alex Certify Live News | Kannada Dunia | Kannada News | Karnataka News | India News - Part 325
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಸುತ್ತಿನ ಉದ್ಯೋಗ ಕಡಿತ: 400 ಉದ್ಯೋಗಿಗಳ ವಜಾಗೊಳಿಸಲು ಸ್ವಿಗ್ಗಿ ಪ್ಲಾನ್

ನವದೆಹಲಿ: IPO ಯೋಜನೆಗಳ ನಡುವೆ ಮತ್ತೊಂದು ಸುತ್ತಿನ ವಜಾ ಪ್ರಕ್ರಿಯೆಯಲ್ಲಿ 400 ಉದ್ಯೋಗಗಳನ್ನು ಕಡಿತಗೊಳಿಸಲು Swiggy ಯೋಜಿಸಿದೆ. ಆನ್‌ಲೈನ್ ಆಹಾರ ಮತ್ತು ದಿನಸಿ ವಿತರಣಾ ಕಂಪನಿ ಸ್ವಿಗ್ಗಿ ಹೊಸ Read more…

ದೆಹಲಿಯ ಹಜರತ್ ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಭೇಟಿ | Watch video

ನವದೆಹಲಿ: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಶುಕ್ರವಾರ ದಕ್ಷಿಣ ದೆಹಲಿಯ ಹಜರತ್ ನಿಜಾಮುದ್ದೀನ್ ಔಲಿಯಾ ದರ್ಗಾಕ್ಕೆ ಭೇಟಿ ನೀಡಿದರು. ನಿಜಾಮುದ್ದೀನ್ ದರ್ಗಾ ದೆಹಲಿಯ ನಿಜಾಮುದ್ದೀನ್ ಪಶ್ಚಿಮ ಪ್ರದೇಶದಲ್ಲಿರುವ ಸೂಫಿ Read more…

ಸಾಲ ಪಡೆದವರಿಗೆ ಸ್ವಾವಲಂಬಿ ಯೋಜನೆಯಡಿ 5 ಲಕ್ಷ ರೂ.ವರೆಗೆ ಸಹಾಯಧನ: ಸಾಂದೀಪಿನಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳ ಅಭಿವೃದ್ಧಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ವಾವಲಂಬಿ, ಸಾಂದೀಪಿನಿ ಶಿಷ್ಯವೇತನ ಯೋಜನೆ ಜಾರಿಗೊಳಿಸಿದ್ದು, ಅರ್ಹರು ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವಂತೆ ಕಂದಾಯ ಸಚಿವ ಕೃಷ್ಣ Read more…

ದೆಹಲಿಯ ಮನೆಯಲ್ಲಿ ಭೀಕರ ಅಗ್ನಿ ಅವಘಡ: 9 ತಿಂಗಳ ಮಗು ಸೇರಿ ನಾಲ್ವರು ಸಾವು

ನವದೆಹಲಿ: ದೆಹಲಿಯ ಶಹದಾರಾ ಪ್ರದೇಶದ ಬಹುಮಹಡಿ ಕಟ್ಟಡದ ನೆಲ ಮಹಡಿಯಲ್ಲಿರುವ ಮನೆಯಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ Read more…

ʻಕೋರ್ಟ್ ತೀರ್ಪು ಅವಮಾನಕರ, ಗಾಝಾದಲ್ಲಿ ಯುದ್ಧ ಮುಂದುವರಿಯುತ್ತದೆʼ : ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಗಾಝಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತೀವ್ರವಾಗಿ ಟೀಕಿಸಿದ್ದಾರೆ. ಅವರು ಐಸಿಜೆ ಆದೇಶವನ್ನು ಖಂಡಿಸಿದರು ಮತ್ತು ಅದನ್ನು ಅತಿರೇಕ ಎಂದು ತಳ್ಳಿಹಾಕಿದರು. Read more…

