alex Certify Live News | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬರಲಿದೆ ‘ಸ್ವೇಚ್ಛಾ’ ಚಿತ್ರದ ಟೈಟಲ್ ಟ್ರ್ಯಾಕ್

ಸುರೇಶ್ ರಾಜು ನಿರ್ದೇಶನದ ಅನ್ವೇಶ್ ಅಭಿನಯದ ಬಹು ನಿರೀಕ್ಷಿತ ‘ಸ್ವೇಚ್ಛಾ’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು Read more…

‘ಬಾಹುಬಲಿ2’ ದಾಖಲೆ ಮುರಿಯಲಿದೆಯಾ ‘ಪುಷ್ಪ2’

ಡಿಸೆಂಬರ್ 5 ರಂದು ತೆರೆ ಕಂಡಿದ್ದ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ2’ ಚಿತ್ರ ಈ ವರ್ಷ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಬರೆದಿದ್ದು, 25 ದಿನಗಳಲ್ಲಿ 1760 ಕೋಟಿ Read more…

ಜನವರಿ 12ಕ್ಕೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ‘ಕೃಷ್ಣಂ ಪ್ರಣಯ ಸಖಿ’

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಇದೇ ವರ್ಷ ಆಗಸ್ಟ್ 15ರಂದು ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರ ಈಗಾಗಲೇ ನೂರು ದಿನಗಳ Read more…

BIG NEWS: ವಿದೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನ್ಯೂ ಇಯರ್ ಸೆಲೆಬ್ರೇಷನ್ !

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ Read more…

ಚಾಮರಾಜನಗರ ಬಂದ್ ಗೆ ಮಿಶ್ರಪ್ರತಿಕ್ರಿಯೆ

ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಇಸಿ ಇಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಸಂಘಟನೆಗಳು Read more…

GOOD NEWS : ಹೊಸ ವರ್ಷಕ್ಕೆ ‘ಕೇಂದ್ರ ಸರ್ಕಾರ’ದಿಂದ ಬಡವರಿಗೆ ಭರ್ಜರಿ ಗಿಫ್ಟ್ : ‘2 ಕೋಟಿ ಮನೆ’ ನಿರ್ಮಿಸಲು ಸಮೀಕ್ಷೆ ಆರಂಭ

ನವದೆಹಲಿ: ಬಡವರಿಗೆ ಹೊಸ ವರ್ಷದ ಉಡುಗೊರೆಯಾಗಿ, ನರೇಂದ್ರ ಮೋದಿ ಸರ್ಕಾರವು ದೇಶದ ಬಡವರಿಗೆ ಇನ್ನೂ ಎರಡು ಕೋಟಿ ಮನೆಗಳನ್ನು ನೀಡಲು ಮನೆ ಸಮೀಕ್ಷೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಮತ್ತು ಮುಂದಿನ Read more…

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ, ಭದ್ರತೆಗೆ 11,000 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಭದ್ರತೆಗೆ 11,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಬೆಂಗಳೂರು ನಗರ ಮತ್ತು ಇಡೀ ರಾಜ್ಯದ ಸುರಕ್ಷತೆಯನ್ನು Read more…

SHOCKING : 2025 ರಲ್ಲಿ ನಡೆಯುವ ಅನಾಹುತಗಳೇನು..? ಬಾಬಾ ವಂಗಾ – ನಾಸ್ಟ್ರಾಡಾಮಸ್ ಭಯಾನಕ ಭವಿಷ್ಯ.!

ಬಾಬಾ ವಂಗಾ ಮತ್ತು ನಾಸ್ಟ್ರಾಡಾಮಸ್ ಇಬ್ಬರೂ ಸಹ ತಮ್ಮ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿದ್ದಾರೆ. ಅಲ್ಲದೇ ಅದು ವರ್ಷದಿಂದ ವರ್ಷಕ್ಕೆ ನಿಜವಾಗಿದೆ. ಈಗ, 2025 ವರ್ಷವು ಪ್ರಾರಂಭವಾಗುವುದು ಸನಿಹವಾಗುತ್ತಿದ್ದು, ಈ ಕುರಿತೂ Read more…

ಗಮನಿಸಿ : 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಈ ರೀತಿ ಇದೆ |Govt Holiday List 2025

