alex Certify Live News | Kannada Dunia | Kannada News | Karnataka News | India News - Part 3287
ಕನ್ನಡ ದುನಿಯಾ
    Dailyhunt JioNews

Kannada Duniya

ʼಸರಸ್ವತಿʼ ಗೆ ಸಂಬಂಧಿಸಿದ ಈ ವಸ್ತುಗಳನ್ನು ಮನೆಯಲ್ಲಿಟ್ಟು ಚಮತ್ಕಾರ ನೋಡಿ

ಪ್ರತಿಯೊಬ್ಬ ವ್ಯಕ್ತಿ ದಿನಪೂರ್ತಿ ಕೆಲಸ ಮಾಡಿದ್ರೂ ಯಶಸ್ಸು ಸಿಗೋದು ಕಷ್ಟ. ಕೆಲವರ ಕೈ ತುಂಬಾ ಹಣವಿದ್ರೆ ಮತ್ತೆ ಕೆಲವರ ಕೈನಲ್ಲಿ ಬಿಡಿಕಾಸು ಇರೋದಿಲ್ಲ. ಆರ್ಥಿಕ ದುಸ್ಥಿತಿಗೆ ವಾಸ್ತುದೋಷ ಕೂಡ Read more…

ಮೌಂಟ್ ಎವರೆಸ್ಟ್ ಏರಿದ ವೈದ್ಯ ದಂಪತಿಯಿಂದ ಹೊಸ ದಾಖಲೆ

ಅಹಮದಾಬಾದ್: ಮೌಂಟ್ ಎವರೆಸ್ಟ್ ಹತ್ತುವುದು ಅಷ್ಟು ಸಲೀಸಲ್ಲದ ಸಾಹಸ. ಹಲವು ರೀತಿಯಲ್ಲಿ ಸವಾಲು ಎದುರಾಗುತ್ತದೆ. ವಾತಾವರಣ ಬದಲಾವಣೆ ತೊಂದರೆ ಜೊತೆಗೆ, ಆರ್ಥಿಕವಾಗಿ ಹೊರೆಯೂ ಹೌದು. ಅಹಮದಾಬಾದ್‌ನ ವೈದ್ಯ ದಂಪತಿ Read more…

ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದ ‘ವಿಶ್ವನಾಯಕ ಮೋದಿ’ ಫೋಟೋ: ಕ್ವಾಡ್ ನಾಯಕರ ಮುಂಭಾಗದಲ್ಲಿ ಪ್ರಧಾನಿ ಮೋದಿ ಸಿಂಹದ ನಡಿಗೆ

ಜಪಾನ್ ನಲ್ಲಿ ಕ್ವಾಡ್ ನಾಯಕರೊಂದಿಗೆ ಪ್ರಧಾನಿ ಮೋದಿ ಭಾಗಿಯಾಗಿದ್ದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಅಮೆರಿಕ, ಜಪಾನ್, ಆಸ್ಟ್ರೇಲಿಯಾ ಮೊದಲಾದ ಕ್ವಾಡ್ ನಾಯಕರೊಂದಿಗೆ ಟೋಕಿಯೋದಲ್ಲಿ ನಡೆದ ಮಹತ್ವದ Read more…

ಬೆಳಗೆದ್ದು ಯಾರ ಮುಖ ನೋಡಿದ್ರೆ ದಿನ ಚೆನ್ನಾಗಿರುತ್ತೆ ಗೊತ್ತಾ…?

ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ Read more…

BIG NEWS: ತನಿಖೆಯಲ್ಲಿ ಬಯಲಾಯ್ತು ಪೊಲೀಸ್ ನೇಮಕಾತಿ ವಿಭಾಗದ ಮತ್ತಷ್ಟು ಅಕ್ರಮ, 6 ಮಂದಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 6 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಿರಂತರ ವಿಚಾರಣೆ ನಡೆಸಿದ ನಂತರ ಪೊಲೀಸ್ Read more…

