alex Certify Live News | Kannada Dunia | Kannada News | Karnataka News | India News - Part 319
ಕನ್ನಡ ದುನಿಯಾ
    Dailyhunt JioNews

Kannada Duniya

ʻನಾವು ಯುದ್ಧವನ್ನು ಪ್ರಾರಂಭಿಸುವುದಿಲ್ಲ, ಆದ್ರೆ ಮುಗಿಸುತ್ತೇವೆʼ : ಅಮೆರಿಕಕ್ಕೆ ಇರಾನ್ ಎಚ್ಚರಿಕೆ!

ಸಿರಿಯಾ ಗಡಿಯಲ್ಲಿರುವ ಜೋರ್ಡಾನ್ ಪ್ರದೇಶದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಮೂವರು ಯುಎಸ್ ಸೈನಿಕರು ಸಾವನ್ನಪ್ಪಿದ್ದಾರೆ. ಈ ಘಟನೆಯ ನಂತರ ಯುಎಸ್ ಇರಾನ್‌ ಗೆ ಎಚ್ಚರಿಕೆ ನೀಡಿದ್ದು, ಯಾವುದೇ ಸಮಯದಲ್ಲಿ Read more…

ಬಹುಪತ್ನಿತ್ವ ನಿಷೇಧ, ಲಿವ್-ಇನ್ ರಿಲೇಶನ್ ಶಿಪ್ ಘೋಷಣೆ ಕಡ್ಡಾಯ: ಏಕರೂಪ ನಾಗರಿಕ ಸಂಹಿತೆ ಕರಡು ಸಲ್ಲಿಕೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕರಡು ಸಿದ್ಧಪಡಿಸಲು ನೇಮಕಗೊಂಡ ಸಮಿತಿ ಶುಕ್ರವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ದಾಖಲೆ ಸಲ್ಲಿಸಿದೆ. ಮೂಲಗಳ ಪ್ರಕಾರ, ಬಹುಪತ್ನಿತ್ವ ನಿಷೇಧ, Read more…

ಮೊದಲ ʻಭಾರತ್ ಮೊಬಿಲಿಟಿ ಗ್ಲೋಬಲ್ Expo -2024ʼ ರಲ್ಲಿ ಪ್ರಧಾನಿ ಮೋದಿ ಭಾಗಿ | Watch video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಫೆಬ್ರವರಿ 2) ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತದ ಅತಿದೊಡ್ಡ ಮತ್ತು ಮೊದಲ  ಮೊಬಿಲಿಟಿ ಪ್ರದರ್ಶನ-ಭಾರತ್ ಮೊಬಿಲಿಟಿ ಗ್ಲೋಬಲ್ Read more…

BIG NEWS : ಹುಟ್ಟೂರು ಉತ್ತರ ಪ್ರದೇಶದಲ್ಲಿ ಇಂದು ನಟಿ ‘ಪೂನಂ ಪಾಂಡೆ’ ಅಂತ್ಯಕ್ರಿಯೆ |Poonam Pandey Dies

ನವದೆಹಲಿ : ಗರ್ಭಕಂಠದ ಕ್ಯಾನ್ಸರ್ ನೊಂದಿಗೆ ಹೋರಾಡಿದ ನಟಿ ಪೂನಂ ಪಾಂಡೆ ಗುರುವಾರ (ಫೆಬ್ರವರಿ 1, 2024) ಕೊನೆಯುಸಿರೆಳೆದಿದ್ದಾರೆ . 32 ವರ್ಷದ ನಟಿ ದುರಂತ ಅಂತ್ಯ ಕಂಡಿದ್ದು, Read more…

ಬಿಜೆಪಿ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ-CM ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಪೂರ್ಣಬಹುಮತ ಪಡೆದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಇತಿಹಾಸವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ   ಬಿಜೆಪಿ ಜನರ Read more…

BREAKING : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್’ನಲ್ಲಿ Read more…

