alex Certify Live News | Kannada Dunia | Kannada News | Karnataka News | India News - Part 3236
ಕನ್ನಡ ದುನಿಯಾ
    Dailyhunt JioNews

Kannada Duniya

ಮುಸುಕಿನ ಜೋಳ ತಿಂದ ತಕ್ಷಣ ನೀರು ಕುಡಿಯಬೇಡಿ

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

ಬಾಯಲ್ಲಿ ನೀರೂರಿಸುವ ತಂದೂರಿ ಚಿಕನ್

ರುಚಿಕರವಾದ ತಂದೂರಿ ಚಿಕನ್ ಅನ್ನು ಸವಿಯಬೇಕು ಎಂಬ ಆಸೆ ಆಗುತ್ತಿದೆಯಾ…? ಇಲ್ಲಿದೆ ನೋಡಿ ಸುಲಭ ವಿಧಾನ. ಮನೆಯಲ್ಲಿಯೇ ಮಾಡಿಕೊಂಡು ಸವಿಯಿರಿ. ಬೇಕಾಗುವ ಸಾಮಗ್ರಿಗಳು: ಚಿಕನ್ ಲೆಗ್ ಪೀಸ್ -2, Read more…

ಕಾಶಿಯಾತ್ರೆಗೆ ತೆರಳುವವರಿಗೆ 5000 ರೂ., ವಿಶೇಷ ರೈಲು

ಕೊಟ್ಟೂರು: ಕಾಶಿ ಯಾತ್ರೆ ಕೈಗೊಳ್ಳುವ ಭಕ್ತರಿಗೆ 5000 ರೂ. ಸಬ್ಸಿಡಿ ಮತ್ತು ವಿಶೇಷ ರೈಲು ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ರೈಲಿನ ಪ್ರತಿ Read more…

SSLC ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಜೂನ್ 27 ರಿಂದ ಜುಲೈ 4 ರವರಿಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ Read more…

BIG BREAKING: ನಾನು ಮನಸ್ಸು ಮಾಡಿದ್ರೆ ಸಿಎಂ ಆಗ್ತೇನೆ: ಗಾಲಿ ಜನಾರ್ಧನ ರೆಡ್ಡಿ

ಬಳ್ಳಾರಿ: ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೇನೆ. ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಮುಖ್ಯಮಂತ್ರಿಯಾಗಬಹುದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಸೋಮಶೇಖರರೆಡ್ಡಿ Read more…

ಸಮಯವಿಲ್ಲದ ಪಾಲಕರು ರಾತ್ರಿಯನ್ನು ಮಕ್ಕಳಿಗಾಗಿ ಮೀಸಲಿಡಿ

ಪಾಲಕರಿಗೆ ಮಕ್ಕಳ ಜೊತೆ ಸಮಯ ಕಳೆಯಲು ಆಗ್ತಾ ಇಲ್ಲ. ಓಡುತ್ತಿರುವ ಸಮಯ ಹಾಗೂ ಬದಲಾದ ಜೀವನ ಶೈಲಿಯಿಂದಾಗಿ ಪಾಲಕರು ಸದಾ ಬ್ಯುಸಿ. ಹಾಗಾಗಿ ಅನೇಕ ಪಾಲಕರು ರಾತ್ರಿ ಮಕ್ಕಳ Read more…

BIG NEWS: ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ರಣತಂತ್ರ

ನವದೆಹಲಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ  ಪತನದ ಅಂಚಿಗೆ ಬಂದಿದೆ. 30 ಮಂದಿ ಶಿವಸೇನೆ ಶಾಸಕರು ಏಕನಾಥ್ ಶಿಂಧೆ ನೇತೃತ್ವದಲ್ಲಿ ಸೂರತ್ ಗೆ Read more…

ಮುಂಬೈನಲ್ಲಿ ಶುರುವಾಗಲಿದೆ ಎಲೆಕ್ಟ್ರಿಕಲ್ ಡಬಲ್ ಡೆಕ್ಕರ್ ಬಸ್ ಹವಾ..!

ಮಾಯಾನಗರಿ ಮುಂಬೈನಲ್ಲಿ ಏನುಂಟು ಏನಿಲ್ಲ, ಈ ಹೈ-ಫೈ ಸಿಟಿಗೆ ಶಾಪವಾಗಿರೋದು ಟ್ರಾಫಿಕ್ ಜಾಮ್. ದಿನದಿಂದ ದಿನಕ್ಕೆ ಟ್ರಾಫಿಕ್ ಹೆಚ್ಚಾಗುತ್ತಲೇ ಇದೆ. ಮೆಟ್ರೋ, ರೈಲು ವ್ಯವಸ್ಥೆ ಇದ್ದರೂ ಇಲ್ಲಿ ಟ್ರಾಫಿಕ್ Read more…

ಮಾಜಿ ಸಚಿವರಿಗೆ ಕಡಿಮೆ ಬಾಡಿಗೆಗೆ ಐಶಾರಾಮಿ ಬಂಗಲೆ….!

