alex Certify Live News | Kannada Dunia | Kannada News | Karnataka News | India News - Part 3243
ಕನ್ನಡ ದುನಿಯಾ
    Dailyhunt JioNews

Kannada Duniya

ರಕ್ಷಣಾ ಸಚಿವಾಲಯದ ಉದ್ಯೋಗಗಳಲ್ಲಿ ಅಗ್ನಿವೀರ್ ಗಳಿಗೆ ಶೇ. 10 ರಷ್ಟು ಮೀಸಲು

ನವದೆಹಲಿ: ಸಶಸ್ತ್ರ ಪಡೆಗಳಿಗೆ ಸೈನಿಕರ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆ ಜಾರಿ ವಿರುದ್ಧ ಪ್ರತಿಭಟನೆ ಮತ್ತು ಹಿಂಸಾಚಾರ ನಡೆಯುತ್ತಿರುವುದರ ನಡುವೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ರಕ್ಷಣಾ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಹುಡುಗಿ ಜೊತೆ ಸೇರಿ ಮಾಜಿ ಗೆಳತಿ ಕೊಲೆ

ರಾಯ್‌ ಪುರ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತ ತನ್ನ ಹುಡುಗಿಯೊಂದಿಗೆ ಸೇರಿ ಮಾಜಿ ಗೆಳತಿಯನ್ನು ಕೊಲೆ ಮಾಡಿದ್ದಾನೆ. ಮಾಜಿ ಗೆಳತಿ ಮದುವೆಗೆ ಒತ್ತಾಯಿಸಿದ್ದರಿಂದ ಕತ್ತು ಹಿಸುಕಿ ಕೊಲೆ ಮಾಡಿ ನೇಣು Read more…

ದಲಿತ ವಿರೋಧಿ ಸಿದ್ಧರಾಮಯ್ಯ, ಕಾಂಗ್ರೆಸ್ ಸಮಸ್ತ ದಲಿತ ಸಮುದಾಯದ ಕ್ಷಮೆ ಕೇಳಬೇಕು: ಬಿಜೆಪಿ

ಬೆಂಗಳೂರು: ಬಿಜೆಪಿ ಎಸ್‌.ಸಿ. ಮೋರ್ಚಾದ ರಾಜ್ಯ ಅಧ್ಯಕ್ಷರಿಗೆ “ನೀನು ಅಸ್ಪೃಶ್ಯ” ಎನ್ನುವ ಮೂಲಕ ಸಿದ್ದರಾಮಯ್ಯ ತಮ್ಮ ದಲಿತ ವಿರೋಧಿ ನಿಲುವನ್ನು ಎತ್ತಿ ತೋರಿಸಿದ್ದಾರೆ. ಇದು ಅಕ್ಷಮ್ಯ, ನಾಡಿನ ಸಮಸ್ತ Read more…

BREAKING: ಪಾಕಿಸ್ತಾನದ ಮುಖಕ್ಕೆ ಹೊಡೆದಂತೆ ಮೋದಿ ಸರ್ಕಾರದ ಉತ್ತರ; ಜೆ.ಪಿ. ನಡ್ಡಾ

ಚಿತ್ರದುರ್ಗ: ದೇಶದಲ್ಲಿ ಸಾಮಾಜಿಕ ಭದ್ರತೆಯ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಅಟಲ್ ಸುರಕ್ಷಾ Read more…

ಕಾರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ತುಮಕೂರು: ಕೆಂಚಗಾನಹಳ್ಳಿ ಗೇಟ್ ಬಳಿ ಕಾರ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆಂಚಗಾನಹಳ್ಳಿಗೇಟ್ ಬಳಿ ಘಟನೆ ನಡೆದಿದೆ. ನೀಲಮ್ಮನಹಳ್ಳಿಯ ಶ್ರೀನಿವಾಸ(45), ವೆಂಕಟೇಶ(60) ಮೃತಪಟ್ಟವರು ಎಂದು Read more…

