alex Certify Live News | Kannada Dunia | Kannada News | Karnataka News | India News - Part 3303
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದತ್ತಪೀಠದ ಹೋಮ ಮಾಡುವ ಜಾಗದಲ್ಲಿ ಮಾಂಸಾಹಾರ ತಯಾರಿ; ಬಿರಿಯಾನಿ ಊಟ ಸೇವನೆ; ಭಕ್ತರ ಆಕ್ರೋಶ

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಇಲ್ಲಿನ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಬಿರಿಯಾನಿ ಊಟ ಮಾಡಿರುವ ಘಟನೆ Read more…

BIG NEWS: ಶಾಲಾ ಆವರಣದಲ್ಲಿ ಬಜರಂಗದಳ ಶಸ್ತ್ರಾಸ್ತ್ರ ತರಬೇತಿ ವಿಚಾರ; ನಾವೇನು ಬಾಂಬ್ ಹಾಕುವ ತರಬೇತಿ ಕೊಟ್ಟಿಲ್ಲ, ಏರ್ ಗನ್ ತರಬೇತಿ ಕೊಟ್ಟರೆ ತಪ್ಪೇನು…..? ಎಂದ ಸಿ.ಟಿ.ರವಿ

ಕಲಬುರ್ಗಿ: ಕೊಡಗಿನ ಶಾಲೆಯಲ್ಲಿ ಭಜರಂಗದಳದಿಂದ ಶಸ್ತ್ರಾಸ್ತ್ರ ತರಬೇತಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾರ್ಯಕರ್ತರ ಆತ್ಮರಕ್ಷಣೆಗಾಗಿ ತರಬೇತಿ ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ Read more…

ಶಿವಮೊಗ್ಗದಲ್ಲೊಂದು ಘೋರ ಘಟನೆ; ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು

ಶಿವಮೊಗ್ಗ: ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಕಾಲುವೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎಮ್ಮೆಗಳ ಹಿಂಡಿಗೆ ಬ್ರೀಜಾ ಕಾರೊಂದು ಡಿಕ್ಕಿಯಾಗಿದ್ದು, Read more…

SHOCKING NEWS: ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಅಣ್ಣ

ಬೆಳಗಾವಿ: ಹುಡುಗಿಯ ವಿಚಾರವಾಗಿ ಸ್ವಂತ ತಮ್ಮನನ್ನೇ ಅಣ್ಣನೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. 24 ವರ್ಷದ ಮುಸಾಫ್ ದೇಸಾಯಿ ಕೊಲೆಯಾದ ದುರ್ದೈವಿ. Read more…

ಥೈರಾಯ್ಡ್ ಸಮಸ್ಯೆಯುಳ್ಳವರು ಈ ʼಆಹಾರʼದಿಂದ ದೂರವಿರಿ

ದೇಶದ ಪ್ರತಿ 10 ವ್ಯಕ್ತಿಗಳಲ್ಲಿ ಒಬ್ಬರಿಗೆ ಥೈರಾಯ್ಡ್ ಸಮಸ್ಯೆ ಕಾಡುತ್ತಿದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಈ ಥೈರಾಯ್ಡ್ ಗೆ ಬಲಿಪಶುಗಳಾಗುತ್ತಿದ್ದಾರೆ. ಈ ಖಾಯಿಲೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲದಿರುವುದು ಹಾಗೂ Read more…

ನನಗೆ ಮುಸ್ಲಿಂ ವೋಟು ಬೇಡ; ಚರ್ಚೆಗೆ ಕಾರಣವಾಯ್ತು ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಮಂಗಳೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಆಜಾನ್ ವರ್ಸಸ್ ಭಜನೆ ವಿವಾದಗಳ ಬೆನ್ನಲ್ಲೇ ಇದೀಗ ಜನಪ್ರತಿನಿಧಿಯೊಬ್ಬರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು Read more…

