alex Certify Live News | Kannada Dunia | Kannada News | Karnataka News | India News - Part 295
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಯೆಮನ್ ನೂತನ ಪ್ರಧಾನಿಯಾಗಿ ‘ಅಹ್ಮದ್ ಅವದ್ ಬಿನ್ ಮುಬಾರಕ್’ ನೇಮಕ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಯೆಮನ್ ನ ವಿದೇಶಾಂಗ ಸಚಿವ ಅಹ್ಮದ್ ಅವದ್ ಬಿನ್ ಮುಬಾರಕ್ ಅವರು ದೇಶದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಕೆಂಪು Read more…

ಆಲೂಗಡ್ಡೆಯಿಂದ ಇದೆ ಅನೇಕ ಉಪಯೋಗ

ಆಲೂಗಡ್ಡೆಯಿಂದ ದೂರ ಉಳಿಯುವವರೇ ಜಾಸ್ತಿ. ಇದು ಕೊಬ್ಬು ಹೆಚ್ಚಿಸುವುದರಿಂದ ದಪ್ಪವಾಗ್ತಿವೆಂಬ ಭಯ. ಆದರೆ ಆಲೂಗಡ್ಡೆಯಿಂದ ಅನೇಕ ಉಪಯೋಗಗಳಿವೆ. ಇದನ್ನು ಕೇಳಿದ್ರೆ ನೀವು ಆಲೂಗಡ್ಡೆ ಬಳಕೆಯನ್ನು ಜಾಸ್ತಿ ಮಾಡ್ತೀರಾ. ಆಲೂಗಡ್ಡೆಯಲ್ಲಿ Read more…

‘ಸಸ್ಯಹಾರಿ’ಗಳು ಓದಿ ಈ ಸುದ್ದಿ

ಆರೋಗ್ಯವಾಗಿರಬೇಕೆಂದ್ರೆ ಹೊಟ್ಟೆಗೆ ಹಿಟ್ಟು ಹೋಗಲೇ ಬೇಕು. ದೇಹಕ್ಕೆ ಶಕ್ತಿ ನೀಡುವ ಆಹಾರಗಳ ಸೇವನೆ ಬಹಳ ಮುಖ್ಯ. ಆದ್ರೆ ಕೆಲವರು ಶುದ್ಧ ಸಸ್ಯಾಹಾರವನ್ನು ಸೇವಿಸ್ತಾರೆ. ಮತ್ತೆ ಕೆಲವರಿಗೆ ಮಾಂಸಾಹಾರವೆಂದರೆ ಇಷ್ಟ. Read more…

BIG NEWS : ಫೆ.12 ರಿಂದ ಬಜೆಟ್ ಅಧಿವೇಶನ ಆರಂಭ, ಫೆ.16 ರಂದು ಆಯವ್ಯಯ ಮಂಡನೆ

ಬೆಂಗಳೂರು : ಫೆಬ್ರವರಿ 12 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16 ರಂದು ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಫೆಬ್ರವರಿ Read more…

BIG NEWS : 28 ಲೋಕಸಭಾ ಕ್ಷೇತ್ರಗಳಿಗೆ ‘ಜೆಡಿಎಸ್’ ಉಸ್ತುವಾರಿಗಳ ನೇಮಕ, ಇಲ್ಲಿದೆ ಪಟ್ಟಿ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಜೆಡಿಎಸ್ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಿ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆದೇಶ Read more…

ಮಾರ್ಗಸೂಚಿ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಮುದ್ರಾಂಕ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ನಂತರ ಸರ್ಕಾರ ಮುದ್ರಾಂಕ ಶುಲ್ಕವನ್ನು ಕೂಡ ಪರಿಷ್ಕರಣೆ ಮಾಡಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿದ Read more…

ಕ್ಯಾನ್ಸರ್ ನಿಂದ ದೂರ ಇರಬೇಕೆಂದ್ರೆ ಈ ಆಹಾರದ ಹತ್ತಿರವೂ ಹೋಗ್ಬೇಡಿ

ಮಾರಕ ರೋಗಗಳಲ್ಲಿ ಕ್ಯಾನ್ಸರ್‌ ಒಂದು. ಪ್ರತಿ ವರ್ಷ ಸಾವಿರಾರು ಮಂದಿ ಈ ಕ್ಯಾನ್ಸರ್‌ ಗೆ ಬಲಿ ಆಗ್ತಿದ್ದಾರೆ. ಮುಂದಿನ ದಶಕದಲ್ಲಿ ಭಾರತದಲ್ಲಿ ಸುಮಾರು 10 ಮಿಲಿಯನ್ ಜನರು ಕ್ಯಾನ್ಸರ್‌ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘KEA’ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ Read more…

ತಿರುಪತಿಯಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ ಕಲ್ಪಿಸಲು ಪರಿಶೀಲನೆ ನಡೆಸುವುದಾಗಿ ಟಿಟಿಡಿ ತಿಳಿಸಿದೆ. ಟಿಟಿಡಿ ಆಡಳಿತಾಧಿಕಾರಿಗಳೊಂದಿಗೆ ಮಾಸಿಕವಾಗಿ ನಡೆಸುವ ಸಾರ್ವಜನಿಕ Read more…

ʼಆಲೂಗಡ್ಡೆʼ ಸಿಪ್ಪೆ ಸಮೇತ ಸೇವಿಸಿದ್ರೆ ಇದೆ ಈ ʼಆರೋಗ್ಯʼ ಪ್ರಯೋಜನ

ಕೆಲವು ಖಾದ್ಯಗಳನ್ನು ತಯಾರಿಸುವಾಗ ಆಲೂಗಡ್ಡೆಯ ಸಿಪ್ಪೆ ತೆಗೆಯುವುದು ಅನಿವಾರ್ಯ. ಹಾಗೆಂದು ಪ್ರತಿಬಾರಿಯೂ ಅದನ್ನೇ ರೂಢಿಸಿಕೊಳ್ಳದಿರಿ. ಆಲೂಗಡ್ಡೆ ಸಿಪ್ಪೆಯಲ್ಲೂ ಸಾಕಷ್ಟು ಪೋಷಕಾಂಶಗಳಿವೆ ಎಂಬುದು ನಿಮಗೆ ತಿಳಿದಿರಲಿ. ಆಲೂಗಡ್ಡೆಯ ಸಿಹಿಯನ್ನು ನಿಯಂತ್ರಿಸಿ Read more…

ನಾಳೆ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಸಿಎಂ, ಸಚಿವರು ಸೇರಿ 166 ಮಂದಿ ಭಾಗಿ

ಬೆಂಗಳೂರು : ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ Read more…

ಗ್ರಾಹಕರಿಗೆ ಸಿಹಿ ಸುದ್ದಿ: ಇಂದಿನಿಂದ ಕೆಜಿಗೆ 29 ರೂ. ದರದಲ್ಲಿ ‘ಭಾರತ್ ಅಕ್ಕಿ’

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಭಾರತ್ ಅಕ್ಕಿ ಯೋಜನೆ ಮಂಗಳವಾರದಿಂದ ಆರಂಭವಾಗಲಿದೆ. Read more…

BIG NEWS : ರಾಜ್ಯಾದ್ಯಂತ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ : ಸರ್ಕಾರದಿಂದ ‘ಭೂ ಸುರಕ್ಷಾ ಯೋಜನೆ’ ಗೆ ಚಾಲನೆ

ಬೆಂಗಳೂರು : ಇನ್ಮುಂದೆ ಕಂದಾಯ, ಸರ್ವೇ ದಾಖಲೆಗಳು ಸಂಪೂರ್ಣ ಡಿಜಿಟಲೀಕರಣವಾಗಲಿದ್ದು, ರಾಜ್ಯದಲ್ಲಿ ಭೂ ಸುರಕ್ಷಾ ಯೋಜನೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೋಮವಾರ ಚಾಲನೆ ನೀಡಿದ್ದಾರೆ. ಹೌದು, ಭೂ ದಾಖಲೆಗಳನ್ನು Read more…

ಸಕ್ಕರೆಯನ್ನು ಆರೋಗ್ಯಕರವಾಗಿ ಸೇವನೆ ಮಾಡುವುದು ಹೀಗೆ

ಚಾಕೊಲೇಟ್, ಐಸ್ ಕ್ರೀಂ ಅಥವಾ ತಂಪು ಪಾನೀಯ ಹೀಗೆ ಒಂದಿಲ್ಲೊಂದು ಸಿಹಿಪದಾರ್ಥಗಳನ್ನು ಸೇವಿಸಬೇಕೆಂದು ಎಲ್ಲರಿಗೂ ಆಸೆಯಾಗುತ್ತದೆ. ಆದರೆ ಹೆಚ್ಚು ಸಕ್ಕರೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾದರೆ ಸಕ್ಕರೆ ಅಷ್ಟೊಂದು Read more…