ಕೊಬ್ಬು ಕರಗಿಸಲು ಇಲ್ಲಿದೆ ಸುಲಭ ಉಪಾಯ

ವೇಗವಾಗಿ ತೂಕ ಕಡಿಮೆ ಮಾಡಿಕೊಳ್ಳಲು ಜಿಮ್ ಗೆ ಹೋಗುವ ಯೋಚನೆ ಮಾಡ್ತಿದ್ದೀರಾ…? ಜಿಮ್ ಗೆ ಹೋಗಿ ಕಸರತ್ತು ಮಾಡೋದ್ರಿಂದ ತೂಕ ಇಳಿಯುತ್ತೆ. ಆದ್ರೆ ಜೇಬಿಗೆ ಕತ್ತರಿ ಬೀಳುತ್ತೆ. ಜಿಮ್ Read more…

ರೆಸ್ಟೋರೆಂಟ್‌ ಕಳಿಸಿದ ಆನಿಯನ್ ರಿಂಗ್ ನೋಡಿ ಪೆಚ್ಚಾದ ಗ್ರಾಹಕ

ಹಸಿದ ಹೊತ್ತಿನಲ್ಲಿ ಆನ್‌ಲೈನ್‌ನಲ್ಲಿ ಫುಡ್ ಆರ್ಡರ್ ಮಾಡಿ, ಡೆಲವರಿ ಬಂದಾಗ ತಪ್ಪಾದ ಐಟಂ ಸ್ವೀಕರಿಸಿದರೆ ಎಂತವರ ತಾಳ್ಮೆಯೂ ಕೆಡುತ್ತದೆ. ಇಲ್ಲಾಗಿದ್ದೂ ಅದೇ. ದೆಹಲಿಯ ರೆಸ್ಟೋರೆಂಟ್ ಒಂದು ಗ್ರಾಹಕನಿಗೆ ಹಸಿ Read more…

PWD ಎಂಜಿನಿಯರ್ ರಾಜೀವ್ ನಾಯ್ಕ್ ಮನೆ ಮೇಲೆ ACB ದಾಳಿ; 4.5 ಲಕ್ಷ ನಗದು, ಆಸ್ತಿ ಪತ್ರ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಪಿಡಬ್ಲ್ಯುಡಿ ಎಂಜಿನಿಯರ್ ರಾಜೀವ್ ನಾಯ್ಕ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಹಣ, ಆಸ್ತಿ Read more…

ʼತುಳಸಿದಾಸರುʼ ಸ್ತ್ರೀ ಬಗ್ಗೆ ಹೇಳಿದ್ರು ಈ ವಿಷ್ಯ

ಪ್ರಪಂಚದಾದ್ಯಂತದ ಮಹಿಳೆಯರಿಗೆ ಸಂಬಂಧಿಸಿದ ಅನೇಕ ವಿಷಯಗಳಿವೆ. ಅದು ಪುರುಷರಿಗೆ ತಿಳಿದಿಲ್ಲ. ತುಳಸಿದಾಸರನ್ನು ಹೊರತುಪಡಿಸಿ ಯಾರೂ ಸ್ತ್ರೀ ಬಗ್ಗೆ ಈ ವಿಷ್ಯವನ್ನು ಹೇಳಿಲ್ಲ. ತುಳಸಿದಾಸರು ಹೇಳಿದ ವಿಷ್ಯಗಳು ಇಲ್ಲಿವೆ. ತುಳಸಿದಾಸರ Read more…

ನಿಯಮಿತವಾಗಿ ಬಾಳೆಹಣ್ಣು ತಿನ್ನಿ; ಅನಾರೋಗ್ಯ ಸಮಸ್ಯೆಗಳಿಂದ ದೂರವಿರಿ

ಬಾಳೆಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಿಶ್ಯಕ್ತಿಯಿಂದ ಬಳಲುತ್ತಿದ್ದವರು ಇದನ್ನು ಸೇವಿಸಿದರೆ ತುಂಬಾ ಒಳ್ಳೆಯದು. ನಿಯಮಿತವಾಗಿ ಬಾಳೆಹಣ್ಣಿನ ಸೇವನೆಯಿಂದ ಹೃದಯಾಘಾತವನ್ನು Read more…

