alex Certify Live News | Kannada Dunia | Kannada News | Karnataka News | India News - Part 3263
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಮಲ ಹಿಮ್ಮಡಿಗೆ ಇಲ್ಲಿದೆ ಸುಲಭ ‘ಟಿಪ್ಸ್’

ಕೆಲವರ ಹಿಮ್ಮಡಿ ಬಿರುಕು ಬಿಟ್ಟು ರಕ್ತ ಬರುವುದುಂಟು. ಇದ್ರ ಉರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಬಿರುಕು ಹಿಮ್ಮಡಿಯಿಂದಾಗಿ ಸುಂದರ ಚಪ್ಪಲಿ ಹಾಕಿಕೊಳ್ಳಲಾಗುವುದಿಲ್ಲ. ಬಿರುಕು ಬಿಟ್ಟ ಹಿಮ್ಮಡಿಯನ್ನು ಮುಚ್ಚಿಕೊಂಡು Read more…

ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿ ಕಾರಿದ ಬಿಜೆಪಿ ಶಾಸಕ….!

ಬಿಜೆಪಿ ವಿಧಾನ ಪರಿಷತ್ ಸದಸ್ಯರೊಬ್ಬರು ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿಕಾರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆರೋಗ್ಯ ಸಚಿವ ಢಾ. ಕೆ. ಸುಧಾಕರ್ Read more…

ರೈತರು – ಉದ್ಯಮಿಗಳಿಗೆ ಗುಡ್ ನ್ಯೂಸ್: ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ

ರೈತರು, ಉದ್ಯಮಿಗಳು, ಯುವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾಲ ಪಡೆಯುವುದನ್ನು ಸುಲಭವಾಗಿಸುವ ‘ಜನ ಸಮರ್ಥ್’ ಪೋರ್ಟಲ್ ಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 13 ಯೋಜನೆಗಳ Read more…

ವಿಜ್ಞೇಶ್ ಶಿವನ್ ಜೊತೆ ನಟಿ ನಯನ ತಾರಾ ವಿವಾಹಕ್ಕೆ ದಿನಾಂಕ ಫಿಕ್ಸ್

ಖ್ಯಾತ ನಟಿ ನಯನ ತಾರಾ ವಿವಾಹಕ್ಕೆ ದಿನಾಂಕ ಫಿಕ್ಸ್ ಆಗಿದೆ. ನಿರ್ದೇಶಕ ವಿಜ್ಞೇಶ್ ಶಿವನ್ ಅವರ ಜೊತೆ ನಯನ ತಾರ ವೈವಾಹಿಕ ಬದುಕಿಗೆ ಕಾಲಿಡಲಿದ್ದು, ಜೂನ್ 9ರಂದು ಈ Read more…

ಹಾವಿನ ರೂಪದಲ್ಲಿ ಪತಿ ಬಂದಿದ್ದಾನೆಂದು ಭಾವಿಸಿ ಅದರೊಂದಿಗೆ ವಾಸವಿದ್ದ ಮಹಿಳೆ…!

ಎರಡು ವರ್ಷಗಳ ಹಿಂದೆ ಮೃತಪಟ್ಟ ತನ್ನ ಪತಿ ಹಾವಿನ ರೂಪದಲ್ಲಿ ಮತ್ತೆ ಮನೆಗೆ ಬಂದಿದ್ದಾನೆ ಎಂದು ಭಾವಿಸಿದ ಮಹಿಳೆಯೊಬ್ಬರು ಅದರೊಂದಿಗೆ ನಾಲ್ಕು ದಿನಗಳ ಕಾಲ ವಾಸವಿದ್ದ ವಿಲಕ್ಷಣ ಘಟನೆ Read more…

BIG BREAKING: ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ, ನಗರಸಭೆ ಸದಸ್ಯನ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮುತ್ಯಾಲಪೇಟೆಯ Read more…

ಇಲ್ಲಿದೆ ನಿನ್ನೆ ಬಿಡುಗಡೆಗೊಂಡ 5 ಹೊಸ ‘ನಾಣ್ಯ’ಗಳ ವಿಶೇಷತೆ

ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿಯವರು 1, 2, 5, 10 ಹಾಗೂ 20 ರೂ. ಮುಖಬೆಲೆಯ 5 ಹೊಸ ನಾಣ್ಯಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ Read more…

