alex Certify Live News | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಶೀಘ್ರ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣದರ ಹೆಚ್ಚಳ ಮಾಡುವಂತೆ ನಾಲ್ಕು ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೇಕಡ 15 ರಿಂದ 20ರಷ್ಟು ಪ್ರಯಾಣದ ಹೆಚ್ಚಿಸಬೇಕೆಂಬುದು ನಿಗಮಗಳ Read more…

ಹೊಸ ವರ್ಷಾಚರಣೆ ಹಿನ್ನೆಲೆ ಜ. 3ರವರೆಗೆ ಅಧಿಕಾರಿಗಳು, ಸಿಬ್ಬಂದಿಗೆ ರಜೆ ಇಲ್ಲ: ಕರ್ತವ್ಯಕ್ಕೆ ಹಾಜರಾಗಲು ಡಿಸಿಎಂ ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಸೇರಿದಂತೆ ನಗರ ವ್ಯಾಪ್ತಿಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ಮೇಲೆ ತೆರಳದೇ ನಗರದಲ್ಲಿಯೇ ಇರುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. Read more…

BIG NEWS : ರಾಜ್ಯದ ಶಿಕ್ಷಕರ ಮಕ್ಕಳಿಗೆ ಗುಡ್ ನ್ಯೂಸ್ : ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ |Scholarship

ಬೆಂಗಳೂರು : 2024-25ನೇ ಸಾಲಿಗಾಗಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ನೇ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ Read more…

ಆಂಧ್ರ ಮಾಜಿ ಸಿಎಂ ಜಗನ್ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚನೆ

ಬೆಂಗಳೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕನ ಹೆಸರಲ್ಲಿ ಸಂಗೀತಾ ಮೊಬೈಲ್ಸ್ ಗೆ ವಂಚಿಸಲಾಗಿದೆ. ಪ್ರಾಯೋಜಕತ್ವದ ನೆಪದಲ್ಲಿ ಸಂಗೀತಾ ಮೊಬೈಲ್ಸ್ ಕಂಪನಿಯಿಂದ 10.40 Read more…

BREAKING: ಮುಂದುವರೆದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸರಣಿ: ಮತ್ತೊಬ್ಬರು ಸಾವು: ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಬಾರಕೇರ(42) ಮೃತಪಟ್ಟಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಇದರೊಂದಿಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ Read more…

ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ Read more…

ಈ ಕಷಾಯ ಕುಡಿದು ತೂಕ ಇಳಿಸಿಕೊಳ್ಳಿ

ಈಗ ಹೆಚ್ಚಿನವರಿಗೆ ಕಾಡುವ ಸಮಸ್ಯೆ ಎಂದರೆ ತೂಕ ಹೆಚ್ಚಾಗುವಿಕೆ, ಆಹಾರ ಪದ್ಧತಿ, ದೇಹಕ್ಕೆ ಸರಿಯಾದ ವ್ಯಾಯಾಮ ಇಲ್ಲದಿರುವಿಕೆ , ಥೈರಾಯಿಡ್ ಸಮಸ್ಯೆ ಈ ಎಲ್ಲಾ ಕಾರಣಗಳಿಂದ ತೂಕ ಹೆಚ್ಚಾಗುತ್ತದೆ. Read more…

ಭಾರತದಲ್ಲಿ ಮುಸ್ಲಿಂ ಯುವಕರಿಗೆ ಉಗ್ರಗಾಮಿಗಳಾಗಲು ತರಬೇತಿ: ಬಾಂಗ್ಲಾ ಪ್ರಜೆಗೆ 7 ವರ್ಷ ಕಠಿಣ ಶಿಕ್ಷೆ

ಬೆಂಗಳೂರು: ಭಾರತದಲ್ಲಿ ಮುಸ್ಲಿಂ ಯುವಕರನ್ನು ಉಗ್ರಗಾಮಿಗಳಾಗಿ ಮಾಡಲು ತರಬೇತಿ ನೀಡಿದ ಜೊತೆಗೆ ಡಕಾಯಿತಿ ಮೂಲಕ ಉಗ್ರ ಚಟುವಟಿಕೆಗಳಿಗೆ ಹಣ ಸಂಗ್ರಹಿಸುತ್ತಿದ್ದ ಬಾಂಗ್ಲಾದೇಶ ಮೂಲದ ವ್ಯಕ್ತಿಗೆ ಬೆಂಗಳೂರು ಎನ್ಐಎ ಕೋರ್ಟ್ Read more…