BIG NEWS: ಪತ್ರಕರ್ತ ಹಾಗೂ ಕ್ಯಾಮರಾಮನ್ ಮೇಲೆ ಪ್ರತಿಭಟನಾಕಾರರ ದಾಳಿ

ಸಶಸ್ತ್ರ ಪಡೆಗಳಿಗೆ ತ್ವರಿತ ನೇಮಕಾತಿ ಮಾಡಿಕೊಳ್ಳುವ ಯೋಜನೆಯಾದ ಅಗ್ನಪಥ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿದೆ. 5-6 ದಿನಗಳ ಹಿಂದೆ ಆರಂಭವಾಗಿದ್ದ ಈ ಪ್ರತಿಭಟನೆ ಬಿಹಾರದ ಹಲವು Read more…

ಡಿನೋಟೀಫಿಕೇಷನ್ ಪ್ರಕರಣ; ಮಾಜಿ ಸಿಎಂ ಯಡಿಯೂರಪ್ಪಗೆ ಜಾಮೀನು ಮಂಜೂರು

ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. 2000-2001ರಲ್ಲಿ ಐಟಿ ಪಾರ್ಕ್ ಗೆಂದು ಕೆಐಎಡಿಬಿ Read more…

ಮಹಿಳೆಗೆ ʼಮಿಸ್‌ ಯೂʼ ಸಂದೇಶದ ಕಳಿಸಿದ ಸ್ವಿಗ್ಗಿ ಡೆಲಿವರಿ ಬಾಯ್;‌ ಮುಂದೇನಾಯ್ತು ಗೊತ್ತಾ ?

ಗ್ರಾಹಕರ ಸುರಕ್ಷತೆ ಹಾಗೂ ಗೌಪ್ಯತೆಗೆ ಆದ್ಯತೆ ನೀಡುವ ಫುಡ್‌ ಹಾಗೂ ಗ್ರೋಸರಿ ಡೆಲಿವರಿ ಕಂಪನಿ ಸ್ವಿಗ್ಗಿ ಈಗ ಡೆಲಿವರಿ ಏಜೆಂಟ್‌ ಮಾಡಿದ ಕೆಲಸವೊಂದರ ಕಾರಣಕ್ಕೆ ಮುಜುಗರಕ್ಕೆ ಸಿಲುಕಿದೆ. ಸ್ವಿಗ್ಗಿಯಿಂದ Read more…

BIG BREAKING; ಯುವ ನಟನ ಬರ್ಬರ ಹತ್ಯೆ; ಬೆಚ್ಚಿ ಬಿದ್ದ ಸ್ಯಾಂಡಲ್ ವುಡ್

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಸತೀಶ್ ವಜ್ರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ. ಮನೆಯಲ್ಲಿಯೇ ದುಷ್ಕರ್ಮಿಗಳು ಸತೀಶ್ ನನ್ನು ಹತ್ಯೆಗೈದಿದ್ದು, ಚಾಕುವಿನಿಂದ Read more…

BIG NEWS: ಅಗ್ನಿಪಥ್ ಯೋಜನೆ ವಿರೋಧಿಸಿ ಹಿಂಸಾಚಾರ; ರಾಜ್ಯದ ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ Read more…

BIG NEWS: ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ್’ ಕಿಡಿ; ಸೇನಾಕಾಂಕ್ಷಿ ಯುವಕರಿಂದ ಭುಗಿಲೆದ್ದ ಪ್ರತಿಭಟನೆ; ಧಾರವಾಡದಲ್ಲಿ ಲಾಠಿ ಪ್ರಹಾರ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸೇನಾ ನೇಮಕಾತಿ ‘ಅಗ್ನಿಪಥ್’ ಯೋಜನೆ ವಿರುದ್ಧ ದೇಶಾದ್ಯಂತ ಯುವಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ನಡುವೆ ಅಗ್ನಿಪಥ್ ಯೋಜನೆ ಕಿಚ್ಚು Read more…

