alex Certify Live News | Kannada Dunia | Kannada News | Karnataka News | India News - Part 315
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು -ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ: ಹಳಿತಪ್ಪಿದ 13 ಬೋಗಿ, ಹಲವು ರೈಲುಗಳ ಮಾರ್ಗ ಬದಲಾವಣೆ

ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನಲ್ಲಿ ಸರಕು ರೈಲಿಗೆ ರೈಲು ಡಿಕ್ಕಿ ಹೊಡೆದ ನಂತರ ದರ್ಭಾಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. 12578 ಮೈಸೂರು-ದರ್ಭಾಂಗ್ Read more…

ತೂಕ ಇಳಿಸಿಕೊಳ್ಳಲು ಐದೇ ಐದು ನಿಮಿಷ ಈ ʼವ್ಯಾಯಾಮʼ ಮಾಡಿ

ಕೇವಲ 5 ನಿಮಿಷ ಪ್ರತಿದಿನ ಈ ವ್ಯಾಯಾಮ ಮಾಡುತ್ತ ಬಂದ್ರೆ ಸಾಕು. ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ. ತೂಕ ಇಳಿಸಿಕೊಂಡು ಆರೋಗ್ಯವಾಗಿರಲು ಬಯಸುವವರು ಪಾರ್ಕ್ ಅಥವಾ ಸಮುದ್ರ ತೀರದಲ್ಲಿ Read more…

ಹರಳೆಣ್ಣೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ….!

ಹರಳು ಅಥವಾ ಔಡಲ ತನ್ನ ಬೀಜದಲ್ಲಿರುವ ಎಣ್ಣೆಯಿಂದಾಗಿ ಬಹಳ ಉಪಯುಕ್ತ ಬೆಳೆಯೆನಿಸಿದೆ. ಹಸಿಬೀಜಗಳಿಂದ ತೆಗೆದ ಎಣ್ಣೆ ಬಣ್ಣರಹಿತ ಅಥವಾ ನಸುಹಳದಿ ಬಣ್ಣದ್ದಾಗಿರುತ್ತದೆ. ಇದರ ವಾಸನೆಯೂ ಕಡಿಮೆ. ಔಷಧಿ ರೂಪದಲ್ಲಿ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಜಾರಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಬುನಾದಿ ಹಂತದಿಂದಲೇ ಕಲಿಕೆ ಮತ್ತು Read more…

ಚಳಿಗಾಲದಲ್ಲಿ ಆರೋಗ್ಯಕ್ಕೆ ಉಪಯುಕ್ತ ಈ ʼಪರೋಟಾʼ

ಚಳಿಗಾಲದಲ್ಲಿ ಬಿಸಿ ಬಿಸಿ ತಿಂಡಿ ತಿನ್ನುವ ಮಜವೇ ಬೇರೆ. ಈ ಕಾಲದಲ್ಲಿ ಬೆಳೆಯುವಂತಹ ಬಹಳಷ್ಟು ತರಕಾರಿಗಳಿಂದ ಪರೋಟಾ ಮಾಡಬಹುದು. ಚಟ್ನಿ, ಬೆಣ್ಣೆ ಇದ್ದರಂತೂ ಅದ್ರ ರುಚಿ ದುಪ್ಪಟ್ಟಾಗುತ್ತೆ. ಜೊತೆಗೆ Read more…

ʼಸ್ಪ್ರಿಂಗ್ ಗಾರ್ಲಿಕ್ʼ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ……!

ಹಸಿರು ತರಕಾರಿಗಳು ಆರೋಗ್ಯಕ್ಕೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ಹಸಿರು ತರಕಾರಿಗಳಲ್ಲೊಂದಾದ ಸ್ಪ್ರಿಂಗ್ ಗಾರ್ಲಿಕ್ (ಗ್ರೀನ್ ಗಾರ್ಲಿಕ್/ಬೆಳ್ಳುಳ್ಳಿ ಸೊಪ್ಪು) ಸೇವಿಸಿದರೆ ಏನೆಲ್ಲಾ ಆರೋಗ್ಯ Read more…

ಜೀವನದಲ್ಲಿ ಯಶಸ್ಸು ಪಡೆಯಲು ʼವಿಜಯದಶಮಿʼಯಂದು ಮಾಡಿ ಈ ಕೆಲಸ

ಇಂದು ನವರಾತ್ರಿಯ ಕಡೆಯ ದಿನ ವಿಜಯದಶಮಿ. ಪಾಂಡವರು ಶತ್ರುಗಳ ಮೇಲೆ ಜಯ ಸಾಧಿಸಿದ ದಿನವೆಂದು ಹೇಳಲಾಗುತ್ತದೆ. ಆಶ್ವಯುಜ ಮಾಸ ಶುಕ್ಲಪಕ್ಷದ ಹತ್ತನೆಯ ದಿನದಂದು ದಶಮಿಯನ್ನು ಆಚರಿಸಲಾಗುತ್ತದೆ. ರಾಮನು ರಾವಣನನ್ನು Read more…