ಗುಜರಾತ್ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರ್ತಾನೆ ಇದೆ. ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಇದೇ ವೇಳೆ ಗುಜರಾತ್​​ನ 15 ಮಾಜಿ ಸಚಿವರು ಸರ್ಕಾರಿ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ. ಅವರು ನಾಮಕಾವಸ್ಥೆ Read more…

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸೇವಿಸಿ ಗೋಡಂಬಿ

ಗೋಡಂಬಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಅಧಿಕವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದೇಹದ Read more…

ಚಾರ್ಮಿನಾರ್‌ ಬಳಿ 500 ರ ನೋಟುಗಳ ಮಳೆ ಸುರಿಸಿದ ಭೂಪ, ದೃಶ್ಯ ನೋಡಿ ಬೆರಗಾದ ನೆಟ್ಟಿಗರು….!

ನಡುರಸ್ತೆಯಲ್ಲಿ ನಿಂತು ವ್ಯಕ್ತಿಯೊಬ್ಬ ನೋಟಿನ ಮಳೆ ಸುರಿಸಿದ್ರೆ ಹೇಗಿರತ್ತೆ ಹೇಳಿ? ಅಂಥದ್ದೇ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮದುವೆಗೆ ಬಂದಿದ್ದ ಅತಿಥಿಯೊಬ್ಬ ಈ ರೀತಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್:‌ ರೈಲ್ವೇ ಇಲಾಖೆಯ 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಕೆಲಸ ಹಿಡಿಯಬೇಕು ಅನ್ನೋ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ನಿಮಗೇನಾದ್ರೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಬಯಕೆಯಿದ್ರೆ ಕೂಡಲೇ ತಯಾರಿ ಆರಂಭಿಸಿ. ಯಾಕಂದ್ರೆ ಈಶಾನ್ಯ ಫ್ರಾಂಟಿಯರ್ Read more…

SSLC ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ 15 ಸಾವಿರ ರೂ. ಪ್ರೋತ್ಸಾಹಧನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7,000 ರೂ. ನೀಡಲಾಗುವುದು. Read more…

ಈ ವಸ್ತುವನ್ನು ಅಪ್ಪಿತಪ್ಪಿಯೂ ಯಾರಿಗೂ ನೀಡಬೇಡಿ

ಕೆಲವರಿಗೆ ಏನಾದರೂ ನೀಡುವ ಅಭ್ಯಾಸವಿರುತ್ತದೆ. ಹಾಗಂತ ಎಲ್ಲಾ ವಸ್ತುಗಳನ್ನು ನೀಡಬಾರದು. ಇದರಿಂದ ಕೊಟ್ಟವರಿಗೆ ದಾರಿದ್ರ್ಯ ಬರುತ್ತದೆಯಂತೆ. ಮದುವೆ, ಇತರೆ ಸಮಾರಂಭಗಳು ಇರುವಾಗ ಒಬ್ಬರು ಇನ್ನೊಬ್ಬರ ಮನೆಯಿಂದ ಚಿನ್ನ ತೆಗೆದುಕೊಂಡು Read more…

ಕೂದಲಿನ ಆರೈಕೆಗೆ ಇಲ್ಲಿವೆ ಕೆಲ ಟಿಪ್ಸ್

ಚಳಿಗಾಲದಲ್ಲಿ ಕೂದಲು ಒರಟಾಗುವುದು, ತಲೆ ಹೊಟ್ಟು, ಕೂದಲು ಉದುರುವ ಸಮಸ್ಯೆ ಕಂಡು ಬರುವುದು ಅಧಿಕ. ಸರಿಯಾದ ಆರೈಕೆ ಮಾಡಿದರೆ ಕೂದಲಿನ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು. ಚಳಿಗಾಲಕ್ಕೆ ಕೂದಲಿನ Read more…

‘ಸೀಗೆಕಾಯಿ’ ಜೊತೆ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ಇಲ್ಲಿದೆ ಸಿಹಿ ಕುಂಬಳಕಾಯಿ ‘ಹಲ್ವಾ’ ಮಾಡುವ ವಿಧಾನ

