alex Certify Live News | Kannada Dunia | Kannada News | Karnataka News | India News - Part 314
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಮತ್ತೊಂದು ಶಾಕ್; ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸುಳಿವು ನೀಡಿದ BMRCL

ಬೆಂಗಳೂರು: ರಾಜಧಾನಿ ಬೆಂಗಳೂರಿಗರಿಗೆ ಮತ್ತೊಂದ್ದು ಬೆಲೆ ಏರಿಕೆಯ ಬಿಸಿ ಶೀಘ್ರದಲ್ಲೇ ತಟ್ಟಲಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಸಲು ಬಿಎಂಆರ್ ಸಿಎಲ್ ಮುಂದಾಗಿದೆ. ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ Read more…

ITBP ಕಾನ್ಸ್ ಟೇಬಲ್ ನೇಮಕಾತಿ: 330 ಹುದ್ದೆಗಳಿಗೆ ಅರ್ಜಿ

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್(ITBP) ಕಾರ್ಪೆಂಟರ್, ಮೇಸನ್, ಪ್ಲಂಬರ್, ಎಲೆಕ್ಟ್ರಿಷಿಯನ್, ಹೆಡ್ ಕಾನ್ಸ್‌ ಟೇಬಲ್ ಡ್ರೆಸ್ಸರ್ ವೆಟರ್ನರಿ, ಕಾನ್ಸ್‌ ಟೇಬಲ್ ಅನಿಮಲ್ ಟ್ರಾನ್ಸ್‌ ಪೋರ್ಟ್ ಮತ್ತು ಕೆನಲ್‌ ಮ್ಯಾನ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಸಕ್ತ ವರ್ಷದಿಂದಲೇ ನಾಲ್ಕು ಹೊಸ ಕೋರ್ಸ್ ಆರಂಭ: ಸ್ಟೈಫಂಡ್ ಸಹಿತ ಇಂಟರ್ನ್ ಶಿಪ್

ಕಲಬುರಗಿ: ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಎಲ್ಲಾ ಖಾಸಗಿ ವಾಹಿನಿಗಳಲ್ಲಿ ದುರಂತ, ಅಪಘಾತ ವಿಡಿಯೋ ಪ್ರಸಾರ ವೇಳೆ ದಿನಾಂಕ, ಸಮಯ ನಮೂದು ಕಡ್ಡಾಯ

ನವದೆಹಲಿ: ಎಲ್ಲಾ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಮುಖ ದುರಂತಗಳು ಮತ್ತು ಗಂಭೀರ ಅಪಘಾತಗಳ ವಿಡಿಯೋಗಳನ್ನು ಪ್ರಸಾರ ಮಾಡುವಾಗ ದೃಶ್ಯಗಳ ಮೇಲೆ ಅಪಘಾತ ಮತ್ತು ವಿಪತ್ತು, ದುರಂತ ಸಂಭವಿಸಿದ ಸಮಯ, Read more…

ನೀರು ಕುಡಿಯಲು ನದಿಗೆ ಇಳಿದಾಗಲೇ ಮೊಸಳೆ ದಾಳಿ: ಯುವಕನ ಕೈ ಕಟ್

ಕಲಬುರಗಿ: ನೀರು ಕುಡಿಯಲು ನದಿಗೆ ಇಳಿದಿದ್ದ ಯುವಕನ ಮೇಲೆ ಮೊಸಳೆ ದಾಳಿ ಮಾಡಿದ್ದು, ಇದರಿಂದಾಗಿ ಯುವಕನ ಕೈ ತುಂಡಾದ ಘಟನೆ ಸೋಮವಾರ ವಡಗೇರಾ ತಾಲೂಕಿನ ಶಿವಪುರ ಗ್ರಾಮದ ಸಮೀಪ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಶಾಕ್: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ರಾಜ್ಯದ್ಯಂತ ಸೆಪ್ಟೆಂಬರ್ ನಿಂದ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ಸರ್ಕಾರಿ ಭೂಮಿ ಸಂರಕ್ಷಣೆಗಾಗಿ ಆರಂಭಿಸಿದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಚರಣೆ ನಡೆಸಲಾಗುವುದು ಎಂದು Read more…

ಇಂದು ಹೊರಬೀಳಲಿದೆ 100 ಗ್ರಾಂ ಹೆಚ್ಚುವರಿ ತೂಕದಿಂದ ಅನರ್ಹಗೊಂಡ ವಿನೇಶ್ ಪೋಗಟ್ ತೀರ್ಪು

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಪಂದ್ಯದ ವೇಳೆ 100 ಗ್ರಾಂ ಹೆಚ್ಚುವರಿ ತೂಕದಿಂದ ಸ್ಪರ್ಧೆಯಿಂದಲೇ ಅನರ್ಹಗೊಂಡ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಇಂದು ಪ್ರಕಟವಾಗಲಿದೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 12,000 ಶಿಕ್ಷಕರ ನೇಮಕಾತಿ

