲ್ನೊಂದಿಗಿನ ಗಡಿ ಪ್ರದೇಶಗಳಲ್ಲಿ ತನ್ನ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಹಿಜ್ಬುಲ್ಲಾ ನಾಯಕ ಸಯ್ಯದ್ ಹಸನ್ ನಸ್ರಲ್ಲಾ ಹೇಳಿದ್ದಾರೆ. ಸ್ಥಳೀಯ Read more…

300 ಯುನಿಟ್ ಉಚಿತ ವಿದ್ಯುತ್, ಸಹಾಯಧನ ಸೇರಿ ‘ಪಿಎಂ ಸೂರ್ಯ ಘರ್’ ಯೋಜನೆ ಪ್ರಯೋಜನದ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಸೌರ ವಿದ್ಯುತ್ ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪಿಎಂ ಸೂರ್ಯ ಘರ್ ಯೋಜನೆಗೆ ಚಾಲನೆ ನೀಡಲಾಗಿದೆ. ದೇಶಾದ್ಯಂತ ಒಂದು ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ Read more…

ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ವಿಧಾನ ಪರಿಷತ್ ನಲ್ಲಿ ಸಭಾನಾಯಕ ಎನ್.ಎಸ್. ಬೋಸರಾಜು Read more…

ವೇಗವಾಗಿ ವಾಕ್ ಮಾಡುವುದರಿಂದಾಗುತ್ತೆ ಈ ಆರೋಗ್ಯಕರ ‘ಪ್ರಯೋಜನ’

ವೇಗವಾಗಿ ನಡೆಯುವುದು ಒಂದು ಉತ್ತಮ ವ್ಯಾಯಾಮ. ಅದರಲ್ಲೂ 40 ನಿಮಿಷಗಳ ಕಾಲ ವೇಗವಾಗಿ ನಡೆಯುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ವಾರದಲ್ಲಿ ಎರಡಕ್ಕಿಂತ ಹೆಚ್ಚು ಬಾರಿ 40 ನಿಮಿಷಗಳ ಕಾಲ Read more…

ಖಾಯಂ ನಿರೀಕ್ಷೆಯಲ್ಲಿದ್ದ ʻಅತಿಥಿ ಉಪನ್ಯಾಸಕʼರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್!

ಬೆಂಗಳೂರು : ಖಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಬಿಗ್‌ ಶಾಕ್‌ ನೀಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ Read more…

ʼಮೆಕ್ಕೆಜೋಳʼ ಸೇವಿಸುವುದು ಯಾವೆಲ್ಲಾ ಆರೋಗ್ಯಕ್ಕೆ ಪ್ರಯೋಜನ ಗೊತ್ತಾ….?

ಹಲವು ಬಾರಿ ನಮಗೆ ತಿಳಿಯದಂತೆ ವಿಷ ವಸ್ತುಗಳು ನಮ್ಮ ದೇಹವನ್ನು ಸೇರಿಕೊಳ್ಳುತ್ತದೆ. ಇದು ನಮ್ಮ ಆರೋಗ್ಯವನ್ನು ಕೆಡಿಸುತ್ತದೆ. ಹಾಗಾಗಿ ದೇಹಕ್ಕೆ ಹೆಚ್ಚು ಪ್ರಯೋಜನ ನೀಡುವಂತಹ ಆಹಾರವನ್ನು ಸೇವಿಸಿ. ಇದರಿಂದ Read more…

ಶಿಕ್ಷಕರು, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಾಥಮಿಕ ಶಾಲೆ, ಪ್ರೌಢಶಾಲೆಯಿಂದ ಪದವಿ ಕಾಲೇಜುಗಳಿಗೆ ಬಡ್ತಿ ಪಡೆದ ಶಿಕ್ಷಕರು, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

ಡಿಜಿಟಲ್ ಪಾವತಿ ಪ್ಲಾಟ್ ಫಾರ್ಮ್, ವ್ಯಾಪಾರ, ಇಂಧನ ಒಪ್ಪಂದಗಳಿಗೆ ಭಾರತ-ಯುಎಇ ಸಹಿ

ಅಬುಧಾಬಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಅಬುಧಾಬಿಯಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಿ ಹಲವು ಒಪ್ಪಂದಗಳಿಗೆ ಸಹಿ Read more…

BREAKING : ಚೆನ್ನೈನಿಂದ ಮುಂಬೈಗೆ ಬರುತ್ತಿದ್ದಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

ಚೆನ್ನೈ : ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಇಂಡಿಗೋ ವಿಮಾನ 6ಇ-5188 ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. Read more…

ನಕಲಿ ಕಾರ್ಡ್ ಹಾವಳಿ ತಡೆಗೆ ಮಹತ್ವದ ಕ್ರಮ: ಜಿಲ್ಲಾವಾರು ಕೇಂದ್ರ ಆರಂಭಿಸಿ ಪರಿಶೀಲನೆ; ಆರು ತಿಂಗಳಲ್ಲಿ ಅರ್ಹ ಕಾರ್ಮಿಕರ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ನಕಲಿ ಕಾರ್ಡ್ ಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು Read more…

ನಿಮ್ಮ ತ್ವಚೆ ರಕ್ಷಿಸುತ್ತೆ ಗಡ್ಡ….!