ವಿಜಯದಶಮಿಯಂದು ಅವಶ್ಯವಾಗಿ ಮಾಡಿ ಈ ಕೆಲಸ

ಹಿಂದೂ ಧರ್ಮದಲ್ಲಿ ವಿಜಯ ದಶಮಿಗೆ ವಿಶೇಷ ಮಹತ್ವವಿದೆ. ಅಂದು ತಾಯಿ ದುರ್ಗೆ ತನ್ನ ಭಕ್ತರಿಗೆ ಕೃಪೆ ತೋರುತ್ತಾಳೆಂಬ ನಂಬಿಕೆಯಿದೆ. ರಾವಣನ ಸಂಹಾರವಾದ ದಿನ ವಿಜಯದಶಮಿ. ಅಂದು ದುಷ್ಟರ ಸಂಹಾರವಾಗಿ Read more…

BREAKING: ನ್ಯೂಜಿಲ್ಯಾಂಡ್‌ ವಿರುದ್ದದ ಟೆಸ್ಟ್‌ ಸರಣಿಗೆ 15‌ ಸದಸ್ಯರ ಭಾರತ ತಂಡ ಪ್ರಕಟ; ಇಲ್ಲಿದೆ ಡಿಟೇಲ್ಸ್

ನ್ಯೂಜಿಲೆಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ IDFC FIRST ಬ್ಯಾಂಕ್ ಟೆಸ್ಟ್ ಸರಣಿಗಾಗಿ BCCI ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು ತಂಡದ ವಿವರ ಇಂತಿದೆ. ರೋಹಿತ್ ಶರ್ಮಾ Read more…

Video: ವಿದ್ಯುತ್ ಸ್ಪರ್ಶದಿಂದ ವ್ಯಕ್ತಿ ಸಾವು; ಪವಾಡಸದೃಶ್ಯ ರೀತಿಯಲ್ಲಿ ಮಗು ಪಾರು

ತೆಲಂಗಾಣದ ವಾರಂಗಲ್‌ನಲ್ಲಿ ಬತುಕಮ್ಮ ಹಬ್ಬದ ಆಚರಣೆಯ ವೇಳೆ ಹಬ್ಬದ ಅಲಂಕಾರದ ಅಂಗವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ಕದಂ ಯಾಕಯ್ಯ (45) ಎಂಬ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ Read more…

BIG BREAKING: ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ ರೈಲು ಅಪಘಾತ; ಹಲವು ಪ್ರಯಾಣಿಕರಿಗೆ ಗಾಯ

ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು, ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ Read more…

ಪೂರ್ಣ ಪ್ರಮಾಣದ ಜಿಯೋ ಫೈನಾನ್ಸ್ ಅಪ್ಲಿಕೇಷನ್ ರಿಲೀಸ್; 60 ಲಕ್ಷ ಬಳಕೆದಾರರಿಂದ ಬೀಟಾ ಆವೃತ್ತಿ ‌ʼಡೌನ್ ಲೋಡ್ʼ

ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ (ಜೆಎಫ್‌ಎಸ್‌ಎಲ್) ತನ್ನ ಪೂರ್ಣ ಪ್ರಮಾಣದ ಜಿಯೋ ಫೈನಾನ್ಸ್ ಅಪ್ಲಿಕೇಷನ್ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ ಹಿಂದೆಂದಿಗಿಂತಲೂ ಉತ್ತಮ ಹಣಕಾಸು ಸೇವೆಗಳನ್ನು ಒದಗಿಸಲು Read more…

‘ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್’: ವರ್ಷದ ಭವಿಷ್ಯವಾಣಿ ದೇವರಗುಡ್ಡದ ಗೊರವಯ್ಯ ಕಾರಣಿಕ

ಹಾವೇರಿ: ಆಕಾಶದತ್ತ ಚಿಗುರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಯ್ಯ ಕಾರಣಿಕ ನುಡಿದಿದ್ದಾರೆ. ಇದನ್ನು ವರ್ಷದ ಭವಿಷ್ಯವಾಣಿ ಎಂದೇ ಕರೆಯಲಾಗುತ್ತದೆ. ಶ್ರೀ Read more…

Bike Tips: ಹೊಸ ಬೈಕ್‌ ಗಳಲ್ಲಿ ʼಹೆಡ್‌ ಲೈಟ್‌ʼ ಏಕೆ ಆನ್ ಆಗಿರುತ್ತವೆ ? ಇದರ ಹಿಂದಿದೆ ಈ ಕಾರಣ