ಸರ್ಕಾರಿ ಕಾಲೇಜುಗಳಲ್ಲಿ 7 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ

ಚಿಕ್ಕಬಳ್ಳಾಪುರ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳಿಗೆ 7 ಸಾವಿರ ಮಂದಿ ನೇಮಕ ಮಾಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. Read more…

ಕರ್ಪೂರದಿಂದ ಕೂದಲಿನ ಸೌಂದರ್ಯ ಹೇಗೆ ಹೆಚ್ಚಿಸಿಕೊಳ್ಳುವುದು ಗೊತ್ತಾ….?

ಕರ್ಪೂರವನ್ನು ದೇವರ ಪೂಜೆಗೆ ಬಳಸುತ್ತಾರೆ. ದೇವರಿಗೆ ಆರತಿ ಬೆಳಗಲು ಕರ್ಪೂರ ಬಹಳ ಮುಖ್ಯ. ಆದರೆ ಈ ಕರ್ಪೂರದಿಂದ ನಮ್ಮ ಆರೋಗ್ಯ ಮತ್ತು ಸೌಂದರ್ಯವನ್ನು ವೃದ್ಧಿಗೊಳಿಸಬಹುದು. ಹಾಗಾದ್ರೆ ಕರ್ಪೂರದಿಂದ ಕೂದಲಿನ Read more…

ಗಮನಿಸಿ : 1137 ‘ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗಳಿಗೆ ಫೆ.25 ರಂದು ಲಿಖಿತ ಪರೀಕ್ಷೆ

ಬೆಂಗಳೂರು : 1137 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ಫೆ.25 ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಪೊಲೀಸ್ ಇಲಾಖೆ Read more…

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ 575 ಕೋಟಿ ಬರ ಪರಿಹಾರದ ಹಣ ಬಿಡುಗಡೆ

ಕೊಡಗು : ಬರ ಪರಿಹಾರ ನಿರೀಕ್ಷೆಯಲ್ಲಿದ್ದಂತ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದಿಂದ 32 ಲಕ್ಷ ರೈತರಿಗೆ 575 ಕೋಟಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. Read more…

15 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ: ಸಚಿವರು, ಪಕ್ಷ ಸೇರದವರ ಹೆಸರೂ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಪಟ್ಟಿಯಲ್ಲಿ ಕೆಲವು ಸಚಿವರ ಹೆಸರುಗಳು ಕೂಡ ಇದ್ದು, ಇದರೊಂದಿಗೆ ಪಕ್ಷ  ಸೇರದ ಇಬ್ಬರ ಹೆಸರೂ ಇದೆ Read more…

ನಿಮ್ಮನ್ನು ಇತರರಿಗಿಂತ ಸ್ಮಾರ್ಟ್‌ ಆಗಿಸುತ್ತೆ ದಿನದಲ್ಲಿ ನೀವು ಮಾಡುವ ಈ ಸಣ್ಣ ಕೆಲಸ

ರಾತ್ರಿಯಲ್ಲಿ ನಿದ್ರೆಯ ಕೊರತೆ ಅಥವಾ ಅತಿಯಾದ ಆಯಾಸದಿಂದಾಗಿ ನಮಗೆ ಹಗಲಿನಲ್ಲೂ ನಿದ್ದೆ ಬಂದಂತಾಗುತ್ತದೆ. ಕೆಲವರು ಪ್ರತಿದಿನ ಮಧ್ಯಾಹ್ನ ಊಟವಾದ ಬಳಿಕ ಸ್ವಲ್ಪ ಸಮಯ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಸಂಶೋಧನೆಯ Read more…

BIG UPDATE : ಚಿಲಿ ಅರಣ್ಯದಲ್ಲಿ ಭಯಾನಕ ಕಾಡ್ಗಿಚ್ಚು : ಮೃತಪಟ್ಟವರ ಸಂಖ್ಯೆ 122 ಕ್ಕೆ ಏರಿಕೆ

ಮಧ್ಯ ಚಿಲಿಯ ವಾಲ್ಪಾರೈಸೊ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 122 ಮಂದಿ ಬಲಿಯಾಗಿದ್ದಾರೆ ಎಂದು ಚಿಲಿ ಸರ್ಕಾರ ಸೋಮವಾರ ತಿಳಿಸಿದೆ. ದಕ್ಷಿಣ ಅಮೆರಿಕಾದ ದೇಶದ ವಿಧಿವಿಜ್ಞಾನ ಸಂಸ್ಥೆ ಲೀಗಲ್ ಮೆಡಿಕಲ್ Read more…

