alex Certify Live News | Kannada Dunia | Kannada News | Karnataka News | India News - Part 3240
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: IIScಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ Read more…

Big News: ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಇಬ್ಬರು ಪೊಲೀಸರು ನೀರುಪಾಲು

ಅಸ್ಸಾಂನ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಸಾರ್ವಜನಿಕರ ನೆರವಿಗೆ ರಾಜ್ಯ ತುರ್ತು ನಿರ್ವಹಣಾ ಪಡೆಯೊಂದಿಗೆ ಪೊಲೀಸರು ಸಹ ಕೈಜೋಡಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಪೊಲೀಸರು Read more…

ಮರಕ್ಕೆ ಅಪ್ಪಳಿಸಿದ ಕಾರು; ಸ್ಥಳದಲ್ಲೇ ಅಪ್ಪ-ಮಗನ ದುರ್ಮರಣ

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ. ತಂದೆ-ಮಗ ಪ್ರಯಾಣಿಸುತ್ತಿದ್ದ ಕಾರು ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಮರಕ್ಕೆ ಡಿಕ್ಕಿ ಹೊಡೆದ Read more…

ಉದ್ಯಮಿ ಹರ್ಷ್‌ ಗೋಯೆಂಕಾಗೆ ಬಂತು ಒಂದೇ ಸಾಲಿನ ರಾಜೀನಾಮೆ ಪತ್ರ, ಅದರಲ್ಲೇನಿದೆ ವಿಶೇಷತೆ ಗೊತ್ತಾ….?

ಆರ್‌ಪಿಜಿ ಗ್ರೂಪ್‌ನ ಅಧ್ಯಕ್ಷ ಹರ್ಷ್‌ ಗೋಯೆಂಕಾ ಅವರಿಗೆ ಉದ್ಯೋಗಿಯೊಬ್ಬ ಕಳುಹಿಸಿರುವ ರಾಜೀನಾಮೆ ಪತ್ರ ಈಗ ಎಲ್ಲೆಡೆ ಚರ್ಚೆಯಾಗ್ತಾ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ರೆಸಿಗ್ನೇಶನ್‌ ಲೆಟರ್‌ ವೈರಲ್‌ ಆಗಿದೆ. Read more…

ರಾಹುಲ್‌ ಅಭಿಮಾನಿಯನ್ನು ತನ್ನದೇ ಕಾರಿನಲ್ಲಿ ಕರೆದೊಯ್ದ ಪ್ರಿಯಾಂಕಾ ಗಾಂಧಿ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಲ್ಕನೇ ದಿನವಾದ ಇಂದೂ ಕೂಡಾ ಮುಂದುವರಿಸಿದ್ದಾರೆ. ಇದರ ಮಧ್ಯೆ ರಾಹುಲ್‌ ವಿಚಾರಣೆ ರಾಜಕೀಯ Read more…

BIG BREAKING: ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಪ್ರವಾಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ದೆಹಲಿಯಿಂದ ಭಾರತೀಯ ವಾಯುಸೇನೆ Read more…

BIG NEWS: ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ; ಉತ್ತರ ಕೊಡಿ ಮೋದಿ ಎಂದು ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅಗಮನಕ್ಕು ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳನ್ನು Read more…

ಜುಲೈ 1 ರಿಂದ ಬದಲಾಗಲಿದೆ ಕ್ರೆಡಿಟ್‌ ಕಾರ್ಡ್‌- ಡೆಬಿಟ್‌ ಕಾರ್ಡ್‌ ನಿಯಮ, ಇಲ್ಲಿದೆ ‘ಟೋಕನೈಸೇಶನ್‌’ ಕುರಿತ ಸಂಪೂರ್ಣ ವಿವರ

ಆನ್‌ಲೈನ್‌ ಪಾವತಿಗೆ ಸಂಬಂಧಪಟ್ಟಂತೆ ಭಾರತದಾದ್ಯಂತ ಜುಲೈ 1ರಿಂದ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ನಿಯಮಗಳು ಬದಲಾಗಲಿವೆ. ಯಾಕಂದ್ರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಕ್ರೆಡಿಟ್ ಕಾರ್ಡ್ ಮತ್ತು Read more…

ಮೂವರು ಪತ್ನಿಯರನ್ನು ಪಂಚಾಯ್ತಿ ಚುನಾವಣಾ ಕಣಕ್ಕಿಳಿಸಿ ಯಡವಟ್ಟು ಮಾಡ್ಕೊಂಡಿದ್ದಾರೆ ಈ ಅಧಿಕಾರಿ…..!