BIG NEWS: ಮಂಗನ ಕಾಯಿಲೆ ಭೀತಿ ಬೆನ್ನಲ್ಲೇ ಮಕ್ಕಳನ್ನು ಕಾಡುತ್ತಿದೆ ಮಂಗನ ಬಾವು

ಕೊಪ್ಪಳ: ರಾಜ್ಯದ ಹಲವು ಜಿಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳಲ್ಲಿ ಮಂಗನ ಬಾವು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಪುಟ್ಟ ಮಕ್ಕಳ ಸಂಖ್ಯೆ Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 3500 ‘ಅಗ್ನಿವೀರ್’ ವಾಯು ಸೇನೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) 3500 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.6 ಕೊನೆಯ ದಿನವಾಗಿದೆ. ಶೈಕ್ಷಣಿಕ ಅರ್ಹತೆ ಏನು..? ಅರ್ಜಿ ಸಲ್ಲಿಸುವ Read more…

ಲಿಂಗಪರಿವರ್ತನೆಗೂ ಮುನ್ನ ಅಂಡಾಣು ಸಂರಕ್ಷಿಸಿದ್ದ ತೃತೀಯ‌ ಲಿಂಗಿ; ಗಂಡು ಮಗುವಿನ ತಂದೆಯಾದ ಅಪರೂಪದ ಘಟನೆ….!

ಇತ್ತೀಚಿನ ದಿನಗಳಲ್ಲಿ ಲಿಂಗ ಪರಿವರ್ತನೆ ಬಹಳ ಸಾಮಾನ್ಯವಾಗಿದೆ. ಆದರೆ ಕೇರಳದಲ್ಲಿ ಮಹಿಳೆಯೊಬ್ಬಳು ಲಿಂಗ ಪರಿವರ್ತನೆಗೂ ಮೊದಲು ತನ್ನ ಅಂಡಾಣುಗಳನ್ನು ಸಂರಕ್ಷಿಸಿ ಇಟ್ಟು, ಈಗ ತಂದೆಯಾಗಿದ್ದಾಳೆ. ಫ್ರೀಝ್‌ ಮಾಡಿಟ್ಟ ಅಂಡಾಣು Read more…

ಕೇಂದ್ರ ಸರ್ಕಾರದ ʼಪ್ರಧಾನಮಂತ್ರಿ ಸೂರ್ಯೋದಯ ಯೋಜನೆʼ ಕುರಿತು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್‌ನಲ್ಲಿ ‘ಮೇಲ್ಛಾವಣಿ ಸೌರ ಯೋಜನೆ’ಗೆ 10,000 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ ಯೋಜನೆ ಅಡಿಯಲ್ಲಿ ಒಂದು ಕೋಟಿ ಕುಟುಂಬಗಳು ಪ್ರತಿ ತಿಂಗಳು 300 Read more…

ಭಾರತದಲ್ಲಿ ನಿರ್ಮಾಣವಾಗ್ತಿದೆ ವಿಶ್ವದಲ್ಲೇ ಮೊದಲ ‘ಓಂ’ ಆಕಾರದ ದೇವಾಲಯ; ಭಕ್ತರನ್ನು ದಂಗಾಗಿಸುವಂತಿದೆ ಇಲ್ಲಿನ ಭವ್ಯತೆ…!

ಭಾರತದ ದೇವಾಲಯಗಳು ಮತ್ತು ಅವುಗಳ ಭವ್ಯತೆ ಜಗತ್ಪ್ರಸಿದ್ಧವಾಗಿದೆ. ಪ್ರಪಂಚದ ಮೂಲೆ ಮೂಲೆಗಳಿಂದಲೂ ಭಾರತದ ದೇವಾಲಯಗಳನ್ನು ನೋಡಲು ಭಕ್ತರು, ಪ್ರವಾಸಿಗರು ಬರುತ್ತಾರೆ. ಇಲ್ಲಿನ ದೇವಾಲಯಗಳ ಸುಂದರವಾದ ವಾಸ್ತುಶಿಲ್ಪವು ಆಧ್ಯಾತ್ಮಿಕ ಶಾಂತಿಯನ್ನು Read more…