ಶಾಲಾ ಪಠ್ಯ ಮರುಮುದ್ರಣಕ್ಕೆ ಸರ್ಕಾರ ಸಿದ್ಧ: ತಪ್ಪಾಗಿದ್ದಲ್ಲಿ ಸರಿಪಡಿಸಲು ಕ್ರಮ; ಸಿಎಂ ಬೊಮ್ಮಾಯಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಪ್ಪುಗಳಾಗಿದ್ದಲ್ಲಿ ಅದನ್ನು ಸರಿಪಡಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿನ ತಪ್ಪುಗಳನ್ನು Read more…

ಬಾಯಲ್ಲಿ ನೀರೂರಿಸುತ್ತೆ ರುಚಿ ರುಚಿ ಕಾರ್ನ್ ಮ್ಯಾಗಿ

ಮ್ಯಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಮ್ಯಾಗಿ ಜೊತೆ ತರಕಾರಿ, ಕಾರ್ನ್ ಹಾಕಿದ್ರೆ ಅದ್ರ ರುಚಿ ದುಪ್ಪಟ್ಟಾಗುತ್ತದೆ. ತರಕಾರಿ, ಕಾರ್ನ್ ಹಾಕಿ ಮ್ಯಾಗಿ ಮಾಡೋದು ಹೇಗೆ ಅಂತಾ ನಾವು ಹೇಳ್ತೇವೆ ನೋಡಿ. Read more…

ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ಬರೋಬ್ಬರಿ 10 ಕೋಟಿ ರೂ. ದೇಣಿಗೆ

ತಿರುಪತಿ ವೆಂಕಟೇಶ್ವರ ವಿಶ್ವದ ಅತಿ ಸಿರಿವಂತ ದೇವರು. ಈ ದೇಗುಲಕ್ಕೆ ಭಕ್ತರು ಕಾಣಿಕೆ ರೂಪದಲ್ಲಿ ಹಣ ಮಾತ್ರವಲ್ಲದೆ ವಜ್ರಾಭರಣ ಸಹ ಸಲ್ಲಿಸುತ್ತಾರೆ. ದೇಶ – ವಿದೇಶಗಳಿಂದ ಇಲ್ಲಿಗೆ ಆಗಮಿಸುವ Read more…

ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ: ಆರೋಗ್ಯ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಆತಂಕ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಶಂಕಿತ ಪ್ರಕರಣಗಳು ವರದಿಯಾದಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆಯಿಂದ ಎಲ್ಲಾ Read more…

ಹುಡುಗಿಯರಿಂದ ಈ ಸತ್ಯ ಮುಚ್ಚಿಡ್ತಾರೆ ‘ಹುಡುಗ್ರು’

ಹುಡುಗ್ರಿಗೆ ಒಂದು ಹುಡುಗಿ ಇಷ್ಟವಾದ್ಲು ಅಂದ್ರೆ ಮುಗೀತು. ಆಕೆಯನ್ನು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಸುಳ್ಳಿನ ಮೇಲೆ ಸುಳ್ಳು ಹೇಳಲು ಸಿದ್ಧವಾಗಿರ್ತಾರೆ. ಪ್ರೀತಿ ಕಾಪಾಡಿಕೊಳ್ಳಲು ಹುಡುಗಿಯರ ಬಳಿ ಹುಡುಗ್ರು Read more…

ದೋಸೆ ಹೆಂಚಾಯಿತು ಈ ಸ್ಕೂಟರ್‌ ಸೀಟು….!

ಬೇಸಿಗೆ ಬಿಸಿಲಿನ ತಾಪ ಎಂಥವರನ್ನೂ ಹೈರಾಣಾಗಿಸಿಬಿಡುತ್ತದೆ. ಇಂತಹ ಬೇಗೆಯ ನಡುವೆಯೂ ಬದುಕಿನಲ್ಲೊಂದಿಷ್ಟು ಲವಲವಿಕೆ ತುಂಬಲು ಒಂದಿಷ್ಟು ತಮಾಷೆ, ಮನಸ್ಸಿಗೆ ನೋವಾಗದಂತಹ ತರ್ಲೆ ಇದ್ದರೆ ಚೆಂದ. ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ Read more…

ಈ ‘ವಸ್ತು’ ಬಳಸಿ ಬ್ಲಾಕ್ ಹೆಡ್ಸ್ ದೂರ ಮಾಡಿ

ಕಪ್ಪು ಕಲೆಗಳು ಅಂದ್ರೆ ಬ್ಲಾಕ್ ಹೆಡ್ಸ್ ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಕೆಲ ಮಹಿಳೆಯರ ಮೂಗಿನ ಮೇಲೆ ಈ ಕಪ್ಪು ಕಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆಯ್ಲಿ ಚರ್ಮದಿಂದಾಗಿ ಮುಖದ Read more…

