alex Certify Live News | Kannada Dunia | Kannada News | Karnataka News | India News - Part 3247
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಗ್ನಿಪಥ್ ಯೋಜನೆ ಮೊದಲ ವರ್ಷದ ಸೇನಾ ನೇಮಕಾತಿಗೆ ವಯೋಮಿತಿ ಹೆಚ್ಚಳ

ನವದೆಹಲಿ: ಹೊಸ ಸೇನಾ ನೇಮಕಾತಿ ಯೋಜನೆ ‘ಅಗ್ನಿಪಥ್’ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರ ನೇಮಕಾತಿ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ವಿಸ್ತರಿಸುವ ಮೂಲಕ ಯೋಜನೆಗೆ Read more…

ಜ್ಯೋತಿಷಿ ಮಾತು ಕೇಳಿ ಮುರಿದು ಬಿದ್ದ ಮದುವೆ; ಮನನೊಂದು ವಿಷ ಸೇವಿಸಿದ ಜೋಡಿ; ಆಮೇಲೆ ಸಿಕ್ತು‌ ಘಟನೆಗೆ ಟ್ವಿಸ್ಟ್

ಪರಸ್ಪರ ಪ್ರೀತಿಯಲ್ಲಿದ್ದ ಯುವಕ – ಯುವತಿ ಮದುವೆಗೆ ಎರಡೂ ಕುಟುಂಬಗಳ ಸದಸ್ಯರು ಒಪ್ಪಿದರೂ ಸಹ ಜ್ಯೋತಿಷಿ ಮಾತು ಕೇಳಿದ ಕಾರಣಕ್ಕೆ ಮದುವೆ ಮುರಿದು ಬಿದ್ದಿದ್ದು ಇದರಿಂದ ಮನನೊಂದ ಜೋಡಿ Read more…

BIG NEWS: ವಿಜಯೇಂದ್ರ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರ ತಾಲೂಕಿನ ಬಿಜೆಪಿ Read more…

ಶಿಕ್ಷಕಿ ರಜನಿ ಹತ್ಯೆಗೈದಿದ್ದ ಉಗ್ರ ಸೇರಿ ನಾಲ್ವರು ಭಯೋತ್ಪಾದಕರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾಪಡೆಗಳು ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್ ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈದಿವೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ Read more…

ಅಡುಗೆ ಮನೆಯಲ್ಲಿ ಮಾಡದಿರಿ ಈ ತಪ್ಪು

ನಮ್ಮ ಆರೋಗ್ಯವನ್ನು ಹಲವು ಬಾರಿ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಕೆಲವು ಆಹಾರಗಳನ್ನು ತಪ್ಪು ವಿಧಾನದಲ್ಲಿ ಸೇವಿಸುವ ಮೂಲಕ ತ್ವಚೆ ಹಾಗೂ ಆರೋಗ್ಯಕ್ಕೆ ಹಾನಿ ಮಾಡಿಕೊಳ್ಳುತ್ತೇವೆ. ಅಂತಹ ತಪ್ಪುಗಳು ಯಾವುದು Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಭರ್ಜರಿ ‘ಗುಡ್ ನ್ಯೂಸ್’

ಕಟ್ಟಡ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಗುರುವಾರದಂದು ಕಟ್ಟಡ ಕಾರ್ಮಿಕರ Read more…

ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ವಿಷ ಕುಡಿದ ಸದಸ್ಯೆ….!

ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಈ ಹಿಂದೆ ಮಾತು ಕೊಟ್ಟಂತೆ ತಮಗೆ ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಬೇಸತ್ತ ಸದಸ್ಯರೊಬ್ಬರು ಗ್ರಾಮ ಪಂಚಾಯಿತಿ ಕಚೇರಿ ಎದುರೇ ವಿಷ ಸೇವಿಸಿ Read more…

