alex Certify Live News | Kannada Dunia | Kannada News | Karnataka News | India News - Part 3302
ಕನ್ನಡ ದುನಿಯಾ
    Dailyhunt JioNews

Kannada Duniya

10ನೇ ತರಗತಿ ಪಠ್ಯದಲ್ಲಿ ಹೆಡ್ಗೆವಾರ್ ಭಾಷಣ; ಪಿ ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’ ಪಾಠಕ್ಕೆ ಕೊಕ್

10ನೇ ತರಗತಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಲಾಗಿದ್ದು, ಪಿ. ಲಂಕೇಶ್ ಅವರ ‘ಮೃಗ ಮತ್ತು ಸುಂದರಿ’, ಸಾರಾ ಅಬೂಬಕರ ಅವರ ‘ಯುದ್ಧ’, Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡಲಾಗಿದೆ. ಅತಿಥಿ ಉಪನ್ಯಾಸಕರ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 24.67 ಕೋಟಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: 100 ರೂ. ಗಡಿ ಮುಟ್ಟಿದ ಟೊಮೊಟೊ ದರ

ಈಗಾಗಲೇ ತೈಲದರ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 Read more…

ಸೌಂದರ್ಯ ಹೆಚ್ಚಿಸುತ್ತೆ ‘ವ್ಯಾಸಲೀನ್’

ಚಳಿಗಾಲ ಬಂದ್ರೆ ವ್ಯಾಸಲೀನ್ ಗೆ ಬೇಡಿಕೆ ಜಾಸ್ತಿಯಾಗುತ್ತೆ. ಮುಖ ಹಾಗೂ ಚರ್ಮದ ರಕ್ಷಣೆಗೆ ಅನೇಕರು ವ್ಯಾಸಲೀನ್ ಹಚ್ಚಿಕೊಳ್ತಾರೆ. ಆದ್ರೆ ವ್ಯಾಸಲೀನ್ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಚರ್ಮ, ಕೂದಲು ಮತ್ತು Read more…

ಸೋಮವಾರ ಬಂತಂದ್ರೆ ನಿಮಗೂ ಸಿಟ್ಟು ಬರುತ್ತಾ….?

ವಾರಾಂತ್ಯ ಶುಕ್ರವಾರ ಬಂದಾಗ ಬಹುತೇಕ ಎಲ್ಲರೂ ಆನಂದಸಾಗರದಲ್ಲಿ ತೇಲುತ್ತಾರೆ. ಅದೇ ಭಾನುವಾರ ಕಳೆದು ಸೋಮವಾರ ಬಂತೆಂದ್ರೆ ಎಲ್ಲರೂ ಅಯ್ಯೋ.. ಅಂತಾ ವ್ಯಥೆ ಪಡುತ್ತಾರೆ. ಇದೀಗ ಸೋಮವಾರವನ್ನು ದ್ವೇಷಿಸಲು ಸ್ವಿಗ್ಗಿ Read more…

75ರ ಇಳಿವಯಸ್ಸಿನಲ್ಲಿ ಶೀರ್ಷಾಸನ ಮಾಡಿ ಗಿನ್ನೆಸ್​ ದಾಖಲೆ ನಿರ್ಮಿಸಿದ ವೃದ್ಧ…..!

ಕೆನಡಾದ ಕ್ವಿಬೆಕ್​​ನ ಟ್ಯಾನಿಯೋಸ್​​ ಟೋನಿ ಹೆಲೋ ಎಂಬ 75 ವರ್ಷದ ವೃದ್ಧನಿಗೆ ತನಗೆ ತಾನು ಸವಾಲೆಸೆದುಕೊಳ್ಳಲು ವಯಸ್ಸು ಅಡ್ಡ ಬಂದಂತೆ ಕಾಣುತ್ತಿಲ್ಲ. ಟೋನಿ ಶೀರ್ಷಾಸನ ಪ್ರದರ್ಶಿಸಿದ ಅತ್ಯಂತ ಹಿರಿಯ Read more…

ವಿವಾಹ ಸಂಗೀತ ಸಮಾರಂಭದಲ್ಲಿ ಮದುಮಗಳ ಬೊಂಬಾಟ್ ಸ್ಟೆಪ್ಸ್

ಇತ್ತೀಚೆಗೆ ಭಾರತೀಯ ವಿವಾಹಗಳ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ವೈರಲ್ ಆಗುತ್ತಿವೆ. ಈ ಪಟ್ಟಿಗೆ ಇದೀಗ ಹೊಸದೊಂದು ವಿಡಿಯೋ ಸೇರ್ಪಡೆಯಾಗಿದೆ. ಮದುವೆಯ ಸಂಗೀತ ಸಮಾರಂಭದಲ್ಲಿ ಮದುಮಗಳ ನೃತ್ಯ ಪ್ರದರ್ಶನದ Read more…