ಹಿಂದು ಧರ್ಮದಲ್ಲಿ ಬಹುಪತ್ನಿತ್ವವೇ ಅಪರಾಧ. ಅಂಥದ್ರಲ್ಲಿ ಮಾಹಿತಿಯನ್ನೇ ನೀಡದೆ ಪಂಚಾಯ್ತಿ ಅಧಿಕಾರಿ ಮೂವರು ಪತ್ನಿಯರನ್ನು ಚುನಾವಣಾ ಕಣಕ್ಕಿಳಿಸಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಎಂಬಲ್ಲಿ ನಡೆದಿದೆ. ಗ್ರಾಮ ಪಂಚಾಯತ್‌ ಕಾರ್ಯದರ್ಶಿ Read more…

BIG NEWS: ʼಮುಸ್ಲಿಂ ಹುಡುಗಿಯರು 16 ವರ್ಷಕ್ಕೆ ಮದುವೆಯಾಗಬಹುದುʼ; ಅಪ್ರಾಪ್ತೆಯ ವಿವಾಹ ಎತ್ತಿಹಿಡಿದ ಹೈಕೋರ್ಟ್‌

ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ 16 ವರ್ಷ ವಯಸ್ಸಿನ ಮುಸ್ಲಿಂ ಹುಡುಗಿಯ ವಿವಾಹವನ್ನು ಎತ್ತಿಹಿಡಿದಿದೆ. 16ರ ಹುಡುಗಿ ಮತ್ತು 21ರ ಯುವಕ ಮದುವೆಯಾಗಿದ್ದು, ಈ ದಂಪತಿಗೆ ಕುಟುಂಬ ಸದಸ್ಯರಿಂದ Read more…

BIG NEWS: ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ; ಹೆಜ್ಜೆ ಹೆಜ್ಜೆಗೂ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 11:55ಕ್ಕೆ ಪ್ರಧಾನಿ ಮೋದಿ ಯಲಹಂಕ Read more…

ರಾಜಮನೆತನದವರ ಜೊತೆ ಪ್ರಧಾನಿ ಮೋದಿ ಬೆಳಗಿನ ಉಪಹಾರ; ಮೆನುವಿನಲ್ಲಿ ಮೈಸೂರ್‌ ಪಾಕಿಗೂ ಸ್ಥಾನ

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನಲ್ಲಿ ವಿವಿಧ ಅಭಿವೃದ್ದಿ ಕಾಎರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ Read more…

ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ʼಏಳು ಸುತ್ತಿನ ಕೋಟೆʼಯಂತಾದ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಈಗಾಗಲೇ ದೆಹಲಿಯಿಂದ ಹೊರಟಿದ್ದಾರೆ. ಅದಕ್ಕೂ ಮುನ್ನ ತಮ್ಮ ಕರ್ನಾಟಕ ಭೇಟಿಯ ವಿವರಗಳನ್ನು ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಸಾಮಾಜಿಕ ಜಾಲತಾಣ Read more…

BIG NEWS: ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು Read more…

ಮಚ್ಚು ಬೀಸಿದರೂ ಅಂಜದೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸ್;‌ ವಿಡಿಯೋ ಫುಲ್‌ ವೈರಲ್

ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತೋರಿಸಿದ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸ್ವಾತಿ ಲಾಕ್ರಾ ಈ ವಿಡಿಯೋವನ್ನು Read more…

BIG NEWS: ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು, ಪ್ರಧಾನಿ ಆಗಮನ ವಿರೋಧಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ Read more…

