alex Certify Live News | Kannada Dunia | Kannada News | Karnataka News | India News - Part 300
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಮ್ಮು ಕಾಶ್ಮೀರದ ನೂತನ DCM ಆಗಿ ‘ಸುರಿಂದರ್ ಸಿಂಗ್ ಚೌಧರಿ’ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅವರು ಬುಧವಾರ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಶಾಸಕ ಸುರಿಂದರ್ ಸಿಂಗ್ ಚೌಧರಿ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲಾಯಿತು. Read more…

BREAKING : ಚಿತ್ರದುರ್ಗದಲ್ಲಿ ರಕ್ಕಸ ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ.!

ಚಿತ್ರದುರ್ಗ: ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಂಡಿಲ್ಲ. ಬೀದಿನಾಯಿಗಳ ದಾಳಿಗೆ Read more…

BREAKING : 371 ಕೋಟಿ ರೂ. ಕೌಶಲ್ಯ ಅಭಿವೃದ್ಧಿ ಹಗರಣ : ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ‘ED’ ಯಿಂದ ಕ್ಲೀನ್ ಚಿಟ್.!

ನವದೆಹಲಿ : ಕೌಶಲ್ಯ ಅಭಿವೃದ್ಧಿ ನಿಗಮದ 371 ಕೋಟಿ ರೂ.ಗಳ ಹಗರಣದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ Read more…

BREAKING : ‘ಬಿಗ್ ಬಾಸ್’ ಮನೆಯಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು : ಲಾಯರ್ ಜಗದೀಶ್ ಮತ್ತು ರಂಜಿತ್ ಔಟ್ |BIGBOSS-11

ಬೆಂಗಳೂರು : ‘ ಬಿಗ್ ಬಾಸ್’ ಮನೆಯಲ್ಲಿ ಸ್ಪರ್ಧಿಗಳು ಪರಸ್ಪರ ಹೊಡೆದಾಡಿಕೊಂಡಿದ್ದು, ಸ್ಪರ್ಧಿಗಳಾದ ಲಾಯರ್ ಜಗದೀಶ್ ಮತ್ತು ರಂಜಿತ್ ರನ್ನು ಮನೆಯಿಂದ ಹೊರಗಡೆ ಹೋಗಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ. Read more…

BIG NEWS: ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ದುರ್ಮರಣ

ಮುಂಬೈ: ಮುಂಬೈನ ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಭೀಕರ ಅಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಲೋಕಂಡವಾಲ ಕಾಂಪ್ಲೆಕ್ಸ್ ನ 14ನೇ ಅಂತಸ್ತಿನ ವಸತಿ ಕತ್ಟಡದಲ್ಲಿ ಬೆಂಕಿ Read more…

BREAKING : ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ, 10 ವರ್ಷ ಬೆಂಗಳೂರಿಗಿಲ್ಲ ಕುಡಿಯುವ ನೀರಿನ ಚಿಂತೆ.!

ಬೆಂಗಳೂರು : ಕಾವೇರಿ 5 ನೇ ಹಂತದ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. ಈ ಮೂಲಕ ಮುಂದಿನ 10 ವರ್ಷ ಬೆಂಗಳೂರಿಗರಿಗೆ ಕುಡಿಯುವ ನೀರಿನ ಚಿಂತೆ ಇರೋದಿಲ್ಲ. ಹೌದು, Read more…

BIG NEWS: ಕೇಂದ್ರ ಬಿಜೆಪಿ ಒತ್ತಡದಿಂದ ಇಡಿ ಕಿರುಕುಳ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಹೆಸರು ಹೇಳುವಂತೆ ಒತ್ತಾಯ: ನಾಗೇಂದ್ರ ಆರೋಪ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಕೇಂದ್ರ ಬಿಜೆಪಿ ಹಾಗೂ Read more…

ALERT : ‘ಸೊಳ್ಳೆ ಕಾಯಿಲ್’ ಹಚ್ಚಿಟ್ಟು ಮಲಗೋದು ಎಷ್ಟು ಡೇಂಜರ್ ಗೊತ್ತೇ ? ತಪ್ಪದೇ ಈ ಸುದ್ದಿ ಓದಿ

