alex Certify Live News | Kannada Dunia | Kannada News | Karnataka News | India News - Part 3238
ಕನ್ನಡ ದುನಿಯಾ
    Dailyhunt JioNews

Kannada Duniya

ತಾಂತ್ರಿಕ ದೋಷದಿಂದ ಮಧ್ಯದಲ್ಲೇ ಸ್ಥಗಿತಗೊಂಡ ಕೇಬಲ್ ಕಾರ್; ಎಲ್ಲಾ 11 ಪ್ರವಾಸಿಗರ ರಕ್ಷಣೆ

ಹಿಮಾಚಲ: ತಾಂತ್ರಿಕ ದೋಷದಿಂದಾಗಿ ಕೇಬಲ್ ಕಾರ್ ಮಧ್ಯದಲ್ಲೇ ಸ್ಥಗಿತಗೊಂಡ ಘಟನೆ ಹಿಮಾಚಲ ಪ್ರದೇಶದ ಜನಪ್ರಿಯ ಪರ್ವಾನೂ ಟಿಂಬರ್ ಟ್ರಯಲ್‌ನಲ್ಲಿ ನಡೆದಿದೆ. ಇದರಲ್ಲಿ ಸಿಕ್ಕಿಬಿದ್ದ ಎಲ್ಲ ಪ್ರವಾಸಿಗರನ್ನು ರಕ್ಷಿಸಲಾಗಿದೆ ಸೋಮವಾರ Read more…

BIG NEWS: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು Read more…

ಜಗನ್ನಾಥನ ಸನ್ನಿಧಿಯಲ್ಲಿ ಕೊಳಲು ಮಾರಾಟಗಾರ ನುಡಿಸಿದ ಕಚ್ಚಾ ಬಾದಾಮ್: ವಿಡಿಯೋ ವೈರಲ್

ಕಚ್ಚಾ ಬಾದಾಮ್, ಇಡೀ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಸಾಕಷ್ಟು ಜನಪ್ರಿಯವಾದ ಹಾಡಾಗಿದೆ. ಶೇಂಗಾಬೀಜ ಮಾರಾಟ ಮಾಡುವ ಬಡ ವ್ಯಾಪಾರಿ ಭುಬನ್ ಬಡ್ಯಾಕರ್ ಶೇಂಗಾಬೀಜವನ್ನು ಮಾರಾಟ ಮಾಡಲು ಜನರನ್ನು ಆಕರ್ಷಿಸುವ Read more…

BIG NEWS: ರಾಜವಂಶಸ್ಥರ ಜತೆ ಉಪಹಾರ ಸೇವಿಸಿದ ಪ್ರಧಾನಿ ಮೋದಿ

ಮೈಸೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಬಳಿಕ ರಾಜವಂಶಸ್ಥರ ಜತೆ ಉಪಹಾರ ಸೇವಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ Read more…

ಕಣ್ಣೆದುರೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಗರ್ಭಿಣಿ ಪತ್ನಿ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಹಳೆದ್ವೇಷದ ಹಿನ್ನಲೆಯಲ್ಲಿ ಗರ್ಭಿಣಿ ಪತ್ನಿ ಎದುರಲ್ಲೇ 27 ವರ್ಷದ ವ್ಯಕ್ತಿಯನ್ನು ಕತ್ತಿ, ದೊಣ್ಣೆಗಳಿಂದ ಥಳಿಸಿ ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಮೊಹಮ್ಮದ್ ಘಿಜಾಲಿ Read more…

ರಾಜ್ಯದ ಹಲವೆಡೆ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜೂನ್ 21 ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

