alex Certify Live News | Kannada Dunia | Kannada News | Karnataka News | India News - Part 313
ಕನ್ನಡ ದುನಿಯಾ
    Dailyhunt JioNews

Kannada Duniya

ತರಗತಿಯಲ್ಲಿ ಹುಡುಗಿಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೆ ಹುಡುಗರ ಮನವಿ; ಪ್ರಿನ್ಸಿಪಾಲ್ ಗೆ ಬರೆದ ಅರ್ಜಿ ನೋಡಿ ನೆಟ್ಟಿಗರಿಗೆ ನಗುವೋ ನಗು…!

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ವಿನಂತಿಸಿ ಶಾಲಾ ಪ್ರಾಂಶುಪಾಲರಿಗೆ ಹುಡುಗರು ಬರೆದಿರುವ ಅರ್ಜಿ ವೈರಲ್ ಆಗಿದ್ದು ನೆಟ್ಟಿಗರು ನಗುವಂತೆ ಮಾಡಿದೆ. ಹುಡುಗರು ತಮ್ಮ ತರಗತಿಯ ಹುಡುಗಿಯರು Read more…

ಆಟೋದಲ್ಲಿ ಗೆಳತಿಯನ್ನು ಥಳಿಸುತ್ತಿದ್ದ ಬಾಯ್ ಫ್ರೆಂಡ್; ಯುವತಿಯನ್ನು ರಕ್ಷಿಸಿ ಠಾಣೆಗೆ ಹೋದವರಿಗೆ ಪೊಲೀಸರ ವರ್ತನೆಯಿಂದ ಶಾಕ್

ಮಹಿಳೆಯರ ಸುರಕ್ಷತೆ ಈಗ ಸಮಸ್ಯೆಯಲ್ಲ, ಹೆಣ್ಣುಮಕ್ಕಳು ಸ್ವಚ್ಛಂದವಾಗಿ ಓಡಾಡಬಹುದು ಎಂಬ ಅಭಿಪ್ರಾಯಕ್ಕೆ ತದ್ವಿರುದ್ಧವಾಗಿ ಮುಂಬೈನಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜವನ್ನ ಬೆಚ್ಚಿಬೀಳಿಸಿದೆ. ಗುರುವಾರ ಆಗಸ್ಟ್ 8 ರಂದು ಓಶಿವಾರದ Read more…

ಬೆಂಗಳೂರಿನ ಲಾಲ್ ಬಾಗ್ ‘ಫ್ಲವರ್ ಶೋ’ ವೀಕ್ಷಣೆಗೆ ಆನ್ ಲೈನ್ ನಲ್ಲಿ ಟಿಕೆಟ್ ಲಭ್ಯ , ಜಸ್ಟ್ ಹೀಗೆ ಬುಕ್ ಮಾಡಿ..!

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯ ಆಧಾರಿತ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ ನಲ್ಲಿ ನಡೆಯುತ್ತಿದೆ. ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 216ನೇ ಫಲಪುಷ್ಪ ಪ್ರದರ್ಶನ Read more…

Video| ‘ಮನಸೆಲ್ಲಾ ನೀನೆ’ ಎಂಬ ಆಲ್ಬಮ್ ಹಾಡು ರಿಲೀಸ್

‘ಮನಸೆಲ್ಲಾ ನೀನೆ’ ಎಂಬ ಬ್ಯೂಟಿಫುಲ್ ಮೆಲೋಡಿ ಆಲ್ಬಮ್ ಹಾಡು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಗಾನಪ್ರಿಯರ ಗಮನ ಸೆಳೆದಿದೆ. ಸತ್ಯ ರಾಧಾಕೃಷ್ಣ ಈ ಹಾಡಿಗೆ ಧ್ವನಿಯಾಗಿದ್ದು, ವಿಸ್ಮಯ ಜಗ ಅವರು Read more…

ಬೆಂಗಳೂರಿಗರಿಗೆ ‘ತೆಪ್ಪ ಭಾಗ್ಯ’ ನೀಡಿದ ‘ಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿಯಿಡಿ ಸುರಿಯುವ ಮಳೆಯಿಂದಾಗಿ ಬೆಂಗಳೂರು ರಸ್ತೆಗಳು ನದಿಯಂತಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದ ಹಲವೆಡೆ ರಸ್ತೆಗಳು, Read more…

ಗಮನಿಸಿ : ನೀವಿನ್ನೂ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? ಸೆ.14 ಕೊನೆಯ ದಿನ..!

ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು Read more…

ಮದುವೆ ಮಂಟಪದಲ್ಲಿ 1.5 ಕೋಟಿ ಮೌಲ್ಯದ ಚಿನ್ನಾಭರಣ ಹೊಂದಿದ್ದ ಬ್ಯಾಗ್ ಕದ್ದು 14 ವರ್ಷದ ಬಾಲಕ ಪರಾರಿ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ವಿವಾಹ ಸಮಾರಂಭದ ವೇಳೆ 14 ವರ್ಷದ ಬಾಲಕನೊಬ್ಬ 1.50 ಕೋಟಿ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ಕದ್ದುಕೊಂಡು ಹೋಗಿರುವಂತಹ ಘಟನೆ ರಾಜಸ್ಥಾನದ ಜೈಪುರದಲ್ಲಿ ಜನರನ್ನು ಬೆಚ್ಚಿಬೀಳಿಸಿದೆ. ಹಯಾತ್ ಹೋಟೆಲ್ ನಲ್ಲಿ Read more…

Watch Video: ಹಲ್ಲೆ ಮಾಡಿದ ಕುಡುಕನಿಗೆ ಚಪ್ಪಲಿ ಏಟು ನೀಡಿದ ಮಹಿಳೆ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಮಹಿಳೆಯೊಬ್ಬಳು ಕುಡುಕನಿಗೆ ಚಪ್ಪಲಿ ಏಟು ನೀಡಿದ್ದಾಳೆ. ಆಕೆ ಹಾಗೂ ಆಕೆ ಗಂಡನ ಮೇಲೆ ಕುಡುಕ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ನಂತ್ರ ದಂಪತಿ, ಕುಡುಕನ Read more…

ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ 10 ಮಹತ್ವದ ಸಂಗತಿಗಳನ್ನು ತಿಳಿಯಿರಿ |Independence Day 2024

ಈ ವರ್ಷ, ಭಾರತವು ಆಗಸ್ಟ್ 15 ರಂದು ತನ್ನ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಿದೆ. ಭಾರತೀಯ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ 10 ಮಹತ್ವದ ಸಂಗತಿಗಳು ಇಲ್ಲಿವೆ. ಸ್ವಾತಂತ್ರ್ಯ Read more…

ನಾಗಚೈತನ್ಯ – ಶೋಭಿತಾರಲ್ಲಿ ಯಾರು ಹೆಚ್ಚು ಶ್ರೀಮಂತರು ? ಇಲ್ಲಿದೆ ಇಂಟ್ರೆಸ್ಟಿಂಗ್ ವಿವರ

ನಟ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಷ್ಟು ದಿನ ಕದ್ದುಮುಚ್ಚಿ ಡೇಟ್‌ ಮಾಡ್ತಿದ್ದ ಜೋಡಿ ಈಗ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ನಿಮಗೆಲ್ಲ ತಿಳಿದಿರುವಂತೆ ನಾಗ Read more…

7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ: ಧರ್ಮಗುರು ಅರೆಸ್ಟ್

ಲಖನೌ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ಈ ಘಟನೆ ನಡೆದಿದೆ. 70 ವರ್ಷದ ಧರ್ಮಗುರು Read more…

