alex Certify Live News | Kannada Dunia | Kannada News | Karnataka News | India News - Part 296
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸರ್ಕಾರಿ ಬಸ್ ಗಳಲ್ಲಿ ತೃತೀಯ ಲಿಂಗಿಗಳಿಗೆ ಉಚಿತ ಪ್ರಯಾಣ: ದೆಹಲಿ ಸಿಎಂ ಘೋಷಣೆ

ನವದೆಹಲಿ: ಸರ್ಕಾರಿ ಬಸ್ ಗಳಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ ದೆಹಲಿ ಸರ್ಕಾರವು ಟ್ರಾನ್ಸ್ಜೆಂಡರ್ ಸಮುದಾಯವು ಎದುರಿಸುತ್ತಿರುವ ಸಾಮಾಜಿಕ Read more…

ರಾಜ್ಯ ಜೆಡಿಎಸ್ ಗೆ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಜೆಡಿಎಸ್ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಕಟಣೆ ಹೊರಡಿಸಿದ್ದಾರೆ. ಆಲ್ಕೊಡ್ ಹನುಮಂತಪ್ಪ, ಸಿ.ಬಿ. ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟಿಲ್, ಸಾ.ರಾ. Read more…

ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿ

ಮಂಗಳೂರು: ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ Read more…

ಬೆಳ್ಳುಳ್ಳಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 32,500 ರೂ.ಗೆ ಮಾರಾಟ

ದಾವಣಗೆರೆ: ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕೆಜಿಗೆ 400 ರೂಪಾಯಿವರೆಗೂ ಮಾರಾಟವಾಗುತ್ತಿದ್ದು, ಬೆಳೆಗಾರರಿಗೆ ಉತ್ತಮ ಬೆಲೆ ಸಿಕ್ಕಿದೆ. ಯಾದಗಿರಿ ಜಿಲ್ಲೆಯ ಯುವ ರೈತರೊಬ್ಬರು ದಾವಣಗೆರೆ ಮಾರುಕಟ್ಟೆಯಲ್ಲಿ 50 ಚೀಲ Read more…

ನೆಹರು, ಇಂದಿರಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾಗಾಂಧಿಯವರ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣಕ್ಕೆ Read more…

BREAKING: ದೇಶವನ್ನು ಇನ್ನೆಷ್ಟು ತುಂಡು ಮಾಡಬೇಕೆಂದುಕೊಂಡಿದ್ದೀರಿ: ಡಿ.ಕೆ. ಸುರೇಶ್ ಪ್ರತ್ಯೇಕ ದೇಶ ಹೇಳಿಕೆಗೆ ಮೋದಿ ತರಾಟೆ

ನವದೆಹಲಿ: ಕಾಂಗ್ರೆಸ್ ಪ್ರತ್ಯೇಕ ರಾಷ್ಟ್ರ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ Read more…

BREAKING: ಮತ್ತೆ ಮೋದಿ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಖರ್ಗೆ ಸೇರಿ ದೇಶವೇ ಹೇಳುತ್ತಿದೆ: ಲೋಕಸಭೆಯಲ್ಲಿ ಮೋದಿ ಭಾಷಣ

ನವದೆಹಲಿ: ಮತ್ತೊಮ್ಮೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮತ್ತೊಮ್ಮೆ ಮೋದಿ ಸರ್ಕಾರ ಎಂದು ದೇಶವೇ ಹೇಳುತ್ತಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕೂಡ ಇದೇ ಮಾತು ಹೇಳುತ್ತಿದ್ದಾರೆ ಎಂದು Read more…

‘ಪ್ರಜಾಪ್ರಭುತ್ವದ ಕೊಲೆ’: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತ ಪತ್ರ ಅಸಿಂಧುಗೊಳಿಸಿದ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ಮತಪತ್ರಗಳನ್ನು ಅಸಿಂಧುಗೊಳಿಸಿರುವುದನ್ನು ಪ್ರಜಾಪ್ರಭುತ್ವದ ಕೊಲೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೇಯರ್ ಚುನಾವಣೆಯಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ Read more…