ಮಹಿಳೆಯೊಬ್ಬಳನ್ನು ಕೊಡವಿ ನೆಲದಲ್ಲಿ ಉರುಳಾಡಿಸಿದ ಮರಿಯಾನೆ..! ವಿಡಿಯೋ ವೈರಲ್

ಆನೆಗಳು ಬಹಳ ಮುಗ್ಧ ಪ್ರಾಣಿ ಎಂದೇ ಹೆಸರುವಾಸಿಯಾಗಿದೆ. ಇವುಗಳ ಮರಿಗಳಂತೂ ಬಹಳ ತುಂಟಾಟವಾಡುತ್ತವೆ. ಆನೆ ಮರಿಗಳು ಮನುಷ್ಯರ ಮಕ್ಕಳಂತೆಯೇ ಆಟ, ತುಂಟಾಟಗಳನ್ನು ಆಡುತ್ತವೆ. ಇದೀಗ ಥೈಲ್ಯಾಂಡ್‌ನಲ್ಲಿ ಮರಿ ಆನೆ Read more…

ಮದುವೆಯಾದ 10 ತಿಂಗಳ ನಂತರ ಗೊತ್ತಾಯ್ತು ಆತ ʼಅವನಲ್ಲ ಅವಳುʼ ಎಂದು..!

ಯುವತಿಯೊಬ್ಬಳು ತಾನು ಪುರುಷನೆಂದು ನಂಬಿಸಿ ಮಹಿಳೆಯೊಬ್ಬಳನ್ನು ಮದುವೆಯಾಗಿ ಮೋಸ ಮಾಡಿದ ಘಟನೆ ನಮ್ಮ ದೇಶದಲ್ಲೇ ಇತ್ತೀಚೆಗೆ ವರದಿಯಾಗಿತ್ತು. ಮದುವೆಯಾಗಿ ಏಳು ತಿಂಗಳ ಕಾಲ ಸಂಸಾರ ನಡೆಸಿದ ನಂತರ ಮೋಸಗಾತಿಯ Read more…

ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತವಾಗಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,923 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. Read more…

‘ಯೇ ಇಷ್ಕ್ ಹೇ’ ಹಾಡಿಗೆ ಯುವತಿಯ ಬೊಂಬಾಟ್ ಸ್ಟೆಪ್ಸ್: ವಿಡಿಯೋ ನೋಡಿ ಮನಸೋತ ನೆಟ್ಟಿಗರು

ಭಾರತದ ಅನೇಕ ಕಡೆಗಳಲ್ಲಿ ಬೇಸಿಗೆಯ ತಿಂಗಳು ಬಂತೆಂದ್ರೆ ಸಾಕು ಜನ ಬಿಸಿಲಿ ಝಳಕ್ಕೆ ಬೆವರಿ ಹೋಗುತ್ತಾರೆ. ಅದಕ್ಕಾಗಿಯೇ ಹಲವಾರು ಮಂದಿ ಚಿಲ್ ಮಾಡಲು ಹಿಮಾಲಯ ಪರ್ವತದತ್ತ ತೆರಳುತ್ತಾರೆ. ಪರ್ವತಗಳು Read more…

ಟ್ರಾಫಿಕ್ ಪೇದೆಯನ್ನು ಕಾರಿನ ಬಾನೆಟ್‌ ಮೇಲೆ ಎಳೆದೊಯ್ದ ಚಾಲಕ: ಆಘಾತಕಾರಿ ಘಟನೆಯ ವಿಡಿಯೋ ವೈರಲ್

ಜೋಧ್‌ಪುರ: ಸೀಟ್‌ ಬೆಲ್ಟ್‌ ಹಾಕಿಲ್ಲ ಎಂಬ ಕಾರಣಕ್ಕೆ ಚಾಲಕನನ್ನು ತಡೆಯಲು ಯತ್ನಿಸಿದ ಟ್ರಾಫಿಕ್‌ ಪೇದೆಯೊಬ್ಬರನ್ನು ಅರ್ಧ ಕಿಲೋ ಮೀಟರ್‌ಗೂ ಹೆಚ್ಚು ಕಾರಿನ ಬಾನೆಟ್‌ ಮೇಲೆ ಎಳೆದೊಯ್ದ ಘಟನೆ ರಾಜಸ್ಥಾನದ Read more…

ಮಂಡಿ ನೋವಿನ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಯೋಗ

ಮೈಸೂರು: ಮೈಸೂರಿನ ಅರಮನೆ ಮೈದಾನದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿ ನೋವಿನಲ್ಲಿಯೂ ಯೋಗ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು Read more…

