alex Certify Live News | Kannada Dunia | Kannada News | Karnataka News | India News - Part 3234
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗಿದೆ ಇಂದು ಆರ್ಥಿಕ ಲಾಭದ ಸಾಧ್ಯತೆ

ಮೇಷ ರಾಶಿ ಇಂದು ಅತ್ಯಂತ ಸಮಾಧಾನದಿಂದಿರಿ. ಸರ್ಕಾರ ವಿರೋಧಿ ಕೆಲಸಗಳಿಂದ ದೂರವಿರಿ. ದುರ್ಘಟನೆಯಿಂದ ಪಾರಾಗಿ. ಮಕ್ಕಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ವೃಷಭ ರಾಶಿ ಆತ್ಮೀಯ ಮಿತ್ರರು ಮತ್ತು Read more…

ಬೆಳ್ಳುಳ್ಳಿ ನಿತ್ಯ ಸೇವಿಸಿದ್ರೂ ಆರೋಗ್ಯಕ್ಕೆ ಒಳ್ಳೆಯದು

ಕೊಲೆಸ್ಟ್ರಾಲ್ ಇಳಿಸುವಲ್ಲಿ ಬೆಳ್ಳುಳ್ಳಿಯ ಪಾತ್ರ ದೊಡ್ಡದು. ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಒಂದು ಅಥವಾ ಎರಡು ಬೆಳ್ಳುಳ್ಳಿ ತಿಂದರೆ ಕೆಟ್ಟ ಕೊಬ್ಬು ಕರಗಿ ಬೊಜ್ಜು ದೂರವಾಗುತ್ತದೆ. ಜೀರ್ಣಕ್ರಿಯೆಯನ್ನೂ Read more…

ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಜೊತೆಗಿನ ಸಭೆ ಬಳಿಕ ಸಚಿವ ನಾಗೇಶ್ ಮುಖ್ಯ ಮಾಹಿತಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿರುವ ಅಂಶಗಳ ಬಗ್ಗೆ ವಿವರಣೆಗಾಗಿ ನಮ್ಮನ್ನು ಮುಖ್ಯಮಂತ್ರಿಗಳು ಕರೆದಿದ್ದರು. ಸಿಎಂಗೆ ಎಲ್ಲ ವಿವರಣೆ ನೀಡಿದ್ದೇವೆ ಎಂದು ಮುಖ್ಯಮಂತ್ರಿಯವರ Read more…

ʼಪ್ರೇಮ ವಿವಾಹʼ ಮಾಡಿಕೊಳ್ಳೋದ್ರಲ್ಲಿ ಈ ರಾಶಿಯವರು ಮುಂದೆ

ಇತ್ತೀಚೆಗೆ ಪ್ರೇಮ ವಿವಾಹಗಳು ಜಾಸ್ತಿಯಾಗ್ತಿವೆ. ಪರಸ್ಪರ ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಹೆಚ್ಚಾಗಿದೆ. ಜೋತಿಷ್ಯ ಶಾಸ್ತ್ರದಲ್ಲೂ ಯಾವ ರಾಶಿಯವರು ಪ್ರೇಮ ವಿವಾಹವಾಗ್ತಾರೆ ಎಂಬುದನ್ನು ಹೇಳಲಾಗಿದೆ. ಮೇಷ ರಾಶಿ: ಈ ರಾಶಿಯ ಜನರು Read more…

ಸಾಲು ಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ Read more…

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

ಬಂಡೆದ್ದ ಶಾಸಕರಿಗೆ ಉದ್ಧವ್ ಠಾಕ್ರೆ ಬಿಗ್ ಶಾಕ್: ಸರ್ಕಾರ ವಿಸರ್ಜನೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಸಿಎಂ ಅಧಿಕೃತ ನಿವಾಸವನ್ನು ಉದ್ಧವ್ ಠಾಕ್ರೆ ತೊರೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿಯವರ ಅಧಿಕೃತ ಬಂಗಲೆ ವರ್ಷಾ ನಿವಾಸವನ್ನು ಠಾಕ್ರೆ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ಡಿಸಿ ಕಚೇರಿಯಲ್ಲಿ ಅಸಭ್ಯ ವರ್ತನೆ ಆರೋಪ, ರೈತ ಮುಖಂಡರು ವಶಕ್ಕೆ

