alex Certify Live News | Kannada Dunia | Kannada News | Karnataka News | India News - Part 302
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 1-8 ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಬೇಸಿಗೆಯಲ್ಲೂ ಸಿಗಲಿದೆ ʻಬಿಸಿಯೂಟʼ

ಬೆಂಗಳೂರು : ರಾಜ್ಯದ ಬರಪೀಡಿತ ತಾಲೂಕುಗಳಲ್ಲಿರುವ ಮಕ್ಕಳು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯು ಮುಂಬರುವ ಏಪ್ರಿಲ್- ಮೇ ತಿಂಗಳಿನಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ. Read more…

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

PM Suryodaya Yojana : 1 ರೂಪಾಯಿ ಖರ್ಚಿಲ್ಲದೇ 300 ಯುನಿಟ್ ಉಚಿತ ವಿದ್ಯುತ್ : ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ :  ಇತ್ತೀಚೆಗೆ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯ ವಿವರಗಳು ಕ್ರಮೇಣ ಹೊರಬರುತ್ತಿವೆ. ಈಗ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಈ ಯೋಜನೆಯಡಿ, ಜನರು ಈಗ ತಮ್ಮ ಮನೆಗಳ Read more…

Alert : ಮೊಬೈಲ್‌ ಬಳಕೆದಾರರೇ ಎಚ್ಚರ : ಈ ದೋಷಗಳನ್ನು ನಿರ್ಲಕ್ಷಿಸಿದ್ರೆ ಸ್ಪೋಟವಾಗಬಹುದು ನಿಮ್ಮ ʻಪವರ್‌ ಬ್ಯಾಂಕ್‌ʼ!

  ಸ್ಮಾರ್ಟ್‌ ಫೋನ್‌ ಗಳನ್ನು ಚಾರ್ಜ್‌ ಮಾಡಲು ಪವರ್‌ ಬ್ಯಾಂಕ್‌ ಸಾಕಷ್ಟು ಸಹಾಯ ಮಾಡುತ್ತದೆ. ಆದರೆ ಕೆಟ್ಟ ಪವರ್‌ ಬ್ಯಾಂಕ್‌ ನಿಂದ ಜೀವಕ್ಕೂ ಅಪಾಯ ಕೂಡ ಕಾದಿದೆ. ಹೌದು, Read more…

ತೂಕ ಇಳಿಸಿಕೊಳ್ಳುವಲ್ಲಿ ಸಹಾಯಕ ಸರಿಯಾದ ಸಮಯದಲ್ಲಿ ಮಾಡುವ ನಿದ್ದೆ

ಎಷ್ಟೇ ಡಯಟ್ ಮಾಡಿದರೂ ಹೊಟ್ಟೆಯ ಬೊಜ್ಜು ಕಡಿಮೆಯಾಗುವುದಿಲ್ಲ ಎಂದು ಬೇಸರಿಸುತ್ತಿದ್ದೀರಾ, ಹಾಗಿದ್ದರೆ ಇಲ್ಲಿ ಕೇಳಿ. ಯಾವುದೇ ಆಹಾರ ಸೇವಿಸದೆ ಖಾಲಿ ಹೊಟ್ಟೆಯಲ್ಲಿ ಇರುವುದು ಡಯಟ್ ಪ್ಲಾನ್ ನಲ್ಲಿ ತಪ್ಪು Read more…

Job Alert : ರೈಲ್ವೆ ಇಲಾಖೆಯಲ್ಲಿ ಈ ವರ್ಷ 9,000 ತಂತ್ರಜ್ಞ ಸೇರಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು,   ರೈಲ್ವೆ ನೇಮಕಾತಿ ಮಂಡಳಿ (RRB) ವಿವಿಧ ನೇಮಕಾತಿಗಳಿಗೆ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ಎಎಲ್ಪಿ, ಟೆಕ್ನಿಷಿಯನ್, ನಾನ್ ಟೆಕ್ನಿಷಿಯನ್, Read more…