BIG NEWS: ಶಾಲೆಯಲ್ಲಿ ಸಂಘಪರಿವಾರದಿಂದ ತ್ರಿಶೂಲ ದೀಕ್ಷೆ, ಏರ್ ಗನ್ ನಿಂದ ಬಂದೂಕು ತರಬೇತಿ; ವಿವಾದಕ್ಕೀಡಾದ ಶೌರ್ಯ ಶಿಬಿರ ಕಾರ್ಯಕ್ರಮ

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಇತ್ತೀಚೆಗೆ ಸಂಘಪರಿವಾರ, ಭಜರಂಗದಳದಿಂದ ಏರ್ಪಡಿಸಲಾಗಿದ್ದ ಶೌರ್ಯ ಶಿಬಿರ ಕಾರ್ಯಕ್ರಮ ತೀವ್ರ ವಿವಾದಕ್ಕೀಡಾಗಿದ್ದು, ಶಿಬಿರದಲ್ಲಿ ಕಾರ್ಯಕರ್ತರಿಗೆ ಬಂದೂಕು ತರಬೇತಿ, ತ್ರಿಶೂಲ ದೀಕ್ಷೆ Read more…

BIG BREAKING: ಚಾರ್ ಧಾಮ್ ಯಾತ್ರೆ; 39 ಯಾತ್ರಿಕರು ಹೃದಯಾಘಾತದಿಂದಲೇ ಸಾವು ?

ಡೆಹ್ರಾಡೂನ್: ಹಿಂದೂಗಳ ಪವಿತ್ರ ಯಾತ್ರಾ ತಾಣ ಚಾರ್ ಧಾಮ್ ಯಾತ್ರೆಗೆ ತೆರಳಿದ್ದವರಲ್ಲಿ ಈವರೆಗೆ 39 ಜನರು ಸಾವನ್ನಪ್ಪಿದ್ದು, ಬಹುತೇಕರು ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ಉತ್ತರಾಖಂಡ ಸರ್ಕಾರ ತಿಳಿಸಿದೆ. ಮೇ 3ರಿಂದ Read more…

BIG NEWS: ನೊಂದ PSI ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ ಪತ್ರ; ನ್ಯಾಯ ಕೊಡಿಸದಿದ್ದರೆ ಉಗ್ರರ ಜತೆ ಕೈಜೋಡಿಸುತ್ತೇವೆ ಎಂದು ಎಚ್ಚರಿಕೆ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದಿಂದ ನೊಂದ ಪ್ರಾಮಾಣಿಕ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. 2 ಪುಟಗಳ ಪತ್ರ ಬರೆದಿರುವ ನೊಂದ ಅಭ್ಯರ್ಥಿಗಳು ತಮಗೆ Read more…

BIG NEWS: ತಾಯಂದಿರ ದಿನದಂತೆ ಪತ್ನಿಯರ ದಿನವನ್ನೂ ಆಚರಿಸಲು ಕೇಂದ್ರ ಸಚಿವರ ಬೇಡಿಕೆ

ಮುಂಬೈ: ತಾಯಂದಿರ ದಿನದ ಮಾದರಿಯಲ್ಲಿ ‘ಪತ್ನಿಯರ ದಿನ’ವನ್ನು ಆಚರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಭಾನುವಾರ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ Read more…

ಸಿನಿಮಾ ಸ್ಟೋರಿಯಂತಿದೆ ಈ ಮಹಿಳೆ ಜೀವನ, ಮಗಳಿಗಾಗಿ 36 ವರ್ಷ ‘ಅಪ್ಪ’ನಾಗಿದ್ದ ‘ಅಮ್ಮ’

ತಮಿಳುನಾಡಿನ ತೂತುಕುಡಿಯ 57 ವರ್ಷದ ಮಹಿಳೆಯೊಬ್ಬರು 36 ವರ್ಷಗಳಿಂದ ಪುರುಷ ವೇಷ ಧರಿಸಿದ್ದರು. ತನ್ನ ಮಗಳಿಗಾಗಿ ಈ ರೀತಿ ವೇಷ ಮರೆಸಿಕೊಂಡಿದ್ದರು. ಕಟ್ಟುನಾಯಕನಪಟ್ಟಿ ಗ್ರಾಮದವರಾದ ಪೆಚ್ಚಿಯಮ್ಮಾಳ್ ಅವರು ತಮ್ಮ Read more…