ಪ್ಯಾನ್-ಆಧಾರ್ ಲಿಂಕ್ ಮಾಡದವರಿಗೆ ಶಾಕ್: ಜೋಡಣೆ ವಿಳಂಬ ಮಾಡಿದವರಿಂದ 600 ಕೋಟಿ ರೂ. ದಂಡ ಸಂಗ್ರಹಿಸಿದ ಸರ್ಕಾರ: ಇನ್ನೂ ಲಿಂಕ್ ಆಗಿಲ್ಲ 11.48 ಕೋಟಿ ಪ್ಯಾನ್ ಕಾರ್ಡ್

ನವದೆಹಲಿ: ಆಧಾರ್‌ ನೊಂದಿಗೆ ಪ್ಯಾನ್ ಲಿಂಕ್ ಮಾಡಲು ವಿಳಂಬ ಮಾಡಿದ್ದಕ್ಕಾಗಿ ಸರ್ಕಾರವು 600 ಕೋಟಿ ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಿದೆ. ಸುಮಾರು 11.48 ಕೋಟಿ ಪ್ಯಾನ್ ಕಾರ್ಡ್ ಇನ್ನೂ ಬಯೋಮೆಟ್ರಿಕ್ Read more…

ಕೇರಳ ಬಜೆಟ್ 2024: ಖಾಸಗಿ ಯೋಜನೆಗೆ ರಾಜ್ಯ ಬಾಗಿಲು ತೆರೆಯುತ್ತಿದ್ದಂತೆ 3 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸಲು ಮುಂದಾದ ಹಣಕಾಸು ಇಲಾಖೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ರಾಜ್ಯವು 3 ಲಕ್ಷ ಕೋಟಿ ರೂಪಾಯಿ ಹೂಡಿಕೆಯನ್ನು ಆಕರ್ಷಿಸಲಿದೆ Read more…

ತಮ್ಮ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಕಡೆ ಬೊಟ್ಟು ಮಾಡ್ತಿದ್ದಾರೆ; ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಬಿಡಿಗಡೆಯಲ್ಲಿ ಅನ್ಯಾಯ ಎಂದಿರುವ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ Read more…

BREAKING NEWS: ಶಿವಮೊಗ್ಗದಲ್ಲಿ 11 ಜನರಿಗೆ ಮಂಗನ ಕಾಯಿಲೆ ಪತ್ತೆ; ಹೆಲ್ತ್ ಬುಲೆಟಿನ್ ಬಿಡುಗಡೆ

ಶಿವಮೊಗ್ಗ: ಮಲೆನಾಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 11 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲಾ Read more…

BIG NEWS: ಬಿಜೆಪಿ ಸಂಸದರೆಲ್ಲಾ ಬರಿ ಶೋ ಪೀಸ್ ಗಳು; ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ

ರಾಮನಗರ: ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಬಿಜೆಪಿ ಸಂಸದರು ಈ ಬಗ್ಗೆ ಯಾರೊಬ್ಬರೂ ಕೇಂದ್ರದ ಬಳಿ ಚಕಾರವೆತ್ತುತ್ತಿಲ್ಲ ಎಂದು ಶಾಸಕ ಹೆಚ್.ಸಿ.ಬಾಲಕೃಷ್ಣ ವಾಗ್ದಾಳಿ Read more…

ಮಲಗುವ ಮುನ್ನ ಹೆಚ್ಚು ನೀರು ಕುಡಿಯಬಾರದು; ಇದರ ಹಿಂದಿನ ಕಾರಣ ತಜ್ಞರಿಂದಲೇ ಬಹಿರಂಗ…!

ನೀರಿಲ್ಲದೇ ನಾವು ಬದುಕುವುದು ಅಸಾಧ್ಯ. ಏಕೆಂದರೆ ನಮ್ಮ ದೇಹವು 70 ಪ್ರತಿಶತ ನೀರಿನಿಂದಲೇ ಮಾಡಲ್ಪಟ್ಟಿದೆ. ದೇಹದ ಕಾರ್ಯಗಳಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ನೀರನ್ನು ಸೇವಿಸುವ ನಿಯಮಗಳು Read more…

ಪಾರ್ಟಿಗಾಗಿ ಕಿಡ್ನಾಪ್‌ ನಾಟಕವಾಡಿದ ಭೂಪ; ಪೊಲೀಸರು ಬಂದಾಗ ಬಯಲಾಯ್ತು ಅಸಲಿಯತ್ತು…!