ಮಗುವಿನ ಮಸಾಜ್ ಗೆ ಯಾವ ಋತುವಿನಲ್ಲಿ ಯಾವ ಎಣ್ಣೆ ಉತ್ತಮ ಗೊತ್ತಾ……?

ಮಗುವಿನ ದೇಹ ಮತ್ತು ಕೂದಲಿನ ಬೆಳವಣೆಗೆಗಾಗಿ ಎಣ್ಣೆ ಮಸಾಜ್ ಅನ್ನು ಮಾಡುತ್ತಾರೆ. ಆದರೆ ಕೆಲವು ಎಣ್ಣೆಯನ್ನು ಎಲ್ಲಾ ಸಮಯದಲ್ಲಿ ಮಗುವಿಗೆ ಹಚ್ಚಿದರೆ ಅದರಿಂದ ಹಾನಿಯಾಗುವ ಸಂಭವವಿದೆ. ಹಾಗಾಗಿ ಯಾವ Read more…

ಹೀಗೆ ಮಾಡಿದ್ರೆ ಕಲೆಯಿಲ್ಲದೆ ಸದಾ ಮಿಂಚುತ್ತೆ ಪಾತ್ರೆಯ ಹೊರ ಭಾಗ

ಅಡುಗೆ ಮನೆಯಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಕಾಡುವ ಸಮಸ್ಯೆಯಲ್ಲಿ ಪಾತ್ರೆ ಸ್ವಚ್ಛಗೊಳಿಸುವುದು ಒಂದು. ಆಲ್ಯೂಮಿನಿಯಂ ಪಾತ್ರೆ ಇರಲಿ ಕಬ್ಬಿಣದ ಕಡಾಯಿ ಇರಲಿ. ಅಡುಗೆ ಮಾಡಿದ ನಂತ್ರ ಅದನ್ನು ಸ್ವಚ್ಛಗೊಳಿಸೋದು Read more…

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮೂರು ಬಾಟಲ್ ಮದ್ಯ ಖರೀದಿಸಿದರೆ ಒಂದು ಉಚಿತ

ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸುವ ನಿಟ್ಟಿನಲ್ಲಿ ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್ ಗಳು, ಪಬ್, ವೈನ್ ಸ್ಟೋರ್ ಗಳಲ್ಲಿ ಮದ್ಯಪ್ರಿಯರಿಗೆ ಆಫರ್ ನೀಡುವ ಮೂಲಕ ಮಾರಾಟ ಹೆಚ್ಚಿಸಿಕೊಳ್ಳಲು ಕಾರ್ಯತಂತ್ರ Read more…

ಹೆಚ್ಚುವರಿ ಬೋಧನಾ ಕಾರ್ಯಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸೂಚನೆ

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಕಾಲೇಜುಗಳಲ್ಲಿನ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳುವ ಬಗ್ಗೆ ಕಾಲೇಜು ಶಿಕ್ಷಣ ಆಯುಕ್ತರು ಸೂಚನೆ ನೀಡಿದ್ದಾರೆ. 2024-25ನೇ ಶೈಕ್ಷಣಿಕ Read more…

BIG NEWS: ಸಿದ್ದರಾಮಯ್ಯ ದೇಶದ ನಂಬರ್ 3 ಶ್ರೀಮಂತ ಮುಖ್ಯಮಂತ್ರಿ

ನವದೆಹಲಿ: ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 51 ಕೋಟಿ ರೂ. ಮೌಲ್ಯದ Read more…

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ರಮ –ಸಕ್ರಮ, ನಿರಂತರ ಜ್ಯೋತಿ ಯೋಜನೆಯಡಿ ಹಳ್ಳಿಗಳಿಗೆ ವಿದ್ಯುತ್