ವಾಡಿಕೆಗೆ ಮೊದಲೇ ಮುಂಗಾರು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲೂ 5 ದಿನ ಭಾರಿ ವರ್ಷಧಾರೆ ಸಾಧ್ಯತೆ

ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 Read more…

ಸೋರಿಕೆಯಾಯ್ತು ರಷ್ಯಾ ಅಧ್ಯಕ್ಷ ಪುಟಿನ್ ಕುರಿತ ಆಡಿಯೋ ಟೇಪ್: ಉಕ್ರೇನ್ ಮೇಲೆ ಯುದ್ಧ ಕೈಗೊಂಡ ಬಳಿಕ ಆರೋಗ್ಯ ಕ್ಷೀಣ

ಮಾಸ್ಕೋ/ಕೀವ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆರೋಗ್ಯ ಕ್ಷೀಣಿಸುತ್ತಿದೆ. ರಕ್ತ ಕ್ಯಾನ್ಸರ್ ನಿಂದ ಅವರು ಬಳಲುತ್ತಿದ್ದಾರೆ. ರಕ್ತಕ್ಯಾನ್ಸರ್ ಮಾತ್ರವಲ್ಲದೆ, ಇನ್ನಿತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಪುಟಿನ್ ಅವರಿಗೆ ಅಧಿಕಾರ Read more…

ಚುಂಬಿಸುವುದು, ಮುದ್ದಾಡುವುದು ಅಸ್ವಾಭಾವಿಕ ಅಪರಾಧವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ತುಟಿಗೆ ಮುತ್ತು ಕೊಡುವುದು ಮತ್ತು ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು ಅಸ್ವಾಭಾವಿಕ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಈ ರೀತಿ ಮಾಡುವುದು ಭಾರತೀಯ ದಂಡ ಸಂಹಿತೆ 377 Read more…

ಸಂಸದರಿಗೆ ‘ಜೈಕಾರ’ ಹಾಕಿದ್ದಕ್ಕೆ ಶಾಸಕ ಶಿವಲಿಂಗೇಗೌಡ ಸಿಡಿಮಿಡಿ

ಶಾಸಕ ಶಿವಲಿಂಗೇಗೌಡ ಜೆಡಿಎಸ್ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮುಂದೆಯೇ ಸಂಸದರಿಗೆ ಮಾತ್ರ ಜೈಕಾರ ಹಾಕಿ ತಮ್ಮನ್ನು ಮರೆತಿದ್ದಕ್ಕೆ ಶಿವಲಿಂಗೇಗೌಡ ಸಿಡಿಮಿಡಿಗೊಂಡಿದ್ದಾರೆ. ಇಂಥದೊಂದು Read more…

ಅಡುಗೆ ಮನೆ ಶೆಲ್ಫ್‌ ಕ್ಲೀನಿಂಗ್‌ ಗೆ ಈಸಿ ಟಿಪ್ಸ್

ಅಡುಗೆ ಮನೆಯ ಶೆಲ್ಫ್‌ಗಳಲ್ಲಿ ಧೂಳು, ಕೊಳಕು, ಜಿಡ್ಡು, ಎಣ್ಣೆ ಕಲೆಗಳು ಸಾಮಾನ್ಯ. ಇದನ್ನು ನಿತ್ಯವೂ ಸ್ವಚ್ಛ ಮಾಡುವುದು ಕಷ್ಟ. ಶೆಲ್ಫ್‌ಗಳನ್ನು ಸ್ವಚ್ಛ ಮಾಡಲು ಕೆಲ ವಿಧಾನ ಅನುಸರಿದರೆ ಕೆಲಸ Read more…

