alex Certify Live News | Kannada Dunia | Kannada News | Karnataka News | India News - Part 328
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘RRB’ ಯಿಂದ ರೈಲ್ವೇ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |RRB Recruitment

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರು ರೈಲ್ವೆ ನೇಮಕಾತಿ ಮಂಡಳಿ ನಡೆಸುವ ವಿವಿಧ ನೇಮಕಾತಿ ಡ್ರೈವ್ ಗಳಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. 2024 ನೇ ಸಾಲಿಗೆ ಆರ್ಆರ್ಬಿಗಳು ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳ Read more…

BREAKING : ‘CM’ ಕಾನ್ವೆ ರೂಲ್ಸ್ ಉಲ್ಲಂಘನೆ ; ಶಾಸಕ ಜನಾರ್ಧನ ರೆಡ್ಡಿಗೆ ಸೇರಿದ ‘ರೇಂಜ್ ರೋವರ್’ ಕಾರು ಜಪ್ತಿ

ಬೆಂಗಳೂರು : ಮುಖ್ಯಮಂತ್ರಿಯ ಸಿದ್ದರಾಮಯ್ಯರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದೀಗ ಜನಾರ್ಧನ Read more…

BREAKING: ಸಿಇಟಿ 2ನೇ ಸುತ್ತಿನ ಮುಂದುವರೆದ ಸೀಟು ಹಂಚಿಕೆ ಮುಂದೂಡಿಕೆ

ಬೆಂಗಳೂರು: ಯುಜಿಸಿಇಟಿ-2024 ಎರಡನೇ ಮುಂದುವರಿದ ಸುತ್ತು ಅಂತಿಮ ಫಲಿತಾಂಶ ಪ್ರಕಟಣೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ದಿನಾಂಕ 07-10-2024 ರಂದು ಎರಡನೇ ಮುಂದುವರಿದ ಸೀಟು ಹಂಚಿಕೆಯ Read more…

ಹರಿಯಾಣದಲ್ಲಿ 3ನೇ ಬಾರಿ ಬಿಜೆಪಿ ಅಧಿಕಾರದತ್ತ: ವಿಪಕ್ಷಗಳಿಗೆ ಮತದಾರರು ಉತ್ತರ ನೀಡಿದ್ದಾರೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿ ಈಬಾರಿ ಧೂಳಿಪಟವಾಗಲಿದೆ ಎಂದು ಬೊಬ್ಬೆ ಹಾಕುತ್ತಿದ್ದ ವಿಪಕ್ಷಗಳಿಗೆ ಫಲಿತಾಂಶ ಉತ್ತರ ನೀಡಿದೆ. ಬಿಜೆಪಿ ಗೆಲುವಿನತ್ತ ದಾಪುಗಾಲಿಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BREAKING : ಶೂಟಿಂಗ್ ವೇಳೆ ಬಾಲಿವುಡ್ ನಟ ‘ಇಮ್ರಾನ್ ಹಶ್ಮಿ’ ಕುತ್ತಿಗೆಗೆ ಗಾಯ, ಆಸ್ಪತ್ರೆಗೆ ದಾಖಲು.!

ಹೈದರಾಬಾದ್ : ಶೂಟಿಂಗ್ ವೇಳೆ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಕುತ್ತಿಗೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟ ಇಮ್ರಾನ್ ಹಶ್ಮಿ ತಮ್ಮ ಮುಂಬರುವ ಚಿತ್ರ ‘ಗೂಡಾಚಾರಿ 2’ Read more…

BREAKING : ಜಮ್ಮು ಕಾಶ್ಮೀರದ ಮುಂದಿನ ಸಿಎಂ ‘ಓಮರ್ ಅಬ್ದುಲ್ಲಾ’ : ಫಾರೂಕ್ ಅಬ್ದುಲ್ಲಾ ಘೋಷಣೆ.!

