alex Certify Live News | Kannada Dunia | Kannada News | Karnataka News | India News - Part 3273
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಗೆ 14 ಬಾರಿ ಇರಿದ ಆರೋಪಿ ಶವವಾಗಿ ಪತ್ತೆ

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಯನ್ನು ಹನ್ನೊಂದು ಬಾರಿ ಇರಿದಿದ್ದ ಭಗ್ನ ಪ್ರೇಮಿಯ ಶವ ರೈಲ್ವೆ ಹಳಿಮೇಲೆ ಪತ್ತೆಯಾಗಿದೆ. ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ ತನ್ನ ಪ್ರೀತಿ ಒಪ್ಪಿಕೊಳ್ಳಲು Read more…

ಪಕ್ಷಿ ರಕ್ಷಿಸಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

ಕೈಟ್ ಪಕ್ಷಿ ಉಳಿಸಲು ಸಾಹಸ ನಡೆಸಿದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತರಾದ ಘಟನೆ ನಡೆದಿದೆ‌. ಮುಂಬೈನಲ್ಲಿ ಅಮರ್ ಮನೀಶ್ ಜರಿವಾಲಾ ಎಂಬುವರು ಗಾಯಗೊಂಡ ಪಕ್ಷಿಯನ್ನು ಎತ್ತಿಕೊಂಡು ಹೋಗುತ್ತಿದ್ದಾಗ ಮತ್ತೊಂದು Read more…

ನಟ ಶಾರುಖ್ ಪುತ್ರನ ಜೊತೆ ಈ ಸೆಲ್ಫಿ ತೆಗೆದುಕೊಂಡಿದ್ದರ ಹಿಂದಿದೆ ಇಂಟ್ರಸ್ಟಿಂಗ್‌ ಕಥೆ

ಡ್ರಗ್ಸ್ ಬಳಕೆ ವಿಚಾರವಾಗಿ ಕಳೆದ ವಾರ ಎಸ್‌ಐಟಿ ಸಲ್ಲಿಸಿದ್ದ ಆರೋಪಪಟ್ಟಿಯಲ್ಲಿ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಮತ್ತು ಇತರ ಐವರನ್ನು ಆರೋಪಿಗಳ ಪಟ್ಟಿಯಿಂದ ಕೈಬಿಡಲಾಗಿತ್ತು. ಕಳೆದ ವರ್ಷ Read more…

BIG NEWS: ರೈಲು ಸಂಚರಿಸುವಾಗ ಹಳಿಗೆ ಸಿಲುಕಿ ಮೃತಪಟ್ಟರೆ ಸಿಗೋಲ್ಲ ಪರಿಹಾರ

ರೈಲು ಸಂಚರಿಸುವ ವೇಳೆ ಹಳಿ ದಾಟಲು ಹೋಗಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಿದೆ. ಇಂತಹ ಘಟನೆ ತಪ್ಪಿಸಲು ರೈಲ್ವೆ ಪೊಲೀಸರು ಬಿಗಿಯಾದ ಕ್ರಮ ಕೈಗೊಳ್ಳಲು‌ ನಿರ್ಧರಿಸಿದ್ದಾರೆ. ರೈಲು ಹಳಿ Read more…

SHOCKING NEWS: ಪೊಲೀಸರೆಂದು ಬಂದು ನವವಧುವನ್ನೇ ಕಿಡ್ನಾಪ್ ಮಾಡಿದ ಪೋಷಕರು

ಬೆಂಗಳೂರು; ಮನೆಯವರ ವಿರೋಧದ ನಡುವೆಯೂ ವಿವಾಹವಾಗಿ ಪತಿಯೊಂದಿಗೆ ವಾಸವಾಗಿದ್ದ ನವವಧುವನ್ನು ಪೋಷಕರೇ ಕಿಡ್ನಾಪ್ ಮಾಡಿರುವ ಘಟನೆ ಬ್ಯಾಡರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿ ಬೆಳಕಿಗೆ ಬಂದಿದೆ. ನೆಲಮಂಗಲದ ವೀರಸಾಗರ ನಿವಾಸಿಗಳಾದ ಗಂಗಾಧರ್ Read more…

