alex Certify Live News | Kannada Dunia | Kannada News | Karnataka News | India News - Part 316
ಕನ್ನಡ ದುನಿಯಾ
    Dailyhunt JioNews

Kannada Duniya

ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಜನ

ಶಿವಮೊಗ್ಗ: ಆಯುಧ ಪೂಜೆಯನ್ನು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಸಡಗರ, ಸಂಭ್ರಮದಿಂದ ಆಚರಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳ ಎದುರು Read more…

ಲಾಡ್ಜ್ ನಲ್ಲಿ ರೂಂ ಬಾಡಿಗೆಗೆ ಪಡೆದಿದ್ದ ವ್ಯಕ್ತಿ ದುಡುಕಿನ ನಿರ್ಧಾರ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ Read more…

BIG NEWS: ರಾಜ್ಯದ ದೇವಾಲಯಗಳ ಅಭಿವೃದ್ಧಿ, ಅರ್ಚಕರಿಗೆ ಸೌಲಭ್ಯಕ್ಕೆ ಕಾಯ್ದೆ ತಿದ್ದುಪಡಿ

ಬೆಂಗಳೂರು: ಮುಜರಾಯಿ ಇಲಾಖೆ ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಅನುದಾನ ಖರ್ಚು ಮಾಡಲು ಸಾಮಾನ್ಯ ಸಂಗ್ರಹಣಾ ನಿಧಿ ಮೊತ್ತ ಹೆಚ್ಚಳ ಮಾಡಲು ಕಾಯ್ದೆಗೆ ತಿದ್ದುಪಡಿ Read more…

ತರಬೇತಿ ವೇಳೆ ಫಿರಂಗಿ ಶೆಲ್ ಸ್ಫೋಟ: ಇಬ್ಬರು ಅಗ್ನಿವೀರರ ಸಾವು

ತರಬೇತಿ ಸಮಯದಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ Read more…

ದುಷ್ಟಶಕ್ತಿ ಎದುರು ಸತ್ಯದ ಜಯ: ನವರಾತ್ರಿ ಶುಭಕೋರುವ ನೆಪದಲ್ಲಿ ವಿಪಕ್ಷಗಳಿಗೆ ಜಾಹೀರಾತು ಮೂಲಕ ಟಾಂಗ್ ನೀಡಿದ ಸರ್ಕಾರ: ಬಿಜೆಪಿಯಿಂದಲೂ ತಿರುಗೇಟು

ಬೆಂಗಳೂರು: ದುಷ್ಟಶಕ್ತಿ ಎದುರು ಸತ್ಯದ ಜಯ ಎನ್ನುವ ಮೂಲಕ ನವರತರಿ ಶುಭಕೋರುವ ನೆಪದಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಪಕ್ಷಗಳಿಗೆ ಜಾಹೀರಾತಿನ ಮೂಲಕ ಟಾಂಗ್ ನೀಡಿದೆ. ಇದಕ್ಕೆ ರಾಜ್ಯ ಬಿಜೆಪಿ Read more…

SHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ (11) ಮೃತ Read more…

ಫೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ಕಬ್ಬನ್ ಪಾರ್ಕ್ ನಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ಫೋಟೋ ತೆಗೆಯುತ್ತಿದ್ದಾಗ ವ್ಯಕ್ತಿಯೋರ್ವ ಅಡ್ಡಬಂದ ಎಂಬ ಕಾರಣಕ್ಕೆ ಆತನನ್ನು ಹಿಡಿದು ರಕ್ತ ಬರುವಂತೆ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಭರತ ಮೂಲದ Read more…

BIG NEWS: ಹೀಗೆ ಮುಂದುವರೆದರೆ ರಾಜೀನಾಮೆ ಕೊಟ್ಟು ಹೊರಬರಲು ಹಿಂದೆ ಮುಂದೆ ನೋಡಲ್ಲ: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಶಾಸಕನ ಕಿಡಿ

ಬೆಳಗಾವಿ: ಸರ್ಕಾರ ಹಾಗೂ ಸಚಿವರ ವಿರುದ್ಧವೇ ಕಂಗ್ರೆಸ್ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ಸರ್ಕಾರ ಹಾಗೂ ಸಚಿವರು ಶಾಸಕರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ Read more…

GOOD NEWS: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, Read more…

BIG NEWS: ಸರ್ಕಾರಕ್ಕೆ ಕೆಲ ಕೇಸ್ ಹಿಂಪಡೆಯುವ ಅಧಿಕಾರವಿದೆ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು Read more…