ಕಲಬುರಗಿ: ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಸಭ್ಯವರ್ತನೆ ಆರೋಪದ ಮೇಲೆ ರೈತ ಮುಖಂಡರು ಸೇರಿದಂತೆ 20 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಬುರ್ಗಿ ಜಿಲ್ಲಾಧಿಕಾರಿ ಯಶವಂತ್ ಗುರಿಕಾರ್ ಅವರ ಸೂಚನೆ Read more…

ಪ್ರಬಲ ಭೂಕಂಪಕ್ಕೆ ಬೆಚ್ಚಿಬಿದ್ದ ಅಫ್ಘಾನಿಸ್ತಾನ: 1,000 ಗಡಿ ದಾಟಿದ ಸಾವಿನ ಸಂಖ್ಯೆ

ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಪಕ್ಟಿಕಾ ಪ್ರಾಂತ್ಯಗಳಲ್ಲಿ 6.1 ತೀವ್ರತೆಯ ಭೂಕಂಪನ ಉಂಟಾಗಿದ್ದು, 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಪೂರ್ವ ಅಫ್ಘಾನಿಸ್ತಾನದ ಪರ್ವತದ ಗ್ರಾಮೀಣ Read more…

BIG BREAKING: ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಜೆಡಿಎಸ್ ನಿಂದ ‘ಶ್ರೀನಿವಾಸ’ರ ಉಚ್ಛಾಟನೆ

ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ಪಕ್ಷದಿಂದ ಇಬ್ಬರು ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೋಲಾರ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಫೇಸ್ಬುಕ್ ಲೈವ್ ನಲ್ಲಿ ಮಹಾರಾಷ್ಟ್ರ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶಾಸಕರು ಬಯಸಿದರೆ ನಾನು ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ. ಶಾಸಕರು ನೇರವಾಗಿ ಬಂದು Read more…

‘ಮೆಣಸಿನಕಾಯಿ’ ಬಜ್ಜಿ ಈ ರೀತಿ ಮಾಡಿ ನೋಡಿ

ಸಂಜೆ ವೇಳೆ ಟೀ ಕುಡಿಯುವಾಗ ಏನಾದರೂ ಬಿಸಿಬಿಸಿಯಾಗಿರುವ ಬಜ್ಜಿ ಬೋಂಡವಿದ್ರೆ ಸವಿಯಬಹುದು ಎಂಬ ಆಸೆ ಎಲ್ಲರಲ್ಲೂ ಇರುತ್ತದೆ. ಹಾಗಾಗಿ ರುಚಿಕರವಾಗಿ ಮೆಣಸಿನಕಾಯಿ ಬಜ್ಜಿ ಮಾಡುವ ವಿಧಾನ ಇಲ್ಲಿದೆ ನೋಡಿ. Read more…

BIG BREAKING: ಏಕನಾಥ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕ; 34 ಅತೃಪ್ತ ಶಾಸಕರ ಒಕ್ಕೂರಲ ನಿರ್ಣಯ

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸಚಿವ ಏಕನಾಥ ಶಿಂಧೆಯವರ ಜೊತೆ ಗುರುತಿಸಿಕೊಂಡಿರುವ 34 ಮಂದಿ ಅತೃಪ್ತ ಶಾಸಕರು ಏಕನಾಥ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕ Read more…