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್: ಆಹಾರ ಧಾನ್ಯ ಉತ್ಪಾದನೆ ಭಾರಿ ಕುಂಠಿತ: ಶೇ. 20 ರಿಂದ 40 ರಷ್ಟು ದರ ಏರಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಪರಿಣಾಮ ಮುಂದಿನ ದಿನಗಳಲ್ಲಿ ಆಹಾರ ಧಾನ್ಯ ಕೊರತೆ ಉಂಟಾಗಲಿದ್ದು, ಬೆಲೆ ಏರಿಕೆ ಆಗಲಿದೆ. ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ಕಳೆದ Read more…

ʻKASʼ ಪರೀಕ್ಷೆ ಬರೆಯುವವರಿಗೆ ಸಿಹಿಸುದ್ದಿ : ʻವಯೋಮಿತಿʼ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು  ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ Read more…

BREAKING: ಪಂಜಾಬ್ ನಲ್ಲಿ ಟ್ರಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು : ನಾಲ್ವರು ಸಜೀವ ದಹನ

ನವದೆಹಲಿ: ಪಂಜಾಬ್ ನ ಹೋಶಿಯಾರ್ಪುರ ಜಿಲ್ಲೆಯಲ್ಲಿ ಕಾರು ಟ್ರಕ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಹೋಶಿಯಾರ್ಪುರದ ಮುಕೇರಿಯನ್ ಪ್ರದೇಶದಲ್ಲಿ ರಾತ್ರಿ Read more…

ಅಯೋಧ್ಯೆಯ ʻರಾಮಲಲ್ಲಾʼ ಆರತಿ, ದರ್ಶನದ ಸಮಯ ಬದಲು : ಇಲ್ಲಿದೆ ಹೊಸ ವೇಳಾಪಟ್ಟಿ

ಅಯೋಧ್ಯೆ : ಭವ್ಯವಾದ ರಾಮ ಮಂದಿರದಲ್ಲಿ ಭಗವಾನ್ ರಾಮ್ಲಾಲಾ ಪ್ರತಿಷ್ಠಾಪಿಸಿದಾಗಿನಿಂದ, ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರಲು ಪ್ರಾರಂಭಿಸಿದ್ದಾರೆ. ಲಕ್ಷಾಂತರ ಭಕ್ತರು ಶ್ರೀರಾಮನ ದರ್ಶನ ಪಡೆಯಲು Read more…

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ : ಬೆಂಕಿ ಕೆನ್ನಾಲಿಗೆಗೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಬೆಂಗಳೂರಿನ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ Read more…

ಅಂತರರಾಷ್ಟ್ರೀಯ ಕೋರ್ಟ್ ತೀರ್ಪಿನ ಬಳಿಕ ಹಮಾಸ್‌ ನಿಂದ ಮೂವರು ಇಸ್ರೇಲಿ ಮಹಿಳಾ ಒತ್ತೆಯಾಳುಗಳ ವಿಡಿಯೋ ಬಿಡುಗಡೆ

ಗಾಝಾ : ಅಕ್ಟೋಬರ್ 7 ರ ದಾಳಿಯ ನಂತರ ಗಾಝಾದಲ್ಲಿ ಮೂವರು ಇಸ್ರೇಲಿ ಮಹಿಳೆಯರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿರುವ ವೀಡಿಯೊವನ್ನು ಪ್ಯಾಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ಶುಕ್ರವಾರ ಬಿಡುಗಡೆ ಮಾಡಿದೆ. Read more…