ದೇಶದ ಅತಿ ಶ್ರೀಮಂತ ದೇಗುಲಗಳ ಪೈಕಿ ಒಂದು ಕೇರಳದ ʼಅನಂತ ಪದ್ಮನಾಭʼ

ಭಗವಂತ ವಿಷ್ಣುವಿಗೆ ಮುಡಿಪಾಗಿರುವ ಪದ್ಮನಾಭಸ್ವಾಮಿ ದೇವಾಲಯ ಕೇರಳದ ತಿರುವನಂತಪುರದಲ್ಲಿದೆ. ತಿರುವಾಂಕೂರು ಜಿಲ್ಲೆಯ ರಾಜಮನೆತನ ಇಂದಿಗೂ ಈ ದೇವಸ್ಥಾನದ ಒಡೆತನ ಹೊಂದಿದೆ. ಈ ದೇವಾಲಯ ವಿಷ್ಣುವನ್ನು ಆರಾಧಿಸುವ ಪ್ರಮುಖ ಕೇಂದ್ರ. Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್: ಮನೆ, ಕಚೇರಿಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 21 ಅಧಿಕಾರಿಗಳಿಗೆ Read more…

ಡಾರ್ಕ್ ಸರ್ಕಲ್ ನಿಂದ ಮುಕ್ತಿ ಪಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

ಕಣ್ಣುಗಳ ಕೆಳಗೆ, ಮೊಣಕೈ, ಮೊಣಕಾಲಿನಲ್ಲಿರುವ ಡಾರ್ಕ್ ಸರ್ಕಲ್ ಗಳು ಯುವತಿಯರ ಸೌಂದರ್ಯಕ್ಕೆ ಕಪ್ಪು ಚುಕ್ಕೆ ಇದ್ದಂತೆ. ಅದನ್ನು ಹೋಗಲಾಡಿಸಲು ಎಲ್ರೂ ಸಾಕಷ್ಟು ಸರ್ಕಸ್ ಮಾಡಿರ್ತಾರೆ. ಆದ್ರೆ ಕಪ್ಪು ಕಲೆಗಳನ್ನು Read more…

‘ಸ್ವಿಸ್ ಬ್ಯಾಂಕ್’ ನಲ್ಲಿದೆ ಭಾರತೀಯರ ಬರೋಬ್ಬರಿ 30,500 ಕೋಟಿ ರೂಪಾಯಿ ಹಣ…!

ಭಾರತದಲ್ಲಿರುವ ಸ್ವಿಜರ್ಲ್ಯಾಂಡ್ ಮೂಲದ ಬ್ಯಾಂಕುಗಳು ಮತ್ತು ಸ್ವಿಜರ್ಲ್ಯಾಂಡ್ ನಲ್ಲಿರುವ ಬ್ಯಾಂಕುಗಳಲ್ಲಿ ಭಾರತೀಯರು ಬರೋಬ್ಬರಿ 30,500 ಕೋಟಿ ರೂಪಾಯಿಗಳನ್ನು ಇಟ್ಟಿದ್ದಾರೆ. ಇದು ಕಳೆದ 14 ವರ್ಷಗಳಲ್ಲೇ ಗರಿಷ್ಠ ಪ್ರಮಾಣ ಎಂದು Read more…

ವಾಹನ ಸವಾರರೇ ಎಚ್ಚರ: ಎಲ್ಲೆಂದರಲ್ಲಿ ವೆಹಿಕಲ್ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ನಗರ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವುದೇ ಬಹುದೊಡ್ಡ ಸಮಸ್ಯೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವ ಕಾರಣ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ ಜನದಟ್ಟಣೆಗೂ ಕಾರಣವಾಗುತ್ತದೆ. ಹೀಗಾಗಿ ಈ ರೀತಿ ಪಾರ್ಕಿಂಗ್ ಮಾಡುವವರಿಗೆ Read more…

ಹೀಗಿದೆ ವಿಧಾನ ಪರಿಷತ್ ನಲ್ಲಿ ಪಕ್ಷಗಳ ‘ಬಲಾಬಲ’

ಸೋಮವಾರದಂದು ನಡೆದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಎರಡು ಹಾಗೂ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ಗೆಲುವಿನ ಬಳಿಕ ಬಿಜೆಪಿ ವಿಧಾನಪರಿಷತ್ ನಲ್ಲಿ ಬಹುಮತ Read more…