ನಿಯಮಿತ ಒಣ ದ್ರಾಕ್ಷಿ ಸೇವನೆಯಿಂದ ಈ ಸಮಸ್ಯೆಗೆ ಹೇಳಿ ಗುಡ್‌ ಬೈ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

ಬಲು ರುಚಿ ʼಕೋಕೋನಟ್ ಬರ್ಫಿʼ

ಸಿಹಿ ತಿನಿಸುಗಳೆಂದರೆ ಸಣ್ಣವರಿಂದ ಹಿಡಿದು ಹಿರಿಯರಿಗೂ ಅಚ್ಚುಮೆಚ್ಚು. ಅದರಲ್ಲಿಯೂ ವಿಶೇಷವಾದ ಬರ್ಫಿಗಳೆಂದರೆ ಕೆಲವರಿಗೆ ಬಲು ಇಷ್ಟ. ಸುಲಭವಾಗಿ ಮಾಡಬಹುದಾದ ಕೋಕೋನಟ್ ಬರ್ಫಿ ಕುರಿತ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು Read more…

ಜಿರಳೆ ಕಾಟದಿಂದ ತಪ್ಪಿಸಿಕೊಳ್ಳಲು ಇಲ್ಲವೆ ಸಲಹೆ

ಅಡುಗೆ ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟರೂ ಎಲ್ಲೋ ಮರೆಯಲ್ಲಿ ಅಡಗಿರುವ ಜಿರಳೆಗಳು ರಾತ್ರಿ ಸಮಯದಲ್ಲಿ ಅಡುಗೆ ಸಾಮಾನು ಡಬ್ಬಗಳ ಮೇಲೆ, ಸ್ವವ್‌ ಮೇಲೆ, ಪಾತ್ರೆಗಳ ಮೇಲೆ ಓಡಾಡುತ್ತಿರುತ್ತವೆ. ಇದರಿಂದ ಅನೇಕ Read more…

ಈ ಅಭ್ಯಾಸ ಬಿಟ್ರೆ ಮೊಡವೆಯಿಂದ ಸಿಗುತ್ತೆ ಮುಕ್ತಿ

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

ಗರ್ಭಿಣಿಯರು ಈ ಕೆಲಸ ಮಾಡಿದ್ರೆ ಜನಿಸುತ್ತಾರೆ ಬುದ್ದಿವಂತ ಮಕ್ಕಳು

ಆರೋಗ್ಯಕರ, ಬುದ್ಧಿವಂತ ಮಕ್ಕಳು ಜನಿಸಲಿ ಎಂಬುದು ಪ್ರತಿ ತಾಯಿಯ ಬಯಕೆ. ಒಂಭತ್ತು ತಿಂಗಳು ತಾಯಿಯ ಹೊಟ್ಟೆಯಲ್ಲಿ ಮಗು ಹೇಗಿರುತ್ತದೆ? ಅದ್ರ ಬೆಳವಣಿಗೆ ಹೇಗಾಗುತ್ತದೆ ಎಂದು ವೈದ್ಯರು ವಿವರಿಸುತ್ತಾರೆ. ಜ್ಯೋತಿಷ್ಯ Read more…

ಮಕ್ಕಳಿಗೆ ಟ್ಯೂಷನ್ ಹೇಳಿಕೊಡಲು ಮನೆಗೆ ಬರ್ತಿದ್ದ ಶಿಕ್ಷಕಿ ಮೇಲೆ ವೈದ್ಯನಿಂದ ಅತ್ಯಾಚಾರ: ವಿಡಿಯೋ ಮಾಡಿ ಪದೇ ಪದೇ ನೀಚ ಕೃತ್ಯ

ಲಖ್ನೋ: ಟ್ಯೂಷನ್ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ ಮತ್ತು ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ 50 ವರ್ಷದ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), Read more…

ಕಾಮದ ಮದದಲ್ಲಿ ಅಕ್ಕನಿಂದಲೇ ಘೋರ ಕೃತ್ಯ, ತಮ್ಮನ ಕೊಲೆ ಮಾಡಿದ್ದ ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಹುಬ್ಬಳ್ಳಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನು ಪ್ರಿಯಕರನೊಂದಿಗೆ ಸೇರಿ ಅಕ್ಕನೇ ಕೊಲೆಮಾಡಿದ ಘಟನೆ ಬೆಳಕಿಗೆ ಬಂದಿದೆ. ಕೊಲೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನೂಲ್ವಿಯಲ್ಲಿ Read more…