BIG NEWS : ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ : ಫೆ.8 ರಂದು ರಾಜ್ಯ ಮಟ್ಟದ ‘ಜನಸ್ಪಂದನಾ’ ಕಾರ್ಯಕ್ರಮ

ಬೆಂಗಳೂರು : ಫೆಬ್ರವರಿ 08ರ ಗುರುವಾರದಂದು ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ Read more…

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 3500 ‘ಅಗ್ನಿವೀರ್’ ವಾಯು ಸೇನೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) 3500 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.6 ಇಂದು ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ  ಅರ್ಜಿ ಸಲ್ಲಿಸುವ Read more…

ಇಲ್ಲಿದೆ ಟೋಫು ಕರಿ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು : ಹೆಚ್ಚಿದ ಟೋಫು ಪೀಸ್ ಗಳು- 10, ಸ್ವೀಟ್ ಕಾರ್ನ್- 1/2 ಕಪ್, ಕಾಳು ಮೆಣಸಿನ ಪುಡಿ- 1 ಚಮಚ, ಗರಂ ಮಸಾಲ ಪುಡಿ- 1ಚಮಚ, ಹೆಚ್ಚಿದ Read more…

ಉರಿಯೂತಕ್ಕೆ ಮನೆಯಲ್ಲೇ ಇದೆ ಮದ್ದು

ಆಹಾರದಲ್ಲಾಗುವ ಏರುಪೇರು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕೆಲವೊಂದು ರೋಗಗಳಿಗೆ ಆಹಾರವೇ ಮದ್ದು. ಸರಿಯಾದ ಕ್ರಮದಲ್ಲಿ ಆಹಾರ ಸೇವನೆ ಮಾಡಿದ್ರೆ ರೋಗ ಕಡಿಮೆಯಾಗುತ್ತದೆ. ದೇಹದಲ್ಲಿ ರಕ್ತ ಕಡಿಮೆಯಾದಲ್ಲಿ, ಹೊಟ್ಟೆಯಲ್ಲಿ ಸಮಸ್ಯೆ ಕಾಡಿದಾಗ, Read more…

BREAKING : ಬ್ರಿಟನ್ ನ ‘ಕಿಂಗ್ ಚಾರ್ಲ್ಸ್’ ಗೆ ಕ್ಯಾನ್ಸರ್ : ‘ಬಕಿಂಗ್ಹ್ಯಾಮ್ ಅರಮನೆ’ ಮಾಹಿತಿ |Britain’s King Charles

75 ವರ್ಷದ ಬ್ರಿಟನ್ ಕಿಂಗ್ ಚಾರ್ಲ್ಸ್ ಕ್ಯಾನ್ಸರ್ ಗೆ ತುತ್ತಾಗಿದ್ದು, ಚಿಕಿತ್ಸೆ ಆರಂಭಿಸಿದ್ದಾರೆ ಎಂದು ಬಕಿಂಗ್ಹ್ಯಾಮ್ ಅರಮನೆ ಸೋಮವಾರ ಪ್ರಕಟಿಸಿದೆ. 73 ವರ್ಷದ ಕಿಂಗ್ ಚಾರ್ಲ್ಸ್ ಅವರಿಗೆ ಕ್ಯಾನ್ಸರ್ Read more…

BREAKING: ಸರ್ಕಾರಿ ಬಸ್ ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ: ದೆಹಲಿ ಸಿಎಂ ಘೋಷಣೆ

ನವದೆಹಲಿ: ಸರ್ಕಾರಿ ಬಸ್ ಗಳಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ ದೆಹಲಿ ಸರ್ಕಾರವು ಟ್ರಾನ್ಸ್ಜೆಂಡರ್ ಸಮುದಾಯವು ಎದುರಿಸುತ್ತಿರುವ ಸಾಮಾಜಿಕ Read more…

ರಾಜ್ಯ ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಜೆಡಿಎಸ್ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಆಲ್ಕೊಡ್ ಹನುಮಂತಪ್ಪ, ಸಿ.ಬಿ. ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟಿಲ್, ಸಾ.ರಾ. Read more…

ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿ

ಮಂಗಳೂರು: ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...