ಹೊಸ ಬೈಕ್‌ ಗಳನ್ನು ಓಡಿಸುವಾಗ ಹೆಡ್‌ ಲೈಟ್‌ ಗಳು ಯಾವಾಗಲೂ ಆನ್ ಆಗಿರುವುದು ಕಂಡು ಬರುತ್ತದೆ. ಇದಕ್ಕೆ ಕಾರಣ ಏಪ್ರಿಲ್ 1, 2017 ರಂದು ದ್ವಿಚಕ್ರ ವಾಹನಗಳಲ್ಲಿ ಮಾಡಿದ Read more…

BREAKING: ಸುದೀರ್ಘ 3 ಗಂಟೆ ಬಳಿಕ 140 ಪ್ರಯಾಣಿಕರಿದ್ದ ವಿಮಾನ ಸುರಕ್ಷಿತ ಲ್ಯಾಂಡಿಂಗ್: ಪೈಲಟ್ ಸಮಯಪ್ರಜ್ಞೆಯಿಂದ ಎಲ್ಲರೂ ಸೇಫ್

140 ಪ್ರಯಾಣಿಕರಿದ್ದ ಏರ್ ಇಂಡಿಯ ವಿಮಾನ ತಮಿಳುನಾಡಿನ ತಿರುಚಾನಪಳ್ಳಿ ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದ್ದು, ವಿಮಾನದಲ್ಲಿದ್ದ ಎಲ್ಲಾ Read more…

Watch Video | ಯುವತಿಯರಂತೆ ವೇಷ ಧರಿಸಿ ಎಟಿಎಂ ಕಳ್ಳತನ ಯತ್ನ; ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ

ಗುರುವಾರ ತಡರಾತ್ರಿ ಮಧ್ಯಪ್ರದೇಶದ ಉಜ್ಜಯಿನಿಯ ಫಜಲ್‌ಪುರ ಪ್ರದೇಶದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎಟಿಎಂಗೆ ಮಹಿಳೆಯರಂತೆ ವೇಷ ಧರಿಸಿದ್ದ ಇಬ್ಬರು ಯುವಕರು ನುಗ್ಗಲು ಯತ್ನಿಸಿದ್ದಾರೆ. ಎಟಿಎಂ ಬೂತ್‌ನಲ್ಲಿದ್ದ ಸಿಸಿ ಟಿವಿಯಲ್ಲಿ Read more…

BIG NEWS: ಮರಣೋತ್ತರ ಪರೀಕ್ಷೆ ವರದಿಗಾಗಿ 40 ಸಾವಿರ ರೂ. ಗೆ ಬೇಡಿಕೆ; ರಾಜೀನಾಮೆಗೆ ಮುಂದಾದ ಬಿಜೆಪಿ ಶಾಸಕ…!

ವೈದ್ಯರೊಬ್ಬರು ಮರಣೋತ್ತರ ಪರೀಕ್ಷೆ ವರದಿ ನೀಡಲು ಬಡ ವ್ಯಕ್ತಿಯಿಂದ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅವರ ವಿರುದ್ದ ಎಫ್‌ಐಆರ್‌ ದಾಖಲಿಸದ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಆಡಳಿತಾರೂಢ ಭಾರತೀಯ Read more…

Shocking: ಚುನಾವಣಾ ಸೋಲಿನ ನಂತರ ವಿದ್ಯಾರ್ಥಿನಿಯರಿಗೆ ʼಉಚಿತ ಬಸ್ ಸೇವೆʼ ಸ್ಥಗಿತ

ಹರಿಯಾಣದ ರೋಹ್ಟಕ್ ಜಿಲ್ಲೆಯ ಮೆಹಮ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ, ಮಾಜಿ ಶಾಸಕ ಬಾಲರಾಜ್ ಕುಂದು ತಮ್ಮ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿನಿಯರಿಗೆ ನೀಡಲಾಗಿದ್ದ ಉಚಿತ ಬಸ್ ಸೌಲಭ್ಯವನ್ನು Read more…

BREAKING: ಕನ್ನಡ ಸೇರಿ ಬಹುಭಾಷೆಗಳಲ್ಲಿ ನಟಿಸಿದ್ದ ಖ್ಯಾತ ನಟ ಸಯಾಜಿ ಶಿಂಧೆ NCP ಸೇರ್ಪಡೆ

ಮುಂಬೈ: ಕನ್ನಡ, ಹಿಂದಿ, ತೆಲುಗು ಸೇರಿ ಹಲವಾರು ಭಾಷೆ ಚಿತ್ರಗಳಲ್ಲಿ ನಟಿಸಿರುವ ನಟ ಸಯಾಜಿ ಶಿಂಧೆ ಅವರು ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. Read more…

BREAKING: 140 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಎಮರ್ಜೆನ್ಸಿ ಘೋಷಣೆ

