alex Certify Live News | Kannada Dunia | Kannada News | Karnataka News | India News - Part 3248
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಾಮಿನೊಸ್’ ಮಹಿಳಾ ಉದ್ಯೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…!

ಡಾಮಿನೊಸ್ ದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗೆ ನಾಲ್ವರು ಯುವತಿಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನ ದ್ವಾರಕಪುರಿ ಏರಿಯಾದಲ್ಲಿ ನಡೆದಿದ್ದು ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ Read more…

ಶಾರ್ಟ್ ಅಂಡ್ ಸ್ವೀಟ್ ಆಗಿದೆ ವೈರಲ್ ಆಗಿರೋ ಈ ‘ರಾಜೀನಾಮೆ’ ಪತ್ರ

‘ಉದ್ಯೋಗ’ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಒಂದು ವಿಚಾರವಾದರೆ ಪಡೆದ ಉದ್ಯೋಗವನ್ನು ತೊರೆಯುವಾಗ ಸಲ್ಲಿಸುವ ರಾಜೀನಾಮೆ ಪತ್ರದ್ದು ಮತ್ತೊಂದು ಪ್ರಸಂಗ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಶಿಷ್ಟ ಕಾರಣಕ್ಕೆ ರಾಜೀನಾಮೆ ಪತ್ರ Read more…

ಬೆಂಡೆಕಾಯಿ ಮಜ್ಜಿಗೆ ಹುಳಿ ಮಾಡುವ ವಿಧಾನ

ಊಟಕ್ಕೆ ಬೆಂಡೆಕಾಯಿ, ಗೊಜ್ಜು, ಸಾಂಬಾರು, ಪಲ್ಯ ಮಾಡುತ್ತಿರುತ್ತೇವೆ. ಒಮ್ಮೆ ಈ ಬೆಂಡೆಕಾಯಿ ಮಜ್ಜಿಗೆ ಹುಳಿ ಟ್ರೈ ಮಾಡಿ ನೋಡಿ. ರುಚಿಯೂ ಚೆನ್ನಾಗಿರುತ್ತೆ. ಮಾಡುವುದಕ್ಕೂ ಸುಲಭವಾಗಿರುತ್ತದೆ. ಮಾಡುವ ವಿಧಾನದ ಕುರಿತು Read more…

BIG NEWS: MGM ಒಡೆತನದ ಕಂಪನಿ ಮೇಲೆ ಐಟಿ ದಾಳಿ; 50 ಕಡೆಗಳಲ್ಲಿ ಶೋಧ

ಬೆಂಗಳೂರು: ಎಂ.ಜಿ. ಮುತ್ತು ಮಾಲಿಕತ್ವದ ಎಂಜಿಎಂ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು ಸೇರಿದಂತೆ 50 ಕಡೆಗಳಲ್ಲಿ ಏಕಕಾಲದಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬೆಂಗಳೂರು, ತಮಿಳುನಾಡು, Read more…

ʼಸ್ಟಿರಾಯ್ಡ್ʼ ಬಳಸುವ ಮುನ್ನ‌ ನಿಮಗೆ ತಿಳಿದಿರಲಿ ಈ ವಿಚಾರ

ನೀವು ಜಿಮ್ ಗೆ ಹೋಗುತ್ತಿದ್ದೀರಾ…? ಬಹು ಬೇಗ ಸಿಕ್ಸ್ ಪ್ಯಾಕ್ ಬರಿಸಿಕೊಳ್ಳುವ ಬಯಕೆ ಇದೆಯೇ…? ಹಾಗೆಂದು ಒಮ್ಮೆಲೇ ಸ್ಟಿರಾಯ್ಡ್ ಸೇವನೆ ಆರಂಭಿಸಿದ್ದೀರಾ…? ಇದರಿಂದಾಗುವ ಕೆಡುಕುಗಳ ಬಗ್ಗೆ ಇಲ್ಲಿದೆ ಒಂದಷ್ಟು Read more…

ಮತ್ತೆ ಗುಡ್‌ ನ್ಯೂಸ್‌ ಕೊಡಲಿದ್ದರಾ ವಿರುಷ್ಕಾ ಜೋಡಿ…? ವೈರಲ್ ಆಗಿರೋ ವಿಡಿಯೋ ಹಿಂದಿದೆಯಾ ಸೀಕ್ರೆಟ್‌ ?

ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ಇವರನ್ನ ನೋಡ್ತಿದ್ರೆ ‌ʼಮೇಡ್ ಫಾರ್ ಈಚ್ ಅದರ್ʼ ಅಂತ ಎಂಥವರಿಗೂ ಅನ್ಸೇ ಅನ್ನುತ್ತೆ. ಪ್ರೀತಿಸಿ ಮದುವೆ ಆದ ಈ Read more…

BIG NEWS: ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಬಿ.ಎಸ್. ಪಾಟೀಲ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ನೂತನ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ (ಭೀಮನಗೌಡ ಸಂಗನಗೌಡ ಪಾಟೀಲ್) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ Read more…

ವೃತ್ತಿಪರ ಮಹಿಳೆಯರು ತಮ್ಮ ಆರೈಕೆಗೆ ಹೀಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

BIG NEWS: KSRTC ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 11 ಜನರಿಗೆ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 11 ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. Read more…

BIG NEWS: ಪ್ರಾರ್ಥನಾ ಮಂದಿರಗಳಲ್ಲಿನ ಅನಧಿಕೃತ ‘ಮೈಕ್’ ತೆರವಿಗೆ ಇಂದಿನಿಂದ ಕಾರ್ಯಾಚರಣೆ ಶುರು

ದೇವಾಲಯ, ಮಸೀದಿ ಹಾಗೂ ಚರ್ಚುಗಳಲ್ಲಿನ ಮೈಕುಗಳಿಗೆ ಪರವಾನಿಗೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ಜೂನ್ 14ರ ವರೆಗೆ ಗಡುವು ನೀಡಿದ್ದು, ಅದು ನಿನ್ನೆಗೆ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಾರ್ಥನಾ ಮಂದಿರಗಳಲ್ಲಿನ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮುಂದಾದ ರೈಲ್ವೆ ಇಲಾಖೆ

ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವಾಲಯ ಹಾಗೂ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರೈಲ್ವೆ Read more…

ಕುವೆಂಪು ಅಂದ್ರೆ ಕನ್ನಡ – ಬಸವಣ್ಣ ಅಂದ್ರೆ ಕರ್ನಾಟಕ; ಅವರುಗಳಿಗೇ ಕುತ್ತು ಬಂದಿದೆ ಎಂದ ಮೇಲೆ ನಾವಿದ್ದು ಮಾಡುವುದೇನು: ಹಂಸಲೇಖ ಮಾರ್ಮಿಕ ಪ್ರಶ್ನೆ

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ಮಹನೀಯರಿಗೆ ಅಪಮಾನ ಮಾಡಿದೆ. ಹೀಗಾಗಿ ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು Read more…

ವಿದೇಶದಲ್ಲಿ ಸಿಲುಕಿದ್ದ ಭಾರತೀಯನಿಗೂ ಸಹಾಯಹಸ್ತ ಚಾಚಿದ ಸೋನು ಸೂದ್

ಕೋವಿಡ್ ಸಂದರ್ಭದಲ್ಲಿ ಕೂಲಿ‌ಕಾರ ಕಾರ್ಮಿಕರು, ವಲಸಿಗರಿಗೆ ನೆರವಾಗಿ ಗಮನ ಸೆಳೆದಿದ್ದ ನಟ ಸೋನು ಸೂದ್ ಈಗ ಉದ್ಯೋಗದಲ್ಲಿ ವಂಚನೆಗೊಳಗಾಗಿ ಥಾಯ್ಲೆಂಡ್‌ನಲ್ಲಿ ಸಿಲುಕಿಕೊಂಡಿದ್ದ ಭಾರತೀಯನಿಗೆ ಸಹಾಯ ಮಾಡಿ ಸುದ್ದಿಯಾಗಿದ್ದಾರೆ. ಜೂನ್ Read more…

