alex Certify Live News | Kannada Dunia | Kannada News | Karnataka News | India News - Part 314
ಕನ್ನಡ ದುನಿಯಾ
    Dailyhunt JioNews

Kannada Duniya

ಅಗ್ಗದ ಬೆಲೆಗೆ ಚಿನ್ನ ಖರೀದಿಸಲು ಬಯಸಿದವರಿಗೆ ಈ ಯೋಜನೆಯಲ್ಲಿ ಸಿಗ್ತಿದೆ ಅವಕಾಶ…!

ಈಗ ಮದುವೆಯ ಸೀಸನ್ ನಡೆಯುತ್ತಿದೆ. ಆದರೆ ಚಿನ್ನ ಮಾತ್ರ ಬಹಳ ದುಬಾರಿಯಾಗಿದೆ. ಬಂಗಾರದ ಬೆಲೆ 10 ಗ್ರಾಂಗೆ 63,000 ರೂಪಾಯಿಗೆ ತಲುಪಿದೆ. ಬಯಸಿದರೂ ಜನರು ಅದನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. Read more…

ನಾಳೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

ಕಳೆದ ವರ್ಷ ಏಕದಿನ ವಿಶ್ವ ಕಪ್ ವಿಜೇತರಾದ ಆಸ್ಟ್ರೇಲಿಯಾ ತಂಡದ ಗೆಲುವಿನ ಓಟ ಮುಂದುವರೆದಿದೆ. ಏಕದಿನ ಸರಣಿಗಳಲ್ಲಿ ಎದುರಾಳಿಗಳನ್ನು ಮಣ್ಣುಮುಕ್ಕಿಸುವ ಮೂಲಕ ಸಿಂಹಸ್ವಪ್ನರಾಗುತ್ತಿದ್ದಾರೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಜೊತೆ Read more…

ರಾಮ ಮಂದಿರ ಕುರಿತ ವಂದನಾ ನಿರ್ಣಯದ ಮೇಲೆ ಸಂಸತ್ತಿನಲ್ಲಿ ಚರ್ಚೆ ಆರಂಭ, ಪ್ರಧಾನಿಗೆ ಧನ್ಯವಾದ

ನವದೆಹಲಿ: ಇಂದು ಮೋದಿ ಸರ್ಕಾರದ ಎರಡನೇ ಅವಧಿಯ ಸಂಸತ್ತಿನ ಕೊನೆಯ ಅಧಿವೇಶನವಾಗಿದೆ, ಆದ್ದರಿಂದ ಇಂದು ಸಂಸತ್ತಿನಲ್ಲಿ ಐತಿಹಾಸಿಕ ಚರ್ಚೆ ನಡೆಯಲಿದೆ. ರಾಮ ಮಂದಿರ ಪ್ರಾಣ ಪ್ರತಿಷ್ಠಾನದ ಕುರಿತು ಕೇಂದ್ರ Read more…

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರಿಗೆ ಕೋರ್ಟ್ ತಡೆ

ಮಂಗಳೂರು: ಹಿಂದೂ ಜಾಗರಣಾ ವೇದಿಕೆ ಮುಖಂಡರ ಗಡಿಪಾರು ನೋಟಿಸ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಿಂದೂ Read more…

ಮೂತ್ರ ವಿಸರ್ಜಿಸದೇ ತಡೆದಿಟ್ಟುಕೊಳ್ಳುವುದು ಅಪಾಯಕಾರಿ, ಮೂತ್ರಕೋಶಕ್ಕೂ ಮೆದುಳಿಗೂ ಇದೆ ಸಂಬಂಧ….!

ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವುದು ಮತ್ತು ಮೂತ್ರ ವಿಸರ್ಜಿಸುವುದು ಇವೆರಡೂ ಸಹಜ ಕ್ರಿಯೆಗಳು. ಆದರೆ ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ ಶೌಚಕ್ಕೆ ಹೋಗಲು ಸಾಧ್ಯವಾಗುವುದಿಲ್ಲ, ನಾವು ಮೂತ್ರವನ್ನು ಬಹಳ ಸಮಯದವರೆಗೆ Read more…

BREAKING : 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಗೆ ಜಾಮೀನು ಮಂಜೂರು

ಕಳೆದ ವರ್ಷ ಮೇ ತಿಂಗಳಲ್ಲಿ ಮಿಲಿಟರಿ ಸ್ಥಾಪನೆಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು Read more…

ಹಳೆ ಮತದಾರರ ಗುರುತಿನ ಚೀಟಿಯನ್ನು PVC ಕಾರ್ಡ್ ಆಗಿ ಪರಿವರ್ತಿಸುವುದು ಸುಲಭ; ಇಲ್ಲಿದೆ ಸಂಪೂರ್ಣ ಪ್ರಕ್ರಿಯೆಯ ವಿವರ…!