850 ಕೋಟಿ ರೂ. ಮೌಲ್ಯದ ವಿಕಿರಣಶೀಲ ವಸ್ತು ವಶಕ್ಕೆ ಪಡೆದ ಪೊಲೀಸರು

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 850 ಕೋಟಿ ರೂಪಾಯಿ ಮೌಲ್ಯದ ಅಪರೂಪದ ವಿಕಿರಣಶೀಲ ವಸ್ತು ಕ್ಯಾಲಿಫೋರ್ನಿಯಾ ಕಲ್ಲನ್ನು ಬಿಹಾರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಲಿಫೋರ್ನಿಯಂ ಕಲ್ಲನ್ನು ಕಳ್ಳಸಾಗಣೆ ಮಾಡ್ತಿದ್ದ ವೇಳೆ Read more…

BREAKING : ಸೆ.9 ರಂದು ದೆಹಲಿಯಲ್ಲಿ 54 ನೇ ‘GST ಕೌನ್ಸಿಲ್ ಸಭೆ’ ನಿಗದಿ | GST Council Meeting

54 ನೇ ಜಿಎಸ್ಟಿ ಕೌನ್ಸಿಲ್ ಸಭೆ ಸೆಪ್ಟೆಂಬರ್ 9, 2024 ರಂದು ನವದೆಹಲಿಯಲ್ಲಿ ನಡೆಯಲಿದೆ. ಕೇಂದ್ರ ಹಣಕಾಸು ಸಚಿವರ ನೇತೃತ್ವದ ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ರೆ ನಿಮಗೆ ಬರಲ್ಲ ‘PM KISAN’ 18 ನೇ ಕಂತಿನ ಹಣ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಪ್ರತಿ ವರ್ಷ ರೈತರಿಗೆ 6000 ಆರ್ಥಿಕ ನೆರವು ನೀಡಲಾಗುತ್ತಿದೆ. ಪ್ರಧಾನಿಯವರು ಈ ಯೋಜನೆಯ ಮೂಲಕ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಕಂತುಗಳನ್ನು ಬಿಡುಗಡೆ Read more…

ಬೆಂಗಳೂರಲ್ಲಿ ಸರಣಿ ಅಪಘಾತ ; ‘BMTC’ ಬಸ್ ಚಾಲಕನ ಎಡವಟ್ಟಿಗೆ ಹಲವು ವಾಹನಗಳು ಜಖಂ.!

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ನಡೆದಿದೆ. ಬಿಎಂಟಿಸಿ ವೋಲ್ವೋ ಬಸ್ ಬೈಕ್ Read more…

BREAKING : ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ 41 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಬೆಳಗಾವಿ: ಬೋರ್ ವೆಲ್ ನೀರು ಸೇವಿಸಿ 41 ಜನರು ಒಂದೇ ದಿನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ವಾಂತಿ-ಭೇದಿಯಿಂದ Read more…

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನ ಕ್ಯಾಂಟೀನ್ ಆಹಾರದಲ್ಲಿ ಹುಳು ಪತ್ತೆ..!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನ ಕ್ಯಾಂಟೀನ್ ಆಹಾರದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ ಪೋರ್ಟ್ Read more…

ಕ್ರೀಡಾ ಇಲಾಖೆಯಲ್ಲಿ ಉದ್ಯೋಗವಕಾಶ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಈಜುಕೊಳದ ಕೇರ್ಟೇಕರ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಅಭ್ಯರ್ಥಿಯಾಗಿರಬೇಕು. ಈಜು ಕಡ್ಡಾಯವಾಗಿ ಬರತಕ್ಕದ್ದು. ಆಯ್ಕೆ ಪ್ರಕ್ರಿಯೆಗೆ ಬರುವಂತಹ Read more…

ಉದ್ಯೋಗ ವಾರ್ತೆ : ‘SBI’ ನಲ್ಲಿ 68 ಕ್ಲರ್ಕ್, ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಎಸ್ಬಿಐ ಬ್ಯಾಂಕ್ನಲ್ಲಿ ಖಾಲಿ ಇರುವ 68 ಹುದ್ದೆಗಳಿಗೆ Read more…

BIG NEWS: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ: ಆರೋಪಿ ಶಿಕ್ಷಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡುರುವ ಘಟನೆ ರಾಯಚೂರು ಹೊರವಲಯದಲ್ಲಿ ನಡೆದಿದೆ. ರಾಯಚೂರು ಹೊರವಲಯದಲ್ಲಿರುವ ಆದರ್ಶ Read more…

GOOD NEWS : ರಾಜ್ಯದ ಗ್ರಂಥಾಲಯದ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿ ; ಸಿಎಂ ಸಿದ್ದರಾಮಯ್ಯ ಘೋಷಣೆ..!

