alex Certify Live News | Kannada Dunia | Kannada News | Karnataka News | India News - Part 3306
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ವಿಸ್ತರಣೆ ಸಿಎಂ ನಿರ್ಧಾರಕ್ಕೆ ಬಿಟ್ಟದ್ದು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಂಗಳೂರು; ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಬದಲಾವಣೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನ Read more…

BIG NEWS: ಕಾಂಗ್ರೆಸ್ ಪಕ್ಷ ಅನಾಥವಾಗಿದೆ; ನಾಯಕರು ಬೇಲ್ ಮೇಲೆ ಹೊರಗಿದ್ದಾರೆ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೇ ಅನಾಥವಾಗಿದೆ. ಪಕ್ಷದ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷವನ್ನು Read more…

BIG BREAKING: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ

ಇಂದು ನಡೆದ ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ Read more…

BIG NEWS: ರಾಜ್ಯಸಭೆಯ 2 ಸ್ಥಾನಗಳಿಗೆ ಐವರ ಹೆಸರು ಶಿಫಾರಸು; ರಾಜ್ಯ ಬಿಜೆಪಿಯಿಂದ ಅಭ್ಯರ್ಥಿಗಳ ಹೆಸರು ಪ್ರಸ್ತಾಪ

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಖಾಲಿಯಿರುವ ಎರಡು ಸ್ಥಾನಗಳಿಗೆ ರಾಜ್ಯ ಬಿಜೆಪಿ ಐವರು ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ Read more…

ಕೆಂಡ ಹಾಯುವಾಗ ಆಯತಪ್ಪಿ ಬೆಂಕಿಗೆ ಬಿದ್ದು ಗಂಭೀರ ಗಾಯ

ಕೆಂಡ ಹಾಯುವಾಗ ವ್ಯಕ್ತಿಯೊಬ್ಬ ಬೆಂಕಿಗೆ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ತಂಜಾವೂರು ಜಿಲ್ಲೆಯ ಪಾಂಡನಲ್ಲೂರು Read more…

BIG NEWS: ವಿಧಾನ ಪರಿಷತ್ ಗೆ ಬಿ.ವೈ. ವಿಜಯೇಂದ್ರ ಹೆಸರು ಶಿಫಾರಸು

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಹೆಸರನ್ನು ಶಿಫಾರಸು ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ Read more…

BIG NEWS: ಸಿಜೇರಿಯನ್ ಆದ ಬಾಣಂತಿಯರ ಹೊಲಿಗೆ ಬಿಚ್ಚಿ ಕಳುಹಿಸಿದ್ದ ವೈದ್ಯರು; ರಕ್ತಸ್ರಾವದಿಂದ 15ಕ್ಕೂ ಹೆಚ್ಚು ಮಹಿಳೆಯರ ನರಳಾಟ

ವಿಜಯಪುರ: ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಎಡವಟ್ಟಿನಿಂದಾಗಿ ಸಿಜೇರಿಯನ್ ಹೆರಿಗೆಯಾದ ಬಾಣಂತಿಯರು ನರಳಾಡುತ್ತಿರುವ ಪರಿಸ್ಥಿತಿ ಎದುರಾಗಿದೆ. ಸಿಜೇರಿಯನ್ ಡೆಲಿವರಿ ಆದ ಬಾಣಂತಿಯರ ಆಪರೇಷನ್ ಸ್ಟಿಚ್ ಬಿಚ್ಚಿದ ಪರಿಣಾಮ 15ಕ್ಕೂ ಹೆಚ್ಚು Read more…

BIG NEWS: ಮೆಡಿಕಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 15 MBBS ವಿದ್ಯಾರ್ಥಿಗಳು ಸಸ್ಪೆಂಡ್

ಬೆಳಗಾವಿ: ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿಯ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಬಿಮ್ಸ್ ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ Read more…

ಕಚೇರಿಯಲ್ಲಿ ಪುರುಷ ಸಿಬ್ಬಂದಿ ಬೋಳು ತಲೆಯನ್ನು ಆಡಿಕೊಳ್ಳುವುದು ಲೈಂಗಿಕ ಅಪರಾಧಕ್ಕೆ ಸಮ – ಬ್ರಿಟನ್​ ಕೋರ್ಟ್ ಅಭಿಮತ