ಈ ಹಿಂದೆ ಮತದಾರರ ಗುರುತಿನ ಚೀಟಿಯನ್ನು ಲ್ಯಾಮಿನೇಟ್‌ ಮಾಡಿದ ಕಾಗದದ ಮೇಲೆ ನೀಡಲಾಗುತ್ತಿತ್ತು. ಆದರೆ ಈ ರೀತಿಯ ಕಾರ್ಡ್‌ ಬಹಳ ಸಮಯ ಬಾಳಿಕೆ ಬರುವುದಿಲ್ಲ, ಬೇಗನೆ ಹಾಳಾಗುತ್ತದೆ. ಇದರ Read more…

ಇಂದು ಬಿಡುಗಡೆಯಾಗಲಿದೆ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು

ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ದೇವದಾಸ್ ಕಾಪಿಕಾಡ್ ಆಕ್ಷನ್ ಕಟ್ ಹೇಳಿರುವ ‘ಪುರುಷೋತ್ತಮನ ಪ್ರಸಂಗ’ ಚಿತ್ರದ ಮೊದಲ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿದೆ. ”ಅಚ್ಚುಮೆಚ್ಚು ನಿನ್ನ ಕಂಡರೆ” Read more…

BREAKING : ‘ವಿಕಲಚೇತನ ಪ್ರಮಾಣ ಪತ್ರ’ ನೀಡಲು 6000 ಲಂಚ ಪಡೆಯುತ್ತಿದ್ದ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ |Lokayukta Raid

ದಾವಣಗೆರೆ : 6000 ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನ್ಯಾಮತಿ ಗ್ರಾಮ ಆಡಳಿತಾಧಿಕಾರಿ ಕೆ.ಜಿ ಗಣೇಶ್ ಎಂಬುವವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ Read more…

BREAKING : ಅಮೆರಿಕದಲ್ಲಿ ಮತ್ತೆ ಭಾರತೀಯನ ಹತ್ಯೆ : ಟೆಕ್ ಕಂಪನಿ ಸಹ ಸಂಸ್ಥಾಪಕನ ಬರ್ಬರ ಕೊಲೆ

ವಾಷಿಂಗ್ಟನ್‌ : ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಈಗ ಭಾರತೀಯ ಮೂಲದ 41 ವರ್ಷದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅದರಲ್ಲಿ ಅವರು Read more…

‘ಹಿಮವದ್ ಗೋಪಾಲಸ್ವಾಮಿ’ ಬೆಟ್ಟಕ್ಕೆ ಹೋಗ್ತಿದ್ದೀರಾ? ಈ ವಿಚಾರ ನಿಮಗೆ ಗೊತ್ತಿರಲಿ

ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಸುತ್ತಮುತ್ತ ಕಾಡು ಪ್ರಾಣಿಗಳ ಕ್ಯಾಮೆರಾ ಚಿತ್ರೀಕರಣ ಹಾಗೂ ಡ್ರೋನ್ ಕ್ಯಾಮೆರಾ ಮೂಲಕ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಚಿಕ್ಕಬಳ್ಳಾಪುರ: ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 23 ವರ್ಷದ ಅಭಿ ಮೃತ ಯುವಕ. ಬೆಂಗಳೂರಿನ ಬಾಬೂಸಾಪಾಳ್ಯದ ನಿವಾಸಿ. ಸ್ನೇಹಿತರೊಂದಿಗೆ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ʻಭೂ ದಾಖಲೆಗಳ ಆಧುನಿಕರಣ ಯೋಜನೆʼಗೆ ಚಾಲನೆ

ಕಲಬುರಗಿ :  ಇಂದು ಕಲಬುರಗಿ ಜಿಲ್ಲಾಡಳಿತದಲ್ಲಿ ಭೂ ದಾಖಲೆಗಳ ಆಧುನಿಕರಣ ಯೋಜನೆಗೆ ಚಾಲನೆ ನೀಡಲಾಯಿತು. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ Read more…

BREAKING : ಫೆ.12 ರಿಂದ 23 ರವರೆಗೆ ರಾಜ್ಯ ಬಜೆಟ್ ಅಧಿವೇಶನ ; ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ವಿಧಾನಸಭೆ ಅಧಿವೇಶನ ನಡೆಯುವ ಹಿನ್ನೆಲೆ ದಿನಾಂಕ: 12-02-2024 ರಿಂದ ದಿನಾಂಕ: 23-02-2024 ರವರೆಗೆ ಪ್ರತಿದಿನ ಬೆಳಿಗ್ಗೆ 06-00 ಗಂಟೆಯಿಂದ ಮಧ್ಯರಾತ್ರಿ 12-00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ  Read more…

