alex Certify Live News | Kannada Dunia | Kannada News | Karnataka News | India News - Part 298
ಕನ್ನಡ ದುನಿಯಾ
    Dailyhunt JioNews

Kannada Duniya

ಭೂ ತಾಯಿಯ ಬಯಕೆ ತೀರಿಸುವ ಹಬ್ಬ ʼಭೂಮಿ ಹುಣ್ಣಿಮೆʼ

  ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದ್ದು,  ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ ಭೂ Read more…

ತ್ವಚೆ ಸೌಂದರ್ಯ ವೃದ್ಧಿಸುತ್ತೆ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ಮೊಡವೆಗೆ ‘ಗುಡ್ ಬೈ’ ಹೇಳಬೇಕಂದ್ರೆ ಕುಡಿಯಿರಿ ಈ ಜ್ಯೂಸ್

ಮೋಸಂಬಿ ಸಿಟ್ರಸ್ ಅಂಶವಿರುವ ಹಣ್ಣು. ಬೇಸಿಗೆಯಲ್ಲಂತೂ ಮೋಸಂಬಿ ಜ್ಯೂಸ್ ಗೆ ಸ್ವಲ್ಪ ಚಾಟ್ ಮಸಾಲಾ, ಕಾಳುಮೆಣಸಿನ ಪುಡಿ ಹಾಕಿಕೊಂಡು ಕುಡಿದ್ರೆ ಅದರ ಮಜಾನೇ ಬೇರೆ. ಕೇವಲ ಟೇಸ್ಟ್ ಗೆ Read more…

ʼಭೂಮಿ ಹುಣ್ಣಿಮೆʼ ಆಚರಣೆಗೆ ರೈತರಿಂದ ಸಡಗರದ ಸಿದ್ದತೆ

ಭೂ ತಾಯಿಯ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಇಂದು ಆಚರಿಸಲಾಗುತ್ತಿದ್ದು, ಇದಕ್ಕಾಗಿ ರೈತ ಸಮುದಾಯ ಸಡಗರ-ಸಂಭ್ರಮದಿಂದ ಸಿದ್ಧತೆ ನಡೆಸುತ್ತಿದೆ. ವಿಧವಿಧವಾದ ಭಕ್ಷ್ಯ ಭೋಜ್ಯಗಳನ್ನು ಮಾಡಿಕೊಂಡು ಭೂತಾಯಿಗೆ ಎಡೆ ಮಾಡಿದ Read more…

ಲಾಡ್ಜ್ ನಲ್ಲೇ ಹೃದಯಾಘಾತದಿಂದ ತಹಶೀಲ್ದಾರ್ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬುಧವಾರ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗೌಡರ್ ಹೋಟೆಲ್ ನಲ್ಲಿ ರೂಂ ಮಾಡಿ ಉಳಿದುಕೊಂಡಿದ್ದರು. Read more…

ಇಲ್ಲಿದೆ ರೈತಾಪಿ ವರ್ಗ ಸಡಗರ ಸಂಭ್ರಮದಿಂದ ಆಚರಿಸುವ ‘ಭೂಮಿ ಹುಣ್ಣಿಮೆ’ ವಿಶೇಷತೆ

  ಅಕ್ಟೋಬರ್ 17 ರ ಗುರುವಾರದ ಇಂದು ʼಭೂಮಿ ಹುಣ್ಣಿಮೆʼ ಆಚರಿಸಲಾಗುತ್ತಿದೆ. ಭೂಮಿ ಹುಣ್ಣಿಮೆ ಒಂದು ಅಪರೂಪದ ಹಬ್ಬ. ಇದನ್ನು ಸೀಗೆ ಹುಣ್ಣಿಮೆ ಎಂದೂ ಕರೆಯುತ್ತಾರೆ. ಭೂ ತಾಯಿಗೆ Read more…

BREAKING: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಸಾವು

ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನ ದೇವಿನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆಗೆ ಯುವಕರು Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ʼನೆಲ್ಲಿಕಾಯಿ ನೀರುʼ ಕುಡಿದರೆ ಪರಿಹಾರವಾಗುತ್ತೆ ಇಷ್ಟೆಲ್ಲಾ ಸಮಸ್ಯೆ

ನೆಲ್ಲಿಕಾಯಿಯ ಪ್ರಯೋಜನಗಳ ಬಗ್ಗೆ ಬಹುತೇಕರಿಗೆ ತಿಳಿದಿದೆ. ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ. ನೆಲ್ಲಿಕಾಯಿಯನ್ನ ಸೂಪರ್‌ ಫುಡ್ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ನೆಲ್ಲಿಕಾಯಿಯ ಜ್ಯೂಸ್‌, Read more…

ಬಿಎಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಕೋಟಾ ಸೀಟುಗಳಿಗೆ ಆನ್ಲೈನ್ ಮೂಲಕ ಅರ್ಜಿ

ಬೆಂಗಳೂರು: ಸರ್ಕಾರಿ ಕೋಟಾ ಬಿಎಡ್ ಸೀಟುಗಳಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿಎಡ್ ಕಾಲೇಜುಗಳಲ್ಲಿ 2024- 25 ನೇ Read more…

ಆರೋಗ್ಯವಂತರಾಗಿರಬೇಕೆಂದರೆ ನಿತ್ಯ ಬಳಸಿ ‘ಪುದೀನಾ’

ಪುದೀನಾ ಎಲೆಗಳನ್ನು ಅಡುಗೆ ಮನೆಯಲ್ಲಿ ಬಳಸುವ ವೈವಿಧ್ಯಗಳ ಬಗ್ಗೆ ನಿಮಗೆ ತಿಳಿದಿರಬಹುದು. ಇದನ್ನು ಆಯುರ್ವೇದದಲ್ಲೂ ಹಲವು ರೀತಿಯಲ್ಲಿ ಬಳಸಲಾಗುತ್ತದೆ. ಇದರಲ್ಲಿ ವಿಟಮಿನ್ ಡಿ, ಇ, ಸಿ, ಬಿ ಗಳಿದ್ದು Read more…

ಸುಂದರ ತ್ವಚೆಗೆ ಬೇಕು ಈ ಹೂವಿನ ಫೇಸ್ ಪ್ಯಾಕ್

ಹಿಂದಿನಿಂದಲೂ ಮಹಿಳೆಯರು ತಮ್ಮ ಸೌಂದರ್ಯ ವರ್ಧನೆಗೆ ವಿಶೇಷ ಕಾಳಜಿ ವಹಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯವರ್ಧಕಗಳನ್ನು ಬಳಸಿ ಸುಂದರವಾಗಿ ಕಾಣಲು ಬಯಸುತ್ತಾರೆ. ಹಾಗೂ ಪಾರ್ಲರ್ ಮೊರೆ ಹೋಗುತ್ತಾರೆ. ಮನೆಯಲ್ಲಿ ಕೆಲವು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ

ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿ Read more…

ʼಸಾಸಿವೆ ಎಣ್ಣೆʼಯ ಪ್ರಯೋಜನಗಳೇನು ಗೊತ್ತಾ..…?

ಸಾಸಿವೆ ಎಣ್ಣೆಯನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು ಎಂಬುದು ನಿಮಗೆ ಗೊತ್ತೇ….? ಸಾಸಿವೆ ಎಣ್ಣೆಯಲ್ಲಿ ವಿಟಮಿನ್ ಬಿ, ಎ, ಇ, ಕ್ಯಾಲ್ಸಿಯಂ ಹೇರಳವಾಗಿರುವುದರಿಂದ ಇದನ್ನು ಚರ್ಮದ ಸೋಂಕಿಗೆ ಔಷಧಿಯಾಗಿ ಬಳಸಬಹುದು. ಪ್ರತಿ Read more…

BIG NEWS: ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಆಹಾರ ಪೋಲು ತಡೆಗೆ ಕಾನೂನು ಜಾರಿ

ಬೆಂಗಳೂರು: ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು, ಈ ನಿಟ್ಟಿನಲ್ಲಿ ರಾಜ್ಯದ ಹೋಟೆಲ್ ಗಳು, ಕಲ್ಯಾಣ ಮಂಟಪಗಳಲ್ಲಿ ಆಹಾರ ಪೋಲಾಗುವುದನ್ನು ತಡೆಯಲು ಕಾನೂನು ರೂಪಿಸುವ ಚಿಂತನೆ ನಡೆದಿದೆ ಎಂದು ಆಹಾರ Read more…

ಗುಡ್ ನ್ಯೂಸ್: ಅನುಕಂಪ ಆಧಾರದ ನೇಮಕಾತಿಗೆ ಮತ್ತೆ ಚಾಲನೆ, KSRTC ಗೆ 5800 ಹೊಸ ಬಸ್ ಸೇರ್ಪಡೆ

ಬೆಂಗಳೂರು: ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ 5800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯ Read more…