BIG SHOCKING: ಶಾಲೆಯಲ್ಲೇ ಗುಂಡಿನ ದಾಳಿ, 18 ಮಕ್ಕಳು ಸೇರಿ 21 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಓರ್ವ ಶಿಕ್ಷಕ ಸೇರಿದಂತೆ ಮೂವರು ವಯಸ್ಕರು 18 ಮಕ್ಕಳು ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಶಾಲೆಯ 18 ಮಕ್ಕಳು Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಶೀಘ್ರವೇ ಎಲೆಕ್ಷನ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗಡುವು ವಿಧಿಸಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ವಿಂಗಡಣೆ, ಒಬಿಸಿ ಮೀಸಲಾತಿ ನಿಗದಿಯನ್ನು 12 ವಾರಗಳಲ್ಲಿ Read more…

ಖರೀದಿ, ಟೆಂಡರ್ ಗಳಲ್ಲಿ ಕಮಿಷನ್ ಪಡೆದ ಸಚಿವ ಸಂಪುಟದಿಂದ ವಜಾ ಬೆನ್ನಲ್ಲೇ ಅರೆಸ್ಟ್

ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರು ಖರೀದಿ ಮತ್ತು ಟೆಂಡರ್ ನಲ್ಲಿ ಶೇಕಡ 1 ರಷ್ಟು ಕಮಿಷನ್ ಪಡೆದ ಆರೋಪದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು Read more…

SSLC, PUC, ITI, ಡಿಪ್ಲೊಮೋ, ಪದವೀಧರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆಗೆ ಅರ್ಜಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ 2022-23 ನೇ ಸಾಲಿನ ‘ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ಗಳನ್ನು ಸೇವಾಸಿಂಧು ಪೋರ್ಟಲ್(ಆನ್‍ಲೈನ್)ನಲ್ಲಿ ವಿತರಿಸಲು ಮೇ 23 ರಿಂದ  Read more…

ಮೂವರು ಗಂಡುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ನಿನ್ನೆ ಶಿವಮೊಗ್ಗ, ಇಂದು ಚಿತ್ರದುರ್ಗದಲ್ಲಿ ಘಟನೆ

ಚಿತ್ರದುರ್ಗ: ನಿನ್ನೆಯಷ್ಟೇ ಶಿವಮೊಗ್ಗದಲ್ಲಿ ಭದ್ರಾವತಿ ತಾಲೂಕಿನ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದರು. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಭದ್ರಾವತಿ ತಾಲೂಕಿನ ತಡಸ ಗ್ರಾಮದ ಅಲ್ಮಾ ಬಾನು ಅವರು ಇಬ್ಬರು Read more…

BREAKING: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸಚಿವರ ಮನೆಗೆ ಬೆಂಕಿ

ಅಮರಾವತಿ: ಆಂಧ್ರ ಪ್ರದೇಶದ ಹೊಸ ಜಿಲ್ಲೆ ಕೋನಸೀಮಾ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದು, ಆಂಧ್ರಪ್ರದೇಶದ ಸಾರಿಗೆ ಸಚಿವರ ಮನೆಗೆ ಬೆಂಕಿ ಹಚ್ಚಲಾಗಿದೆ. ಹೊಸ ಜಿಲ್ಲೆಗೆ Read more…

BREAKING: ಹುಬ್ಬಳ್ಳಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು Read more…

ಭಾರತದಲ್ಲಿರುವ ನನ್ನ ಸಹೋದರನ ಹುಡುಕಿ ಕೊಡಿ: ಪಾಕ್ ವೃದ್ಧೆಯ ಮೊರೆ…..!

1947 ರಲ್ಲಿ ಭಾರತ- ಪಾಕಿಸ್ತಾನ ಪ್ರತ್ಯೇಕವಾದ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ತನ್ನ ಸಹೋದರನನ್ನು ಹುಡುಕುತ್ತಿರುವ ಪಾಕಿಸ್ತಾನದ ಮಹಿಳೆಯೊಬ್ಬರ ಕತೆ ಇದು. ಈ ಮಹಿಳೆ ಶರೀಫಾ ಬೀಬಿ. ಅವರು ಹೇಳುವ ಪ್ರಕಾರ Read more…

ಕಾಂಗ್ರೆಸ್ ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ: ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಆರೋಪ

ಅಹಮದಾಬಾದ್: ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರಲು ಕೆಲಸ ಮಾಡುತ್ತದೆ. ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ವಾಗ್ದಾಳಿ Read more…

BIG NEWS: ಪಠ್ಯ ಪುಸ್ತಕದಲ್ಲಿ ಕೇಸರಿಕರಣ ಆರೋಪ; ಕಾಂಗ್ರೆಸ್ ಕನ್ನಡಕದಲ್ಲಿ ಹಾಗೆ ಕಾಣಿಸಬಹುದು; ನಮಗೆ ಮಕ್ಕಳು ಮಾತ್ರ ಕಾಣಿಸುತ್ತಿದ್ದಾರೆ ಎಂದ ಶಿಕ್ಷಣ ಸಚಿವ

ಮೈಸೂರು: ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಕೇಸರಿಕರಣ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ನಮ್ಮ ಕನ್ನಡಕದಲ್ಲಿ ಯಾವುದೇ ಬಣ್ಣ ಕಾಣಿಸುತ್ತಿಲ್ಲ. Read more…

BIG NEWS: ರಾಸಾಯನಿಕ ಸೋರಿಕೆ; 6 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ. ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ ರಾಸಾಯನಿಕ Read more…

ಸಿಎಂ ಕುರ್ಚಿಯಿಂದ ಇಳಿಸುವಾಗ ‘ಕಣ್ಣೀರು’, ಪುತ್ರನಿಗೆ ಟಿಕೆಟ್ ನಿರಾಕರಿಸುವಾಗ ‘ರಕ್ತ ಕಣ್ಣೀರು’: ಬಿ.ಎಸ್.ವೈ. ಕುಟುಂಬ ವನವಾಸಕ್ಕೆ ಕಳಿಸುವಲ್ಲಿ ‘ಸಂತೋಷ ಕೂಟ’ ಯಶಸ್ವಿ: ಕಾಂಗ್ರೆಸ್ ವ್ಯಂಗ್ಯ

ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವ್ಯಂಗ್ಯವಾಡಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಇಳಿಸುವಾಗ ‘ಕಣ್ಣೀರು’. Read more…

BIG BREAKING: ಉಗ್ರರಿಂದ ಪೈಶಾಚಿಕ ಕೃತ್ಯ; ಪೊಲೀಸ್, 7 ವರ್ಷದ ಪುತ್ರಿ ಮೇಲೆ ಗುಂಡಿನ ದಾಳಿ

ಶ್ರೀನಗರ: ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಯೋತ್ಪಾದಕರು ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಅವರ 7 ವರ್ಷದ ಮಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಮೆಕ್‌ಡೊನಾಲ್ಡ್ಸ್‌ ತಂಪು ಪಾನೀಯದಲ್ಲಿತ್ತು ಸತ್ತ ಹಲ್ಲಿ, ವೈರಲ್‌ ಆಗಿದೆ ವಿಡಿಯೋ….!

ಮೆಕ್‌ಡೊನಾಲ್ಡ್ಸ್‌ ಗ್ರಾಹಕರಿಗೆ ನೀಡಿದ ತಂಪು ಪಾನೀಯದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗ್ತಿದ್ದಂತೆ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್, ಸೋಲಾದಲ್ಲಿರೋ ಮೆಕ್‌ಡೊನಾಲ್ಡ್ಸ್‌ ಔಟ್‌ಲೆಟ್‌ಗೆ ಬೀಗ Read more…

ಕುವೆಂಪು ಪಾಠ ಕೈ ಬಿಟ್ಟು ಕನ್ನಡ ಪಠ್ಯ ರಚಿಸಲು ಸಾಧ್ಯವೇ…? ಶಿಕ್ಷಣ ಸಚಿವರಿಗೆ ತಿರುಗೇಟು ನೀಡಿದ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಈ ಹಿಂದಿನ ಪಠ್ಯ ಪರಿಷ್ಕರಣೆ ಸಮಿತಿ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟೀಕೆಗೆ ತಿರುಗೇಟು ನೀಡಿರುವ ಬರಗೂರು ರಾಮಚಂದ್ರಪ್ಪ, ಕುವೆಂಪು ಬಿಟ್ಟು ಕನ್ನಡ ಪಠ್ಯ ರಚಿಸಲು Read more…