ಚರ್ಮ ಕೈಗಾರಿಕೆಯಲ್ಲಿ ವಿವಿಧ ಯೋಜನೆಗಾಗಿ ಆನ್ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚರ್ಮಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಾದ ತರಬೇತಿ, ಸ್ವಯಂ Read more…

ಪತ್ರಕರ್ತನ ಪತ್ನಿಗೆ ಆಸಿಡ್ ಹಾಕುವುದಾಗಿ ಬೆದರಿಕೆ: ದೂರು ದಾಖಲು

ಬೆಂಗಳೂರು: ವ್ಯಕ್ತಿಯೋರ್ವ ಪರ್ತಕರ್ತನ ಪತ್ನಿಗೆ ಆಸಿಡ್ ಹಾಕುವುದಾಗಿ ಬೆದರಿಕೆಯೊಡ್ಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂಧಿದೆ. ನಿಕಿತ್ ಶೆಟ್ಟಿ ಎಂಬಾತ ಪತ್ರಕರ್ತ ಶಹಭಾಜ್ ಅನ್ಸರ್ ವರ ಪತ್ನಿಗೆ ಜೀವ ಬೆದರಿಕೆ Read more…

ಗ್ರಾಹಕರಿಗೆ ಉತ್ಪಾದನಾ ದೋಷವುಳ್ಳ ಮೊಬೈಲ್ ಪೂರೈಕೆ : ಪರಿಹಾರ ನೀಡಲು ಕೋರ್ಟ್ ಆದೇಶ

ಶಿವಮೊಗ್ಗ : ದೂರುದಾರರಾದ ಚೇತನ್ ತಾವು ಕೊಂಡ ಮೊಬೈಲ್ನಲ್ಲಿ ದೋಷವಿದ್ದು ರಿಪೇರಿ ಮಾಡದೇ ಸೇವಾ ನ್ಯೂನ್ಯತೆವೆಸಗಿದ ಎದುರುದಾರ ಒನ್ ಪ್ಲಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಅಶೋಕ ನಗರ, ಬೆಂಗಳೂರು Read more…

ಚೆನ್ನೈಗೆ ತೆರಳುತ್ತಿದ್ದ ‘ಇಂಡಿಗೋ ವಿಮಾನ’ದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ : ಪ್ರಯಾಣಿಕ ಅರೆಸ್ಟ್.!

ಜೈಪುರ-ದೆಹಲಿ-ಚೆನ್ನೈ ಇಂಡಿಗೊ ವಿಮಾನದಲ್ಲಿ ಮಹಿಳಾ ಪ್ರಯಾಣಿಕರನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 9 ರಂದು ಆರೋಪಿ ರಾಕೇಶ್ ಶರ್ಮಾ Read more…

ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟರು, ಇಲ್ಲಿದೆ ಸಂಪೂರ್ಣ ಪಟ್ಟಿ |Highest-paid Indian actor

ನವದೆಹಲಿ: ಭಾರತೀಯ ಚಲನಚಿತ್ರೋದ್ಯಮದ ಉನ್ನತ ತಾರೆಯರ ಐಷಾರಾಮಿ ಜೀವನಶೈಲಿ ಆಗಾಗ್ಗೆ ಗಮನ ಸೆಳೆಯುತ್ತದೆ. ಅಕ್ಟೋಬರ್ 10, ಗುರುವಾರ, ಫೋರ್ಬ್ಸ್ ಇಂಡಿಯಾ ಅಕ್ಟೋಬರ್ 2024 ರ ಹೊತ್ತಿಗೆ ಹೆಚ್ಚು ಸಂಭಾವನೆ Read more…

ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ : ರಾಜ್ಯ ಸರ್ಕಾರಕ್ಕೆ ಬಿಜೆಪಿ ಟಾಂಗ್..!

ಬೆಂಗಳೂರು : ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲಎಂದು ಕಾಂಗ್ರೆಸ್ ಗೆ ಬಿಜೆಪಿ ಟಾಂಗ್ ನೀಡಿದೆ. ದಸರಾ ಹಬ್ಬದ ಹಿನ್ನೆಲೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಸರ್ಕಾರಕ್ಕೆ ಬಿಜೆಪಿ Read more…

ಟಾಟಾ ಸಾಮ್ರಾಜ್ಯದ ನೂತನ ಉತ್ತರಾಧಿಕಾರಿ ‘ನೋಯೆಲ್ ಟಾಟಾ’ ಯಾರು ? ಹಿನ್ನೆಲೆ ಏನು..?