ಸೈಕಲ್‌ ಸವಾರನ ಮೇಲೆ ಚಿರತೆ ಅಟ್ಯಾಕ್: ಕ್ಷಣಮಾತ್ರದಲ್ಲಿ ಅಪಾಯದಿಂದ ಎಸ್ಕೇಪ್‌

ಮನುಷ್ಯ ದಿನದಿಂದ ದಿನಕ್ಕೆ ಭೂಮಿಯ ಇಂಚಿಂಚು ಜಾಗ ಆಕ್ರಮಿಸಿಕೊಳ್ತಾ ಹೋಗ್ತಿದ್ದಾನೆ. ಕಾಡುಗಳನ್ನು ಆತ ಬಿಡ್ತಿಲ್ಲ. ಅಲ್ಲೂ ಕೂಡಾ ಮರಗಿಡಗಳನ್ನ ಕಡಿದು ಹಾಕಿ ಮೆರೆಯುತ್ತಿದ್ದಾನೆ. ಮನುಷ್ಯನದ್ದೇ ದರ್ಬಾರ್ ನಡೆಯುತ್ತಿರುವಾಗ ಕಾಡಿನ Read more…

NETFLIX ಬಳಕೆದಾರರೇ ಎಚ್ಚರ; ಖಾತೆ ಕಳೆದುಕೊಳ್ಳಲು ಕಾರಣವಾಗಬಹುದು ನೀವು ಮಾಡುವ ಈ ಕೆಲಸ

ಒಟಿಟಿ ಪ್ಲಾಟ್‌ಫಾರ್ಮ್‌ಗಳತ್ತ ಜನ ಹೆಚ್ಚೆಚ್ಚು ಆಕರ್ಷಿತರಾಗುತ್ತಿದ್ದಾರೆ, ಹಾಗೆಯೇ ಈ ವೇದಿಕೆಗಳಿಗೆ ಹೊಸ ಹೊಸ ಸವಾಲು ಎದುರಾಗುತ್ತಿದೆ. ಜನ‌ಪ್ರಿಯ ಒಟಿಟಿ ವೇದಿಕೆಗಳಲ್ಲಿ ನೆಟ್ ಫ್ಲಿಕ್ಸ್ ಮುಂಚೂಣಿಯಲ್ಲಿದೆ. ಅದು ತನ್ನ ಗ್ರಾಹಕರ Read more…

ಅನುಪಮ್ ಖೇರ್‌‌ ಮದುವೆಯಾಗಲು ತನ್ನ ಮೊದಲ ಪತಿಗೆ ವಿಚ್ಛೇದನ ನೀಡಿದ್ದ ಕಿರಣ್; ಹಳೆ ಕತೆ ಮೆಲುಕು ಹಾಕಿದ ನಟಿ

ಕಿರಣ್ ಖೇರ್ ಮತ್ತು ಅನುಪಮ್ ಖೇರ್ ಬಾಲಿವುಡ್‌ನ ಅತ್ಯಂತ ಲವ್ಲಿ ಜೋಡಿಗಳಲ್ಲಿ ಒಂದಾಗಿದೆ. ಅವರ ಪ್ರೀತಿ ಮತ್ತು ಹೊಂದಣಿಕೆ ವಿಶೇಷವಾದದ್ದು. ಇನ್ನು, ಅವರ ಪ್ರೇಮಕಥೆಯ ಬಗ್ಗೆ‌ ಕೆಲವರಿಗೆ ತಿಳಿದಿದೆ. Read more…

BIG NEWS: ಹೊಸದಾಗಿ ಚುನಾಯಿತರಾದ ರಾಜ್ಯಸಭಾ ಸದಸ್ಯರಲ್ಲಿ ಶೇ.40 ರಷ್ಟು ಮಂದಿ ಮೇಲಿದೆ ಕ್ರಿಮಿನಲ್ ಕೇಸ್