ಥೈಲ್ಯಾಂಡ್‌ ನಲ್ಲಿ ಪಾರ್ಟಿ ಮಾಡೋದಕ್ಕಾಗಿ ಇಂಗ್ಲೆಂಡ್‌ ವ್ಯಕ್ತಿಯೊಬ್ಬ ಮಾಡಿದ ಕೆಲಸ ಸುದ್ದಿಯಲ್ಲಿದೆ. ಇಂಗ್ಲೆಂಡ್‌ ನ ಇಂಗ್ಲೆಂಡ್‌ನ ಪೋರ್ಟ್ಸ್‌ಮೌತ್‌ನ 48 ವರ್ಷದ ವ್ಯಕ್ತಿ ಇಯಾನ್ ರಾಬಿ, ಪಾರ್ಟಿಗೆ ಹಣ ಪಡೆಯಲು Read more…

ʼತಂಬಾಕುʼ ಮಾತ್ರವಲ್ಲ ನಮ್ಮ ದಿನನಿತ್ಯದ ಈ ಅಭ್ಯಾಸವೂ ಕಾನ್ಸರ್‌ಗೆ ಕಾರಣ…!

ತಂಬಾಕು ಸೇವನೆ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಅನ್ನೋದು ನಮಗೆಲ್ಲಾ ಗೊತ್ತು. ಆದರೆ ಆಧುನಿಕ ಜೀವನಶೈಲಿಯಲ್ಲಿ ನಾವು ನಿರ್ಲಕ್ಷಿಸುತ್ತಿರುವ ಮತ್ತೊಂದು ಅಭ್ಯಾಸವಿದೆ, ಅದು ದೀರ್ಘಕಾಲ ಕುಳಿತುಕೊಳ್ಳುವುದು. ಕಂಪ್ಯೂಟರ್ ಮತ್ತು ಡೆಸ್ಕ್‌ಟಾಪ್‌ Read more…

ಸಕ್ಕರೆ ಸೇವನೆ ಆರೋಗ್ಯಕ್ಕೆ ಮಾತ್ರವಲ್ಲ ಹಲ್ಲುಗಳಿಗೂ ಹಾನಿಕಾರಕ…!

ಸಕ್ಕರೆ ದೈನಂದಿನ ಜೀವನದಲ್ಲಿ ವ್ಯಾಪಕವಾಗಿ ಬಳಸುವ ಆಹಾರ ಪದಾರ್ಥಗಳಲ್ಲೊಂದು. ಸಕ್ಕರೆ ಇಲ್ಲದಿದ್ದರೆ ಚಹಾದಿಂದ ಹಿಡಿದು ಬಹುತೇಕ ಎಲ್ಲಾ ಸಿಹಿತಿಂಡಿಗಳ ರುಚಿಯೂ ಅಪೂರ್ಣ. ಆದರೆ ಸಕ್ಕರೆಯ ಅತಿಯಾದ ಸೇವನೆಯು ಆರೋಗ್ಯಕ್ಕೆ Read more…

BIG NEWS: ಬಿಜೆಪಿಗೆ ಲಾಟರಿ ಅಧ್ಯಕ್ಷ; ಡಿಸಿಎಂ ಹೇಳಿಕೆಗೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು: ಬಿಜೆಪಿಗೆ ಬಿ.ವೈ.ವಿಜಯೇಂದ್ರ ಲಾಟರಿ ಅಧ್ಯಕ್ಷ. 7 ತಿಂಗಳಲ್ಲಿ ಲಾಟರಿ ಹೊಡೆದು ಅಧ್ಯಕ್ಷರಾಗಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, Read more…

