alex Certify Live News | Kannada Dunia | Kannada News | Karnataka News | India News - Part 3261
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ: ನಾಳೆಯಿಂದ ಆರಂಭವಾಗಲಿದೆ ಸರ್ಕಾರಿ ಪಿಯು ಕಾಲೇಜ್

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದಲೂ ಪೂರ್ಣ ಪ್ರಮಾಣದ ಶೈಕ್ಷಣಿಕ ಚಟುವಟಿಕೆಗಳಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಇದೀಗ ಕೊರೊನಾ ಕಡಿಮೆಯಾಗಿರುವ ಕಾರಣಕ್ಕೆ ಮತ್ತೆ ಶಾಲಾ – ಕಾಲೇಜು ಆರಂಭವಾಗಿರುವುದರಿಂದ ಹರ್ಷಗೊಂಡಿದ್ದಾರೆ. Read more…

ಗಾಯ ಗುಣಪಡಿಸಲು ಉತ್ತಮ ಮದ್ದು ಅಡುಗೆ ಮನೆಯ ಈ ಪದಾರ್ಥ

ಕೆಲಸ ಮಾಡುವಾಗ, ಮಕ್ಕಳು ಆಟ ಆಡುವಾಗ ಗಾಯವಾಗೋದು ಸಾಮಾನ್ಯ. ಬಿದ್ದು ಗಾಯವಾಗುತ್ತೆ. ಸುಟ್ಟು ಗಾಯವಾಗುತ್ತೆ. ಚಾಕುವಿನಿಂದ ಗಾಯವಾಗುತ್ತೆ. ಇದಕ್ಕೆಲ್ಲ ಉತ್ತಮ ಮದ್ದು ಸಕ್ಕರೆ. ಹೌದು ನಿಮ್ಮ ಅಡುಗೆ ಮನೆಯಲ್ಲಿರುವ Read more…

ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಲಭ್ಯವಾಗಲಿದೆ ಈ ಔಷಧಿಗಳು

ಮೆಡಿಕಲ್ ಶಾಪ್ ಗಳಲ್ಲಿ ಔಷಧಿ, ಮಾತ್ರೆ ಖರೀದಿಸಲು ಹೋದ ಸಂದರ್ಭದಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ತೋರಿಸಲು ಹೇಳುತ್ತಾರೆ. ಕೆಲವೊಂದು ಔಷಧಿ, ಮಾತ್ರೆ ಖರೀದಿಸಿದಾಗ ಕಡ್ಡಾಯವಾಗಿ ಖರೀದಿದಾರರ ವಿಳಾಸ ಮತ್ತು ಫೋನ್ Read more…

ಸಿಗಂದೂರಿನಲ್ಲೂ ಬಳಕೆಯಾಯ್ತಾ ಸ್ಯಾಟಲೈಟ್ ಫೋನ್…? ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ರಾಜ್ಯದ ಚಿಕ್ಕಮಗಳೂರು ಹಾಗೂ ಕರಾವಳಿ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಸೆಟಲೈಟ್ ಫೋನ್ ಬಳಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳುವುದರ Read more…

‘ಮುಂಗಾರು ಮಳೆ’ಯ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿ ಅವಧಿಗಿಂತ ಮೊದಲು ಮುಂಗಾರು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದರೂ ಸಹ ಮುಂಗಾರು ಆರಂಭವಾಗಿ ವಾರಗಳೇ ಕಳೆದಿದ್ದರೂ ವ್ಯಾಪಕ ಮಳೆ ಆಗುತ್ತಿಲ್ಲ. ಇದರಿಂದಾಗಿ ಬಿತ್ತನೆ Read more…

ಇದು ಆಮೆಮರಿಗಳು ಮತ್ತು 1 ಮರದ ದಿಮ್ಮಿಯ ಕಥೆ: 8 ಮಿಲಿಯನ್ ಜನ ನೋಡಿ ಮೆಚ್ಚಿದ ಅದ್ಭುತ ವಿಡಿಯೋ

ಆಮೆ, ಮೊಲದ ಕಥೆ ಯಾರಿಗೆ ಗೊತ್ತಿಲ್ಲ ಹೇಳಿ, ಮೊಲ ಅವಸರಕ್ಕೆ ಬಿದ್ದು ಓಡಿ, ಕೊನೆಗೆ ಓಟದ ಮಧ್ಯೆಯೇ ನಿದ್ದೆ ಮಾಡಿತ್ತು. ಆದರೆ ಆಮೆ ಹಾಗಲ್ಲ ನಿಧಾನವಾಗಿಯಾದರೂ ತಾಳ್ಮೆಯಿಂದ ಓಡಿ Read more…

ಸೋನಾಕ್ಷಿ ಸಿನ್ಹಾ – ಜಹೀರ್ ಪ್ರೇಮ್‌ ಕಹಾನಿ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗ..!