ಏಳು ದಿನದಲ್ಲಿ ʼತೂಕʼ ಇಳಿಬೇಕೆಂದ್ರೆ ಫಾಲೋ ಮಾಡಿ ಈ ಟಿಪ್ಸ್

ಬೇಗ ತೂಕ ಇಳಿಸಿಕೊಳ್ಳಲು ಯಾವುದು ಸುಲಭ ಉಪಾಯ ಎಂಬುದು ಎಲ್ಲರ ಪ್ರಶ್ನೆ. ಆದಷ್ಟು ಬೇಗ ತೂಕ ಇಳಿಸಿಕೊಳ್ಳಲು ಎಲ್ಲರೂ ಬಯಸ್ತಾರೆ. ಅದಕ್ಕೆ ಕಸರತ್ತು, ಡಯಟ್ ಮಾಡ್ತಾರೆ ನಿಜ. ಆದ್ರೆ Read more…

ಪಾಸ್‌ಪೋರ್ಟ್ ನವೀಕರಿಸುವುದು ಹೇಗೆ ? ಇಲ್ಲಿದೆ ಉಪಯುಕ್ತ ಮಾಹಿತಿ

ಪಾಸ್‌ಪೋರ್ಟ್ ಅವಧಿ ಶೀಘ್ರದಲ್ಲೇ ಮುಗಿಯುತ್ತಿದೆಯೇ ? ಸರಿ, ಚಿಂತಿಸಬೇಡಿ. ನೀವು ಅದನ್ನು ಸರಳವಾಗಿ ನವೀಕರಿಸಬಹುದು. ಪಾಸ್‌ಪೋರ್ಟ್‌ನ ಅವಧಿ ಮುಗಿದಿದ್ದರೆ, ಹತ್ತು ವರ್ಷಗಳ ಸಿಂಧುತ್ವವನ್ನು ಹೊಂದಿರುವ ದಾಖಲೆಗಳನ್ನು ಒದಗಿಸಿದರೆ ಸುಲಭವಾಗಿ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಲಭ್ಯ

ಬೆಂಗಳೂರು: ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಆರಂಭಿಸಲಿದ್ದು, ಇದು ಯಶಸ್ವಿಯಾದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಂಚಾರಿ Read more…

4 ರೂಪಾಯಿ ಪಾವತಿಸುವಂತೆ ಕೋರಲು 25 ರೂ. ಖರ್ಚು ಮಾಡಿದ ಗುಜರಾತ್‌ ಸರ್ಕಾರ…..!

ಸರ್ಕಾರಿ ವ್ಯವಸ್ಥೆ ಎಷ್ಟು ಬ್ರೇನ್‌ಲೆಸ್‌ ಎಂಬುದಕ್ಕೆ ಒಂದಿಲ್ಲೊಂದು ನಿದರ್ಶನಗಳು ಸಿಗುತ್ತಲೇ ಇವೆ. ಅಂಥ ಒಂದು ನಿದರ್ಶನ ಇಲ್ಲಿದೆ. ಮಾಧ್ಯಮ ಸಂಸ್ಥೆಯೊಂದು ಆರ್‌.ಟಿ.ಐ. ಮೂಲಕ ಸಲ್ಲಿಸಿದ ಅರ್ಜಿಗೆ ಉತ್ತರ ನೀಡುವುದಕ್ಕಾಗಿ Read more…

ʼಸಾಲʼದ ಹೊರೆ ತಗ್ಗಿಸಲು‌ ಇಲ್ಲಿವೆ ಆರು ಸುಲಭ ಸೂತ್ರಗಳು

ಸಾಲ ಅಂದ್ರೇನೆ ಹೊರೆ. ಮರುಪಾವತಿಸಬೇಕಾದ ಹೊಣೆಗಾರಿಕೆಯೂ ಹೌದು. ವಿದೇಶ ಪ್ರವಾಸ, ಮನೆ, ಹೊಸ ಕಾರು, ಸಣ್ಣಪುಟ್ಟ ಗೃಹ ಬಳಕೆ ವಸ್ತುಗಳು ಸೇರಿ ಬದುಕಿನಲ್ಲೀಗ ಪ್ರತಿಯೊಂದಕ್ಕೂ ಇಎಂಐ ಲೆಕ್ಕಾಚಾರ. ಭಾರತೀಯ Read more…