ನಾನು ಬಸವಾದಿ ಶರಣರ ಅಪ್ಪಟ ಅನುಯಾಯಿ-ಸಿಎಂ ಸಿದ್ದರಾಮಯ್ಯ

ವಿಜಯಪುರ : ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನಕ್ರಾಂತಿ ಆರಂಭಿಸಿದ್ದರಿಂದ ನಾನು ಬಸವಾದಿ ಶರಣರ ಅನುಯಾಯಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುಡಿಯುವವರು ಯಾರೋ, ಕೂತು ತಿನ್ನುವವರು Read more…

ಜಿಯೋ ಏರ್‌ಫೈಬರ್‌ ಬಳಕೆದಾರರಿಗೆ ಬಂಪರ್;‌ ಹೊಸ ಬೂಸ್ಟರ್ ಪ್ಲಾನ್ ಲಾಂಚ್

ರಿಲಯನ್ಸ್ ಜಿಯೋ ಕೈಗೆಟುಕುವ ದರದಲ್ಲಿ ಡೇಟಾ ಯೋಜನೆಗಳು ಮತ್ತು ಸಾಧನಗಳ ಬಿಡುಗಡೆಯೊಂದಿಗೆ ಭಾರತದಲ್ಲಿ ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದೆ. ಇದೇ ಹಾದಿಯಲ್ಲಿ ಮುನ್ನಡೆಯುತ್ತಿರುವ ಜಿಯೋ ಏರ್‌ಫೈಬರ್ ತನ್ನ ಬಳಕೆದಾರರಿಗೆ Read more…

BREAKING : ಕನಕಪುರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆ

ರಾಮನಗರ : ನೇಣುಬಿಗಿದ ಸ್ಥಿತಿಯಲ್ಲಿ ಚುನಾವಣಾ ಶಾಖಾಧಿಕಾರಿ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿ ಸುರೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ Read more…

ಟಿ20 ವಿಶ್ವಕಪ್ : ಭಾರತ – ಪಾಕ್ ಪಂದ್ಯದ ಟಿಕೆಟ್ ದರ ಕೇಳಿದ್ರೆ ದಂಗಾಗ್ತೀರಿ…!

ಹೊಸ ವರ್ಷದ ಆರಂಭದಿಂದಲೇ ಕ್ರಿಕೆಟ್‌ ಪ್ರೇಮಿಗಳಿಗೆ ಒಂದಾದ್ಮೇಲೆ ಒಂದರಂತೆ ಕ್ರಿಕೆಟ್‌ ಪಂದ್ಯಾವಳಿ ನೋಡುವ ಅವಕಾಶ ಸಿಗ್ತಿದೆ. ಈ ಮಧ್ಯೆ ಈ ವರ್ಷ ಟಿ –ಟ್ವೆಂಟಿ ವಿಶ್ವಕಪ್‌ ನಡೆಯಲಿದ್ದು, ಕ್ರಿಕೆಟ್‌ Read more…

ಮತ್ತೆ ಫೋಟೊ ಹಂಚಿಕೊಂಡ ಪವಿತ್ರಾ ಗೌಡ : ನಮ್ಮ ‘ಬಾಸ್’ ಗೆ ನೀವೆ ಸೂಪರ್ ಜೋಡಿ ಎಂದ ಫ್ಯಾನ್ಸ್..!