ಬೆಂಗಳೂರು : ರಾಜ್ಯ ಸರ್ಕಾರ 2025ನೇ ಸಾಲಿನ ಸಾರ್ವತ್ರಿಕ ರಜೆ ದಿನಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ವಿವಿಧ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಣೆ ಮಾಡಲಾಗಿದೆ. Read more…

BIG NEWS: ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಹೆಜ್ಜೆ ಹೆಜ್ಜೆಗೂ ಬಿಗಿ ಭದ್ರತೆ: ಮೊಬೈಲ್ ಕಮಾಂಡ್ ಸೆಂಟರ್ ನಿರ್ಮಾಣ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಅಹಿತಕರ ಘಟನೆ ನಡೆಯದಂತೆ ಕಟ್ತೆಚ್ಚರ ವಹಿಸಲಾಗಿದೆ. ನಗರದಾದ್ಯಂತ Read more…

SHOCKING : ಬೈಕ್ ಸಮೇತ ಸವಾರನನ್ನು 1 ಕಿ.ಮೀ ಎಳೆದೊಯ್ದ ಬೊಲೆರೊ ಚಾಲಕ : ಭಯಾನಕ ವಿಡಿಯೋ ವೈರಲ್ |WATCH VIDEO

ಲಕ್ನೋ : ವೇಗವಾಗಿ ಬಂದ ಎಸ್’ಯುವಿ ವಾಹನ ಬೈಕ್’ಗೆ ಡಿಕ್ಕಿ ಹೊಡೆದು ಬೈಕ್ ಸಮೇತ ಸವಾರನನ್ನು ಸುಮಾರು ಒಂದು ಕಿಲೋಮೀಟರ್ ಎಳೆದೊಯ್ದ ಪರಿಣಾಮ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ Read more…

GOOD NEWS: ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವವರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಹೆಚ್ಚುವರಿ BMTC ಬಸ್ ವ್ಯವಸ್ಥೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧವಾಗಿದೆ. ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿಯಿದ್ದು, ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವವರಿಗಾಗಿ ಬಿಎಂಟಿಸಿ ಹೆಚ್ಚುವರಿ ಬಸ್ Read more…

BIG NEWS : ‘ಸಿಡ್ನಿ’ ಪಂದ್ಯದ ಬಳಿಕ ಟೆಸ್ಟ್ ಕ್ರಿಕೆಟ್’ಗೆ ರೋಹಿತ್ ಶರ್ಮಾ ವಿದಾಯ : ವರದಿ

ನವದೆಹಲಿ : 2024 ರ ಟಿ- 20 ವಿಶ್ವಕಪ್ ಗೆದ್ದ ನಂತರ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತರಾದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಸಿಡ್ನಿ Read more…

ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್ ಪ್ರಕರಣ: ಆರೋಪಿಗಳು ಖುಲಾಸೆ

ಚಿಕ್ಕಮಗಳೂರು: ನಕ್ಸಲ್ ನಿಗ್ರಹ ಪಡೆಗಳು ನಡೆಸಿದ ತೀರ್ಥಹಳ್ಳಿ ತಾಲೂಕಿನ ಬರ್ಕಣ ಎನ್ಕೌಂಟರ್ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿ ಚಿಕ್ಕಮಗಳೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ನೀಲಗುಳಿ ಪದ್ಮನಾಭ, Read more…

BIG NEWS: ಮದ್ಯ ಮಾರಾಟಕ್ಕೆ 1 ದಿನದ ಲೈಸೆನ್ಸ್ ಪಡೆಯುವವರಿಗೆ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಹೊಸ ವರ್ಷಾಚರಣೆ ವೇಳೆ ಒಂದು ದಿನದ ಮಧ್ಯ ಮಾರಾಟಕ್ಕೆ ಲೈಸೆನ್ಸ್ ನೀಡುವ ಪದ್ಧತಿಗೆ ಸರ್ಕಾರ ಬ್ರೇಕ್ ಹಾಕಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ Read more…

SHOCKING : 2025 ರಲ್ಲಿ ಅನಾಹುತ ಸೃಷ್ಟಿಸುತ್ತಾ ಈ ಅಪಾಯಕಾರಿ ವೈರಸ್.? : ವಿಜ್ಞಾನಿಗಳಿಂದ ಶಾಕಿಂಗ್ ಮಾಹಿತಿ| Dangerous Virus