ಬೆಂಗಳೂರು : ಗ್ರಂಥಾಲಯದ ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ವೇತನ ನಿಗದಿಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಎಲ್ಲಾ 6,000ಕ್ಕೂ Read more…

ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಹತ್ಯೆ: ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಡ್ ನಿಂದ ಹೊಡೆದು ಬೋರ್ ವೆಲ್ ಲಾರಿ ಚಾಲಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 11ರಂದು Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BBMP’ ಲಾರಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ಪಾದಚಾರಿ ವೃದ್ದೆ ಸಾವು..!

ಬೆಂಗಳೂರು : ಕಿಲ್ಲರ್ ಬಿಬಿಎಂಪಿ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಆದಿಲಕ್ಷ್ಯಮ್ಮ (69) ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ Read more…

BIG NEWS : ಭಾರತಕ್ಕೆ 28 ದ್ವೀಪಗಳನ್ನು ಹಸ್ತಾಂತರಿಸಿದ ಮಾಲ್ಡೀವ್ಸ್..!

ನವದೆಹಲಿ : ಮಾಲ್ಡೀವ್ಸ್ ಸೋಮವಾರ 28 ದ್ವೀಪಗಳ ನಿಯಂತ್ರಣವನ್ನು ಭಾರತಕ್ಕೆ ಹಸ್ತಾಂತರಿಸಿದೆ, ಇದು ಮಹತ್ವದ ರಾಜತಾಂತ್ರಿಕ ಬದಲಾವಣೆ ಮತ್ತು ಚೀನಾದೊಂದಿಗಿನ ಪ್ರಾದೇಶಿಕ ಪೈಪೋಟಿಯಲ್ಲಿ ಭಾರತಕ್ಕೆ ವಿಜಯವನ್ನು ಸೂಚಿಸುತ್ತದೆ. ಈ Read more…

ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ : ದೇಶಾದ್ಯಂತ ಇಂದು ‘OPD’ ಸೇವೆ ಬಂದ್ ಮಾಡಲು ‘FAIMA’ ಕರೆ

ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ, ದೇಶಾದ್ಯಂತ ವೈದ್ಯರು ಒಪಿಡಿ ಸೇವೆಗಳನ್ನು ರಾಷ್ಟ್ರವ್ಯಾಪಿ ಸ್ಥಗಿತಗೊಳಿಸಲು Read more…

‘ಸಿ’ ಚಿತ್ರದ ಟ್ರೈಲರ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ‘ಸಿ’ ಚಿತ್ರದ ಟ್ರೈಲರ್ ನಿನ್ನೆ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವುದಲ್ಲದೆ ನೋಡುಗರ ಮನ ಮುಟ್ಟಿದೆ. ಟೈಲರ್ Read more…

BIG NEWS: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರ ಕೈ ಸೇರಿದ 6 FSL ರಿಪೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್ಎಸ್ಎಲ್ ವರದಿ ಪೊಲೀಸರ ಕೈ ಸೇರಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ದಿನಾಂಕ 13ರ ರಿಂದ 15ರ ಆಗಸ್ಟ್ 2024ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು Read more…

ಬೆಂಗಳೂರಿಗರಿಗೆ ಮತ್ತೊಂದು ಶಾಕ್; ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸುಳಿವು ನೀಡಿದ BMRCL

ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಮತ್ತೊಂದ್ದು ಬೆಲೆ ಏರಿಕೆಯ ಬಿಸಿ ಶೀಘ್ರದಲ್ಲೇ ತಟ್ಟಲಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಸಲು ಬಿಎಂಆರ್ ಸಿಎಲ್ ಮುಂದಾಗಿದೆ. ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...