ʼಲಾಲ್ ಸಿಂಗ್ ಚಡ್ಡಾʼ ಟ್ರೈಲರ್ ಯೂಟ್ಯೂಬ್‌ನಲ್ಲಿ ಕೇವಲ 24 ಗಂಟೆಗಳಲ್ಲಿ 4 ಕೋಟಿ ವೀಕ್ಷಣೆ

ಸುದೀರ್ಘ ಕಾಯುವಿಕೆಯ ನಂತರ, ಲಾಲ್ ಸಿಂಗ್ ಚಡ್ಡಾ ಸಿನಿಮಾದ ಟ್ರೈಲರ್‌ ಮೇ 29ರಂದು ಬಿಡುಗಡೆಯಾಗಿತ್ತು. ಆಮೀರ್‌ ಖಾನ್‌ ನಟನೆಯ ಈ ಚಿತ್ರದ ಟ್ರೈಲರ್‌ ಅನ್ನು ಐಪಿಎಲ್ 2022 ರ Read more…

BIG NEWS: ಮಹಾಮಾರಿಗೆ ಮೊದಲ ಬಲಿ; ಮಂಕಿಪಾಕ್ಸ್‌ಗೆ ವ್ಯಕ್ತಿ ಸಾವು

ಕೋವಿಡ್ ಮಹಾಮಾರಿ ಬಳಿಕ ಈಗ ಮಂಕಿ‌ಪಾಕ್ಸ್ ಸಮಸ್ಯೆ ದಾಂಗುಡಿ‌ ಇಟ್ಟಿದೆ. ನೈಜೀರಿಯಾದಲ್ಲಿ ಮಂಕಿಪಾಕ್ಸ್‌ನಿಂದ ಮೊದಲ ಸಾವು ದಾಖಲಾಗಿದೆ. ನೈಜೀರಿಯಾ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ ಭಾನುವಾರ Read more…

BIG NEWS: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಕೇಸ್ ಗೆ ಮತ್ತೊಂದು ತಿರುವು; ಪತ್ನಿ ಸುಮಾ-ರೇಖಾ ನಡುವಿನ ಮತ್ತೊಂದು ಆಡಿಯೋ ಬಹಿರಂಗ

ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪತ್ನಿ ಸುಮಾ ಹಾಗೂ ರೇಖಾ ನಡುವಿನ ಸಂಭಾಷಣೆ ಕುರಿತ ಮತ್ತೊಂದು ಆಡಿಯೋ ವೈರಲ್ ಆಗಿದೆ. ಪರಸ್ತ್ರೀ Read more…

ಶೈಕ್ಷಣಿಕ ಸಾಲದ ಹೊರೆ ತಂದೆಯ ಜೀವ ಕಸಿದರೂ ಛಲ ಬಿಡದೆ ಐಎಎಸ್‌ ಪಾಸಾದ ಮಗಳು

ನೋವಿನ ನಡುವೆಯೂ ಸಮಾಧಾನ ನೀಡುವ ಸುದ್ದಿ ಇದು. ಶೈಕ್ಷಣಿಕ ಸಾಲದ ಹೊರೆ ತಾಳಲಾಗದೆ ಬದುಕು ಕೊನೆಗೊಳಿಸಿದ ಅಪ್ಪನ ಆಸೆಯನ್ನು ಛಲ ಬಿಡದೆ ಈಡೇರಿಸಿದ ಮಗಳ ಸಾಧನೆ ಇದು. ಐಎಎಸ್‌ Read more…

‘ಗ್ಯಾಸ್’ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಶಿಕ್ಷಣ ಸಚಿವರ ವರದಿ ಬಳಿಕ ಕ್ರಮ ಎಂದ ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಬೆನ್ನಲ್ಲೇ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ವಾಮೀಜಿಗಳು ಪತ್ರ ಬರೆದು ಆಗ್ರಹಿಸಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪಠ್ಯ Read more…

ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ; 6 ಜನರ ವಿರುದ್ಧ FIR ದಾಖಲು

ಮೈಸೂರು: ಮನೆ ಮುಂದೆ ವಾಹನ ನಿಲ್ಲಿಸಬೇಡಿ ಎಂದಿದ್ದಕ್ಕೆ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನ ಅನುಗ್ರಹ Read more…

ಕೊನೆ ಕ್ಷಣದಲ್ಲಿ ಸಂಕಟ ಅನುಭವಿಸಿದ ಖ್ಯಾತ ಸಿಂಗರ್ ಕೆಕೆ; ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್

ಕೋಲ್ಕತ್ತಾ: ಖ್ಯಾತ ಗಾಯಕ ಕೃಷ್ಣಕುಮಾರ್(ಕೆಕೆ) ಕುನ್ನತ್ ಅವರು ಮಂಗಳವಾರ ರಾತ್ರಿ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ದಕ್ಷಿಣ Read more…

Shocking: ಕುಡುಕ ಪತಿಯಿಂದ ಬೇಸತ್ತು 6 ಮಕ್ಕಳನ್ನು ಕೊಂದು ಆತ್ಮಹತ್ಯೆಗೆತ್ನಿಸಿದ ತಾಯಿ

ಅದು ತುಂಬು ಕುಟುಂಬ, ಗಂಡ-ಹೆಂಡತಿ ಆರು ಜನ ಮಕ್ಕಳು ಇದ್ದ ಕುಟುಂಬ. ಬಡತನ ಇದ್ದರೂ ಅದರಲ್ಲೇ ಖುಷಿ ಕಂಡುಕೊಂಡ ಕುಟುಂಬ ಅದು. ಆ ಕುಟುಂಬಕ್ಕೆ ಅದ್ಯಾರ ಕಣ್ಣು ಬಿತ್ತೋ Read more…

ಅಶ್ಲೀಲ ವಿಡಿಯೋ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ನಟಿ ಪೂನಂ ಪಾಂಡೆ

ಪಣಜಿ: ಕರಾವಳಿ ರಾಜ್ಯದಲ್ಲಿ 2020 ರಲ್ಲಿ ಅಶ್ಲೀಲ ವಿಡಿಯೊವನ್ನು ಚಿತ್ರೀಕರಿಸಿದ ಆರೋಪದ ಮೇರೆಗೆ ಮಾಡೆಲ್, ನಟಿ ಪೂನಂ ಪಾಂಡೆ ಮತ್ತು ಆಕೆಯ ಪರಿತ್ಯಕ್ತ ಪತಿ ಸ್ಯಾಮ್ ಬಾಂಬೆ ವಿರುದ್ಧ Read more…

BIG BREAKING: ಅಯೋಧ್ಯೆ ರಾಮಮಂದಿರ ಗರ್ಭಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ

ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಪೂಜೆ ನೆರವೇರಿಸಿದರು.‌ ರಾಮ ಮಂದಿರದ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, Read more…

BIG NEWS: ರಾಜ್ಯಾದ್ಯಂತ 50 ಕಡೆಗಳಲ್ಲಿ ಏಕಕಾಲದಲ್ಲಿ IT ದಾಳಿ; ಉದ್ಯಮಿಗಳಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಉದ್ಯಮಿಗಳಿಗೆ ಬೆವರಿಳಿಸಿದ್ದಾರೆ. 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಸರ್ಚ್ ವಾರಂಟ್ ಮೂಲಕ Read more…

BIG NEWS: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿ ಶೀಘ್ರ; ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮಹತ್ವದ ಹೇಳಿಕೆ

ರಾಯಪುರ್: ಜನಸಂಖ್ಯೆ ನಿಯಂತ್ರಣಕ್ಕೆ ಶೀಘ್ರದಲ್ಲೇ ಕಾನೂನು ತರಲಾಗುವುದು ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಹೇಳಿದ್ದಾರೆ. ಬರೋಂಡಾದ ICAR-ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ Read more…