ಊಟ ಬಡಿಸಲಿಲ್ಲ ಅಂತ ಹೆಂಡತಿಯನ್ನೇ ಕೊಂದ ಪಾಪಿ ಪತಿ; ಹೆಣದ ಜೊತೆ ರಾತ್ರಿ ಕಳೆದ ಭೂಪ

ಆದರ್ಶ ದಂಪತಿಗಳನ್ನ ನೋಡಿರ್ತಿರಾ..? ದೃಷ್ಟಿ ತಾಕುವ ಹಾಗಿರುತ್ತೆ. ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ಕಷ್ಟ ಸುಖದಲ್ಲಿ ಸಮಸಮವಾಗಿ ಭಾಗಿಯಾಗಿರ್ತಾರೆ. ಇಲ್ಲಿ ಒಂದು ಜೋಡಿ ಇದೆ ನೋಡಿ……ಕ್ಷುಲ್ಲಕ  ಕಾರಣಕ್ಕೆ ಹೆಂಡತಿಯನ್ನೇ ಕೊಂದು Read more…

ಪ್ರೇಮ ವೈಫಲ್ಯ: ಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು

ಪ್ರೇಮ ವೈಫಲ್ಯದಿಂದಾಗಿ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಒಡಿಶಾದ ಕಿರುತೆರೆ ನಟಿ 24 ವರ್ಷದ ರಶ್ಮಿರೇಖಾ ಓಜಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಈಕೆ ಸಂತೋಷ್ Read more…

ಮುನಿಸಿಕೊಂಡ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದ ಪತಿ ನಾಪತ್ತೆ….!

ತನ್ನ ಪತಿ ಮತ್ತೊಬ್ಬಳೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಮುನಿಸಿಕೊಂಡು ತವರಿಗೆ ತೆರಳಿದ್ದ ಪತ್ನಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡ ಪತಿ ಬಳಿಕ ತಾನು ನಾಪತ್ತೆಯಾಗಿದ್ದಾನೆ. ಇಂಥದ್ದೊಂದು ವಿಲಕ್ಷಣ ಘಟನೆ Read more…

ಕಚೇರಿಯಲ್ಲಿ 8 ಗಂಟೆಗೂ ಹೆಚ್ಚು ಕಾಲ ಕುಳಿತೇ ಇರ್ತೀರಾ…..? ಇಲ್ಲಿದೆ ನಿಮಗೆ ತಿಳಿದಿರದ ಶಾಕಿಂಗ್‌ ಸಂಗತಿ….!

ಕೆಲವರಿಗೆ ಸದಾ ಕುಳಿತೇ ಇರಬೇಕು ಎನಿಸುತ್ತಿರುತ್ತದೆ. ನಿಲ್ಲಲು ಅವರು ಇಷ್ಟಪಡುವುದಿಲ್ಲ. ಮನೆ, ಕಚೇರಿ ಅಥವಾ ಯಾವುದೇ ಸ್ಥಳವಾಗಿರಲಿ ಕುಳಿತುಕೊಳ್ಳಲು ಆಸನ ಹುಡುಕುತ್ತಾರೆ. ಅಂಥವರಲ್ಲಿ ನೀವೂ ಒಬ್ಬರಾಗಿದ್ದರೆ ನಿಮಗೆ ಅಪಾಯ Read more…

ಫೇಸ್ಬುಕ್ ‘ಫ್ರೆಂಡ್ ರಿಕ್ವೆಸ್ಟ್’ ಅಂಗೀಕರಿಸಲು ನಿರಾಕರಣೆ; 16 ರ ಬಾಲಕಿಯನ್ನು ಹತ್ಯೆಗೈದ ಯುವಕ

ಸಾಮಾಜಿಕ ಜಾಲತಾಣ ಫೇಸ್ಬುಕ್ಕಿನಲ್ಲಿ ತನ್ನ ಫ್ರೆಂಡ್ ರಿಕ್ವೆಸ್ಟ್ ಅಂಗೀಕರಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ 16 ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಾನೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ Read more…

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಾವಣಗೆರೆಯಲ್ಲಿ Read more…

BIG NEWS: ಇಂದು ಮಧ್ಯಾಹ್ನ ನಡೆಯಲಿದೆ ವಿಸ್ಮಯಕಾರಿ ಘಟನೆ, ನಿಮ್ಮ ನೆರಳೇ ನಿಮಗೆ ಕಾಣಿಸದು….!