ಲಂಚ್‌ ಬಾಕ್ಸ್‌ ಸ್ವಚ್ಚ ಮಾಡಲು ಇಲ್ಲವೆ ಸಿಂಪಲ್‌ ಟಿಪ್ಸ್

ಪ್ರತಿ ನಿತ್ಯ ಶಾಲೆಗೆ ಹಾಗೂ ಕಚೇರಿಗೆ ತೆಗೆದುಕೊಂಡು ಹೋಗುವ ಲಂಚ್‌ ಬಾಕ್ಸ್‌ಗಳನ್ನು ಸ್ವಚ್ಚಗೊಳಿಸುವುದು ಬಹಳ ಮುಖ್ಯ. ಆಹಾರ ಬಹಳಷ್ಟು ಸಮಯ ಊಟದ ಡಬ್ಬಿಯಲ್ಲಿರುವುದರಿಂದ ಆಹಾರದ ಬಣ್ಣ, ಆಹಾರದಲ್ಲಿ ಬಳಸಿರುವ Read more…

ದೇಶದಲ್ಲಿ ಅಘೋಷಿತ ತುರ್ತು ಸ್ಥಿತಿ ನಿರ್ಮಾಣವಾಗಿದೆ: ಕುಂ. ವೀರಭದ್ರಪ್ಪ ಹೇಳಿಕೆ

ದೇಶದಲ್ಲಿ ಅಘೋಷಿತ ತುರ್ತು ಸ್ಥಿತಿ ನಿರ್ಮಾಣವಾಗಿದೆ. ಸತ್ಯ ಹೇಳಿದವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ಹೀಗಾಗಿ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹಿಂಜರಿಯುವಂತಾಗಿದೆ. ಈಗಲಾದರೂ ಧ್ವನಿಯೆತ್ತದಿದ್ದರೆ ಮುಂದಿನ ದಿನಗಳು ಮತ್ತಷ್ಟು Read more…

ವಾಯು ವಿಹಾರಕ್ಕೆ ತೆರಳಿದ್ದಾಗ ಅಪಘಾತ; ಸ್ಯಾಂಡಲ್ ವುಡ್ ನಿರ್ಮಾಪಕ ಬಾಲರಾಜ್ ವಿಧಿವಶ

ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ವುಡ್ ನಿರ್ಮಾಪಕ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಜೆಪಿ ನಗರ Read more…

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್, ಬೆಳವಣಿಗೆ ಪರಿಗಣಿಸದೇ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮಾತ್ರ ಅರ್ಧ ಟಿಕೆಟ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಬೆಳವಣಿಗೆ ಹೆಚ್ಚಾಗಿರುವ ಮೂರ್ನಾಲ್ಕು ವರ್ಷದ ಮಕ್ಕಳಿಗೂ ಅರ್ಧ ಟಿಕೆಟ್ ಪಡೆಯುತ್ತಿದ್ದು, ಬಡ ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿತ್ತು. ಈ ಬಗ್ಗೆ Read more…

ಬುದ್ಧ ಪೂರ್ಣಿಮೆ ವಿಶೇಷತೆ ಏನು ಗೊತ್ತಾ…..?

ಕ್ರಿ.ಪೂ. 623 ರಲ್ಲಿ ಬುದ್ಧ ಜನಿಸಿದ್ದ ಈ ದಿನವನ್ನು ಬುದ್ಧ ಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಮೇ ನಲ್ಲಿ ಬರುವ ಹುಣ್ಣಿಮೆ ಬುದ್ಧ ಜನಿಸಿದ ದಿನ ಮಾತ್ರವಲ್ಲ, ಜ್ಞಾನೋದಯವಾದ ದಿನ Read more…

Big News: ನಿಗದಿಯಂತೆ ನಡೆಯಲಿದೆ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ

ಎರಡು ವರ್ಷಗಳ ಹಿಂದೆ ದೇಶದಲ್ಲಿ ವಕ್ಕರಿಸಿದ ಕೊರೊನಾ ಮಹಾಮಾರಿ ಬಹುತೇಕ ಎಲ್ಲ ಕ್ಷೇತ್ರಗಳನ್ನೂ ಹಾಳು ಮಾಡಿದ್ದು, ಅದರಲ್ಲೂ ಶಿಕ್ಷಣ ಕ್ಷೇತ್ರ ತೀವ್ರ ಪರಿಣಾಮವನ್ನು ಎದುರಿಸಿತ್ತು. ಆ ಸಂದರ್ಭದಲ್ಲಿ ಶಾಲಾ Read more…

ಜೈಲಿನಿಂದ ಹೊರ ಬರುತ್ತಲೇ ಅದ್ದೂರಿ ಸಮಾರಂಭ ಏರ್ಪಡಿಸಲು ಸೂಚಿಸಿದ್ದ ಪಿಎಸ್ಐ ನೇಮಕ ಪರೀಕ್ಷೆ ಅಕ್ರಮದ ಕಿಂಗ್ ಪಿನ್…..!

