alex Certify Live News | Kannada Dunia | Kannada News | Karnataka News | India News - Part 318
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಮುಂದಿನ ವಾರ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ದಸರಾ ಹಬ್ಬ ಮುಗಿಯುತಿದ್ದಂತೆ ಉಪಚುನಾವಣೆಯ ಕಾವು ಹೆಚ್ಚಾಗಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ, Read more…

ಕ್ಲೈಮ್ಯಾಕ್ಸ್ ಹಂತ ತಲುಪಿದ ರೇಣುಕಾಸ್ವಾಮಿ ಕೊಲೆ ಕೇಸ್ : ಅ.14 ರಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ.!

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕಾಯ್ದಿರಿಸಲಾಗಿದೆ. ಸದ್ಯ, ದರ್ಶನ್ ಅಭಿಮಾನಿಗಳ ಚಿತ್ತ ಕೋರ್ಟ್ Read more…

Shocking: ಗೋಧಿ ಕದ್ದ ಶಂಕೆ ಮೇಲೆ ದಲಿತ ಹುಡುಗರ ತಲೆ ಬೋಳಿಸಿ ಮೆರವಣಿಗೆ

5 ಕೆಜಿ ಗೋಧಿ ಕದ್ದ ಶಂಕೆಯ ಮೇಲೆ ಇಬ್ಬರು ಕೋಳಿ ಫಾರಂ ಮಾಲೀಕರು, ಮೂವರು ದಲಿತ ಹುಡುಗರನ್ನು ಥಳಿಸಿ ತಲೆ ಬೋಳಿಸಿ ಮೆರವಣಿಗೆ ಮಾಡಿರುವ ಆಘಾತಕಾರಿ ಘಟನೆ ಉತ್ತರ Read more…

KSRTC ಅಶ್ವಮೇಧ 5 ನೂತನ ಬಸ್‍ಗಳಿಗೆ ಚಾಲನೆ

ಮಡಿಕೇರಿ : ಕೆಎಸ್ಆರ್ಟಿಸಿ ಕೆಎ.12 ನಂಬರಿನ ಅಶ್ವಮೇಧ 5 ನೂತನ ಬಸ್ಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ನಗರದ ಕೆಎಸ್ಆರ್ಟಿಸಿ ಘಟಕದಲ್ಲಿ ಗುರುವಾರ ಚಾಲನೆ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

ಪಾಕಿಸ್ತಾನದ ಇಮಾಮ್’ ಗೆ ದೇಶ ತೊರೆಯುವಂತೆ ಇಟಲಿ ಪ್ರಧಾನಿ ‘ಜಿಯೋರ್ಗಿಯಾ ಮೆಲೋನಿ’ ಆದೇಶ

ತೀವ್ರಗಾಮಿ, ಪಾಶ್ಚಿಮಾತ್ಯ ವಿರೋಧಿ, ಯಹೂದಿ ವಿರೋಧಿ, ಸಲಿಂಗಕಾಮಿ ವಿರೋಧಿ ಹೇಳಿಕೆಗಳಿಗಾಗಿ 54 ವರ್ಷದ ಪಾಕಿಸ್ತಾನಿ ಇಮಾಮ್ ಜುಲ್ಫಿಕರ್ ಖಾನ್ ಅವರನ್ನು ದೇಶದಿಂದ ಹೊರಹಾಕಲು ಇಟಲಿ ಆದೇಶ ಹೊರಡಿಸಿದೆ. ಖಾನ್ Read more…

ಮುಂದಿನ ಮೂರು ದಿನ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ. 11ರಿಂದ Read more…

BREAKING : ಫ್ಲೋರಿಡಾದಲ್ಲಿ ‘ಮಿಲ್ಟನ್’ ಚಂಡಮಾರುತದ ರೌದ್ರಾವತಾರ : 10 ಬಲಿ, 4,300ಕ್ಕೂ ಹೆಚ್ಚು ಮಂದಿ ರಕ್ಷಣೆ