ನವದೆಹಲಿ: 140 ಪ್ರಯಾಣಿಕರನ್ನು ಹೊಂದಿರುವ ಏರ್ ಇಂಡಿಯಾ ತಿರುಚ್ಚಿ ವಿಮಾನವು ಹೈಡ್ರಾಲಿಕ್ ಸಮಸ್ಯೆಯನ್ನು ಎದುರಿಸುತ್ತಿದೆ. ಪೈಲಟ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಏರ್ ಇಂಡಿಯಾ ವಿಮಾನವು ತಮಿಳುನಾಡಿನ ತಿರುಚ್ಚಿಯ ಮೇಲೆ Read more…

BREAKING: ಕೇಂದ್ರ ಸಚಿವ HDK ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು: ಬೆದರಿಕೆ ಆರೋಪದಡಿ NCR ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಸಂಜಯನಗರ ಠಾಣೆಗೆ ದೂರು ನೀಡಲಾಗಿದೆ. ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ Read more…

ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಜನ

ಶಿವಮೊಗ್ಗ: ಆಯುಧ ಪೂಜೆಯನ್ನು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಸಡಗರ, ಸಂಭ್ರಮದಿಂದ ಆಚರಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳ ಎದುರು Read more…

ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ದುಡುಕಿನ ನಿರ್ಧಾರ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ Read more…

BIG NEWS: ರಾಜ್ಯದ ದೇವಾಲಯಗಳ ಅಭಿವೃದ್ಧಿ, ಅರ್ಚಕರಿಗೆ ಸೌಲಭ್ಯಕ್ಕೆ ಕಾಯ್ದೆ ತಿದ್ದುಪಡಿ

ಬೆಂಗಳೂರು: ಮುಜರಾಯಿ ಇಲಾಖೆ ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಅನುದಾನ ಖರ್ಚು ಮಾಡಲು ಸಾಮಾನ್ಯ ಸಂಗ್ರಹಣಾ ನಿಧಿ ಮೊತ್ತ ಹೆಚ್ಚಳ ಮಾಡಲು ಕಾಯ್ದೆಗೆ ತಿದ್ದುಪಡಿ Read more…

ತರಬೇತಿ ವೇಳೆ ಫಿರಂಗಿ ಶೆಲ್ ಸ್ಫೋಟ: ಇಬ್ಬರು ಅಗ್ನಿವೀರರ ಸಾವು

ತರಬೇತಿ ಸಮಯದಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ Read more…

ದುಷ್ಟಶಕ್ತಿ ಎದುರು ಸತ್ಯದ ಜಯ: ನವರಾತ್ರಿ ಶುಭಕೋರುವ ನೆಪದಲ್ಲಿ ವಿಪಕ್ಷಗಳಿಗೆ ಜಾಹೀರಾತು ಮೂಲಕ ಟಾಂಗ್ ನೀಡಿದ ಸರ್ಕಾರ: ಬಿಜೆಪಿಯಿಂದಲೂ ತಿರುಗೇಟು

ಬೆಂಗಳೂರು: ದುಷ್ಟಶಕ್ತಿ ಎದುರು ಸತ್ಯದ ಜಯ ಎನ್ನುವ ಮೂಲಕ ನವರತರಿ ಶುಭಕೋರುವ ನೆಪದಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಪಕ್ಷಗಳಿಗೆ ಜಾಹೀರಾತಿನ ಮೂಲಕ ಟಾಂಗ್ ನೀಡಿದೆ. ಇದಕ್ಕೆ ರಾಜ್ಯ ಬಿಜೆಪಿ Read more…

SHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ (11) ಮೃತ Read more…

ಫೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ಫೋಟೋ ತೆಗೆಯುತ್ತಿದ್ದಾಗ ವ್ಯಕ್ತಿಯೋರ್ವ ಅಡ್ಡಬಂದ ಎಂಬ ಕಾರಣಕ್ಕೆ ಆತನನ್ನು ಹಿಡಿದು ರಕ್ತ ಬರುವಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಭರತ ಮೂಲದ Read more…

BIG NEWS: ಹೀಗೆ ಮುಂದುವರೆದರೆ ರಾಜೀನಾಮೆ ಕೊಟ್ಟು ಹೊರಬರಲು ಹಿಂದೆ ಮುಂದೆ ನೋಡಲ್ಲ: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಶಾಸಕನ ಕಿಡಿ

ಬೆಳಗಾವಿ: ಸರ್ಕಾರ ಹಾಗೂ ಸಚಿವರ ವಿರುದ್ಧವೇ ಕಂಗ್ರೆಸ್ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ಸರ್ಕಾರ ಹಾಗೂ ಸಚಿವರು ಶಾಸಕರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ Read more…

GOOD NEWS: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...