alex Certify Live News | Kannada Dunia | Kannada News | Karnataka News | India News - Part 297
ಕನ್ನಡ ದುನಿಯಾ
    Dailyhunt JioNews

Kannada Duniya

ನಮಗೆ ‘ಆಹಾರ’ ಬಿಸಾಡುವ ಹಕ್ಕಿಲ್ಲ ; ‘ಹಸಿವು’ ನೀಗಿಸುವುದು ಪ್ರತಿಯೊಬ್ಬರ ಕರ್ತವ್ಯ |Word food day 2024

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನ, ಕೊಡಗು ಜಿಲ್ಲೆಯ ಸಂಯುಕ್ತಾಶ್ರಯದಲ್ಲಿ ನಗರದ ಪೊನ್ನಮ್ಮ ಕುಶಾಲಪ್ಪ Read more…

BREAKING NEWS: ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ದುರಂತ

ಹಾವೇರಿ: ಹಾವೇರಿಯಾದ್ಯಂತ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ Read more…

ವಿಧಾನಸಭೆ ಉಪಚುನಾವಣೆ 2024 : ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ

ಬಳ್ಳಾರಿ : ಕೇಂದ್ರ ಚುನಾವಣಾ ಆಯೋಗವು 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ-2024 ಗೆ ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿ ಪ್ರಕಟಿಸಿದೆ. ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ Read more…

BREAKING : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಸ್ಥಳದಲ್ಲೇ ವ್ಯಕ್ತಿ ಸಾವು..!

ಬೆಂಗಳೂರು : ಹಿಟ್ & ರನ್ ಗೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಕಲ್ಲುಚೌದ್ರಿ (28) Read more…

ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

ಬೆಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. Read more…

BIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

BIG NEWS : ಮಹಾಮಾರಿ ‘ಡೆಂಗ್ಯೂ’ ಜ್ವರಕ್ಕೆ ಲಸಿಕೆ ಕಂಡು ಹಿಡಿದ ಭಾರತ |Dengue Vaccine

ಮಳೆಗಾಲ ಮುಗಿದ ಕೂಡಲೇ ಡೆಂಗ್ಯೂ ಭಯ ಹೆಚ್ಚಾಗಲು ಪ್ರಾರಂಭಿಸುತ್ತದೆ. ಸೊಳ್ಳೆಯಿಂದ ಹರಡುವ ಈ ರೋಗ ಜನರ ಜೀವವನ್ನು ಬಲಿ ತೆಗೆದುಕೊಳ್ಳುತ್ತದೆ.ಅನೇಕ ಸಂದರ್ಭಗಳಲ್ಲಿ, ರೋಗಿಗಳ ಸ್ಥಿತಿಯು ತುಂಬಾ ಜಟಿಲವಾಗುತ್ತದೆ ಮತ್ತು Read more…

ಹೊಸ ತಿರುವು ಪಡೆದ ಉದ್ಯಮಿ ಸಾವಿನ ಪ್ರಕರಣ: ಪತ್ನಿಯಿಂದಲೇ ಕೊಲೆ…?

ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ದುಂಡಪ್ಪ ಪದ್ಮಣ್ಣನವರ(47) ಅವರ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಇದು ಸಂಚು ರೂಪಿಸಿ ನಡೆಸಿದ ಕೊಲೆ ಇರಬಹುದು ಪೊಲೀಸರು Read more…

ನಿಮ್ಮ ಬಳಿ ಇಂತಹ ನಾಣ್ಯಗಳಿದ್ರೆ 10 ಲಕ್ಷ ರೂ. ಗೆಲ್ಲಬಹುದು..! ಹೇಗೆ ಅಂತೀರಾ..?

ಹಳೆಯ ನಾಣ್ಯಗಳು ಮತ್ತು ಕರೆನ್ಸಿ ನೋಟುಗಳಿಗೆ ಎಷ್ಟು ಬೇಡಿಕೆ ಇದೆ ಎಂಬುದು ಎಲ್ಲರಿಗೂ ತಿಳಿದಿದೆ. ಅವುಗಳಿಗೆ ಸಾಕಷ್ಟು ಮೌಲ್ಯವಿದೆ. ಅದಕ್ಕಾಗಿಯೇ ಅವುಗಳನ್ನು ಸಂಗ್ರಹಿಸುವವರು ಏನನ್ನಾದರೂ ಪಾವತಿಸಿ ಖರೀದಿಸುತ್ತಾರೆ. ಈಗ Read more…

BREAKING : ಬಾಲಿವುಡ್ ನಟ ‘ಸಲ್ಮಾನ್ ಖಾನ್’ ಹತ್ಯೆಗೆ ಸಂಚು ಪ್ರಕರಣ : ಪ್ರಮುಖ ಆರೋಪಿ ಅರೆಸ್ಟ್..!

ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ನವೀ ಮುಂಬೈ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಸುಖ್ಖಾನನ್ನು ಹರಿಯಾಣದ ಪಾಣಿಪತ್ ನಿಂದ ಬಂಧಿಸಲಾಗಿದೆ ಎಂದು ಅಧಿಕಾರಿ ಬುಧವಾರ ತಿಳಿಸಿದ್ದಾರೆ.ನವೀ Read more…

5, 8, 9ನೇ ತರಗತಿಗೆ ಈ ವರ್ಷವೂ ಬೋರ್ಡ್ ಪರೀಕ್ಷೆ ಇಲ್ಲ: ‘ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ

ಬೆಂಗಳೂರು: 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ 2024 -25 ನೇ ಸಾಲಿನಲ್ಲಿಯೂ Read more…

ಸಿದ್ಧರಾಮಯ್ಯಗೆ ತಪ್ಪದ ಭೂಕಂಟಕ: ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಸಲಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರಿಂದ ದೂರು ಸಲ್ಲಿಕೆಯಾಗಿದ್ದು, ಸಿಎಂ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ, ಬಿಡಿಎ Read more…

BREAKING : ತೆಲಂಗಾಣದಲ್ಲಿ ಭೀಕರ ಅಪಘಾತ : ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಸಾವು.!

ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಕಾರು ರಸ್ತೆ ಬದಿಯ ಕಾಲುವೆಗೆ ಬಿದ್ದ ಪರಿಣಾಮ ಮೂವರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು Read more…

ಹೋಟೆಲ್ ಕಟ್ಟಡದಿಂದ ಬಿದ್ದು ಅರ್ಜೆಂಟೀನಾದ ಮಾಜಿ ಒನ್ ಡೈರೆಕ್ಷನ್ ಸದಸ್ಯ ‘ಲಿಯಾಮ್ ಪೇನ್’ ಸಾವು

ಬ್ಯೂನಸ್ ಐರಿಸ್: ಬ್ಯೂನಸ್ ಐರಿಸ್ನಲ್ಲಿ ಮಾಜಿ ಒನ್ ಡೈರೆಕ್ಷನ್ ಸದಸ್ಯ ಮತ್ತು ಸೋಲೋಯಿಸ್ಟ್ ಲಿಯಾಮ್ ಪೇನ್ ಹೋಟೆಲ್ನ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಬ್ಯೂನಸ್ ಐರಿಸ್ ಮಾಧ್ಯಮಗಳು Read more…

JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ನಾಳೆ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು. 150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, Read more…

BREAKING : ಸುಪ್ರೀಂಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಿಜೆಐ ನ್ಯಾ.ಸಂಜೀವ್ ಖನ್ನಾ ಹೆಸರು ಶಿಫಾರಸ್ಸು : ವರದಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ಸಿಜೆಐ ಕಚೇರಿಯ ಉನ್ನತ ಮೂಲಗಳು ತಿಳಿಸಿವೆ. ಹೌದು. Read more…

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಶ್ರೀನಿವಾಸ್ ಮನವಿ

ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಮನವಿ ಮಾಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ Read more…

BREAKING : ತೈವಾನ್ ನಲ್ಲಿ 5.2 ತೀವ್ರತೆಯ ಪ್ರಬಲ ಭೂಕಂಪ |Earthquake

ಪೂರ್ವ ತೈವಾನ್ ನ ಹುವಾಲಿಯನ್ ಕೌಂಟಿಯ ಕರಾವಳಿಯಲ್ಲಿ ಬುಧವಾರ ರಾತ್ರಿ 9:58 ಕ್ಕೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಕೇಂದ್ರ ಹವಾಮಾನ ಆಡಳಿತ (ಸಿಡಬ್ಲ್ಯೂಎ) ತಿಳಿಸಿದೆ. ಸಿಡಬ್ಲ್ಯೂಎ Read more…

