alex Certify Live News | Kannada Dunia | Kannada News | Karnataka News | India News - Part 3268
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರೇ ಎಚ್ಚರ..! ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರಿ ದಂಡ

ರೈಲು ಎಲ್ಲ ವರ್ಗದ ಜನರ ಕೈಗೆಟಕುವ ಸಂಚಾರ ವಿಧಾನವಾಗಿದೆ. ದೂರದ ಊರಿಗೆ ಕಡಿಮೆ ಬಜೆಟ್ ಹಾಗೂ ಆರಾಮಾಗಿ ಪ್ರಯಾಣಿಸಬೇಕು ಅಂದ್ರೆ ಎಲ್ಲರೂ ಮೊದಲು ರೈಲಿಗೇನೇ ಪ್ರಾಮುಖ್ಯತೆ ಕೊಡುತ್ತಾರೆ. ರೈಲಿನಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷವೇ ಸೈಕಲ್ ವಿತರಿಸಲು ಚಿಂತನೆ

ಕಾರವಾರ: ರಾಜ್ಯದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಈ ವರ್ಷವೇ ಸೈಕಲ್ ವಿತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರವಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, Read more…

ಕಾರ್​ ನಲ್ಲಿ ಬಾಲಕಿ ಮೇಲೆ ಗ್ಯಾಂಗ್​ ರೇಪ್​​: ಆರೋಪಿಗಳಲ್ಲಿ ಶಾಸಕರ ಪುತ್ರ ಶಾಮೀಲು

ಕಾನೂನು ಎಷ್ಟೆ ಕಟ್ಟುನಿಟ್ಟಾಗಿದ್ದರೂ, ನಡೀತಾ ಇರೋ ಅಪರಾಧ ಪ್ರಮಾಣ ಮಾತ್ರ ಕಡಿಮೆ ಆಗ್ತಿಲ್ಲ. ಈಗ ಮತ್ತೆ ದೇಶ ಬೆಚ್ಚಿಬೀಳುವಂತಹ ಘಟನೆ ಹೈದ್ರಾಬಾದ್​​ನಲ್ಲಿ ನಡೆದಿದೆ. ಅದು ಹೈದ್ರಾಬಾದ್​​ನ ಐಶಾರಾಮಿ ಪ್ರದೇಶ Read more…

BREAKING NEWS: ವಂಚನೆ ಪ್ರಕರಣದಲ್ಲಿ ನಿರ್ಮಾಪಕ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಹೆಸರಲ್ಲಿ ವಂಚಿಸಿದ್ದ ನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ‘ಲೊಡ್ಡೆ’ ಸಿನಿಮಾ ನಿರ್ಮಾಪಕ ಮಂಜುನಾಥ್ ಸೇರಿ ನಾಲ್ವರನ್ನು ಬೆಂಗಳೂರಿನ ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್, ಶಿವಕುಮಾರ್, Read more…

ಹರಳೆಣ್ಣೆಯಿಂದ ಸಿಗುತ್ತೆ ಈ ಪ್ರಯೋಜನ

ಹರಳು ಅಥವಾ ಔಡಲ ತನ್ನ ಬೀಜದಲ್ಲಿರುವ ಎಣ್ಣೆಯಿಂದಾಗಿ ಬಹಳ ಉಪಯುಕ್ತ ಬೆಳೆಯೆನಿಸಿದೆ. ಹಸಿಬೀಜಗಳಿಂದ ತೆಗೆದ ಎಣ್ಣೆ ಬಣ್ಣರಹಿತ ಅಥವಾ ನಸುಹಳದಿ ಬಣ್ಣದ್ದಾಗಿರುತ್ತದೆ. ಇದರ ವಾಸನೆಯೂ ಕಡಿಮೆ. ಔಷಧಿ ರೂಪದಲ್ಲಿ Read more…

ಹಿಂದೂಪರ ಸಂಘಟನೆಗಳಿಂದ ಜಾಮಿಯಾ ಮಸೀದಿ ಚಲೋ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ, ಹೈಅಲರ್ಟ್