BIG BREAKING: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ವರ್ಗಾವಣೆ, ಪ್ರತಾಪ್ ರೆಡ್ಡಿ ಹೊಸ ಕಮಿಷನರ್

ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಹೊಸ ಪೊಲೀಸ್ ಕಮಿಷನರ್ ನೇಮಕ ಮಾಡಲಾಗಿದೆ. ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ Read more…

ಶಾಲಾ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ: ಶೀಘ್ರವೇ ಸೈಕಲ್ ವಿತರಣೆ

ತುಮಕೂರು: ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, 1 ರಿಂದ 10 ನೇ ತರಗತಿ ಮಕ್ಕಳು ಸಂಭ್ರಮದಿಂದ ಶಾಲೆಗೆ ಬಂದಿದ್ದಾರೆ. ಶಾಲೆ ಮಕ್ಕಳಿಗೆ ಸೈಕಲ್ ಕೊಡಲು ಮಧ್ಯಂತರ ಬಜೆಟ್ ನಲ್ಲಿ Read more…

ಸಾಮಾಜಿಕ ಕಾರ್ಯಕರ್ತ ಅರೆಸ್ಟ್: ಪಿಸ್ತೂಲ್ ತೋರಿಸಿ ಇಸ್ಪೀಟ್ ಕ್ಲಬ್ ಮಾಲೀಕರಿಂದ ಹಣ ವಸೂಲಿ ಆರೋಪ

ಬೆಂಗಳೂರು: ಸಿಸಿಬಿ ಪೊಲೀಸರು ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಅವರನ್ನು ಬಂಧಿಸಿದ್ದಾರೆ. ಬಂಧಿತ ಅಶೋಕ್ ಕುಮಾರ್ ಗೆ 10 ದಿನ ಸಿಸಿಬಿ ಕಸ್ಟಡಿಗೆ ವಹಿಸಿ ಬೆಂಗಳೂರಿನ ಒಂದನೇ Read more…

ಗಮನಿಸಿ: ಭಾರೀ ಮಳೆ ಮುನ್ಸೂಚನೆ, ವರ್ಷದ ಮೊದಲ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮೇ 18 ರಂದು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ರೆಡ್ ಅಲರ್ಟ್ ಬೆನ್ನಲ್ಲೇ Read more…

BIG BREAKING: ತ್ಯಾಗದ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಚ್ಚರಿ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ…?

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತ್ಯಾಗದ ಮಾತುಗಳನ್ನಾಡಿದ್ದಾರೆ. ತಮ್ಮ ಬಳಿ ಏನಿದೆ ಅದನ್ನೆಲ್ಲ ತ್ಯಾಗ ಮಾಡಬೇಕು ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ Read more…

ಬಿಜೆಪಿ ಮುಖಂಡನ ಆತ್ಮಹತ್ಯೆ ಪ್ರಕರಣ; ಡೆತ್ ನೋಟ್ ನಲ್ಲಿ ರಹಸ್ಯ ಬಯಲು

ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದ ರಹಸ್ಯ ಬಯಲಾಗಿದೆ. ಬೆಂಗಳೂರಿನ ಹೇರೋಹಳ್ಳಿ ವಾರ್ಡ್ ನ ಬಿಜೆಪಿ ಮುಖಂಡ Read more…

BIG NEWS: PSI ಅಕ್ರಮ ಪ್ರಕರಣ; ಆಯ್ಕೆಯಾಗಿದ್ದ ಅಭ್ಯರ್ಥಿ ಬಂಧನ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ನಾರಾಯಣ ಸಿ.ಎಂ. ಎಂದು ತಿಳಿದು ಬಂದಿದೆ. ನಾರಾಯಣ ಸಿ.ಎಂ Read more…

BIG NEWS: ದತ್ತಪೀಠದಲ್ಲಿ ಮಾಂಸಾಹಾರ ಸೇವನೆ; ಇದೊಂದು ಅಕ್ಷಮ್ಯ ಅಪರಾಧ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿ.ಟಿ.ರವಿ ಆಗ್ರಹ

ಕಲಬುರ್ಗಿ: ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಸೇವನೆ ಮಾಡಿರುವುದು ಅಕ್ಷಮ್ಯ ಅಪರಾಧ. ನಿನ್ನೆ ರಾತ್ರಿಯೇ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾಡಳಿತವನ್ನು ಪ್ರಶ್ನೆ ಮಾಡಿದ್ದೇನೆ Read more…

