alex Certify Live News | Kannada Dunia | Kannada News | Karnataka News | India News - Part 304
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚುನಾವಣೆಯಲ್ಲಿ ಉಚಿತ ಕೊಡುಗೆಗಳ ಕುರಿತು ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೋಟಿಸ್.!

ನವದೆಹಲಿ : ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಉಚಿತ ಕೊಡುಗೆಗಳನ್ನು ನೀಡುವ ಪದ್ಧತಿಯ ವಿರುದ್ಧ ಹೊಸ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ Read more…

BREAKING : UGC NET ಜೂನ್ ಪರೀಕ್ಷೆಯ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ NET June 2024 Results

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಡೆಸಿದ ಸಿಎಸ್ಐಆರ್-ಯುಜಿಸಿ-ನೆಟ್ ಜೂನ್ 2024 ಪರೀಕ್ಷೆಯ ಫಲಿತಾಂಶಗಳು ಇಂದು ಬಿಡುಗಡೆಯಾಗಿದೆ. ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಅಕ್ಟೋಬರ್ 13, 2024 ರಂದು ಬಿಡುಗಡೆ Read more…

ಉದ್ಯೋಗ ವಾರ್ತೆ : ‘BSF’ ನಲ್ಲಿ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ |BSF Recruitment 2024

ಭದ್ರತಾ ಪಡೆ (ಬಿಎಸ್ಎಫ್) ಹುದ್ದೆಗಳಿಗೆ ಬಂಪರ್ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಗಡಿ ಭದ್ರತಾ ಪಡೆ (ಬಿಎಸ್ಎಫ್) ಯಲ್ಲಿ 15 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು Read more…

BIG NEWS: ಮುಡಾ ಹಗರಣ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಚ್ ವಾರೆಂಟ್ ನೀಡಲು ಲೋಕಾಯುಕ್ತ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. Read more…

BREAKING : ಸಿರಿಯಾದಲ್ಲಿ ರಷ್ಯಾದೊಂದಿಗೆ ಜಂಟಿ ವೈಮಾನಿಕ ದಾಳಿ : 30 ಉಗ್ರರ ಹತ್ಯೆ |Air Strike

ಸಿರಿಯಾದ ವಾಯುವ್ಯ ಪ್ರಾಂತ್ಯಗಳಾದ ಇಡ್ಲಿಬ್ ಮತ್ತು ಲಟಾಕಿಯಾದ ಗ್ರಾಮೀಣ ಪ್ರದೇಶಗಳಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಸಿರಿಯಾ ಮತ್ತು ರಷ್ಯಾ ಜಂಟಿ ವೈಮಾನಿಕ ದಾಳಿ ನಡೆಸಿದ್ದು, 30 ಉಗ್ರರು ಸಾವನ್ನಪ್ಪಿದ್ದಾರೆ Read more…

BIG NEWS: ದೆಹಲಿಯ ಕಳ್ಳರಿಗೂ ಮಾದರಿಯಾಯಿತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ: ಕಾಂಗ್ರೆಸ್ ನಾಯಕರ ಕಾಲೆಳೆದ BJP

ಬೆಂಗಳೂರು: ಕದ್ದ ಕಾರನ್ನು ಕಳ್ಳನೊಬ್ಬ ಮಾರ್ಗ ಮಧ್ಯೆಯೇ ಬಿಟ್ಟು, ಕಾರಿಗೆ ಕ್ಷಮಾಪಣಾ ಪತ್ರ ಅಂಟಿಸಿ ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಪ್ರಕರಣವನ್ನು ಟ್ಯಾಗ್ ಮಾಡಿರುವ ರಾಜ್ಯ ಬಿಜೆಪಿ Read more…

‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಗ್ರಂಥಾಲಯ ನಿರ್ಮಿಸಿದ ಗ್ರಾ.ಪಂ ಸದಸ್ಯೆ, ಭಾರಿ ಮೆಚ್ಚುಗೆ..!

ಬೆಳಗಾವಿ : ಮಹಿಳೆಯೊಬ್ಬರು ‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಗ್ರಂಥಾಲಯ ನಿರ್ಮಿಸಿದ್ದು, ಭಾರಿ ಜನ ಮೆಚ್ಚುಗೆ ಪಾತ್ರವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕು ಮಂಟೂರ ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲವ್ವ Read more…

ಕದ್ದ ಕಾರನ್ನು ಅರ್ಧದಲ್ಲೇ ಬಿಟ್ಟು ಕ್ಷಮಾಪಣಾ ಪತ್ರ ಅಂಟಿಸಿ ಹೋದ ಕಳ್ಳ!

