alex Certify Live News | Kannada Dunia | Kannada News | Karnataka News | India News - Part 299
ಕನ್ನಡ ದುನಿಯಾ
    Dailyhunt JioNews

Kannada Duniya

ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ Read more…

ನಿದ್ರೆಗೆ ಜಾರುವ ಮುನ್ನ ಮಾಡಬೇಡಿ ಈ ತಪ್ಪು

ಸುಖಕರ ನಿದ್ರೆ ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯ. ಆದ್ರೆ ಹಾಸಿಗೆಗೆ ಹೋದ ತಕ್ಷಣ ನಾವು ಮಾಡುವ ಕೆಲವೊಂದು ಕೆಲಸದಿಂದಾಗಿ ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ. ಜೊತೆಗೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. Read more…

ಆಲಿವ್ ಎಣ್ಣೆಯಿಂದಾಗುವ ಪ್ರಯೋಜನಗಳೇನು ಗೊತ್ತಾ…..?

ಆಲಿವ್ ಎಣ್ಣೆ ನೈಸರ್ಗಿಕವಾಗಿ ದೊರೆಯುವ ತೈಲವಾಗಿದೆ. ಇದು ಅತ್ಯಂತ ಪ್ರಯೋಜನಕಾರಿ ನೈಸರ್ಗಿಕ ಉತ್ಪನ್ನಗಳಲ್ಲಿ ಒಂದಾಗಿದೆ. ಈ ಎಣ್ಣೆಯು ಕೋಮಲ ಚರ್ಮದ ಆರೈಕೆ ಮಾಡುತ್ತದೆ. ತ್ವಚೆಯ ಆರೈಕೆಯಲ್ಲಿ ಆಲೀವ್ ಎಣ್ಣೆ Read more…

ವಿದ್ಯಾರ್ಥಿಗಳೇ ಗಮನಿಸಿ : 5,8,9ನೇ ತರಗತಿ ಮೌಲ್ಯಾಂಕನ (SA-2) ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ Read more…

ಟ್ವಿಟರ್ ನಲ್ಲಿ ʻನನ್ನ ತೆರಿಗೆ ನನ್ನ ಹಕ್ಕುʼ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ʼಸೌಂದರ್ಯʼ ದ್ವಿಗುಣಗೊಳಿಸುವ ಲೋಳೆಸರ

ಲೋಳೆಸರ ಇದು ಹಳ್ಳಿಗಳ ಮನೆಯಂಗಳದಲ್ಲಿ ನಳನಳಿಸುವ ಬಹು ಉಪಯೋಗಿ ಸಸ್ಯ ಪ್ರಬೇಧ. ಲೋಳೆ ಇರುವ ಹಸಿರು ಬಣ್ಣದ ಎಲೆ ಹೊಂದಿರುವ ಇದನ್ನು ಅಲೋವೆರಾ ಎಂದೂ ಕರೆಯಲ್ಪಡುತ್ತಿದ್ದು, ಆಯುರ್ವೇದದಲ್ಲಿ ಇದರ Read more…

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ Read more…

ಪ್ರಯಾಣಿಕರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು : ಟ್ಯಾಕ್ಸಿ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ರಾಜ್ಯಾದ್ಯಂತ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಸಾರಿಗೆ ಇಲಾಖೆಯು Read more…

BIG NEWS : ಉತ್ತರಾಖಂಡ ಸರ್ಕಾರದಿಂದ ʻಏಕರೂಪ ಪೌರ ಸಂಹಿತೆʼಗೆ ಅಸ್ತು

ನವದೆಹಲಿ : ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನಿವಾಸದ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ರಾಜ್ಯ ಸಚಿವ ಸಂಪುಟದ ಪ್ರಮುಖ ಸಭೆಯಲ್ಲಿ, ಸಿಎಂ ಅಧ್ಯಕ್ಷತೆಯಲ್ಲಿ ಯುಸಿಸಿ Read more…

ಭರವಸೆಯ ಭವಿಷ್ಯಕ್ಕಾಗಿ ಫೆ. 16ರಂದು ದೂರದೃಷ್ಟಿಯ ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಜೆ ದಿನ ಭಾನುವಾರ ಕೂಡ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಭರವಸೆಯ ಭವಿಷ್ಯಕ್ಕಾಗಿ ದೂರ ದೃಷ್ಟಿ ಬಜೆಟ್ ಮಂಡಿಸುವುದಾಗಿ ಸಿಎಂ Read more…

ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್‌ ನ್ಯೂಸ್‌ : ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ.2 ರಷ್ಟು ಮೀಸಲಾತಿಗೆ ಕ್ರಮ

ಬೆಂಗಳೂರು : ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಶೇ. 2 ರಷ್ಟು ಮೀಸಲಾತಿಯನ್ನುಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಸುಲಭವಾಗಿ ಮಾಡಬಹುದಾದ ಈ ಕಷಾಯ

 ಕೊರೊನಾ ವೈರಸ್ ಕಾರಣದಿಂದ ಈಗ ಎಲ್ಲರಿಗೂ ಆರೋಗ್ಯದ ಬಗ್ಗೆ ವಿಪರೀತವಾದ ಚಿಂತೆ ಕಾಡುತ್ತಿದೆ. ಹಾಗೇ ತಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಾಕಷ್ಟು ಮನೆ ಮದ್ದುಗಳ ಮೊರೆ ಹೋಗುತ್ತಿದ್ದಾರೆ. Read more…

ರಾಜ್ಯಾದ್ಯಂತ ಟ್ಯಾಕ್ಸಿ, ಸಾಗಣೆ ದರ ಏರಿಕೆ: ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಮಾದರಿಯ ಟ್ಯಾಕ್ಸಿ ಪ್ರಯಾಣದರ, ಸಾಗಣೆ ದರ ಏರಿಕೆ ಮಾಡಲಾಗಿದೆ. ರಾಜ್ಯದಾದ್ಯಂತ ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ Read more…

ಮಕ್ಕಳು ಇಷ್ಟಪಟ್ಟು ತಿನ್ನುತ್ತಾರೆ ʼಕೋಕೋನಟ್ ಲಡ್ಡುʼ

ಮನೆಗೆ ಯಾರಾದರೂ ನೆಂಟರು ದಿಢೀರ್ ಅಂತಾ ಬಂದರೆ, ಇಲ್ಲಾ ಮಕ್ಕಳು ಏನಾದರೂ ತಿನ್ನುವುದಕ್ಕೆ ಬೇಕು ಅಂತಾ ಹಠ ಮಾಡಿದರೆ, ಅವರನ್ನು ಸಂತೋಷಗೊಳಿಸಲು ರುಚಿರುಚಿಯಾದ ಅತಿ ಕಡಿಮೆ ಸಮಯದಲ್ಲಿ ಮಾಡಬಹುದಾದ ಸ್ವೀಟ್ Read more…

ಫೆ. 10 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ: ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಬಗ್ಗೆ …?

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು Read more…

ಕೂದಲಿನ ಆರೋಗ್ಯಕ್ಕೆ ʼಕಂಡೀಶನರ್ʼ ಬಳಸುವಾಗ ಇರಲಿ ಈ ಬಗ್ಗೆ ಎಚ್ಚರ….!

ಕೂದಲಿನ ಹೊಳಪಿಗೆ ಮತ್ತು ನಯವಾಗಿಸಲು  ಕಂಡಿಷನರ್ ಅಗತ್ಯ. ಆದರೆ ಕಂಡಿಷನರ್ ಬಳಸುವಾಗ ಕೆಲವೊಂದು ವಿಷ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ. ಕೂದಲಿಗೆ ಅನುಗುಣವಾಗಿ ಕಂಡಿಷನರ್ ಬಳಸಬೇಕು. ಕೂದಲು ತೆಳುವಾಗುತ್ತಿರುವವರು ಕಂಡಿಷನರ್ Read more…

ವಾಸ್ತು ಶಾಸ್ತ್ರದ ಪ್ರಕಾರ ಅಶುಭ ಫಲ ನೀಡುತ್ತೆ ಅಡುಗೆ ಮನೆಯ ಈ ಸ್ಥಳದಲ್ಲಿಡುವ ಚಾಕು

ಇತ್ತೀಚಿನ ದಿನಗಳಲ್ಲಿ ಆಧುನಿಕವಾಗಿ ಮನೆಗಳನ್ನು ನಿರ್ಮಾಣ ಮಾಡಲಾಗ್ತಾ ಇದೆ. ಅಡುಗೆ ಮನೆ ಕೂಡ ಇದಕ್ಕೆ ಹೊರತಾಗಿಲ್ಲ. ಸಣ್ಣ ಜಾಗದಲ್ಲಿ ಸಾಕಷ್ಟು ಸಾಮಗ್ರಿಗಳನ್ನು ಸ್ವಚ್ಛವಾಗಿಡುವ ಪ್ರಯತ್ನ ಮಾಡರ್ನ್ ಕಿಚನ್. ಆದ್ರೆ Read more…

