alex Certify Live News | Kannada Dunia | Kannada News | Karnataka News | India News - Part 3223
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆಲಸದಲ್ಲಿ ಸಹಾಯ ಮಾಡದ ಪುರುಷರು ಪತ್ನಿಯಿಂದ ಮೋಸ ಹೋಗ್ತಾರೆ…!

ಮನೆಗೆಲಸದಲ್ಲಿ ಪತ್ನಿಗೆ ಸಹಾಯ ಮಾಡುವ ಪುರುಷರ ಸಂಖ್ಯೆ ಬಹಳ ಕಡಿಮೆ. ಹೆಂಡ್ತಿಯಿಂದ ಸೇವೆ ಮಾಡಿಸಿಕೊಂಡು ಆರಾಮಾಗಿ ಇರುವವರೇ ಹೆಚ್ಚು. ನೀವು ಕೂಡ ಮನೆಗೆಲಸದಲ್ಲಿ ನೆರವಾಗದ ಸೋಮಾರಿಯಾಗಿದ್ರೆ, ಇನ್ಮೇಲಾದ್ರು ಎಚ್ಚೆತ್ತುಕೊಳ್ಳಿ. Read more…

BREAKING: ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿದ ಪತ್ರಕರ್ತ ಅರೆಸ್ಟ್

ನವದೆಹಲಿ: ದೆಹಲಿ ಪೊಲೀಸರು ಮೊಹಮ್ಮದ್ ಜುಬೇರ್ ರನ್ನು ಬಂಧಿಸಿದ್ದಾರೆ. ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಆರೋಪದಡಿ ಬಂಧಿತರಾಗಿದ್ದಾರೆ. ಜುಬೇರ್ ಹಿಂದೂ ವಿರೋಧಿ ಪೋಸ್ಟ್ Read more…

ಕೋವಿಡ್, ಮಂಕಿಪಾಕ್ಸ್ ಹೊತ್ತಲ್ಲೇ ಮತ್ತೊಂದು ಶಾಕ್: ‘ಡಿಸೀಸ್ ಎಕ್ಸ್’ ಹೊಸ ರೋಗದ ಬಗ್ಗೆ ಎಚ್ಚರಿಕೆ

ಕೋವಿಡ್, ಮಂಕಿಪಾಕ್ಸ್, ಪೋಲಿಯೊ ಪ್ರಕರಣಗಳ ಮಧ್ಯೆ ‘ಹೊಸ ಸಾಂಕ್ರಾಮಿಕ’ ಸಾಧ್ಯತೆಯ ಬಗ್ಗೆ ಬ್ರಿಟನ್ ಎಚ್ಚರಿಸಿದೆ. ‘ಡಿಸೀಸ್ ಎಕ್ಸ್’ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕಳೆದ ಆರು ತಿಂಗಳುಗಳಲ್ಲಿ ಯುನೈಟೆಡ್ Read more…

ಸುಪ್ರೀಂ ಕೋರ್ಟ್ ಆದೇಶದ ನಂತ್ರ ಬಂಡಾಯ ನಾಯಕ ಏಕನಾಥ್ ಶಿಂಧೆ ಮೊದಲ ಪ್ರತಿಕ್ರಿಯೆ ಏನು ಗೊತ್ತಾ…?

ಮುಂಬೈ: ಮಹಾರಾಷ್ಟ್ರ ಬಂಡಾಯ ಶಾಸಕರ ಅನರ್ಹತೆ ಬಗ್ಗೆ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ತಡೆ ನೀಡಿ ವಿಚಾರಣೆಯನ್ನು ಜು. 11 ಕ್ಕೆ ಮುಂದೂಡಿದೆ. ಈ ಬಗ್ಗೆ ಮೊದಲ ಪ್ರತಿಕ್ರಿಯೆ Read more…

ಕಾಶಿಯಾತ್ರೆ: ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: 5,೦೦೦ ರೂ. ಸಹಾಯ ಧನ

ಬೆಂಗಳೂರು: ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ Read more…

ಶಿವಸೇನೆ ಕಾರ್ಯಕರ್ತರಿಂದ ಮತ್ತೊಬ್ಬ ಶಾಸಕನ ಕಚೇರಿ ಉಡೀಸ್

ಮುಂಬೈ: ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬಣದಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೊಂಡಿಯಾ ಕ್ಷೇತ್ರದ ಪಕ್ಷೇತರ ಶಾಸಕರ ಕಚೇರಿಯನ್ನು ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಪಕ್ಷೇತರ ಶಾಸಕ ವಿನೋದ್ Read more…