165 ಬಿಲಿಯನ್ ಡಾಲರ್ ಮೌಲ್ಯದ ಟಾಟಾ ಗ್ರೂಪ್ ಸಾಮ್ರಾಜ್ಯದ ಮೇಲ್ವಿಚಾರಣೆ ನಡೆಸುವ ಟಾಟಾ ಟ್ರಸ್ಟ್ ನ ಹೊಸ ಅಧ್ಯಕ್ಷರಾಗಿ ರತನ್ ಟಾಟಾ ಅವರ ಸೋದರ ನೋಯೆಲ್ ಟಾಟಾ ಅವರನ್ನು Read more…

BREAKING : ಜಪಾನಿನ ನಿಹಾನ್ ಹಿಡಾಂಕ್ಯೊಗೆ 2024ರ ‘ನೊಬೆಲ್ ಶಾಂತಿ’ ಪ್ರಶಸ್ತಿ ಘೋಷಣೆ |Nobel award 2024

ನವದೆಹಲಿ : ಜಪಾನಿನ ನಿಹಾನ್ ಹಿಡಾಂಕ್ಯೊಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ ದೊರೆತಿದೆ. ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯಲ್ಲಿ ಬದುಕುಳಿದವರನ್ನು ಪ್ರತಿನಿಧಿಸುವ ಜಪಾನಿನ ಸಂಸ್ಥೆ ನಿಹಾನ್ Read more…

BREAKING : ಅ.15 ರಂದು ಹರಿಯಾಣದ ಸಿಎಂ ಆಗಿ ಮತ್ತೆ ‘ನಯಾಬ್ ಸೈನಿ’ ಪ್ರಮಾಣ ವಚನ ಸ್ವೀಕಾರ : ವರದಿ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಸತತ ಮೂರನೇ ಬಾರಿಗೆ ದಾಖಲೆಯ ಗೆಲುವಿನತ್ತ ಮುನ್ನಡೆಸಿದ ಬಿಜೆಪಿ ಮುಖಂಡ ನಯಾಬ್ ಸಿಂಗ್ ಸೈನಿ ಅಕ್ಟೋಬರ್ 15 ರಂದು ಮತ್ತೆ Read more…

GOOD NEWS : ಗ್ರಾಮ ಪಂಚಾಯಿತಿ ನೌಕರರಿಗೆ ಶೀಘ್ರವೇ ‘ಬಡ್ತಿ’ ಭಾಗ್ಯ : ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸಿ ಬಡ್ತಿ ನೀಡಲಾಗುವುದು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, Read more…

BREAKING : ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ‘ನೋಯೆಲ್ ಟಾಟಾ’ ಆಯ್ಕೆ |Noyal tata

ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ Read more…

BIG NEWS : ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ (NPS) ಮಾರ್ಗಸೂಚಿ ಬಿಡುಗಡೆ |New pension Scheme

ನವದೆಹಲಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗೆ (ಎನ್ಪಿಎಸ್) ಕೊಡುಗೆ ನೀಡಲು ಕೇಂದ್ರವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ .ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯದ ಅಡಿಯಲ್ಲಿ ಬರುವ ಪಿಂಚಣಿ Read more…

BREAKING : CBSE 10, 12ನೇ ತರಗತಿ ‘ಪ್ರಾಯೋಗಿಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ |CBSE Practical Exam

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಚಳಿಗಾಲದ ಶಾಲೆಗಳಲ್ಲಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ, ಇದು Read more…

ರಾಜ್ಯದಲ್ಲಿ 2 ಸಾವಿರ ಹೈಟೆಕ್ ಶಾಲೆಗಳನ್ನು ಆರಂಭಿಸುವ ಗುರಿ ಇದೆ : DCM ಡಿಕೆ ಶಿವಕುಮಾರ್

ಬೆಂಗಳೂರು :  ರಾಜ್ಯದಲ್ಲಿ 2 ಸಾವಿರ ಹೈಟೆಕ್ ಶಾಲೆಗಳನ್ನು ಆರಂಭಿಸುವ ಗುರಿ ಇದೆ  ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಟೊಯೊಟೊ ಸಂಸ್ಥೆಯು ತನ್ನ CSR ನಿಧಿಯ ಮೂಲಕ Read more…

ತೆರೆಮೇಲೆ ಬರಲಿದೆ ‘ರತನ್ ಟಾಟಾ’ ಜೀವನಾಧಾರಿತ ಸಿನಿಮಾ : ಜೀ ಗ್ರೂಪ್ ‘ಸುಭಾಷ್ ಚಂದ್ರ’ ಘೋಷಣೆ..!