ಮಂಡ್ಯ: ಹಿಂದೂಪರ ಸಂಘಟನೆಗಳಿಂದ ಇಂದು ಜಾಮಿಯಾ ಮಸೀದಿ ಚಲೋ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. Read more…

ಗರಿಗರಿಯಾದ ʼಕೋಡುಬಳೆʼ ಹೀಗೆ ಮಾಡಿ

ಬಿಸಿ ಬಿಸಿ ಚಹಾದ ಜತೆ ಗರಿ ಗರಿಯಾದ ಕೋಡುಬಳೆ ಇದ್ದರೆ ಯಾರು ಬೇಡ ಎನ್ನುತ್ತಾರೆ ಹೇಳಿ. ಆದರೆ ಕೆಲವೊಮ್ಮೆ ಈ ಕೋಡುಬಳೆ ಹದ ಸರಿಯಾಗದೇ ಇದ್ದರೆ ಮೆತ್ತಗೆ ಆಗಿ Read more…

PSI ಅಕ್ರಮ: ಮಗನ ಪರ ಡೀಲ್ ಮಾಡಿ ತಲೆಮರೆಸಿಕೊಂಡಿದ್ದ ತಂದೆ ಅರೆಸ್ಟ್

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಗನ ಪರವಾಗಿ ಡೀಲ್ ಮಾಡಿದ್ದ ತಂದೆಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ನಿವಾಸಿ ವಸಂತ್ ನರಿಬೋಳ್ Read more…

ಕಾಂಗ್ರೆಸ್ ಮಹತ್ವದ ನಿರ್ಧಾರ: ಯುವಕರಿಗೆ ಶೇ. 50ರಷ್ಟು ಟಿಕೆಟ್, ಮಹಿಳೆಯರಿಗೆ ಆದ್ಯತೆ

ಬೆಂಗಳೂರು: ಕಾಂಗ್ರೆಸ್ ನವಸಂಕಲ್ಪ ಶಿಬಿರದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, 50 ವರ್ಷದೊಳಗಿನವರಿಗೆ ಶೇಕಡ 50 ರಷ್ಟು ಟಿಕೆಟ್ ನೀಡಲಾಗುವುದು. ಟಿಕೆಟ್ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಟಿಕೆಟ್ Read more…

ರೇಷನ್, ಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ

ಕಲಬುರಗಿ: ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಸೇವೆ ಒದಗಿಸುವ ಎ.ಬಿ.ಆರ್.ಕೆ. ಆರೋಗ್ಯ ಕಾರ್ಡ್ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್ ಅವರು ಸಾರ್ವಜನಿಕರಲ್ಲಿ Read more…

BIG NEWS: ಹೋರಾಟಕ್ಕೆ ಮಣಿದ ಸರ್ಕಾರ ಮಹತ್ವದ ನಿರ್ಧಾರ: ಚಕ್ರತೀರ್ಥ ಪಠ್ಯಪುಸ್ತಕ ಸಮಿತಿ ವಿಸರ್ಜನೆ

ಬೆಂಗಳೂರು: ಲಿಂಗಾಯಿತ, ಒಕ್ಕಲಿಗರ ಹೋರಾಟದ ಎಚ್ಚರಿಕೆಗೆ ಮಣಿದ ಸರ್ಕಾರ ಪಠ್ಯಪುಸ್ತಕ ಸಮಿತಿಯನ್ನು ವಿಸರ್ಜನೆ ಮಾಡಿದೆ. ಬಸವಣ್ಣನವರ ಕುರಿತ ವಿವರ ತೆಗೆದು ಪರಿಷ್ಕರಣೆ, ಇtರೆ ಆಕ್ಷೇಪಾರ್ಹ ಅಂಶ ಪರಿಷ್ಕರಣೆಗೆ ಕ್ರಮಕೈಗೊಳ್ಳಲಾಗುತ್ತದೆ. Read more…

ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ ರೇಷನ್

ಶಿವಮೊಗ್ಗ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಎನ್.ಎಫ್.ಎಸ್.ಎ. ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜೂನ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ Read more…

ಜನಾಕ್ರೋಶಕ್ಕೆ ಮಣಿದ ಅಧಿಕಾರಿಗಳು; ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಗೆ ಮತ್ತೆ ಕೆಲಸ