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 12,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸೋಮವಾರ ಕೆಡಿಪಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಹೋಟೆಲ್ ಆಹಾರ ಪರೀಕ್ಷೆಗೆ ಸರ್ಕಾರದಿಂದಲೇ ಕಿಟ್

ಬೆಂಗಳೂರು: ಬೆಂಗಳೂರು ರಾಜ್ಯದ ಅನೇಕ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ, ಶುಚಿತ್ವ ಇಲ್ಲದಿರುವ ಬಗ್ಗೆ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೂಡ ಆಹಾರ ಸುರಕ್ಷತೆ Read more…

ಹಳೆ ಬಿಲ್ ಬಾಕಿ ಹಿನ್ನಲೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ವಿದ್ಯುತ್ ಕಡಿತ ಆತಂಕ

ಬೆಂಗಳೂರು: ಪ್ರಸಕ್ತ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದೆ. ಆದರೆ, ಹಳೆ ವಿದ್ಯುತ್ ಬಿಲ್ ಸುಮಾರು 11 ಕೋಟಿ ರೂಪಾಯಿಗೆ ಬಾಕಿ Read more…

ಮಳೆಗಾಲದಲ್ಲಿ ವಿಶ್ರಾಂತಿ ಪಡೆಯಲು ಈ 5 ಪ್ರಶಾಂತ ಸ್ಥಳಗಳಿಗೆ ಭೇಟಿ ನೀಡಿ

ಮಳೆಗಾಲ ಶುರುವಾಗುತ್ತಿದ್ದಂತೆ ಜನರ ಮನಸ್ಸಿನಲ್ಲಿ ಉಲ್ಲಾಸದಾಯಕ ಅನುಭವವಾಗುತ್ತದೆ. ಮತ್ತು ಪ್ರತಿದಿನದ ಜಂಜಾಟದವನ್ನು ಮರೆತು ಮನಸ್ಸಿಗೆ ವಿಶ್ರಾಂತಿ ಬೇಕು ಎಂದು ಬಯಸುತ್ತಾರೆ. ಹಾಗಾಗಿ ಹೆಚ್ಚಾಗಿ ಜನರು ಈ ಸಮಯದಲ್ಲಿ ವಾರಾಂತ್ಯದಲ್ಲಿ Read more…

ಗರ್ಭಿಣಿಯರು ತಪ್ಪದೇ ಸೇವಿಸಿ ಈ ಜೀವಸತ್ವ ಹೊಂದಿರುವ ಆಹಾರ

ಗರ್ಭಾವಸ್ಥೆಯಲ್ಲಿ ಪೌಷ್ಟಿಕಾಂಶಗಳು ಹೆಚ್ಚು ಅವಶ್ಯಕವಾಗಿವೆ. ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರವು ಮಗುವಿನ ಸೂಕ್ತ ಬೆಳವಣಿಗೆ ಮತ್ತು ತಾಯಿಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಗರ್ಭಿಣಿಯರು ಉತ್ತಮ Read more…

ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ಸರ್ಕಾರದ ಸಹಯೋಗದೊಂದಿಗೆ ವಿಮೆ ಸೌಲಭ್ಯ ಕಲ್ಪಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ Read more…

ರೈತರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬಗರ್ ಹುಕುಂ ಅರ್ಜಿ ವಿಲೇವಾರಿ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ Read more…

ಆ. 15ರ ಉಪಗ್ರಹ ಉಡಾವಣೆ ಮುಂದೂಡಿಕೆ: ಇಸ್ರೋ ಘೋಷಣೆ

ಬೆಂಗಳೂರು: ಭೂ ಪರಿವೀಕ್ಷಣೆ ಉಪಗ್ರಹ EO-08 ಉಡ್ಡಯನವನ್ನು ಆಗಸ್ಟ್ 15 ಬದಲಿಗೆ ಆಗಸ್ಟ್ 16ಕ್ಕೆ ಮುಂದೂಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಘೋಷಿಸಿದೆ. ಎಸ್.ಎಸ್.ಎಲ್.ವಿ. ಡಿ-3 ಮೂಲಕ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಕಳೆದ 15 ದಿನಗಳಿಂದ ಬೆಂಗಳೂರಿನಲ್ಲಿ ವಿದ್ಯುತ್ ಕಡಿತವಾಗುತ್ತಿದೆ. ಆಗಸ್ಟ್ 13 ರ ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತುರ್ತು ನಿರ್ವಹಣಾ ಕಾರ್ಯಗಳಿಗಾಗಿ Read more…