ಅಟ್ಲಾಂಟಿಕ್ ಚಂಡಮಾರುತವೆಂದು ಗುರುತಿಸಲ್ಪಟ್ಟಿರುವ ಮಿಲ್ಟನ್ ಚಂಡಮಾರುತವು ಬುಧವಾರ ಸಂಜೆ ಫ್ಲೋರಿಡಾದ ಪಶ್ಚಿಮ ಕರಾವಳಿಗೆ ಅಪ್ಪಳಿಸಿತು.ಚಂಡಮಾರುತದ ಅತ್ಯಂತ ವಿನಾಶಕಾರಿ ಪರಿಣಾಮಗಳು ಪೂರ್ವ ತೀರದಲ್ಲಿ, ವಿಶೇಷವಾಗಿ ಸೇಂಟ್ ಲೂಸಿ ಕೌಂಟಿಯಲ್ಲಿ 100 Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಭಾಗ್ಯ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

 ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಸಮರ್ಪಕ Read more…

BIG NEWS: ರಾಜಕಾರಣಿಗಳು, ಹೋರಾಟಗಾರರ ವಿರುದ್ಧದ 43 ಕೇಸ್ ವಾಪಸ್: ಸಂಪುಟ ನಿರ್ಣಯ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕೇಂದ್ರ ಸಚಿವ ವಿ. ಸೋಮಣ್ಣ, ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ರೈತರು, ಕನ್ನಡ Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಮಹಿಳೆಯರು ಪ್ರತಿದಿನ ಈ ಯೋಗ ಮಾಡಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಸ್ತನಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಈ ರೋಗ ಲಕ್ಷಣವನ್ನು ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯಬೇಕು. ಇಲ್ಲವಾದರೆ Read more…

ಅರಿಶಿನ – ಕೆಂಪು ಮೆಣಸಿನ ಪುಡಿ ಕಲಬೆರಕೆ ಆಗಿದೆಯಾ…..? ಹೀಗೆ ಪತ್ತೆ ಮಾಡಿ

ಹೆಚ್ಚಿನ ಲಾಭ ಗಳಿಸಲು ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇವುಗಳಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ನಿಮ್ಮ ಅಡುಗೆ ಮನೆಯಲ್ಲಿರುವ ಅರಿಶಿನ ಪುಡಿ Read more…

ಸಾಮಾಜಿಕ ಮಾಧ್ಯಮದಲ್ಲಿ ಮಿಂಚಬೇಕೆಂದರೆ ಏನೆಲ್ಲ ಕಸರತ್ತು ಮಾಡಬೇಕು ಗೊತ್ತಾ….?

ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ಸೆಳೆಯಲು ಯಶಸ್ವಿಯಾಗಲು ಕೆಲವೊಂದು ಸಲಹೆಗಳ ಬಗ್ಗೆ ತಿಳಿದುಕೊಳ್ಳೋಣ. ಇದಕ್ಕಾಗಿ ನೀವು ನಿಯಮಿತವಾಗಿ ವಿಷಯವನ್ನು ಪೋಸ್ಟ್ ಮಾಡಬೇಕಾಗುತ್ತದೆ, ಅದು ಟ್ವೀಟ್‌ಗಳು ಅಥವಾ ಇನ್‌ಸ್ಟಾಗ್ರಾಂ ರೀಲ್‌ಗಳು / Read more…

ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಗೆ ಸಾಹಿತ್ಯದಲ್ಲಿ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್: “ಐತಿಹಾಸಿಕ ಆಘಾತಗಳನ್ನು ಎದುರಿಸುವ ಮತ್ತು ಮಾನವ ಜೀವನದ ಸೂಕ್ಷ್ಮತೆಯನ್ನು ಬಹಿರಂಗಪಡಿಸುವ ತೀವ್ರವಾದ ಕಾವ್ಯಾತ್ಮಕ ಗದ್ಯಕ್ಕಾಗಿ” ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್ ಅವರಿಗೆ ಸಾಹಿತ್ಯದಲ್ಲಿ 2024 ರ Read more…