ಮಳೆ ಬಂದಾಗ ಸೊಳ್ಳೆ ಕಾಟ ವಿಪರೀತ ಹೆಚ್ಚಾಗುತ್ತದೆ. ಕೆಲವರು ಫ್ಯಾನ್ ಹಾಕಿಕೊಂಡು ಮಲಗಿದರೆ , ಕೆಲವರು ಸೊಳ್ಳೆ ಬತ್ತಿ ಹಚ್ಚಿಟ್ಟು ಮಲಗುತ್ತಾರೆ. ಆದರೆ ಈ ಸೊಳ್ಳೆ ಕಾಯಿಲ್ ಎಷ್ಟು Read more…

BREAKING : ‘ಮುಡಾ’ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಕೆ |K.Marigowda

ಬೆಂಗಳೂರು : ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಕ್ರಮ ಆರೋಪದ ಬಳಿಕ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಡಾ ಅಧ್ಯಕ್ಷ Read more…

ಇಂದು ವಿಶ್ವ ಆಹಾರ ದಿನ : ಇತಿಹಾಸ ಮತ್ತು ಮಹತ್ವ ತಿಳಿಯಿರಿ |Word Food Day 2024

ಪೌಷ್ಟಿಕ ಆಹಾರದ ಸೇವನೆ ದೇಶದ ಪ್ರತಿಯೊಂದು ಮಗುವಿನ ಹಕ್ಕು. ಆಹಾರ ಬೆಳೆಯುವ ಗ್ರಾಮೀಣ ಪ್ರದೇಶಗಳಲ್ಲಿ ಪೌಷ್ಟಿಕ ಆಹಾರದ ಕೊರತೆ, ಹಸಿವು ಮತ್ತು ಬಡತನ ಕಿತ್ತುತಿನ್ನುತ್ತಿವೆ. ಆಹಾರದ ಕೊರತೆಯಿಂದಾಗಿ ಸಾಮಾನ್ಯ Read more…

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ: ಧಾರ್ಮಿಕ ಭಾವನೆಗೆ ಧಕ್ಕೆಯಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಸೀದಿಯೊಂದರಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮಸೀದಿಯೊಂದರ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ Read more…

BREAKING : ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ |omar Abdullah

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಬುಧವಾರ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀನಗರದ ಶೇರ್-ಎ-ಕಾಶ್ಮೀರ್ Read more…

ಶಿವಮೊಗ್ಗ : ಅಕ್ಟೋಬರ್ 18 ರಿಂದ ಕೃಷಿ ಮತ್ತು ತೋಟಗಾರಿಕೆ ಮೇಳ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ Read more…

ಬೆಂಗಳೂರಿಗೆ ಜಲದಿಗ್ಬಂಧನ : ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು |VIDEO

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಜಲದಿಗ್ಬಂಧನ ಎದುರಾಗಿದ್ದು, ರಸ್ತೆಗಳು ಕೆರೆಯಂತಾಗಿದೆ. ಕೆ ಆರ್ ಪುರಂ ನ ಸಾಯಿಲೇಔಟ್ ನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಫ್ರಿಡ್ಜ್, Read more…

‘ಸೈಬರ್ ಸೆಕ್ಯುರಿಟಿ’ ಉದ್ಯೋಗಗಳಲ್ಲಿ ಹೆಚ್ಚಳ, ಮುಂಚೂಣಿಯಲ್ಲಿ ಬೆಂಗಳೂರು |Cyber security Jobs

ಡೇಟಾ ಸುರಕ್ಷತೆಯ ಮೇಲೆ ಹೆಚ್ಚುತ್ತಿರುವ ಗಮನದಿಂದಾಗಿ, ಕಳೆದ ವರ್ಷದಲ್ಲಿ ಸೈಬರ್ ಸೆಕ್ಯುರಿಟಿ ವೃತ್ತಿಪರರಿಗೆ ಉದ್ಯೋಗ ಪೋಸ್ಟಿಂಗ್ಗಳಲ್ಲಿ ಸರಾಸರಿ 14% ಹೆಚ್ಚಳ ಕಂಡುಬಂದಿದೆ ಎಂದು ಇತ್ತೀಚಿನ ವರದಿಗಳು ಬಹಿರಂಗಪಡಿಸಿವೆ. ನಮ್ಮ Read more…

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ: ಜನರು ಮುಂಜಾಗೃತೆ ವಹಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಜನರು ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಫೀಲ್ಡಿಗಿಳಿದಿದ್ದಾರೆ. ಈ ನಡುವೆ Read more…

ಬೆಂಗಳೂರಿಗರ ಗಮನಕ್ಕೆ : ಮಳೆಯಿಂದ ಸಮಸ್ಯೆಗಳಾದ್ರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ..!

