alex Certify Live News | Kannada Dunia | Kannada News | Karnataka News | India News - Part 3260
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ, ಮುಂಬೈ, ಯುಪಿ, ಗುಜರಾತ್‌ನಲ್ಲಿ ಅಲ್- ಖೈದಾದಿಂದ ಆತ್ಮಹತ್ಯಾ ದಾಳಿ ಬೆದರಿಕೆ

ಭಯೋತ್ಪಾದಕ ಸಂಘಟನೆ ಅಲ್-ಖೈದಾವು ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ “ಪ್ರವಾದಿಯ ಗೌರವಕ್ಕಾಗಿ ಹೋರಾಟ”ದ ಹೆಸರಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ. ಬಿಜೆಪಿಯ ಕೆಲವು ನಾಯಕರು Read more…

BIG NEWS: ಕೋಮುವಾದಿಗಳನ್ನು ಸೋಲಿಸಲು ಅವರೇ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಆಹ್ವಾನಕ್ಕೆ ಸಿದ್ದರಾಮಯ್ಯ ಟಾಂಗ್

  ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಒಪ್ಪಂದ, ಹೊಂದಾಣಿಕೆ ಮಾತುಕತೆಗಳು ಚುರುಕುಗೊಂಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆ Read more…

ಆನ್‌ ಲೈನ್‌ ಜೂಜಲ್ಲಿ ಹಣ ಕಳೆದುಕೊಂಡ ಮಹಿಳೆ ಆತ್ಮಹತ್ಯೆಗೆ ಶರಣು

ಚೆನ್ನೈ: ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಹಣ ಕಳೆದುಕೊಂಡಿದ್ದಕ್ಕಾಗಿ ಮನನೊಂದು 29 ವರ್ಷದ ಮಹಿಳೆ ಚೆನ್ನೈ ಸಮೀಪದ ಮನಾಲಿ ನ್ಯೂ ಟೌನ್‌ನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿದ್ದಾರೆ. ಮೃತರನ್ನು ಭವಾನಿ ಎಂದು Read more…

ಪಿಜ್ಜಾ ತಂದು ಕೊಟ್ಟಿಲ್ಲ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ…..!

ಎಸ್ಸೆಕ್ಸ್‌ (ಬ್ರಿಟನ್‌): ಫುಡ್ ಡೆಲಿವರಿ ಬಾಯ್‌ಗಳು ಹೋಟೆಲ್‌ನಿಂದ ಆಹಾರವನ್ನು ಸಮಯಕ್ಕೆ ತಲುಪಿಸುವುದನ್ನು ಎಲ್ಲರೂ ನಿರೀಕ್ಷಿಸುತ್ತೇವೆ, ಅದು ಆಗದೇ ಹೋದಾಗ ಆಹಾರ ಪೂರೈಕೆದಾರರ ಗ್ರಾಹಕ ವಿಭಾಗಕ್ಕೆ ಕರೆ ಮಾಡಿ ದೂರು Read more…

BIG NEWS: ರಾಜ್ಯಸಭಾ ಚುನಾವಣೆ; ‘ನುಡಿದಂತೆ ನಡೆದವರ ಜತೆ ಮಾತ್ರ ಮಾತನಾಡಬಹುದು’; HDK ಆಹ್ವಾನಕ್ಕೆ ಡಿ.ಕೆ.ಶಿ ತಿರುಗೇಟು

ಬೆಂಗಳೂರು: ರಾಜ್ಯಸಭಾ ಚುನಾವಣೆ ರೋಚಕ ಘಟ್ಟ ತಲುಪಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಮಾಜಿ Read more…

ಈ ದೇಶಕ್ಕೆ ತೆರಳುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಎರಡು ವರ್ಷಗಳ ನಂತರ ವಿದೇಶಿ ಪ್ರವಾಸಿಗರು ತನ್ನ ದೇಶಕ್ಕೆ ಪ್ರಯಾಣ ಮಾಡಲು ಜಪಾನ್ ಅವಕಾಶ ಕಲ್ಪಿಸಿದೆ. ಆದರೆ, ಹಲವಾರು ಷರತ್ತುಗಳನ್ನು ವಿಧಿಸಿದೆ. ಕೋವಿಡ್-19 ಮಹಾಮಾರಿಯಿಂದಾಗಿ ವಿದೇಶಿಗರ ಪ್ರವೇಶಕ್ಕೆ ಜಪಾನ್ Read more…