ʼಎಲೆಕೋಸುʼ ಸೇವಿಸುವುದರಿಂದ ಇದೆ ಈ ಪ್ರಯೋಜನ

ಕ್ಯಾಬೇಜ್ ನಿಂದ ಪಲ್ಯ ಸಾಂಬಾರು, ಪಕೋಡ ಮಾಡಬಹುದು. ಈ ತರಕಾರಿ ವರ್ಷದ ಎಲ್ಲ ಸಮಯದಲ್ಲೂ ದೊರೆಯುತ್ತದೆ. ಈ ತರಕಾರಿಯನ್ನು ಆರೋಗ್ಯಕ್ಕೆ ಅಷ್ಟೇ ಬಳಸುವುದಲ್ಲದೆ ಸೌಂದರ್ಯ ವರ್ಧಕಗಳಾಗಿ ಬಳಕೆ ಮಾಡುತ್ತಾರೆ. Read more…

7200 ಕೋಟಿ ರೂ. ವೆಚ್ಚದಲ್ಲಿ ಕಾವೇರಿ 6ನೇ ಹಂತದ ಯೋಜನೆ ಜಾರಿ: ಸಿಎಂ ಘೋಷಣೆ

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು 2014ರಲ್ಲಿ ನಾನೇ ಶಂಕುಸ್ಥಾಪನೆ ಮಾಡಿದ್ದೆ, ಇದೀಗ ನನ್ನಿಂದಲೇ ಉದ್ಘಾಟನೆಯಾಗಿದೆ. ನಾನು ನುಡಿದಂತೆ ನಡೆದಿದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು Read more…

‘ನೆಲನೆಲ್ಲಿ’ಯಿಂದಾಗುವ ಪ್ರಯೋಜನಗಳೇನು ಗೊತ್ತಾ.…..?

ನೆಲನೆಲ್ಲಿ ಅಥವಾ ನೆಗ್ಗಿನಮುಳ್ಳಿನ ಗಿಡ ಎಂದು ಕರೆಯುವ ಈ ಗಿಡ ಗದ್ದೆಯ ಬದುಗಳಲ್ಲಿ ಬೆಳೆಯುತ್ತದೆ. ಹುಣಸೆ ಎಲೆಯನ್ನು ಹೋಲುವ ಈ ಸಸ್ಯದ ಎಲೆಗಳು ಚಿಕ್ಕ ಚಿಕ್ಕ ದಳಗಳನ್ನು ಹೊಂದಿದೆ. Read more…

KAS 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷಾ ವೇಳಾಪಟ್ಟಿ, ತಿದ್ದುಪಡಿ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ KAS ಪೂರ್ವಭಾವಿ ಪರೀಕ್ಷಾ ವೇಳಾಪಟ್ಟಿ ಮತ್ತು ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ Read more…

ʼದೇವರʼ ಮುಂದೆ ಊದುಬತ್ತಿ ಹಚ್ಚಲು ಇದೆ ಕಾರಣ

ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ Read more…

ಸ್ನಾನದ ನೀರಿಗೆ ಇದನ್ನು ಬೆರೆಸಿ ಚಮತ್ಕಾರ ನೀವೇ ನೋಡಿ…!

ಹಾಲು ಸೇವನೆಯಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ಅದೇ ರೀತಿ ಹಾಲನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ನೀರಿಗೆ ಹಾಲನ್ನು ಬೆರೆಸಿ ಸ್ನಾನ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ನೀರಿನಲ್ಲಿ ಹಾಲನ್ನು ಬೆರೆಸಿ ಸ್ನಾನ Read more…

ಸುಖ-ಸಂತೋಷ ಬಯಸುವವರು ಇದನ್ನು ಅನುಸರಿಸಿ

ಮಹಿಳೆಯನ್ನು ಮನೆಯ ಲಕ್ಷ್ಮಿ ಎನ್ನಲಾಗುತ್ತದೆ. ಮದುವೆಯಾದ ನಂತ್ರ ಮಹಿಳೆಯ ಅದೃಷ್ಟ ಬದಲಾಗುತ್ತದೆ. ಜೊತೆಗೆ ಆಕೆಯ ಗಂಡನ ಮನೆಯವರಲ್ಲೂ ಸಾಕಷ್ಟು ಬದಲಾವಣೆಯಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮನೆಗೆ ಬಂದ ವಧು, Read more…

BREAKING: ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಕಿಡಿಗೇಡಿ ಅರೆಸ್ಟ್

ಮುಂಬೈ: ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಛತ್ತೀಸ್‌ಗಢದ ಬಾಲಕನನ್ನು ಬುಧವಾರ ಬಂಧಿಸಿದ್ದಾರೆ. ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, Read more…

