alex Certify Live News | Kannada Dunia | Kannada News | Karnataka News | India News - Part 3293
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿದ್ರ್ಯಕ್ಕೆ ಕಾರಣವಾಗುತ್ತೆ ಈ ‘ಹವ್ಯಾಸ’

ಕೆಲವೊಬ್ಬರ ಮನೆಯಲ್ಲಿ ದಾರಿದ್ರ್ಯ ದೂರವಾಗೋದೆ ಇಲ್ಲ. ಹಣ ಬರುತ್ತೆ, ಆದ್ರೆ ಮನೆಯಲ್ಲಿ ನೆಲೆ ನಿಲ್ಲೋದಿಲ್ಲ. ಮನೆಯ ಪರಿಸ್ಥಿತಿ ಸುಧಾರಿಸೋದಿಲ್ಲ. ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರುತ್ತೆ. ಇಂಥ ಪರಿಸ್ಥಿತಿಯಲ್ಲಿ Read more…

ಮನೆ ಕೆಲಸದಾಕೆ ಮೇಲೆ ದೌರ್ಜನ್ಯ: ಕೂದಲು ಕತ್ತರಿಸಿ ಕ್ರೌರ್ಯ

ದೆಹಲಿಯಲ್ಲಿ ಮಹಿಳೆಯ ಮೇಲಿನ ದೌರ್ಜನ್ಯದ ಹೇಯ ಘಟನೆಯೊಂದು ನಡೆದಿದೆ. ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಭಾನುವಾರ ದಂಪತಿಗೆ ಮನೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಗೆ Read more…

ಆಮೆ ಮೇಲೆ ಕುಳಿತು ಸವಾರಿ ಮಾಡಿದ ಮರಿ ಕ್ಯಾಪಿಬರಾ: ವಿಡಿಯೋ ವೈರಲ್

ನೀವು ಏನಾದ್ರೂ ಬೇಸರದಲ್ಲಿದ್ರೆ, ಈ ವೈರಲ್ ವಿಡಿಯೋ ನೋಡಿ.. ಖಂಡಿತಾ ನಿಮ್ಮ ಮೊಗದಲ್ಲಿ ನಗು ಮೂಡುತ್ತದೆ. ಹೌದು, ಆಮೆಯೊಂದು ಮರಿ ಕ್ಯಾಪಿಬರಾಗೆ ಸವಾರಿ ಮಾಡುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ Read more…

ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ತಾಳಿ ಪೋಣಿಸಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು ಮದುವೆ ಮನೆಯಲ್ಲಿ ಮಹಿಳೆಯರೊಂದಿಗೆ ಕುಳಿತು ಕರಿಮಣಿ ತಾಳಿ ಸರ ಪೋಣಿಸುವ ಮೂಲಕ ಗಮನಸೆಳೆದರು. ಹೊನ್ನಾಳಿ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ನೆರೆ Read more…

ನಿಂಬೆ ಪಾನಕದಿಂದ ತೂಕ ಕಡಿಮೆಯಾಗುತ್ತಾ….? ಇಲ್ಲಿದೆ ಅಸಲಿ ಪ್ರಯೋಜನದ ವಿವರ

ನಿಂಬೆ ಪಾನಕ ಬಹುತೇಕ ಎಲ್ಲರೂ ಇಷ್ಟಪಡುವ ಪಾನೀಯ. ಎಲ್ಲಾ ಕಡೆಗಳಲ್ಲೂ ಸುಲಭವಾಗಿ ಸಿಗುತ್ತದೆ. ಕೆಲವರು ಲಿಂಬು ಸೋಡಾ ಕುಡಿಯಲು ಇಚ್ಛಿಸ್ತಾರೆ. ನಿಂಬೆ ಪಾನಕ ಸೇವನೆಯಿಂದ ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ. Read more…

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿ ತಾಯಿ ಇಂದ್ರಾಣಿ ಮುಖರ್ಜಿಗೆ ಬಿಡುಗಡೆ ಭಾಗ್ಯ

ಮಗಳು ಶೀನಾ ಬೋರಾ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಂದ್ರಾಣಿ ಮುಖರ್ಜಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಇಂದ್ರಾಣಿಗೆ ಬುಧವಾರ ಸುಪ್ರಿಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರು ವರ್ಷಗಳ Read more…

ಮಹಿಳೆಯರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ. 33 ರಷ್ಟು ಮೀಸಲು

ಬೆಂಗಳೂರು: ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇಕಡ 33 ರಷ್ಟು ಮಹಿಳಾ ಮೀಸಲಾತಿ ಪಾಲಿಸುವಂತೆ ಆದೇಶಿಸಲಾಗಿದೆ. ಡಾಟಾ ಎಂಟ್ರಿ ಆಪರೇಟರ್, ಡಿ ಗ್ರೂಪ್ ಹುದ್ದೆಗಳು ಸೇರಿದಂತೆ ಸರ್ಕಾರದ Read more…

ಹೊಸ ದಾಖಲೆ ಬರೆಯಲು ಮೈಸೂರು ಸಜ್ಜು: ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ಬೆಂಗಳೂರು: ಜೂನ್ 21 ರಂದು ಹೊಸ ದಾಖಲೆ ಬರೆಯಲು ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ Read more…

ಪೋಷಕರಿಗಾಗಿ ಅವರಿಷ್ಟದ ಅಮೂಲ್ಯ ಕ್ಷಣದ ಉಡುಗೊರೆ ನೀಡಿದ ಪುತ್ರ…..!

ನಾವು ನಮ್ಮ ಹೆತ್ತವರಿಗಾಗಿ ಏನನ್ನಾದರೂ ಮಾಡಿದ್ರೆ ಅದು ಯಾವಾಗಲೂ ಹೆಮ್ಮೆಯ ಕ್ಷಣವಾಗಿರುತ್ತದೆ. ಅಮೆರಿಕಾದಲ್ಲಿ ನೆಲೆಸಿರುವ ಅಸೋಸಿಯೇಟ್ ಪ್ರೊಫೆಸರ್ ಗೌರವ್ ಸಬ್ನಿಸ್ ಅವರೂ ಇದನ್ನೇ ಮಾಡಿದ್ದಾರೆ. ಪುತ್ರನನ್ನು ಭೇಟಿ ಮಾಡಲು Read more…

ಪ್ರತಿದಿನ ಮನೆಗೆ ಈ ವಸ್ತು ತಂದ್ರೆ ಬದಲಾಗುತ್ತೆ ʼಅದೃಷ್ಟʼ

ವಾರದ ಏಳು ದಿನಕ್ಕೂ ದೇವಾನುದೇವತೆಗಳಿಗೂ ಸಂಬಂಧವಿದೆ. ಒಂದೊಂದು ದಿನ ಒಂದೊಂದು ದೇವರ ಆರಾಧನೆ ಮಾಡಲಾಗುತ್ತದೆ. ಹಾಗೆ ಎಲ್ಲ ದೇವರಿಗೂ ಪ್ರಿಯವಾದ ಕೆಲ ವಸ್ತು, ಬಣ್ಣಗಳಿವೆ. ಅವು ಮನೆಯಲ್ಲಿದ್ದರೆ ದೇವಾನುದೇವತೆಗಳನ್ನು Read more…

BIG NEWS: ಜ್ಞಾನವಾಪಿ ಮಸೀದಿ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರೊಫೆಸರ್ ಅರೆಸ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ Read more…

ಹೊಸ ಹಾಡಿಗೆ ಲಿಪ್ ಸಿಂಕ್ ಮಾಡೋ ಮೂಲಕ ಮತ್ತೆ ಮರಳಿದ ಇಂಟರ್ನೆಟ್ ಸೆನ್ಸೇಷನ್ ಕಿಲಿ ಪಾಲ್

ಒಂದು ವೇಳೆ ನೀವು ಇನ್ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದರೆ, ತಾಂಜೇನಿಯಾದ ಕಿಲಿ ಪಾಲ್ ಅವರ ವಿಡಿಯೋಗಳನ್ನು ನೋಡಿರುತ್ತೀರಾ. ಹಲವಾರು ಭಾರತೀಯ ಹಿಟ್ ಹಾಡುಗಳಿಗೆ ಡ್ಯಾನ್ಸ್ ಮಾಡುವುದರಿಂದ ಹಿಡಿದು ಡೈಲಾಗ್ ಗಳಿಗೆ ಲಿಪ್ Read more…