ಬೆಳಗಾವಿ: ಜನಾಕ್ರೋಶಕ್ಕೆ ಮಣಿದ ಅಧಿಕಾರಿಗಳು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶಾವಿಗೆ ಒಣಹಾಕಿದ್ದ ಮಹಿಳೆಗೆ ಮತ್ತೆ ಕೆಲಸ ಕೊಟ್ಟಿದ್ದಾರೆ. ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಮಿಕ ಮಹಿಳೆ Read more…

ಲಿಫ್ಟ್ ನಲ್ಲೇ ಕಾಮುಕನಿಂದ ಕಿರುಕುಳ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ಸೂರತ್: ಲಿಫ್ಟ್ ನಲ್ಲೇ ಯುವಕನೊಬ್ಬ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೂರತ್ ನಲ್ಲಿ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಿಫ್ಟ್ ನಲ್ಲಿ Read more…

ಮೋದಿ ಸರ್ಕಾರದಲ್ಲಿ ಅಗತ್ಯ ವಸ್ತು ಬೆಲೆ ಹೆಚ್ಚಳ: ಸಿದ್ಧರಾಮಯ್ಯ ಆರೋಪ; ಇನ್ನೂ 5 ವರ್ಷ GST ಪರಿಹಾರ ಮುಂದುವರೆಸಲು ಆಗ್ರಹ

ಬೆಂಗಳೂರು: ಮೋದಿ ಸರ್ಕಾರ ಬಂದ ಮೇಲೆ ಅಗತ್ಯವಸ್ತುಗಳ ಬೆಲೆ ಹೆಚ್ಚಳವಾಗಿದ್ದು, ನಾವು ಅಧಿಕಾರಕ್ಕೆ ಬಂದರೆ ಬೆಲೆ ನಿಯಂತ್ರಣ ಮಾಡುತ್ತೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ Read more…

ಜಮ್ಮು -ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳ ಬಗ್ಗೆ ಸ್ಪೋಟಕ ಮಾಹಿತಿ ನೀಡಿದ ರೈನಾ; ಪಿತೂರಿ ಮಾಡಿದ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ದೇಶಿತ ಹತ್ಯೆಗಳ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ರವೀಂದರ್ ರೈನಾ ಶಾಂತಿ ಹಾಳು ಮಾಡಲು ಪಾಕಿಸ್ತಾನದ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಾರೆ. ಜಮ್ಮು Read more…

BIG NEWS: ರೋಚಕ ಘಟ್ಟ ತಲುಪಿದ ರಾಜ್ಯಸಭಾ ರಣಾಂಗಣ; ಕಣದಲ್ಲಿಯೇ ಉಳಿದ ನಾಮಪತ್ರ ಸಲ್ಲಿಸಿದ 6 ಅಭ್ಯರ್ಥಿಗಳು

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರೋಚಕ ಘಟ್ಟ ತಲುಪಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳ 6 ಅಭ್ಯರ್ಥಿಗಳು ಕಣದಲ್ಲಿಯೇ ಉಳಿದುಕೊಂಡಿದ್ದಾರೆ. ಇಂದು ಮಧ್ಯಾಹ್ನ ಮೂರು ಗಂಟೆವರೆಗೆ Read more…

BIG NEWS: ಶಾಸಕನ ಪುತ್ರ ಸೇರಿ ಐವರಿಂದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಾರಿನಲ್ಲಿ ಪೈಶಾಚಿಕ ಕೃತ್ಯ

ಹೈದರಾಬಾದ್: ಮರ್ಸಿಡೀಸ್ ಕಾರಿನಲ್ಲಿ ಪ್ರಭಾವಿ ಕುಟುಂಬಕ್ಕೆ ಸೇರಿದ ಐವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಶಾಸಕರೊಬ್ಬರ Read more…

ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದೀರಾ…? ಹಾಗಾದ್ರೆ ಈ ವಿಷಯದ ಬಗ್ಗೆ ಇರಲಿ ಗಮನ