BIG NEWS : ಮಥುರಾದಲ್ಲಿ ಔರಂಗಜೇಬ್ ಶ್ರೀ ಕೃಷ್ಣ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಿಸಿದ್ದನು : ʻRTIʼ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ : ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದಲ್ಲಿ ದೊಡ್ಡ ಮಾಹಿತಿ ಹೊರಬಂದಿದೆ. ಮೊಘಲ್ ದೊರೆ ಔರಂಗಜೇಬ್ ಮಥುರಾದಲ್ಲಿನ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿಯನ್ನು ನಿರ್ಮಿಸಿದನು ಎಂಬ ಮಾಹಿತಿ ಬಹಿರಂಗವಾಗಿದೆ. Read more…

ʻXʼ ನಲ್ಲಿ 27.4 M ಫಾಲೋವರ್ಸ್: ಭಾರತದ ಅತ್ಯಂತ ಜನಪ್ರಿಯ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿಎಂ ಯೋಗಿ ಆದಿತ್ಯನಾಥ್

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಅನುಯಾಯಿಗಳ ಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಯೋಗಿ Read more…

ಟೈಮ್ಸ್ ನೌ-ಇಟಿಜಿ ರಿಸರ್ಚ್ ಸಮೀಕ್ಷೆ : ಈ ಬಾರಿಯೂ ಪ್ರಧಾನಿ ಮೋದಿಗೆ ʻಜೈʼ ಎಂದ ಮತದಾರರು| Times Now-ETG Survey

ನವದೆಹಲಿ: ಟೈಮ್ಸ್ ನೌ-ಇಟಿಜಿ ರಿಸರ್ಚ್ ಸಮೀಕ್ಷೆಯ ಪ್ರಕಾರ, ಪ್ರಧಾನಿ ಹುದ್ದೆಗೆ ಶೇ 64 ರಷ್ಟು ಜನರು ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ.‌ ಶೇ.17ರಷ್ಟು ಜನರು ರಾಹುಲ್ ಗಾಂಧಿ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 6 ಸಾವಿರ ʻಲೈನ್ ಮನ್ʼ ಗಳ ನೇಮಕಾತಿ

ಶಿವಮೊಗ್ಗ : ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಸಿಹಿಸುದ್ದಿ ನೀಡಿದ್ದು,  ಆರು ಸಾವಿರ ಲೈನ್‌ ಮನ್‌ ಗಳ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS : ʻಕಿಯೋನಿಕ್ಸ್ʼ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕಿಯೋನಿಕ್ಸ್‌ ನಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಸ್.ಡಿ.ಮೀನಾ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ Read more…

ರಾಜ್ಯ ಸರ್ಕಾರಿ ನೌಕರರಿಗೆ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ತುಮಕೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವರ್ಷಕ್ಕೊಮ್ಮೆ ಸರ್ಕಾರಿ ನೌಕರರಿಗೆ ಆರೋಗ್ಯ ತಪಾಸಣೆ ಆಯೋಜನೆಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. Read more…

ಮುಟ್ಟಿನ ನೋವು ಕಡಿಮೆಯಾಗಲು ಈ ಆಹಾರದಿಂದ ದೂರವಿರಿ

ಕೆಲವು ಮಹಿಳೆಯರು ಮುಟ್ಟಿನ ಸಮಯದಲ್ಲಿ ತೀವ್ರವಾದ ನೋವು, ಸೆಳೆತವನ್ನು ಅನುಭವಿಸುತ್ತಾರೆ. ಇದರಿಂದ ಅವರಿಗೆ ಯಾವುದೇ ಕೆಲಸ ಕಾರ್ಯಗಳನ್ನು, ಆಹಾರಗಳನ್ನು ಸೇವಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅಂತವರು ಮುಟ್ಟಿನ ಸಮಯದಲ್ಲಿ ನಿಮ್ಮ Read more…

BREAKING : ದಕ್ಷಿಣ ಲೆಬನಾನ್ ನ ʻಹಿಜ್ಬುಲ್ಲಾʼ ನೆಲೆಯ ಮೇಲೆ ಇಸ್ರೇಲ್ ರಕ್ಷಣಾ ಪಡೆಗಳಿಂದ ವೈಮಾನಿಕ ದಾಳಿ