ಇಂದು ಜೂನ್ 21. ಇದನ್ನು ವರ್ಷದ ಅತಿ ದೊಡ್ಡ ದಿನ ಎಂದೂ ಕರೆಯುತ್ತಾರೆ. ಯಾಕಂದ್ರೆ ಈ ದಿನದಂದು ಬೆಳಕು ದೀರ್ಘಕಾಲ ಉಳಿಯುತ್ತದೆ. ಇನ್ನೊಂದು ವಿಶೇಷ ಅಂದ್ರೆ ಇಂದು ಒಂದು Read more…

ಮತ್ತೊಂದು ತಿರುವು ಪಡೆದ ಹಿಜಾಬ್ ವಿವಾದ: ನೋಟಿಸ್ ನೀಡಿದ್ದಕ್ಕೆ ಟಿಸಿ ಕೇಳಿದ ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಜಾಬ್ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪಟ್ಟು ಹಿಡಿದಿದ್ದ ಐವರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳಲು ಟಿಸಿ Read more…

ಉಳಿತಾಯ ಮಾಡಿದ ಹಣದಲ್ಲಿ ಬಾಲಕನಿಂದ ದೇಗುಲಕ್ಕೆ ಬೆಳ್ಳಿ ಅರ್ಪಣೆ…!

ಎಂಟು ವರ್ಷದ ಬಾಲಕನೊಬ್ಬ ತಾನು ಕಳೆದ ಮೂರು ವರ್ಷಗಳಿಂದ ಉಳಿತಾಯ ಮಾಡಿದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಸಮರ್ಪಿಸಿದ್ದಾನೆ. ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಿಗೆ ಮನು Read more…

ಭಾರಿ ಮಳೆ ನಡುವೆ ಮುಚ್ಚಿ ಹೋಗಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಟ್ರಾಫಿಕ್ ಪೊಲೀಸ್: ಹೀರೋ ಅಂದ್ರು ನೆಟ್ಟಿಗರು

ಬೆಂಗಳೂರು: ಐಟಿ ಹಬ್ ಎಂದೇ ಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದ್ರೆ ಸಾಕು, ರಸ್ತೆ ತುಂಬಾ ನೀರು ನಿಂತು ಕೆರೆಯಂತಾಗುತ್ತದೆ. ವಾಹನ ಸವಾರರು ಬಹಳ ಕಷ್ಟಪಟ್ಟು Read more…

BREAKING: ಮೈಸೂರಿನಲ್ಲಿ ಸಾವಿರಾರು ಜನರೊಂದಿಗೆ ಮೋದಿ ಯೋಗಾಭ್ಯಾಸ

ಮೈಸೂರು: ಮಾನವೀಯತೆಗಾಗಿ ಯೋಗ ಈ ವರ್ಷದ ಘೋಷವಾಕ್ಯವಾಗಿದೆ. ಇಂದು ಯೋಗ ಜಾಗತಿಕವಾಗಿ ತನ್ನದೇ ಆದ ಮಹತ್ವದ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮೈಸೂರಿನ ಅರಮನೆ ಮೈದಾನದಲ್ಲಿ Read more…

ಇಸಬು ಕಜ್ಜಿಗೆ ರಾಮಬಾಣ ಇಂಗು

ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡಬಹುದು ಎಂಬ ಗಾದೆಯೇ ಸಾಕು, ಅಡುಗೆ ಮನೆಯಲ್ಲಿ ಇಂಗಿನ ಮಹತ್ವ ತಿಳಿಸಲು. ಈ ಇಂಗು ತ್ವಚೆಯ ಆರೈಕೆಗೂ ಬಹು ಮುಖ್ಯ ಎಂಬುದು Read more…