ಚಿತ್ರದುರ್ಗ:  ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ.  ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ Read more…

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ: SpaDeX ಮಿಷನ್ ಯಶಸ್ವಿಯಾಗಿ ಪ್ರಾರಂಭಿಸಿದ ISRO

ನವದೆಹಲಿ: ವಿನೂತನವಾದ SpaDeX(ಸ್ಪೇಸ್ ಡಾಕಿಂಗ್ ಪ್ರಯೋಗ) ತಂತ್ರಜ್ಞಾನವನ್ನು ಒಳಗೊಂಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ತನ್ನ PSLV-C60 ಮಿಷನ್ ಅನ್ನು ಯಶಸ್ವಿಯಾಗಿ ಪ್ರಾರಂಭಿಸಿದೆ. ಈ ಕಾರ್ಯಾಚರಣೆಯು ಚೇಸರ್ ಮತ್ತು Read more…

BIG NEWS : ರಾಜ್ಯದ ‘ಕಟ್ಟಡ ಕಾರ್ಮಿಕ’ರ ಮಕ್ಕಳಿಗೆ ಮುಖ್ಯ ಮಾಹಿತಿ : ‘ಶೈಕ್ಷಣಿಕ ಧನಸಹಾಯ’ಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ.!

ಬೆಂಗಳೂರು : ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ್ದು, 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ Read more…

ಗಮನಿಸಿ : ನಾಳೆಯಿಂದ ಈ ಫೋನ್ ಗಳಲ್ಲಿ ‘ವಾಟ್ಸಾಪ್’ ಬಂದ್, ನಿಮ್ಮ ‘ಮೊಬೈಲ್ ‘ಉಂಟಾ ಚೆಕ್ ಮಾಡಿಕೊಳ್ಳಿ.!

ನವದೆಹಲಿ : ಮೆಟಾ ಒಡೆತನದ ‘ವಾಟ್ಸಾಪ್’ ಇನ್ನು ಮುಂದೆ ಹಳೆಯ ಆವೃತ್ತಿಗಳ ಆಂಡ್ರಾಯ್ಡ್ ಮೊಬೈಲ್ ಗಳಲ್ಲಿ ವರ್ಕ್ ಆಗಲ್ಲಎಂದು ವರದಿಯಾಗಿದೆ.ಹೊಸ ತಂತ್ರಜ್ಞಾನಗಳೊಂದಿಗೆ ಅಪ್ಲಿಕೇಶನ್’ನ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ Read more…

BIG NEWS: ಶರಣಾಗುವ ನಕ್ಸಲರಿಗೆ ಪುನರ್ವಸತಿ, ಪ್ರೋತ್ಸಾಹಧನ, ಕೇಸ್ ಇತ್ಯರ್ಥ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ Read more…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ…?

ಬೆಂಗಳೂರು: ಸಂಕ್ರಾಂತಿ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ನೇಮಕವಾಗುವ ಸಾಧ್ಯತೆ ಇದೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆರು ತಿಂಗಳಾಗಿದ್ದು, ಪಕ್ಷ ಸಂಘಟನೆ Read more…

ಜನವರಿ 2025 ರಲ್ಲಿ ಆಚರಿಸುವ ‘ರಾಷ್ಟ್ರೀಯ’ ಮತ್ತು ‘ಅಂತರಾಷ್ಟ್ರೀಯ ದಿನಾಚರಣೆ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ |Important Days In January 2025

2025 ಭಾರತ ಮತ್ತು ವಿಶ್ವದಾದ್ಯಂತ ಅರ್ಥಪೂರ್ಣ ಆಚರಣೆಗಳಿಂದ ತುಂಬಿದ ತಿಂಗಳು. ಇದು ಹೊಸ ವರ್ಷದ ದಿನದಿಂದ ಪ್ರಾರಂಭವಾಗುತ್ತದೆ, ಇದು ಹೊಸ ಆರಂಭಗಳನ್ನು ಸೂಚಿಸುತ್ತದೆ. ಲೋಹ್ರಿ, ಮಕರ ಸಂಕ್ರಾಂತಿ ಮತ್ತು Read more…

ದಿನಕ್ಕೆ ಎಷ್ಟು ನೀರು ಕುಡಿಯಬೇಕು ಗೊತ್ತಾ….?