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಮುಂದಿನ ಸಿಎಂ ‘ಓಮರ್ ಅಬ್ದುಲ್ಲಾ’ ಎಂದು ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ Read more…

ರೈತರೇ ಗಮನಿಸಿ : ‘PM ಕಿಸಾನ್’ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ |P.M Kisan

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತನ್ನು ಅಕ್ಟೋಬರ್ 5, 2024 ರಂದು ಬಿಡುಗಡೆ ಮಾಡಲಾಗಿದೆ. ಈ ಯೋಜನೆಯನ್ನು ಸರ್ಕಾರವು ಫೆಬ್ರವರಿ 2019 ರಲ್ಲಿ ಪ್ರಾರಂಭಿಸಿತು Read more…

BIG NEWS: ಹರಿಯಾಣದಲ್ಲಿ ಬಿಜೆಪಿ ಗೆಲುವು ಸ್ಪಷ್ಟ: ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಫಾರ್ಮುಲಾ ಸಕ್ಸಸ್ ಆಗಿದೆ ಎಂದ ಸಿ.ಟಿ. ರವಿ

ಬೆಂಗಳೂರು: ಹರಿಯಾಣದಲ್ಲಿ ಬಿಜೆಪಿಗೆ ಆರಂಭಿಕ ಹಿನ್ನಡೆಯಾದರೂ ಬಳಿಕ ಮುನ್ನಡೆಯಾಗಿದೆ. ಹಾಗಾಗಿ ಹರಿಯಾಣದಲ್ಲಿ ಬಿಜೆಪಿ ಗೆಲುವು ನಮಗೆ ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ Read more…

BREAKING : ಹರಿಯಾಣ ವಿಧಾನಸಭಾ ಚುನಾವಣೆ : ಬಿಜೆಪಿ ವಿರುದ್ಧ ‘ವಿನೇಶ್ ಪೋಗಟ್’ ಗೆ ಭರ್ಜರಿ ಜಯ

ಹರಿಯಾಣ ವಿಧಾನಸಭಾ ಚುನಾವಣೆ :    ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಪೋಗಟ್ ಗೆ ಭರ್ಜರಿ ಜಯಗಳಿಸಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ Read more…

GOOD NEWS : ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ನೇಮಕಾತಿ Read more…

ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎಂದ ಕೆ.ಬಿ. ಕೋಳಿವಾಡ

ಬೆಂಗಳೂರು: ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲೆ ಪರಿಣಾಮ ಬೀರಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೋಳಿವಾಡ, ಸಿಎಂ ಸಿದ್ದರಾಮಯ್ಯ ವಿರುದ್ಧ Read more…

ಕೊಪ್ಪಳಕ್ಕೆ ‘CM ಸಿದ್ದರಾಮಯ್ಯ’ ಭೇಟಿ ವೇಳೆ ಭದ್ರತಾ ನಿಯಮ ಉಲ್ಲಂಘನೆ, ಶಾಸಕ ಜನಾರ್ಧನರೆಡ್ಡಿಗೆ ನೋಟಿಸ್ ಜಾರಿ.!

ಸಿಎಂ ಸಿದ್ದರಾಮಯ್ಯ ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಾಸಕ ಜನಾರ್ಧನರೆಡ್ಡಿಗೆ ಕೊಪ್ಪಳ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಏನಿದು ಘಟನೆ Read more…

BIG NEWS : ಅ. 10-11 ರಂದು ಪ್ರಧಾನಿ ಮೋದಿ ಲಾವೋಸ್ ಪ್ರವಾಸ, ಶೃಂಗಸಭೆಯಲ್ಲಿ ಭಾಗಿ.!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 10 ಮತ್ತು 11 ರಂದು ಎರಡು ದಿನಗಳ ಲಾವೋಸ್ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಅವರು 21 ನೇ ಆಸಿಯಾನ್-ಭಾರತ Read more…

ಕಳ್ಳರಿಗೆ ಶಾಕ್ ಕೊಟ್ಟ ಗೂಗಲ್ : ನಿಮ್ಮ ಮೊಬೈಲ್ ಕಳುವಾದ ಕೂಡಲೇ ಲಾಕ್ ಆಗುತ್ತದೆ.!