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ʼಹಂಟರ್ 350ʼ ಫೋಟೋ ಲೀಕ್

ಹೊಸ 350 ಸಿಸಿ ಬೈಕ್‌ ಮೂಲಕ ಮಾರುಕಟ್ಟೆಯಲ್ಲಿ ಗ್ರ್ಯಾಂಡ್ ಎಂಟ್ರಿ ಕೊಡಲು ರಾಯಲ್ ಎನ್‌ಫೀಲ್ಡ್ ಸಿದ್ಧತೆಯಲ್ಲಿದೆ. ಹೊಸ ವಾಹನ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಕಂಪನಿಯು Read more…

BIG BREAKING: ಮತ್ತೆ 8,800 ಕ್ಕಿಂತಲೂ ಅಧಿಕ ಜನರಲ್ಲಿ ಕೊರೊನಾ ಸೋಂಕು ದೃಢ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 8,822 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ ನಿನ್ನೆಗಿಂತ 2,228 ರಷ್ಟು ಹೆಚ್ಚು ಕೇಸ್ Read more…

ಗೇಲಿಗೆ ಗುರಿಯಾಗಿದೆ ʼವ್ಯಾಕರಣʼ ದೋಷಗಳಿಂದ ಕೂಡಿದ ವಿಶ್ವವಿದ್ಯಾನಿಲಯದ ಸುತ್ತೋಲೆ

ವಿಶ್ವವಿದ್ಯಾಲಯದ ಸುತ್ತೋಲೆಯೊಂದು ಸಾಮಾಜಿಕ‌ ಜಾಲತಾಣದಲ್ಲಿ ಹಾಸ್ಯದ ವಸ್ತುವಾಗಿ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಸಂಜಯ್ ಕುಮಾರ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಪಾಟ್ನ ವಿಶ್ವವಿದ್ಯಾಲಯದ ಹಾಜರಾತಿ ಕುರಿತ ಸುತ್ತೋಲೆ ಎಲ್ಲರ Read more…

OMG: ಕುದುರೆಯ ವಿರುದ್ಧ 22 ಮೈಲಿ ಓಡಿ ಸ್ಪರ್ಧೆ ಗೆದ್ದ ವ್ಯಕ್ತಿ….!

ಮನುಷ್ಯನು ಕುದುರೆಯನ್ನು ಮೀರಿಸಿ ಓಡಲು ಸಾಧ್ಯವೇ ? ಬ್ರಿಟಿಷ್ ಓಟಗಾರ ರಿಕಿ ಲೈಟ್‌ಫೂಟ್ ಇದು ಸಾಧ್ಯ ಮಾಡಬಹುದು ಎಂದು ಸಾಬೀತುಪಡಿಸಿದ್ದಾರೆ. ಲೈಟ್‌ಫೂಟ್ ವಾರಾಂತ್ಯದಲ್ಲಿ ವೇಲ್ಸ್‌ನ ಲಾನ್‌ವರ್ಟಿಡ್ ವೆಲ್ಸ್‌ನಲ್ಲಿ ನಡೆದ Read more…

ಅಭಿಮಾನಿ ಜೊತೆ ʼನ್ಯಾಶನಲ್ ಕ್ರಶ್ʼ ರಶ್ಮಿಕಾ ಮಂದಣ್ಣ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ…!

ದಕ್ಷಿಣಭಾರತದಲ್ಲಿ ಒಂದಾದ ಮೇಲೆ ಒಂದು ಹಿಟ್ ಸಿನೆಮಾಗಳನ್ನ ಕೊಟ್ಟ ರಶ್ಮಿಕಾ ಮಂದಣ್ಣ. ಈಗ ಬಾಲಿವುಡ್‌ನ ಬ್ಯುಸಿಯಸ್ಟ್‌ ಸ್ಟಾರ್‌. ಈಗಾಗಲೇ ʼಪುಷ್ಪಾʼ ಸಿನೆಮಾ ಮೂಲಕ ಎಲ್ಲರ ಫೇವರೇಟ್ ಆಗಿರೋ ಶ್ರೀವಲ್ಲಿ Read more…