ಬಾಲಿವುಡ್‌ನಲ್ಲಿ ಗಾಸಿಪ್ ಕಾಮನ್, ಕ್ಷಣಕ್ಷಣಕ್ಕೂ ಗಾಸಿಪ್ ಹುಟ್ಟಿಕೊಳ್ತಾನೇ ಇರುತ್ತೆ. ಅವರ ಜೊತೆ ಇವರ ಅಫೇರ್, ಇನ್ನೊಬ್ಬರದ್ದು ಲವ್ ಬ್ರೇಕ್ಅಪ್, ಇಂತಹದ್ದೇ ಗಾಳಿ ಸುದ್ದಿ ಆಗಾಗ ಹುಟ್ಟಿಕೊಳ್ತಾನೇ ಇರುತ್ತೆ. ಈಗ Read more…

ಮಳೆಗಾಲದಲ್ಲಿ ಕಾಡುವ ಸೊಳ್ಳೆಗೆ ಇಲ್ಲಿದೆ ಮನೆ ಮದ್ದು

ಮಳೆಗಾಲ ಶುರುವಾಗ್ತಿದ್ದಂತೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಹಗಲಿನಲ್ಲಿ ಕಚ್ಚುವ ಸೊಳ್ಳೆಗಳು ಅಪಾಯಕ್ಕೆ ಕಾರಣವಾಗುತ್ತವೆ. ಸೊಳ್ಳೆ ಓಡಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದ್ರೆ ಇದು ಮಕ್ಕಳ ಆರೋಗ್ಯದ ಮೇಲೆ ಅಡ್ಡ Read more…

ಸಖತ್ ಟೇಸ್ಟಿ ಸಿಂಪಲ್ ಖಾದ್ಯ ಆಲೂ ಜೀರಾ ಫ್ರೈ

ಇದೊಂದು ಸಿಂಪಲ್ ಖಾದ್ಯ. ರೊಟ್ಟಿ ಮತ್ತು ಚಪಾತಿ ಜೊತೆಗೆ ತಿನ್ನಬಹುದು. ಸಖತ್ ಟೇಸ್ಟಿಯಾಗಿರುತ್ತೆ. ಕೇವಲ 10 ನಿಮಿಷಗಳಲ್ಲೇ ಜೀರಾ ಆಲೂ ಫ್ರೈ ಮಾಡಬಹುದು. ಪೂರಿಯ ಜೊತೆಗೆ ತಿಂದ್ರೂ ಟೇಸ್ಟ್ Read more…

ರುಚಿಕರ ಬೆಂಡೆಕಾಯಿ ಪಲ್ಯ ರೆಸಿಪಿ

ಬೆಂಡೆಕಾಯಿಯ ಅಡುಗೆಗಳೆಲ್ಲವೂ ರುಚಿಯಾಗಿರುತ್ತವೆ. ಗುಜರಾತಿ ಶೈಲಿಯ ಬೆಂಡೆಕಾಯಿಯ ಪಲ್ಯ ವಿಶಿಷ್ಟವಾಗಿದ್ದು, ಬಹಳ ರುಚಿಕರವೂ ಆಗಿರುತ್ತದೆ. ಹಾಗಾದರೆ, ಗುಜರಾತಿಗರ ಬೆಂಡೆಕಾಯಿ ಪಲ್ಯ ಮಾಡುವುದು ಹೇಗೆ ಎನ್ನುವುದರ ಬಗೆಗಿನ ಮಾಹಿತಿ ಇಲ್ಲಿದೆ. Read more…