BIG NEWS: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅ.2 ರಂದು ಚಾಲನೆ

ಮಹಿಳೆಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. Read more…

ಮುಸ್ಲಿಂ ಗೂಂಡಾಗಳಿಗೆ ತಕ್ಕ ಪಾಠ ಕಲಿಸಿ; ಪೊಲೀಸರಿಗೆ ಈಶ್ವರಪ್ಪ ಆಗ್ರಹ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ, ಜನಸಾಮಾನ್ಯರಿಗೆ ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಮಚ್ಚು ಬೀಸಿ ಪೊಲೀಸ್ ಕಾನ್ ಸ್ಟೇಬಲ್ ನಾಗೇಶ್ ಅವರ ಎದೆಗೆ ಚೂರಿ ಇರಿದ ಅಪರಾಧಿಗಳಿಗೆ ತಕ್ಕ ಪಾಠ Read more…

ಬಂಧನದ ಬಳಿಕ ಬಯಲಾಯ್ತು ಕೂಲಿಕಾರ್ಮಿಕ ‘ಕೋಟ್ಯಾಧಿಪತಿ’ ಯಾದ ರಹಸ್ಯ

ಕೂಲಿ ಕೆಲಸಕ್ಕೆಂದು ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಏಕಾಏಕಿ ಕೋಟ್ಯಾಧಿಪತಿಯಾಗಿದ್ದು, ಇದರ ರಹಸ್ಯ ಬೆನ್ನತ್ತಿದ ಪೊಲೀಸರು ಆತನನ್ನು ಬಂಧಿಸಿದ ಬಳಿಕ ಅಸಲಿ ಕಥೆ ಬಯಲಾಗಿದೆ. ಇಂಥದೊಂದು ಘಟನೆ ಚಿಕ್ಕಬಳ್ಳಾಪುರ Read more…

ಪ್ರಧಾನಿ ಮೋದಿ ಆಗಾಗ ಬೆಂಗಳೂರಿಗೆ ಬರುತ್ತಿರಬೇಕು ಎಂದ ಶಾಸಕ ಜಮೀರ್ ಅಹ್ಮದ್

ಪ್ರಧಾನಿ ನರೇಂದ್ರ ಮೋದಿಯವರು ಆಗಾಗ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಿರಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ಆಹಾರ ಹುಡುಕಿಕೊಂಡು ವಿಐಎಸ್ಎಲ್ ಕ್ವಾಟ್ರಸ್ ಬಳಿ ಬಂದ ಚಿರತೆ ಸೆರೆ

ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್ಎಲ್ ಕ್ವಾಟ್ರಸ್ ನ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದಿದ್ದಾರೆ. ಬೆಳಗ್ಗೆ Read more…

ಆಷಾಢ ಮಾಸದಲ್ಲಿ ‘ಚಾಮುಂಡೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಜೂನ್ 30 ರಿಂದ ಆಷಾಢಮಾಸ ಆರಂಭವಾಗಲಿದ್ದು, ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಾಜ್ಯದಲ್ಲಿ ಕೆಲವು ದಿನಗಳಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ‘ಮಹಾ’ ಬಿಕ್ಕಟ್ಟಿನ ನಡುವೆ ರಾಜ್ಯಪಾಲರ ಬಳಿಕ ಈಗ ಸಿಎಂಗೂ ಕೊರೊನಾ

ಮಹಾರಾಷ್ಟ್ರ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಂಪುಟ ಸಹೋದ್ಯೋಗಿ ಏಕನಾಥ ಶಿಂಧೆ 40 ಶಾಸಕರೊಂದಿಗೆ ಗೌಹಾತಿಗೆ ತೆರಳಿದ್ದು, ಯಾವುದೇ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿರುವ Read more…

ಫ್ಲೈಟ್‌ ನಲ್ಲಿ ವಿಂಡೋ ಸೀಟ್ ತಲುಪಲು ಈ ಯುವತಿ ಮಾಡಿದ್ದೇನು ಗೊತ್ತಾ..?