ಮೇಲುಕೋಟೆಯ ‘ಬಾಹುಬಲಿ’ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಇನ್ನಿಲ್ಲ

ಮೇಲುಕೋಟೆಯ ಬಾಹುಬಲಿ ಎಂದೇ ಹೆಸರಾಗಿದ್ದ 75 ವರ್ಷದ ಕಾಳಮೇಘಂ ರಾಮಸ್ವಾಮಿ ಅಯ್ಯಂಗಾರ್ ಸೋಮವಾರದಂದು ವಿಧಿವಶರಾಗಿದ್ದಾರೆ. ರಾಮಸ್ವಾಮಿ ಅಯ್ಯಂಗಾರ್ ರವರು ಯೋಗಾ ನರಸಿಂಹ ಸ್ವಾಮಿ ಬೆಟ್ಟದ ದೇವಾಲಯದಲ್ಲಿ ಅಡುಗೆ ಮನೆ Read more…

‘ಲೋಕಸಭಾ ಚುನಾವಣೆ’ ಯಲ್ಲಿ ಪರಾಭವಗೊಂಡಿದ್ದರ ಹಿಂದಿನ ಕಾರಣ ಬಹಿರಂಗಪಡಿಸಿದ ವೀರಪ್ಪ ಮೊಯ್ಲಿ

2019ರ ಲೋಕಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಾವು ಅಂದಿನ ಚುನಾವಣೆಯಲ್ಲಿ ಪರಾಭವಗೊಂಡಿದ್ದರ ಹಿಂದಿನ ಕಾರಣವನ್ನು ಈಗ ಬಹಿರಂಗಪಡಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

‘ಬುಲ್ಡೋಜರ್’ ಕಾರ್ಯಾಚರಣೆಗೆ ವಿರೋಧ; ನಿವೃತ್ತ ನ್ಯಾಯಮೂರ್ತಿಗಳಿಂದ ಸಿಜೆಐ ಗೆ ಪತ್ರ

ಉತ್ತರ ಪ್ರದೇಶ ಸರ್ಕಾರ ಕೋಮು ಗಲಭೆಯಲ್ಲಿ ಪಾಲ್ಗೊಂಡವರ ನಿವಾಸಗಳನ್ನು ಬುಲ್ಡೋಜರ್ ಕಾರ್ಯಾಚರಣೆ ಮೂಲಕ ಧ್ವಂಸಗೊಳಿಸುತ್ತಿದೆ. ಇತರೆ ಕೆಲವೊಂದು ರಾಜ್ಯಗಳು ಇದೇ ಮಾರ್ಗವನ್ನು ಹಿಡಿದಿದ್ದು, ಇದೀಗ ಅದಕ್ಕೆ ನಿವೃತ್ತ ನ್ಯಾಯಮೂರ್ತಿಗಳು Read more…

ಹೊಲದಲ್ಲಿ ಕಳೆ ಕೀಳುವಾಗಲೇ ಯುವತಿಗೆ ಬಂದೆರಗಿತ್ತು ಸಾವು….!

ಹುಟ್ಟು ಆಕಸ್ಮಿಕ – ಸಾವು ಖಚಿತ ಎಂಬ ವಾಡಿಕೆ ಮಾತು ರೂಢಿಯಲ್ಲಿದೆ. ಆದರೆ ಸಾವು ಯಾವ ರೂಪದಲ್ಲಿ, ಯಾವ ಸಂದರ್ಭದಲ್ಲಿ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಹಲವಾರು Read more…

‘ರಾಷ್ಟ್ರಪತಿ ಚುನಾವಣೆ’ ದಿನದಂದೇ ಸಂಸತ್ತಿನ ಮುಂಗಾರು ಅಧಿವೇಶನ ಶುರು….?