ಬಾಗಿಲ ಕಡೆ ಕಾಲು ಹಾಕಿ ಮಲಗಬೇಡಿ

ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತೆ ಎಂಬ ಮಾತಿದೆ. ಇದು ಕೆಲವೊಮ್ಮೆ ನಿಜ ಅನ್ನಿಸುವುದುಂಟು. ಯಾಕೆಂದ್ರೆ ದೊಡ್ಡ ನೌಕರಿಯಲ್ಲಿದ್ದು, ಸುಂದರವಾಗಿದ್ದರೂ ಕೆಲವರಿಗೆ ಒಳ್ಳೆ ಸಂಗಾತಿ ಸಿಗುವುದಿಲ್ಲ. ಇದಕ್ಕೆ ಅನೇಕ ಕಾರಣಗಳಿವೆ. ಅದ್ರಲ್ಲಿ Read more…

ಈ ರಾಶಿಯವರಿಗಿದೆ ಇಂದು ಮಿಶ್ರಫಲ

ಮೇಷ ರಾಶಿ ಇಂದು ನಿಮಗೆ ಮಿಶ್ರಫಲವಿದೆ. ಕುಟುಂಬದವರೊಂದಿಗೆ ಮಹತ್ವದ ವಿಷಯ ಚರ್ಚಿಸಲಿದ್ದೀರಿ. ಮನೆಯ ಅಲಂಕಾರವನ್ನು ಬದಲಾಯಿಸುವ ಇಚ್ಛೆಯಾಗಲಿದೆ. ವೃಷಭ ರಾಶಿ ಹೊಸ ಕಾರ್ಯವನ್ನು ಕೈಗೊಳ್ಳಲು ಪ್ರೇರಣೆ ಸಿಗಲಿದೆ. ಶುಭಾರಂಭ Read more…

ಪ್ರೀತಿ ಹಾಗೂ ಆರ್ಥಿಕ ವೃದ್ಧಿಗೆ ʼಶಿವಲಿಂಗʼದ ಬಳಿ ಈ ಕೆಲಸ ಮಾಡಿ

ಭಗವಂತ ಶಿವನನ್ನು ಆರಾಧನೆ ಮಾಡಿದ್ರೆ ಶೀಘ್ರವೇ ಸಂಕಷ್ಟ ದೂರವಾಗುತ್ತದೆ ಎಂದು ನಂಬಲಾಗಿದೆ. ಭಗವಂತ ಶಿವ ಬಹು ಬೇಗ ಭಕ್ತರ ಕರೆಗೆ ಮಣಿಯುತ್ತಾನೆ. ಭಕ್ತ ಬೇಡಿದ್ದನ್ನು ಶಿವ ನೀಡುತ್ತಾನೆಂಬ ನಂಬಿಕೆಯಿದೆ. Read more…

BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸೆಂಥಿಲ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. Read more…

ಸಿಂಗರ್ ಸಿಧು ಮೂಸೆವಾಲಾ ಹತ್ಯೆಗೆ ಮೊದಲು ಸೆಲ್ಫಿ ಕ್ಲಿಕ್ಕಿಸಿದ್ದ ಅಭಿಮಾನಿ ಸೇರಿ 8 ಮಂದಿ ಅರೆಸ್ಟ್

ನವದೆಹಲಿ: ಮೇ 29 ರಂದು ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಕೊಂದ ಶೂಟರ್‌ ಗಳಿಗೆ ಸಹಕಾರ ನೀಡಿದ್ದ ಕನಿಷ್ಠ ಎಂಟು ಜನರನ್ನು ಬಂಧಿಸಲಾಗಿದೆ Read more…

ಸಿಎಂ ವಿರುದ್ಧ ಅವಹೇಳನಕಾರಿ ಕಾಮೆಂಟ್: ಯೂಟ್ಯೂಬರ್ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿರುವ ವಿಡಿಯೋ ಅಪ್‌ ಲೋಡ್ ಮಾಡಿದ್ದ ಯೂಟ್ಯೂಬರ್ ರೊದ್ದೂರ್ ರಾಯ್ Read more…

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ಬೈಸಿಕಲ್ ಕೊಂಡೊಯ್ಯಲು ಅವಕಾಶ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ BMRCL ಸಿಹಿ ಸುದ್ದಿ ನೀಡಿದೆ. ಮೆಟ್ರೋದಲ್ಲಿ ಬೈಸಿಕಲ್ ಕೊಂಡೊಯ್ಯಲು ಅವಕಾಶ ನೀಡಲಾಗಿದೆ. ಬೈಸಿಕಲ್ 15 ಕೆಜಿ ತೂಕ ಮೀರಬಾರದು. ಪ್ರವೇಶದ ವೇಳೆ ಭದ್ರತಾ ತಪಾಸಣೆ Read more…