ಎಚ್ಚರ: ಮಕ್ಕಳ ಹೃದಯಕ್ಕೆ ಅಪಾಯಕಾರಿ ʼಸ್ಕ್ರೀನ್ ಟೈಂʼ

ಮಕ್ಕಳು ಮನೆಯಲ್ಲಿದ್ದಾರೆ ಅಂದ್ರೆ ಅವರ ಕೈನಲ್ಲಿ ಮೊಬೈಲ್‌ ಇರುತ್ತೆ. ಮಕ್ಕಳಿಗೆ ಆಹಾರ ತಿನ್ನಿಸೋದ್ರಿಂದ ಹಿಡಿದು ಸಾರ್ವಜನಿಕ ಪ್ರದೇಶದಲ್ಲಿ ಮಕ್ಕಳು ಶಾಂತವಾಗಿರಲಿ ಎನ್ನುವ ಕಾರಣಕ್ಕೆ ಅತಿ ಚಿಕ್ಕ ಮಕ್ಕಳಿಗೆ ಪಾಲಕರು Read more…

ನಾಳೆ ಬಿಡುಗಡೆಯಾಗಲಿದೆ ʼಮಾರಿಗೋಲ್ಡ್ʼ ಚಿತ್ರದ ಟೀಸರ್

ರಾಘವೇಂದ್ರ ನಾಯಕ್ ನಿರ್ದೇಶನದ ದೂದ್ ಪೇಡ ದಿಗಂತ್ ಅಭಿನಯದ ಬಹುನಿರೀಕ್ಷಿತ ‘ಮಾರಿಗೋಲ್ಡ್’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ನಟಿ ಸಂಗೀತ ಶೃಂಗೇರಿ ತಮ್ಮ Read more…

ಬೈಕ್ ಸರ್ವೀಸ್‌ಗೆ ಸಾವಿರಾರು ರೂಪಾಯಿ ಖರ್ಚಾಗ್ತಿದೆಯೇ ? ಹಣ ಉಳಿಸಲು ಇಲ್ಲಿದೆ ಟಿಪ್ಸ್‌…!

ಭಾರತದಲ್ಲಿ ಬೈಕ್‌ ಪ್ರಿಯರ ಕೊರತೆಯೇನಿಲ್ಲ. ಅನೇಕರು ಪ್ರತಿನಿತ್ಯ ಸಂಚಾರಕ್ಕೆ ಬೈಕ್‌ ಅನ್ನೇ ಅವಲಂಬಿಸಿದ್ದಾರೆ. ಪ್ರತಿದಿನ ಬೈಕ್ ಓಡಿಸಿದರೆ ಅದಕ್ಕೆ ತಕ್ಕಂತೆ ವಾಹನದ ನಿರ್ವಹಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. Read more…

ʼಧನʼ ಲಾಭಕ್ಕೆ ಕಾರಣವಾಗುತ್ತೆ ಕಚೇರಿಯಲ್ಲಿರೋ ಟೇಬಲ್

ವಾಸ್ತು ಶಾಸ್ತ್ರದ ಪ್ರಕಾರ ನಮ್ಮ ಸುತ್ತಲಿರುವ ವಸ್ತುಗಳು ನಮ್ಮ ಮೇಲೆ ಪ್ರಭಾವ ಬೀರುತ್ತವೆ. ಕೆಲ ವಸ್ತುಗಳು ಸಕಾರಾತ್ಮಕ ಪ್ರಭಾವ ಬೀರಿದ್ರೆ ಮತ್ತೆ ಕೆಲವು ನಕಾರಾತ್ಮಕ ಪ್ರಭಾವ ಬೀರುತ್ತವೆ. ಕಚೇರಿಯಲ್ಲಿ Read more…

ವಾಹನ ಪ್ರಿಯರ ಫೇವರಿಟ್‌ ಆಗಿಬಿಟ್ಟಿವೆ ಹ್ಯುಂಡೈ ಮತ್ತು ಕಿಯಾ ಕಂಪನಿಗಳು, ಬರೋಬ್ಬರಿ 15 ಲಕ್ಷ ಎಲೆಕ್ಟ್ರಿಕ್ ಕಾರುಗಳ ಮಾರಾಟ‌ !