ಕೇಂದ್ರ ಸರ್ಕಾರದ ‘ಅಗ್ನಿಪಥ’ ಯೋಜನೆಗೆ ತೀವ್ರ ವಿರೋಧ: ಬೀದಿಗಿಳಿದು ಪ್ರತಿಭಟಿಸಿದ ಯುವಕರು

ಕೇಂದ್ರ ಸರ್ಕಾರದ ‘ಅಗ್ನಿಪಥ’ ಯೋಜನೆಗೆ ಯುವಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಹರಿಯಾಣದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಬಿಹಾರದಲ್ಲಿ ಪ್ರತಿಭಟನೆ ಉಗ್ರ ರೂಪ ಪಡೆದುಕೊಂಡಿದ್ದು, Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದುರಹಿತ ಚಿಕಿತ್ಸೆಗೆ ಪ್ರತ್ಯೇಕ ಕೋಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ನೀಡಲು ಪ್ರತ್ಯೇಕ ಕೋಶ ಸ್ಥಾಪಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ. ಕರ್ನಾಟಕ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಮುಖ್ಯ ಮಾಹಿತಿ: ಬಿಸಿಎಂ ಮೀಸಲಾತಿ ಕಲ್ಪಿಸಿ ಎಲೆಕ್ಷನ್

ದಾವಣಗೆರೆ: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ Read more…

ದಿಕ್ಕು- ಪದ್ಧತಿ ಪ್ರಕಾರ ಮಾಡಿ ಭೋಜನ

ಶಾಸ್ತ್ರಗಳ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೂ ತಿನ್ನುವ ಆಹಾರದ ಬಗ್ಗೆ ಗಮನವಿಡಬೇಕು. ಇದು ಆತನ ಆರೋಗ್ಯದ ಜೊತೆ ದೇವಾನುದೇವತೆಗಳ ಕೃಪೆ ಪಡೆಯುವಲ್ಲಿ ನೆರವಾಗುತ್ತದೆ. ಪ್ರಾಚೀನ ಕಾಲದಿಂದಲೂ ಊಟದ ಬಗ್ಗೆ ಅನೇಕ Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್: ಸೂರ್ಯಕಾಂತಿ, ಸೋಯಾಬೀನ್, ಪಾಮ್ ಆಯಿಲ್ ದರ ಇಳಿಕೆ; ಲೀಟರ್ ಗೆ 15 ರೂ. ಕಡಿತ

ನವದೆಹಲಿ: ಬ್ರ್ಯಾಂಡೆಡ್ ತಾಳೆ ಎಣ್ಣೆ, ಸೂರ್ಯಕಾಂತಿ ಮತ್ತು ಸೋಯಾಬೀನ್ ಎಣ್ಣೆಯ ಬೆಲೆಯನ್ನು ಲೀಟರ್‌ಗೆ 15 ರೂ.ವರೆಗೆ ಕಡಿಮೆ ಮಾಡಲಾಗಿದೆ. ತಾಳೆ ಎಣ್ಣೆ ಬೆಲೆಯಲ್ಲಿ ಲೀಟರ್‌ಗೆ 7-8 ರೂಪಾಯಿ ಕುಸಿತ Read more…

ಆಸ್ಟ್ರೇಲಿಯಾದಲ್ಲಿ ಲಘು ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್: ತಲೆಕೆಳಗಾಗಿ ನಿಂತ ಪ್ಲೇನ್

  ಆಸ್ಟ್ರೇಲಿಯಾ ಕ್ರಿಸ್ಲ್ಯಾಂಡ್, ಹಚ್ಚ ಹಸಿರಿನ ಪ್ರಕೃತಿ ಮೈದಳೆದುಕೊಂಡು ನಿಂತ ಪ್ರದೇಶ. ಅಲ್ಲಿನ ಸ್ವಚ್ಚಂದ ಆಗಸದಲ್ಲಿ ಆಗಾಗ ಪುಟ್ಟ ಪುಟ್ಟ ವಿಮಾನಗಳು ಹಾರುತ್ತಲೇ ಇರುತ್ತೆ. ಆ ದಿನವೂ ಕೂಡಾ Read more…