ಬೆಂಗಳೂರು : ವಿವಾದದ ಬಳಿಕ ಪವಿತ್ರಾ ಗೌಡ ಮತ್ತೆ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ನಟ ದರ್ಶನ್ ಜೊತೆಗಿರುವ ಕೆಲವು ಫೋಟೊಗಳನ್ನು Read more…

BIG NEWS: ಇಡಿ ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲು; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಬೆಂಗಳೂರು: ಜಾರಿ ನಿರ್ದೇಶನಾಯಲಯ ಅಧಿಕಾರಿಗಳ ವಿರುದ್ಧವೇ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಪ್ರಕರಣ ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ Read more…

‘ನಮ್ಮ ಸರ್ಕಾರದಲ್ಲಿ ಹಣ ಇಲ್ಲಅಂತ ಬಿಜೆಪಿ ಸುಳ್ಳು ಹೇಳುತ್ತಿದೆ’-ಸಿಎಂ ಸಿದ್ದರಾಮಯ್ಯ ಕಿಡಿ

ವಿಜಯಪುರ : ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಲು ಹೇಗೆ ಸಾಧ್ಯ? ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ Read more…

BREAKING : ‘ರಾಜಕೀಯ ಎಂಟ್ರಿ’ ಬೆನ್ನಲ್ಲೇ ತಮಿಳು ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ‘ದಳಪತಿ ವಿಜಯ್’..!

ನಟ ವಿಜಯ್ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಚಿತ್ರರಂಗಕ್ಕೆ ದಳಪತಿ ವಿಜಯ್ ಗುಡ್ ಬೈ ಹೇಳಿದ್ದಾರೆ ಎಂದು ಹೇಳಲಾಗಿದೆ. 2 ಸಿನಿಮಾಗಳು ಕಂಪ್ಲೀಟ್ ಆದ ಬಳಿಕ ಸಂಪೂರ್ಣವಾಗಿ ಸಿನಿಮಾರಂಗವನ್ನು Read more…

SHOCKING : ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಯುವತಿಗೆ ಡ್ರಗ್ಸ್ ನೀಡಿ ಸ್ನೇಹಿತರಿಂದ ಗ್ಯಾಂಗ್ ರೇಪ್

ನವದೆಹಲಿ : ಯುವತಿಗೆ ಡ್ರಗ್ಸ್ ನೀಡಿ ಸ್ನೇಹಿತರೇ ಗ್ಯಾಂಗ್ ರೇಪ್ ನಡೆಸಿದ ಘಟನೆ ರಾಷ್ಟ್ರರಾಜಧಾನಿ ದೆಹಲಿಯನ್ನು ಬೆಚ್ಚಿ ಬೀಳಿಸಿದೆ. ದಕ್ಷಿಣ ದೆಹಲಿಯ ಮದಂಗೀರ್ ಮೂಲದ 18 ವರ್ಷದ ಯುವತಿಯ Read more…

ವಿಜಯಪುರ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು :, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾದರು. Read more…

ರಾಷ್ಟ್ರಧ್ವಜ ಭಾರತದ 140 ಕೋಟಿ ಜನರ ಅಸ್ಮಿತೆಯ ಪ್ರತೀಕ; ಮಂಡ್ಯ ಪ್ರಕರಣದ ವಾಸ್ತವಾಂಶವೇ ಅವರಿಗೆ ತಿಳಿದಿಲ್ಲ; ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಸಿಎಂ

ವಿಜಯಪುರ: ಮಂಡ್ಯದಲ್ಲಿ ಹನುಮಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

ALERT : ‘ಹನುಮ ಧ್ವಜ’ ವಿವಾದ : ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ರೆ ಬೀಳುತ್ತೆ ಕೇಸ್ ..!