ಜೈಪುರ: ಕಳ್ಳನೊಬ್ಬ ಕದ್ದ ಕಾರನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದು, ಕಾರಿಗೆ ಕ್ಷಮಾಪಣಾ ಪತ್ರ ಅಟ್ಟಿಸಿ ಹೋಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಕದ್ದ ಎಸ್ ಯುವಿ Read more…

BIG NEWS : ಜನಸಾಮಾನ್ಯರಿಗೆ ಮತ್ತೊಂದು ಶಾಕ್ : 11 ಅಗತ್ಯ ಔಷಧಿಗಳ ಬೆಲೆ ಶೇ.50 ರಷ್ಟು ಹೆಚ್ಚಳ.!

ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ (ಎನ್ಪಿಪಿಎ) ಎಂಟು ಔಷಧಿಗಳ ಹನ್ನೊಂದು ನಿಗದಿತ ಸೂತ್ರೀಕರಣಗಳ ಬೆಲೆಯನ್ನು ಶೇಕಡಾ 50 ರಷ್ಟು ಹೆಚ್ಚಿಸಲು ಅನುಮೋದನೆ ನೀಡಿದೆ. ಎನ್ಪಿಪಿಎ ಪ್ರಕಾರ, ಈ ಕ್ರಮವು Read more…

BREAKING : ಮಲಯಾಳಂ ನಟ ಬಾಲಾಗೆ ಷರತ್ತುಬದ್ದ ಜಾಮೀನು ಮಂಜೂರು |Bail to actor Bala

ಕೊಚ್ಚಿ: ಎರ್ನಾಕುಲಂ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಟ ಬಾಲಾ ಅವರಿಗೆ ಕಠಿಣ ಷರತ್ತುಗಳ ಅಡಿಯಲ್ಲಿ ಜಾಮೀನು ನೀಡಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಮಗಳಿಗೆ ಮಾನಹಾನಿ Read more…

SHOCKING NEWS: ಆಸ್ಪತ್ರೆಯಲ್ಲಿಯೇ MBBS ವಿದ್ಯಾರ್ಥಿಯಿಂದ ಮತಾಂತರಕ್ಕೆ ಯತ್ನ

ಕಲಬುರಗಿ: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿಯೇ ಮತಾಂತರಕ್ಕೆ ಯತ್ನಿಸಿದ ಘಟನೆ ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ. ರೋಗಿಗಳಿಗೆ ಕ್ರೈಸ್ತ ಧರ್ಮದ ಕರಪತ್ರಗಳನ್ನು ನೀಡಿ ವಿದ್ಯಾರ್ಥಿ ಮತಾಂತರಕ್ಕೆ ಯತ್ನಿಸುತ್ತಿದ್ದ. ಎಂಬಿಬಿಎಸ್ ವಿದ್ಯಾರ್ಥಿ Read more…

BIG NEWS : 3 ತಿಂಗಳಲ್ಲಿ ಮೂರನೇ ಮಹಾಯುದ್ಧ ಆರಂಭ : ನಾಸ್ಟ್ರಾಡಾಮಸ್ ಶಾಕಿಂಗ್ ಭವಿಷ್ಯ..!

ಫ್ರಾನ್ಸ್ನ ಪ್ರಸಿದ್ಧ ಪ್ರವಾದಿ ‘ಮೈಕೆಲ್ ಡಿ ನಾಸ್ಟ್ರಾಡಾಮಸ್’ 16 ನೇ ಶತಮಾನದ ಜನಪ್ರಿಯ ಪ್ರವಾದಿ ಮತ್ತು ಜ್ಯೋತಿಷಿ.ನಾಸ್ಟ್ರಡಾಮಸ್ ತನ್ನ ಭವಿಷ್ಯವಾಣಿಗಳಿಗೆ ಪ್ರಪಂಚದಾದ್ಯಂತ ಹೆಸರುವಾಸಿಯಾಗಿದ್ದಾನೆ. ನಾಸ್ಟ್ರಾಡಾಮಸ್ ನ ಎಲ್ಲಾ ಭವಿಷ್ಯವಾಣಿಗಳು Read more…