ಥೈರಾಯ್ಡ್ ನಿಯಂತ್ರಣಕ್ಕೆ ʼತೆಂಗಿನಕಾಯಿʼ ರಾಮಬಾಣ

ಥೈರಾಯ್ಡ್ ಗ್ರಂಥಿಯು ದೇಹದ ಚಯಾಪಚಯ ಪ್ರಕ್ರಿಯೆಗಳ ಮೇಲೆ ನಿಗಾ ಇಡಲು ಒಂದು ಅವಿಭಾಜ್ಯ ಅಂಗವಾಗಿದೆ. ಇದು ಕತ್ತಿನ ಬುಡದಲ್ಲಿ ಇರುವ ಚಿಟ್ಟೆಯ ಆಕಾರದ ಗ್ರಂಥಿಯಾಗಿದೆ. ಸರಿಯಾದ ಪೋಷಣೆ, ಒತ್ತಡ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮುಂದಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 14ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ Read more…

BIG NEWS: ‘ಒಂದು ದೇಶ ಒಂದು ಚುನಾವಣೆ’ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಒಂದು ದೇಶ ಒಂದು ಚುನಾವಣೆ ಎಂಬ ಕೇಂದ್ರದ ಉದ್ದೇಶಿತ ಯೋಜನೆ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಮಾಜಿ ರಾಷ್ಟ್ರಪತಿ Read more…

ಅಜೀರ್ಣಕ್ಕೆ ಇದೆ ಮನೆಯಲ್ಲೇ ʼಮದ್ದುʼ

ಆಹಾರದ ಅಜೀರ್ಣ ಸಮಸ್ಯೆ ಅನಾರೋಗ್ಯಕ್ಕೆ ಮೂಲವಾಗುತ್ತದೆ. ತಿಂದ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗದೇ ಹೋದರೆ ಅದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಚರ್ಮದ ಕಾಂತಿಯ ಮೇಲೂ Read more…

SHOCKING: ಮೂರು ತಿಂಗಳಿಂದ ಸಿಗದ ವೇತನ, ಆಸಿಡ್ ಕುಡಿದ ಅಂಗನವಾಡಿ ಸಹಾಯಕಿ

ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, Read more…

ಗಮನದಲ್ಲಿರಲಿ ಪೈಲ್ಸ್‌ಗೆ ಕಾರಣವಾಗುವ ಈ ಅಂಶ……!

ಪೈಲ್ಸ್ ಸಮಸ್ಯೆಯಿಂದ ಅನೇಕ ಜನರು ಬಳಲುತ್ತಿದ್ದಾರೆ. ಈ ಕಾಯಿಲೆಯ ಪ್ರಸ್ತಾಪ ಬಂದಾಗ ಜನರು ಸಾಮಾನ್ಯವಾಗಿ ಗೊಂದಲಕ್ಕೊಳಗಾಗುತ್ತಾರೆ. ಕೆಲವರು ಮುಜುಗರದ ಕಾರಣಕ್ಕೆ ಈ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ, ವೈದ್ಯರನ್ನು ಸಂಪರ್ಕಿಸಲು Read more…

ಕೇಳೋರಿಲ್ಲ ಇಂಜಿನಿಯರಿಂಗ್ ಸೀಟು: ಹಂಚಿಕೆಯಾಗದೆ ಬಾಕಿ ಉಳಿದ 13,653 ಸೀಟು

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನ ಸೀಟು ಹಂಚಿಕೆಯ ನಂತರವೂ ಸುಮಾರು 13,653 ಇಂಜಿನಿಯರಿಂಗ್ ಸೀಟುಗಳು ಹಂಚಿಕೆಯಾಗದೆ ಬಾಕಿ ಉಳಿದಿವೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

ಈ ಸಮಸ್ಯೆಗಳಿಗೆಲ್ಲಾ ರಾಮಬಾಣ ʼಅಲೋವೆರಾʼ

ನಿಮ್ಮ ತೋಟದಲ್ಲಿ ಅಲೋವೆರಾ ಸಸಿಯನ್ನು ನೆಟ್ಟಿದ್ದೀರಾ..? ನಿಮಗೆ ಗೊತ್ತಾ ಅಲೋವೆರಾದ ಪ್ರಯೋಜನಗಳು ಏನೆನೆಂಬುದು..? ನಮ್ಮ ಜೀವನಶೈಲಿಗೆ ಅಲೋವೆರಾವನ್ನು ಸೇರಿಸುವುದರಿಂದ ವಿವಿಧ ಪರಿಸ್ಥಿತಿಗಳಿಗೆ ಸಾಮಾನ್ಯ ಪರಿಹಾರವಾಗಿ ಇರುವ ಔಷಧೀಯ ಸಸ್ಯವು Read more…