Rain alert Karnataka : ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಅ.23 ರವರೆಗೆ ಭಾರಿ ಮಳೆ : ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದಲ್ಲಿ ಅ.23 ರವರೆಗೆ ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲಿ ಇಂದು ಸಂಜೆ ಹೊತ್ತಿಗೆ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ Read more…

ರಾಜ್ಯ ಸರ್ಕಾರದಿಂದ S.T ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗೆ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ Read more…

ರೈತರಿಗೆ ಭರ್ಜರಿ ಸುದ್ದಿ: ಹಾಲು ಖರೀದಿ ದರ 5 ರೂ. ಹೆಚ್ಚಳ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಟಿ. ನರಸೀಪುರ ಎಪಿಎಂಸಿ Read more…

BREAKING: ಬ್ರಹ್ಮಕುಂಡಿಕೆಯಲ್ಲಿ ತೀರ್ಥ ಸ್ವರೂಪಣಿಯಾಗಿ ದರ್ಶನ ನೀಡಿದ ಕಾವೇರಿ: ತೀರ್ಥೋದ್ಭವಕ್ಕೆ ಭಕ್ತ ಸಾಗರ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವಾಗಿದೆ. ಬ್ರಹ್ಮಕುಂಡಿಕೆಯಲ್ಲಿ ತೀರ್ಥಸ್ವರೂಪಿಣಿಯಾಗಿ ಕಾವೇರಿ Read more…

BIG NEWS : 2026 ರ ವೇಳೆಗೆ ಮಂಗನ ಕಾಯಿಲೆಗೆ ‘ಲಸಿಕೆ’ ಲಭ್ಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : 2026 ರಲ್ಲಿ ಮಂಗನ ಕಾಯಿಲೆಗೆ ಲಸಿಕೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗನ ಕಾಯಿಲೆ (ಕೆಎಫ್ಡಿ) ಲಸಿಕೆ ಕುರಿತಂತೆ ಮೊದಲ ಹಂತದ Read more…

ರಾಜ್ಯ ಸರ್ಕಾರದಿಂದ S.T ಸಮುದಾಯಕ್ಕೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.2024 – 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ Read more…

BREAKING: ಬೈಕ್, ಕಾರ್, ಲಾರಿ ನಡುವೆ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿಯ ಹಸನಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್, ಕಾರ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರಿನಲ್ಲಿ ಅಕ್ಟೋಬರ್ 17 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಯುಟಿಲಿಟಿಗಳು Read more…

ಪೊಲೀಸ್ ಕಸ್ಟಡಿ ಆರೋಪಿಗಳಿಗೆ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಿಗೆ ಪ್ರತಿ ನಿತ್ಯದ ಆಹಾರ ಭತ್ಯೆಯನ್ನು 75 ರೂ.ನಿಂದ 150 ರೂಪಾಯಿಗೆ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಷ್ಟ್ರೀಯ ಮಾನವ Read more…

ರಿಯಾಲಿಟಿ ಶೋ ‘ಬಿಗ್ ಬಾಸ್’ ಬಗ್ಗೆ ತನಿಖೆ: ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ

ರಾಮನಗರ: ‘ಬಿಗ್ ಬಾಸ್’ ರಿಯಾಲಿಟಿ ಶೋ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಸ್ವರ್ಗ Read more…

ಏಲಕ್ಕಿ ನೀರು ಕುಡಿದ್ರೆ ಸಿಗುತ್ತೆ ಹಲವಾರು ಆರೋಗ್ಯಕರ ಪ್ರಯೋಜನ

ಏಲಕ್ಕಿಗಳನ್ನು ಹಾಗೇ ತಿನ್ನುವುದಕ್ಕಿಂತ ಅದನ್ನು ನೀರಿನಲ್ಲಿ ಕುದಿಸಿ ತಣಿಸಿ ಕುಡಿಯುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಅದೇನು ಅಂತೀರಾ. ನೀವೇ ನೋಡಿ. * ಪ್ರತಿದಿನವೂ ಏಲಕ್ಕಿ ಕುದಿಸಿದ ನೀರನ್ನು ಕುಡಿಯುವ Read more…

ದೊಡ್ಡ ಸಮಸ್ಯೆಗೂ ರಾಮಬಾಣ ʼಕಾಳು ಮೆಣಸುʼ

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...