ಗಮನಿಸಿ: ಇಂದಿನಿಂದ ಆ. 15 ರವರೆಗೆ ಮೆಟ್ರೋ ರೈಲು ಸೇವೆ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ ಮಾದಾವರ ವರೆಗಿನ ರೀಚ್ -3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲ್ ಪರೀಕ್ಷೆ ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿದೆ. Read more…

ಮನೆ ಕೆಲಸದಲ್ಲಿ ನೆರವಾಗುವ ಪುರುಷ ಯಾಕೆ ಇಷ್ಟವಾಗ್ತಾನೆ ಗೊತ್ತಾ….?

ಮನೆಯ ಕೆಲಸದಲ್ಲಿ ನಿಮ್ಮ ಸಂಗಾತಿಗೆ ನೀವು ನೆರವಾಗ್ತೀರಾ? ನಿಮ್ಮ ಉತ್ತರ ಇಲ್ಲ ಎಂದಾದಲ್ಲಿ ಇಂದಿನಿಂದಲೇ ಮನೆ ಕೆಲಸದಲ್ಲಿ ಸಹಾಯ ಮಾಡಲು ಶುರು ಮಾಡಿ. ಸಮೀಕ್ಷೆಯೊಂದು ಮನೆ ಕೆಲಸಕ್ಕೆ ನೆರವಾಗುವ Read more…

SHOCKING NEWS: ರಾಜ್ಯದಲ್ಲಿ ಒಂದೇ ವರ್ಷ 68 ಸಾವಿರ ಏಡ್ಸ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ಐವಿ ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೆಚ್ಐವಿ ಸೋಂಕಿನ ಬಗ್ಗೆ ಯುವಜನತೆ Read more…

ಮಳೆಗಾಲದಲ್ಲಿ ಚರ್ಮದ ಆರೈಕೆಗಾಗಿ ಬಳಸಿ ಈ ಸೀರಮ್

ಮಳೆಗಾಲವು ಬೇಸಿಗೆಯ ಬಿಸಿಲಿನ ಶಾಖದಿಂದ ವಿರಾಮವನ್ನು ನೀಡುತ್ತದೆ ನಿಜ. ಆದರೆ ಅತಿಯಾದ ತೇವಾಂಶದಿಂದಾಗಿ ಚರ್ಮ ಹಾನಿಗೊಳಗಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಚರ್ಮದ ಆರೈಕೆ ಮಾಡುವುದು ಬಹಳ ಅಗತ್ಯ. ಇಲ್ಲವಾದರೆ Read more…

ಜಿಪಂ, ತಾಪಂ ಚುನಾವಣೆ ನಡೆಸದೇ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಕಳೆದ ನಾಲ್ಕು ವರ್ಷದಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ Read more…

ಮಹಿಳೆಯರಲ್ಲಿ ಕಾಡುವ ಈ ಯೋನಿ ನೋವಿಗೆ ಕಾರಣವೇನು ಗೊತ್ತಾ…..?

ಇಂದಿನ ದಿನಗಳಲ್ಲಿ ಅನೇಕ ಮಹಿಳೆಯರು ವಲ್ವೊಡಿನಿಯಾ ಎಂಬ ಯೋನಿ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ವಲ್ವೊಡಿನಿಯಾ ಎಂಬುದು ದೀರ್ಘಕಾಲದ ನೋವಿನ ಸಮಸ್ಯೆಯಾಗಿದ್ದು, ಇದು ಯೋನಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ . Read more…

ಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ Read more…

BIG NEWS: ಟೆಕ್ಕಿಗಳ ಕೆಲಸದ ಸಮಯ ವಿಸ್ತರಿಸಲು ಪ್ರಸ್ತಾವನೆ: ಪಾಳಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಐಟಿ ಕಾರ್ಯದರ್ಶಿ ಸ್ಪಷ್ಟನೆ

ಬೆಂಗಳೂರು: ಕೆಲಸದ ಸಮಯವನ್ನು ವಿಸ್ತರಿಸುವ ರಾಜ್ಯದ ಪ್ರಸ್ತಾಪದ ಬಗ್ಗೆ ಐಟಿ ಉದ್ಯೋಗಿಗಳ ಒಕ್ಕೂಟಗಳಿಂದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಶಿಫ್ಟ್ ಸಮಯದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಕರ್ನಾಟಕ Read more…

ಹಬ್ಬಕ್ಕೆ ಸುಲಭವಾಗಿ ಮಾಡಿ ‘ಹುರಿಗಡಲೆ ತಂಬಿಟ್ಟು’