BIG NEWS: ಅವರು ಬಂಡುಕೋರರಲ್ಲ, ದೇಶದ್ರೋಹಿಗಳು; ಆದಿತ್ಯ ಠಾಕ್ರೆ ಆಕ್ರೋಶ

ಮುಂಬೈ: ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಾಸಕರ ವಿರುದ್ಧ ಕಿಡಿ ಕಾರಿರುವ ಆದಿತ್ಯ ಠಾಕ್ರೆ, ಅವರೆಲ್ಲರೂ ಪಲಾಯನವಾದಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ. ಮುಂಬೈನಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ, ಸರ್ಕಾರದಿಂದ ಆಗಿರುವ Read more…

ಪ್ರಕೃತಿ ಮಡಿಲಲ್ಲಿ ಕುಳಿತು ಓದಿನಲ್ಲಿ ತಲ್ಲೀನಳಾದ ಪುಟ್ಟ ಬಾಲೆ….! ಸುಂದರ ಫೋಟೋ ಹಂಚಿಕೊಂಡ ಅನಂದ್‌ ಮಹೀಂದ್ರಾ

ಬಹುಶಃ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುವ ಉದ್ಯಮಿಗಳ ಸಾಲಿನಲ್ಲಿ ಆನಂದ್ ಮಹೀಂದ್ರಾ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಒಂದಿಲ್ಲಾ ಒಂದು ಪ್ರೇರಣಾದಾಯಕ Read more…

ಹತ್ಯೆಯಾದ ಸಿಧು ಮೂಸೇವಾಲ ಕೊನೆ ಹಾಡಿಗೆ ಯೂಟ್ಯೂಬ್ ಕೊಕ್…!‌ ಕಾರಣವೇನು ಗೊತ್ತಾ…?

ಪಂಜಾಬ್ ಗಾಯಕ ಸಿಧು ಮೂಸೇವಾಲ ಕೊಲೆಯಾದ ನಂತರ ಅವರು ಹಾಡಿದ್ದ ಕೊನೆಯ ಹಾಡು SYL ಆನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿತ್ತು. ಆದರೆ, ಈ ಹಾಡಿನಲ್ಲಿ ಪಂಜಾಬ್ ಮತ್ತು Read more…

BIG NEWS: ವಾಹನ ನಿಲ್ಲಿಸಿ ಅಕ್ರಮವಾಗಿ ಹಣ ಸಂಗ್ರಹ; ASI – ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಹಲಸೂರು ಗೇಟ್ ಬಳಿ ತಪಾಸಣೆ ನೆಪದಲ್ಲಿ ಹೊರ ರಾಜ್ಯದ ವಾಹನಗಳನ್ನು ನಿಲ್ಲಿಸಿ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎ ಎಸ್ ಐ ಹಾಗೂ ಹೆಡ್ ಕಾನ್ಸ್ Read more…

ಚಿತ್ರೀಕರಣದ ವೇಳೆ ಕೊಟ್ಟ ಮಾತನ್ನು ಉಳಿಸಿಕೊಂಡ ನಟ; ಸಹೋದರನ ಸ್ಥಾನದಲ್ಲಿ ನಿಂತು ಸರಬ್ಜಿತ್ ಸಹೋದರಿಯ ಅಂತ್ಯಕ್ರಿಯೆ ನೆರವೇರಿಸಿದ ರಣದೀಪ್ ಹೂಡಾ

ಭಾರತದ ಪರ ಗೂಢಚಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಪಂಜಾಬ್ ಮೂಲದ ಸರಬ್ಜಿತ್ ಸಿಂಗ್ ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿದ್ದರು. ತನ್ನ ಸಹೋದರನ ಬಿಡುಗಡೆಗಾಗಿ ಸರಬ್ಜಿತ್ ಸಹೋದರಿ ದಲ್ಬೀರ್ ಕೌರ್ ಕಡೆ Read more…

Big Breaking: ರಾಜ್ಯಪಾಲರು – ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿಕ ಈಗ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಗೆ ‘ಕೊರೊನಾ’