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 18ರಂದು ಮತದಾನ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ಮತದಾನ Read more…

ಬಂಧನದ ಬಳಿಕ ‘ರಕ್ತದಾನ’ ಮಾಡಿದ ಸಂಸದ ಡಿ.ಕೆ. ಸುರೇಶ್

‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿಯವರ ವಿಚಾರಣೆಯನ್ನು ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರ Read more…

‘ಆಭರಣ’ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಇಳಿಕೆ

ಆಭರಣ ಪ್ರಿಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಸಂತಸ ಮೂಡಿಸಿದೆ. ಚಿನ್ನದ ಬೆಲೆಯಲ್ಲಿ 547 ರೂಪಾಯಿ ಇಳಿಕೆಯಾಗುವ ಮೂಲಕ 10 Read more…

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ‘ಬಿಸಿಯೂಟ’ ಸಹಾಯಕಿ ಸಾವು

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರು ನಗರದ ಸಂತ ವಿಕ್ಟರ್ಸ್ ಅನುದಾನಿತ Read more…

ದೂರು ಹಿಂಪಡೆಯುವಂತೆ ಅತ್ಯಾಚಾರ ಸಂತ್ರಸ್ತೆಗೆ ವಿದೇಶದಲ್ಲಿರುವ ಆರೋಪಿಯಿಂದ ಬೆದರಿಕೆ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಯುವಕನೊಬ್ಬ ಬಳಿಕ ವಿದೇಶಕ್ಕೆ ತೆರಳಿದ್ದು, ತನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಕ್ಕೆ ಅಲ್ಲಿಂದಲೇ ವಾಟ್ಸಾಪ್ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ Read more…

ತೊಗರಿ ಬೇಳೆ ತೊವ್ವೆ ಮಾಡುವ ವಿಧಾನ

ಅನ್ನ, ಚಪಾತಿಗೆ ಬಿಸಿ ಬಿಸಿಯಾದ ತೊಗರಿ ಬೇಳೆ ತೊವ್ವೆ ಹಾಕಿ ತಿಂದ್ರೆ ಅದ್ರ ರುಚಿಯೇ ಬೇರೆ. ಸುಲಭವಾಗಿ ತೊಗರಿ ತೊವ್ವೆ ಮಾಡಬಹುದು. ಅದು ಹೇಗೆ ಮಾಡೋದು ಅಂತಾ ನಾವು Read more…

ಗರಿ ಗರಿಯಾದ ಈರುಳ್ಳಿ ʼಪಕೋಡʼ

ಸಂಜೆ ಟೀ ಕುಡಿಯುವಾಗ ಏನಾದರೂ ಸ್ನ್ಯಾಕ್ಸ್ ಇದ್ದರೆ ತಿನ್ನುವ ಅನಿಸುತ್ತೆ. ಬೇಕರಿಯಿಂದ ತಂದು ತಿನ್ನುವ ಬದಲು ಮನೆಯಲ್ಲಿಯೇ ರುಚಿಕರವಾಗಿ ಏನಾದರೂ ಮಾಡಿಕೊಂಡು ತಿಂದರೆ ಆರೋಗ್ಯಕ್ಕೂ ಒಳ್ಳೆಯದು. ಸುಲಭವಾಗಿ ಈರುಳ್ಳಿ Read more…

ಈ ವ್ಯಾಯಾಮ ಮಾಡೋದ್ರಿಂದ ಕರಗುತ್ತೆ ಕತ್ತಿನ ಭಾಗದ ಕೊಬ್ಬು

ಮುಖದ ಕೆಳಗೆ ಕತ್ತಿನ ಮೇಲ್ಭಾಗದಲ್ಲಿ ಕೊಬ್ಬು ಶೇಖರವಾಗಿ ನಿಮ್ಮ ಮುಖದ ಅಂದ ಕೆಟ್ಟಿದೆ ಎಂಬ ಬೇಸರ ನಿಮಗಿದ್ದರೆ ಇಲ್ಲೊಂದಿಷ್ಟು ಸಲಹೆಗಳಿವೆ. ಇದರಿಂದ ಸುಂದರ ಅಕರ್ಷಕ ರೂಪವನ್ನು ನೀವು ಪಡೆದುಕೊಳ್ಳಬಹುದು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...