ತಿಂಗಳ ನೋವಿಗೆ ಇಲ್ಲಿದೆ ಪರಿಹಾರ

ಪ್ರತಿಯೊಬ್ಬ ಮಹಿಳೆ ಪ್ರತಿ ತಿಂಗಳು ಅನುಭವಿಸುವ ನೋವನ್ನು ಹೇಳಿಕೊಳ್ಳಲಾರಳು. ಕೆಲವು ಮಹಿಳೆಯರು ಚಿತ್ರಹಿಂಸೆ ಅನುಭವಿಸುತ್ತಾರೆ. ಹೊಟ್ಟೆ ನೋವಿನ ಜೊತೆಗೆ ಕಾಲು ನೋವು, ಸೊಂಟ ನೋವು ಅವರನ್ನು ಬಾಧಿಸುತ್ತದೆ. ಹಾರ್ಮೋನುಗಳ Read more…

ನೋಡಬನ್ನಿ ದೇವಾಲಯಗಳ ನಗರ ʼಕಾಂಚೀಪುರಂʼ

ತಮಿಳುನಾಡಿನ ಅತ್ಯಂತ ಹಳೆಯ ನಗರವಾಗಿರುವ ಕಾಂಚೀಪುರಂ, ಇಂದಿಗೂ ಸಹ ತನ್ನ ಸೊಬಗನ್ನು ಕಾಪಾಡಿಕೊಂಡು ಬಂದಿದೆ. ಈ ನಗರವು “ಸಾವಿರ ದೇವಾಲಯಗಳ ನಗರ” ಎಂದೇ ಪರಿಚಿತವಾಗಿದೆ. ಚೆನ್ನೈನಿಂದ ಕೇವಲ 72 Read more…

ಮದುವೆ ನಂತ್ರ ಮಹಿಳೆಯರು ಯಾಕೆ ದಪ್ಪಗಾಗ್ತಾರೆ..…?

ಮದುವೆಗಿಂತ ಮೊದಲು ಹೀಗಿರಲಿಲ್ಲ. ಈಗ ತುಂಬಾ ದಪ್ಪವಾಗ್ಬಿಟ್ಟಿದ್ದೇನೆ. ಇದು ಮದುವೆಯಾದ ಎಲ್ಲ ಮಹಿಳೆಯರು ಸಾಮಾನ್ಯವಾಗಿ ಹೇಳುವ ಮಾತು. ಮದುವೆಗಿಂತ ಮೊದಲು ತೆಳ್ಳಗಿರುವ ಹುಡುಗಿಯರು ಮದುವೆಯಾದ್ಮೇಲೆ ದಪ್ಪಗಾಗಿಬಿಡ್ತಾರೆ. ಇದಕ್ಕೆ ಕಾರಣವೇನು Read more…

ಮೈ ಮೇಲೆ ಹಲ್ಲಿ ಬಿದ್ರೆ ಯಾವ ಮುನ್ಸೂಚನೆ ಗೊತ್ತಾ…..?

ಧರ್ಮ ಗ್ರಂಥಗಳಲ್ಲಿ ಮನೆ ಗೋಡೆ ಮೇಲಿರುವ ಹಲ್ಲಿಗಳಿಗೂ ಮಹತ್ವ ನೀಡಲಾಗಿದೆ. ಗೋಡೆ ಮೇಲಿರುವ ಹಲ್ಲಿ ಕೂಗಿದ್ರೆ ಯಾವ ಸಂಕೇತ, ಮೈ ಮೇಲೆ ಬಿದ್ರೆ ಯಾವುದರ ಮುನ್ಸೂಚನೆ ಎಂಬುದನ್ನೆಲ್ಲ ಹೇಳಲಾಗಿದೆ. Read more…

ಈ ರಾಶಿಯವರಿಗಿದೆ ಇಂದು ಗೃಹಸ್ಥ ಜೀವನದಲ್ಲಿ ಶಾಂತಿ

ಮೇಷ ರಾಶಿ ಇಂದು ನಿಮಗೆ ಅನುಕೂಲಕರ ದಿನ. ಆರೋಗ್ಯ ಉತ್ತಮವಾಗಿರುತ್ತದೆ. ಅತ್ಯಂತ ಉತ್ಸಾಹದಿಂದಿರುತ್ತೀರಿ. ಲಕ್ಷ್ಮಿಯ ಕೃಪೆ ನಿಮ್ಮ ಮೇಲಿರುತ್ತದೆ. ಕುಟುಂಬಸ್ಥರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ. ವೃಷಭ ರಾಶಿ ಇಂದು Read more…

