alex Certify Live News | Kannada Dunia | Kannada News | Karnataka News | India News - Part 3258
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನೊಳಗೆ ಹೀಗೂ ಮಾಡಬಹುದು ಪ್ರವೇಶ….! ಯುವತಿ ಸಾಹಸಕ್ಕೆ ನೆಟ್ಟಿಗರು ನಿಬ್ಬೆರಗು

ಫಿಟ್‌ನೆಸ್ ಉತ್ಸಾಹಿ‌ ಯುವತಿಯೊಬ್ಬರು ತನ್ನ ಕಾರಿನೊಳಗೆ ವಿಶಿಷ್ಟವಾದ ರೀತಿಯಲ್ಲಿ ಪ್ರವೇಶಿಸುವುದನ್ನು ತೋರಿಸುವ ವಿಡಿಯೊ ವೈರಲ್ ಆಗುತ್ತಿದೆ. ಕ್ರಾಪ್ ಟಾಪ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿದ್ದ ಯುವತಿ ಒಂದು ಪಲ್ಟಿ Read more…

ಮಾಜಿ ಗರ್ಲ್ ಫ್ರೆಂಡ್ ಮದುವೆಯಲ್ಲಿ ಪಾಲ್ಗೊಂಡ ಪುರುಷರ ಅನುಭವ ಹೇಗಿರುತ್ತೆ ಗೊತ್ತಾ…?

ಮದುವೆ ಸಮಾರಂಭದಲ್ಲಿ ಹಾಜರಾಗಿ ಖುಷಿ, ಸಡಗರ, ಸಂಭ್ರಮದಲ್ಲಿ ಮಿಂದೇಳುವುದು ಸಾಮಾನ್ಯ ಸಂಗತಿ. ಆದರೆ ನೀವು ನಿಮ್ಮ ಮಾಜಿ ಗರ್ಲ್ ಫ್ರೆಂಡ್ ಮದುವೆಗೆ ಹಾಜರಾಗಿದ್ದರೆ ಅಷ್ಟೇ ಸಂಭ್ರಮ, ಖುಷಿಯಾಗುತ್ತದೆಯೇ? ಇದೀಗ Read more…

ಮೆಕ್‌ಡೊನಾಲ್ಡ್ಸ್ ಕೋಲ್ಡ್ ಡ್ರಿಂಕ್‌‌ನಲ್ಲಿ ಸತ್ತ ಹಲ್ಲಿ ಪತ್ತೆ; 1 ಲಕ್ಷ ರೂ. ದಂಡ

ಗ್ರಾಹಕರಿಗೆ ನೀಡಿದ ಕೋಲ್ಡ್ ಡ್ರಿಂಕ್‌‌ನಲ್ಲಿ ಸತ್ತ ಹಲ್ಲಿ ಪತ್ತೆಯಾದ ಕಾರಣ ಮೆಕ್ ಡೊನಾಲ್ಡ್ಸ್ ತಲೆ ತಗ್ಗಿಸಬೇಕಾಗಿ ಬಂದಿದೆ. ಸತ್ತ ಹಲ್ಲಿಯೊಂದು ತಂಪು ಪಾನೀಯದಲ್ಲಿ ತೇಲುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಲಾಲೂ ಪ್ರಸಾದ್ ಯಾದವ್‌ ಗೆ 6 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಒಂದಿಲ್ಲ ಒಂದು ಸುದ್ದಿಯಲ್ಲಿರೋ ಲಾಲೂ ಪ್ರಸಾದ್ ಯಾದವ್ ಈಗ ಮತ್ತೆ ಸುದ್ದಿಯಲ್ಲಿ ಇದ್ದಾರೆ. 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ Read more…

ವೋಲ್ವೊ XC40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಹೊಸಕೋಟೆಯಲ್ಲಿ ಜೋಡಣೆ

ಬೆಂಗಳೂರು: ಪೂರ್ಣ ಪ್ರಮಾಣದ ಎಲೆಕ್ಟ್ರಿಕ್‌ ಕಾಂಪ್ಯಾಕ್ಟ್‌ ಎಸ್‌ಯುವಿ XC40 ಅನ್ನು ಬೆಂಗಳೂರು ಸಮೀಪದ ಹೊಸಕೋಟೆಯ ಉತ್ಪಾದನಾ ಘಟಕದಲ್ಲಿ ಜೋಡಿಸುವುದಾಗಿ ಸ್ವೀಡಿಷ್‌ ಕಾರು ತಯಾರಕ ಕಂಪನಿ ವೋಲ್ವೋ ಕಾರ್‌ ಘೋಷಿಸಿದೆ. Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನ 7 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕೋವಿಡ್ 4ನೇ ಅಲೆಯ ಆತಂಕ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 7,240 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

ಬಿಹಾರದಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ: ಬಸ್‌ ನಲ್ಲಿ ಚಾಲಕ ಸೇರಿದಂತೆ ಮೂವರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ನಿರ್ಭಯಾ ಪ್ರಕರಣ ಅಂದರೆ ಸಾಕು ಇಂದಿಗೂ ಎಲ್ಲರೂ ಬೆಚ್ಚಿಬೀಳ್ತಾರೆ. ದೆಹಲಿಯಲ್ಲಿ ಬಸ್‌ವೊಂದರಲ್ಲಿ ನಡೆದ ಆ ಭಯಂಕರ ಅತ್ಯಾಚಾರ ಪ್ರಕರಣ ಇಂದಿಗೂ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಹಾಗೆಯೇ ಉಳಿದುಕೊಂಡಿದೆ. ಇಂತಹ Read more…

‘ಕೊರೊನಾ’ ಹೆಚ್ಚಳವಾಗುತ್ತಿದ್ದಂತೆ ಡಿಜಿಸಿಎ ಮಹತ್ವದ ತೀರ್ಮಾನ

ದೇಶದಲ್ಲಿ ಇಳಿಮುಖವಾಗಿದ್ದ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಏರಿಕೆಯಾಗತೊಡಗಿದೆ. ಮಂಗಳವಾರಕ್ಕೆ ಹೋಲಿಸಿದರೆ ಬುಧವಾರ ಒಂದೇ ದಿನ ಪ್ರಕರಣಗಳಲ್ಲಿ ಶೇಕಡ 40ರಷ್ಟು ಏರಿಕೆ ಕಂಡುಬಂದಿದೆ. ಹೀಗಾಗಿ ಕೆಲವೊಂದು ರಾಜ್ಯಸರ್ಕಾರಗಳು ಮಾಸ್ಕ್ Read more…

Big News: ಬೇಡಿಕೆ ಈಡೇರಿಕೆಗಾಗಿ ಮುಷ್ಕರಕ್ಕೆ ಮುಂದಾದ ಬ್ಯಾಂಕ್ ನೌಕರರು

ಪಿಂಚಣಿ ಹಾಗು ವಾರದಲ್ಲಿ ಐದು ದಿನಗಳ ಕೆಲಸದ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಬ್ಯಾಂಕ್ ನೌಕರರು, ಇವುಗಳನ್ನು ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ Read more…

ದಲಿತ ನಾಯಕರ ತಲೆ ಮೇಲೆ ಬಚ್ಚಲು ಮನೆಯಲ್ಲಿದ್ದ ಹಳೆ ಚಡ್ಡಿ ಹೊರೆಸುವ ಮೂಲಕ RSS ವಿಕೃತಿ: ವಿ.ಎಸ್. ಉಗ್ರಪ್ಪ ಆರೋಪ

ನಾವು ಚಡ್ಡಿ ಸುಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿಯ ದಲಿತ ನಾಯಕ ಚಲವಾದಿ ನಾರಾಯಣಸ್ವಾಮಿ, ನಾವು ಚಡ್ಡಿಗಳನ್ನು ಸಂಗ್ರಹಿಸಿ ಕೊಡುತ್ತೇವೆ ಎಂದು ಹೇಳಿದ್ದರಲ್ಲದೆ ಅದೇ Read more…

‘ಬೆಸ್ಕಾಂ’ ಗ್ರಾಹಕರೇ ಎಚ್ಚರ…! ಬಿಲ್ ಪಾವತಿ ಹೆಸರಿನಲ್ಲಿ ನಡೆಯುತ್ತಿದೆ ಇಂತದೊಂದು ವಂಚನೆ

ಮಾಹಿತಿ ತಂತ್ರಜ್ಞಾನ ಎಷ್ಟು ಅನುಕೂಲಕರವೋ ವಂಚಕರು ಅದನ್ನು ಅಷ್ಟೇ ಪ್ರಮಾಣದಲ್ಲಿ ದುರ್ಬಳಿಕೆ ಮಾಡಿಕೊಳ್ಳುತ್ತಾರೆ. ಮೊಬೈಲ್ ಗೆ ಕರೆ ಮಾಡುವ ಮೂಲಕ ವಂಚಕರು ಬ್ಯಾಂಕ್ ಓಟಿಪಿ ಪಡೆದು ಹಣವನ್ನು ತಮ್ಮ Read more…

