alex Certify Live News | Kannada Dunia | Kannada News | Karnataka News | India News - Part 3225
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಪತಿಯಿಂದಲೇ ಗ್ಯಾಂಗ್ ರೇಪ್

ಚಿತ್ರದುರ್ಗ: ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಸೇರಿ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ Read more…

‘ಮಹಾ’ ಸರ್ಕಾರ ಉಳಿಸಲು ಅಖಾಡಕ್ಕಿಳಿದ ಉದ್ಧವ್ ಠಾಕ್ರೆ ಪತ್ನಿ

ದಿನಕ್ಕೊಂದು ತಿರುವು ಪಡೆಯುತ್ತಿದ್ದ ಮಹಾರಾಷ್ಟ್ರ ರಾಜಕಾರಣ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ತಮ್ಮನ್ನು ಅನರ್ಹಗೊಳಿಸಲಾಗುತ್ತದೆ ಮಾಹಿತಿ ತಿಳಿಯುತ್ತಲೆ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, 40ಕ್ಕೂ ಅಧಿಕ ಶಾಸಕರು Read more…

ಸಂಗಾತಿಯಿಂದ ಈ ಮಾತು ಕೇಳಲು ಇಷ್ಟಪಡ್ತಾರೆ ಪುರುಷರು

ಹೊಗಳಿಕೆ ಯಾರಿಗೆ ಇಷ್ಟವಾಗೋದಿಲ್ಲ ಹೇಳಿ. ಹೆಣ್ಣು ಮಕ್ಕಳನ್ನು ಹೊಗಳಿದ್ರೆ ಅವರು ಜಗತ್ತು ಮರೀತಾರೆ ಎಂಬ ಮಾತಿದೆ. ಕೇವಲ ಹೆಣ್ಣೊಂದೇ ಅಲ್ಲ, ಪುರುಷ ಕೂಡ ಹೊಗಳಿದ್ರೆ ಉಬ್ಬಿ ಹೋಗ್ತಾನೆ. ಮಹಿಳೆಯ Read more…

ದಾರಿಯಲ್ಲಿ ಸಿಕ್ಕ ʼಹಣʼ ಜೇಬಿಗೆ ಹಾಕಿಕೊಳ್ಳುವ ಮುನ್ನ ಇದನ್ನು ತಿಳಿಯಿರಿ

  ಅನೇಕರಿಗೆ ದಾರಿಯಲ್ಲಿ ಹಣ ಸಿಕ್ಕಿರುತ್ತೆ. ಇದು ಶುಭ ಸೂಚನೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇರುತ್ತದೆ.  ಶಾಸ್ತ್ರದ ಪ್ರಕಾರ, ಈ ರೀತಿ ರಸ್ತೆಯಲ್ಲಿ ಬಿದ್ದಿರುವ ಹಣ ಶುಭವೆಂದು Read more…

PUC ಪಾಸಾದವರಿಗೆ ಗುಡ್ ನ್ಯೂಸ್: SDA ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯ Read more…

ಈ ಕೋಣದ ದ್ವೇಷಕ್ಕೆ ಕಂಗಾಲಾಗಿದ್ದಾರೆ ಗ್ರಾಮಸ್ಥರು….!

ಹಾವಿನ ದ್ವೇಷ ಹನ್ನೆರಡು ವರ್ಷ ಎಂಬ ಮಾತಿದೆ. ಹೀಗಾಗಿ ಯಾರಾದರೂ ಹಾವನ್ನು ಹೊಡೆದರೆ ಸರ್ಪ ಶಾಂತಿ ಮಾಡಿಸುತ್ತಾರೆ. ಆದರೆ ಇಲ್ಲೊಂದು ಕೋಣದ ದ್ವೇಷ ಕಂಡು ಗ್ರಾಮಸ್ಥರು ಕಂಗಾಲಾಗಿ ಹೋಗಿದ್ದಾರೆ. Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿಡಿಯೋ ಮಾಡಿ ವಿಷ ಸೇವಿಸಿದ ಪ್ರಿಯಕರ…!