ಭಾರತದಲ್ಲಿ ವಿಶ್ವದ ಅತಿದೊಡ್ಡ ತಾಮ್ರದ ಸ್ಥಾವರ ಸ್ಥಾಪನೆ : 10,000 ಕೋಟಿ ರೂ. ಹೂಡಿಕೆ

ನವದೆಹಲಿ : ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್ ಗುಜರಾತ್ ನ ಮುಂದ್ರಾದಲ್ಲಿ ವಿಶ್ವದ ಅತಿದೊಡ್ಡ ತಾಮ್ರ ಉತ್ಪಾದನಾ ಘಟಕವನ್ನು ನಿರ್ಮಿಸುತ್ತಿದೆ. ವರದಿಗಳ ಪ್ರಕಾರ, ಈ Read more…

RBI Bans Paytm : ʻಪೇಟಿಎಂʼ ಬದಲಿಗೆ ಇತರ ಪಾವತಿ ಅಪ್ಲಿಕೇಶನ್ ಬಳಸಲು ವ್ಯಾಪಾರಿಗಳಿಗೆ ‘CAIT’ ಸಲಹೆ

ನವದೆಹಲಿ : ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ವ್ಯಾಪಾರಿಗಳಿಗೆ ತಮ್ಮ ವ್ಯವಹಾರಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ಪೇಟಿಎಂ ಬದಲಿಗೆ ಮತ್ತೊಂದು ಪ್ಲಾಟ್ಫಾರ್ಮ್ಗೆ ವರ್ಗಾಯಿಸುವಂತೆ ಸಲಹೆ ನೀಡಿದೆ. ಅಂದರೆ, Read more…

ಭಾರೀ ಹಿಮಪಾತದ ನಡುವೆ ಕುಪ್ವಾರಾದಲ್ಲಿ ಗರ್ಭಿಣಿ ಮಹಿಳೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ಭಾರತೀಯ ಸೈನಿಕರು| Watch video

ಕುಪ್ವಾರಾ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಶನಿವಾರ ಭಾರಿ ಹಿಮಪಾತದ ನಡುವೆ ಗರ್ಭಿಣಿ ಮಹಿಳೆಯ ಜೀವವನ್ನು ಯಶಸ್ವಿಯಾಗಿ ರಕ್ಷಿಸುವ ಮೂಲಕ ಮತ್ತೊಮ್ಮೆ ಹೀರೋಗಳಾಗಿದ್ದಾರೆ. ವಿಲ್ಗಮ್ ಸೇನಾ ಶಿಬಿರದ ಸೈನಿಕರಿಗೆ Read more…

ಭಾರತ ಭೇಟಿಯ ʻಲುಕ್ ಬ್ಯಾಕ್ʼ ವೀಡಿಯೊ ಹಂಚಿಕೊಂಡ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ | Watch video

ನವದೆಹಲಿ :  ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ತಮ್ಮ ಭಾರತದ ಪ್ರವಾಸದ ಕುರಿತಂತೆ ವಿಡಿಯೋಯೊಂದನ್ನು  ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್‌ ನಲ್ಲಿ ಹಂಚಿಕೊಂಡಿದ್ದಾರೆ.  ಜನವರಿ 26 ರಂದು ನಡೆದ Read more…

ಇಂದು ‘ಈಗಲ್’ ಚಿತ್ರದ ಪ್ರೀ ರಿಲೀಸ್ ಮೀಟ್

ರವಿತೇಜ ಅಭಿನಯದ ‘ಈಗಲ್’ ಸಿನಿಮಾ ಫೆಬ್ರವರಿ 9 ಕ್ಕೆ  ಬಿಡುಗಡೆಯಾಗುತ್ತಿದ್ದು, ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರತಂಡ  ಇಂದು ಸಂಜೆ 6 ಗಂಟೆಗೆ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು Read more…

ರಾಮಮಂದಿರ ‘ಪ್ರಾಣ ಪ್ರತಿಷ್ಠಾನೆʼ ಕಡೆಗಣನೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಸ್ವಾತಂತ್ರ್ಯದ ನಂತರ ಕೇಂದ್ರದಲ್ಲಿ ದೀರ್ಘಕಾಲ ಅಧಿಕಾರದಲ್ಲಿದ್ದವರಿಗೆ ಪೂಜಾ ಸ್ಥಳಗಳ ಮಹತ್ವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಗುವಾಹಟಿಯಲ್ಲಿ ಮಾ ಕಾಮಾಕ್ಯ ದಿವ್ಯ Read more…

