alex Certify Live News | Kannada Dunia | Kannada News | Karnataka News | India News - Part 323
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಸಿಎಂ ಬದಲಾವಣೆ’ ಚರ್ಚೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಹಾಸನ: ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: 150ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ‘ವಿಶೇಷ ನವರಾತ್ರಿ ಊಟ’ದ ವ್ಯವಸ್ಥೆ

ನವರಾತ್ರಿ ಹಬ್ಬದ ಸಮಯದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೇಯು 150 ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ವಿಶೇಷ ಊಟದ ವ್ಯವಸ್ಥೆ ಪ್ರಾರಂಭಿಸಿದೆ ಎಂದು ರೈಲ್ವೆ ಸಚಿವಾಲಯದ ಪತ್ರಿಕಾ Read more…

ವಾಹನ ನಿಲ್ಲಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸರಿಗೆ ಕೊಲೆ ಬೆದರಿಕೆ; ಶಾಕಿಂಗ್‌ ‌ʼವಿಡಿಯೋ ವೈರಲ್ʼ

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಚಂದೌಸಿ ಕೊಟ್ವಾಲಿ ಪ್ರದೇಶದಲ್ಲಿ ನಡೆದ ಘಟನೆಯೊಂದರಲ್ಲಿ ವೃದ್ಧನೊಬ್ಬ ಟ್ರಾಫಿಕ್ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ವರದಿಗಳ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ತಿಂಗಳಾಂತ್ಯಕ್ಕೆ ಐಷಾರಾಮಿ ಐರಾವತ 2.0 ಬಸ್ ಸೇವೆಗೆ ಲಭ್ಯ

ಬೆಂಗಳೂರು: ಐರಾವತ 2.0 ಮಾದರಿಯ 20 ಬಸ್‌ಗಳು ಅಕ್ಟೋಬರ್‌ ಕೊನೆಯೊಳಗೆ ಕೆಎಸ್‌ಆರ್‌ಟಿಸಿಗೆ ಸೇರ್ಪಡೆಗೊಳ್ಳಲಿದೆ. ಬಸ್‌ ವಿಶೇಷತೆ: ಬಸ್‌ ಹಿಂಭಾಗದಲ್ಲಿ ಫಾಗ್‌ ಲೈಟ್‌ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ Read more…

BREAKING: ಹರಿಯಾಣದಲ್ಲಿ ‘ನಿಚ್ಚಳ ಬಹುಮತ’ ಗಳಿಸಿರುವ ಬಿಜೆಪಿಗೆ ಈಗ ದೇಶದ ಅತಿ ಸಿರಿವಂತ ಮಹಿಳೆಯಿಂದಲೂ ಬೆಂಬಲ

ಇತ್ತೀಚೆಗೆ ನಡೆದ ಹರಿಯಾಣ ಹಾಗೂ ಜಮ್ಮು  – ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶ ಮಂಗಳವಾರದಂದು ಹೊರ ಬಿದ್ದಿದ್ದು, ಹರಿಯಾಣದಲ್ಲಿ ಬಿಜೆಪಿ 48 ಸ್ಥಾನಗಳನ್ನು ಗಳಿಸುವ ಮೂಲಕ ನಿಚ್ಚಳ ಬಹುಮತದೊಂದಿಗೆ Read more…

ಒಳಚರಂಡಿ ಟ್ಯಾಂಕ್ ನಲ್ಲಿ ವಿಷಾನಿಲ ಸೇವಿಸಿ ಕಾರ್ಮಿಕರಿಬ್ಬರು ಸಾವು

ನವದೆಹಲಿ: ದೆಹಲಿಯ ಸರೋಜಿನಿ ನಗರ ಪ್ರದೇಶದಲ್ಲಿನ ಒಳಚರಂಡಿ ಮಾರ್ಗದಲ್ಲಿ ವಿಷಕಾರಿ ಅನಿಲವನ್ನು ಸೇವಿಸಿದ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

Shocking: ಭಕ್ತಿಯ ಪರಾಕಾಷ್ಠೆಯಲ್ಲಿ ನಾಲಿಗೆಯನ್ನೇ ದೇವಿಗೆ ಅರ್ಪಿಸಿದ ವೃದ್ಧ…!