ನವದೆಹಲಿ: ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ ಅವರು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ಗುರುವಾರ ಮುಂಬೈನಲ್ಲಿ Read more…

ನವಜಾತ ಹೆಣ್ಣುಶಿಶುವನ್ನು ರೈಲು ಹಳಿ ಮೇಲೆ ಎಸೆದ ನರ್ಸ್;‌ ಸಿಸಿ ಟಿವಿಯಲ್ಲಿ ʼಶಾಕಿಂಗ್‌ʼ ದೃಶ್ಯ ಸೆರೆ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಎರಡು ದಿನಗಳ ಹೆಣ್ಣು ಮಗುವೊಂದು ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದು, ಇದನ್ನು ರಕ್ಷಿಸಿದ ನಂತರ, ಸಿಸಿ ಟಿವಿ ದೃಶ್ಯಾವಳಿ ಪರಿಶೀಲಿಸಿದ ವೇಳೆ ಆತಂಕಕಾರಿ ವಿವರ ಬಹಿರಂಗವಾಗಿದೆ. Read more…

ಅಲ್ಲಾ ಬಯಸಿದರೆ ಕೇಂದ್ರದ ಬಿಜೆಪಿ ಸರ್ಕಾರ ಪತನವಾಗಲಿದೆ : ಸಚಿವ ಜಮೀರ್ ಅಹ್ಮದ್ ಭವಿಷ್ಯ..!

ವಿಜಯಪುರ: ‘ಅಲ್ಲಾ ಬಯಸಿದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ’ ಎಂದು ವಿಜಯಪುರದಲ್ಲಿ ನಡೆದ ವಕ್ಫ್ ಅದಾಲತ್ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ. ಬಿಜೆಪಿಯನ್ನು 240ಕ್ಕೆ ನಿಲ್ಲಿಸಿದ Read more…

BIG NEWS : ನಾಡಹಬ್ಬ ದಸರಾಗೆ ಶುಭ ಕೋರಿ ವಿಪಕ್ಷಗಳಿಗೆ ಟಾಂಗ್ ನೀಡಿದ ರಾಜ್ಯ ಸರ್ಕಾರ..!

ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆ ರಾಜ್ಯದ ಜನತೆಗೆ ಸರ್ಕಾರ ಬಹಳ ವಿಭಿನ್ನವಾಗಿಯೇ ಶುಭ ಕೋರಿದೆ. ಶುಭ ಕೋರುವ ನೆಪದಲ್ಲಿ ವಿಪಕ್ಷಗಳಿಗೆ ಟಾಂಗ್ ಕೂಡ ನೀಡಿದೆ. ನಾಡಿನ ಸಮಸ್ತ Read more…

‘ಬಾಂಗ್ಲಾ’ ದೇವಾಲಯಕ್ಕೆ ಪ್ರಧಾನಿ ಮೋದಿ ಗಿಫ್ಟ್ ಆಗಿ ನೀಡಿದ್ದ ಕಾಳಿ ದೇವಿಯ ಕಿರೀಟ ಕಳುವು : ‘CCTV’ ಯಲ್ಲಿ ದೃಶ್ಯ ಸೆರೆ |VIDEO

ನವದೆಹಲಿ: ಬಾಂಗ್ಲಾದೇಶದ ಸತ್ಖೀರಾದ ಜೆಶೋರೇಶ್ವರಿ ಕಾಳಿ ದೇವಸ್ಥಾನದಲ್ಲಿ ಕಾಳಿ ದೇವಿಯ ಬೆಳ್ಳಿ, ಚಿನ್ನದ ಲೇಪಿತ ಕಿರೀಟವನ್ನು ಗುರುವಾರ ಮಧ್ಯಾಹ್ನ ಕಳವು ಮಾಡಲಾಗಿದೆ. ಭಕ್ತಿಯ ಮಹತ್ವದ ಸಂಕೇತವಾದ ಈ ಕಿರೀಟವನ್ನು Read more…

ಪ್ರೀತಿ ನಿರಾಕರಿಸಿದ್ದಕ್ಕೆ ಘೋರ ಕೃತ್ಯ; ಬಾಟಲಿಯಿಂದ ಇರಿದು ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಆಘಾತಕಾರಿ ಘಟನೆಯೊಂದರಲ್ಲಿ, 22 ವರ್ಷದ ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದಳೆಂಬ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಶಿವಗಂಗಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...