BREAKING : ಫಿಲಿಪೈನ್ಸ್ ನಲ್ಲಿ ಬೆಳ್ಳಂಬೆಳಗ್ಗೆ 5.4 ತೀವ್ರತೆಯ ಪ್ರಬಲ ಭೂಕಂಪ | Earthquake of Philippines

ಮನಿಲಾ : ಫಿಲಿಪೈನ್ಸ್ ನ ಮೇಗಟಾಸನ್  ನಲ್ಲಿ ಶನಿವಾರ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. ಯುನೈಟೆಡ್ Read more…

ʻಸ್ಮಾರ್ಟ್ ಫೋನ್ʼ ಗೆ ʻಎಕ್ಸ್ ಪೈರಿ ಡೇಟ್ʼ ಇದೆಯೇ? ಇಲ್ಲಿದೆ ನೋಡಿ ಮಾಹಿತಿ

ಯಾವುದೇ ಎಲೆಕ್ಟ್ರಾನಿಕ್ ವಸ್ತುವು ಮುಕ್ತಾಯದ ದಿನಾಂಕವನ್ನು ಹೊಂದಿರುತ್ತದೆ. ನಿಗದಿತ ದಿನಾಂಕ ಬಂದ ತಕ್ಷಣ, ಸರಕುಗಳು ನಿರುಪಯುಕ್ತವಾಗುತ್ತವೆ. ಅಂದರೆ ಆ ವಸ್ತುವಿನ ಬಾಳಿಕೆ ಕೂಡ ಕೊನೆಗೊಳ್ಳುತ್ತದೆ. ಆದರೆ ನಾವು ಪ್ರತಿದಿನ Read more…

ಪಾಕಿಸ್ತಾನದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ನವಾಜ್ ಷರೀಫ್, ಬಿಲಾವಲ್ ಭುಟ್ಟೋ ಪಕ್ಷಗಳು ಒಪ್ಪಿಗೆ : ಮೂಲಗಳು

ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಸಹ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಶುಕ್ರವಾರ ರಾತ್ರಿ ಲಾಹೋರ್ನಲ್ಲಿ ಸಭೆ Read more…

ಧಾರಾವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ದೈವಾರಾಧಕರ ಆಕ್ರೋಶ; ನಿರ್ದೇಶಕರು, ಕಲಾವಿದರ ವಿರುದ್ಧ ದೂರು

ಮಂಗಳೂರು: ‘ಕಾಂತಾರಾ’ ಸಿನಿಮಾ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆ ದೈವಾರಾಧನೆ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಾಗಿದೆ. ಇದೀಗ ದೈವಾರಾಧನೆ ಪ್ರದರ್ಶನ ಸೀರಿಯಲ್ ಗಳಿಗೂ ವ್ಯಾಪಿಸಿದ್ದು, ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಪಾಕಿಸ್ತಾನ ಚುನಾವಣೆ : ಸರ್ಕಾರ ರಚಿಸಲು ʻಶೆಹಬಾಜ್ ಷರೀಫ್, ಬಿಲಾವಲ್ ಭುಟ್ಟೋ-ಜರ್ದಾರಿ ಒಪ್ಪಿಗೆʼ : ವರದಿ

ಇಸ್ಲಾಮಾಬಾದ್‌ : ಶೆಹಬಾಜ್ ಷರೀಫ್ ಅವರು ಬಿಲಾವಲ್ ಭುಟ್ಟೋ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರನ್ನು ಭೇಟಿಯಾದ ನಂತರ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು Read more…

BIG NEWS : ಪ್ರೇಮಿಗಳ ದಿನಾಚರಣೆಗೆ ‘ಮದ್ಯ’ ಬಂದ್ ಮಾಡಬೇಡಿ : ಜಿಲ್ಲಾಡಳಿತಕ್ಕೆ ‘ಬಾರ್ ಮಾಲೀಕರ ಸಂಘ’ ಮನವಿ

ಬೆಂಗಳೂರು : ಪ್ರೇಮಿಗಳ ದಿನಾಚರಣೆಗೆ ‘ಮದ್ಯ’ ಬಂದ್ ಮಾಡಬೇಡಿ ಎಂದು ಬಾರ್ ಮಾಲೀಕರ ಸಂಘ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ 2 ಗಂಟೆ ಸಂಚಾರ ಇರಲ್ಲ

ಬೆಂಗಳೂರು : ಫೆ.11 ರಂದು ಭಾನುವಾರ ಬೆಂಗಳೂರಿನ ನೇರಳೆ ಮಾರ್ಗದಲ್ಲಿ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿಎಂಆರ್‘ಸಿಎಲ್ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 Read more…