ನೀರು ನಮ್ಮ ದೇಹಕ್ಕೆ ಬೇಕೇ ಬೇಕು. ಆದ್ರೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನಮ್ಮ ದೇಹಕ್ಕೆಷ್ಟು ಅಗತ್ಯವಿದೆ ಅನ್ನೋದೇ ಎಲ್ಲರನ್ನೂ ಕಾಡುವ ಗೊಂದಲ. ದಿನಕ್ಕೆ ಕಡಿಮೆ ಅಂದ್ರೂ 8 Read more…

BIG NEWS: ನಿರಂತರ 7 ಗಂಟೆ ವಿದ್ಯುತ್: ರೈತರಿಗೆ ವರದಾನವಾದ “ಕುಸುಮ್” ಬಿ, ಸಿ ಯೋಜನೆಗೆ ಚಾಲನೆ

ಚಿತ್ರದುರ್ಗ: ರೈತರ ಕೃಷಿ ಮತ್ತು ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ ಎಂದು ಇಂದನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. Read more…

ಲೈಂಗಿಕ ಬದುಕಿಗೂ ಅಡ್ಡಿಯಾಗುತ್ತದೆ ಈ ʼಸಕ್ಕರೆ ಖಾಯಿಲೆʼ

ಮಧುಮೇಹದಂತಹ ದೀರ್ಘಕಾಲ ಕಾಡುವ ಖಾಯಿಲೆಗಳು ಲೈಂಗಿಕ ಬದುಕಿಗೂ ಅಡ್ಡಿಯಾಗುತ್ತವೆ. ಆರೋಗ್ಯಕರ ಬದುಕಿಗೆ ಪೂರಕವಾದ ನಿಮ್ಮ ಆಹ್ಲಾದಕರ ಕ್ಷಣಗಳಿಗೆ ಮಧುಮೇಹ ಅಪಾಯಕಾರಿಯಾಗಿ ಪರಿಣಮಿಸಬಹುದು. ಸಕ್ಕರೆ ಖಾಯಿಲೆ ಲೈಂಗಿಕ ಕ್ರಿಯೆಯ ಬಗ್ಗೆ Read more…

ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡ ನಟಿ ಚೈತ್ರ ಆಚಾರ್

ಕನ್ನಡ ಸೇರಿದಂತೆ ತಮಿಳು ಚಿತ್ರರಂಗದ ಬೇಡಿಕೆಯ ನಟಿಯಾಗಿರುವ ಚೈತ್ರ ಆಚಾರ್ ಇತ್ತೀಚಿಗಷ್ಟೇ ಬಿಕಿನಿ ತೊಟ್ಟು ಫೋಟೋಶೂಟ್ ಮಾಡಿಸಿದ್ದು,  instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಚೈತ್ರ ಆಚಾರ್ ತಮ್ಮ ಹಾಟ್ Read more…

ನಿಮ್ಮ ಜೀವಿತಾವಧಿಯನ್ನೇ ಕಡಿಮೆ ಮಾಡುತ್ತೆ ಸಿಗರೇಟು: 1 ಸಿಗರೇಟ್ ಸೇದುವ ಪುರುಷರ ಆಯಸ್ಸು 17 ನಿಮಿಷ, ಮಹಿಳೆಯರ ಜೀವಿತಾವಧಿ 22 ನಿಮಿಷ ಇಳಿಕೆ

ಪುರುಷರು ತಾವು ಸೇದುವ ಪ್ರತಿ ಸಿಗರೇಟ್‌ ನಿಂದ ತಮ್ಮ ಜೀವನದ 17 ನಿಮಿಷಗಳನ್ನು ಕಳೆದುಕೊಳ್ಳುತ್ತಾರೆ. ಮಹಿಳೆಯರು 22 ನಿಮಿಷಗಳನ್ನು ಕಳೆದುಕೊಳ್ಳುತ್ತಾರೆ ಎಂಬುದು ಧೂಮಪಾನದ ವಿನಾಶಕಾರಿ ಪರಿಣಾಮಗಳನ್ನು ಅಧ್ಯಯನ ಮಾಡುವ Read more…