`ಗುಪ್ತ’ ಚಟುವಟಿಕೆ ಬಹಿರಂಗದ ಭೀತಿಯಿಂದ ಮಾಜಿ ಚಾಲಕನ ಹತ್ಯೆಗೈದ ಆಂಧ್ರ MLC

ತನ್ನ ಮಾಜಿ ಚಾಲಕನನ್ನು ಹತ್ಯೆಗೈದ ಆರೋಪದಲ್ಲಿ ಆಂಧ್ರಪ್ರದೇಶದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ವಿಧಾನಪರಿಷತ್ ಸದಸ್ಯ ಅನಂತ ಸತ್ಯ ಉದಯ ಭಾಸ್ಕರ್ ನನ್ನು ಪೊಲೀಸರು Read more…

ಅವಿವಾಹಿತರಲ್ಲೇ ಹೆಚ್ಚು ಹೃದಯಾಘಾತದಿಂದ ಸಾವನ್ನಪ್ಪುವ ಅಪಾಯ, ಹೊಸ ಸಂಶೋಧನೆಯಲ್ಲಿ ‘ಶಾಕಿಂಗ್’‌ ಸಂಗತಿ ಬಹಿರಂಗ…..!

ಹೃದಯದ ಆರೋಗ್ಯಕ್ಕೂ ಮದುವೆಗೂ ಸಂಬಂಧವಿದೆ ಅನ್ನೋ ಅಚ್ಚರಿಯ ಸಂಗತಿ ಈಗ ಬೆಳಕಿಗೆ ಬಂದಿದೆ. ಅವಿವಾಹಿತರು ಹೃದಯಾಘಾತದಿಂದ ಸಾವನ್ನಪ್ಪುವ ಅಪಾಯ ಹೆಚ್ಚು ಎಂಬುದು ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ನಡೆಸಿರೋ Read more…

ರಾಜ್ಯ ರಾಜಧಾನಿಯ ಮಾವು – ಹಲಸು ಪ್ರೇಮಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರಿನ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ವಾರ್ಷಿಕ ಹಣ್ಣಿನ ಮೇಳ ಮತ್ತೆ ಆರಂಭವಾಗಿದೆ. ಕೋವಿಡ್‌ ಕಾರಣ ವಾರ್ಷಿಕ ಹಣ್ಣಿನ ಮೇಳ ಮಿಸ್‌ ಮಾಡಿಕೊಂಡ ಮಾವು ಮತ್ತು ಹಲಸು ಪ್ರಿಯರಿಗೆ ಇದು ನಿಜವಾಗಿಯೂ Read more…

ಯುರೋಪ್​​ನ ಗಲ್ಲಿಗಲ್ಲಿಯಲ್ಲಿ ಕೀಟಲೆ ಮಾಡ್ತಿದ್ದ ನಟ ಶಾಹಿದ್ ಕಪೂರ್: ಇಟಾಲಿಯನ್ ಮಹಿಳೆಗೆ ಸಾರಿ ಕೇಳಿದ್ದೇಕೆ ಗೊತ್ತಾ..?

ಬ್ಯುಸಿ ಲೈಫ್ನ್​ನಿಂದ ಕೊಂಚ ಬ್ರೇಕ್ ಸಿಕ್ಕರೆ ಸಾಕು, ಗೆಳೆಯರೊಂದಿಗೆ ಟ್ರಿಪ್ ಪ್ಲಾನ್ ಮಾಡಿ, ಮೋಜು ಮಸ್ತಿ ಮಾಡೊದೇನೇ ಒಂದು ಖುಷಿ. ಈಗ ಬಾಲಿವುಡ್​ನ ನಟ ಶಾಹಿದ್ ಕಪೂರ್ ಕೂಡಾ Read more…

Big News: ಸೇವಾ ಶುಲ್ಕ ಪಾವತಿಸುವಂತೆ ಗ್ರಾಹಕರನ್ನು ಒತ್ತಾಯಿಸುವಂತಿಲ್ಲ, ರೆಸ್ಟೋರೆಂಟ್‌ಗಳಿಗೆ ಸರ್ಕಾರದಿಂದ ಮಹತ್ವದ ಸೂಚನೆ

