alex Certify Live News | Kannada Dunia | Kannada News | Karnataka News | India News - Part 3267
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ನಂಬರ್ ಗಳಿಂದ ಮಹಿಳೆಗೆ ಅಶ್ಲೀಲ ವಿಡಿಯೋ ಸೆಂಡ್, ಆರೋಪಿ ಅರೆಸ್ಟ್

ಶಿವಮೊಗ್ಗ: ಮಹಿಳೆಯ ಮೊಬೈಲ್ ಗೆ ಅಶ್ಲೀಲ ವೀಡಿಯೋ ಕಳುಹಿಸಿ ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; 24 ಗಂಟೆಯಲ್ಲಿ 15 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 4270 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, 24 ಗಂಟೆಯಲ್ಲಿ Read more…

ಹಣ್ಣು ಕೊಯ್ಯುವ ದೇಸಿ ಟೆಕ್ನಿಕ್ ಗೆ ಉದ್ಯಮಿ ಆನಂದ್‌ ಮಹಿಂದ್ರಾ ಮೆಚ್ಚುಗೆ

ವೈರಲ್‌ ವಿಡಿಯೋಗಳ ಪೈಕಿ ಕೆಲವು ದೊಡ್ಡ ದೊಡ್ಡ ಉದ್ಯಮಿಗಳ ವಿಡಿಯೋ ಗಮನಸೆಳೆದು ಬಿಡುತ್ತವೆ. ಅವರು ಅದನ್ನು ಶೇರ್‌ ಮಾಡಿದಾಗ, ಅವರ 90 ಲಕ್ಷ ಫಾಲೋಯರ್ಸ್‌ಗೂ ಅದು ತಲುಪುತ್ತದೆ. ಅಂತಹ Read more…

ಮಕ್ಕಳ ಬಿಸಿಯೂಟದ ಹಣದಲ್ಲೂ ಗೋಲ್ ಮಾಲ್; ಮುಖ್ಯ ಶಿಕ್ಷಕಿ ಸಸ್ಪೆಂಡ್

ಮೈಸೂರು: ಮಕ್ಕಳ ಬಿಸಿಯೂಟ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದಲ್ಲಿ ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿರುವ ಘಟನೆ ಮಂಡ್ಯದ ಹುಣಸೂರಿನಲ್ಲಿ ನಡೆದಿದೆ. ಇಲ್ಲಿನ ಹನಗೋಡು ಪ್ರೌಢಶಾಲೆ ಮಕ್ಕಳ Read more…

ಬಸವಣ್ಣನವರ ಬಳಿಕ ಅಂಬೇಡ್ಕರ್ ಪಠ್ಯ ವಿವಾದ; ‘ಸಂವಿಧಾನ ಶಿಲ್ಪಿ’ ಕೈಬಿಟ್ಟ ಪರಿಷ್ಕರಣೆ ಸಮಿತಿ

ಬೆಂಗಳೂರು: ಬಸವಣ್ಣನವರ ಪಠ್ಯ ವಿವಾದದ ಬಳಿಕ ಅಂಬೇಡ್ಕರ್ ಪಠ್ಯ ವಿವಾದ ಉಂಟಾಗಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನಲಾಗಿದೆ. ‘ಸಂವಿಧಾನ ಶಿಲ್ಪಿ’ ಬಿರುದನ್ನು Read more…

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಜತೆ ನಟಿಸಿದ್ದ ಕೀನ್ಯಾ ಪ್ರಜೆಯಿಂದ ಸಾರ್ವಜನಿಕರ ಮೇಲೆ ಹಲ್ಲೆ

ದಕ್ಷಿಣ ಮುಂಬೈನಲ್ಲಿ ಏಳು ಜನರ ಮೇಲೆ ಚಾಕು ಬಳಸಿ ಹಲ್ಲೆ ನಡೆಸಿದ ಕೀನ್ಯಾ ಪ್ರಜೆಯನ್ನು ಬುಧವಾರ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಜಾನ್‌ ಸುಜಾಸ್‌ ಮೆಂಟಿ ಎಂದು ಗುರುತಿಸಲಾಗಿದೆ. ಈತ Read more…

ಬೈಕ್ ಗುದ್ದಿ ಸವಾರರ ಮೇಲೆಯೇ ಹರಿದ ಕಾರು: ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಇಬ್ಬರೂ ಸೇಫ್