ಮಹಾರಾಷ್ಟ್ರ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ ಕೊರೊನಾ ಕೂಡಾ ರಾಜ್ಯಪಾಲರು ಹಾಗೂ ಗಣ್ಯರನ್ನು ಕಾಡತೊಡಗಿದೆ. ಮಹಾರಾಷ್ಟ್ರ ಬಿಕ್ಕಟ್ಟು ಆರಂಭವಾದ ಸಂದರ್ಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ Read more…

BIG NEWS: ರೈತನ ಮಗನಿಗೆ ಬರೋಬ್ಬರಿ 1.8 ಕೋಟಿ ರೂಪಾಯಿ ವಾರ್ಷಿಕ ವೇತನದ ‘ಉದ್ಯೋಗ’

ಕೋಲ್ಕತ್ತಾದ ಹೆಸರಾಂತ ಜಾಧವ್ ಪುರ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಬೈಸಾಕ್ ಮೊಂಡಲ್ ಅವರಿಗೆ ಫೇಸ್ ಬುಕ್ ಭಾರೀ ಆಫರ್ ನೀಡಿದೆ. ಕಂಪ್ಯೂಟರ್ ಸೈನ್ಸ್ ನ ನಾಲ್ಕನೇ ವರ್ಷದ Read more…

BIG NEWS: ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ; ಸಚಿವ ಗೋವಿಂದ ಕಾರಜೋಳ ವಾಗ್ದಾಳಿ

ಬೆಳಗಾವಿ: ಮಹಾರಾಷ್ಟ್ರದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಿಡಿಕಾರಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ Read more…

90ರ ದಶಕದ ವಿದ್ಯಾರ್ಥಿಗಳ ಫೇವರೇಟ್ ʼಆಡ್ʼ ಜೆಲ್ ಪೆನ್ ಈಗ ಮತ್ತಷ್ಟು ದುಬಾರಿ

ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ಸುದ್ದಿಗಳು, ವಿಡಿಯೋಗಳು ನಮ್ಮನ್ನ ಮತ್ತೆ ಬಾಲ್ಯದ ದಿನಗಳತ್ತ ಕರೆದುಕೊಂಡು ಹೋಗಿ ಬಿಡುತ್ತೆ. ಈಗ ಮತ್ತೆ ಅಂತಹದ್ದೇ ಒಂದು ಸುದ್ದಿ 90ರ ದಶಕದ Read more…

ಹೋಟೆಲ್‌ ಗೆ ಬರುವವರು ʼಆಂಟಿʼ ಎಂದು ಕರೆಯುವಂತಿಲ್ಲ; ಬೋರ್ಡ್‌ ಹಾಕಿ ತಾಕೀತು ಮಾಡಿದ ಮಾಲಕಿ

ಅಂಕಲ್….. ಆಂಟಿ…… ಇವೆರಡು ಪದಗಳು ಕಾಮನ್ ಪದಗಳಾಗಿ ಹೋಗ್ಬಿಟ್ಟಿದೆ. ಅಪರಿಚಿತರನ್ನ ಮಾತಾಡಿಸಲೇ ಬೇಕಾದ ಸಂದರ್ಭ ಬಂದಾಗ, ಥಟ್ ಅಂತ ಪದ ಬಾಯಿಗೆ ಬರೋದೇ ಇದು. ಕೇವಲ ಬೆಂಗಳೂರು ಮಾತ್ರ Read more…

ಓಲಾ ಎಸ್‌1 ನಲ್ಲಿ ಮ್ಯೂಸಿಕ್ ಪ್ಲೇ; ಕುಣಿದು ಕುಪ್ಪಳಿಸಿದ ಕಾಲೇಜು ವಿದ್ಯಾರ್ಥಿಗಳು

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಗಮನ ಸೆಳೆಯುತ್ತಿರುವ ಓಲಾ ಎಸ್ 1 ಸ್ಕೂಟರ್‌ ಯುವಜನರಲ್ಲಿ ಕ್ರೇಜ್ ಹೆಚ್ಚಿಸುತ್ತಿದೆ. ಕಳೆದ ವರ್ಷ ಮಾರುಕಟ್ಟೆಗೆ ಬಿಡುಗಡೆಯಾದ ಈ ವಾಹನ ಪಾಪ್ಯುಲಾರಿಟಿ ಗಳಿಸಿದೆ. Read more…

BIG BREAKING: ಏಕನಾಥ್‌ ಶಿಂಧೆ ಬಣಕ್ಕೆ ಬಿಗ್‌ ರಿಲೀಫ್‌; ಶಾಸಕರ ಅನರ್ಹತೆ ಕುರಿತು ಕ್ರಮ ಕೈಗೊಳ್ಳದಂತೆ ಸುಪ್ರೀಂ ತಡೆ