ಮಧ್ಯಪ್ರದೇಶದ ಭಿಂದ್ ಜಿಲ್ಲೆಯ ಲಹರ್ ನಗರದ ವಾರ್ಡ್ 15 ರಲ್ಲಿರುವ ಮಾ ರತನ್ ಗಢ ದೇವಿಯ ದೇವಸ್ಥಾನದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನವರಾತ್ರಿಯ ಸಂದರ್ಭದಲ್ಲಿ, ಭಕ್ತನೊಬ್ಬ ತನ್ನ Read more…

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ Read more…

BREAKING: ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಮುಂಬೈ: ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ. 86ರ ಹರೆಯದ ಟಾಟಾ Read more…

ಅಕ್ರಮ ಬಳಕೆ ಆರೋಪ ಹಿನ್ನಲೆ ದೆಹಲಿ ಸಿಎಂ ನಿವಾಸ ಸೀಲ್ ಮಾಡಿದ ಪಿಡಬ್ಲ್ಯುಡಿ: ಮುಖ್ಯಮಂತ್ರಿ ಆತಿಶಿ ವಸ್ತುಗಳು ತೆರವು

ನವದೆಹಲಿ: ಅಕ್ರಮ ಬಳಕೆ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅತಿಶಿ ಅವರ ಅಧಿಕೃತ ನಿವಾಸವನ್ನು ಪಿಡಬ್ಲ್ಯುಡಿ ಇಲಾಖೆ ಬುಧವಾರ ಸೀಲ್ ಮಾಡಿದೆ. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ Read more…

BREAKING: ಚಿಕ್ಕಮಗಳೂರು ಸೇರಿ ಹಲವೆಡೆ ಹಿಂಗಾರು ಮಳೆ ಆರ್ಭಟ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ, ಟ್ರಾಫಿಕ್ ಜಾಮ್

ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಎನ್.ಆರ್. ಪುರ, ಚಿಕ್ಕಮಗಳೂರು ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಅ.20 ರಂದು ಬೃಹತ್ ಉದ್ಯೋಗ ಮೇಳ

ಮಡಿಕೇರಿ: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ “ಉದ್ಯೋಗ ಮೇಳ” ನಡೆಯಲಿದೆ. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ Read more…

BIG NEWS: ಆರ್ ಸಿ ಬಿ ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ: ನಾನು ಟೆಸ್ಟ್ ಮ್ಯಾಚ್ ಆಡಲು ಬಂದವನು: ಸ್ವಪಕ್ಷದ ವಿರೋಧಿ ಬಣಕ್ಕೆ ವಿಜಯೇಂದ್ರ ಎಚ್ಚರಿಕೆ

ಹುಬ್ಬಳ್ಳಿ: ತಮ್ಮ ವಿರುದ್ಧವೇ ಆರ್ ಸಿಬಿ ಬ್ರಿಗೇಡ್ ಕಟ್ಟಲು ಹೊರಟಿರುವ ಸ್ವಪಕ್ಷದ ವಿರೋಧಿ ಬಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ Read more…

BREAKING NEWS: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಸತ್ತಾರ್ ಅರೆಸ್ಟ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಅಬ್ದುಲ್ ಸತ್ತಾರ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ Read more…

BREAKING NEWS: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರಿಂದ ಹಲ್ಲೆ

ಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದಲ್ಲಿ ನಡೆದಿದೆ. ಗಂಗಾವತಿ ಹೊರವಲಯದಲ್ಲಿ ಪುಂಡರ ಗುಂಪು Read more…

ಆಯುಧ ಪೂಜೆಗೆ ಬಸ್ಸುಗಳ ಪೂಜಾ ಖರ್ಚಿಗೂ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ; ಬಿಜೆಪಿ ವ್ಯಂಗ್ಯ

ವಿಜಯ ದಶಮಿ – ಆಯುಧ ಪೂಜೆ ಸಮೀಪಿಸುತ್ತಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳ ಪೂಜೆಗೆ ಪ್ರತಿ ಬಸ್ಸಿಗೆ 100 Read more…

ಮತ್ತೊಂದು ʼಅಕ್ಕ ಕೆಫೆʼ ಆರಂಭ; ವಾರವಿಡಿ ಸಿಗಲಿದೆ ಆರೋಗ್ಯಕರ ಆಹಾರ

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ Read more…

BREAKING: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ; ಅ.14ರಂದು ಪವಿತ್ರಾ ಗೌಡ ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನು Read more…

BIG NEWS: ಅತ್ಯಾಚಾರ ಆರೋಪ ಪ್ರಕರಣ: ಮಹಿಳೆ ವಿರುದ್ಧ ಪ್ರತಿದೂರು ದಾಖಲಿಸಿದ ವಿನಯ್ ಕುಲಕರ್ಣಿ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

ಟೊಯೋಟಾ ಕಿರ್ಲೋಸ್ಕರ್‌ 3ನೇ ಘಟಕ ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಸ್ಥಾಪನೆ; 21 ಸಾವಿರ ಕೋಟಿ ರೂ. ಬೃಹತ್‌ ಉದ್ಯಮ ಕೈ ಚೆಲ್ಲಿದೆ ರಾಜ್ಯ ಸರ್ಕಾರ: ಬಿಜೆಪಿ ಕಿಡಿ

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ತನ್ನ 3ನೇ ಘಟಕವನ್ನು ಕರ್ನಾಟಕದ ಬದಲು ಮಹಾರಾಷ್ಟ್ರದಲ್ಲಿ ಸ್ಥಾಪಿಸಲು ಮುಂದಾಗಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಕಿಡಿಕಾರಿದೆ. Read more…

ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ Read more…

BIG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : 50 ʼಅಕ್ಕ ಕೆಫೆ – ಬೇಕರಿʼ ತೆರೆಯಲು ಯೋಜನೆ ಆರಂಭ

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಎಂಬಂತೆ 50 ʼಅಕ್ಕ ಕೆಫೆ – ಬೇಕರಿʼ ತೆರೆಯುವ ಯೋಜನೆ ಆರಂಭಿಸಲು ಸಿದ್ದತೆ ನಡೆಸಲಾಗಿದೆ. ಮಹಿಳೆಯರ ಸ್ವಾವಲಂಬಿ Read more…

ಪ್ರೀತಿ-ಪ್ರೇಮದ ನಾಟಕವಾಡಿ ನರ್ಸ್ ಮೇಲೆ ಅತ್ಯಾಚಾರ: ಕೇರಳ ಮೂಲದ ಯುವಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸಮಾಡುತ್ತಿದ್ದ ಛತ್ತೀಸ್ ಗಡ ಮೂಲದ ಯುವತಿಗೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯನಾದ ಯುವಕ ಪ್ರೀತಿ-ಪ್ರೇಮದ ನಾಟಕವಾಡಿ ಕೈಕೊಟ್ಟ ಘಟನೆ ಬೆಳಕಿಗೆ ಬಂದಿದೆ. Read more…

ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ Read more…

BREAKING : ರಸಾಯನಶಾಸ್ತ್ರ ವಿಭಾಗದಲ್ಲಿ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಗೆ ನೊಬೆಲ್ ಪ್ರಶಸ್ತಿ ಘೋಷಣೆ |Nobel Award 2024

ರಸಾಯನಶಾಸ್ತ್ರ ವಿಭಾಗದಲ್ಲಿ  ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಜಂಪರ್ ಗೆ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಬುಧವಾರ 2024 ರ Read more…

ನ.1 ರಂದು ‘ಕರಾಳ ದಿನ’ ಆಚರಿಸಿದ್ರೆ ಕಠಿಣ ಕ್ರಮ : ನಾಡದ್ರೋಹಿ MES ಪುಂಡರಿಗೆ ಡಿಸಿ ಎಚ್ಚರಿಕೆ..!

ಬೆಳಗಾವಿ : ನ.1 ರಂದು ಕರಾಳ ದಿನ ಆಚರಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಾಡದ್ರೋಹಿ ಎಂಇಎಸ್ ಪುಂಡರಿಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪ್ರತಿವರ್ಷದಂತೆ Read more…

ಪ್ರಧಾನಿ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರಿಂದ ಸಭೆ: ಹೊಸ ಬಾಂಬ್ ಸಿಡಿಸಿದ ಸಚಿವ ಸಂತೋಷ್ ಲಾಡ್

ಬೀದರ್: ಪ್ರಧಾನಿ ನರೇಂದ್ರ ಮೋದಿ ಬದಲಾವಣೆಗೆ ಆರ್.ಎಸ್.ಎಸ್ ನಾಯಕರು ಸಭೆ ನಡೆಸಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಮುಡಾ ಹಗರಣದ ಬೆನ್ನಲ್ಲೇ ಸಿಎಂ Read more…

ನಿಮ್ಮ ಬಳಿ ಈ 100 ರೂ. ನೋಟು ಇದ್ರೆ ಲಕ್ಷಾಧಿಪತಿಯಾಗಬಹುದು, ಚಾನ್ಸ್ ಮಿಸ್ ಮಾಡ್ಕೊಬೇಡಿ.!

ಇಂದಿನ ಯುಗದಲ್ಲಿ, ಆನ್ ಲೈನ್ ನಲ್ಲಿ ಹಣ ಸಂಪಾದಿಸುವುದು ತುಂಬಾ ಸುಲಭ. ಈಗ ಕೆಲವರು ಹಳೆಯ ನೋಟುಗಳನ್ನು ಆನ್ ಲೈನ್ ನಲ್ಲಿ ಮಾರಾಟ ಮಾಡುವ ಮೂಲಕ ಸಾವಿರಾರು ಮತ್ತು Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ‘PF’ ಹಣ ಜಮಾ ಮಾಡಿದ ಕೂಡಲೇ ಬರಲಿದೆ SMS..!

ನವದೆಹಲಿ: ಭಾರತದಲ್ಲಿ, ನೌಕರರ ಭವಿಷ್ಯ ನಿಧಿ (ಪಿಎಫ್) ಹಣಕ್ಕೆ ಸಂಬಂಧಿಸಿದಂತೆ ಕಂಪನಿಗಳು ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಉದ್ಯೋಗಿಗಳ ಪಿಎಫ್ ಹಣವನ್ನು ಅವರ ಖಾತೆಗಳಿಗೆ ಜಮಾ ಮಾಡದ Read more…

BIG NEWS : ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಡಿ. 14 ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’..!

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಆದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...