ಸೋಶಿಯಲ್ ಮೀಡಿಯಾದಲ್ಲಿ ಕ್ಷಣ ಕ್ಷಣಕ್ಕೂ ಒಂದಕ್ಕಿಂತ ಒಂದು ಚಿತ್ರ ವಿಚಿತ್ರ ಅಷ್ಟೆ ಇಂಟ್ರಸ್ಟಿಂಗ್ ಆಗಿರೋ ವಿಡಿಯೋಗಳು ಅಪ್ಲೋಡ್ ಆಗ್ತಾನೇ ಇರುತ್ತೆ. ಕೆಲವು ಫನ್ನಿ ಅನ್ಸಿದ್ರೆ, ಇನ್ನು ಕೆಲವು ಅದ್ಭುತ Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದಾಳಿ; KSRTC ಬಸ್ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ

ಹೈದರಾಬಾದ್: ಆಂಧ್ರಪ್ರದೇಶದ ಪವಿತ್ರ ಯಾತ್ರಾಸ್ಥಳ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ವಿಜಯಪುರ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ Read more…

ಕಾಫಿ ಆರ್ಡರ್ ಮಾಡಿದಾತನಿಗೆ ಕಪ್‌ನಲ್ಲಿ ಸಿಕ್ತು ಚಿಕನ್‌ ಪೀಸ್‌ !

ನಿತ್ಯ ಬದುಕಿನಲ್ಲಿ ಲವಲವಿಕೆ, ಚೈತನ್ಯ ತುಂಬುವ ಶಕ್ತಿ ಇರುವುದು ಒಂದು ಕಪ್‌ ಕಾಫಿ ಅಥವಾ ಟೀಗೆ. ಬಹುತೇಕರ ನಿತ್ಯ ಬದುಕು ಶುರುವಾಗುವುದು ಕೂಡ ಒಂದು ಕಪ್‌ ಕಾಫಿ ಅಥವಾ Read more…

ಸಾಲು ಸಾಲು ವಿವಾದವಾದ್ರೂ ಬಗ್ಗದ ಶಿಕ್ಷಣ ಇಲಾಖೆ: ರೋಹಿತ್ ಚಕ್ರತೀರ್ಥರಿಂದ ಶಾಲಾ ಪಠ್ಯ ಬಳಿಕ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ

ಬೆಂಗಳೂರು: ಸಾಲು-ಸಾಲು ವಿವಾದಗಳು ಸೃಷ್ಟಿಯಾದರೂ ಶಿಕ್ಷಣ ಇಲಾಖೆ ಬಗ್ಗಿಲ್ಲ. ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ ದ್ವಿತೀಯ ಪಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರ Read more…

ಸಮುದ್ರದ ದೈತ್ಯ ಅಲೆಗಳ ನಡುವೆಯೇ ಮಗುವಿಗೆ ಜನ್ಮ ನೀಡಿದ ಗಟ್ಟಿಗಿತ್ತಿ….!

ಸಾಗರದಲ್ಲಿ ಏಳುವ ದೈತ್ಯ ಅಲೆಗಳನ್ನ ನೋಡ್ತಿದ್ರೆನೇ ಗುಂಡಿಗೆ ಗಡಗಡನೆ ನಡಗುತ್ತೆ. ಆದರೂ ಇಲ್ಲಿ ಒಬ್ಬಳು ಗಟ್ಟಿಗಿತ್ತಿ ಸಾಗರದ ನೀರ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಪ್ರತಿಯೊಂದು ಹೆಣ್ಣಿಗೂ ಜೀವನದಲ್ಲಿ Read more…

ದೇಶದಲ್ಲಿ ಇದೇ ಮೊದಲ ಬಾರಿಗೆ ಲಸಿಕೆ ಮಿಶ್ರಣಕ್ಕೆ ಅನುಮತಿ: ಬೂಸ್ಟರ್ ಡೋಸ್ ಗೆ ಕೋರ್ಬೆವ್ಯಾಕ್ಸ್

ನವದೆಹಲಿ: ಲಸಿಕೆ ಮಿಶ್ರಣಕ್ಕೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಒಪ್ಪಿಗೆ ನೀಡಿದೆ. ಬೂಸ್ಟರ್ ಡೋಸ್ ಪಡೆಯುವ ಸಂದರ್ಭದಲ್ಲಿ ಕೋರ್ಬೆವ್ಯಾಕ್ಸ್ ಲಸಿಕೆ ಪಡೆದುಕೊಳ್ಳಲು ಅನುಮೋದನೆ ನೀಡಲಾಗಿದೆ. 5 ರಿಂದ 18 Read more…