ಮಂಡ್ಯ : ಮಂಡ್ಯದ ಹನುಮಧ್ವಜ ವಿವಾದದ ಬಳಿಕ ರಾಜ್ಯದ ಹಲವು ಕಡೆ ಧ್ವಜ ದಂಗಲ್ ಶುರುವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಪೋಸ್ಟ್ ಗಳನ್ನು ಹರಿಬಿಡಲಾಗುತ್ತಿದೆ. ಮಂಡ್ಯದ ಹನುಮಧ್ವಜ Read more…

BREAKING : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಮುಂದಿನ ವಾರದಿಂದ 29.ರೂ ನ ‘ಭಾರತ್ ಅಕ್ಕಿ’ ಮಾರಾಟ

ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಮುಂದಿನ ವಾರದಿಂದ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ್ ರೈಸ್’ ಅನ್ನು ಪ್ರತಿ ಕೆ.ಜಿ.ಗೆ 29 ರೂ.ಗೆ ಮಾರಾಟ Read more…

BIG NEWS: ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ನಿಖಿಲ್ ಕುಮಾರಸ್ವಾಮಿ ದೂರು

ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ Read more…

BREAKING : ‘ಜ್ಞಾನವಾಪಿ’ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ತಡೆ ನೀಡಲು ಹೈಕೋರ್ಟ್ ನಕಾರ : ‘ಸುಪ್ರೀಂ’ ಮೆಟ್ಟಿಲೇರಿದ ‘ಮಸೀದಿ ಸಮಿತಿ’

ಅಲಹಾಬಾದ್ : ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಜ್ಞಾನವಾಪಿ ಮಸೀದಿ ಸಮಿತಿಯು ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ತಿರಸ್ಕರಿಸಿದ್ದು, ಮಸೀದಿ ಸಮಿತಿ Read more…

ಚಳಿಗಾಲದಲ್ಲಿ ಈ ʼಟೀʼ ಕುಡಿಯೋ ಸಹವಾಸಕ್ಕೆ ಹೋಗ್ಬೇಡಿ….!

ಚಳಿಗಾಲದಲ್ಲಿ ಹೆಚ್ಚು ಬೆಚ್ಚಗಿನ ಆಹಾರ ಸೇವನೆ ಮಾಡುವ ಮನಸ್ಸಾಗುತ್ತೆ. ಬೆಳಿಗ್ಗೆಯಿಂದ ರಾತ್ರಿಯವರೆಗೆ ಜನರು ನಾಲ್ಕೈದು ಬಾರಿ ಟೀ ಅಥವಾ ಕಾಫಿ ಸೇವನೆ ಮಾಡಿರುತ್ತಾರೆ. ದಿನದಲ್ಲಿ ಒಂದು ಬಾರಿ ಟೀ Read more…

BIG NEWS:‌ ಕಡಿಮೆಯಾಗಲಿದೆ ಜನಸಾಮಾನ್ಯರ ಸಾಲದ ಕಂತು; ಬಜೆಟ್‌ನಲ್ಲಿ ವಿತ್ತ ಸಚಿವರೇ ನೀಡಿದ್ದಾರೆ ಈ ಕುರಿತ ಸುಳಿವು…!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಬಡ್ಡಿದರಗಳ ಇಳಿಕೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿತ್ತೀಯ ಕೊರತೆ, ಸರ್ಕಾರದ ಸಾಲ ಮತ್ತು ಬಂಡವಾಳ ವೆಚ್ಚಗಳ ಅಂಕಿ-ಅಂಶಗಳನ್ನು ಅವರು Read more…

ಕ್ಯಾನ್ಸರ್‌ ನಿಂದ ಸಾವನ್ನಪ್ಪಿದ ಪೂನಂ ಪಾಂಡೆ ಬಳಿಯಿತ್ತು ಇಷ್ಟೊಂದು ಆಸ್ತಿ….!

ನಟಿ ಹಾಗೂ ರಿಯಾಲಿಟಿ ಶೋ ಬೆಡಗಿ ಪೂನಂ ಪಾಂಡೆ ಸಾವು ಶಾಕ್‌ ನೀಡಿದೆ. ಪೂನಂ ಪಾಂಡೆ ಅಭಿಮಾನಿಗಳು ಆಘಾತಗೊಂಡಿದ್ದಾರೆ. ಕೇವಲ 32 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಪೂನಂ Read more…

BIG NEWS : H.D ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು : ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...