ಈ ರಾಶಿಯವರಿಗೆ ಸಿಗಲಿದೆ ಇಂದು ಕೆಲಸದಲ್ಲಿ ಯಶಸ್ಸು

ಮೇಷ ರಾಶಿ ಆರ್ಥಿಕ ಯೋಜನೆಗಳಲ್ಲಿ ಆರಂಭಿಕ ಅಡಚಣೆ ಎದುರಾಗಲಿದೆ. ಆದ್ರೂ ಕಾರ್ಯ ಯಶಸ್ವಿಯಾಗುತ್ತದೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಆನಂದ ದೊರೆಯಲಿದೆ. ವ್ಯಾಪಾರ ಕ್ಷೇತ್ರದಲ್ಲಿ ಸಕಾರಾತ್ಮಕ ವಾತಾವರಣವಿದೆ. ವೃಷಭ ರಾಶಿ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಾಶ್ರಿತ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ Read more…

BIG NEWS: ಪಿಯುಸಿ ಪಠ್ಯವನ್ನೂ ಪರಿಷ್ಕರಿಸಿದ ರೋಹಿತ್ ಚಕ್ರತೀರ್ಥ ಸಮಿತಿ

ಬೆಂಗಳೂರು: ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯಿಂದ ಪಿಯುಸಿ ಪಠ್ಯವನ್ನೂ ಕೂಡ ಪರಿಷ್ಕರಣೆ ಮಾಡಲಾಗಿದೆ.‌ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಸಾಹಿತಿಗಳು, ಚಿಂತಕರು, ಮಠಾಧೀಶರಿಂದ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಸಾವಿನ ಸಂಖ್ಯೆಯಲ್ಲಿ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,745 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಕುಸಿತವಾಗಿದ್ದು, 24 Read more…

ಉಪನ್ಯಾಸಕರಿಗೆ ಗುಡ್ ನ್ಯೂಸ್: ಸಂಭಾವನೆ ಶೇ.20 ರಷ್ಟು ಹೆಚ್ಚಳ

ಬೆಂಗಳೂರು: ದ್ವಿತೀಯ ಪಿಯುಸಿ ಮೌಲ್ಯಮಾಪಕರ ಸಂಭಾವನೆಯನ್ನು ಶೇಕಡ 20 ರಷ್ಟು ಹೆಚ್ಚಳ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಕಾರ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾದ ಉಪನ್ಯಾಸಕರಿಗೆ ನೀಡುವ Read more…

BIG BREAKING: ಗ್ಯಾಸ್ ಸಿಲಿಂಡರ್ ದರ 135 ರೂ. ಇಳಿಕೆ

ನವದೆಹಲಿ: 19 ಕೆಜಿ ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 135 ರೂಪಾಯಿಯಷ್ಟು ಇಳಿಕೆಯಾಗಿದೆ. ದರ ಪರಿಷ್ಕರಣೆ ನಂತರ ದೆಹಲಿಯಲ್ಲಿ ವಾಣಿಜ್ಯಸಿಲಿಂಡರ್ ದರ Read more…

ಮರಕ್ಕೆ ಲಾರಿ ಗುದ್ದಿದರೂ ವ್ಯಕ್ತಿ ಬದುಕುಳಿದಿದ್ದೆ ಪವಾಡ…! ಸಿಸಿ ಟಿವಿಯಲ್ಲಿ ರೆಕಾರ್ಡ್ ಆಯ್ತು ಭಯಾನಕ ದೃಶ್ಯ

ಸಾವು ಯಾವಾಗ, ಯಾವ ಕ್ಷಣದಲ್ಲಿ, ಯಾವ ರೂಪದಲ್ಲಿ ಬಂದು ಎರಗುತ್ತೆ ಅನ್ನೋ ಚಿಕ್ಕ ಕ್ಲೂ ಯಾರಿಗೂ ಇರೋಲ್ಲ. ಆದರೆ ಆಯುಷ್ಯ ರೇಖೆ ಗಟ್ಟಿ ಇದ್ದರೆ ಎಷ್ಟೇ ದೊಡ್ಡ ಅನಾಹುತ Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ, ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ: ಹೆಚ್ಚಿನ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಬಲವಂತ ಮಾಡಿದ್ದ ವ್ಯಕ್ತಿಯೊಬ್ಬ ಅಶ್ಲೀಲ ಫೋಟೋ ತೆಗೆದು ಅವುಗಳನ್ನು ಸ್ನೇಹಿತರು ಮತ್ತು ಪತ್ನಿಯ ತಂದೆಗೆ ಕಳುಹಿಸಿದ್ದಾನೆ. ಇಂತಹ ಕೃತ್ಯವೆಸಗಿದ ಸಾಫ್ಟ್ Read more…