ಟೆಲ್ ಅವೀವ್ : ದಕ್ಷಿಣ ಲೆಬನಾನ್ ಗ್ರಾಮ ತೈಬೆಹ್ ನಲ್ಲಿರುವ ಹಿಜ್ಬುಲ್ಲಾ ಕಟ್ಟಡದ ಮೇಲೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಶನಿವಾರ ವೈಮಾನಿಕ ದಾಳಿ ನಡೆಸಿದೆ ಎಂದು ಟೈಮ್ಸ್ Read more…

ಹಣ ಉಳಿತಾಯ ಮಾಡುವುದು ಹೇಗೆ…..?

ದುಡ್ಡು ಖರ್ಚು ಮಾಡುವುದಕ್ಕೆ ಇಂದು ಬೇಕಾದಷ್ಟು ಅವಕಾಶವಿದೆ. ಆದರೆ ದುಡ್ಡು ಉಳಿಸುವ ಮಾತು ಬಂದರೆ ಎಲ್ಲರ ಮನಸ್ಸು ಒಂದು ಕ್ಷಣ ಯೋಚಿಸುತ್ತದೆ. ತಿಂಗಳಿಗೆ ಇಂತಿಷ್ಟು ಎಂದು ಹಣ ತೆಗೆದಿಡುವ Read more…

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಏರಿಯಾಗಳಲ್ಲಿ ʻವಿದ್ಯುತ್ ಕಡಿತʼ

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಲವು ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು  ವಿದ್ಯುತ್ ವ್ಯತ್ಯಯವಾಗಲಿದೆ Read more…

ಚಿಲಿಯಲ್ಲಿ ಘೋರ ದುರಂತ : ಕಾಡ್ಗಿಚ್ಚಿಗೆ ಈವರೆಗೆ 46 ಮಂದಿ ಬಲಿ!

ಚಿಲಿಯ ಕಾಡುಗಳಲ್ಲಿ ಭೀಕರ ಬೆಂಕಿಯಿಂದ ಈವರೆಗೆ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಮನೆಗಳು ಸುಟ್ಟುಹೋಗಿವೆ. ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಈ ಮಾಹಿತಿಯನ್ನು ನೀಡಿದ್ದಾರೆ. ಚಿಲಿಯ ಅಧ್ಯಕ್ಷ Read more…

ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ : ಜನರಲ್ಲಿ ಹೆಚ್ಚಿದ ಆತಂಕ

ಚಿಕ್ಕಮಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ Read more…

ಕಾಫಿ ಸೇವನೆ ‘ಆರೋಗ್ಯ’ಕ್ಕೆ ಎಷ್ಟು ಒಳ್ಳೆಯದು…..? ಅತಿಯಾದ್ರೆ ತಪ್ಪಿದ್ದಲ್ಲ ಆರೋಗ್ಯಕ್ಕೆ ಹಾನಿ

ಲಕ್ಷಾಂತರ ಜನರಿಗೆ ಪ್ರತಿನಿತ್ಯ ಕಾಫಿ ಕುಡಿಯೋ ಅಭ್ಯಾಸವಿದೆ. ಆದ್ರೆ ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಅಥವಾ ಕೆಟ್ಟದೋ ಅನ್ನೋದು ಬಹುತೇಕರಿಗೆ ಅರಿವಿಲ್ಲ. ಕಾಫಿ ಸೇವನೆ ಮಿತವಾಗಿದ್ದರೆ ಒಳ್ಳೆಯದು, ಅತಿಯಾದ್ರೆ Read more…