ಐಶಾರಾಮಿ ಫ್ಲೈಟ್‌ನಲ್ಲಿ ಓಡಾಡಬೇಕು ಅನ್ನೋದು ತುಂಬಾ ಜನರ ಕನಸು. ಬಸ್, ರೈಲಿನಂತೆ ಅಲ್ಲಿ ನೂಕು ನುಗ್ಗಲಿರೋಲ್ಲ. ಗಗನಸಖಿಯರು ಕೂತಲ್ಲೇ, ಬಂದು ಊಟ, ತಿಂಡಿ ಕೊಡ್ತಾರೆ. ಮೋಡಗಳ ನಡುವೆ ವಿಮಾನ Read more…

ಅಪ್ಪ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲು ಮುಂದಾದ ಹಿನ್ನಲೆಯಲ್ಲಿ ಮುಜುಗರಕ್ಕೆ ಸಿಲುಕಿದ ಯಶ್ವಂತ್‌ ಸಿನ್ಹಾ ಪುತ್ರ

ರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸುತ್ತಿರುವುದು ಸಿನ್ಹಾ ಅವರ ಪುತ್ರ ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರಿಗೆ ತೀವ್ರ Read more…

ಈ ವಿಮಾನ ನಿಲ್ದಾಣದಲ್ಲಿ ‘ಸಂಸ್ಕೃತ’ದಲ್ಲಿ ಮೊಳಗುತ್ತಿದೆ ಪ್ರಕಟಣೆ, ಇಲ್ಲಿದೆ ನೋಡಿ ವಿಡಿಯೋ

ಸಾಮಾನ್ಯವಾಗಿ ವಿಮಾನ ನಿಲ್ದಾಣಗಳಲ್ಲೆಲ್ಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಘೋಷಣೆಗಳನ್ನು ಮಾಡಲಾಗುತ್ತದೆ. ವಿಮಾನಗಳ ಆಗಮನ, ನಿರ್ಗಮನ ಸೇರಿದಂತೆ ಇತರ ವಿವರಗಳನ್ನು ಹಿಂದಿ, ಇಂಗ್ಲಿಷ್‌ನಲ್ಲೇ ಹೇಳಲಾಗುತ್ತದೆ. ಆದ್ರೆ ವಾರಣಾಸಿಯ ಲಾಲ್ ಬಹದ್ದೂರ್ Read more…

ವಿಶೇಷ ಚೇತನ ವ್ಯಕ್ತಿ ಹಾಡಿದ ‘ವಿಕ್ರಮ್’ ಚಲನಚಿತ್ರಗೀತೆ ವೈರಲ್

ಕಮಲ್ ಹಾಸನ್ ಅಭಿನಯದ ವಿಕ್ರಮ್ ಚಲನಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಪ್ರೇಕ್ಷಕರು ಹಾಗೂ ವಿಮರ್ಶಕರು ಚಿತ್ರದ ಬಗ್ಗೆ ಸದಾಭಿಪ್ರಾಯ ನೀಡಿದ್ದಾರೆ. ಇದೀಗ, ಜಾಲತಾಣದಲ್ಲಿ ವಿಶೇಷ Read more…

ಮಹಾರಾಷ್ಟ್ರ ಹೈಡ್ರಾಮಾ; ಕಾರಿನಿಂದ ಎಸ್ಕೇಪ್ ‌ಆಗಿ ಟ್ರಕ್‌ನಲ್ಲಿ ಲಿಫ್ಟ್ ಪಡೆದು 4 ಕಿಮೀ ನಡೆದ ಶಾಸಕ….!

ಮಹಾರಾಷ್ಟ್ರ ರಾಜಕೀಯ ರೋಚಕ ಘಟ್ಟ ತಲುಪಿದ್ದು, ಒಂದು ಚಲನಚಿತ್ರಕ್ಕಾಗುವಷ್ಟು ಸರಕು ಕೂಡ ಇದೆ. ಶಿವಸೇನಾ, ಕಾಂಗ್ರೆಸ್ ನೇತೃತ್ವದ ಅಘಾಡಿ ಸರ್ಕಾರ ಅಲುಗಾಡುತ್ತಿದ್ದು, ಶಿವಸೇನೆಯಲ್ಲಿ ಮಹಾ ಬಿರುಕು ಉಂಟಾಗಿದೆ. ಈ Read more…