ರಾಮನಗರದಲ್ಲಿ ತೀವ್ರತೆ ಪಡೆದ ರಾಮ ಮಂದಿರ ನಿರ್ಮಾಣ ವಿಚಾರ: ಅಯೋಧ್ಯೆ ವಿಗ್ರಹ ನೀಡಲು ಪತ್ರ

ರಾಮನಗರ: ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ವಿಚಾರ ತೀವ್ರತೆ ಪಡೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶಿಲ್ಪಿಗಳು ರಾಮಮಂದಿರಕ್ಕಾಗಿ ಮೂರು ವಿಗ್ರಹಗಳನ್ನು ಕೆತ್ತಿದ್ದು, ಅವುಗಳಲ್ಲಿ ಗಣೇಶ ಭಟ್ ಅವರು ಕೆತ್ತಿರುವ ರಾಮನ Read more…

BIG NEWS : ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧ : ರಾಜ್ಯಪಾಲ ಗೆಹಲೋತ್

ಬೆಂಗಳೂರು :  ರಾಜ್ಯ ಸರ್ಕಾರವು ಮೇಕೆದಾಟು, ಕೃಷ್ಣಾ ಮೇಲ್ದಂಡ ಸೇರಿದಂತೆ ಇನ್ನಿತರ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಮೇಕೆದಾಟು ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಪೂರ್ವಭಾವಿ Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸೆಡ್ಡು: ದೆಹಲಿಯಿಂದ ಬಂದ ನಿಗಮ –ಮಂಡಳಿ ಪಟ್ಟಿಗೆ ಸರ್ಜರಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಿಂದ ಬಂದಿದ್ದ ಕಾರ್ಯಕರ್ತರ ಪಟ್ಟಿಗೆ ಮುಖ್ಯಮಂತ್ರಿಗಳು ಸರ್ಜರಿ ಮಾಡಿದ್ದಾರೆ. ಅಂತಿಮವಾಗಿ 34 Read more…

ರಾಮಮಂದಿರ ಉದ್ಘಾಟನೆ: ಅಯೋಧ್ಯೆ ಪ್ರವಾಸೋದ್ಯಮದಿಂದ 2 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಿಂದ 1,50 ಲಕ್ಷದಿಂದ 2 ಲಕ್ಷ ಉದ್ಯೋಗಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ, ದೇವಸ್ಥಾನದ ಪಟ್ಟಣ ಮತ್ತು ಅದರ ನೆರೆಯ ಪ್ರದೇಶಗಳಲ್ಲಿ 4-5 ವರ್ಷಗಳ ಅವಧಿಯಲ್ಲಿ Read more…

ಇಲ್ಲಿದೆ ರುಚಿಕರ ʼಅಕ್ಕಿ ಕಡುಬು’ ಮಾಡುವ ವಿಧಾನ

ಇಡ್ಲಿ, ದೋಸೆ ಸಾಮಾನ್ಯವಾಗಿ ಮನೆಯಲ್ಲಿ ಮಾಡುತ್ತಾ ಇರುತ್ತೇವೆ. ಒಮ್ಮೆ ಈ ಅಕ್ಕಿ ಕಡುಬನ್ನು ಮಾಡಿ ಸವಿಯಿರಿ. ಇದು ಉಡುಪಿ – ಮಂಗಳೂರು ಕಡೆ ಬೆಳಗ್ಗಿನ ತಿಂಡಿಗೆ ಮಾಡುತ್ತಾರೆ. ಕಡಿಮೆ Read more…

BIG NEWS : ಲೋಕಸಭೆ ಚುನಾವಣೆಗೆ 47 ಕೋಟಿ ಮಹಿಳೆಯರು ಸೇರಿ 96 ಕೋಟಿ ನಾಗರಿಕರು ಮತ ಚಲಾಯಿಸಲು ಅರ್ಹರು : ಚುನಾವಣಾ ಆಯೋಗ ಮಾಹಿತಿ

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು Read more…

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ವಿಜಯಪುರ: ಗಣರಾಜ್ಯೋತ್ಸವ ಅಂಗವಾಗಿ ಧ್ವಜ ಹಾರಿಸುವ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗ್ರಾಪಂ ಅಧ್ಯಕ್ಷೆ ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ Read more…

ಉನ್ನತ ಶಿಕ್ಷಣದಲ್ಲಿ ʻSC,ST, OBCʼ ವಿದ್ಯಾರ್ಥಿಗಳ ದಾಖಲಾತಿ 5 ವರ್ಷಗಳಲ್ಲಿ 18.1% ಹೆಚ್ಚಳ!

