alex Certify Live News | Kannada Dunia | Kannada News | Karnataka News | India News - Part 326
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಹೊಲಿಗೆ, ವೀಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ

2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ Read more…

ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ, ಮಾಸಿಕ 10 ಸಾವಿರ ರೂ. ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಹೋರಾಟ

ಬೆಂಗಳೂರು: ದೇಶಾದ್ಯಂತ ರೈತರು, ಕಾರ್ಮಿಕರನ್ನು ಒಗ್ಗೂಡಿಸಿ ಸಂಘಟನೆ ಬಲಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ. ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರೈತರಿಗೆ ಮಾಸಿಕ 10 ಸಾವಿರ Read more…

ಅತ್ಯಾಚಾರ ಆರೋಪ : ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಪ್ರಕರಣ ದಾಖಲು |Vinay Kulakarni

ಬೆಂಗಳೂರು : ಅತ್ಯಾಚಾರ ಆರೋಪದ ಹಿನ್ನೆಲೆ ಶಾಸಕ ‘ವಿನಯ್ ಕುಲಕರ್ಣಿ’ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ದೂರು ಆಧರಿಸಿ Read more…

ಮಕ್ಕಳ ಬೆರಳು ಚೀಪುವ ಅಭ್ಯಾಸ ಬಿಡಿಸಲು ಯೋಚಿಸುತ್ತಿದ್ದೀರಾ ? ಇಲ್ಲಿದೆ ಪರಿಹಾರ

ತಾಯಿಯ ಹಾಲು ಕುಡಿಯುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ ಮೇಲೆ ಕೆಲವು ಮಕ್ಕಳಿಗೆ ಬೆರಳು ಚೀಪುವ ಅಭ್ಯಾಸ ಶುರುವಾಗಿಬಿಡುತ್ತೆ. ಇಂತಹ ಮಕ್ಕಳು ತಾತ್ಕಾಲಿಕವಾಗಿ ಬೆರಳು ಚೀಪುವಾಗ ಸುಮ್ಮನೆ ಕೂರುತ್ತಾರಾದರೂ, ಕ್ರಮೇಣ ಇದೊಂದು Read more…

ʼಕೋಟ್ಯಾಧಿಪತಿʼಯಾಗುವ ಕನಸು ಕಂಡವರು ಮಾಡದಿರಿ ಈ ತಪ್ಪು

ಖರ್ಚು ಜಾಸ್ತಿ, ಗಳಿಕೆ ಕಡಿಮೆಯಾದಾಗ ತಿಂಗಳ ಕೊನೆ ಕಷ್ಟವಾಗುತ್ತದೆ. ಬೇರೆಯವರಿಂದ ಸಾಲ ಪಡೆಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕೋಟ್ಯಾಧಿಪತಿಯಾಗಬೇಕೆಂದು ಅನೇಕರು ಕನಸು ಕಾಣ್ತಾರೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳು Read more…

BIG NEWS : ನಾಳೆಯಿಂದ 2 ದಿನ ‘ಪ್ರಧಾನಿ ಮೋದಿ’ ಲಾವೋಸ್ ವಿದೇಶ ಪ್ರವಾಸ ; ಶೃಂಗಸಭೆಯಲ್ಲಿ ಭಾಗಿ |P.M Modi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 10 ಮತ್ತು 11 ರಂದು ಎರಡು ದಿನಗಳ ಲಾವೋಸ್ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಅವರು 21 ನೇ ಆಸಿಯಾನ್-ಭಾರತ Read more…

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

BREAKING : ಬೆಳ್ಳಂ ಬೆಳಗ್ಗೆ ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿ..!

ಬೆಂಗಳೂರು : ಹಿಟ್ & ರನ್ ಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಹಕಾರ ನಗರದ ರೈಲ್ವೇ ಅಂಡರ್ ಪಾಸ್ ಬಳಿ ಈ ಘಟನೆ ನಡೆದಿದೆ. Read more…

ತೂಕ ಇಳಿಕೆಗೆ ಬೇಕು ಅಧಿಕ ‘ಕ್ಯಾಲೋರಿ’ ಇರುವ ಈ ಆಹಾರ

ಡಯಟ್ ಅಂದ ತಕ್ಷಣ ಮೊದಲು ನಮ್ಮ ಮನಸ್ಸಿಗೆ ಬರೋದು ಕ್ಯಾಲೋರಿ. ಜಾಸ್ತಿ ಕ್ಯಾಲೋರಿ ಇರೋ ಪದಾರ್ಥಗಳನ್ನು ತಿಂದ್ರೆ ದಪ್ಪಗಾಗ್ತೀವಿ ಅನ್ನೋ ಆತಂಕ. ಹಾಗಾಗಿ ಡಯಟ್ ಚಕ್ಕರ್ ನಲ್ಲಿ ಎಲ್ರೂ Read more…