ಇಲ್ಲಿದೆ ‘ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ ಹಣ ಪಡೆಯುತ್ತಿರುವ ರೈತರಿಗೊಂದು ಮುಖ್ಯ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ಕೇಂದ್ರದಿಂದ 6 ಸಾವಿರ ಹಾಗೂ ರಾಜ್ಯದಿಂದ 4 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ. ಇದನ್ನು ಪಡೆಯುತ್ತಿರುವ ರೈತರಿಗೆ ಬಹುಮುಖ್ಯವಾದ ಮಾಹಿತಿಯೊಂದು Read more…

ವ್ಯಕ್ತಿ ಮೇಲೆ ನಟ ಜೈಜಗದೀಶ್ ಹಲ್ಲೆ; ದೂರು ದಾಖಲು

ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 5ರಂದು Read more…

ಷರತ್ತು ಉಲ್ಲಂಘಿಸಿ ರಸ್ತೆ ಅಗೆದ ಜಿಯೋಗೆ ಪುರಸಭೆಯಿಂದ ನೋಟಿಸ್…!

ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುವ ವೇಳೆ ಷರತ್ತು ಉಲ್ಲಂಘಿಸಿದ ಕಾರಣಕ್ಕೆ ಹಾಸನ ಜಿಲ್ಲೆಯ ಬೇಲೂರು ಪುರಸಭೆ ನೋಟಿಸ್ ನೀಡುವ ಮೂಲಕ ಚುರುಕು ಮುಟ್ಟಿಸಿದೆ. Read more…

ʼಸ್ವಸ್ತಿಕ ಚಿಹ್ನೆʼ ಬಿಡಿಸುವಾಗ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಹಿಂದೂ ಧರ್ಮದಲ್ಲಿ ಸ್ವಸ್ತಿಕ ಚಿತ್ರಕ್ಕೆ ಮಹತ್ವದ ಸ್ಥಾನವಿದೆ. ದೀಪಾವಳಿ ದಿನ ತಾಯಿ ಲಕ್ಷ್ಮಿ ಮನೆ ಪ್ರವೇಶ ಮಾಡ್ತಾಳೆಂಬ ನಂಬಿಕೆಯಿದೆ. ಹಾಗಾಗಿ ದೇವರ ಮನೆ ಹಾಗೂ ಪೂಜೆ ಮಾಡುವ ಸ್ಥಳದಲ್ಲಿ Read more…

ದೇವೇಗೌಡರ ರಾಜ್ಯಸಭಾ ಪ್ರವೇಶದ ಹಿಂದಿನ ‘ರಹಸ್ಯ’ ಬಹಿರಂಗಪಡಿಸಿದ HDK

ರಾಜ್ಯದಲ್ಲಿ ರಾಜ್ಯಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಇದರ ಮಧ್ಯೆ ಹೊಂದಾಣಿಕೆ ರಾಜಕೀಯದ ಮಾತುಗಳು Read more…

ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಭೌತಿಕ ತರಗತಿಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಶಾಲಾ – ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿದ್ದರೆ ಇಂದಿನಿಂದ ಪಿಯು Read more…

Big News: ವಾಹನಗಳಲ್ಲಿ ಲೌಡ್ ಸ್ಪೀಕರ್ ಅಳವಡಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಾಹನಗಳಲ್ಲಿ ಲೌಡ್ ಸ್ಪೀಕರ್, ವೂಫರ್, ಡಿಜೆ ಲೈಟ್, ಚಿತ್ರ-ವಿಚಿತ್ರ ಶಬ್ದದ ಹಾರ್ನ್ ಬಳಕೆ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಇವುಗಳ ಬಳಕೆಯಿಂದ ರಸ್ತೆಯಲ್ಲಿನ ಇತರೆ ಪ್ರಯಾಣಿಕರು, Read more…

Shocking News: ರುಂಡದಿಂದ ಬೇರ್ಪಟ್ಟ ಮಹಿಳೆಯರಿಬ್ಬರ ಮುಂಡ ಪತ್ತೆ

ಇಬ್ಬರು ಮಹಿಳೆಯರ ತಲೆಯನ್ನು ಕಡಿದು ಸೊಂಟದಿಂದ ಕೆಳಭಾಗವನ್ನಷ್ಟೇ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿರುವ ಶಾಕಿಂಗ್ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಂಡುಬಂದಿದೆ. ಒಂದು Read more…