ಫುಟ್‌‌ ಬೋರ್ಡ್ ಮೇಲೆ ನಿಂತ ಪ್ರಯಾಣಿಕನಿಗೆ ಒದ್ದ ಕಂಡಕ್ಟರ್‌: ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌

ಕೆ.ಎಸ್‌.ಆರ್‌.ಟಿ.ಸಿ. ಅಥವಾ ಬಿಎಂಟಿಸಿ ಬಸ್‌ಗಳಲ್ಲಿ ಜನರ ನೂಕು ನುಗ್ಗಲು ಸಾಮಾನ್ಯ. ಕೆಲವೊಮ್ಮೆ ಬಸ್ ಖಾಲಿ ಇದ್ದರೂ ಪ್ರಯಾಣಿಕರು ಬಾಗಿಲ ಬಳಿಯೇ ನಿಂತಿರ್ತಾರೆ. ಕಂಡಕ್ಟರ್‌ ಪದೇ ಪದೇ ಹೇಳಿದರೂ ಅವರು Read more…

ಪ್ರಧಾನಮಂತ್ರಿ ಜೀವನ ಜ್ಯೋತಿ, ಸುರಕ್ಷಾ ವಿಮಾ ಯೋಜನೆಯಡಿ 2 ಲಕ್ಷ ರೂ. ಜೀವ ವಿಮೆ, ಅಪಘಾತ ವಿಮೆ ಪ್ರೀಮಿಯಂ ಹೆಚ್ಚಳ

ನವದೆಹಲಿ: ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ವಾರ್ಷಿಕ ಪ್ರೀಮಿಯಂ ಅನ್ನು ಹೆಚ್ಚಳ ಮಾಡಲಾಗಿದೆ. ಜೂನ್ 1 ರಿಂದ Read more…

ಬಿಕಿನಿ ‘ವ್ಯಾಕ್ಸ್’ ಮಾಡಿಸುವಾಗ ಈ ತಪ್ಪು ಮಾಡ್ಬೇಡಿ

ದೇಹದ ಮೇಲಿರುವ ಅನಗತ್ಯ ಕೂದಲನ್ನು ತೆಗೆದು ಹಾಕಲು ಹುಡುಗಿಯರು ವ್ಯಾಕ್ಸಿಂಗ್ ಮೊರೆ ಹೋಗ್ತಾರೆ. ಈ ಪ್ರಕ್ರಿಯೆಯಲ್ಲಿ ನೋವು ಹೆಚ್ಚಾಗುತ್ತದೆ. ನೀವೂ ಬಿಕಿನಿ ವ್ಯಾಕ್ಸ್ ಮಾಡಿಸಲು ಮುಂದಾಗಿದ್ದರೆ ನಿಮಗೊಂದು ಸಲಹೆಯಿದೆ. Read more…

ಬೆಳಗಾವಿಯ ‘ಸುವರ್ಣ ಸೌಧ’ದ ಮುಂದೆ ಶಾವಿಗೆ ಒಣ ಹಾಕಿರುವ ಫೋಟೋ ವೈರಲ್

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಅನುಕೂಲವಾಗಲೆಂಬ ಕಾರಣಕ್ಕಾಗಿ ಬೆಳಗಾವಿಯಲ್ಲಿ ವಿಧಾನಸೌಧದ ಮಾದರಿಯಲ್ಲೇ ಸುವರ್ಣಸೌಧ ನಿರ್ಮಿಸಲಾಗಿತ್ತು. ಇಲ್ಲಿ ಅಧಿವೇಶನವೂ ಕೂಡ ನಡೆಸಲಾಗುತ್ತಿದ್ದು, ಆದರೆ ಸುವರ್ಣಸೌಧವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...