alex Certify Live News | Kannada Dunia | Kannada News | Karnataka News | India News - Part 330
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಕಿಯಿಂದಾಗುತ್ತೆ ಹತ್ತು ಹಲವು ಪ್ರಯೋಜನ

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ಅತಿಯಾದ ಟೋಮೋಟೊ ಸೇವನೆಯಿಂದ ಕಾಡಬಹುದು ಈ ಅನಾರೋಗ್ಯ

ಟೋಮೋಟೋ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಅನೇಕರು ಟೋಮೋಟೋವನ್ನು ಹೆಚ್ಚಾಗಿ ಬಳಕೆ ಮಾಡ್ತಾರೆ. ಟೋಮೋಟೋ ಆರೋಗ್ಯಕ್ಕೆ ಒಳ್ಳೆಯದು. ಆದ್ರೆ ಅತಿಯಾಗಿ ತಿಂದ್ರೆ ಅನಾರೋಗ್ಯ ಕಾಡುತ್ತದೆ. ಹೆಚ್ಚು ಟೋಮೋಟೋ ತಿನ್ನುವುದರಿಂದ ಗ್ಯಾಸ್ಟ್ರಿಕ್ Read more…

ಗ್ರಾಹಕರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ

ಮುಂಬೈ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ಮುಂಬೈ ಚಿನಿವಾರ ಪೇಟೆಯಲ್ಲಿ ಶುದ್ಧ ಚಿನ್ನದ Read more…

ʼಕ್ರೆಡಿಟ್ʼ ಕಾರ್ಡ್ ಅವಧಿ ಮುಗಿದ ಮೇಲೆ ಏನು ಮಾಡಬೇಕು…..? ಇಲ್ಲಿದೆ ಸಂಪೂರ್ಣ ಮಾಹಿತಿ

ಬ್ಯಾಂಕ್ ನಲ್ಲಿ ಖಾತೆ ಹೊಂದಿದ ಅನೇಕರು ಕ್ರೆಡಿಟ್ ಕಾರ್ಡ್ ಬಳಸುತ್ತಾರೆ. ಇದು ವಹಿವಾಟನ್ನು ಸುಲಭಗೊಳಿಸುತ್ತದೆ. ಕ್ರೆಡಿಟ್ ಕಾರ್ಡ್ ನಲ್ಲಿ ಮುಕ್ತಾಯದ ದಿನಾಂಕವನ್ನು ನಮೂದಿಸಲಾಗಿರುತ್ತದೆ. ಅದು ಏನು ? ಹಾಗೆ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿ ಲ್ಯಾಬ್ ಪರೀಕ್ಷೆಗೆ ಪರಿಷ್ಕೃತ ಸುತ್ತೋಲೆ ಪ್ರಕಟ

ಬೆಂಗಳೂರು: ಸಮೀಪದಲ್ಲಿ ಬೇರೆ ಕಾಲೇಜುಗಳನ್ನು ಹೊಂದಿರದ ಗ್ರಾಮೀಣ ಪ್ರದೇಶದ ದ್ವಿತೀಯ ಪಿಯುಸಿ ಕಾಲೇಜುಗಳಲ್ಲಿಯೇ ಪ್ರಾಯೋಗಿಕ(ಪ್ರಾಕ್ಟಿಕಲ್) ಪರೀಕ್ಷೆ ನಡೆಯಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ. Read more…

ʼಚಳಿಗಾಲʼದಲ್ಲಿ ಹೆಚ್ಚಾಗುತ್ತಾ ಮಾನಸಿಕ ʼಖಿನ್ನತೆʼ……? ಇಲ್ಲಿದೆ ಮಾಹಿತಿ

ಸೀಸನಲ್ ಎಫೆಕ್ಟಿವ್ ಡಿಸಾರ್ಡರ್ (SAD) ಅನ್ನು ಮೂಡ್ ಡಿಸಾರ್ಡರ್ ಎಂದು ಕರೆಯಲಾಗುತ್ತದೆ.‌ ಇದನ್ನ ಪ್ರತಿ ವರ್ಷ ನಿರ್ದಿಷ್ಟ ಸಮಯದಲ್ಲಿ ಅಂದರೆ ಚಳಿಗಾಲದಲ್ಲಿ ಹೆಚ್ಚಾಗುವ ಖಿನ್ನತೆ ಎನ್ನಲಾಗುತ್ತದೆ. ಇದನ್ನು ಸಾಮಾನ್ಯವಾಗಿ Read more…

ʼಬ್ರೆಡ್ʼ ಸೇವನೆ ಮಾಡುವ ಮುನ್ನ ಓದಿ ಈ ಸ್ಟೋರಿ

ಪ್ರತಿದಿನ ಕೆಲವರಿಗೆ ಬ್ರೆಡ್ ಬೇಕೆ ಬೇಕು. ಬ್ರೆಡ್ ಗೆ ಜಾಮ್ ಅಥವಾ ಬೆಣ್ಣೆ, ತುಪ್ಪ ಹಾಕಿಕೊಂಡು ತಿಂತಾರೆ. ಆದ್ರೆ ಈ ಬ್ರೆಡ್ ಸೇವನೆ ಒಳ್ಳೆಯದಲ್ಲ. ಮೈದಾದಿಂದ ಮಾಡಿರುವ ಬ್ರೆಡ್ Read more…