ಸಚಿವ ಪ್ರಿಯಾಂಕ್ ಖರ್ಗೆ ಸಂಧಾನ ಯಶಸ್ವಿ: ಗ್ರಾಪಂ ನೌಕರರ ಮುಷ್ಕರ ವಾಪಸ್

ಬೆಂಗಳೂರು: ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿದ್ದ ಗ್ರಾಮ ಪಂಚಾಯಿತಿ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ನಡೆಸಿದ Read more…

ಅ. 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಜಿಲ್ಲಾ ಪ್ರವಾಸ

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಕ್ಟೋಬರ್ 13, 2024 ರಂದು ಸವದತ್ತಿ ಕಾರ್ಯಕ್ರಮ ಮುಗಿಸಿಕೊಂಡು, ಸಂಜೆ 4 ಗಂಟೆಗೆ Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಡಿಟಾಕ್ಸ್ ಪಾನೀಯ ತಯಾರಿಸುವಾಗ ಮಾಡಬೇಡಿ ಈ ತಪ್ಪು ; ಲಿವರ್‌ಗೆ ಆಗಬಹುದು ಹಾನಿ….!

ಡಿಟಾಕ್ಸ್ ಪಾನೀಯಗಳು ದೇಹವನ್ನು ಶುದ್ಧೀಕರಿಸಲು ಮತ್ತು ನಿರ್ವಿಷಗೊಳಿಸಲು ಸಹಾಯ ಮಾಡುತ್ತವೆ. ಈ ಪಾನೀಯಗಳು ಸಾಮಾನ್ಯವಾಗಿ ಹಣ್ಣುಗಳು, ತರಕಾರಿಗಳು ಮತ್ತು ಗಿಡಮೂಲಿಕೆಗಳಂತಹ ನೈಸರ್ಗಿಕ ಪದಾರ್ಥಗಳನ್ನು ಹೊಂದಿರುತ್ತವೆ. ಏಕೆಂದರೆ ಅವುಗಳು ಶುದ್ಧೀಕರಣ Read more…

ಕುಳಿತರೂ ನಿಂತರೂ ಕಾಡುತ್ತಿದೆಯೇ ಬೆನ್ನುನೋವು….? ತಿಳಿದುಕೊಳ್ಳಿ ಕಾರಣ ಮತ್ತು ಪರಿಹಾರ….!

ಜಡ ಜೀವನಶೈಲಿ, ಲ್ಯಾಪ್‌ಟಾಪ್ ಎದುರು ಬಾಗಿ ಕೆಲಸ ಮಾಡುವುದು ಮತ್ತು ತಪ್ಪಾದ ಭಂಗಿಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದರಿಂದ ಬೆನ್ನುನೋವಿನ ಸಮಸ್ಯೆ ಬರುತ್ತದೆ. ಕೊರೊನಾ ಸಮಯದಲ್ಲಿ ವರ್ಕ್‌ ಫ್ರಮ್‌ ಹೋಮ್‌ನಿಂದಾಗಿ ಈ Read more…

ʼಹಬ್ಬದ ಋತುʼವಿನಲ್ಲಿ ದೇಹ‌ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಇಲ್ಲಿದೆ ಟಿಪ್ಸ್

ಈ ಹಬ್ಬದ ಮಾಸದಲ್ಲಿ ಥರಾವರಿ ತಿಂಡಿಗಳನ್ನು ಮೆಲ್ಲುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ? ಆದರೆ ಇದೇ ಆತುರದಲ್ಲಿ ನಿಮ್ಮ ಆರೋಗ್ಯದ ಮೇಲೂ ಕಳಕಳಿ ಇರಲಿ ಎಂದಿರುವ ಜೀವನಶೈಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...