ಮಹಾರಾಷ್ಟ್ರದ ಬಂಡಾಯ ಶಾಸಕರ ಅನರ್ಹತೆ ಕೋರಿ ವಿಧಾನಸಭೆ ಡೆಪ್ಯೂಟಿ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಹೀಗಾಗಿ ಈ ಶಾಸಕರುಗಳಿಗೆ ಡೆಪ್ಯೂಟಿ ಸ್ಪೀಕರ್‌ ನೋಟೀಸ್‌ ನೀಡಿದ್ದರು. ಇದನ್ನು ಪ್ರಶ್ನಿಸಿ ಏಕನಾಥ್‌ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜೂನ್ 30ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಡಿವಿಎಸ್ ಕಾಲೇಜ್ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ Read more…

ಡ್ರಗ್ಸ್ ಜಾಗೃತಿಗಾಗಿ ಶಿವಮೊಗ್ಗ ನಗರದಲ್ಲಿ 15 ಕಿ ಮೀ ಓಟ- ಡಾ. ಮೋಹನ್ ಕುಮಾರ್ ದಾನಪ್ಪ

ಶಿವಮೊಗ್ಗ: ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಡ್ರಗ್ಸ್ ಜಾಗೃತಿ ಕುರಿತು ಬೆಂಗಳೂರಿನ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ. ಮೋಹನ್ ಕುಮಾರ್ ದಾನಪ್ಪನವರು Read more…

‘ಪಾನಿಪುರಿ’ ಮಾರಾಟ ಬ್ಯಾನ್ ಮಾಡಿದೆ ಈ ನಗರ…! ಇದಕ್ಕಿದೆ ಒಂದು ಕಾರಣ

ನೇಪಾಳದ ಕಠ್ಮುಂಡು ಕಣಿವೆಯ ಲಲಿತ್ಪುರ್ ಮೆಟ್ರೋಪಾಲಿಟನ್ ನಗರದಲ್ಲಿ ಪಾನಿಪುರಿ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಕಣಿವೆಯ 12 ಮಂದಿಗೆ ಕಾಲರಾ ತಗುಲಿರುವುದು ದೃಢಪಟ್ಟ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ. Read more…

‘ಸ್ತ್ರೀ- ಪುರುಷ’ ಒಂದಾಗಿರಲು ಕಾರಣ ಏನು ಗೊತ್ತಾ..…?

ಸ್ತ್ರೀ ಹಾಗೂ ಪುರುಷ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಜೀವನದ ಬಂಡಿ ಸಾಗಲು ಇವರಿಬ್ಬರು ಒಂದಾಗಬೇಕು. ಒಂದು ಚಕ್ರ ಕಳಚಿದರೂ ಜೀವನದ ದಾರಿ ಸುಲಭವಾಗಿ ಸಾಗುವುದಿಲ್ಲ. ಪುರುಷನೊಬ್ಬನಿಗೆ ಮಹಿಳೆಯ ಅವಶ್ಯಕತೆ Read more…

BIG NEWS: 16 IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: 16 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ.ಪಾಟೀಲ್ ಅವರನ್ನು Read more…

BIG NEWS: ಇಂದು ಸಂಜೆಯೊಳಗಾಗಿ ‘ಮಹಾ’ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ಸಾಧ್ಯತೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ಬಹುಮತ ಕಳೆದುಕೊಂಡಿರುವುದು ಖಚಿತವಾಗಿದೆ. 39 ಶಾಸಕರು ಸರ್ಕಾರಕ್ಕೆ ತಾವು ನೀಡಿದ ಬೆಂಬಲವನ್ನು ಹಿಂಪಡೆದಿರುವ ಕುರಿತು ಈಗಾಗಲೇ ಸುಪ್ರೀಂ ಕೋರ್ಟಿಗೆ ತಿಳಿಸಿದ್ದು, Read more…

BIG NEWS: ರಾಷ್ಟ್ರಪತಿ ಚುನಾವಣೆ; ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಯಶವಂತ್ ಸಿನ್ಹಾ