BIG NEWS: ಗನ್ ತೋರಿಸಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಬರಿ ಪ್ರಕರಣಗಳು ಹೆಚ್ಚುತ್ತಿವೆ. ಗನ್ ತೋರಿಸಿ ರಾಬರಿ ಮಾಡಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಜಾಫರ್ Read more…

ಕಾವೇರಿ 5 ನೇ ಹಂತದ ಯೋಜನೆಗೆ ನಾಳೆ ಚಾಲನೆ : ಬೆಂಗಳೂರಿನ 110 ಹಳ್ಳಿಗಳಿಗೆ ಸಿಗಲಿದೆ ‘ಕಾವೇರಿ’ ನೀರು.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಗೆ ನಾಳೆ ಚಾಲನೆ ಸಿಗಲಿದೆ.ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ Read more…

BREAKING NEWS: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ MES ಸಿದ್ಧತೆ: ‘ಕನ್ನಡ ರಾಜ್ಯೋತ್ಸವ’ಕ್ಕೆ ಪ್ರತಿಯಾಗಿ ‘ಕರಾಳ ದಿನ ಆಚರಣೆ’ಗೆ ನಿರ್ಧಾರ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನ ಸಮೀಪಿಸುತ್ತಿದ್ದಂತೆ ಬೆಳಗಾವಿ ಹಾಗೂ ಮಹಾರಾಷ್ಟ್ರಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ ಎಂಇಎಸ್ ಸಿದ್ಧತೆ ನಡೆಸಿದೆ. ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ Read more…

BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ಗ್ರಾಮದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ಗ್ರಾಮದಲ್ಲಿ ನಡೆದಿದೆ. ಮೊದಲಿಗೆ ದಂಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ Read more…

ಅ.17ರಂದು ರಾಜ್ಯಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ಕೋಲ್ಕತ್ತಾ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಿಂಸಾತ್ಮಕ ಘಟನೆ ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿ ಅ.17ರಂದು ರಾಜ್ಯಾದ್ಯಂತ ಆರೋಗ್ಯ Read more…

Rain Alert Bengaluru : ಬೆಂಗಳೂರಿಗರೇ ಎಚ್ಚರ : 3 ದಿನ ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಬೆಂಗಳೂರಿನಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಳಗ್ಗೆಯಿಂದಲೇ ನಗರದ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಜನಸಂಚಾರ ಅಸ್ತವ್ಯಸ್ತವಾಗಿದೆ. Read more…

ಅನಾರೋಗ್ಯಕ್ಕೀಡಾದ ಆರೋಪಿಗೆ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಜಾಮೀನು ನೀಡಬಹುದು ಎಂದು ಸಿಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್ ಎ) ಬಹಳ ಕಠಿಣವಾಗಿದ್ದರೂ ಆರೋಪಿ ಅನಾರೋಗ್ಯಕ್ಕೀಡಾದಾಗ ಆತನಿಗೆ Read more…

BREAKING : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ.!

ನವದೆಹಲಿ : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಇಂದು ಮಧ್ಯಾಹ್ನ 3:30 ಕ್ಕೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ Read more…

BREAKING: ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ: ಭಾರಿ ಮಳೆ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಿವರಾಜ್ ಮೃತ ಬೈಕ್ ಸವಾರ. ಹಿಟ್ & ರನ್ ಗೆ ಶಿವರಾಜ್ Read more…

Rain Alert : ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ : IMD ಮುನ್ಸೂಚನೆ

ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಐಎಂಡಿ ( ಭಾರತೀಯ ಹವಾಮಾನ ಇಲಾಖೆ) ಮುನ್ಸೂಚನೆ ನೀಡಿದೆ.  ಅಕ್ಟೋಬರ್ 16 ರಂದು ಚೆನ್ನೈ, Read more…