BREAKING : ಭಾರತದ ‘ಪ್ಯಾರಾಲಿಂಪಿಕ್ ಸಮಿತಿʼಯನ್ನುಅಮಾನತುಗೊಳಿಸಿದ ಕ್ರೀಡಾ ಸಚಿವಾಲಯ

ನವದೆಹಲಿ: ಚುನಾವಣಾ ವೇಳಾಪಟ್ಟಿ ಮತ್ತು ನಿಯಂತ್ರಕ ಚೌಕಟ್ಟುಗಳ ಅನುಸರಣೆಗೆ ಸಂಬಂಧಿಸಿದ ಕಾರ್ಯವಿಧಾನದ ಅಕ್ರಮಗಳಿಂದಾಗಿ ಭಾರತೀಯ ಕ್ರೀಡಾ ಸಚಿವಾಲಯವು ಪ್ಯಾರಾಲಿಂಪಿಕ್ಸ್ ಸಮಿತಿ (ಪಿಸಿಐ) ಮಾನ್ಯತೆಯನ್ನು ಹಿಂತೆಗೆದುಕೊಳ್ಳುವ ಮೂಲಕ ನಿರ್ಣಾಯಕ ಕ್ರಮ Read more…

BREAKING : ಯೆಮೆನ್ ನಲ್ಲಿ 36 ಹೌತಿ ನೆಲೆಗಳ ಮೇಲೆ ಅಮೆರಿಕ, ಬ್ರಿಟನ್ ಜಂಟಿ ವಾಯು ದಾಳಿ

ಯಮೆನ್‌ :  ಯೆಮೆನ್ ನಲ್ಲಿ  36 ಹೌತಿ ನೆಲೆಗಳ ಮೇಲೆ ಅಮೆರಿಕ, ಬ್ರಿಟನ್ ಜಂಟಿ ವಾಯು ದಾಳಿ ನಡೆಸಿದೆ ಎಂದು ವರದಿಯಾಗಿದೆ. ಯುಎಸ್ ಮತ್ತು ಯುಕೆ ನಡೆಸಿದ ಜಂಟಿ Read more…

ʻಅಕ್ರಮ‌-ಸಕ್ರಮʼ ಪಂಪ್ ಸೆಟ್ : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ : : ರಾಜ್ಯದಲ್ಲಿ ಕೆ.ಪಿ.ಸಿ.ಎಲ್ ವತಿಯಿಂದ ಪಂಪ್ ಸ್ಟೋರೇಜ್ ಪ್ಲಾಂಟ್ಸ್‍ಗಳ ನಿರ್ಮಾಣಕ್ಕೆ ಸುಮಾರು 8500ಕೋ. ರೂ.ಗಳ ಯೋಜನೆ ರೂಪಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಾಜ್ಯ ಇಂಧನ Read more…

ಮಕ್ಕಳಿಗೆ ಬಾಲ್ಯದಲ್ಲೇ ಕಲಿಸಿ ಈ ಅಭ್ಯಾಸ….!

ಕೆಲವು ವಿಷಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸಬೇಕು. ಒಳ್ಳೆಯ ಅಭ್ಯಾಸಗಳು ಮಕ್ಕಳಿಗೆ ಭವಿಷ್ಯದಲ್ಲಿ ನೆರವಾಗುತ್ತದೆ. ಒಳ್ಳೆಯ ಅಭ್ಯಾಸಗಳಲ್ಲಿ  ಹಣವನ್ನು ಉಳಿಸುವುದು ಮತ್ತು  ದುಂದು ವೆಚ್ಚ ತಪ್ಪಿಸುವುದು ಒಂದು. ಮಕ್ಕಳಿಗೆ ಹಣ Read more…

ಮಹಿಳೆಯರು ಕಾಯಿಲೆಗಳಿಂದ ರಕ್ಷಿಸಿಕೊಳ್ಳಲು ಪ್ರತಿದಿನ ಸೇವಿಸಿ ಈ ಆಹಾರ

ಮಹಿಳೆಯರು ಬಹಳ ಬೇಗನೆ ಅನಾರೋಗ್ಯಕ್ಕೆ ತುತ್ತಾಗುವುದರಿಂದ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಅದಕ್ಕಾಗಿ ಪ್ರತಿದಿನ ಸಮತೋಲಿತ ಆಹಾರವನ್ನು ಸೇವಿಸಬೇಕು. ಒಟ್ಟಾರೆ ಅವರು ತಮ್ಮನ್ನು ಕಾಯಿಲೆಗಳಿಂದ Read more…