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಾದ್ಯಂತ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯ ಕಂಟ್ರೋಲ್ರೂಂನಲ್ಲಿ ಬೆಂಗಳೂರಿನ Read more…

JOB FAIR : ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಅ 18, 19 ರಂದು ಮಂಡ್ಯದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಂಡ್ಯ : ಮಂಡ್ಯದಲ್ಲಿ ಅ 18, 19 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗಿಯಾಗಬಹುದು. 150 ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗುತ್ತಿದ್ದು, 3000 Read more…

BREAKING : 3 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ |B.Nagendra

ಬೆಂಗಳೂರು : ಪರಪ್ಪನ ಅಗ್ರಹಾರದಿಂದ ಮಾಜಿ ಸಚಿವ ಬಿ.ನಾಗೇಂದ್ರ ( B.Nagendra)  ಇಂದು ಬಿಡುಗಡೆ ಆಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ Read more…

BIG NEWS: ನಿಮ್ಮ ರಾಜ್ಯದ ಗೌರವವನ್ನು ನೀವೇ ಹಾಳು ಮಾಡುತ್ತಿದ್ದೀರಿ: ಪ್ರಕೃತಿಗೆ ಬುದ್ಧಿ ಹೇಳಲು ಸಾಧ್ಯವೇ? HDKಗೆ ಡಿಸಿಎಂ ತಿರುಗೇಟು

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ Read more…

‘ಮೆಟ್ರೋ’ ರೈಲು ಹಳಿ ಮೇಲೆಯೇ ಮೂತ್ರ ವಿಸರ್ಜಿಸಿದ ಭೂಪ : ವಿಡಿಯೋ ವೈರಲ್

ಕೆಲವು ದಿನಗಳ ಹಿಂದೆ ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ಮಲವಿಸರ್ಜನೆ ಮಾಡುತ್ತಿರುವ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಸಂಪೂರ್ಣ ನಗ್ನವಾಗಿ ಕುಳಿತು ಮಲವಿಸರ್ಜನೆ Read more…

ಭಾರತದ ಐಟಿ ಕಾರಿಡಾರ್ ನಲ್ಲಿ ಪ್ರವಾಹಸದೃಶ ಪರಿಸ್ಥಿತಿ: ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಬೆಂಗಳೂರಿನ ಜನತೆಗೆ ನರಕಯಾತನೆ: HDK ಕಿಡಿ

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯ ರಾಜಧಾನಿ ಬೆಂಗಳೂನ ಜನರು ತತ್ತರಿಸಿ ಹೋಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಹವಾಮಾನ ಇಲಾಖೆ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ Read more…

Rain alert : ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರಿ ‘ಮಳೆ’ : IMD ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೇಶದ ಹಲವಾರು ಭಾಗಗಳಲ್ಲಿ ವಿಶೇಷವಾಗಿ ಪರ್ಯಾಯ ದ್ವೀಪ ಭಾರತದಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ Read more…

BREAKING : ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ |MLA Munirathna

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, Read more…

ಮೆಟ್ರೋ ಹಳಿ ಮೇಲೆ ಬಿದ್ದ ಮರ: ಕೆಲಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಮೆಟ್ರೋ ಹಳಿ ಮೇಲೆ ಮರ ಬಿದ್ದು, ನಮ್ಮ Read more…

ಕಚ್ಚಾ ತೈಲ ದರದಲ್ಲಿ ಶೇಕಡ 4.70ರಷ್ಟು ಇಳಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಮಂಗಳವಾರ ಕಚ್ಚಾ ತೈಲದ ದರದಲ್ಲಿ 4.70ರಷ್ಟು ಇಳಿಕೆಯಾಗಿದ್ದು, ಎರಡು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಕಾರಣ ಕಳೆದ ಎರಡು Read more…

BIG NEWS : ‘ನಟ ದರ್ಶನ್ & ಗ್ಯಾಂಗ್’ ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ..!

ಚಿತ್ರದುರ್ಗ : ನಟ ದರ್ಶನ್ & ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನವಾಗಿದೆ. ಚಿತ್ರದುರ್ಗದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ Read more…

ಕಾರ್ಮಿಕರ ಮಂಡಳಿಯಲ್ಲಿ 186 ಹುದ್ದೆಗಳ ಭರ್ತಿ: ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು Read more…

ಜಮ್ಮು-ಕಾಶ್ಮೀರದ ಸಿಎಂ ಆಗಿ ಇಂದು ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ |omar Abdullah

ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಬುಧವಾರ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇತಿಹಾಸ Read more…

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...