ಪ್ರೀತಿಸುತ್ತಿದ್ದ ಹುಡುಗಿ ಕೊನೆಗೆ ಕುಟುಂಬದ ಕಾರಣ ಹೇಳಿ ಅಂತರ ಕಾಯ್ದುಕೊಂಡಿದ್ದಕ್ಕೆ ಮನನೊಂದ ಯುವಕನೊಬ್ಬ ಆಕೆಯ ಗ್ರಾಮಕ್ಕೆ ತೆರಳಿ ಸೆಲ್ಫಿ ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ Read more…

ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು Read more…

TSRTC ಬಸ್ ನಲ್ಲಿ ಜನಿಸಿದ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ…!

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಉಡುಪಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮುಖ್ಯ ಮಾಹಿತಿ ನೀಡಿದ್ದಾರೆ. ಉಡುಪಿಯ ಜಿಲ್ಲಾ ಸರ್ಕಾರಿ ನೌಕರರ Read more…

ರಾಜ್ಯಾದ್ಯಂತ ಇಂದಿನಿಂದ SSLC ಪೂರಕ ಪರೀಕ್ಷೆ

ಬೆಂಗಳೂರು: ಜೂನ್ 27 ರಿಂದ ಜುಲೈ 4 ರವರೆಗೆ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. 423 ಕೇಂದ್ರಗಳಲ್ಲಿ 94,649 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಮಂಡಳಿ ಈಗಾಗಲೇ Read more…

ಮಳೆಗಾಲದಲ್ಲಿ ಈ ʼಆಹಾರʼಗಳಿಂದ ದೂರವಿರಿ

ಮಳೆಗಾಲದಲ್ಲಿ ತಿನ್ನುವ ಆಹಾರದ ಬಗ್ಗೆ ಎಚ್ಚರವಹಿಸಬೇಕು. ಬಾಯಿ ರುಚಿಗೆ ತಿನ್ನಲು ಹೋದರೆ ಕಾಯಿಲೆ ಬೀಳ ಬೇಕಾಗುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಕೆಲವೊಂದು ಆಹಾರಗಳನ್ನು ತಿನ್ನದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದು. ಮಳೆಗಾಲದಲ್ಲಿ Read more…

ಸತತ 4ನೇ ಬಾರಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ಸತತ ನಾಲ್ಕನೇ ಅವಧಿಗೆ ಆಯ್ಕೆಯಾಗಿದ್ದಾರೆ. ಭಾನುವಾರ ಚಿತ್ರಕಲಾ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳ ಆಯ್ಕೆಗೆ Read more…

ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ಅಸ್ವಸ್ಥ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 14 ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಲಾಗಿದೆ. ಜ್ವರ ಸೇರಿದಂತೆ ವಿವಿಧ ಕಾರಣಗಳಿಂದ Read more…

ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ದೇಶಾದ್ಯಂತ ‘ಒನ್ ನೇಷನ್ ಒನ್ ಡಯಾಲಿಸಿಸ್’ ಯೋಜನೆ ಜಾರಿ

ಚೆನ್ನೈ: ಕೇಂದ್ರ ಸರ್ಕಾರ “ಒಂದು ರಾಷ್ಟ್ರ, ಒಂದು ಡಯಾಲಿಸಿಸ್” ಕಾರ್ಯಕ್ರಮವನ್ನು ಜಾರಿಗೆ ತರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಮರೀನಾ ಬೀಚ್‌ ನಲ್ಲಿ Read more…

ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ: 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ Read more…

ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಇಂದು ಉದ್ಘಾಟನೆ

ಚಿಕ್ಕಮಗಳೂರು: ರಾಜ್ಯದ ಮೊದಲ ಸರ್ಕಾರಿ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಈ ನೀರು ಸಂಧಿವಾತಕ್ಕೆ ಪರಿಣಾಮಕಾರಿ ಮದ್ದು

ಅರಿಶಿನ ಸೇವನೆಯಿಂದ ಆರೋಗ್ಯಕ್ಕಿರುವ ಸಾಕಷ್ಟು ಪ್ರಯೋಜನಗಳ ಬಗ್ಗೆ ನಿಮಗೆಲ್ಲ ಗೊತ್ತಿರಬಹುದು. ಅದರಲ್ಲೂ ಅರಿಶಿನ ಕಷಾಯ ಅಥವಾ ಅರಿಶಿನ ನೀರು ಕುಡಿಯುವುದರಿಂದ ಅನೇಕ ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಬಹುದು. ಚಿಟಿಕೆ ಅರಿಶಿನವನ್ನು Read more…