ಸೇವಾ ಶುಲ್ಕ ಪಾವತಿಸುವಂತೆ ರೆಸ್ಟೋರೆಂಟ್‌ಗಳು ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಈ ಬಗ್ಗೆ ಗ್ರಾಹಕ ವ್ಯವಹಾರಗಳ ಇಲಾಖೆ ರೆಸ್ಟೋರೆಂಟ್‌ಗಳಿಗೆ ಎಚ್ಚರಿಕೆ ನೀಡಿದೆ. ಈ ಶುಲ್ಕಗಳ ಸಂಗ್ರಹ ಕಾನೂನಿನ ಪ್ರಕಾರ ಕಡ್ಡಾಯವಲ್ಲ. ಗ್ರಾಹಕರು Read more…

BIG NEWS: ಮೈಸೂರನ್ನು ಪ್ಯಾರಿಸ್ ಮಾಡುವ ವಿಚಾರ; ಸ್ಪಷ್ಟನೆ ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕೆಲ ರಾಜಕೀಯ ನಾಯಕರು ತಿರುಚಿದ್ದಾರೆ. ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ ಎಂದು ಪ್ರಧಾನಿ ಮೋದಿಯವರು ಹೇಳಿಲ್ಲ ಎಂದು ಸಂಸದ ಪ್ರತಾಪ್ ಸಿಂಹ Read more…

BIG NEWS: ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ; ರಾಜಕೀಯ ನಿಂತ ನೀರಲ್ಲ……ಸಹನೆ, ಸೌಜನ್ಯದಿಂದ ಇರುವಂತೆ ಬೆಂಬಲಿಗರಿಗೆ ಮನವಿ ಮಾಡಿದ ಬಿ.ವೈ. ವಿಜಯೇಂದ್ರ

ಬೆಂಗಳೂರು: ವಿಧಾನಪರಿಷತ್ ಗೆ ಬಿ.ವೈ.ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿರುವ ಬಿ.ವೈ. ವಿಜಯೇಂದ್ರ, ಅನಗತ್ಯ ಟೀಕೆ, Read more…

Shocking: ನವಜಾತ ಶಿಶುವಿನ ಶವ ಕಚ್ಚಿ ತಿನ್ನಲು ಯತ್ನಿಸಿದ ನಾಯಿಗಳು..!

ಅದೊಂದು ಭಯಾನಕ ಘಟನೆ. ಶಿಮ್ಲಾದಲ್ಲಿ ನಡೆದಿರೋ ಈ ಘಟನೆ ರೀತಿ ನೋಡ್ತಿದ್ರೇನೆ, ಗಟ್ಟಿಗುಂಡಿಗೆಯವರು ಕೂಡಾ ಬೆಚ್ಚಿಬಿದ್ದು ಬಿಡ್ತಾರೆ. ನಿರ್ಮಾಣ ಹಂತದಲ್ಲಿರೋ ಕಟ್ಟಡವೊಂದರಲ್ಲಿ ನವಜಾತ ಶಿಶುವಿನ ಮೃತ ದೇಹವನ್ನ ಅಲ್ಲಿರುವ Read more…

ಕಾಂಗ್ರೆಸ್‌ ಶಾಸಕನ ಪುತ್ರ ಮಾಡಿದ ಶಾಕಿಂಗ್‌ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಭೋಪಾಲ: ಮಧ್ಯಪ್ರದೇಶ ಶಾಜಾಪುರದ ಶಾಸಕ ಹುಕುಂ ಸಿಂಗ್‌ ಕರಾಡ ಅವರ ಪುತ್ರ ರೋಹಿತಾಪ್‌ ಸಿಂಗ್‌ ಮದ್ಯಪಾನ ಮಾಡುತ್ತ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ವಿಡಿಯೋ ಬಹಿರಂಗವಾಗಿದೆ. ಸೋಮವಾರ ತಡರಾತ್ರಿ ಎಸ್‌ಯುವಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...