‘ಪ್ರಣಯಂ’ ಚಿತ್ರದ ಮತ್ತೊಂದು ಹಾಡು ರಿಲೀಸ್

ರಾಜವರ್ಧನ್ ಮತ್ತು ನೈನಾ ಗಂಗೂಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ  ‘ಪ್ರಣಯಂ’ ಸಿನಿಮಾ ಇದೇ ಫೆಬ್ರವರಿ 9 ರಂದು ರಾಜ್ಯದ್ಯಂತ ತೆರೆ ಕಾಣಲಿದೆ.  ‘ಪ್ರಣಯಂ’ ಚಿತ್ರತಂಡ ಇಂದು ಮತ್ತೊಂದು ರೋಮ್ಯಾಂಟಿಕ್ Read more…

ಕನ್ನಡಿಗರ ‘ ನನ್ನ ತೆರಿಗೆ ನನ್ನ ಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ-CM ಸಿದ್ದರಾಮಯ್ಯ

ಬೆಂಗಳೂರು : ಕನ್ನಡಿಗರು ನಡೆಸುತ್ತಿರುವ ‘ನನ್ನತೆರಿಗೆ ನನ್ನಹಕ್ಕು’ ಟ್ವಿಟರ್ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ  ”ತೆರಿಗೆ Read more…

BREAKING : ‘ರಾಷ್ಟ್ರ ವಿರೋಧಿ’ ಭಾಷಣ : ಇಮ್ರಾನ್ ಖಾನ್ ಸಹೋದರಿ ‘ಅಲೀಮಾ ಖಾನ್’ ವಿರುದ್ಧ ತನಿಖೆ ಆರಂಭ

ಪಾಕಿಸ್ತಾನ ವಿರೋಧಿ ಭಾಷಣ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ಅಲೀಮಾ ಖಾನ್ ಅವರಿಗೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್ಐಎ) ಸಮನ್ಸ್ Read more…

ಹೆಂಡತಿಗೆ ಕೋಪ ಬಂದ್ರೆ ಏನು ಮಾಡಬೇಕು..? : ಸುಖ ಸಂಸಾರಕ್ಕೆ ‘ಅಸಾದುದ್ದೀನ್ ಒವೈಸಿ’ ಸಲಹೆ..!

ನವದೆಹಲಿ : ನಿಮ್ಮ ಹೆಂಡತಿಗೆ ಕೋಪ ಬಂದರೆ ಏನು ಮಾಡಬೇಕು, ಹೆಂಡತಿ ಬೈದರೆ ಏನು ಮಾಡಬೇಕು..? ಪುರುಷರ ಸುಖ ಸಂಸಾರಕ್ಕೆ ಅಸಾದುದ್ದೀನ್ ಒವೈಸಿ ಕೆಲವು ಸಲಹೆ ನೀಡಿದ್ದು ಅಚ್ಚರಿಗೆ Read more…

ಪ್ಲಾಸ್ಟಿಕ್ ಗೆ ಸಾವಿರ ವರ್ಷ ಆಯಸ್ಸು, ಅದಕ್ಕೆ ಅದು ಬೇಗ ಸಾಯಲ್ಲ : ನಟಿ ಪೂನಂಪಾಂಡೆ ವಿರುದ್ಧ ಟ್ರೋಲ್ಸ್ ಗಳ ಸುರಿಮಳೆ

ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಜಾಗೃತಿ ಮೂಡಿಸಲು ಸತ್ತಂತೆ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಭಾರಿ ಟ್ರೋಲ್ ಗಳಿಗೆ ಆಹಾರವಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು Read more…

ಸಂಸದ ಡಿ.ಕೆ ಸುರೇಶ್ ದೇಶ ವಿಭಜನೆಯ ಮಾತನಾಡಿ ಕರ್ನಾಟಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ : ಬಿ.ವೈ ವಿಜಯೇಂದ್ರ ವಾಗ್ಧಾಳಿ

ಬೆಂಗಳೂರು : ಡಿ.ಕೆ ಸುರೇಶ್ ದೇಶ ವಿಭಜನೆಯ ಮಾತನಾಡಿ ಕರ್ನಾಟಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 9000 ಹುದ್ದೆಗಳ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಸುಮಾರು 9000 ತಂತ್ರಜ್ಞರ ನೇಮಕಾತಿಗೆ  ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ (ಆರ್ಆರ್ಬಿ) ಅಧಿಕೃತ ವೆಬ್ಸೈಟ್ ಮೂಲಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...