ಭಾರತದ ಪ್ರಮುಖ ಕಾರು ತಯಾರಕರಾದ ಮಾರುತಿ, ಕಿಯಾ, ಟಾಟಾ ಮೋಟಾರ್ಸ್, ಎಂಜಿ ಮೋಟಾರ್, ಹ್ಯುಂಡೈ ಮತ್ತು ಟೊಯೊಟಾ ಈ ವರ್ಷ ಈಗಾಗಲೇ ಎರಡು ಬಾರಿ ಕಾರುಗಳ ಬೆಲೆಯನ್ನು ಹೆಚ್ಚಿಸಿವೆ. Read more…

ಮತ್ತೊಂದು ವಿಷ ಅನಿಲ ಸೋರಿಕೆ ದುರಂತ; 30ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಮತ್ತೊಂದು ವಿಷ ಅನಿಲ ಸೋರಿಕೆ ದುರಂತ ನಡೆದಿದೆ. ವಿಷಾನಿಲ ಸೋರಿಕೆಯಾಗಿ 30 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಣಂ ನಲ್ಲಿ ನಡೆದಿದೆ. ವಿಶಾಖಪಟ್ಟಣಂ ನ ಪೋರಸ್ ಲ್ಯಾಬೊರೇಟರೀಸ್ Read more…

Big News: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗ: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ಮಾಡಿದ ಘಟನೆ ಇಂದು ನಗರದಲ್ಲಿ ನಡೆದಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾದರೂ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆದು Read more…

BIG NEWS: ರಾಜ್ಯಸಭಾ ಚುನಾವಣೆ; ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ವಿಪ್ ಜಾರಿಯಾಗಿದ್ದು, ಕಡ್ಡಾಯವಾಗಿ ಮತದಾನದಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿದೆ. ಜೂನ್ 10 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಪಕ್ಷದ ಅಭ್ಯರ್ಥಿಗೆ ಮತಹಾಕಬೇಕು Read more…

ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್: ಇನ್​​ಸ್ಟಾಗ್ರಾಂನಲ್ಲಿ ಇನ್ಮುಂದೆ ಮಾಡಬಹುದು 90 ಸೆಕೆಂಡುಗಳ ರೀಲ್ಸ್….!

ಭಾರತದಲ್ಲಿ ಬ್ಯಾನ್​ಗೊಳಗಾಗಿರುವ ಟಿಕ್​ಟಾಕ್​ ಮತ್ತೆ ದೇಶಕ್ಕೆ ರೀ ಎಂಟ್ರಿ ನೀಡಲಿದೆ ಎಂಬ ವರದಿಗಳ ನಡುವೆಯೇ ಮೆಟಾ ಮಾಲೀಕತ್ವದ ಇನ್​ಸ್ಟಾಗ್ರಾಂ ಈಗಾಗಲೇ ಟಿಕ್​ಟಾಕ್​ ವಿರುದ್ಧದ ಪೈಪೋಟಿಗೆ ಸಜ್ಜಾಗುತ್ತಿದೆ. ಇನ್​ಸ್ಟಾಗ್ರಾಂನಲ್ಲಿ ರೀಲ್ಸ್​ Read more…

BIG NEWS: ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ; ಕುತೂಹಲ ಮೂಡಿಸಿದ ಸಿದ್ದಾರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ನಾವು ಯಾವುದೇ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದಾರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ Read more…

ಫೌಂಟೇನ್‌ ಸೋಡಾ ಮಾರಾಟದಿಂದ ಆರಂಭವಾದ ಉದ್ಯಮ ‌ಈಗ 650 ಕೋಟಿ ರೂ. ಸಾಮ್ರಾಜ್ಯ…!