BREAKING NEWS: ವಿಧಾನ ಪರಿಷತ್ ಚುನಾವಣೆಗೆ ಮತದಾನದ ಅವಧಿ 1 ಗಂಟೆ ವಿಸ್ತರಣೆ

ಬೆಂಗಳೂರು: ಜೂನ್ 13 ರಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. 4 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ. Read more…

ವಿಜಯೇಂದ್ರಗೆ ರೈಲು ಹತ್ತಿಸಿ ಹರಕೆಯ ಕುರಿ ಮಾಡಬೇಡಿ; ಯಾರನ್ನೂ ಚಿಕ್ಕವರಾಗಿ ಮಾಡಬೇಡಿ: 40 ವರ್ಷದ ರಾಜಕೀಯದಲ್ಲಿ ಎಲ್ಲಾ ಆಟ ನೋಡಿದ್ದೇನೆ; ಗುಡುಗಿದ ಸಚಿವ ಸೋಮಣ್ಣ

ಮೈಸೂರು; ಬಿ.ವೈ. ವಿಜಯೇಂದ್ರರಿಗೆ ಅದೃಷ್ಟವಿದ್ದರೆ ಉನ್ನತ ಸ್ಥಾನಕ್ಕೆ ಹೋಗುತ್ತಾನೆ. ಸುಮ್ಮನೆ ರೈಲು ಹತ್ತಿಸಿ ಹಾಳು ಮಾಡಬೇಡಿ ಎಂದು ಮೈಸೂರಿನಲ್ಲಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ; ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪಿಯುಸಿ ಪಠ್ಯ ಪರಿಷ್ಕರಣೆ ಕೈಬಿಟ್ಟಿಲ್ಲ, ಮುಂದೂಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಪಠ್ಯಪುಸ್ತಕ ಪರಿಷ್ಕರಣೆಯನ್ನು ಮುಂದೂಡಲಾಗಿದೆ. ಜನರಿಗೆ ಮನವರಿಕೆ Read more…

ನನಗೂ, ವಿಜಯೇಂದ್ರರಿಗೂ ಯಾಕೆ ಪೈಪೋಟಿ ತರ್ತೀರಾ…? ಸಚಿವ ಸೋಮಣ್ಣ ಆಕ್ರೋಶದ ಭಾಷಣ

ಮೈಸೂರು: ಬೆಂಗಳೂರಿನಲ್ಲಿ ಸ್ವತಂತ್ರವಾಗಿ ಗೆದ್ದಿದ್ದೇನೆ. ಇದನ್ನು ಅರ್ಥ ಮಾಡಿಕೊಳ್ಳಿ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಆಕ್ರೋಶದ ಭಾಷಣ ಮಾಡಿದ ಅವರು, ನನ್ನ ದುಡಿಮೆ ಬಹಳ Read more…

ಸಚಿವನ ಮನೆಯಲ್ಲಿದ್ದ ಹಣ, ಚಿನ್ನಾಭರಣ ರಾಶಿ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು

ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆಯಾಗಿದೆ. ದೆಹಲಿ Read more…

ಚಿರು ನೆನಪಲ್ಲಿ ಕಳೆದ ಈ ಎರಡು ವರ್ಷ; ಭಾವನಾತ್ಮಕ ಪೋಸ್ಟ್ ಮೂಲಕ ಸ್ಮರಿಸಿಕೊಂಡ ನಟಿ ಮೇಘನಾ ರಾಜ್

ಚಿರಂಜೀವಿ ಸರ್ಜಾ, ಸ್ಯಾಂಡಲ್​ವುಡ್​ನ ಯೂತ್​ಸ್ಟಾರ್​, ಚಿರು ಅಗಲಿ ಆಗಲೇ ಎರಡು ವರ್ಷಗಳೇ ಕಳೆದು ಹೋಗಿವೆ. ಆದರೆ ಇಂದಿಗೂ ಚಿರು ಇಲ್ಲಾ ಅನ್ನೊ ಸತ್ಯ ಅನೇಕರಿಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ Read more…