SSLC, PUC, ITI, ಪದವೀಧರರಿಗೆ ಉದ್ಯೋಗಾವಕಾಶ

ಕೊಪ್ಪಳ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ. 28ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಜಿಲ್ಲಾಡಳಿತ Read more…

ನಯವಾಗಿ ಡೇಟಿಂಗ್ ನಿರಾಕರಿಸಲು ಇಲ್ಲಿದೆ ʼಟಿಪ್ಸ್ʼ

ಡೇಟಿಂಗ್ ಈಗ ಒಂದು ಟ್ರೆಂಡ್. ಮೋಜು-ಮಸ್ತಿಗಾಗಿ ಕೆಲವರು ಡೇಟಿಂಗ್ ಗೆ ಹೋದ್ರೆ ಮತ್ತೆ ಕೆಲವರು ಟೈಂ ಪಾಸ್ ಮಾಡಲು ಹೋಗ್ತಾರೆ. ಬೆರಳೆಣಿಕೆಯಷ್ಟು ಮಂದಿ ಮಾತ್ರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು Read more…

ಕಣ್ಣಿನ ಬಣ್ಣ ಹೇಳುತ್ತೆ ನಿಮ್ಮ ಸ್ವಭಾವ

ಪ್ರಪಂಚದಲ್ಲಿರುವ ಮನುಷ್ಯರ ಕಣ್ಣುಗಳು ವಿಭಿನ್ನ ಬಣ್ಣಗಳನ್ನು ಹೊಂದಿರುತ್ತವೆ.  ಸಮುದ್ರಶಾಸ್ತ್ರದ ಪ್ರಕಾರ, ಕಣ್ಣುಗಳ ಬಣ್ಣವು ಮಾನವ ಸ್ವಭಾವದೊಂದಿಗೆ ನಿಕಟ ಸಂಬಂಧ ಹೊಂದಿದೆ. ಕಣ್ಣುಗಳ ಬಣ್ಣದಿಂದ ಯಾವುದೇ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ Read more…

ಕಪ್ಪು ʼಬೆಳ್ಳುಳ್ಳಿʼ ನೋಡಿದ್ದೀರಾ……? ಅಚ್ಚರಿ ಮೂಡಿಸುತ್ತೆ ಇದರಲ್ಲಿರುವ ಆರೋಗ್ಯಕಾರಿ ಅಂಶಗಳು

ನಮಗೆಲ್ಲ ಗೊತ್ತಿರೋದು ಬಿಳಿ ಬಣ್ಣದಲ್ಲಿರುವ ಬೆಳ್ಳುಳ್ಳಿ. ಆದ್ರೆ ಬಹು ಉಪಯೋಗಿ ಕಪ್ಪು ಬೆಳ್ಳುಳ್ಳಿ ಕೂಡ ಬಳಕೆಯಲ್ಲಿದೆ. ಈ ಕಪ್ಪು ಬೆಳ್ಳುಳ್ಳಿ ಬಗ್ಗೆ ಬಹುತೇಕ ಜನರಿಗೆ ತಿಳಿದಿಲ್ಲ. ಅದರ ಸಿಪ್ಪೆ Read more…

ಶತ್ರುಗಳ ನಾಶಕ್ಕೆ ಮಾಡಿ ಈ ʼಉಪಾಯʼ

ಶತ್ರುಗಳಿಲ್ಲದವರು ಯಾರೂ ಇಲ್ಲ. ಕೆಲವೊಮ್ಮೆ ಈ ಶತ್ರುಗಳು ಮಾರಕವಾಗಿ ಬಿಡುತ್ತಾರೆ. ಅನೇಕರು ಶತ್ರುಗಳಿಂದ ಮುಕ್ತಿ ಪಡೆಯಲು ಬಯಸ್ತಾರೆ. ಅದಕ್ಕೂ ಕೆಲ ಉಪಾಯಗಳಿವೆ. ಶತ್ರುಗಳ ನಾಶಕ್ಕೆ ಶಿವನ ಆರಾಧನೆ ಮಾಡಬೇಕು. Read more…