ವಾಡಿಲಾಲ್‌ ಐಸ್‌ಕ್ರೀಂ ಹೆಸರು ಕೇಳದವರು ಇರಲಾರರು. ಹೌದು ಈ ವಾಡಿಲಾಲ್‌ ಕಂಪನಿ ಶುರುವಾಗಿದ್ದು ಫೌಂಟೇನ್‌ ಸೋಡಾ ಮಾರಾಟ ಮಾಡುವ ಮೂಲಕ. ಇದು ಈಗ 650 ಕೋಟಿ ರೂಪಾಯಿ ಮೌಲ್ಯದ Read more…

‘ಆಧಾರ್’ ಬಯೋಮೆಟ್ರಿಕ್ ಡೇಟಾ ಸುರಕ್ಷತೆಗೆ ಇಲ್ಲಿದೆ ಟಿಪ್ಸ್

ಆಧಾರ್‌ನ ನಕಲು ಪ್ರತಿಯನ್ನು ಯಾವುದೇ ಸಂಸ್ಥೆಯೊಂದಿಗೆ ಹಂಚಿಕೊಳ್ಳಬೇಡಿ. ಏಕೆಂದರೆ ಅದು ದುರುಪಯೋಗವಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಜನರಿಗೆ ಸಲಹೆ ನೀಡಿತ್ತು. “ಹೋಟೆಲ್‌ಗಳು ಅಥವಾ ಫಿಲ್ಮ್ ಹಾಲ್‌ಗಳಂತಹ Read more…

ಚಾಲಕನಿಲ್ಲದೇ ರಸ್ತೆಯಲ್ಲಿ ಸಾಗಿದ ಖಾಲಿ ಸೈಕಲ್ ರಿಕ್ಷಾ….!

ಜನ‌ನಿಬಿಡ ರಸ್ತೆಯಲ್ಲಿ ಖಾಲಿ ಸೈಕಲ್ ರಿಕ್ಷಾವೊಂದು ಚಲಿಸಿದ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಹೌಹಾರಿದ್ದಾರೆ. ಈ ವಿಲಕ್ಷಣ ವಿಡಿಯೋ ನೆಟ್ಟಿಗರು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ಕ್ಲಿಪ್ Read more…

ಕೋವಿಡ್ ಲಸಿಕೆ ತಯಾರಿಗೆ ನೆರವು; ಭಾರತೀಯ ಮೂಲದ ವೈದ್ಯರಿಗೆ ಸಿಂಗಾಪುರದ ಸ್ಕಾಲರ್‌ಶಿಪ್‌

ಕೋವಿಡ್ ವೈರಸ್‌ ಆರಂಭಿಕ ಸಂದರ್ಭದಲ್ಲಿ ಸಿಂಗಾಪುರಕ್ಕೆ ಲಸಿಕೆ ಮತ್ತು ಚಿಕಿತ್ಸೆ ಖಾತರಿ ಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಭಾರತೀಯ ಮೂಲದ 26 ವರ್ಷದ ಡಾಕ್ಟರ್‌ಗೆ ಸಿಂಗಾಪುರದ ಪ್ರತಿಷ್ಠಿತ ಲೀ ಕುವಾನ್‌ Read more…

ರೆಸ್ಟೋರೆಂಟ್‌ ಗಳಲ್ಲಿ ʼಸೇವಾ ಶುಲ್ಕʼ; ಕೇಂದ್ರದಿಂದ ಮಹತ್ವದ ಆದೇಶ

ಬಿಲ್‌ಗಳ ಮೇಲೆ ಸೇವಾ ಶುಲ್ಕ ವಿಧಿಸದಂತೆ ಕೇಂದ್ರ ಸರ್ಕಾರ ಗುರುವಾರ ರೆಸ್ಟೋರೆಂಟ್‌ಗಳಿಗೆ ನಿರ್ದೇಶನ ನೀಡಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ಸೇವಾ ಶುಲ್ಕವನ್ನು ವಿಧಿಸುವುದು ಕಾನೂನುಬಾಹಿರವಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದು, Read more…

ಶ್ರೀಕೃಷ್ಣನ ಕುರಿತು ಅವಹೇಳನಕಾರಿ ಘೋಷಣೆ; ಡಿಕೆ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ದ್ರಾವಿಡರ್ ಕಳಗಂ (ಡಿಕೆ) ಪಕ್ಷದ ಸದಸ್ಯರು ರ್ಯಾಲಿಯಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದಕ್ಕೆ ಮತ್ತು ಹಿಂದೂ ಆಚರಣೆಗಳನ್ನು ಅವಮಾನಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...