ಇಂತವರ ಮೇಲೆ ‘ವಿಶ್ವಾಸ’ವಿಟ್ಟರೆ ದುಃಖ ನಿಶ್ಚಿತ

ಆಚಾರ್ಯ ಚಾಣಕ್ಯ ಅನೇಕ ವಿಷಯದ ಬಗ್ಗೆ ಹೇಳಿದ್ದಾರೆ. ವ್ಯಕ್ತಿಯ ಜೀವನ, ವಿಶ್ವಾಸದ ಮೇಲೆ ನಡೆಯುತ್ತದೆ. ವ್ಯಕ್ತಿ ತನ್ನ ಸುತ್ತಮುತ್ತಲಿರುವ ಜನರು ಹಾಗೂ ಪರಿಸರದ ಮೇಲೆ ನಂಬಿಕೆ ಇಟ್ಟು ಜೀವನ Read more…

ಒಂದೇ ಗಂಟೆಯ ಶಸ್ತ್ರಚಿಕಿತ್ಸೆ, 206 ಕಿಡ್ನಿ ಕಲ್ಲು ಹೊರಕ್ಕೆ….!

ಹೈದರಾಬಾದ್: ಆರು ತಿಂಗಳ ಕಾಲ ತೀವ್ರ ನೋವಿನಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬರಿಗೆ ಒಂದು ಗಂಟೆಯ ಶಸ್ತ್ರಚಿಕಿತ್ಸೆಯ ಮೂಲಕ ಸುಮಾರು 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲಾಗಿದೆ. ಹೈದರಾಬಾದ್‌ನ ಅವೇರ್ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಾರವರ್ಧಿತ ಅಕ್ಕಿ ವಿತರಣೆ; ಪ್ಲಾಸ್ಟಿಕ್ ಅಕ್ಕಿ ಎಂದು ಆತಂಕಕ್ಕೆ ಒಳಗಾಗದೇ ಉಪಯೋಗಿಸಿ, ಅಕ್ಕಿ ಮಾರಿದ್ರೆ ರೇಷನ್ ಕಾರ್ಡ್ ರದ್ದು

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, Read more…

ನೀವು ದಿನಕ್ಕೆಷ್ಟು ಪದ ಮಾತನಾಡ್ತೀರಿ ಲೆಕ್ಕ ಹಾಕಿದ್ದೀರಾ…..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್‌ ಮಾಹಿತಿ

ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ನಾವು ಮಾತನಾಡುತ್ತಲೇ ಇರುತ್ತೇವೆ. ಕೆಲವರಿಗಂತೂ ಒಂದು ಕ್ಷಣವೂ ಸುಮ್ಮನೆ ಕೂರುವುದು ಅಸಾಧ್ಯ. ಇನ್ನು ಕೆಲವರದ್ದು ಮಿತವಾದ ಮಾತು, ಶಾಂತ ಸ್ವಭಾವ. ಜಾಸ್ತಿ ಬಡಬಡನೆ Read more…

ನಿಶ್ಚಿತಾರ್ಥ ಮುಗಿಸಿ ಬರುವಾಗಲೇ ಕಾದಿತ್ತು ದುರ್ವಿಧಿ, 7 ಜನರ ಜೀವತೆಗೆದ ಚಾಲಕನ ನಿರ್ಲಕ್ಷ್ಯ…?

ಧಾರವಾಡ: ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೂಸರ್ Read more…

BIG BREAKING: ತಡರಾತ್ರಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಡಿಕ್ಕಿ, 7 ಜನ ಸ್ಥಳದಲ್ಲೇ ಸಾವು

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, 7 ಜನ Read more…

ಒತ್ತಡದ ತಲೆನೋವು ದೂರ ಮಾಡುತ್ತೆ ಈ ‘ಸುಲಭ ಟಿಪ್ಸ್’