ಹಲ್ವಾ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಸಿಹಿ ತಿನ್ನುವ ಆಸೆ ಆಗುತ್ತಿದ್ದರೆ ಒಮ್ಮೆ ಈ ಸಿಹಿ ಕುಂಬಳಕಾಯಿ ಹಲ್ವಾ ಮಾಡಿಕೊಂಡು ಸವಿಯಿರಿ. ಹಾಗೇ ಸಕ್ಕರೆ ಇಷ್ಟಪಡದವರು ಬೆಲ್ಲ Read more…

ಮಹಿಳೆ ಹೊಕ್ಕಳ ಕೆಳಗೆ ಮಚ್ಚೆಯಿದ್ರೆ ಯಾವ ಸೂಚನೆ ಗೊತ್ತಾ….?

ಜ್ಯೋತಿಷ್ಯ ಶಾಸ್ತ್ರದಲ್ಲಿ ಮುಖ ನೋಡಿ ಭವಿಷ್ಯ ಹೇಳಲಾಗುತ್ತದೆ. ಮನೆಗೆ ಬರುವ ಸೊಸೆ ಭಾಗ್ಯ ತರಲಿ ಎಂದು ಜನರು ಆಶಿಸ್ತಾರೆ. ಅನೇಕ ಗುಣ, ಲಕ್ಷಣಗಳನ್ನು ನೋಡಿ, ಜಾತಕ ಹೊಂದಿಸಿ ಮನೆಗೆ Read more…

ಈ ರಾಶಿಯವರಿಗಿದೆ ಇಂದು ವಿದೇಶೀ ವಹಿವಾಟಿನಲ್ಲಿ ಲಾಭ

ಮೇಷ ರಾಶಿ ವ್ಯಾಪಾರ ಕ್ಷೇತ್ರದಲ್ಲಿ ಅವಶ್ಯಕ ವಿಷಯಗಳ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ಯೋಜನೆಯ ಲಾಭ ದೊರೆಯುವ ಸಂಭವವಿದೆ. ಕಚೇರಿಗೆ ಸಂಬಂಧಪಟ್ಟ ಕೆಲಸದ Read more…

ರಿವೀಲ್ ಆಯ್ತು ನಾಗಚೈತನ್ಯ ಸೀಕ್ರೆಟ್​​ ಲವ್​ ಸ್ಟೋರಿ: ಭೇಟಿಯಾಗೋಕೆ ಹೊಸ ಮನೆ ಖರೀದಿ ಮಾಡಿದ್ದಾರಂತೆ ಟಾಲಿವುಡ್ ನಟ

ಟಾಲಿವುಡ್ ನಟ ನಾಗಚೈತನ್ಯ ಹಾಗೂ ನಟಿ ಸಮಂತಾ ಈ ಜೋಡಿ ನೋಡ್ತಿದ್ರೆನೇ ದೃಷ್ಟಿ ತಾಕುವ ಹಾಗಿತ್ತು. ಅದ್ಯಾರ ವಕ್ರದೃಷ್ಟಿ ಬಿತ್ತೋ ಏನೋ ಇಬ್ಬರು, ಮದುವೆಯಾದ 4 ವರ್ಷಗಳ ನಂತರ Read more…

BIG BREAKING: ರಾಷ್ಟ್ರಪತಿ ಚುನಾವಣೆಗೆ ಅಚ್ಚರಿ ಆಯ್ಕೆ, ಆದಿವಾಸಿ ಮಹಿಳೆ, ಮಾಜಿ ಶಿಕ್ಷಕಿ ದ್ರೌಪದಿ ಮುರ್ಮು NDA ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ. ವಿಪಕ್ಷಗಳ ಮೈತ್ರಿಕೂಟ ಯಶವಂತ್ Read more…

Big breaking: NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮರ್ಮೂ

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರ ಅವಧಿ ಜುಲೈ 24ರಂದು ಪೂರ್ಣಗೊಳ್ಳಲಿದೆ. ಹೀಗಾಗಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ. ಇದೀಗ Read more…

ಸಹೋದ್ಯೋಗಿ ಪತ್ನಿ ಮೇಲೆ ಕಾನ್ ಸ್ಟೇಬಲ್ ಗಳಿಂದ ಅತ್ಯಾಚಾರ: ಪ್ರಾಧಿಕಾರದ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್ ಛೀಮಾರಿ