ಮಾಜಿ ಸಚಿವ ಬಿ.ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. Read more…

ನಂಬರ್ ಸೇವ್ ಮಾಡದೇ ‘ವಾಟ್ಸಾಪ್’ ಮೆಸೇಜ್ ಕಳುಹಿಸುವುದು ಹೇಗೆ? ಇಲ್ಲಿದೆ ಟ್ರಿಕ್ಸ್

ಇತ್ತೀಚಿನ ದಿನಗಳಲ್ಲಿ, ವಾಟ್ಸಾಪ್ ಸಂಪರ್ಕವನ್ನು ಉಳಿಸದೆ ವಿಶ್ವದಾದ್ಯಂತ ಶತಕೋಟಿ ಬಳಕೆದಾರರನ್ನು ತಲುಪುವ ಮೆಸೇಜಿಂಗ್ ಅಪ್ಲಿಕೇಶನ್ ಆಗಿ ಮಾರ್ಪಟ್ಟಿದೆ. ಐಫೋನ್ ಮತ್ತು ಆಂಡ್ರಾಯ್ಡ್ ಫೋನ್ಗಳಲ್ಲಿ ಸಂದೇಶಗಳು, ಫೋಟೋಗಳು, ವೀಡಿಯೊಗಳು ಮತ್ತು Read more…

BREAKING : ಇಂದು ಮಧ್ಯಾಹ್ನ 3:30 ಕ್ಕೆ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ : ಇಂದು ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಇಂದು ಮಧ್ಯಾಹ್ನ 3:30 ಕ್ಕೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ ಚುನಾವಣಾ ಆಯೋಗ 2 ರಾಜ್ಯಗಳ  ವಿಧಾನಸಭೆ ಚುನಾವಣೆಗೆ Read more…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘ಅಂಚೆ ಪೇಮೆಂಟ್’ ಬ್ಯಾಂಕ್’ನಲ್ಲಿ 344 ಹುದ್ದೆಗಳಿಗೆ ಅರ್ಜಿ ಆಹ್ವಾನ |IPPB Recruitment

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 344 Read more…

ಉದ್ಯೋಗ ವಾರ್ತೆ : ರೈಲ್ವೇ ಇಲಾಖೆಯಲ್ಲಿ 3445 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನ |RRB Recruitment

ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಯಲ್ಲಿ ಆರ್ಆರ್ಬಿ ಬಂಪರ್ ಹುದ್ದೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಯ ಮೂಲಕ ಒಟ್ಟು 3445 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಈ Read more…

Rain in Bengaluru : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ.!

ಬೆಂಗಳೂರು : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಜಯನಗರ, ಶ್ರೀನಗರ, ಕೋರಮಂಗಲ, ರಾಜಾಜಿನಗರ , ಕೆ ಆರ್ ಮಾರ್ಕೆಟ್, ವಿಧಾನಸೌಧ, ಹನುಮಂತಮಂಗಲ, ರಿಚ್ Read more…

ಪಾಕಿಸ್ತಾನಕ್ಕೆ ಉಗ್ರರ ಆತಂಕ ; ದೇಶಾದ್ಯಂತ ಇಂದು , ನಾಳೆ ಲಾಕ್ ಡೌನ್ ಘೋಷಣೆ |Lockdown

ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಎಸ್ಸಿಒ ಶೃಂಗಸಭೆಯ  ಹಿನ್ನೆಲೆ ಪಾಕಿಸ್ತಾನವು ಇಂದು ಮತ್ತು ನಾಳೆ 2 ದಿನ ಲಾಕ್ ಡೌನ್ ಘೋಷಿಸಿದೆ. ಅಕ್ಟೋಬರ್ 15 ಮತ್ತು 16 ರಂದು ನಡೆಯಲಿರುವ ಶೃಂಗಸಭೆಯಲ್ಲಿ Read more…

ಪ್ರಯಾಣ ಮಾಡುವಾಗ ನಿಮಗೂ ವಾಂತಿ ಬರುತ್ತಾ..? ಈ ಮನೆಮದ್ದುಗಳನ್ನು ಬಳಸಿ

ಕೆಲವರು ಕಾರಿನಲ್ಲಿ ಕುಳಿತ ಸ್ವಲ್ಪ ಸಮಯದ ನಂತರ ವಾಂತಿ ಮಾಡುತ್ತಾರೆ..ಇದರಿಂದ ಪಕ್ಕದಲ್ಲಿ ಕುಳಿತವರಿಗೂ ಸಹ ತೊಂದರೆ ಆಗುತ್ತದೆ. ಕಾರಿನಲ್ಲಿ ವಾಂತಿಯ ಸಮಸ್ಯೆಯನ್ನು ಚಲನೆಯ ಅಸ್ವಸ್ಥತೆ ಎಂದು ಕರೆಯಲಾಗುತ್ತದೆ. ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...