ನಿಮ್ಮ ಫೋನ್ ಕಳ್ಳತನವಾಗಿದೆ ಅಥವಾ ಏನಾದರೂ ತಪ್ಪು ನಡೆಯುತ್ತಿದೆ ಎಂದು ಗೂಗಲ್ ಭಾವಿಸಿದರೆ ಆಗ ನಿಮ್ಮ ಆಂಡ್ರಾಯ್ಡ್ ಫೋನ್ ಸ್ವತಃ ಲಾಕ್ ಆಗುತ್ತದೆ. ಈ ಹೊಸ ವೈಶಿಷ್ಟ್ಯವು ಯುಎಸ್ Read more…

ಹರಿಯಾಣ ವಿಧಾನಸಭಾ ಚುನಾವಣೆ : ಬಿಜೆಪಿ, ಕಾಂಗ್ರೆಸ್ ಸೇರಿ ಗೆದ್ದ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಹೀಗಿದೆ

ರಿಯಾಣದ ಎಲ್ಲಾ 90 ಸ್ಥಾನಗಳಲ್ಲಿ ಮತ ಎಣಿಕೆ ಪ್ರಾರಂಭವಾಗಿದೆ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಸತತ ಮೂರನೇ ಅವಧಿಗೆ ಅಧಿಕಾರದ ಮೇಲೆ ಕಣ್ಣಿಟ್ಟಿದೆ.ಕಾಂಗ್ರೆಸ್ 34 ಸ್ಥಾನಗಳಲ್ಲಿ ಮುನ್ನಡೆ Read more…

ಸಿದ್ದರಾಮಯ್ಯನವರೇ ಸಿಎಂ ಆಗಿ ಇರ್ತಾರೆ: 5 ವರ್ಷವೋ, 3 ವರ್ಷವೋ ಹೈಕಮಾಂಡ್ ಕೇಳಿ ಎಂದ ಸತೀಶ್ ಜಾರಕಿಹೊಳಿ

ಮೈಸೂರು: ಇತ್ತೀಚೆಗಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿ, ಇಂದು ಸಿಎಂ ಆಪ್ತ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಭೇಟಿಯಾಗಿ Read more…

JOB ALERT : ಬೆಂಗಳೂರಿನಲ್ಲಿ ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಜಿಲ್ಲಾ ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಇಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ Read more…

BREAKING : ಭಾರತದಾದ್ಯಂತ ಇನ್ಸ್ಟಾಗ್ರಾಮ್ ಸರ್ವರ್ ಡೌನ್, ಬಳಕೆದಾರರ ಪರದಾಟ |Instagram Server Down

ಭಾರತದಾದ್ಯಂತ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಪರದಾಡಿದರು. ಬೆಳಿಗ್ಗೆ 11:15 ರ ಸುಮಾರಿಗೆ ಅಪ್ಲಿಕೇಶನ್ ಪ್ರವೇಶಿಸಲು ತೊಂದರೆಗಳನ್ನು ವರದಿ ಮಾಡಲು ಪ್ರಾರಂಭಿಸಿದರು. ಭಾರತದಾದ್ಯಂತ ಅನೇಕ ಬಳಕೆದಾರರಿಗೆ ಡೌನ್ Read more…

BIG NEWS: ಶ್ರೀರಾಮ ಸೇನೆಯಿಂದ ನ.4ರಿಂದ 6 ದಿನಗಳ ಕಾಲ ದತ್ತಮಾಲಾ ಅಭಿಯಾನ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ನಡೆಸಲಿರುವ ದತ್ತಮಾಲಾ ಅಭಿಯಾನ ನವೆಂಬರ್ 4ರಿಂದ ಆರಂಭವಾಗಲಿದೆ. ಕಳೆದ 20 Read more…

BREAKING : ಜಾತಿ ನಿಂದನೆ ಆರೋಪ : ಹಾಸ್ಯನಟ ‘ಹುಲಿ ಕಾರ್ತಿಕ್ ‘ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು..!

ಬೆಂಗಳೂರು : ಜಾತಿ ನಿಂದನೆ ಆರೋಪದಲ್ಲಿ ಹಾಸ್ಯನಟ ಹುಲಿ ಕಾರ್ತಿಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು.ಹುಲಿ ಕಾರ್ತಿಕ್ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಬಹುಮತದ ಗಡಿ ದಾಟಿ ಮುನ್ನಡೆ ಸಾಧಿಸಿದ ಕಾಂಗ್ರೆಸ್-NC ಮೈತ್ರಿಕೂಟ