ಇದೇ ʼಎಟಿಎಂʼ ನಿಂದ ಹಣ ಪಡೆಯಬೇಕೆಂದು ಮುಗಿಬಿದ್ದ ಜನ…! ಇದರ ಹಿಂದಿತ್ತು ಒಂದು ಕಾರಣ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಎಟಿಎಂನಿಂದ 500 ರೂಪಾಯಿ ಡ್ರಾ ಮಾಡಲು ಪ್ರಯತ್ನಿಸಿದಾಗ ಜಾಕ್ ಪಾಟ್ ಹೊಡೆದಿದೆ. ರೂ. 500 ವಿತ್ ಡ್ರಾಗೆ ವಿನಂತಿ ಸಲ್ಲಿಸಿದ, ಆತ ಐದು Read more…

BIG NEWS: ಗರ್ಭಿಣಿಯರ ನೇಮಕಕ್ಕೆ ತಾತ್ಕಾಲಿಕ ತಡೆ ಹಾಕಿದ ಮತ್ತೊಂದು ಬ್ಯಾಂಕ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಂತರ, ಮತ್ತೊಂದು ಸಾರ್ವಜನಿಕ ವಲಯದ ಇಂಡಿಯನ್ ಬ್ಯಾಂಕ್ ಮೂರು ತಿಂಗಳ ಗರ್ಭಿಣಿಯರಿಗೆ ಬ್ಯಾಂಕ್‌ಗೆ ನೇಮಕವಾಗಲು ತಾತ್ಕಾಲಿಕ ಅವಕಾಶ ನಿರಾಕರಿಸಿ ವಿವಾದ ಮೈಮೇಲೆ ಎಳೆದುಕೊಂಡಿದೆ. Read more…

‘ಕೂದಲು’ ಉದುರುತ್ತಿದೆಯಾ…? ಚಿಂತೆ ಬಿಡಿ ಇದನ್ನು ಓದಿ

ಕೂದಲು ಉದುರುವಿಕೆ ಈಗ ಎಲ್ಲರಲ್ಲೂ ಕಂಡು ಬರುವ ಸಮಸ್ಯೆ. ಕೆಲವರಿಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಉದುರುತ್ತದೆ. ಯಾವುದೇ ಟಿಪ್ಸ್ ಅನುಸರಿಸಿದರೂ ಕಡಿಮೆಯಾಗಲ್ಲ. ಅಂತಹವರು ಒಮ್ಮೆ ಈ ವಿಧಾನ ಅನುಸರಿಸಿ Read more…

ಬೇರೆಯವರಿಂದ ಈ ವಸ್ತು ಪಡೆದ್ರೆ ಹೆಚ್ಚುತ್ತೆ ಆರ್ಥಿಕ ತೊಂದರೆ

ಹಣ, ಆಸ್ತಿ ಮಾಡಲು ಯಾರು ಬಯಸುವುದಿಲ್ಲ ಹೇಳಿ. ಅದಕ್ಕಾಗಿ ಜೀವ ಇರುವವರೆಗೂ ಶ್ರಮ ಪಡ್ತಾರೆ. ಆದ್ರೆ ನಾವೇ ಮಾಡುವ ಕೆಲವೊಂದು ತಪ್ಪುಗಳಿಂದಾಗಿ ನಮ್ಮ ಕೈನಲ್ಲಿ ಹಣ ನಿಲ್ಲುವುದಿಲ್ಲ. ಶಾಸ್ತ್ರಗಳ Read more…

ಇಲ್ಲಿದೆ ಬೊಜ್ಜಿನ ಸಮಸ್ಯೆಗೆ ಪರಿಹಾರ

ಚಿಕ್ಕ ವಯಸ್ಸಿನಿಂದ ಹಿಡಿದು ವಯಸ್ಕರ ತನಕ ಬಹುತೇಕರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ಹಲವಾರು ಕಾಯಿಲೆಗಳು ಮುತ್ತಿಕೊಳ್ಳುತ್ತವೆ. ಬೊಜ್ಜಿನಿಂದ ದೂರವಿರಲು ಹೀಗೆ ಮಾಡಿ. ನಿಯಮಿತವಾಗಿ ವ್ಯಾಯಾಮ ಮಾಡಿ. ಹೆಚ್ಚಿನ Read more…

ರುಚಿಕರವಾದ ಖರ್ಜೂರದ ಪಾಯಸ ಸವಿದಿದ್ದೀರಾ

ಹಬ್ಬ ಹರಿದಿನಗಳು ಬಂದಾಗ, ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಏನಾದರೊಂದು ಪಾಯಸ ಮಾಡುತ್ತೇವೆ. ಸ್ವಲ್ಪ ಸ್ಪೆಷಲ್ ಆಗಿ ಈ ಖರ್ಜೂರದ ಪಾಯಸ ಮಾಡಿ ಸವಿದು ನೋಡಿ. ಇದು ತುಂಬಾನೇ Read more…

ವಯಸ್ಸು 64, ಆದರೆ ಫುಟ್ಬಾಲ್​ ಆಡೋ ಪರಿ ನೋಡ್ತಿದ್ರೆ ಯುವಕರೇ ಆಗ್ತಾರೆ ಥಂಡಾ..!