ಶ್ರಾವಣ ಮಾಸ ಬಂತೆಂದರೆ ಹಬ್ಬಗಳದ್ದೇ ಸಾಲು. ಹಬ್ಬಕ್ಕೆ ಏನಾದರೂ ಸಿಹಿ ಮಾಡಿಕೊಂಡು ತಿಂದರೆ ಚೆನ್ನಾಗಿರುತ್ತದೆ. ಹಾಗಾಗಿ ಮನೆಯಲ್ಲಿ ಸುಲಭವಾಗಿ ಮಾಡಿ ಈ ಹುರಿಗಡಲೆ ತಂಬಿಟ್ಟು. ಮಾಡುವ ವಿಧಾನ ಇಲ್ಲಿದೆ Read more…

ಶಿವನಿಗೆ ಅಪ್ಪಿತಪ್ಪಿಯೂ ಅರ್ಪಿಸಬೇಡಿ ಈ ವಸ್ತು

ಶ್ರಾವಣ ಮಾಸ ಶುರುವಾಗಿದೆ. ಶಿವನ ಆರಾಧನೆಗೆ ಶಿವ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ. ಶಿವ ಪೂಜೆಗೆ ಕೆಲವೊಂದು ನಿಷಿದ್ಧ. ಪೂಜೆ ವೇಳೆ  ಅಪ್ಪಿತಪ್ಪಿ ಆ ವಸ್ತುಗಳನ್ನು ಬಳಸಿದ್ರೆ ಪೂಜೆ ಫಲ Read more…

ಹೀಗೆ ಇರಲಿ ಶೀಘ್ರ ಫಲ ನೀಡುವ ಹನುಮಂತನ ಆರಾಧನೆ

ಹಿಂದೂ ಧರ್ಮದಲ್ಲಿ ಹನುಮಂತನಿಗೆ ವಿಶೇಷ ಪೂಜೆ ಸಲ್ಲುತ್ತದೆ. ಶೀಘ್ರ ಫಲ ನೀಡುವ ದೇವರೆಂದು ಪರಿಗಣಿಸಲಾಗಿದೆ. ಚಿರಂಜೀವಿ ದೇವರಾದ ಹನುಮಂತ ಕಲಿಯುಗದಲ್ಲಿಯೂ ಇದ್ದಾನೆಂಬ ನಂಬಿಕೆಯಿದೆ. ಹಾಗಾಗಿಯೇ ಭಕ್ತರು ಶ್ರದ್ಧೆಯಿಂದ ಹನುಮಂತನ Read more…

BIG NEWS: ಹಿಂದೂ ಧರ್ಮ, ಲಿಂಗಾಯಿತ ಧರ್ಮ ಒಂದೇ: ವಚನಾನಂದ ಶ್ರೀ

ವಿಜಯಪುರ: ಹಿಂದೂ ಧರ್ಮ, ಲಿಂಗಾಯಿತ ಧರ್ಮ ಒಂದೇ. ನಾವೆಲ್ಲರೂ ಹಿಂದೂಗಳೇ, ಹಿಂದೂ ಎಂಬುದು ಮಹಾಸಾಗರವಾಗಿದೆ. ಬೌದ್ಧ, ಜೈನ, ಸಿಖ್, ಲಿಂಗಾಯಿತ, ವೈಷ್ಣವ ಎಂಬ ನದಿಗಳಿವೆ ಎಂದು ಹರಿಹರದ ಪಂಚಮಸಾಲಿ Read more…

BREAKING: ಅರೆಕಾಲಿಕ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕನಿಷ್ಠ ವೇತನ ನಿಗದಿಗೊಳಿಸಿ ಆದೇಶ

ಬೆಂಗಳೂರು: ಅರೆಕಾಲಿಕ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಕನಿಷ್ಠ ವೇತನ ನಿಗದಿಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ Read more…

ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿ ಬಿದ್ದ SP ಸಂಸದೆ ಡಿಂಪಲ್ ಯಾದವ್ ಆಪ್ತ ಸಹಾಯಕ ಅರೆಸ್ಟ್

ಲಖನೌ: ಎಸ್‌ಪಿ ನಾಯಕರಾದ ಸಂಸದೆ ಡಿಂಪಲ್ ಯಾದವ್ ಅವರ ಆಪ್ತ ಸಹಾಯಕ ನವಾಬ್ ಸಿಂಗ್ ಯಾದವ್ ಉತ್ತರ ಪ್ರದೇಶದ ಕನೌಜ್‌ನಲ್ಲಿರುವ ಕಾಲೇಜಿನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಆಕ್ಷೇಪಾರ್ಹ ಸ್ಥಾನದಲ್ಲಿ ಸಿಕ್ಕಿಬಿದ್ದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...