ನವದೆಹಲಿ :  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಸಮುದಾಯಗಳ ವಿದ್ಯಾರ್ಥಿಗಳ ಪ್ರಮಾಣವು ಕಳೆದ ಐದು ವರ್ಷಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ಉನ್ನತ Read more…

ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ ಪಾಸಾದ ʻಸರ್ಕಾರಿ ನೌಕರರಿಗೆʼ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ

ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ʻಪ್ರೋತ್ಸಾಹಧನʼ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ Read more…

ಬಿಳಿಯಾದ ಹೊಳೆಯುವ ಹಲ್ಲು ಪಡೆಯಲು ಈ ಟಿಪ್ಸ್ ಬಳಸಿ

ಆಹಾರ ಸೇವನೆಗೊಂದೇ ಅಲ್ಲ ವ್ಯಕ್ತಿತ್ವದ ಮೇಲೆ ಹಲ್ಲು ಪ್ರಭಾವ ಬೀರುತ್ತದೆ. ಬಿಳಿಯಾದ ಹೊಳೆಯುವ ಹಲ್ಲು ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದ್ರೆ ಅನೇಕರು ಹಲ್ಲಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡುವುದಿಲ್ಲ. ಹಲ್ಲು Read more…

ನಾಳೆ ʻಸಶಸ್ತ್ರ ಪೊಲೀಸ್ ಪೇದೆʼ ಹುದ್ದೆ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ ಡಿಎಆರ್) (ಪುರುಷ) (ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ರಾಜ್ಯಾದ್ಯಂತ ಜನವರಿ 28 Read more…

Shocking News : ಪಾಕಿಸ್ತಾನದಲ್ಲಿ ʻನ್ಯುಮೋನಿಯಾʼದಿಂದ 220 ಮಕ್ಕಳು ಸಾವು!

ಲಾಹೋರ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಮೂರು ವಾರಗಳಲ್ಲಿ ತೀವ್ರ ಚಳಿಯ ಸಮಯದಲ್ಲಿ ಕನಿಷ್ಠ 220 ಮಕ್ಕಳು ನ್ಯುಮೋನಿಯಾದಿಂದ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಜನವರಿ Read more…

ಕಿಸೆಗಳ್ಳರಿಂದ ಬಚಾವಾಗಲು ಈ ʼಟಿಪ್ಸ್ʼ ಅನುಸರಿಸಿ

ಸಾಮಾನ್ಯವಾಗಿ ಜನಸಂದಣಿ ಇರುವ ಪ್ರದೇಶಗಳಲ್ಲಿ, ಟೂರಿಸ್ಟ್ ಪ್ಲೇಸ್ ಗಳಲ್ಲಿ, ಬಸ್, ಟ್ರೈನ್ ಗಳಲ್ಲಿ ಕಿಸೆಗಳ್ಳರು ಇದ್ದೇ ಇರುತ್ತಾರೆ. ಎಷ್ಟೇ ಎಚ್ಚರವಾಗಿದ್ದರೂ ಗೊತ್ತಿಲ್ಲದಂತೆ ನಮ್ಮ ಕಿಸೆಗಳಿಗೆ ಕತ್ತರಿ ಹಾಕುತ್ತಾರೆ. ಆದ್ರೆ Read more…

BIG NEWS : ʻಗ್ಯಾರಂಟಿ ಯೋಜನೆʼ ಪರಿಣಾಮಕಾರಿ ಜಾರಿಗೆ ʻಅನುಷ್ಠಾನ ಸಮಿತಿʼ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿ.ಬಿ.ಎಂ.ಪಿ. ಮಟ್ಟದ ಅನುಷ್ಮಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ Read more…