ಐದು ವರ್ಷಗಳ ಹಿಂದೆ ಇಡೀ ಜಗತ್ತು ಹೊಸ ವರ್ಷವನ್ನು ಆಚರಿಸುತ್ತಿದ್ದಾಗ ಕರೋನವೈರಸ್ ಚೀನಾದಲ್ಲಿ ಹುಟ್ಟಿಕೊಂಡಿತು.ಕ್ರಮೇಣ ಇದು ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿತು ಮತ್ತು ಪ್ರಪಂಚದಾದ್ಯಂತ ಕೆಲವು ಮಿಲಿಯನ್ ಜನರ ಪ್ರಾಣವನ್ನು Read more…

GOOD NEWS : ‘ಏಡ್ಸ್’ ರೋಗಿಗಳಿಗೆ ಗುಡ್ ನ್ಯೂಸ್ : ‘HIV’ ಲಸಿಕೆಗೆ ‘USFDA’ ಅನುಮೋದನೆ |HIV Vaccine

ಬಹುನಿರೀಕ್ಷಿತ ಎಚ್ಐವಿ / ಏಡ್ಸ್ ಲಸಿಕೆ ಜಗತ್ತಿಗೆ ಬಂದಿದೆ. ಗಿಲ್ಯಡ್ ಸೈನ್ಸಸ್ ವಿನ್ಯಾಸಗೊಳಿಸಿದ ಲೆನಾಕಾಪವಿರ್ ಅನ್ನು ಯುಎಸ್ಎಫ್ಡಿಎ ಅನುಮೋದಿಸಿದೆ. ಪ್ರಪಂಚದಾದ್ಯಂತ ಏಡ್ಸ್ ತಡೆಗಟ್ಟುವಿಕೆಯ ಬಗ್ಗೆ ವಿಶ್ವಸಂಸ್ಥೆ. ಏಡ್ಸ್ ತಡೆಗಟ್ಟಲು Read more…

BIG NEWS: ಹೊಸ ವರ್ಷಾಚಾರಣೆ: ರಾಜ್ಯದ್ಯಂತ ತುರ್ತು ಸ್ಪಂದನೆಗೆ ಆರೋಗ್ಯ ಕವಚ 108 ಆಂಬುಲೆನ್ಸ್ ವ್ಯವಸ್ಥೆ

ಬೆಂಗಳೂರು: ಹೊಸ ವರ್ಷಾಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಪ್ರಾಣಹಾನಿ ತಡೆಯುವ ನಿಟ್ಟಿನಲ್ಲಿ ಡಿ. 31ರಂದು ರಾತ್ರಿಯಿಡಿ 108 ತುರ್ತು ಅರೋಗ್ಯ ಕವಚ ಆಂಬುಲೆನ್ಸ್ ಕರ್ನಾಟಕ ರಾಜ್ಯದ್ಯಂತ ಸನ್ನದ್ದವಾಗಲಿದೆ. Read more…

ರಸ್ತೆ ಪಕ್ಕ ಕಸ ಎಸೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣದಲ್ಲಿ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಬಿಸಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನಿಗೆ ಜೀವ ಬೆದರಿಕೆ ಹಾಕಿದ ಘಟನೆ ಸೋಮವಾರ ನಡೆದಿದೆ. ಹೊಸನಗರ ಹೊರವಲಯದ Read more…

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

ಉತ್ತರ ಕನ್ನಡ : ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ Read more…

ಎಟಿಎಂ ಕದಿಯಲು ಬ್ಯಾಂಕ್ ದರೋಡೆಗೆ ಬಂದು ಪಾಸ್ ಬುಕ್ ಪ್ರಿಂಟಿಂಗ್ ಮೆಷಿನ್ ಕದ್ದೊಯ್ದ ಕಳ್ಳರು…!