ದಕ್ಷಿಣ ಕೊರಿಯಾದ ಹುಂಡೈ ಮೋಟಾರ್ ಮತ್ತು ಅದರ ಸಹೋದರ ಕಂಪನಿ ಕಿಯಾ, ಎಲೆಕ್ಟ್ರಿಕ್‌ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿವೆ. ಎರಡೂ ಕಂಪನಿಗಳ ಒಟ್ಟಾರೆ ಎಲೆಕ್ಟ್ರಿಕ್‌ ವಾಹನಗಳ ಮಾರಾಟ 15 ಲಕ್ಷ Read more…

ಶ್ರೀಲಂಕಾ ಜೊತೆ ನಡೆಯಲಿರುವ ಏಕದಿನ ಸರಣಿಗೆ ಆಫ್ಘಾನಿಸ್ತಾನ ತಂಡ ಪ್ರಕಟ

ಕೊಲಂಬೋದಲ್ಲಿ ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ನಡುವೆ ಈಗಾಗಲೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಫೆಬ್ರವರಿ 9 ರಿಂದ 14 ರ ವರೆಗೆ ಮೂರು ಏಕದಿನ ಪದ್ಯಗಳಿವೆ. ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ Read more…

ಪ್ರೊ ಕಬಡ್ಡಿಯಲ್ಲಿ ಹೊಸ ದಾಖಲೆ ಬರೆದ ಸುರ್ಜಿತ್ ಸಿಂಗ್

ಬೆಂಗಳೂರು ಬುಲ್ಸ್ ನ ಡಿಫೆಂಡರ್ ಸುರ್ಜಿತ್ ಸಿಂಗ್ ನಿನ್ನೆಯ ಪಂದ್ಯದಲ್ಲಿ 400 ಟ್ಯಾಕಲ್ಸ್ ಪಾಯಿಂಟ್ಸ್ ಗಳ ಗಡಿ ಮುಟ್ಟಿದ್ದಾರೆ. ಈ ಮೂಲಕ ಪ್ರೊ ಕಬಡ್ಡಿ ಇತಿಹಾಸದಲ್ಲಿ 400  ಪಾಯಿಂಟ್ ಪಡೆದಿರುವ Read more…

SHOCKING NEWS: ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಲೆಗೈದ ಮಗ

ಕಲಬುರ್ಗಿ: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದ ಕೊಲೆಯಾದ Read more…

BIG NEWS: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ; ವಿ.ಸೋಮಣ್ಣ ಹೇಳಿದ್ದೇನು?

ನವದೆಹಲಿ: ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದ್ದು, ಈ ಬಗ್ಗೆ ಇದೀಗ ಸ್ವತಃ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. Read more…

ʻBPLʼ ಕಾರ್ಡ್ ದಾರರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ʻಆಯುಷ್ಮಾನ್ ಕಾರ್ಡ್ʼ ಯೋಜನೆ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ಸರ್ಕಾರವು ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ಯೋಜನೆಯಡಿ 5 ಲಕ್ಷ ರೂ.ವರೆಗೆ Read more…

ಪೊಲೀಸ್ ಠಾಣೆಯಲ್ಲಿ ಅಂಕದ ಕೋಳಿಗಳ ಹರಾಜು…..ಖರೀದಿಗೆ ಮುಗಿಬಿದ್ದ ಜನರು

ಉಡುಪಿ: ಪೊಲೀಸ್ ಠಾಣೆಯಲ್ಲಿ ಮಾಲೀಕರಿಲ್ಲದ ವಾಹನಗಳನ್ನು ಹರಾಜು ಹಾಕುವುದನ್ನು ಕೇಳಿದ್ದೇವೆ. ಆದರೆ ಇಲ್ಲೊಂದು ಪೊಲೀಸ್ ಠಾಣೆಯಲ್ಲಿ ಅಂಕದ ಕೋಳಿಗಳನ್ನು ಹರಾಜು ಹಾಕಲಾಗಿದ್ದು, ಖರೀದಿಗಾಗಿ ಜನರು ಮುಗಿಬಿದ್ದ ಘಟನೆ ನಡೆದಿದೆ. Read more…

BIG NEWS: ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಪಣಂಬೂರು ಬೀಚ್ ಬಳಿ ಅನ್ಯಕೋಮಿನ ಯುವಕ-ಯುವತಿಯನ್ನು ತಡೆದು ವಿಚಾರಣೆ ಮಾಡಿ ಕಿರಿಕ್ ಮಾಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...