ಸೀರೆಯುಟ್ಟ ನಾರಿಯ ಲಾಂಗ್ ಬೋರ್ಡ್ ಸಾಹಸ ಕಂಡು ಬೆರಗಾದ ನೆಟ್ಟಿಗರು

ಲಾಂಗ್ ಬೋರ್ಡ್ ನಲ್ಲಿ ನಿಂತು ರಸ್ತೆಯಲ್ಲಿ ಚಲಿಸುವುದೆಂದರೆ ಒಂದು ರೋಮಾಂಚನವೇ ಸರಿ. ಅದಕ್ಕೆ ಚಾಕಚಕ್ಯತೆಯೂ ಬೇಕು ಮತ್ತು ಬ್ಯಾಲೆನ್ಸ್ ಮಾಡಿ ಚಲಿಸುವ ಕಲೆಯೂ ಕರಗತವಾಗಿರಬೇಕು. ಇಲ್ಲವಾದರೆ, ಕೆಳಗೆ ಬಿದ್ದು Read more…

ಅಧಿಕಾರಿ ಮೇಲೆ ಮೈಕ್‌ ಎಸೆದ ಶಾಸಕನಿಗೆ ಮೂರು ತಿಂಗಳು ಜೈಲು

ಮುಂಬೈ: ಗ್ರೂಪ್‌ ಡೆವಲಪ್‌ಮೆಂಟ್‌ ಆಫೀಸರ್‌ ಮೇಲೆ ಮೈಕ್‌ ಮತ್ತು ನೀರಿನ ಬಾಟಲಿ ಎಸೆದ ಮಹಾರಾಷ್ಟ್ರ ಶಾಸಕನಿಗೆ ಸ್ಥಳೀಯ ನ್ಯಾಯಾಲಯ ಮೂರು ತಿಂಗಳ ಸಜೆ ವಿಧಿಸಿದೆ. ವರುದ್‌- ಮೋರ್ಶಿ ಕ್ಷೇತ್ರದ ಶಾಸಕ Read more…

BIG NEWS: ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ; ಆರೋಪಿ ಸೆಕ್ಯೂರಿಟಿ ಗಾರ್ಡ್ ಬಂಧನ, ಮಹಿಳೆ ಪರಾರಿ

ಬೆಂಗಳೂರು: ಮನೆಯ ಬಳಿ ಇದ್ದ ಬಾಲಕನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೆಣ್ಣೂರು ಪೊಲೀಸರು ಬಾಲಕನನ್ನು ಪತ್ತೆ ಮಾಡಿ ರಕ್ಷಿಸಿದ್ದು, ನೇಪಾಳ ಮೂಲದ Read more…

ಪುರೋಹಿತರು ಆರತಿ ಹಿಡಿದಾಗ ವರ ಮಾಡಿದ ಕೆಲಸ ನೋಡಿ ಬಿದ್ದುಬಿದ್ದು ನಕ್ಕ ಜನ

ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿರುವ ವಿಡಿಯೋ ಬಹಳ ಫನ್ನಿ ಆಗಿದ್ದು, ಪುರೋಹಿತರು ಆರತಿಯನ್ನು ತೆಗೆದುಕೊಳ್ಳುವಂತೆ ತೋರಿದಾಗ ಈ ವರ ಮಾಡಿದ ಅವಾಂತರ ನೋಡಿ ಎಲ್ಲರೂ ಕಕ್ಕಾಬಿಕ್ಕಿ ! ಈವೆಂಟ್‌ Read more…

BREAKING: ರೆಪೋ ದರ ಬದಲು; ಬಡ್ಡಿದರ ಹೆಚ್ಚಳದಿಂದ ಇಎಂಐಗಳಲ್ಲಿ ವ್ಯತ್ಯಾಸ

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಹೆಚ್ಚಿಸಿದೆ. ವಿತ್ತೀಯ ನೀತಿ ಸಮಿತಿಯ (ಎಂಪಿಸಿ) ಮೂರು ದಿನಗಳ‌ ಕಾಲ ಚರ್ಚೆ ನಡೆಸಿದ ಬಳಿಕ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು Read more…

SHOCKING NEWS: ಮಹಿಳೆಯನ್ನು ಕೊಲೆಗೈದು ದೇಹವನ್ನು ತುಂಡರಿಸಿ ನಾಲೆಗೆ ಬಿಸಾಕಿದ ದುಷ್ಕರ್ಮಿಗಳು

ಮಂಡ್ಯ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಬಿಸಾಕಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ದೇಹವನ್ನು ಎರಡು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ ದಿಢೀರ್ ಏರಿಕೆ; ಹೆಚ್ಚಿದ 4ನೇ ಅಲೆ ಆತಂಕ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಕೋವಿಡ್ 4ನೇ ಅಲೆಯ ಭೀತಿ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 5,233 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ Read more…