BIG NEWS: ವಾಹನ ಎಫ್.ಸಿ., ಲೈಸೆನ್ಸ್ ಇಲ್ಲದಿದ್ದರೂ ಪರಿಹಾರ ನೀಡಬೇಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪಘಾತದ ಸಂದರ್ಭದಲ್ಲಿ ವಾಹನಕ್ಕೆ ಪರವಾನಿಗೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಪರಿಹಾರದ ಮೊತ್ತವನ್ನು ನಂತರ Read more…

ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ ಸೈ 560 ಪ್ರದರ್ಶನದ ಆಕರ್ಷಣೆ : ವಿಜ್ಞಾನ ಮಾದರಿಗಳ ಪ್ರದರ್ಶನ

ಬೆಂಗಳೂರು : ವಿಜ್ಞಾನದ ಹಲವು ಕುತೂಹಲಕಾರಿ ಸಂಗತಿಗಳು ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ ಅನಾವರಣಗೊಂಡಿದೆ. ಏಷ್ಯಾದ ಅತಿ ದೊಡ್ಡ ಸೈನ್ಸ್ ಗ್ಯಾಲರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಗ್ಯಾಲರಿ ವೀಕ್ಷಕರನ್ನು Read more…

ಮೊಬೈಲ್ ನೀರಿನಲ್ಲಿ ಬಿದ್ರೆ ತಕ್ಷಣ ಈ ಕೆಲಸ ಮಾಡಿ

ಈಗ ಫೋನ್ ನಮ್ಮ ದೇಹದ ಒಂದು ಅಂಗದಂತಾಗಿದೆ. ಫೋನ್ ಇಲ್ಲದೆ ಜನರು ಒಂದು ನಿಮಿಷ ಕೂಡ ಇರುವುದಿಲ್ಲ. ಬಾತ್ ರೂಮ್ ಗೂ ಜನರು ಫೋನ್ ಹಿಡಿದುಕೊಂಡು ಹೋಗ್ತಾರೆ. ಕೆಲವೊಮ್ಮೆ Read more…

ಕೃಷಿ ಇಲಾಖೆಯಲ್ಲಿ 845 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2ರಷ್ಟು ಮೀಸಲಾತಿ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮತ್ತು ಕೃಷಿ ಸಹಾಯಕ Read more…

BIG NEWS: ನಕಲಿ ಪ್ರಮಾಣ ಪತ್ರ ಪಡೆದು ಉದ್ಯೋಗ: ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಪ್ರಮಾಣ ಪತ್ರ ಪಡೆದು ನೌಕರಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ಹಿಂದುಳಿದ ವರ್ಗದ ಪಟ್ಟಿಗೆ ಸೇರಿದ ಕಬ್ಬಲಿಗ ಜಾತಿಯ ಕಲಬುರಗಿಯ ವ್ಯಕ್ತಿಯೊಬ್ಬರು Read more…

ನೀವು ಸಸ್ಯಾಹಾರಿಯೇ…..? ಈ ಪದಾರ್ಥಗಳನ್ನು ಸೇವಿಸದಿದ್ದರೆ ಕಾಡಬಹುದು ಈ ಪೋಷಕಾಂಶದ ಕೊರತೆ

ನಮ್ಮ ದೇಹಕ್ಕೆ ಅತ್ಯಂತ ಅಗತ್ಯವಾಗಿರುವ ಪೋಷಕಾಂಶಗಳಲ್ಲಿ ವಿಟಮಿನ್ ಡಿ ಕೂಡ ಒಂದು. ದೇಹಕ್ಕೆ ಬೇಕಾದ ಕ್ಯಾಲ್ಸಿಯಂ ಹೀರಿಕೊಳ್ಳಲು ಮತ್ತು ಮೂಳೆಗಳನ್ನು ಬಲಪಡಿಸಲು ವಿಟಮಿನ್‌ ಡಿ ಬೇಕೇ ಬೇಕು. ಹಲ್ಲುಗಳನ್ನು Read more…