ಪರಿಶಿಷ್ಟ ಜಾತಿ ಮಕ್ಕಳಿಗೆ ಗುಡ್ ನ್ಯೂಸ್

ನವದೆಹಲಿ: ಪರಿಶಿಷ್ಟ ಜಾತಿ ಮಕ್ಕಳಿಗಾಗಿ ಶ್ರೇಷ್ಠ ಸ್ಕೀಂ(ಫಾರ್ ರೆಸಿಡೆನ್ಸಿಯಲ್ ಎಜುಕೇಶನ್ ಟಾರ್ಗೆಟೆಡ್ ಏರಿಯಾ –SRESHTA) ವಸತಿಯುತ ಶಿಕ್ಷಣ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಸಾಮಾಜಿಕ ನ್ಯಾಯ Read more…

ಸಿದ್ದರಾಮಯ್ಯ ಓರ್ವ ಹುಚ್ಚ; RSS ತಂಟೆಗೆ ಬಂದರೆ ಹುಷಾರ್; ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಓರ್ವ ಹುಚ್ಚ. ರಸ್ತೆಯಲ್ಲಿ ಹೋಗುವ ನಾಯಿಯೂ ಅವರ ಮಾತಿಗೆ ಗೌರವ Read more…

ರಾಜ್ಯದಲ್ಲಿ ಒರಿಜಿನಲ್ ಕಾಂಗ್ರೆಸ್, ಬಿಜೆಪಿ ಇಲ್ಲ; ಇಲ್ಲಿರುವುದು ಜನತಾ ಪರಿವಾರ; ಯಾರಿಗೂ ಪಕ್ಷ ನಿಷ್ಠೆ ಇಲ್ಲ; ಸಿದ್ಧರಾಮಯ್ಯರಿಗೆ HDK ಟಾಂಗ್

ಬೆಳಗಾವಿ: ರಾಜ್ಯದಲ್ಲಿ ಒರಿಜಿನಲ್ ಕಾಂಗ್ರೆಸ್, ಒರಿಜಿನಲ್ ಬಿಜೆಪಿ ಇಲ್ಲ. ಇಲ್ಲಿರುವಂತಹುದು ಜನತಾಪರಿವಾರದ ಕಾಂಗ್ರೆಸ್ ಮತ್ತು ಬಿಜೆಪಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, Read more…

ಸಂವಿಧಾನದ ಆಶಯಕ್ಕೆ ವಿರುದ್ಧ ಇರುವವರು ರಾಷ್ಟ್ರದ್ರೋಹಿಗಳು: ಸಿದ್ಧರಾಮಯ್ಯ

ಚಿತ್ರದುರ್ಗ: ಅಧಿಕಾರ ದೇಶದ ಸಂಪತ್ತು ಕೆಲವರ ಕೈಲಿ ಮಾತ್ರ ಇರಬಾರದು, ಸರ್ವರಿಗೂ ಹಂಚಿಕೆ ಆಗಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅಂಬೇಡ್ಕರ್ ಆಶಯದಲ್ಲಿ ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟಿದೆ ಎಂದು Read more…

ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ, ತನಿಖೆಗೆ ತಾರ್ಕಿಕ ಅಂತ್ಯ; ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಕೂಡ ಬಿಡುವುದಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ಮಾಡುತ್ತಿದೆ. Read more…

ದಿಢೀರ್ ಬೆಳವಣಿಗೆಯಲ್ಲಿ ಎಲ್ಲಾ ಸಚಿವರ ರಾಜೀನಾಮೆ: ನಾಳೆ ಒಡಿಶಾ ಸಚಿವ ಸಂಪುಟ ಪುನಾರಚನೆ

ನವದೆಹಲಿ: ಸಚಿವ ಸಂಪುಟ ಪುನಾರಚನೆಗೆ ಮುನ್ನ ಒಡಿಶಾದ ನವೀನ್‌ ಪಟ್ನಾಯಕ್‌ ಸರ್ಕಾರದ ಎಲ್ಲ ಸಚಿವರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ Read more…