ವಸಡಿನಲ್ಲಿ ಆಗುವ ರಕ್ತಸ್ರಾವಕ್ಕೆ ಇಲ್ಲಿದೆ ‘ಮನೆಮದ್ದು’

ಪೈರಿಯಾ ಇದು ಹಲ್ಲಿಗೆ ಸಂಬಂಧಿಸಿದ ಕಾಯಿಲೆ. ದೇಹದಲ್ಲಿ ನ್ಯೂಟ್ರಿಷನ್ ಕಡಿಮೆ ಆದಾಗ ಈ ಸಮಸ್ಯೆ ಕಾಡುತ್ತದೆ. ಸುಲಭವಾಗಿ ಇದನ್ನು ನಿವಾರಿಸಿಕೊಳ್ಳುವುದಕ್ಕೆ ಹೀಗೆ ಮಾಡಿ. ಒಂದು ವೀಳ್ಯದೆಲೆಗೆ ಚಿಕ್ಕ ಕರ್ಪೂರ Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

ಸಾಲ ಪಡೆದವರಿಗೆ ಮತ್ತೊಮ್ಮೆ ಶಾಕ್; ಮತ್ತೆ ಏರಿಕೆಯಾಗಲಿದೆ ಬಡ್ಡಿದರ

ಕೆಲ ದಿನಗಳ ಹಿಂದಷ್ಟೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ರೆಪೋ ದರ ಏರಿಕೆ ಮಾಡಿದ್ದು, ಇದರ ಪರಿಣಾಮ ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿ ದುಬಾರಿಯಾಗಿತ್ತು. ಇದೀಗ ಮತ್ತೆ ರೆಪೋ Read more…

‘ಇಂಗು’ ಬಳಸುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ….?

ಇಂಗು ಇದ್ದರೆ ಮಂಗನೂ ಅಡಿಗೆ ಮಾಡುತ್ತದೆ ಎಂಬ ಗಾದೆ ಮಾತಿದೆ. ಇಂಗು ಬಳಸಿದರೆ ಅಡುಗೆಯ ರುಚಿ ಹೆಚ್ಚಾಗುತ್ತದೆ. ಹಾಗೇ ದೇಹದ ಕಾಯಿಲೆಗಳಿಗೆ ಇಂಗು ಮನೆ ಮದ್ದಾಗಿದೆ. ಹೀಗಾಗಿ ಅಡುಗೆಯಲ್ಲಿ Read more…

ಹದಿಹರೆಯದಲ್ಲಿ ಕಾಡುವ ಮೊಡವೆಗೆ ಇಲ್ಲಿದೆ ಮದ್ದು

ಚರ್ಮದ ತ್ವಚೆ, ಮುಖದ ಕಾಂತಿಯನ್ನು ಕಾಪಾಡಲು ಮೊಡವೆಯಿಂದ ರಕ್ಷಿಸಲು ಆಯಾ ಕಾಲ, ಹವಾಮಾನಕ್ಕೆ ಸರಿಯಾದುದನ್ನೇ ಬಳಸಬೇಕಾಗುತ್ತದೆ. ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲು ಮನೆಯಲ್ಲಿಯೇ ನೈಸರ್ಗಿಕ ವಸ್ತುಗಳನ್ನು ಬಳಕೆ Read more…

ಆಹಾರದಲ್ಲಿರುವ ಪೋಷಕಾಂಶ ಹಾಗೇ ಉಳಿಯಲು ಈ ವಿಧಾನ ಅನುಸರಿಸಿ

ಆಹಾರ ಸೇವನೆ ಮಾಡುವಾಗ ಪೋಷಕಾಂಶಗಳ ಬಗ್ಗೆ ಅನೇಕರು ಆಲೋಚನೆ ಮಾಡುವುದಿಲ್ಲ. ಕೆಲವೊಮ್ಮೆ ಅಡುಗೆ ಮಾಡುವ ವಿಧಾನಗಳಿಂದ ಆಹಾರದಲ್ಲಿರುವ ಫೋಷಕಾಂಶ ನಷ್ಟವಾಗುತ್ತದೆ. ದೇಹಕ್ಕೆ ಪೋಷಕಾಂಶಗಳು ಅತ್ಯಗತ್ಯವಾಗಿದ್ದು ಕೆಲವೊಂದು ಟಿಪ್ಸ್ ಮೂಲಕ Read more…