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಪ್ರಕರಣ ದಾಖಲಾಗಿದೆ. 12,781 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 16 ಸಾವಿರ ಕಾರ್ಡ್ ರದ್ದು

ಶಿವಮೊಗ್ಗ: ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ -ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ Read more…

50 ವರ್ಷದ ಪೌರ ಕಾರ್ಮಿಕ ಮೊದಲ ಪ್ರಯತ್ನದಲ್ಲೇ SSLC ಪರೀಕ್ಷೆ ಪಾಸ್

SSLC, ಪಿಯುಸಿ ಪರೀಕ್ಷೆ ಫಲಿತಾಂಶ ಅಂದ್ರೆ ಸಾಕು ವಿದ್ಯಾರ್ಥಿಗಳಿಗೆ ಟೆನ್ಷನ್ನೋ ಟೆನ್ಷನ್ನು….. ಏನಾದ್ರೂ ಅಂದ್ಕೊಂಡಿದ್ದಕ್ಕಿಂತ ಕಡಿಮೆ ಅಂಕ ಸಿಗ್ತೋ, ವಿದ್ಯಾರ್ಥಿಗಳಿಗೆ ಆಗೋ ಬೇಸರ ಅಷ್ಟಿಷ್ಟಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿ Read more…

ʼಪುಷ್ಪ- 2ʼ ನಲ್ಲಿ ಶ್ರೀವಲ್ಲಿ ಕೊಲೆಯಾಗುತ್ತಾ….? ತಮ್ಮದೇ ಥಿಯರಿ ಮುಂದಿಟ್ಟ ನೆಟ್ಟಿಗರು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಿರ್ವಹಿಸಿದ ಶ್ರೀವಲ್ಲಿ ಚಿತ್ರದ ಬಗ್ಗೆ ಜಾಲತಾಣದಲ್ಲಿ ದೊಡ್ಡ ಚರ್ಚೆ ನಡೆದಿದೆ.‌ ಚಿತ್ರದ ಎರಡನೇ ಚಾಪ್ಟರ್ ಬಿಡುಗಡೆಗೂ Read more…

ಬೆಚ್ಚಿಬೀಳಿಸುವಂತಿದೆ ಈ ರಸ್ತೆ ದುರವಸ್ಥೆಯ ವಿಡಿಯೋ

ಸ್ಕೂಟಿಯಲ್ಲಿ ಬಂದ ದಂಪತಿ‌ ರಸ್ತೆ ಬದಿಯ ಮ್ಯಾನ್ ಹೋಲ್ ಕಂದಕಕ್ಕೆ ಉರುಳಿದ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಕಿಶನ್‌ಪುರ ಪ್ರದೇಶದಲ್ಲಿ ನಡೆದಿದೆ. Read more…

ಪೆಟ್ರೋಲ್‌ ಗಾಗಿ ಕಾದುನಿಂತ ಜನರಿಗೆ ಚಹಾ ವಿತರಿಸಿದ ಮಾಜಿ ಕ್ರಿಕೆಟಿಗ

ಶ್ರೀಲಂಕಾವು ಆಹಾರ, ಇಂಧನ, ಔಷಧಿಗಳ ತೀವ್ರ ಕೊರತೆ ಎದುರಿಸುತ್ತಿದೆ. ಜನ‌‌ ಪ್ರತಿದಿನವೂ ಪರದಾಡುತ್ತಿದ್ದಾರೆ. ಪೆಟ್ರೋಲ್‌ ಕೊರತೆ ಗಂಭೀರವಾಗಿದ್ದು, ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಮಾಜಿ ಕ್ರಿಕೆಟಿಗ ರೋಷನ್ ಮಹಾನಾಮ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 42,000 ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದ್ದು, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಈ ಪತ್ರಗಳನ್ನು ನೀಡಲಾಗುವುದು. 42,000 Read more…