ನವದೆಹಲಿ; ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎನ್ Read more…

ಪರಿಷ್ಕೃತ ಪಠ್ಯ ಪುಸ್ತಕ ಮಾರ್ಪಡು; ತಿದ್ದೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: 1ರಿಂದ 10ನೇ ತರಗತಿಯ ಪಠ್ಯ ಪುಸ್ತಕ ಹಾಗೂ 6ರಿಂದ 10ನೇ ತರಗತಿಯ ಪಠ್ಯ ಪುಸ್ತಕ ಪರಿಷ್ಕರಿಸಿ 2022-23ನೇ ಸಾಲಿಗೆ ಅಳವಡಿಸಿ ಮಾಹಿತಿ ಕುರಿತು ಸರ್ಕಾರ ತಿದ್ದೋಲೆ ಹೊರಡಿಸಿದೆ. Read more…

BIG BREAKING: ನನ್ನ ತಲೆ ಕತ್ತರಿಸಿದರೂ ಗುವಾಹಟಿ ಹಾದಿ ಹಿಡಿಯುವುದಿಲ್ಲ; ಇಡಿ ನೋಟೀಸ್‌ ಬೆನ್ನಲೇ ಸಂಜಯ್‌ ರಾವತ್‌ ಹೇಳಿಕೆ

ಮಹಾರಾಷ್ಟ್ರ ರಾಜಕಾರಣ ಕ್ಲೈಮ್ಯಾಕ್ಸ್‌ ಹಂತ ತಲುಪಿರುವ ಮಧ್ಯೆ ಶಿವಸೇನಾ ನಾಯಕ ಸಂಜಯ್‌ ರಾವತ್‌ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ. ಭೂ ಅವ್ಯವಹಾರ ಹಗರಣದಲ್ಲಿ ಸಂಜಯ್ ರಾವತ್ ಭಾಗಿಯಾಗಿರುವ Read more…

ವಾಹನ ಸವಾರರಿಗೆ ಭರ್ಜರಿ ಗುಡ್‌ ನ್ಯೂಸ್:‌ ಇನ್ಮುಂದೆ ಸುಖಾಸುಮ್ಮನೆ ವಾಹನ ನಿಲ್ಲಿಸಿ ದಾಖಲೆ ಪರಿಶೀಲಿಸುವಂತಿಲ್ಲ

ರಸ್ತೆಯಲ್ಲಿ ಹೋಗುವ ವೇಳೆ ಟ್ರಾಫಿಕ್‌ ಪೊಲೀಸರು ಏಕಾಏಕಿ ಕೈ ಅಡ್ಡ ಹಾಕಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಇದರಿಂದ ಟ್ರಾಫಿಕ್‌ ಜಾಮ್‌ ಆಗುತ್ತಿತ್ತಲ್ಲದೇ ಸವಾರರೂ ಸಹ ಕಿರಿಕಿರಿ ಅನುಭವಿಸುವಂತಾಗಿತ್ತು. ತುರ್ತಾಗಿ ಎಲ್ಲದರೂ Read more…

‌ʼಆಂಡ್ರಾಯ್ಡ್ʼ ಫೋನ್‌‌ ಬ್ಯಾಟರಿ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಬ್ಯಾಟರಿ ಬಾಳಕೆಯದ್ದೇ ಚಿಂತೆ. ಅದರಲ್ಲೂ ಆಂಡ್ರಾಯ್ಡ್ ಬಳಕೆದಾರರು, ಮೊಬೈಲ್ ವರ್ಷ ಕಳೆದಂತೆ ಬ್ಯಾಟರಿ ಬಾಳಿಕೆ ಬಗ್ಗೆ ತಲೆಕೆಡಿಸಿಕೊಳ್ಳುವುದು ಸಾಮಾನ್ಯ. ಆದರೆ, ನೀವು ಚಿಂತಿಸಬೇಕಾಗಿಲ್ಲ. ಫೋನ್‌ನ Read more…

BIG NEWS: ಶಿವಸೇನೆ ನಾಯಕ ಸಂಜಯ್ ರಾವತ್ ಗೆ ED ಸಮನ್ಸ್

ಮುಂಬೈ: ಒಂದೆಡೆ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನಿಂದಾಗಿ ಸಿಎಂ ಉದ್ಧವ್ ಠಾಕ್ರೆ ಸರ್ಕಾರ ಪತನದ ಅಂಚಿನಲ್ಲಿದೆ. ಇನ್ನೊಂದೆಡೆ ಶಿವಸೇನೆ ನಾಯಕರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಮಹಾರಾಷ್ಟ್ರ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...