ಹೆದ್ದಾರಿ ಪ್ರಯಾಣಿಕರಿಗೆ ಸಿಹಿ ಸುದ್ದಿ: ಅನೇಕ ಸೌಲಭ್ಯ ಒಳಗೊಂಡ ‘ಹಮ್ ಸಫರ್’ಗೆ ನಿತಿನ್ ಗಡ್ಕರಿ ಚಾಲನೆ

ನವದೆಹಲಿ: ದೇಶಾದ್ಯಂತ ಹೆದ್ದಾರಿಗಳಲ್ಲಿ ಶಿಶು ಪಾಲನಾ ಕೇಂದ್ರ, ಸ್ವಚ್ಛ ಶೌಚಾಲಯ, ವೀಲ್ ಚೇರ್, ಇವಿ ಚಾರ್ಜಿಂಗ್ ಸೆಂಟರ್, ಪಾರ್ಕಿಂಗ್ ಸ್ಥಳ ಸೇರಿ ವಿವಿಧ ಅನುಕೂಲ, ಸೌಲಭ್ಯಗಳನ್ನು ಒದಗಿಸಲು ಕೇಂದ್ರ Read more…

ಗುತ್ತಿಗೆ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: 12,692 ಮಂದಿ ಕಾಯಂ ನೇಮಕಾತಿ ಪಟ್ಟಿ ಪ್ರಕಟ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದ್ದು, ಬುಧವಾರ ಪ್ರಕಟಿಸಲಾಗುವುದು ಎಂದು ಪಾಲಿಕೆ ಆಡಳಿತ ವಿಭಾಗದ ವಿಶೇಷ Read more…

ಮುಟ್ಟಿನ ಬಗ್ಗೆ ʼಹುಡುಗಿʼಯರಿಗೆ ತಿಳಿದಿರಲಿ ಈ ವಿಷ್ಯ

ಮುಟ್ಟಿನ ಬಗ್ಗೆ ಸಮಾಜದಲ್ಲಿ ಅನೇಕ ವದಂತಿಗಳಿವೆ. ಅನೇಕರು ಮುಟ್ಟನ್ನು ಅಶುದ್ಧವೆಂದು ಪರಿಗಣಿಸುತ್ತಾರೆ. ಆಧಾರವಿಲ್ಲದ ಅನೇಕ ಸಂಗತಿಗಳನ್ನು ಜನರು ಮಾತನಾಡ್ತಾರೆ. ಮೊದಲ ಬಾರಿ ಮುಟ್ಟಾದ ಹುಡುಗಿಯರಿಗೆ ಯಾವುದು ಸರಿ, ಯಾವುದು Read more…

ʼಹೃದಯಾಘಾತʼ ಕ್ಕೂ ಮುನ್ನ ಕಾಣಿಸಿಕೊಳ್ಳುವ ಈ ಲಕ್ಷಣಗಳ ಕುರಿತು ಇರಲಿ ಎಚ್ಚರ…..!

ಹೃದಯವನ್ನು ಸದೃಢವಾಗಿರಿಸಿಕೊಳ್ಳುವುದು ಬಹಳ ಮುಖ್ಯ.ಯಾಕೆಂದರೆ ಹೃದಯದ ಸಮಸ್ಯೆ ಒಮ್ಮೆ ಕಾಣಿಸಿಕೊಂಡರೆ ಜೀವನವಿಡೀ ನೀವು ಔಷಧಗಳನ್ನು ಅವಲಂಬಿಸಬೇಕಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿಯಲ್ಲಿ ನಿಮ್ಮ ಆಹಾರ ಪದ್ಧತಿ ಮತ್ತು ವ್ಯಾಯಾಮದ ಬಗ್ಗೆ ಹೆಚ್ಚಿನ Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್: 80 ರೂ. ಗಡಿ ದಾಟಿದ ಈರುಳ್ಳಿ

ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 5267 ಶಿಕ್ಷಕರ ನೇರ ನೇಮಕಾತಿಗೆ ಆದೇಶ

ಬೆಂಗಳೂರು: ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 103ರಲ್ಲಿನ ಘೋಷಣೆಯಂತೆ Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

ದಾವಣಗೆರೆ: ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ. ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ Read more…

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ Read more…

BIG NEWS: ಅ. 16ರಂದು ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ: 110 ಹಳ್ಳಿಗಳಿಗೆ ನೀರು