ಬಿಟ್ ಕಾಯಿನ್ ಹಗರಣ: ಮತ್ತೊಬ್ಬ ಪೊಲೀಸ್ ಅಧಿಕಾರಿ ಅರೆಸ್ಟ್

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಧರ್ ಪೂಜಾರ್ ಅವರು ಬಂಧಿತರಲ್ಲಿ ಬೆಂಗಳೂರು ಸಿಸಿಬಿಯಲ್ಲಿ ಕಾರ್ಯನಿರ್ವಹಿಸಿದ್ದ ಮೂರನೇ Read more…

ʼನೇಲ್ ಪಾಲಿಶ್ʼ ರಿಮೂವರ್‌ ಇಲ್ಲದೆಯೂ ಉಗುರಿನ ಬಣ್ಣ ತೆಗೆಯಲು ಇಲ್ಲಿದೆ ಉಪಾಯ

ನೇಲ್ ಪಾಲಿಶ್ ಉಗುರಿನ ಸೌಂದರ್ಯ ಹೆಚ್ಚಿಸುತ್ತದೆ. ಕೈಗೆ ಹೊಂದುವ ನೇಲ್ ಪಾಲಿಶನ್ನು ಸರಿಯಾದ ವಿಧಾನದಲ್ಲಿ ಹಚ್ಚಿಕೊಳ್ಳಬೇಕು. ನೇಲ್ ಪಾಲಿಶ್ ಹಚ್ಚಿ ನಾಲ್ಕೈದು ದಿನಗಳಾದ ಮೇಲೆ ಅಲ್ಲಲ್ಲಿ ಮಾತ್ರ ಬಣ್ಣ Read more…

SBI ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಬಿಗ್ ಶಾಕ್: ವಹಿವಾಟುಗಳ ಮೇಲಿನ ಶುಲ್ಕ ಹೆಚ್ಚಳ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 19 ಮಿಲಿಯನ್ ಅಥವಾ 1.9 ಕೋಟಿ ಕ್ರೆಡಿಟ್ ಕಾರ್ಡ್ ಬಳಕೆದಾರರನ್ನು ಹೊಂದಿದೆ. SBI ಇಂದು ದೇಶದಲ್ಲಿ ಎರಡನೇ ಅತಿ ದೊಡ್ಡ ಕ್ರೆಡಿಟ್ ಕಾರ್ಡ್ Read more…

‘ಬಿಗ್ ಬಾಸ್’ನಲ್ಲಿ ಮಹಿಳೆಯರ ಅಕ್ರಮ ಬಂಧನ ದೂರು: ಕ್ರಮಕ್ಕೆ ಎಸ್ಪಿಗೆ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿದೆ ಎಂಬ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ Read more…

ಜನಸಾಮಾನ್ಯರಿಗೆ ಶಾಕ್: ಮತ್ತೆ ಏರಿಕೆಯಾದ ಬೆಳ್ಳುಳ್ಳಿ ದರ ಕೆಜಿಗೆ 400 ರೂ.

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಗಾಯದ ಮೇಲೆ ಎಳೆದಂತೆ ಬೆಳ್ಳುಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಳ್ಳುಳ್ಳಿ ದರ ಕೆಜಿಗೆ 350 ರಿಂದ 400 ರೂಪಾಯಿಗೆ Read more…

ರೈತರು, ಗ್ರಾಹಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. Read more…

BIG NEWS: ಇಂದು ಮಧ್ಯಾಹ್ನದೊಳಗೆ ಹರಿಯಾಣ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣದಲ್ಲಿ ಅಸೆಂಬ್ಲಿ ಚುನಾವಣೆ 2024 ಅಕ್ಟೋಬರ್ 5 ರಂದು ಕೊನೆಗೊಂಡಿತು. ಮತಗಳ ಎಣಿಕೆ ಇಂದು ಅಕ್ಟೋಬರ್ 8 ರಂದು ಬೆಳಿಗ್ಗೆ 8 Read more…

SSLC, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿಯುಸಿ, ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ Read more…

ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ: ಇಬ್ಬರು ಬಲಿ, ಮೂವರಿಗೆ ಗಾಯ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮನೆಯೊಂದರಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ರಾಗದ್‌ಗಂಜ್ ಗ್ರಾಮದ Read more…

X ನಲ್ಲಿ 200 ಮಿಲಿಯನ್ ಫಾಲೋಯರ್ಸ್ ಹೊಂದಿದ ಎಲೋನ್ ಮಸ್ಕ್ ಹೊಸ ಮೈಲಿಗಲ್ಲು

X(ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನ ಮುಖ್ಯಸ್ಥರಾಗಿರುವ ಬಿಲಿಯನೇರ್ ವಾಣಿಜ್ಯೋದ್ಯಮಿ ಎಲೋನ್ ಮಸ್ಕ್ 200 ಮಿಲಿಯನ್ ಫಾಲೋಯರ್ಸ್ ಹೊಂದಿದ್ದಾರೆ. ಅವರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದ್ದಾರೆ ಎಂದು Read more…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 6 ಕೋಟಿ ಮೌಲ್ಯದ ಡ್ರಗ್ಸ್ ವಶ: ನೈಜೀರಿಯಾ ಪ್ರಜೆ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ Read more…

ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ: ಅಧಿಕಾರಿ ಅಮಾನತು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಉಪಕರಣ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಪಿಪಿಇ ಕಿಟ್ Read more…

ವಕ್ಫ್ ಆಸ್ತಿ ಸರ್ಕಾರದ್ದಲ್ಲ, ಯತ್ನಾಳ್ ಅಪ್ಪನದೂ ಅಲ್ಲ, ದಾನಿಗಳು ನೀಡಿದ್ದು: ಜಮೀರ್ ಅಹಮ್ಮದ್ ವಾಗ್ದಾಳಿ

ವಿಜಯಪುರ: ವಿಜಯಪುರ ನಗರದಲ್ಲಿ ವಕ್ಪ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಸಚಿವ ಜಮೀರ್ ಅಹಮದ್ ಖಾನ್ ಕಿಡಿ ಕಾರಿದ್ದಾರೆ. ವಕ್ಫ್ ಆಸ್ತಿಯಲ್ಲಿ ಒಂದಿಷ್ಟು Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ಕಟ್ಟಲು 3.50 ಲಕ್ಷ ರೂ. ಸಹಾಯಧನ

ದಾವಣಗೆರೆ: ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು Read more…

BIG BREAKING: ಸರ್ಕಾರದ ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು Read more…

BIG NEWS: ಜಾತಿಗಣತಿ ವರದಿ ಜಾರಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮುಖ್ಯ ಮಾಹಿತಿ

ಬೆಂಗಳೂರು: ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು Read more…

BIG NEWS: ವಿವಾದ ಹುಟ್ಟು ಹಾಕಿದ 5,600 ಕೋಟಿ ರೂ. ಡ್ರಗ್ ದಂಧೆ: ಕಾಂಗ್ರೆಸ್ ಸುತ್ತ ರಾಜಕೀಯ ಬಿರುಗಾಳಿ

ನವದೆಹಲಿ: ದೆಹಲಿಯಲ್ಲಿ 5,600 ಕೋಟಿ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ. ಭಾರತದ ಅತಿದೊಡ್ಡ ಮಾದಕ ದ್ರವ್ಯ ದಂಧೆಯಾಗಿರುವ ಇದು ರಾಜಕೀಯ ವಿವಾದ ಹುಟ್ಟುಹಾಕಿದೆ. ಕಾಂಗ್ರೆಸ್‌ನ ಮಾಜಿ ಯುವ ಮುಖಂಡರೊಬ್ಬರ Read more…

BREAKING NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಮಹಿಳೆಯಿಂದ ಬ್ಲಾಕ್ ಮೇಲ್; ಆಕೆಯ ಪತಿಯೇ ಸಾಥ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಮಹಿಳೆ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ. Read more…

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ದೇಶ ಬಿಟ್ಟು ಹೋಗದಂತೆ ಎಲ್ ಒ ಸಿ ಜಾರಿ; ಮಹತ್ವದ ಮಾಹಿತಿ ನೀಡಿದ ಕಮಿಷ್ನರ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಹತ್ವದ ಮಾಹಿತಿ ನೀಡಿದ್ದಾರೆ. 28 ಗಂಟೆಗಳ Read more…

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ರೈಲ್ವೇ ಇಲಾಖೆಯಲ್ಲಿ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ.!

ಬಳ್ಳಾರಿ : ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ. ಈಗಾಗಲೇ ವಿವಿಧ Read more…

SHOCKING : ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು, ತಂದೆ-ತಾಯಿ ಅಸ್ವಸ್ಥ..!

ಬೆಂಗಳೂರು: ಕೇಕ್ ತಿಂದು 5 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ. 5 ವರ್ಷದ ಧೀರಜ್ ಮೃತ ಬಾಲಕ. ಕೇಕ್ Read more…

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್ ಬೆಲೆಯಲ್ಲಿ ಭಾರಿ ಏರಿಕೆ |Cement Price Hike

ದೇಶದಲ್ಲಿ ಮಾನ್ಸೂನ್ ಋತುವು ಕೊನೆಗೊಂಡಿದೆ. ಇದರೊಂದಿಗೆ, ಸಿಮೆಂಟ್ ಬೇಡಿಕೆ ಹೆಚ್ಚಾಗಿದೆ ಮತ್ತು ಸಿಮೆಂಟ್ ಬೆಲೆಯೂ ಹೆಚ್ಚಾಗಿದೆ.ಈಗ ಮಾನ್ಸೂನ್ ಕೊನೆಗೊಳ್ಳುವುದರೊಂದಿಗೆ, ದೇಶದಲ್ಲಿ ನಿರ್ಮಾಣ ಕಾರ್ಯಗಳು ಮತ್ತೆ ವೇಗವನ್ನು ಪಡೆಯುತ್ತಿವೆ. ವಸತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...