ಕಮಲ್‌ ಅಭಿನಯದ ‌ʼವಿಕ್ರಮ್ʼ ನಿಂದ ಬಾಹುಬಲಿ ದಾಖಲೆ ಉಡೀಸ್

ವಿಕ್ರಮ್ ಚಿತ್ರ ಹಲವು ದಾಖಲೆಗಳನ್ನು ಮುರಿದಿದ್ದು, ನಟ ಕಮಲ್ ಹಾಸನ್ ಸಂಭ್ರಮಿಸಿದ್ದಾರೆ. ಚಿತ್ರವು ವಿಶ್ವದಾದ್ಯಂತ 300 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದು, ಈಗ ತಮಿಳುನಾಡಿನಲ್ಲಿ ಬಾಹುಬಲಿ- 2 ರ ಬಾಕ್ಸ್ Read more…

ತನ್ನ ಮದುವೆಗೆ ಬರಲು ವಿಫಲನಾದ ಶಾಸಕನ ವಿರುದ್ಧ ದೂರು

ಒಡಿಶಾ ಶಾಸಕ ವಿಜಯ್ ಶಂಕರ್ ದಾಸ್ ತಮ್ಮದೇ ವಿವಾಹಕ್ಕೆ ಗೈರಾದ ಕಾರಣಕ್ಕೆ ಅವರ ಮೇಲೆ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಜಗತ್‌ಸಿಂಗ್‌ಪುರದ ತಿರ್ಟೋಲ್‌ನ ಶಾಸಕ ವಿಜಯ್ ಶಂಕರ್ ದಾಸ್ Read more…

ಅಭಿಮಾನಿಗಳಿಗಾಗಿ ಸುಂದರ ವಿಡಿಯೋ ಹಂಚಿಕೊಂಡ ರಾಕಿ ಭಾಯ್

ಕೆಜಿಎಫ್ ಚಾಪ್ಟರ್ 2 ಯಶಸ್ಸಿನಲ್ಲಿ ಮುಳುಗಿರುವ ನಟ ಯಶ್ ಬೆಂಗಳೂರಿನ ಹೊರವಲಯದಲ್ಲಿರುವ “ಪ್ರಾಣಿ” ಸಾಕುಪ್ರಾಣಿ ಸ್ಯಾಂಚುರಿಗೆ ಭೇಟಿ ನೀಡಿದರು. ಶನಿವಾರದ ಅವರ ಪ್ರವಾಸದ ಒಂದು ನೋಟವನ್ನು ಇನ್ ಸ್ಟಾಗ್ರಾಮ್‌ Read more…

ಭಾರತ – ದ. ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ; ಪ್ರೇಕ್ಷಕರಿಗೆ ಶೇಕಡಾ 50ರಷ್ಟು ಹಣ ವಾಪಸ್

ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ಭಾರತ – ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ ಕಾರಣ ಪಂದ್ಯ ರದ್ದಾಗಿದೆ. ಹೀಗಾಗಿ ಭಾರಿ ಸಂಖ್ಯೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಪ್ರೇಕ್ಷಕರು Read more…

ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ನಡೆದ ಪ್ರತ್ಯೇಕ ಎನ್‌ ಕೌಂಟರ್‌ ಗಳಲ್ಲಿ ಒಟ್ಟು ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪುಲ್ವಾಮಾ ಮತ್ತು ಕುಪ್ವಾರದಲ್ಲಿ ಎನ್‌ ಕೌಂಟರ್‌ Read more…

ಅನುಮತಿ ಪಡೆಯದೆ ‘ಆಮಂತ್ರಣ’ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ದಕ್ಕೆ ಸಿದ್ದರಾಮಯ್ಯ ಗರಂ

ಜೂನ್ 21ರ ಮಂಗಳವಾರದಂದು ‘ವಿಶ್ವ ಯೋಗ ದಿನಾಚರಣೆ’ ನಡೆಯಲಿದ್ದು, ಇದಕ್ಕಾಗಿ ರಾಜ್ಯದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. Read more…

BIG NEWS: ಇಂದು ಮತ್ತೆ ಇಡಿ ವಿಚಾರಣೆಗೆ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ನವದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ವಿಚಾರಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...