ಬೆಂಗಳೂರು: 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಕಾವೇರಿ ಐದನೇ ಹಂತದ ಯೋಜನೆಗೆ ಅ. 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಜಪಾನ್ ಇಂಟರ್ Read more…

ಸಣ್ಣ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುತ್ತಿದೆಯಾ…….? ಇಲ್ಲಿದೆ ಪರಿಹಾರ

ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಈಗ ಯುವಕ – ಯುವತಿಯರ ಕೂದಲು ಬೆಳ್ಳಗಾಗುತ್ತವೆ. ಯೌವನದಲ್ಲಿಯೇ ಬಿಳಿ ಕೂದಲು ಕಾಣಿಸಿಕೊಳ್ಳುವುದು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತದೆ. ಹಾಗಾಗಿ, ಕೂದಲು Read more…

ಮುಖದ ಕಾಂತಿ ಹೆಚ್ಚಲು ಕುಡಿಯಿರಿ ಈ ಜ್ಯೂಸ್

ಆರೋಗ್ಯಕರವಾದ ತ್ವಚೆ ನಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಜೀವನಶೈಲಿಯ ಬದಲಾವಣೆ, ಆಹಾರದ ಪದ್ಧತಿಯಿಂದ ಮುಖದ ಚರ್ಮ ಕಾಂತಿ ಹೀನವಾಗುತ್ತದೆ. ಕೆಲವೊಂದು ಟಿಪ್ಸ್ ಅನ್ನು ಅನುಸರಿಸುವುದರಿಂದ ನಮ್ಮ Read more…

ಈ ಎಲೆಗಳನ್ನು ಪ್ರತಿದಿನ ತಿಂದರೆ ‘ಸಕ್ಕರೆ’ ಕಾಯಿಲೆಗೆ ರಾಮಬಾಣ

ಮನೆಯಂಗಳದಲ್ಲಿ ಅರಳಿ ನಿಂತ ನಿತ್ಯಪುಷ್ಪಗಳು ಕಣ್ಣಿಗೆ ಎಷ್ಟು ಚೇತೋಹಾರಿಯೋ ಆರೋಗ್ಯಕ್ಕೂ ಅಷ್ಟೇ ಪ್ರಯೋಜನಕಾರಿ. ನಿತ್ಯಪುಷ್ಪ  ಮಧುಮೇಹ ರೋಗಿಗಳಿಗೆ ಹೇಳಿ ಮಾಡಿಸಿದಂಥ ಮದ್ದು. ದೇಹದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಪ್ರತಿನಿತ್ಯ Read more…

ಎರಡನೇ ಮಗುವಿನ ಪ್ಲಾನ್ ಮಾಡುತ್ತಿದ್ದೀರಾ..…? ಈ ವಿಷಯಗಳ ಕುರಿತು ಹರಿಸಿ ಗಮನ

ಮೊದಲನೇ ಮಗುವಾದ ಬಳಿಕ ಸಹಜವಾಗಿಯೇ ಇನ್ನೊಂದು ಮಗು ಬೇಕು ಎಂಬ ಆಸೆ ಇರುತ್ತದೆ. ಒಂದೇ ಮಗು ಸಾಕು ಎನ್ನುತ್ತಿದ್ದವರೆಲ್ಲರೂ ಈಗ ಮಕ್ಕಳೆರಡು ಇರಲಿ ಎನ್ನುತ್ತಿದ್ದಾರೆ. ಆದರೆ ಈ ಎರಡನೇ Read more…

ರಾತ್ರಿ ಚೆನ್ನಾಗಿ ನಿದ್ದೆ ಬರ್ಬೇಕಾ ? ಹಾಗಾದ್ರೆ ಈ 3 ಪದಾರ್ಥಗಳನ್ನು ತಿನ್ನಬೇಡಿ

ಪ್ರತಿದಿನ 7-8 ಗಂಟೆಗಳ ಕಾಲ ನಿದ್ದೆ ಮಾಡುವುದು ಅತ್ಯಂತ ಅವಶ್ಯಕ. ನಿದ್ರೆಯ ಕೊರತೆಯಿಂದ ಹಲವು ಅಪಾಯಕಾರಿ ಕಾಯಿಲೆಗಳು ಬರುತ್ತವೆ. ಬೊಜ್ಜಿನ ಸಮಸ್ಯೆಗೂ ಇದೇ ಕಾರಣ. ಒಮ್ಮೊಮ್ಮೆ ಕಣ್ತುಂಬಾ ನಿದ್ದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...