ಬೆಳಿಗ್ಗೆ 9:30 ರ ಆರಂಭಿಕ ಪ್ರವೃತ್ತಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್ಸಿ ಮೈತ್ರಿಕೂಟವು 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ತೋರಿಸುತ್ತಿದ್ದಂತೆ, ಹರಿಯಾಣದ ಪ್ರವೃತ್ತಿಗಳು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿವೆ. Read more…

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದ ದುಷ್ಕರ್ಮಿಗಳು

8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಎರಚಿ, ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಬಾಲಕಿಯನ್ನು ಆಕೆಯ ಮನೆಯಿಂದ ಕಿಡ್ನ್ಯಾಪ್ ಮಾಡಿದ Read more…

BREAKING : ಜಮ್ಮು – ಕಾಶ್ಮೀರ ಚುನಾವಣಾ ಫಲಿತಾಂಶ : 2 ಕ್ಷೇತ್ರಗಳಲ್ಲಿ ಒಮರ್ ಅಬ್ದುಲ್ಲಾ ಮುನ್ನಡೆ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಬುಡ್ಗಾಮ್ ಮತ್ತು ಗಂಡಬಾಲ್ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿ Read more…

ದಲಿತರ ಮನೆಯಲ್ಲಿ ಅಡುಗೆ ಮಾಡಿ ಊಟ ಸವಿದ ರಾಹುಲ್ ಗಾಂಧಿ : ವಿಡಿಯೋ ಹಂಚಿಕೊಂಡ CM ಸಿದ್ದರಾಮಯ್ಯ |Video

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಲಿತರ ಮನೆಯಲ್ಲಿ ಅಡುಗೆ ಮಾಡಿ ಊಟವನ್ನು ಸವಿದಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಟ್ವಿಟರ್ ಖಾತೆಯಲ್ಲಿ ವಿಡಿಯೋ Read more…

BIG NEWS: ನಾಗಮಂಗಲ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ದೂರು ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಮಂಡ್ಯ: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ನಾಗಮಂಗಲ ಗಲಭೆ ಬಳಿಕ Read more…

ಉದ್ಯೋಗ ವಾರ್ತೆ : 345 ‘ಮೆಡಿಕಲ್ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |ITBP Recruitment

ಐಟಿಬಿಪಿಎಫ್ ವೈದ್ಯಕೀಯ ಅಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಮತ್ತು ಆನ್ಲೈನ್ Read more…

BIG NEWS: ದೇಶದ ಜನ ಬದಲಾವಣೆ ಬಯಸಿದ್ದಾರೆ; ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದ ಜನ ಬದಲಾವಣೆ ಬಯಸಿದ್ದಾರೆ. ಎಲ್ಲದಕ್ಕೂ ಒಂದು ಕಾಲಘಟ್ಟ ಇರುತ್ತೆ. ಅದು ಬದಲಾಗುತ್ತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ ವಿಚಾರವಾಗಿ ಸುದ್ದಿಗಾರರೊಂದಿಗೆ Read more…

BIG NEWS : ಉದ್ಯಮಿ ‘ಮುಮ್ತಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ : ಖಾಸಗಿ ದೃಶ್ಯಗಳನ್ನು ಬಳಸಿಕೊಂಡು ಹನಿಟ್ರ್ಯಾಪ್.!

ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಅವರ ಸಾವಿನ ಹಿಂದೆ ಮಹಿಳೆ ಸೇರಿದಂತೆ ಒಂದು ಗುಂಪಿನ Read more…

BREAKING : ಮಂಗಳೂರಿನಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ ; 6 ಕೋಟಿ ರೂ. ಮೌಲ್ಯದ MDMA ಡ್ರಗ್ಸ್ ಜಪ್ತಿ..!

ಮಂಗಳೂರು : ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಪತ್ತೆ ಮಾಡಿದ್ದಾರೆ. ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ ಆತನಿಂದ 6 Read more…

ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ : ‘OTS’ ಯೋಜನೆ ನ. 30 ಕ್ಕೆ ಮುಕ್ತಾಯ..!

ಬೆಂಗಳೂರು : …ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆ ನವೆಂಬರ್ 30 ಕ್ಕೆ ಮುಕ್ತಾಯವಾಗಲಿದ್ದು, ಆಸ್ತಿ ಮಾಲಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಒಂದು ಬಾರಿ ಪರಿಹಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...