ವಾಟರ್ ಹೀಟರ್ ಮುಟ್ಟಿದ ಮಹಿಳೆ ವಿದ್ಯುತ್ ಶಾಕ್ ನಿಂದ ಸಾವು

ಬೆಳಗಾವಿ: ವಾಟರ್ ಹೀಟರ್ ಮುಟ್ಟಿದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ರೇಖಾ ಹುಡೆದ(52) ಮೃತಪಟ್ಟ ಮಹಿಳೆ. ವಿದ್ಯುತ್ Read more…

SHOCKING: ಡ್ಯಾನ್ಸ್ ವೇಳೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಹಾಸ್ಯ ನಟ ‘ಸಿಂಗಾಪುರ ಶಿವಾಜಿ’ | ವಿಡಿಯೋ ವೈರಲ್

‘ಸಿಂಗಾಪುರ ಶಿವಾಜಿ’ ಎಂದೇ ಖ್ಯಾತರಾಗಿದ್ದ ಹಾಸ್ಯ ನಟ ಅಶೋಕನ್ ಮುನಿಯಾಂಡಿ ಸಮಾರಂಭವೊಂದರಲ್ಲಿ ವೇದಿಕೆ ಮೇಲೆ ಕಾರ್ಯಕ್ರಮ ನೀಡುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 60 ವರ್ಷದ ಅಶೋಕನ್ ಮುನಿಯಾಂಡಿ ತಮಿಳು Read more…

BREAKING: ‘ಬಿಗ್ ಬಾಸ್’ಗೆ ಬಿಗ್ ಶಾಕ್: ಶೋ ನಿಲ್ಲಿಸುವಂತೆ ಕೋರ್ಟ್ ಗೆ ಅರ್ಜಿ

ಶಿವಮೊಗ್ಗ: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ಗೆ ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಶೋಷಣೆ ಮಾಡಲಾಗುತ್ತಿದೆ Read more…

BIG NEWS: ಗುರುತಿನ ಪುರಾವೆಯಾಗಿ ಎಲ್ಲಾ ಮಾದರಿ ಆಧಾರ್ ಕಾರ್ಡ್ ಸಮಾನವಾಗಿ ಮಾನ್ಯ: UIDAI ಘೋಷಣೆ

ನವದೆಹಲಿ: ಎಲ್ಲಾ ರೀತಿಯ ಆಧಾರ್ ಸಮಾನವಾಗಿ ಮಾನ್ಯವಾಗಿರುತ್ತದೆ ಮತ್ತು ಗುರುತಿನ ಪುರಾವೆಯಾಗಿ ಸ್ವೀಕಾರಾರ್ಹವಾಗಿರುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ)ಘೋಷಿಸಿದೆ. ಆಧಾರ್‌ ನ ನಾಲ್ಕು ರೂಪಗಳಿವೆ. ಅವುಗಳೆಂದರೆ ಆಧಾರ್ Read more…

BIG NEWS: ಕಾಲಮಿತಿಯೊಳಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ

ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ Read more…

ಅಸಹ್ಯ…! ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ಲು ರೊಟ್ಟಿ ಹಿಟ್ಟು ಕಲೆಸಲು ಮೂತ್ರ ಬೆರೆಸಿದ ಮಹಿಳೆ | ವೈರಲ್ ವಿಡಿಯೋ

ಗಾಜಿಯಾಬಾದ್ ನಲ್ಲಿ ಅಸಹ್ಯಕರ ಘಟನೆ ನಡೆದಿದೆ. ಮನೆ ಕೆಲಸದ ಮಹಿಳೆ ರೊಟ್ಟಿ ಮಾಡಲು ಹಿಟ್ಟಿನಲ್ಲಿ ಮೂತ್ರವನ್ನು ಬೆರೆಸಿದ್ದು, ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ ಮೂತ್ರದಿಂದ ಆಹಾರ ತಯಾರಿಸಿದ ಮಹಿಳೆಯನ್ನು ಬಂಧಿಸಲಾಗಿದೆ. Read more…

‘ಮೊದಲ ಸಕ್ರಿಯ ಸದಸ್ಯ ಎಂದು ಹೆಮ್ಮೆಪಡುತ್ತೇನೆ’: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಕ್ರಿಯಾ ಸದಾಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿದರು. ಪಕ್ಷದ ಕಾರ್ಯಕರ್ತನಾಗಿ, ನಾನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...