ನಿಮ್ಮ ಕೈನಲ್ಲೂ ʼಅರ್ಧ ಚಂದ್ರʼ ಮೂಡಿದ್ರೆ ಇದನ್ನೋದಿ

ಕೈನಲ್ಲಿರುವ ರೇಖೆಗಳು ನಮ್ಮ ಭವಿಷ್ಯದ ಬಗ್ಗೆ, ವ್ಯಕ್ತಿತ್ವದ ಬಗ್ಗೆ ಹೇಳುತ್ತವೆ. ಕೈನಲ್ಲಿ ಅರ್ಧ ಚಂದ್ರನ ಚಿಹ್ನೆ ಹೊಂದಿದ್ದರೆ ಅದು ಶುಭ ಎನ್ನಲಾಗುತ್ತದೆ. ಈ ರೇಖೆ ಹೊಂದಿರುವ ಜನರು ಲಾಭದ Read more…

ಶಿವಸೇನೆಗೆ ಮತ್ತೊಂದು ಶಾಕ್: ಅನರ್ಹತೆ ನೋಟಿಸ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಂಡಾಯ ನಾಯಕ ಏಕನಾಥ್ ಶಿಂಧೆ

ಮುಂಬೈ: ಮಹಾರಾಷ್ಟ್ರದಲ್ಲಿ ಆಡಳಿತಾರೂಢ-ಎಂವಿಎ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಮಹಾರಾಷ್ಟ್ರದ ಶಿವಸೇನೆ ಶಾಸಕ ಏಕನಾಥ್ ಶಿಂಧೆ, ಗುವಾಹಟಿಯಲ್ಲಿ ತನ್ನೊಂದಿಗೆ ಬೀಡುಬಿಟ್ಟಿರುವ 16 ಬಂಡಾಯ ನಾಯಕರ ವಿರುದ್ಧ ಉಪಸಭಾಪತಿ ನೀಡಿರುವ ಅನರ್ಹತೆ Read more…

ಪದವೀಧರರಿಗೆ ಗುಡ್ ನ್ಯೂಸ್: ಆಹಾರ ಇಲಾಖೆಯಲ್ಲಿ ಉದ್ಯೋಗಾವಕಾಶ, BIS ನಲ್ಲಿ ನೇಮಕಾತಿಗೆ ಅರ್ಜಿ

ಪದವೀಧರರಿಗೆ ಸಿಹಿ ಸುದ್ದಿ ಇಲ್ಲಿದೆ. 70,000 ರೂ.ವರೆಗೆ ಸಂಬಳವಿರುವ ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಆಡಳಿತಾತ್ಮಕ Read more…

ಬೆಂಗಳೂರಿಂದ ಊರಿಗೆ ಬಂದ್ಲು ಅಕ್ಕನ ಮಗಳು: ಸೋದರ ಮಾವನಿಂದಲೇ ನೀಚ ಕೃತ್ಯ

ಯಾದಗಿರಿ: ಸೋದರಮಾವನೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಯದಗಿರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಯಾದಗಿರಿ ಮಹಿಳಾ Read more…

ಮಾದಕ ವಸ್ತು ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ಹಾಗೂ ಕಳ್ಳ ಸಾಗಾಣಿಕೆ ವಿರುಧ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸುತ್ತಿದ್ದು, ಅಭಿಯಾನದ ರೂಪದಲ್ಲಿ ಪಿಡುಗಿನ ವಿರುದ್ಧ ಹೋರಾಟ ನಡೆಸಲು Read more…

SHOCKING: ಶಸ್ತ್ರಸಜ್ಜಿತ ದರೋಡೆಕೋರರಿಂದ ಆಭರಣ ಮಳಿಗೆ ಲೂಟಿ, ಗುಂಡಿಕ್ಕಿ ಮಾಲೀಕನ ಹತ್ಯೆ

ಪಾಟ್ನಾ: ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ಆಭರಣ ಮಳಿಗೆಯೊಂದರಲ್ಲಿ ಮಾರಣಾಂತಿಕ ದರೋಡೆ ನಡೆಸಿದ ಘಟನೆ ಹಾಜಿಪುರದಲ್ಲಿ ನಡೆದಿದೆ. ಈ ಭಯಾನಕ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಐವರು ಮುಸುಕುಧಾರಿಗಳು ಹಾಜಿಪುರದ Read more…

BIG NEWS: ‘ಅಗ್ನಿಪಥ್’, ನೂಪುರ್ ಶರ್ಮಾ ವಿರುದ್ಧದ ಪ್ರತಿಭಟನೆ; 2000 ಜನರ ಬಂಧನ; 100ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲು

ಲಖ್ನೌ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ಹಾಗೂ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ 2000 ಜನರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...