ಹೊಸ ವರ್ಷದಂದು ಬಿಡುಗಡೆಯಾಗಲಿದೆ ‘ಗೇಮ್ ಚೇಂಜರ್’ ಟ್ರೈಲರ್

ರಾಮ್ ಚರಣ್ ಅಭಿನಯದ ಬಹುನಿರೀಕ್ಷಿಸಿದ ‘ಗೇಮ್ ಚೇಂಜರ್’  ಇದೇ ಜನವರಿ 10ರಂದು ತೆರೆ ಕಾಣಲಿದೆ. ಈಗಾಗಲೇ ತನ್ನ ಟೀಸರ್ ಹಾಗೂ ಹಾಡುಗಳಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ Read more…

‘ಲೈಲಾ’ ಚಿತ್ರದ ಮೊದಲ ಗೀತೆ ರಿಲೀಸ್

ರಾಮನಾರಾಯಣ್ ನಿರ್ದೇಶನದ ‘ಲೈಲಾ’ ಚಿತ್ರದ ‘ಸೋನು ಮಾಡೆಲ್’ ಎಂಬ ವಿಡಿಯೋ ಹಾಡು ಜಂಗ್ಲಿ ಮ್ಯೂಸಿಕ್ ತೆಲುಗು ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ನಾರಾಯಣನ್ ರವಿಶಂಕರ್ ಹಾಗೂ ರೇಷ್ಮಾ ಶ್ಯಾಮ್ ಈ Read more…

ಪ್ರೊ ಕಬಡ್ಡಿ; ಮೊದಲ ಟ್ರೋಫಿ ಗೆದ್ದ ಸಂಭ್ರಮದಲ್ಲಿ ಹರಿಯಾಣ ಸ್ಟೀಲರ್ಸ್

ನಿನ್ನೆ ನಡೆದ ಪ್ರೊ ಕಬಡ್ಡಿ ಫೈನಲ್ ನಲ್ಲಿ ಹರಿಯಾಣ ಸ್ಟೀಲರ್ ತಂಡ ಬಲಿಷ್ಠ ಪಟ್ನಾ ಪೈರೇಟ್ಸ್ ತಂಡವನ್ನು  ಬಗ್ಗು ಬಡಿವ ಮೂಲಕ ಪ್ರೊ ಕಬಡ್ಡಿ ಇತಿಹಾಸದಲ್ಲಿ ಮೊದಲ ಬಾರಿ Read more…

PAN 2.0 ಹೆಸರಲ್ಲಿ ವಂಚನೆ: ನಕಲಿ ಇಮೇಲ್, ಲಿಂಕ್ ಗಳ ಬಗ್ಗೆ ಸರ್ಕಾರದ ಎಚ್ಚರಿಕೆ…!

ನವದೆಹಲಿ: ಭಾರತ ಸರ್ಕಾರ ಕಳೆದ ತಿಂಗಳು ಪ್ಯಾನ್ 2.0 ಅನ್ನು ಪರಿಚಯಿಸಿತು. ಈ ಹೊಸ ಪ್ಯಾನ್ ಕಾರ್ಡ್ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಎಲ್ಲಾ PAN/TAN-ಸಂಬಂಧಿತ ಸೇವೆಗಳಿಗೆ ತ್ವರಿತ ಮಾಹಿತಿ Read more…

ನವಜಾತ ಗಂಡು ಶಿಶು ಮಾರಾಟ ಮಾಡಿದ ದಂಪತಿ ಹೇಳಿದ್ದೇನು ಗೊತ್ತಾ…?

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯ ದಂಪತಿಗಳು ತಮ್ಮ ನವಜಾತ ಗಂಡು ಮಗುವನ್ನು ನೆರೆಯ ಮಯೂರ್‌ ಭಂಜ್ ಜಿಲ್ಲೆಯಲ್ಲಿ ಮಕ್ಕಳಿಲ್ಲದ ದಂಪತಿಗಳಿಗೆ ಮಾರಾಟ ಮಾಡಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ. ಬಸ್ತಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...