ವಯಸ್ಸು ಅನ್ನೊದು ಕೇವಲ ನಂಬರ್​ಗಳಿಗೆ ಸೀಮಿತವಾಗಿರಬೇಕೇ ಹೊರತು ಮನಸ್ಸಿಗೆ ಅಲ್ಲ. ಸಾಧಿಸುವ ಛಲ ಇದ್ದರೆ ವಯಸ್ಸು ಕೂಡಾ ಅಡ್ಡಿ ಬರೋಲ್ಲ ಅನ್ನೋದಕ್ಕೆ ಹತ್ತು ಹಲವಾರು ಉದಾಹರಣೆಗಳು ಸಿಗುತ್ತೆ. ಅಂತಹದ್ದೇ Read more…

ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ ಫೋಟೋ ಕಳಿಸಿದವರಿಗೆ ಬಂಪರ್ ಬಹುಮಾನ

ನವದೆಹಲಿ: ತಪ್ಪಾಗಿ ನಿಲುಗಡೆ ಮಾಡಿರುವ ವಾಹನದ ಚಿತ್ರ ಕಳುಹಿಸಿ ಬಹುಮಾನ ಪಡೆಯಿರಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಸ್ತೆಗಳಲ್ಲಿ ತಪ್ಪಾಗಿ ವಾಹನಗಳ ನಿಲುಗಡೆ ಮಾಡುವ ಅಭ್ಯಾಸ Read more…

ಆರೋಗ್ಯಕರ ಬಾಳೆ ದಿಂಡಿನ ಪಲ್ಯ ಮಾಡುವ ವಿಧಾನ

ಬಾಳೆದಿಂಡಿನ ಸೇವನೆಯಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಕಿಡ್ನಿ ಕಲ್ಲು ನಿವಾರಣೆಗೆ ಇದು ತುಂಬಾ ಒಳ್ಳೆಯದು. ಇದರ ಸಾಂಬಾರು, ಪಲ್ಯ ಮಾಡಿಕೊಂಡು ಸವಿಯುವುದರಿಂದ ಸಾಕಷ್ಟು ಒಳ್ಳೆಯದು. ಮೊದಲಿಗೆ ಬಾಳೆದಿಂಡಿನ ಮೇಲಿನ Read more…

BIG NEWS: ರಾಷ್ಟ್ರೀಯ ಪಕ್ಷವಾಗಿ TRS ಬದಲಾವಣೆ, BRS ಹೆಸರಲ್ಲಿ ಸ್ಪರ್ಧೆ

ಹೈದರಾಬಾದ್: ತೆಲಂಗಾಣ ಜನ 21 ವರ್ಷದ ತೆಲಂಗಾಣ ರಾಷ್ಟ್ರ ಸಮಿತಿಗೆ ಶೀಘ್ರದಲ್ಲೇ ವಿದಾಯ ಹೇಳಲಿದ್ದಾರೆ, ಟಿ.ಆರ್‌.ಎಸ್. ಎಂದೇ ಜನಪ್ರಿಯವಾಗಿರುವ ತೆಲಂಗಾಣ ರಾಷ್ಟ್ರ ಸಮಿತಿ ನಿರ್ದಿಷ್ಟ ಗುರುತಿನ ಜೊತೆಗೆ ತನ್ನ Read more…

BIG BREAKING: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: 10 ಸಾವಿರ ರೂ. ಪ್ರೋತ್ಸಾಹಧನ, ಪೈಲಟ್ ತರಬೇತಿ

ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳ ಘೋಷಣೆ ಮಾಡಲಾಗಿದೆ. ರಾಜ್ಯ ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...