PUBG ಆಡಲು ವಿರೋಧಿಸಿದ್ದಕ್ಕೆ ತಾಯಿಯನ್ನೇ ಗುಂಡಿಟ್ಟು ಕೊಂದ ಮಗ

ಪಬ್‌ ಜೀ ವ್ಯಸನಿಯಾಗಿದ್ದ ಅಪ್ರಾಪ್ತನೊಬ್ಬ ಆಡಲು ತಾಯಿ ವಿರೋಧಿಸಿದಳೆಂಬ ಕಾರಣಕ್ಕೆ ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖ್ನೋದಲ್ಲಿ ನಡೆದಿದೆ. 16 ವರ್ಷದ ಈ Read more…

ಎಲ್ಲಿಂದ ನಿಂತ್ರೂ ವಿಜಯೇಂದ್ರ ಗೆಲ್ತಾರೆ; ಪುತ್ರನ ಚುನಾವಣಾ ರಾಜಕೀಯ ಕುರಿತು ಯಡಿಯೂರಪ್ಪ ಹೇಳಿಕೆ

ತಮ್ಮ ಪುತ್ರ ವಿಜಯೇಂದ್ರ ಚುನಾವಣಾ ರಾಜಕೀಯ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರು ಎಲ್ಲಿಂದ ಕಣಕ್ಕಿಳಿದರೂ ಗೆಲುವು ಸಾಧಿಸುತ್ತಾರೆ Read more…

ಬಿ.ವೈ. ವಿಜಯೇಂದ್ರಗಿದೆಯಂತೆ ಮುಂದಿನ ಸಿಎಂ ಆಗುವ ಲಕ್ಷಣ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುತ್ತದೆ ಎಂದು ಭಾವಿಸಲಾಗಿತ್ತಾದರೂ ಬಳಿಕ ಅವರು ಅವಕಾಶದಿಂದ ವಂಚಿತರಾಗಿದ್ದರು. ಅವರು ವಿಧಾನಪರಿಷತ್ Read more…

‘777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ರಮ್ಯಾ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ಸಿನಿಮಾ ಜೂನ್ 10ರಂದು ಕನ್ನಡ, ತಮಿಳು, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ದೇಶದ ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ Read more…

Shocking: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗಳ ಕತ್ತು ಹಿಸುಕಿ Read more…

ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಗಿಲು ಮುಟ್ಟಿದ್ದು, ಪರಿಷ್ಕರಣೆ ನೆಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೋಮುವಾದ ಅಳವಡಿಸಲಾಗುತ್ತದೆ ಎಂಬ ಆರೋಪ ಹಲವು ಸಾಹಿತಿಗಳು, ಕನ್ನಡಪರ ಹೋರಾಟಗಾರರಿಂದ ಕೇಳಿಬಂದಿದೆ. ಅಲ್ಲದೆ ಕಾಂಗ್ರೆಸ್ ಹಾಗೂ Read more…

‘ಕೊರೊನಾ’ ಸೋಂಕಿನ ಕುರಿತ ಮತ್ತೊಂದು ಶಾಕಿಂಗ್ ಸಂಗತಿ ಬಹಿರಂಗ

ಕಳೆದ ಎರಡು ವರ್ಷಗಳ ಹಿಂದೆ ದೇಶದಲ್ಲಿ ಕಾಣಿಸಿಕೊಂಡ ಕಾರಣ ಮಹಾಮಾರಿ ಜನಸಾಮಾನ್ಯರನ್ನು ಇನ್ನಿಲ್ಲದಂತೆ ಕಾಡಿದೆ. ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಈ ಮಹಾಮಾರಿಗೆ ಬಲಿಯಾಗಿದ್ದು, ಈಗಲೂ ಸಹ ಕೊರೊನಾ ಹಲವು Read more…

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಗೆ ದಿನಾಂಕವನ್ನು ಸಹ ಘೋಷಿಸಲಾಗಿದೆ. ಜೂನ್ 27 ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನೋಂದಣಿ Read more…

ಸರ್ಕಾರಿ ಕಚೇರಿಗಳಲ್ಲಿ ಹಿರಿಯರಿಗೆ ಗೌರವ ಕೊಡದಿದ್ದರೆ ಶಿಸ್ತುಕ್ರಮ; ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಖಡಕ್ ಸೂಚನೆ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅಲೆದಾಡಿಸುವುದು ಸಾಮಾನ್ಯ ಸಂಗತಿ. ಅದರಲ್ಲೂ ಕೆಲ ನೌಕರರಂತೂ ದಾಖಲೆಗಳ ನೆಪದಲ್ಲಿ ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಈ ಕುರಿತಂತೆ ‘ತಬರನ ಕಥೆ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ Read more…

ಭಾರಿ ಬೆಲೆಗೆ ಮಾರಾಟವಾಯ್ತು ‘ಸೂರ್ಯ’ ಹೆಸರಿನ ಈ ಎತ್ತು…!