BREAKING : ರಷ್ಯಾ ಆಕ್ರಮಿತ ನಗರದ ಮೇಲೆ ಉಕ್ರೇನ್ ದಾಳಿ, 20 ಮಂದಿ ಸಾವು

  ಪೂರ್ವ ಉಕ್ರೇನ್ ನ ರಷ್ಯಾ ಆಕ್ರಮಿತ ಪ್ರದೇಶವಾದ ಲುಹಾನ್‌ ನಗರದ ಮೇಲೆ ಉಕ್ರೇನ್‌ ದಾಳಿ ನಡೆಸಿದ್ದು, 20 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಷ್ಯಾದ Read more…

ಮಧುಮೇಹ ಸಮಸ್ಯೆಯಿಂದ ದೂರವಿರಲು ಅಭ್ಯಾಸ ಮಾಡಿ ಈ ಯೋಗ

ಮಧುಮೇಹ ಸಮಸ್ಯೆಗೆ ಒತ್ತಡ ಪ್ರಮುಖ ಕಾರಣವಾಗಿದೆ. ಇದು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಯೋಗಗಳನ್ನು ಮಾಡುವುದರಿಂದ ನಿಮ್ಮ ಒತ್ತಡ ಕಡಿಮೆಯಾಗುತ್ತದೆ. ಇದರಿಂದ ಗ್ಲೂಕೋಸ್ ಮಟ್ಟ ಕಡಿಮೆಯಾಗಿ ಇನ್ಸುಲಿನ್ Read more…

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ‌ʻಉಚಿತ ಬಸ್ ಪಾಸ್ʼ ಸೌಲಭ್ಯಕ್ಕೆ ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

ದಾವಣಗೆರೆ : ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯದ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ Read more…

ಈ ವರ್ಷದ ಡಿಸೆಂಬರ್ ವೇಳೆಗೆ ಅಯೋಧ್ಯೆ ರಾಮಮಂದಿರದಲ್ಲಿ ʻರಾಮ ದರ್ಬಾರ್’ ಪೂರ್ಣ!

ಅಯೋಧ್ಯೆ : ಅಯೋಧಾ ರಾಮ ಮಂದಿರದ ಸಂಕೀರ್ಣದ ನಿರ್ಮಾಣ ಕಾರ್ಯವು ಮತ್ತೆ ಪ್ರಾರಂಭವಾಗಲಿದೆ ಎಂದು ಮತ್ತು ಶ್ರೀ ರಾಮ್ ದೇವಾಲಯ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದಾರೆ. Read more…

BIG NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಹಳೆ ಪಿಂಚಣಿ’ ಜಾರಿ (OPS) ಮಾಡಿ ‘ಗೆಜೆಟ್’ ಪ್ರಕಟ

ಬೆಂಗಳೂರು : ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ Read more…

BIG NEWS : ಸಂಪಾದನೆ ವಿಚಾರದಲ್ಲಿ ಗಂಡನನ್ನು ನಿಂದಿಸುವುದು ಮಾನಸಿಕ ʻಕ್ರೌರ್ಯʼಕ್ಕೆ ಸಮ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಕಡಿಮೆ ಸಂಪಾದನೆಗಾಗಿ ಪತ್ನಿ ತನ್ನ ಗಂಡನನ್ನು ಪದೇ ಪದೇ ನಿಂದಿಸುವುದು ಮತ್ತು ಕುಟುಂಬದ ಆರ್ಥಿಕ ಸಾಮರ್ಥ್ಯವನ್ನು ಮೀರಿ ಅಸಾಧಾರಣ ಕನಸುಗಳನ್ನು ಈಡೇರಿಸುವಂತೆ ನಿರಂತರವಾಗಿ ಒತ್ತಡ ಹೇರುವುದು ಮಾನಸಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...