ಪಿಎಸ್ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ Read more…

BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ, ಮನೆಯಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ರಾತ್ರಿ Read more…

‘ವೇದ’ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ವೈದಿಕ ಶಿಕ್ಷಣ ಮಂಡಳಿ ರಚನೆಗೆ ಸಿದ್ಧತೆ

ವೈದಿಕ ಶಿಕ್ಷಣ ಮತ್ತು ಆಧುನಿಕ ಶಿಕ್ಷಣವನ್ನು ಸಮೀಕರಿಸುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯ ಅಡಿಯಿಟ್ಟಿದ್ದು, ಇದಕ್ಕಾಗಿ ವೈದಿಕ ಶಿಕ್ಷಣ ಮಂಡಳಿ ರಚಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ವೇದ ಆಧಾರಿತ Read more…

ʼಮಹಿಳೆʼಯರಿಗೆ ಉತ್ತಮ ವ್ಯಾಯಾಮ ಸರ್ವಾಂಗಾಸನ

ಸರ್ವಾಂಗಾಸನ ಇದೊಂದು ಅತ್ಯುತ್ತಮ ವ್ಯಾಯಾಮ. ಶರೀರದ ಸರ್ವಾಂಗಗಳಿಗೆ ಆರೋಗ್ಯ ನೀಡುವ ಆಸನ. ಹಾಗಾಗಿ ಇದನ್ನು ಸರ್ವಾಂಗಾಸನ ಎಂದು ಕರೆಯುತ್ತಾರೆ.ಈ ಆಸನವನ್ನು ಪ್ರತಿನಿತ್ಯ ಮಾಡುವುದರಿಂದ ಮೂಳೆ ರೋಗ ಕಡಿಮೆಯಾಗುತ್ತದೆ. ಜ್ಞಾಪಕಶಕ್ತಿ Read more…

ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ…? ಶಂಕಿತ ಟೊಮ್ಯಾಟೊ ವೈರಸ್ ಪತ್ತೆ, ಕಟ್ಟೆಚ್ಚರ

ಬೆಂಗಳೂರು: ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದ್ದು, ಕೇರಳದಲ್ಲಿ ಕಂಡುಬಂದ ಮಹಾಮಾರಿ ರಾಜ್ಯಕ್ಕೂ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕು ವರ್ಷದ ಮಗುವಿಗೆ ಶಂಕಿತ ಟೊಮ್ಯಾಟೊ ಜ್ವರ Read more…

ಹರಕೆ ತೀರಿದ್ದಕ್ಕೆ ಕ್ವಿಂಟಾಲ್ ಚೀಲ ಹೊತ್ತು ಯುವಕನಿಂದ ‘ದೀರ್ಘದಂಡ’ ನಮಸ್ಕಾರ…!

ಭಕ್ತರು ತಾವು ಬಯಸಿದ್ದನ್ನು ಈಡೇರಿಸಿಕೊಳ್ಳುವ ಸಲುವಾಗಿ ದೇವರ ಮೊರೆ ಹೋಗುತ್ತಾರೆ. ಇದಕ್ಕಾಗಿ ಹರಕೆಯನ್ನು ಸಹ ಹೊತ್ತುಕೊಳ್ಳುತ್ತಾರೆ. ತಾವು ಬಯಸಿದ್ದು ಈಡೇರಿದ ಬಳಿಕ ಹರಕೆ ತೀರಿಸುವುದು ವಾಡಿಕೆ. ಇದೇ ರೀತಿ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಕಂದಮ್ಮಗಳಿಗೆ ನೇಣು ಹಾಕಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ(25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾದ ಸಾನ್ವಿ(2) ಹಾಗೂ ಕುಶಾಲ್(1) ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...