ಇತ್ತೀಚೆಗಷ್ಟೇ ರಾಜ್ಯಸಭಾ ಚುನಾವಣೆ ನಡೆಯಿತು. ವಿವಿಧ ಕಾರಣಕ್ಕೆ ರಾಷ್ಟ್ರದ ಗಮನ‌ವನ್ನೂ ಸೆಳೆಯಿತು. ಈಗ ಅಚ್ಚರಿ ಮಾಹಿತಿ ಹೊರಬಿದ್ದಿದೆ. ಹೊಸದಾಗಿ ಆಯ್ಕೆಯಾದ 57 ರಾಜ್ಯಸಭಾ ಸದಸ್ಯರಲ್ಲಿ, 23 ಮಂದಿ (ಸುಮಾರು Read more…

ತಾಲಿಬಾನ್ ಆಳ್ವಿಕೆಯಲ್ಲಿ ಬೀದಿಬದಿ ವ್ಯಾಪಾರಿಯಾದ ಅಫ್ಘಾನ್ ಟಿವಿ ಆ್ಯಂಕರ್

ತಾಲಿಬಾನ್ ಹಿಡಿತ ಸಾಧಿಸಿದಾಗಿನಿಂದ ಅಫ್ಘಾನಿಸ್ತಾನವು ಸಾಕಷ್ಟು ಆರ್ಥಿಕ ಮತ್ತು ರಾಜಕೀಯ ಪ್ರಕ್ಷುಬ್ಧತೆಯನ್ನು ಎದುರಿಸುತ್ತಿದೆ. ಈ ಹಿಂದೆ ಹಮೀದ್ ಕರ್ಜಾಯ್ ಸರ್ಕಾರದೊಂದಿಗೆ ಕೆಲಸ ಮಾಡಿದ ಕಬೀರ್ ಹಕ್ಮಲ್ ಅವರ ಇತ್ತೀಚಿನ Read more…

BIG NEWS: ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ……? ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಟುಕಿದ ಬಿಜೆಪಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ, ಬೇವು ಬಿತ್ತಿ ಮಾವು ಬಯಸಲು ಸಾಧ್ಯವೇ, ಅವಕಾಶವಾದಿ ಸಿದ್ದರಾಮಯ್ಯ? ಎಂದು ಕಿಡಿ ಕಾರಿದೆ. Read more…

ಫಲಿತಾಂಶದ ಬಗ್ಗೆ ಅನುಮಾನವಿದ್ದವರಿಗೆ ಸ್ಕ್ಯಾನ್ ಕಾಪಿ

ಫಲಿತಾಂಶದ ಬಗ್ಗೆ ಅನುಮಾನವಿದ್ದರೆ ಸ್ಕ್ಯಾನ್ ಕಾಪಿ ಪಡೆಯಬಹುದು. ಸ್ಕ್ಯಾನ್ ಕಾಪಿ ಪಡೆಯಲು ಇಂದಿನಿಂದ ಜೂನ್ 30ವರೆಗೆ ಅವಕಾಶವಿದೆ. ಪ್ರತಿ ವಿಷಯದ ಸ್ಕ್ಯಾನ್ ಕಾಪಿಗೆ 530 ರೂ ಶುಲ್ಕ ವಿರುತ್ತದೆ Read more…

BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ; ದಕ್ಷಿಣ ಕನ್ನಡ ಮೊದಲ ಸ್ಥಾನ, ಚಿತ್ರದುರ್ಗ ಜಿಲ್ಲೆ ಕೊನೇ ಸ್ಥಾನ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ Read more…