ಕಣ್ಣಿನ ಆರೋಗ್ಯಕ್ಕೆ ಈ ಯೋಗ ಬೆಸ್ಟ್

ನಮ್ಮ ಕಣ್ಣುಗಳು ಸೂಕ್ಷ್ಮವಾಗಿರುತ್ತವೆ. ಕಣ್ಣುಗಳ ವಿಶೇಷ ಆರೈಕೆ ಅಗತ್ಯವಿರುತ್ತದೆ. ಕಣ್ಣಿನ ಬಗ್ಗೆ ಒಂದು ಸಣ್ಣ ಉದಾಸೀನತೆ ಕೂಡ ದೊಡ್ಡ ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ. ಪರಿಸರ ಮಾಲಿನ್ಯ, ಕಾಂಟೆಕ್ಟ್ ಲೆನ್ಸ್ Read more…

ಬಿರುಬೇಸಿಗೆಯಲ್ಲೂ ಗಿರಿಧಾಮಗಳನ್ನು ಹಿಂದಿಕ್ಕಿದೆ ಬೆಂಗಳೂರಿನ ತಂಪಾದ ವಾತಾವರಣ

ದೇಶದ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದರೆ, ಇತ್ತ ಬೆಂಗಳೂರಿನಲ್ಲಿ ಬಿರುಬೇಸಿಗೆಯಲ್ಲೂ ಗಿರಿಧಾಮಗಳ ರೀತಿಯಲ್ಲಿ Read more…

BIG NEWS: 10 ವರ್ಷಗಳ ನಂತರ ಮೇ ತಿಂಗಳಲ್ಲಿ KRS ನಲ್ಲಿ 100 ಅಡಿ ನೀರು ಸಂಗ್ರಹ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ಕೃಷ್ಣ ರಾಜ ಸಾಗರ (ಕೆ ಆರ್ ಎಸ್)ದಲ್ಲಿ 10 ವರ್ಷಗಳ ನಂತರ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ 100 ಅಡಿಗೂ Read more…

ಸರ್ಕಾರಿ ಶಾಲೆ ಸರಿಯಿಲ್ಲ ನನ್ನನ್ನು ಖಾಸಗಿ ಶಾಲೆಗೆ ಸೇರಿಸಿ ಎಂದು ಬಿಹಾರ ಸಿಎಂಗೆ ಮನವಿ ಮಾಡಿದ ಬಾಲಕ

ಈ 11 ವರ್ಷದ ಪೋರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನ ಗೆದ್ದಿದ್ದಾನೆ. ಶನಿವಾರ ನಿತೀಶ್ ಕುಮಾರ್ ತಮ್ಮ ಪೂರ್ವಜರ ಊರಾದ ನಳಂದ ಜಿಲ್ಲೆಯ ಕಲ್ಯಾಣ್ ಬಿಗಾಹಗೆ Read more…

ಐಎಎಸ್ ಅಧಿಕಾರಿ ಜೊತೆಗಿದ್ದ ಅಮಿತ್‌ ಶಾ ಫೋಟೋ ಹಂಚಿಕೊಂಡ ಚಿತ್ರ ನಿರ್ದೇಶಕನ ವಿರುದ್ದ ಕೇಸ್

ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ ಆರೋಪದಡಿ ಮುಂಬೈ ಮೂಲದ ಚಿತ್ರ ನಿರ್ದೇಶಕ ಅವಿನಾಶ್ ದಾಸ್ ವಿರುದ್ಧ ಅಹ್ಮದಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದಾಸ್ ಅವರು ತ್ರಿವರ್ಣ ಧ್ವಜದೊಂದಿಗೆ ಮಹಿಳೆಯೊಬ್ಬರ Read more…

ಹರಿದ ಜೀನ್ಸ್ ನಮ್ಮ ಸಂಸ್ಕೃತಿಯಲ್ಲ: ತೀರಥ್ ಸಿಂಗ್ ರಾವತ್ ಪುನರುಚ್ಚಾರ

ಹರಿದ ಜೀನ್ಸ್ ಉಡುಗೆ ಕುರಿತ ವಿಚಾರಕ್ಕೆ ಈ ಹಿಂದೆ ತೀವ್ರ ವಿವಾದಕ್ಕೆ ಗ್ರಾಸವಾಗಿದ್ದ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಇದೀಗ ಮತ್ತೊಮ್ಮೆ ಜೀನ್ಸ್ ಧರಿಸುವುದು ಭಾರತೀಯ Read more…

BIG NEWS: ದತ್ತಪೀಠದ ಹೋಮ ಮಾಡುವ ಜಾಗದಲ್ಲಿ ಮಾಂಸಾಹಾರ ತಯಾರಿ; ಬಿರಿಯಾನಿ ಊಟ ಸೇವನೆ; ಭಕ್ತರ ಆಕ್ರೋಶ

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಇಲ್ಲಿನ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಬಿರಿಯಾನಿ ಊಟ ಮಾಡಿರುವ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...