ನೇರ ನೀಳ ಕೂದಲಿಗಾಗಿ ಇಲ್ಲಿದೆ ಸಿಂಪಲ್‌ ‘ಟಿಪ್ಸ್’

ನಯವಾದ ಉದ್ದನೆಯ ಕೂದಲು ನಿಮ್ಮದಾಗಬೇಕೆಂಬ ಬಯಕೆಯೇ…? ಅದಕ್ಕಾಗಿ ಬ್ಯೂಟಿ ಪಾರ್ಲರ್ ಬಾಗಿಲು ತಟ್ಟದೆ, ಮನೆಯಲ್ಲಿಯೇ ಕೂದಲ ಸ್ಟೈಟನಿಂಗ್ ಮಾಡಿಕೊಳ್ಳಬಹುದು. ಹೇಗೆಂದಿರಾ…? ನಾಲ್ಕು ಚಮಚ ಅಕ್ಕಿಗೆ ಎರಡು ಕಪ್ ನೀರು Read more…

ಮಂಗಳಮುಖಿ ಇದಕ್ಕೆ ಅಸ್ತು ಎಂದ್ರೆ ಬದಲಾಗುತ್ತೆ ನಿಮ್ಮ ʼಅದೃಷ್ಟʼ

ಸುಖ ಜೀವನಕ್ಕೆ ಆರೋಗ್ಯದ ಜೊತೆ ಹಣ ಅಗತ್ಯ. ಹಣದ ಅಭಾವದಿಂದ ಬಳಲುವ ವ್ಯಕ್ತಿ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಾನೆ. ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗಲು ಬಯಸುತ್ತಾನೆ. ಬೇಡಿದ್ದೆಲ್ಲ ಸಿಗಬೇಕು Read more…

‘ಕೊಬ್ಬರಿ ಎಣ್ಣೆ’ಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಕೊಬ್ಬರಿ ಎಣ್ಣೆ(ತೆಂಗಿನ ಎಣ್ಣೆ)ಯನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತಾರೆ. ತೆಂಗಿನ ಎಣ್ಣೆ ದೇಹದ ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಮಾಯಿಶ್ವರೈಸರ್ ಗಳಿಗಿಂತಲೂ ಪರಿಣಾಮಕಾರಿಯಾಗಿ ಕೊಬ್ಬರಿ ಎಣ್ಣೆ ಕೆಲಸ ಮಾಡುತ್ತದೆ. ಪ್ರತಿದಿನ Read more…

ಇಡ್ಲಿಗೆ ಒಮ್ಮೆ ಈ ರೀತಿ ʼಸಾಂಬಾರುʼ ಮಾಡಿ ನೋಡಿ

ಇಡ್ಲಿಗೆ ಸಾಂಬಾರು ಹೇಳಿ ಮಾಡಿಸಿದ್ದು. ಕೆಲವರಿಗೆ ಸಾಂಬಾರು ಕುಡಿಯುವ ಅಭ್ಯಾಸ ಕೂಡ ಇದೆ. ಆದರೆ ಸಾಂಬಾರು ರುಚಿ ಇರಬೇಕು ಅಷ್ಟೇ. ಇಡ್ಲಿ ಎಷ್ಟೇ ಚೆನ್ನಾಗಿದ್ದರೂ ಅದಕ್ಕೆ ಮಾಡುವ ಸಾಂಬಾರಿನ Read more…

ಈ ರಾಶಿಯವರಿಗೆ ಇಂದು ಆನಂದದ ಸಮಯ

ಮೇಷ ರಾಶಿ ಇಂದು ಸಾಂಸಾರಿಕ ವಿಷಯಗಳನ್ನು ಬಿಟ್ಟು ಆಧ್ಯಾತ್ಮದೆಡೆಗೆ ಒಲವು ಹೊಂದಲಿದ್ದೀರಿ. ರಹಸ್ಯ ವಿದ್ಯೆ ಮತ್ತು ಗಹನ ಚಿಂತನಶಕ್ತಿ ನಿಮ್ಮ ಮಾನಸಿಕ ಭಾರವನ್ನು ಕಡಿಮೆ ಮಾಡಲಿದೆ. ಆಧ್ಯಾತ್ಮಿಕ ಸಿದ್ಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...