 ಬೆಂಗಳೂರು: ಸಿಐಎಸ್ಎಫ್ ಕಾನ್ಸ್ ಟೇಬಲ್ ಪತ್ನಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಂಟು ಮಂದಿ ಸಿಐಎಸ್ಎಫ್ ಕಾನ್ಸ್ ಟೇಬಲ್ ಗಳನ್ನು ವಜಾಗೊಳಿಸಿರುವುದನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ Read more…

ಮಾನವೀಯತೆ ಮೆರೆದ ಸಿಎಂ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಚಿಕಿತ್ಸೆ ಅಗತ್ಯವಿದ್ದ ಮಗುವಿಗೆ ಕೇವಲ ಎರಡು ಗಂಟೆಯೊಳಗೆ ವ್ಯವಸ್ಥೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಾನವೀಯತೆ ಮೆರೆದಿದ್ದಾರೆ. ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ಬೆಂಗಳೂರಿನ ತಮ್ಮ Read more…

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ನವದೆಹಲಿ: ಹಿರಿಯ ರಾಜತಾಂತ್ರಿಕ ರುಚಿರಾ ಕಾಂಬೋಜ್ ಅವರನ್ನು ಮಂಗಳವಾರ ನ್ಯೂಯಾರ್ಕ್‌ ನಲ್ಲಿರುವ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಕಾಂಬೋಜ್ 1987 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆ(IFS) Read more…

ಈ ದೇಶದಲ್ಲಿ ಪತ್ತೆಯಾಗಿದೆ ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು, ದಂಗಾಗಿಸುತ್ತೆ ಅದರ ತೂಕ

ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು ಕಾಂಬೋಡಿಯಾದ ಮೆಕಾಂಗ್‌ ನದಿಯಲ್ಲಿ ಪತ್ತೆಯಾಗಿದೆ. ಸಂಶೋಧಕರ ಪ್ರಕಾರ ಈ ಮೀನಿನ ತೂಕ 661 ಪೌಂಡ್‌ಗಳು ಅಂದರೆ  ಸುಮಾರು 300 ಕೆಜಿ. ಮೀನು ಇಷ್ಟೊಂದು Read more…

ರುಚಿ ರುಚಿಯಾದ ವೆಜ್ ‘ಹಾಟ್ ಡಾಗ್’ ರೋಲ್

ಹಾಟ್ ಡಾಗ್ ಅಂದ್ರೆ ಮೃದು ಬನ್ ಆಕಾರದ ಒಂದು ವಿಧ. ಹೊರ ದೇಶಗಳಲ್ಲಿ ಇವುಗಳ ಡಿಶ್, ವೆರೈಟಿಗಳಲ್ಲಿ ಸಿಗುತ್ತವೆ. ಬೆಳಗ್ಗಿನ ತಿಂಡಿಗೆ ಹಾಗೂ ಪಾರ್ಟಿಗಳಿಗೆ ಹಾಟ್ ಡಾಗ್ ಹೆಚ್ಚಾಗಿ Read more…

BIG NEWS: ಅಗ್ನಿಪಥ್ ಯೋಜನೆ ವಿರೋಧಿಸಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ: ರಾಕೇಶ್ ಟಿಕಾಯತ್

ನವದೆಹಲಿ: ಅಗ್ನಿಪಥ್ ಯೋಜನೆ ವಿರುದ್ಧ ರೈತ ಸಂಘ, ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಜೂನ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಆಯೋಜಿಸಲಾಗುವುದು ಎಂದು ರೈತ ನಾಯಕ ರಾಕೇಶ್ ಟಿಕಾಯತ್ Read more…

ಗೇಮ್ ಚೇಂಜರ್ ಯೋಜನೆ: ಅಗ್ನಿಪಥ್ ಬಗ್ಗೆ ಭಾರತದ ಜೇಮ್ಸ್ ಬಾಂಡ್ ಅಜಿತ್ ದೋವಲ್

ಅಗ್ನಿಪಥ್ ಉತ್ತಮ ತರಬೇತಿ ಪಡೆದ ಮತ್ತು ಚುರುಕುಬುದ್ಧಿಯ ಸೈನ್ಯಕ್ಕಾಗಿ ಗೇಮ್ ಚೇಂಜರ್ ಯೋಜನೆಯಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, Read more…

ಪಿಂಚಣಿಗಾಗಿ ಅಲೆದಾಡಿ ಕುಸಿದು ಬಿದ್ದ ವೃದ್ಧೆ, ಮನೆಗೇ ತೆರಳಿ ಪೆನ್ಷನ್ ಮಂಜೂರು ಮಾಡಿದ ಅಧಿಕಾರಿಗಳು

ಶಿವಮೊಗ್ಗ: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...