ಕೇಂದ್ರದಿಂದ ಮಹತ್ವದ ನಿರ್ಧಾರ: ವಿವಾದಿತ ಅತ್ಯಾಚಾರ ಪ್ರಚಾರದ ಡಿಯೋ ಜಾಹೀರಾತುಗಳಿಗೆ ಬ್ರೇಕ್

ನವದೆಹಲಿ: ದೆಹಲಿ ಮಹಿಳಾ ಆಯೋಗದ ಪತ್ರದ ಬೆನ್ನಲ್ಲೇ ಸ್ತ್ರೀದ್ವೇಷ ಮತ್ತು ಅತ್ಯಾಚಾರ ಉತ್ತೇಜಿಸುವ ಡಿಯೋಡರೆಂಟ್ ಮತ್ತು ಬಾಡಿ-ಸ್ಪ್ರೇ ಜಾಹೀರಾತುಗಳ ಪ್ರಸಾರಕ್ಕೆ ಕೇಂದ್ರ ಬ್ರೇಕ್ ಹಾಕಿದೆ. ಜಾಹೀರಾತು ಏಜೆನ್ಸಿಗಳು ಮತ್ತು Read more…

BIG NEWS: ವಿದ್ಯಾರ್ಥಿಗಳಿಗಿಂತ ನಿಮಗೆ ರೋಹಿತ್ ಚಕ್ರತೀರ್ಥನೇ ಮುಖ್ಯವೇ ? ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸಿಎಂಗಿಂತ ದೊಡ್ಡವರೇ ಎಂದು ಪ್ರಶ್ನಿಸಿದ್ದಾರೆ. ಕುವೆಂಪು, ನಾಡಗೀತೆ, ಬಸವಣ್ಣ, ಬುದ್ಧ, ಅಂಬೇಡ್ಕರ್, Read more…

BIG NEWS: ಪ್ರೀತಿಸಿದ ಹುಡುಗಿ ಬೇರೆ ಯಾರಿಗೂ ಸಿಗಬಾರದು ಎಂದು ಹೀಗೆ ಮಾಡಿದೆ…; ತಪ್ಪೊಪ್ಪಿಕೊಂಡ ಆಸಿಡ್ ನಾಗೇಶ್

ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಾಗೇಶ್ ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸರ ವಿಚಾರಣೆ ವೇಳೆ ಆರೋಪಿ ನಾಗೇಶ್, Read more…

BJP ಮುಖಂಡನ ಹತ್ಯೆಗೆ ಯತ್ನ; PWD ಇಲಾಖೆಯ ಇಬ್ಬರು ಎಂಜಿನಿಯರ್ ಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲಾ ಬಿಜೆಪಿ ಮುಖಂಡನ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಇಬ್ಬರು ಇಂಜಿನಿಯರ್ ಗಳನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಬಿಜೆಪಿ ಮುಖಂಡ ಓಂಕಾರೇಶ್ವರ ಮೇಲೆ ಏಪ್ರಿಲ್ Read more…

ಕುಡಿತದ ಚಟ; ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ತುಮಕೂರು: ಮದ್ಯಪಾನಕ್ಕೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಉಪ್ಪಾರಳ್ಳಿಯ ಲಿಂಗದೇವರು ದೇವಾಲಯದ ಬಳಿ ನಡೆದಿದೆ. ತಿಮ್ಮಕ್ಕ Read more…

BIG BREAKING: ಆಸ್ತಿಗಾಗಿ ಆರಂಭವಾದ ಜಗಳ; ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

ಕೊಪ್ಪಳ: ಆಸ್ತಿ ವಿಚಾರವಾಗಿ ಆರಂಭವಾದ ಜಗಳ ಅಣ್ಣನೇ ತಮ್ಮನನ್ನು ಕೊಲೆಗೈಯ್ಯುವ ದುರಂತದಲ್ಲಿ ಅಂತ್ಯವಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕವಲೂರಿನಲ್ಲಿ ಜಮೀನು ವಿಚಾರವಾಗಿ ಸಹೋದರರ ನಡುವೆ ಜಗಳ Read more…