ವಯಸ್ಸಾದ ತಂದೆಗೆ ಮಗ ʻಜೀವನಾಂಶʼ ನೀಡಬೇಕು : ಕೋರ್ಟ್ ಮಹತ್ವದ ಆದೇಶ

ಮಕ್ಕಳು ದೊಡ್ಡವರಾಗ್ತಿದ್ದಂತೆ ತಂದೆ – ತಾಯಿಯನ್ನು ದೂರ ಮಾಡ್ತಾರೆ. ಅನೇಕ ಪಾಲಕರು ಅನಾಥಾಶ್ರಮ ಸೇರಿದ್ರೆ ಮತ್ತೆ ಕೆಲ ಪಾಲಕರು ವೃದ್ಧಾಪ್ಯದಲ್ಲೂ ಕಷ್ಟಪಟ್ಟು ದುಡಿದು ಜೀವನ ನಡೆಸುತ್ತಿದ್ದಾರೆ. ಮಕ್ಕಳಿಂದ ಬಿಡಿಗಾಸು Read more…

ರಾಜ್ಯದ 5, 8 ಮತ್ತು 9 ನೇ ತರಗತಿಗೆ ʻ SA-2ʼ ಪರೀಕ್ಷೆ : ʻಮಾದರಿ ಪ್ರಶ್ನೋತರ ಪತ್ರಿಕೆʼ ಪ್ರಕಟ

ಬೆಂಗಳೂರು :  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ Read more…

34 ಶಾಸಕರಿಗೆ ʻನಿಗಮ-ಮಂಡಳಿʼ ಹುದ್ದೆ : ರಾಜ್ಯ ಸರ್ಕಾರದಿಂದ ʻಅಧಿಕೃತ ಆದೇಶʼ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರವು 34 ಮಂದಿ ಕಾಂಗ್ರೆಸ್‌ ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಹಾನಗಲ್‌ Read more…

ರಾಜ್ಯದ ಬಡ ಜನತೆಗೆ ಗುಡ್ ನ್ಯೂಸ್ : ಇಂದು ರಾಜ್ಯಾದ್ಯಂತ ʻಉಚಿತ ಡಯಾಲಿಸಿಸ್ ಸೇವೆʼ ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು :  ಡಯಾಲಿಸಿಸ್ ಮಾಡಿಸಿಕೊಳ್ಳುವವರು ಇನ್ಮುಂದೆ ಸೋಂಕು ತಗಲುವ ಆತಂಕ ಪಡಬೇಕಿಲ್ಲ. ಡಯಾಲಿಸಿಸ್ ಯಂತ್ರಗಳು ಕೆಟ್ಟು ನಿಂತು ರೋಗಿಗಳು ದಿನವಿಡೀ ಡಯಾಲಿಸಿಸ್ ಗಾಗಿ ಪರದಾಡಬೇಕಿಲ್ಲ.  ರಾಜ್ಯದ ಜನಸಾಮಾನ್ಯರಿಗೆ ಉಚಿತವಾಗಿ Read more…

ರಾಮನ ಹೆಸರನ್ನು ಎರಡು ಬಾರಿ ಹೇಳೋದೇಕೆ ಗೊತ್ತಾ…?

ಹಿಂದೂ ಧರ್ಮದಲ್ಲಿ ರಾಮನಿಗೆ ವಿಶೇಷ ಮಹತ್ವವಿದೆ. ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠೆ ಆದಾಗಿನಿಂದ ಭಕ್ತರ ಉತ್ಸಾಹ ದುಪ್ಪಟ್ಟಾಗಿದೆ. ಸಾಮಾನ್ಯವಾಗಿ ರಾಮನ ಹೆಸರನ್ನು ನಾವು ಎರಡು ಬಾರಿ ಉಚ್ಚರಿಸುತ್ತೇವೆ. ಈಶ್ವರ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...