ಸಾರ್ವಜನಿಕರ ಗಮನಕ್ಕೆ : ʻಆಧಾರ್ ಕಾರ್ಡ್ʼ ಉಚಿತ ನವೀಕರಣಕ್ಕೆ ಇದೇ ಲಾಸ್ಟ್ ಚಾನ್ಸ್‌

  ನವದೆಹಲಿ : ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸುವ ದಿನಾಂಕವನ್ನು ಸರ್ಕಾರವು ಕೊನೆಯ ಬಾರಿಗೆ ವಿಸ್ತರಿಸಿದೆ ಮತ್ತು ಇದು ಮಾರ್ಚ್ 14 ಕ್ಕೆ ಕೊನೆಗೊಳ್ಳುತ್ತದೆ. ಇದಕ್ಕೂ ಮೊದಲು, Read more…

BREAKING : ಹಿರಿಯ ಬಾಲಿವುಡ್ ನಟ ‘ಮಿಥುನ್ ಚಕ್ರವರ್ತಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ನವದೆಹಲಿ: ಹಿರಿಯ ಬಾಲಿವುಡ್  ನಟ ಮತ್ತು ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶನಿವಾರ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ Read more…

BIG NEWS: ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ Read more…

ಗಮನಿಸಿ : CUET PG 2024 ನೋಂದಣಿಗೆ ಇಂದು ಕೊನೆಯ ದಿನ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ, ಎನ್ಟಿಎ ಸಿಯುಇಟಿ ಪಿಜಿ 2024 ರ ನೋಂದಣಿ ಪ್ರಕ್ರಿಯೆಯನ್ನು (ಫೆಬ್ರವರಿ 10) ಇಂದು ಕ್ಲೋಸ್ ಮಾಡಲಿದೆ. ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ [ಸಿಯುಇಟಿ (ಪಿಜಿ)] Read more…

SHOCKING NEWS: ನಮಾಜ್ ಮಾಡುತ್ತಿದ್ದಾಗಲೇ ಕುಸಿದುಬಿದ್ದ ವ್ಯಕ್ತಿ; ಹೃದಯಾಘಾತದಿಂದ ಸಾವು

ಉಡುಪಿ: ವ್ಯಕ್ತಿಯೋರ್ವ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಿಟಿ ಬಸ್ ನಿಲ್ದಾಣದ ಬಳಿ ಅಂಜುಮಾನ್ ಮಸೀದಿಯಲ್ಲಿ ಈ ದುರಂತ Read more…

ಸಂಸದ ಡಿ.ಕೆ ಸುರೇಶ್ ಗೆ ಮೊದಲು ನೋಟಿಸ್ ಕೊಡಲಿ : ಮಾಜಿ ಸಚಿವ K.S ಈಶ್ವರಪ್ಪ ಆಗ್ರಹ

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ಕೈ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಈಶ್ವರಪ್ಪ ವಿರುದ್ಧ ಎರಡು ದೂರು ದಾಖಲಿಸಲಾಗಿದ್ದು, ನೋಟಿಸ್ ಕೂಡ ನೀಡಲಾಗಿದೆ. ಈ Read more…

BREAKING : ನಟ ಶಾರುಖ್ ಖಾನ್ ಗೆ 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪ : ಸಮೀರ್ ವಾಂಖೆಡೆ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ತನ್ನ ಮಗನನ್ನು ಉಳಿಸಲು ನಟ ಶಾರುಖ್ ಖಾನ್ ಅವರ ಕುಟುಂಬದಿಂದ 25 ಕೋಟಿ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಮುಂಬೈ ಎನ್ಸಿಬಿಯ Read more…

BREAKING : ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಗಳಿಗೆ ‘ಟೀಂ ಇಂಡಿಯಾ’ ಪ್ರಕಟ : ವಿರಾಟ್ ಕೊಹ್ಲಿ ಔಟ್

ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ರಾಜ್ಕೋಟ್, ರಾಂಚಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿರುವ ಮೂರು ಟೆಸ್ಟ್ ಪಂದ್ಯಗಳಿಗೆ ವಿರಾಟ್ ಕೊಹ್ಲಿಯನ್ನು Read more…

ನೀರಿನಿಂದ ಹೊರಬರಲು ಹೆಣಗಾಡುತ್ತಿರುವ ನಾಗಾಲ್ಯಾಂಡ್ ಸಚಿವ! ವಿಡಿಯೋ ವೈರಲ್‌

ನವದೆಹಲಿ : ನಾಗಾಲ್ಯಾಂಡ್ ನ ಪ್ರವಾಸೋದ್ಯಮ ಮತ್ತು ಉನ್ನತ ಶಿಕ್ಷಣ ಸಚಿವ ಟೆಮ್ಜೆನ್ ಇಮ್ನಾ ಅಲಾಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯಮಯ ದ ಪೋಸ್ಟ್ಗಳಿಗೆ ಹೆಸರುವಾಸಿಯಾಗಿದ್ದಾರೆ, ಇದರಲ್ಲಿ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...