BIG NEWS: ಸಿದ್ದರಾಮಯ್ಯ ಒಂದು ಕಲ್ಲಲ್ಲಿ 2 ಹಕ್ಕಿ ಹೊಡೆದ್ರೋ ಅಥವಾ ಅವರಿಗೆ ಅವರೇ ಹೊಡೆದುಕೊಂಡ್ರೋ ಎಂಬುದು ಗೊತ್ತಾಗುತ್ತೆ; ವಿಪಕ್ಷ ನಾಯಕನಿಗೆ HDK ಟಕ್ಕರ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಎರಡನೇ ಅಭ್ಯರ್ಥಿ ಕಣಕ್ಕಿಳಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ತಮಗೆ ತಾವೇ ಹೊಡೆದುಕೊಂಡಿದ್ದಾರೆ Read more…

BIG NEWS: PSI ಅಭ್ಯರ್ಥಿಗಳಿಗೆ ಥಳಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಗನ್ ಮ್ಯಾನ್

ಧಾರವಾಡ: ಪಿಎಸ್ಐ ನೇಮಕಾತಿ ಹಗರಣ ಬೆನ್ನಲೇ ತಮಗಾದ ಅನ್ಯಾಯವನ್ನು ಖಂಡಿಸಿ ಪಿಎಸ್ಐ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಉಂಟಾದ ಗೊಂದಲದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ Read more…

BIG NEWS: ನಿಷೇಧಾಜ್ಞೆ ನಡುವೆಯೇ ಶ್ರೀರಂಗಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ; ಮತ್ತೊಂದೆಡೆ ಹನುಮ ಮಂದಿರದಲ್ಲಿ ಮೊಳಗಿದ ರಾಮ ಭಜನೆ

ಮಂಡ್ಯ: ನಿಷೇಧಾಜ್ಞೆ ನಡುವೆಯೇ ಶ್ರೀರಂಗಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಮತ್ತೊಂದೆಡೆ ಹನುಮ ಮಂದಿರದಲ್ಲಿ ರಾಮ ಭಜನೆ ಪಠಣ ಪ್ರಾರಂಭಿಸಿದ್ದಾರೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ Read more…

BIG NEWS: ಪಠ್ಯ ಪುಸ್ತಕ ಸಮಿತಿ ವಿಸರ್ಜನೆಯಾಗಿದೆ ಹೊರತು ರದ್ದಾಗಿಲ್ಲ; ಹೆಡ್ಗೆವಾರ್ ಪಾಠ ಕೈಬಿಡುವ ಪ್ರಶ್ನೆಯೂ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಲಾಗಿದೆಯಷ್ಟೆ. ರದ್ದು ಮಾಡಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಠ್ಯ Read more…

BIG NEWS: ಪಠ್ಯ ಪುಸ್ತಕ ಸಮಿತಿಯಿಂದ ಮತ್ತೊಂದು ಎಡವಟ್ಟು; ಎರಡೂ ತರಗತಿಗಳಿಗೆ ಒಂದೇ ಪದ್ಯ

ಬೆಂಗಳೂರು: ಪಠ್ಯ ಪುಸ್ತಕ ಪರೀಷ್ಕರಣೆ ವಿವಾದ ತಾರಕಕ್ಕೇರಿರುವ ನಡುವೆಯೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮಧ್ಯೆ Read more…

BIG NEWS: ವಿ.ಹೆಚ್.ಪಿ.ಯಿಂದ ಶ್ರೀರಂಗಪಟ್ಟಣ ಚಲೋ; ನಿಷೇಧಾಜ್ಞೆ ಉಲ್ಲಂಘಿಸಿದರೆ ಕಾನೂನು ಕ್ರಮ; ಎಸ್ ಪಿ ಎಚ್ಚರಿಕೆ

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮದರಸಾ ಶಿಕ್ಷಣ ಮುಂದುವರೆದಿದೆ. ಮೌಲ್ವಿಗಳು ವಿದ್ಯಾರ್ಥಿಗಳಿಗೆ ಧಾರ್ಮಿಕ ಪಾಠ ಬೋಧಿಸುತ್ತಿದ್ದಾರೆ. ಮಸೀದಿಯಲ್ಲಿನ ಮದರಸಾ ನಿಲ್ಲಿಸಬೇಕು ಎಂದು ಆಗ್ರಹಿಸಿ ಇಂದು ವಿಶ್ವ ಹಿಂದೂ ಪರಿಷತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...