ಬೆಂಗಳೂರಿನಲ್ಲಿ ಮತ್ತೊಂದು ರೆಸ್ಟೋರೆಂಟ್ ಆರಂಭಿಸಿದ ಸೃಜನ್ ಲೋಕೇಶ್

ನಟ ಸೃಜನ್ ಲೋಕೇಶ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ರೆಸ್ಟೋರೆಂಟ್ ಆರಂಭಿಸಿದ್ದಾರೆ. ಈಗಾಗಲೇ ಬೆಳ್ಳಂದೂರಿನಲ್ಲಿ ಅವರ ‘ಸೋಚಿ’ ಎಂಬ ರೆಸ್ಟೋರೆಂಟ್ ಇದ್ದು, ಈಗ ಕತ್ರಿಗುಪ್ಪೆ ಸರ್ಕಲ್ ಬಳಿ ‘ಕೋಕು’ Read more…

ಶ್ರೀ ಕ್ಷೇತ್ರ ವಡನಬೈಲಿಗೆ ತೆರಳುವ ಭಕ್ತಾದಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ್ ಫಾಲ್ಸ್ ನಲ್ಲಿ ಪ್ರಸಿದ್ಧ ವಡನಬೈಲು ಪದ್ಮಾವತಿ ದೇವಾಲಯವಿದೆ. ಈ ದೇವಾಲಯ ಕರ್ನಾಟಕ ವಿದ್ಯುತ್ ನಿಗಮದ ಯೋಜನಾ ಪ್ರದೇಶದ ನಿರ್ಬಂಧಿತ ಪ್ರದೇಶದಲ್ಲಿರುವ ಕಾರಣ Read more…

BIG NEWS: ಕಾಬೂಲ್ ನ ಗುರುದ್ವಾರದಲ್ಲಿ ಸರಣಿ ಸ್ಫೋಟ; ಓರ್ವ ಭದ್ರತಾ ಸಿಬ್ಬಂದಿ ಬಲಿ, ನಾಲ್ವರು ನಾಪತ್ತೆ

ಕಾಬೂಲ್: ಅಪ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಕರ್ತೆ ಪರ್ವಾನ್ ಗುರುದ್ವಾರದ ಬಳಿ ಉಗ್ರರು ಸರಣಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಬಲಿಯಾಗಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ Read more…

BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ SMS ಮೂಲಕವೂ Result ಪಡೆಯುವ ವಿಧಾನ

ಬೆಂಗಳೂರು: ವಿದ್ಯಾರ್ಥಿಗಳು ಬಹುದಿನಗಳಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. Read more…

BIG NEWS: ಸಿನಿಮಾ ವೀಕ್ಷಣೆ ವೇಳೆ ಅವಘಡ; ಕುಸಿದು ಬಿದ್ದ ಥಿಯೇಟರ್ ಗೋಡೆ; 24 ಬೈಕ್ ಗಳು ಜಖಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಸಿನಿಮಾ ಥಿಯೇಟರ್ ಒಂದರ ಗೋಡೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಕೆ.ಆರ್. ಪುರಂನಲ್ಲಿರುವ ಕೃಷ್ಣ Read more…

ವಾಟ್ಸಾಪ್‌ ಬಳಕೆದಾರರಿಗೆ ಮತ್ತೊಂದು ಗುಡ್‌ ನ್ಯೂಸ್:‌ ಪ್ರೊಪೈಲ್‌ ಪಿಕ್ಚರ್‌ ವೀಕ್ಷಣೆ ನಿರ್ಬಂಧನೆಗೆ ಅವಕಾಶ

ಅತಿ ಹೆಚ್ಚು ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಜಾಲತಾಣ ವಾಟ್ಸಾಪ್‌ ತನ್ನ ಬಳಕೆದಾರರಿಗೆ ಮತ್ತೊಂದು ವಿಶಿಷ್ಟ ಸೇವೆಯನ್ನು ಪರಿಚಯಿಸಿದೆ. ಆಪ್‌ ಜನಪ್ರಿಯಗೊಳಿಸಲು ಹತ್ತು ಹಲವು ವೈಶಿಷ್ಟ್ಯಗಳನ್ನು ಈಗಾಗಲೇ ಪರಿಚಯಿಸಿರುವ ವಾಟ್ಸಾಪ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...