BIG NEWS: ಪುಂಡ, ಪೋಕರಿಯಂತೆ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಇಂತಹ Read more…

ಲಾರಿ ಹಾರ್ನ್ ಸೌಂಡಿಗೆ ಕುಣಿದು ಕುಪ್ಪಳಿಸಿದ ಬಾಲಕರು: ವೈರಲ್ ಆಯ್ತು ವಿಡಿಯೋ

ಮಕ್ಕಳ ಮನಸ್ಸು ಎಷ್ಟು ಮುಗ್ಧವಾಗಿರುತ್ತೆ ಅಂದ್ರೆ, ಚಿಕ್ಕ ಚಿಕ್ಕ ಸಂಗತಿಗಳಲ್ಲೂ ಖುಷಿ ಪಡೋ ಮನಸ್ಸು ಅವರದ್ದು. ಅದಕ್ಕೆ ಎಷ್ಟೋ ಬಾರಿ, ನಾವು ಮಕ್ಕಳಾಗಿದ್ದರೆನೇ ಚೆನ್ನಾಗಿರೋದು ಅಂತ ಅನಿಸಿ ಬಿಡುತ್ತೆ. Read more…

BIG NEWS: RSS ಕಚೇರಿಗಳನ್ನು ಧ್ವಂಸ ಮಾಡುವುದಾಗಿ ಬೆದರಿಕೆ; ಆರೋಪಿ ಬಂಧನ; ಕಾರ್ಯಾಲಯಗಳಿಗೆ ಪೊಲೀಸ್ ಭದ್ರತೆ

ಶಿವಮೊಗ್ಗ: ರಾಜ್ಯದ ನಾಲ್ಕು ಹಾಗೂ ಉತ್ತರ ಪ್ರದೇಶದ ಎರಡು ಆರ್.ಎಸ್.ಎಸ್.ಕಾರ್ಯಾಲಯದ ಮೇಲೆ ದಾಳಿ ನಡೆಸಿ, ಕಾರ್ಯಾಲಯ ಧ್ವಂಸಗೊಳಿಸುವುದಾಗಿ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ Read more…

BIG NEWS: ಪಿಯು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಕೈಬಿಟ್ಟ ಶಿಕ್ಷಣ ಇಲಾಖೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ರಾಜ್ಯಾದ್ಯಂತ ತಾರಕಕ್ಕೇರಿರುವ ನಡುವೆಯೇ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆಗೂ ರಾಜ್ಯ ಸರ್ಕಾರ ಮುಂದಾಗಿದೆ. ರೋಹಿತ್ ಚಕ್ರತೀರ್ಥ ವಿರುದ್ಧ ಸಾಲು ಸಾಲು ಆರೋಪಗಳು Read more…

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗದಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ: ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಇಂದು ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಮಕ್ಕಳೊಂದಿಗೆ ವಿಶೇಷವಾಗಿ Read more…

ಧೇನ್‌ಕನಲ್‌ನಲ್ಲಿ ರನೇವೇನಿಂದ ಜಾರಿ ಪಲ್ಟಿಯಾದ ವಿಮಾನ, ಟ್ರೇನಿ ಪೈಲಟ್‌ಗೆ ಗಾಯ

ಭುವನೇಶ್ವರ: ಧೇನ್‌ಕನಲ್‌ನಲ್ಲಿ ತರಬೇತಿ ವಿಮಾನ ರನ್‌ವೇನಿಂದ ಜಾರಿ ಪಲ್ಟಿಯಾದ ಕಾರಣ, 24 ವರ್ಷದ ಟ್ರೇನಿ ಪೈಲಟ್‌ ಗಾಯಗೊಂಡ ಘಟನೆ ವರದಿಯಾಗಿದೆ. ಧೇನ್‌ಕಲ್‌ನ ಬಿರಾಸಾಲ್‌ ಏರ್‌ಸ್ಟ್ರಿಪ್‌ನಿಂದ ಸೆಸ್ನಾ 152 ವಿಮಾನವನ್ನು Read more…

BIG NEWS: ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾಲಾಯಕ್; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ, ಬಾಯಿಗೆ ಬಂದಂತೆ ಹೇಳಿಕೆಗಳನ್ನು ನೀಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...