ದಿನಪೂರ್ತಿ ಇರುವ ಕೆಲಸದ ಮಧ್ಯೆ ತಲೆ ನೋವು ಶುರುವಾದ್ರೆ ಕಥೆ ಮುಗಿದಂತೆ. ಇಡೀ ದಿನವನ್ನು ಈ ತಲೆ ನೋವು ಹಾಳು ಮಾಡುತ್ತದೆ. ಕೆಲವರಿಗೆ ತಲೆನೋವಿನ ಹೆಸರು ಕೇಳಿದ್ರೆ ಭಯವಾಗುತ್ತದೆ. Read more…

ʼಉಡುಗೊರೆʼಯಾಗಿ ಸಿಗುವ ಈ ವಸ್ತುಗಳಿಂದ ವೃದ್ಧಿಯಾಗುತ್ತೆ ಆರ್ಥಿಕ ಸ್ಥಿತಿ

ಶುಭ ಸಂದರ್ಭಗಳಲ್ಲಿ ಪ್ರೀತಿ ಪಾತ್ರರಿಗೆ ಸಾಮಾನ್ಯವಾಗಿ ಉಡುಗೊರೆಗಳನ್ನು ನೀಡುವ ರೂಢಿ ಇದೆ. ಅಂತ ಸಮಯದಲ್ಲಿ ಯಾವ ವಸ್ತುವನ್ನು ಉಡುಗೊರೆ ಮಾಡಬೇಕೆಂಬ ಗೊಂದಲ ಎಲ್ಲರನ್ನೂ ಕಾಡುತ್ತದೆ. ಕೆಲವೊಂದು ವಸ್ತುಗಳನ್ನು ಉಡುಗೊರೆಯಾಗಿ Read more…

‘ನಾಲಿಗೆ’ ಸ್ವಚ್ಛಗೊಳಿಸಲು ಅನುಸರಿಸಿ ಈ ವಿಧಾನ

ಹಲ್ಲು ಕ್ಲೀನ್ ಆದ್ರೆ ಬಾಯಿ ಸ್ವಚ್ಛವಾದಂತೆ ಎಂದು ಅನೇಕರು ಅಂದುಕೊಂಡಿದ್ದಾರೆ. ನಾಲಿಗೆಯನ್ನು ಸ್ವಚ್ಛಗೊಳಿಸೋದೇ ಇಲ್ಲ. ಹಲ್ಲು ಸ್ವಚ್ಛತೆಗೆ ಎಷ್ಟು ಮಹತ್ವ ನೀಡ್ತೇವೋ ಅಷ್ಟೇ ಮಹತ್ವವನ್ನು ನಾವು ನಾಲಿಗೆಗೂ ನೀಡಬೇಕು. Read more…

ಸ್ನಾನ ಮಾಡುವುದರಿಂದ ಸಿಗುತ್ತೆ ‘ಆಧ್ಯಾತ್ಮಿಕ’ ಲಾಭ

ಶರೀರವನ್ನು ಶುದ್ಧವಾಗಿಡಲು ಸ್ನಾನ ಮಾಡಲಾಗುತ್ತದೆ. ಸ್ನಾನ ಮಾಡುವುದರಿಂದ ವ್ಯಕ್ತಿಯ ದೇಹ ಹಾಗೂ ಮನಸ್ಸು ರೋಗಮುಕ್ತವಾಗಿರುತ್ತದೆ. ಸ್ನಾನ ಮಾಡುವುದರಿಂದ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಸೌಂದರ್ಯ ವೃದ್ಧಿಯಾಗುವ ಜೊತೆಗೆ ಚರ್ಮ ಹೊಳಪು ಪಡೆಯುತ್ತದೆ. Read more…

ಏ. 1 ರಿಂದಲೇ ಅನ್ವಯವಾಗುವಂತೆ ವೇತನ, ತುಟ್ಟಿಭತ್ಯೆ ಹೆಚ್ಚಳ ಮಾಡಿದ ದೆಹಲಿ ಸರ್ಕಾರ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಶುಕ್ರವಾರ ಕಾರ್ಮಿಕರಿಗೆ ತುಟ್ಟಿ ಭತ್ಯೆ(ಡಿಎ) ಹೆಚ್ಚಿಸಿದೆ. ತುಟ್ಟಿಭತ್ಯೆಯಲ್ಲಿ ಇತ್ತೀಚಿನ ಪರಿಷ್ಕರಣೆಯೊಂದಿಗೆ ಕೌಶಲ್ಯರಹಿತ ಕಾರ್ಮಿಕರ ಮಾಸಿಕ ವೇತನವನ್ನು ಮಾಸಿಕ 16,064 Read more…