ಜುಲೈ 1 ರಂದು ರಾಜ್ಯದಾದ್ಯಂತ ‘ವಿಂಡೋಸೀಟ್’ ಬಿಡುಗಡೆ

ಶಿವಮೊಗ್ಗ: ಕೌತುಕದ ಜತೆಗೆ ಪ್ರೇಮದ ಹಂದರವಿರುವ ‘ವಿಂಡೋಸೀಟ್’ ಕನ್ನಡ ಚಲನಚಿತ್ರ ಜುಲೈ 1ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ Read more…

BIG NEWS: 126 ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್‌ ವೇಳೆ ಕ್ರ್ಯಾಶ್; ಬೆಚ್ಚಿಬೀಳಿಸುವಂತಿದೆ ವಿಡಿಯೋ

126 ಜನರನ್ನು ಹೊತ್ತೊಯ್ಯುತ್ತಿದ್ದ ಡೊಮಿನಿಕನ್ ರಿಪಬ್ಲಿಕ್ ಏರ್ ಕ್ಯಾರಿಯರ್ ರೆಡ್ ಏರ್‌ಗೆ ಸೇರಿದ ವಿಮಾನವು ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ಕ್ರ್ಯಾಶ್ ಆಗಿದ್ದು, ಈ ಘಟನೆಯ Read more…

BIG NEWS: ಬೆಂಗಳೂರಿನ ಶೇ.87 ಜನರಿಗೆ ವಾರ್ಡ್ ಸಮಿತಿ ಬಗ್ಗೆ ಗೊತ್ತೇ ಇಲ್ಲ….!

ಸಿಲಿಕಾನ್ ಸಿಟಿಯ ಬಹುಪಾಲು ಮತದಾರರಿಗೆ ವಾರ್ಡ್ ಸಮಿತಿಗಳ ಬಗ್ಗೆ ಅರಿವೇ ಇಲ್ಲವಂತೆ ! ಈ ಬಗ್ಗೆ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ.87 ರಷ್ಟು ಮತದಾರರು ತಮಗೆ ವಾರ್ಡ್ ಸಮಿತಿಗಳ ಬಗ್ಗೆ Read more…

ಒಮ್ಮೆಯೂ ಸೊನ್ನೆಗೆ ಔಟಾಗಿಲ್ಲ ಟೀಂ ಇಂಡಿಯಾದ ಈ ಕ್ರಿಕೆಟರ್‌…!

ಕ್ರಿಕೆಟ್ ಇತಿಹಾಸದಲ್ಲಿ ದಾಖಲೆಯ ಸರದಾರರು ಸಾಕಷ್ಟಿದ್ದಾರೆ. ಸಾವಿರಗಟ್ಟಲೆ ರನ್‌ ಹಾಗೂ ನೂರು ಶತಕ ಪೇರಿಸಿದವರ ಬಗ್ಗೆಯೂ ನೀವು ಕೇಳಿರಬಹುದು. ಆದ್ರೆ ವೃತ್ತಿ ಬದುಕಿನಲ್ಲಿ ಒಮ್ಮೆಯೂ ಶೂನ್ಯಕ್ಕೆ ಔಟಾಗದೇ ಇರುವವರು Read more…

ʼಕ್ರಿಪ್ಟೋ ಕರೆನ್ಸಿʼ ಯಲ್ಲಿ ಹೂಡಿಕೆ ಮಾಡುವ ಮುನ್ನ ಈ ಸುದ್ದಿ ಓದಿ

ಜಾಗತಿಕ ಡಿಜಿಟಲ್ ಕರೆನ್ಸಿ ಮಾರುಕಟ್ಟೆ ಕುಸಿತದ ಮಧ್ಯೆ ನಕಲಿ ಕ್ರಿಪ್ಟೋ ಕರೆನ್ಸಿ ವಿನಿಮಯ ಕೂಡ ವೇಗ ಪಡೆದುಕೊಂಡಿದೆ. ಈ ವಹಿವಾಟಿನಲ್ಲಿ ಭಾರತೀಯ ಹೂಡಿಕೆದಾರರು ಸುಮಾರು 1000 ಕೋಟಿ ರೂಪಾಯಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...