ಹರಿಯಾಣದ ರೇವಾರಿಯಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ಕಳ್ಳರು ಶನಿವಾರ ರಾತ್ರಿ ಸ್ಥಳೀಯ ಬ್ಯಾಂಕ್‌ ನಿಂದ ಸ್ವಯಂಚಾಲಿತ ಟೆಲ್ಲರ್ ಮೆಷಿನ್(ಎಟಿಎಂ) ಬದಲಿಗೆ ಪಾಸ್‌ ಬುಕ್ ಮುದ್ರಣ ಯಂತ್ರವನ್ನು ದರೋಡೆ ಮಾಡಿದ್ದಾರೆ. Read more…

ಕೈ ಕೊಟ್ಟ ಪ್ರಿಯಕರನಿಗೆ ಮದುವೆ ಮನೆಯಲ್ಲೇ ಗೂಸಾ ನೀಡಿದ ಯುವತಿ : ವಿಡಿಯೋ ಸಖತ್ ವೈರಲ್ |WATCH VIDEO

ಕೈ ಕೊಟ್ಟ ಪ್ರಿಯಕರನಿಗೆ ಮದುವೆ ಮನೆಯಲ್ಲೇ ಯುವತಿ ಗೂಸಾ ನೀಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. ಜೋಡಿಗಳು ಹಾರ ಬದಲಾಯಿಸಿಕೊಳ್ಳುವ ವೇಳೆ ಎಂಟ್ರಿಕೊಟ್ಟ ವರನ ಮಾಜಿ ಪ್ರೇಯಸಿ ವರನನ್ನು Read more…

ಶಾಸಕ ವಿನಯ ಕುಲಕರ್ಣಿ ಜಾಮೀನು ರದ್ಧತಿಗೆ ಸಿಬಿಐ ಅರ್ಜಿ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಗಳ ಮೇಲೆ ಆರೋಪಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇತರರು ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಸಿಬಿಐ ವಿಚಾರಣಾ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ಮಧ್ಯರಾತ್ರಿ 2:45 ರವರೆಗೆ ‘ನಮ್ಮ ಮೆಟ್ರೋ’ ಸಂಚಾರ ವಿಸ್ತರಣೆ

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ Read more…

ಪ್ರವಾಸಿಗರೇ ಗಮನಿಸಿ : ರಾಜ್ಯದ ಈ ಪ್ರೇಕ್ಷಣೀಯ ತಾಣಗಳಿಗೆ ಇದು ನಿರ್ಬಂಧ, ಇಲ್ಲಿದೆ ಮಾಹಿತಿ.!

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ರಾಜ್ಯದ ಈ ಪ್ರೇಕ್ಷಣೀಯ ಸ್ಥಳಗಳಿಗೆ ಇದು ನಿರ್ಬಂಧ ಹೇರಲಾಗಿದೆ. ಎಲ್ಲೆಲ್ಲಿ ನಿರ್ಬಂಧ.? 1) ನಂದಿಬೆಟ್ಟ ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ Read more…

GOOD NEWS : ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಇಂದು ಹೆಚ್ಚುವರಿ ‘BMTC’ ಬಸ್ ಗಳ ಸಂಚಾರ.!

ಬೆಂಗಳೂರು : ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್ 31 ರಂದು ರಾತ್ರಿ 11 ರಿಂದ ಮಧ್ಯರಾತ್ರಿ 2 ಗಂಟೆಯವರೆಗೆ ವಿವಿಧ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್ಗಳು ಸಂಚರಿಸಲಿವೆ ಎಂದು Read more…

ಬೆಂಗಳೂರಿಗರೇ ಎಚ್ಚರ : ಹೊಸ ವರ್ಷಾಚರಣೆ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ |New Year Celebration

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ Read more…

ಬೆಲೆ ಏರಿಕೆ ನಡುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ತೆಂಗಿನಕಾಯಿ ದರ ಭಾರೀ ಏರಿಕೆ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಈ ಮೊದಲು Read more…

BIG NEWS : ಬೆಂಗಳೂರಿಗರೇ ಗಮನಿಸಿ : ಹೊಸ ವರ್ಷಾಚರಣೆಗೆ ಇಂದು ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶ.!

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು Read more…

BIG NEWS : ಬೆಂಗಳೂರಿಗರೇ ಗಮನಿಸಿ : ಇಂದು ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಹೀಗಿದೆ ಪರ್ಯಾಯ ಮಾರ್ಗ

ಬೆಂಗಳೂರು : ಹೊಸ ವರ್ಷಾಚರಣೆ ನಿಮಿತ್ತ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಈ ಮಾರ್ಗವಾಗಿ ಸಂಚರಿಸುವಂತೆ ಕೋರಲಾಗಿದೆ. ಎಲ್ಲೆಲ್ಲಿ ಪರ್ಯಾಯ ವ್ಯವಸ್ಥೆ ಡಿಸೆಂಬರ್ 31 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...