‘ಅಗ್ನಿಪಥ’ಕ್ಕೆ ಉದ್ಯಮಿಗಳ ಬೆಂಬಲ: ಅಗ್ನಿವೀರರಿಗೆ ಹೆಚ್ಚಿನ ಉದ್ಯೋಗದ ಭರವಸೆ

ನವದೆಹಲಿ: ಕೇಂದ್ರ ಸರ್ಕಾರ ಸೇನೆಯಲ್ಲಿ ನೇಮಕಾತಿಗಾಗಿ ಘೋಷಿಸಿದ ಅಗ್ನಿಪಥ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕಾರ್ಪೊರೇಟ್ ವಲಯದಿಂದ ಅಗ್ನಿಪಥಕ್ಕೆ ಬೆಂಬಲ ವ್ಯಕ್ತವಾಗಿದೆ. ಸೇನಾ ನೇಮಕಾತಿಯ ಈ Read more…

ʼಆರೋಗ್ಯʼಕ್ಕೆ ಅದ್ಭುತ ಸಹಕಾರಿ ಕಾಕಿ ಸೊಪ್ಪಿನ ಸಾರು

ಕಾಕಿ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರ ಹಣ್ಣನ್ನು ಸೇವಿಸುವುದರಿಂದ ಬಾಯಲ್ಲಿರುವ ಹುಣ್ಣು ನಿವಾರಣೆಯಾಗುತ್ತದೆ. ಈ ಸೊಪ್ಪಿನಿಂದ ರುಚಿಕರವಾದ ಸಾರು ಕೂಡ ಮಾಡಬಹುದು. 100 ಗ್ರಾಂ ಮಸೂರ್ ದಾಲ್ Read more…

ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಕಾದಿದೆ ಭರ್ಜರಿ ಗುಡ್‌ ನ್ಯೂಸ್‌…!

ಜುಲೈ ತಿಂಗಳಿನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ 3 ಗುಡ್‌ ನ್ಯೂಸ್‌ ಸಿಗುವ ನಿರೀಕ್ಷೆ ಇದೆ. 18 ತಿಂಗಳಿನಿಂದ ಬಾಕಿ ಇರುವ ಡಿಎ ಪಾವತಿ, ಭವಿಷ್ಯ ನಿಧಿ (ಪಿಎಫ್) ಮೇಲಿನ Read more…

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನೀಡಿದ್ದ 22 ಕೋಟಿ ರೂ. ಮೌಲ್ಯದ 15 ಸಾವಿರ ಚೆಕ್ ಬೌನ್ಸ್

ಅಯೋಧ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಭಕ್ತರು ಉದಾರವಾಗಿ ದೇಣಿಗೆ ನೀಡಿದ್ದು, ದೇವಾಲಯದ ಟ್ರಸ್ಟ್‌ ಗೆ ಬಂದ 22 ಕೋಟಿ ರೂ.ಗೂ ಹೆಚ್ಚು ಮೌಲ್ಯದ 15,000 Read more…

ಸಂಗಾತಿಯ ಮನದಲ್ಲೇನಿದೆ….? ತಿಳಿಯಲು ಹೀಗೆ ಮಾಡಿ

ಕಾಲ ಬದಲಾದಂತೆ ಬದುಕಿನ ಶೈಲಿಯೂ ಬದಲಾಗಿದೆ. ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜವಾಬ್ದಾರಿಯುತ ಕೆಲಸವಾಗಿದೆ. ಕುಟುಂಬದವರು ನೋಡಿದ ಯುವಕ, ಯುವತಿಯನ್ನು ಮದುವೆಯಾಗುವವರ ನಡುವೆ ತಾವೇ ತಮಗಿಷ್ಟದ ಸಂಗಾತಿಯನ್ನು ಆಯ್ಕೆ Read more…

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...