ಮುಖ ತುಂಬಾ ಗಡ್ಡ ಬಿಟ್ಟುಕೊಂಡವರನ್ನು ಕಂಡಾಗ ನಿಮಗೆ ಕಿರಿಕಿರಿಯಾಗುತ್ತದೆಯೇ. ಹೀಗೆ ಗಡ್ಡ ಬಿಡುವುದರಿಂದಲೂ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ. ಹೌದು. ಕತ್ತರಿಸದೆ ಉದ್ದನೆಯದಾಗಿ ಬೆಳೆದ Read more…

ನಿಮ್ಮ ‘ಸೌಂದರ್ಯ’ ಮಾಸದಂತೆ ಕಾಪಾಡಲು ಟ್ರೈ ಮಾಡಿ ಈ ಟಿಪ್ಸ್

ವಯಸ್ಸಾಗುವುದು ಸಹಜ. ಆದರೆ ಅದನ್ನು ಕೆಲವು ನೈಸರ್ಗಿವಾದ ಪರಿಹಾರಗಳ ಮೂಲಕ ಹಿಮ್ಮೆಟ್ಟಿಸಬಹುದು. ವಿಟಮಿನ್ ಇ ಎಣ್ಣೆ ನಿಮ್ಮ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. Read more…

BREAKING: ಅಚ್ಚರಿ ಬೆಳವಣಿಗೆಯಲ್ಲಿ ಪಾಕಿಸ್ತಾನ ಪ್ರಧಾನಿ ಹುದ್ದೆಗೆ ಸಹೋದರ ಶೆಹಬಾಜ್ ನಾಮನಿರ್ದೇಶನ ಮಾಡಿದ ನವಾಜ್ ಷರೀಫ್, ಪುತ್ರಿಗೆ ಸಿಎಂ ಸ್ಥಾನ

ಇಸ್ಲಾಮಾಬಾದ್: ಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ಅವರು ತಮ್ಮ ಕಿರಿಯ ಸಹೋದರ ಶೆಹಬಾಜ್ ಅವರನ್ನು ಮುಂದಿನ ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ. ಈ Read more…

ರಾಜ್ಯ ಸರ್ಕಾರದಿಂದ ʻಆಶಾ ಕಾರ್ಯಕರ್ತೆʼಯರಿಗೆ ಗುಡ್ ನ್ಯೂಸ್ : ʻಗೌರವಧನʼ 7 ಸಾವಿರ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ Read more…

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ʻ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕʼ ಘೋಷವಾಕ್ಯ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ʻವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕʼ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ Read more…

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

ಆರೋಗ್ಯ ಪೂರ್ಣ ‘ಡಯಟ್’ ನಿಂದ ಪಡೆಯಿರಿ ಲಾಭ

ಆರೋಗ್ಯ ಪೂರ್ಣ ಡಯಟ್ ನಿಂದ ನರರೋಗವನ್ನು ತಡೆಯಬಹುದು ಅನ್ನೋದು ಇತ್ತೀಚಿಗಿನ ಸಂಶೋಧನೆಯಿಂದ ತಿಳಿದು ಬಂದಿದೆ. ಸಂಶೋಧಕರು ಗೋಧಿ ಹಾಗೂ ಧಾನ್ಯಗಳಲ್ಲಿರುವ ಪ್ರೋಟೀನ್ ಅಂಶಗಳಿಲ್ಲದ ಆಹಾರ ಸೇವಿಸುವುದರಿಂದ ನರಗಳ ನೋವನ್ನು Read more…

BIG NEWS : ಏಷ್ಯನ್ ಗೇಮ್ಸ್ ಆಟಗಾರ್ತಿ ʻರಚನಾ ಕುಮಾರಿʼಗೆ 12 ವರ್ಷ ನಿಷೇಧ| Rachna Kumari Banned

ಭಾರತದ ಹ್ಯಾಮರ್ ಥ್ರೋ ಆಟಗಾರ್ತಿ ರಚನಾ ಕುಮಾರಿ ಅವರಿಗೆ ಮಂಗಳವಾರ 12 ವರ್ಷಗಳ ನಿಷೇಧ ಹೇರಲಾಗಿದೆ. ರಚನಾ ಹಲವಾರು ಡೋಪ್ ಪರೀಕ್ಷೆಗಳಲ್ಲಿ ವಿಫಲವಾದ ಕಾರಣ ಇಂಟರ್ನ್ಯಾಷನಲ್ ಫೆಡರೇಶನ್ ಅಥ್ಲೆಟಿಕ್ಸ್ Read more…

ಕ್ರಿಕೆಟ್ ಬೆಟ್ಟಿಂಗ್, ಆನ್ಲೈನ್ ಗೇಮಿಂಗ್ ಗಳಿಗೆ ಕಡಿವಾಣ ಹಾಕಲು ಪ್ರತ್ಯೇಕ ಕಾಯ್ದೆ ಜಾರಿ

ಬೆಂಗಳೂರು: ಆಫ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ತಡೆ ಮತ್ತು ಆನ್ಲೈನ್ ಮನಿ ಗೇಮಿಂಗ್ ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪ್ರತ್ಯೇಕ ಕಾಯ್ದೆಯನ್ನು ಶೀಘ್ರವೇ ಜಾರಿಗೆ ತರುವುದಾಗಿ ಗೃಹ ಸಚಿವ Read more…

ಅಬುಧಾಬಿಯಲ್ಲಿ ವಿಶ್ವದ 3 ನೇ ಅತಿದೊಡ್ಡ ದೇವಸ್ಥಾನ ಉದ್ಘಾಟಿಸಿಸಲಿದ್ದಾರೆ ಪ್ರಧಾನಿ ಮೋದಿ

ಅಬುಧಾಬಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 14 ರ ಇಂದು ಅಬುಧಾಬಿಯಲ್ಲಿ ಯುಎಇಯ ಐತಿಹಾಸಿಕ ಬಿಎಪಿಎಸ್ ಸ್ವಾಮಿನಾರಾಯಣ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 1ರಿಂದ ಸಾರ್ವಜನಿಕರಿಗೆ ಪ್ರವೇಶಾವಕಾಶ ಆರಂಭವಾಗಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...