ಸೇತುವೆಗೆ ಕಾರ್ ಡಿಕ್ಕಿ: ಇಬ್ಬರ ಸಾವು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಿರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ. ರಾಮನಗರ ನಿವಾಸಿ ನಾಗೇಶ(27), Read more…

ಅಂಡಾಣು ದಾನ ಮಾಡುವಂತೆ ಮಗಳಿಗೆ ಬಲವಂತ, ತಾಯಿ ಸೇರಿ ಮೂವರು ಅರೆಸ್ಟ್

ಚೆನ್ನೈ: ಖಾಸಗಿ ಫರ್ಟಿಲಿಟಿ ಕ್ಲಿನಿಕ್‌ ಗೆ ಅಪ್ರಾಪ್ತ ಬಾಲಕಿಯ ಅಂಡಾಣು ದಾನ ಮಾಡುವಂತೆ ಒತ್ತಾಯಿಸಿದ ಆರೋಪದ ಮೇಲೆ 16 ವರ್ಷದ ಬಾಲಕಿಯ ತಾಯಿ ಸೇರಿದಂತೆ ಮೂವರನ್ನು ತಮಿಳುನಾಡು ಪೊಲೀಸರು Read more…

ಛತ್ತೀಸ್ಗಡದ ಈ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಛತ್ತೀಸ್ಗಡ ಪ್ರಾಕೃತಿಕವಾಗಿ ಬಹಳ ಸುಂದರವಾಗಿದೆ. ಇಲ್ಲಿನ ಅನೇಕ ಸ್ಥಳಗಳು ನೈಸರ್ಗಿಕವಾಗಿ ಶ್ರೀಮಂತವಾಗಿವೆ. ಛತ್ತೀಸ್ಗಡಕ್ಕೆ ಪ್ರವಾಸ ಕೈಗೊಳ್ಳುವ ಪ್ಲಾನ್ ಮಾಡಿದ್ದರೆ ಅವಶ್ಯವಾಗಿ ಈ ಸ್ಥಳಗಳನ್ನು ನೋಡಿ ಬನ್ನಿ. ಚಿತ್ರಕೂಟ್ ಜಲಪಾತ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: IBPS ನೇಮಕಾತಿ ಅಧಿಸೂಚನೆ ಪ್ರಕಟ

ಇನ್‌ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ಸೋಮವಾರ ಗ್ರೂಪ್ A ಆಫೀಸರ್ಸ್(ಸ್ಕೇಲ್-I, II ಮತ್ತು III) ಮತ್ತು ಗ್ರೂಪ್ B ಕಚೇರಿ ಸಹಾಯಕ(ವಿವಿಧೋದ್ದೇಶ) ಪೋಸ್ಟ್‌ ಗಳ ನೇಮಕಾತಿಗಾಗಿ Read more…

SHOCKING: ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಕೈ ಕತ್ತರಿಸಿದ ಕಿರಾತಕ

ಕೊಲ್ಕತ್ತಾ: ಪತ್ನಿ ಸರ್ಕಾರಿ ಕೆಲಸಕ್ಕೆ ಹೋಗುವುದನ್ನು ತಡೆಯಲು ವ್ಯಕ್ತಿಯೊಬ್ಬ ಆಕೆಯ ಕೈ ಕತ್ತರಿಸಿದ ಘಟನೆ ಪಶ್ಚಿಮ ಬಂಗಾಳ ಪೂರ್ವ ಬುರ್ದ್ವಾನ್ ಜಿಲ್ಲೆಯ ಕೇತು ಗ್ರಾಮ್ ದಲ್ಲಿ ನಡೆದಿದೆ. ಶೇರ್ Read more…

ಬಲೆಗೆ ಬಿದ್ದ 80 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ತೆರಿಗೆ ಕಚೇರಿ ಅಧೀಕ್ಷಕ

ಬಳ್ಳಾರಿ: ಬಳ್ಳಾರಿ ಕೇಂದ್ರ ತೆರಿಗೆ ಕಚೇರಿಯ ಅಧೀಕ್ಷಕ ಸಿಬಿಐ ಬಲೆಗೆ ಬಿದ್ದಿದ್ದಾರೆ. 80 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಅವರು ಸಿಬಿಐ ಬಲೆಗೆ ಬಿದ್ದಿದ್ದಾರೆ. ಜಿಎಸ್ಟಿ ದಂಡದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...