BIG NEWS: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಕೇಸ್; 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳ ಅಪರಾಧ ಸಾಬೀತಾಗಿದ್ದು, ಜಿವಾವಧಿ ಶಿಕ್ಷೆ ವಿಧಿಸಿ 54ನೇ ಸಿಸಿಹೆಚ್ ಕೋರ್ಟ್ ತೀರ್ಪು Read more…

ಆರೂವರೆ ವರ್ಷದ ನಂತ್ರ ಜೈಲಿಂದ ಹೊರ ಬಂದ ಇಂದ್ರಾಣಿ ಮುಖರ್ಜಿ

ಮುಂಬೈ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ 6.5 ವರ್ಷಗಳ ಬಳಿಕ ಜೈಲಿನಿಂದ ಹೊರಬಂದಿದ್ದಾರೆ. ಸಿಬಿಐ ನ್ಯಾಯಾಲಯ 2 ಲಕ್ಷ ರೂಪಾಯಿ ನಗದು Read more…

ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ; ತುಂಗಾ ಡ್ಯಾಂನಿಂದ 12 ಸಾವಿರ ಕ್ಯುಸೆಕ್ ನೀರು ಹೊರಕ್ಕೆ

ಶಿವಮೊಗ್ಗ: ಕಳೆದ ಮೂರ್ನಾಲ್ಕು ದಿನಗಳಿಂದ ಗಾಜನೂರು ತುಂಗಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಬಾರಿ ಏರಿಕೆ ಕಂಡಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ತುಂಗಾ ಜಲಾಶಯದ Read more…

BIG NEWS: 1 ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಕಾಂಗ್ರೆಸ್ ನಾಯಕ ಸಿಧು ಶರಣಾಗತಿ

ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಟಿಯಾಲ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಸಿಧು ಅವರು ಶರಣಾಗುವ Read more…

BREAKING NEWS: ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಮಹಿಳಾ ಅಪರಾಧಿ ತಾನಿಯಾ ಖಾನಂಗೆ 20 ವರ್ಷ ಶಿಕ್ಷೆ Read more…

ಸಿಸಿ ಟಿವಿ ಸಹಾಯದಿಂದ ಕೇವಲ 36 ಗಂಟೆಯೊಳಗೆ ಆರೋಪಿಗಳ ಸೆರೆ ಹಿಡಿದ ರೈಲ್ವೇ ಪೊಲೀಸ್

ಮುಂಬೈ: ವಿರಾರ್‌ ರೈಲ್ವೆ ಸ್ಟೇಶನ್‌ನಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕ್ಲೋಸ್ಡ್ ಸರ್ಕ್ಯೂಟ್ ಕ್ಯಾಮೆರಾಗಳ (ಸಿಸಿ ಟಿವಿ) ದೃಶ್ಯಗಳ ನೆರವಿನೊಂದಿಗೆ 36 ಗಂಟೆಗಳ ಒಳಗೆ ಇತ್ಯರ್ಥಗೊಳಿಸಿದ್ದಾರೆ. ಈ ವಿದ್ಯಮಾನದ ಮೂಲಕ Read more…

ಪ್ರಯಾಣಿಕರಿಗೆ ತಿಳಿದಿರಲಿ ಉಬರ್‌ ಪರಿಚಯಿಸಿರುವ ಈ ವೈಶಿಷ್ಟ್ಯತೆ

ಇನ್ನು ಮುಂದೆ ಉಬರ್ ಕ್ಯಾಬ್ ಗಳ ಚಾಲಕರಿಗೆ ಸ್ಥಳ ಮತ್ತು ಹಣ ಪಾವತಿಯ ಮಾದರಿಗಳು ಲಭ್ಯವಾಗಲಿವೆ. ಉಬರ್ ದೇಶದ 100 ಕ್ಕೂ ಹೆಚ್ಚು ನಗರಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆಯಾದರೂ, ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...