ಅತ್ಯಂತ ಮುತುವರ್ಜಿಯಿಂದ ಸಾಕುವ ಜಾನುವಾರುಗಳಿಗೆ ಮಾರುಕಟ್ಟೆಯಲ್ಲಿ ಅಪಾರ ಬೆಲೆ ಸಿಗುತ್ತದೆ. ಅದರಲ್ಲೂ ಕೃಷಿ ಕಾರ್ಯಗಳಿಗೆ ಸಹಾಯಕವಾಗುವ ಎತ್ತುಗಳಿಗೆ ಬಲು ಬೇಡಿಕೆಯಿದೆ. ಇದೀಗ ‘ಸೂರ್ಯ’ ಹೆಸರಿನ ಒಂದು ಎತ್ತು ಭಾರೀ Read more…

ಕಾರ್ಮಿಕರಿಗೆ ಸಂಸದ ಬಿ.ವೈ. ರಾಘವೇಂದ್ರ ಅವರಿಂದ ‘ಗುಡ್ ನ್ಯೂಸ್’

ಕಾರ್ಮಿಕರಿಗೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿವೈ ರಾಘವೇಂದ್ರ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಈ Read more…

ಮಾವಿನ ಹಣ್ಣಿನಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಮಾವಿನ ಹಣ್ಣು ಕೇವಲ ತಿನ್ನುವುದಕಷ್ಟೇ ಅಲ್ಲ, ಇದರ ನಾನಾ ಬಳಕೆ ತ್ವಚೆ ಹಾಗೂ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. * ಬೆವರು ಗುಳ್ಳೆಗಳಿಗೆ ಪರಿಹಾರ ಕಂಡು ಕೊಳ್ಳಲು ಮಾವಿನ ತಿರುಳು Read more…

ಪಿಯು ಪಠ್ಯಪುಸ್ತಕ ಪರಿಷ್ಕರಣೆಯಿಂದ ಹಿಂದೆ ಸರಿದ ಸರ್ಕಾರ; ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪಠ್ಯವನ್ನೇ ಮುಂದುವರಿಸಲು ತೀರ್ಮಾನ

ರಾಜ್ಯದಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆ ವಿಚಾರ ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪಠ್ಯಪುಸ್ತಕಗಳ ಪರಿಷ್ಕರಣೆ ಸಂದರ್ಭದಲ್ಲಿ ಬಸವಣ್ಣ, Read more…

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ‘ಗರ್ಭಿಣಿ’ ಮಾಡಿದ ಪ್ರಾಧ್ಯಾಪಕ

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಪದೇ ಪದೇ ಮನೆಗೆ ಕರೆಸಿಕೊಳ್ಳುತ್ತಿದ್ದ ಪ್ರಾಧ್ಯಾಪಕನೊಬ್ಬ ಆಕೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದೀಗ ಆಕೆ ಗರ್ಭಿಣಿಯಾದ ಬಳಿಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. Read more…

ನವಜೋಡಿ ಸಂಕಷ್ಟ – ವಯಾಗ್ರ ಸೇವಿಸಿದ ಪತಿ ಆಸ್ಪತ್ರೆಗೆ – ಹೆಂಡತಿ ತವರಿಗೆ….!

ಲಖನೌ: ಹೊಸದಾಗಿ ಮದುವೆಯಾದ ವ್ಯಕ್ತಿ ಅತ್ಯುತ್ಸಾಹದಿಂದ ವಯಾಗ್ರ ಸೇವಿಸಿದ. ಆದರೆ ಡೋಸ್‌ ಹೆಚ್ಚಾದ ಕಾರಣ ಖಾಸಗಿ ಅಂಗದ ನಿಮಿರುವಿಕೆ ನಿಯಂತ್ರಣಕ್ಕೆ ಬಾರದೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಓವರ್‌ಡೋಸ್‌ ಪರಿಣಾಮ ಆತನ Read more…

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು Read more…

ವಿದ್ಯಾರ್ಥಿಗಳ ಗಮನಕ್ಕೆ: ನಾಳೆಯಿಂದ ಆರಂಭವಾಗಲಿದೆ ಸರ್ಕಾರಿ ಪಿಯು ಕಾಲೇಜ್

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದಲೂ ಪೂರ್ಣ ಪ್ರಮಾಣದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಕೊರೊನಾ ಕಡಿಮೆಯಾಗಿರುವ ಕಾರಣಕ್ಕೆ ಮತ್ತೆ ಶಾಲಾ – ಕಾಲೇಜು ಆರಂಭವಾಗಿರುವುದರಿಂದ ಹರ್ಷಗೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...