ಕಚೇರಿಗಳಲ್ಲಿ ಪುರುಷರನ್ನು ಬೋಳು ತಲೆ ಅಥವಾ ಬಕ್ಕ ತಲೆ ಎಂದು ಕರೆದರೆ ಅದು ಲೈಂಗಿಕ ಕಿರುಕುಳದ ಅಪರಾಧಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಇಂಗ್ಲೆಂಡ್​ನ ಉದ್ಯೋಗ ನ್ಯಾಯಮಂಡಳಿ ತಿಳಿಸಿದೆ. ನ್ಯಾಯಾಧೀಶ Read more…

BIG NEWS: ಅವಧಿಗೂ ಮುನ್ನವೇ ಮುಂಗಾರು ಆರಂಭ; ತಿಂಗಳಾಂತ್ಯಕ್ಕೆ ರಾಜ್ಯ ಪ್ರವೇಶಿಸಲಿರುವ ಮಾನ್ಸೂನ್; ಭಾರಿ ಮಳೆ ಸಾಧ್ಯತೆ

ಬೆಂಗಳೂರು: ವಾಡಿಕೆಯಂತೆ ಪ್ರತಿವರ್ಷ ಜೂನ್ ಮೊದಲ ವಾರದಲ್ಲಿ ಆರಂಭವಾಗಬೇಕಿದ್ದ ಮುಂಗಾರು ಈ ಬಾರಿ ಬೇಗನೇ ಆರಂಭವಾಗುತ್ತಿದ್ದು, ಮೇ 27ರಂದೆ ಮುಂಗಾರು ಆಗಮನವಾಗಲಿದೆ. ಜೂನ್ 1 ಅಥವಾ ಬಳಿಕ ಕೇರಳದ Read more…

WATCH: ಬೆಕ್ಕಿನ ಕಾರಣಕ್ಕೆ ಕೆಲ ಕಾಲ ನಿಂತ ಆರ್.ಸಿ.ಬಿ. – ಪಂಜಾಬ್ ಕಿಂಗ್ಸ್ ನಡುವಿನ ಮ್ಯಾಚ್

ಶುಕ್ರವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಪಂದ್ಯಕ್ಕೆ ಬೆಕ್ಕೊಂದು ಅರೆಕ್ಷಣ ಅಡ್ಡಿ ಮಾಡಿದ್ದು ಈ ಕಾರಣಕ್ಕೆ ಕೆಲವೊತ್ತು Read more…

BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಬಂಧಿಸಿದ ಪೊಲೀಸರಿಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಿಸಿದ ಕಮಲ್ ಪಂತ್

ಬೆಂಗಳೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಾಗೇಶ್ ನನ್ನು ಬೆಂಗಳೂರು ಪೊಲೀಸರು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: ಬಿಜೆಪಿ ಕೋರ್‌ ಕಮಿಟಿ ಸಭೆ ಆರಂಭ

ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ಪುನಾರಚನೆಯಾಗಬಹುದೆಂಬ ಮಾತುಗಳ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಕುತೂಹಲ ಕೆರಳಿಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ Read more…

11 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ: 12 ಮಂದಿ ಅಂದರ್

‘ಪುಷ್ಪಾ‘ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಡೂಪರ್‌ ಹಿಟ್‌ ಸಿನೆಮಾ. ಈ ಸಿನೆಮಾ ಹೆಚ್ಚು ಸದ್ದು ಮಾಡಿದ್ದು ಎರಡು ಕಾರಣಕ್ಕೆ. ಒಂದು ಅಲ್ಲು ಅರ್ಜುನ್‌ ಡ್ಯಾಶಿಂಗ್‌ ನಟನೆಗೆ ಇನ್ನೊಂದು Read more…

SHOCKING NEWS: ಆಸಿಡ್ ದಾಳಿಗೆ ಯುವತಿಯೇ ಕಾರಣ, ತಂದೆಗೆ ಹೇಳಿದ್ದಕ್ಕೆ ಆಸಿಡ್ ಹಾಕಿದ್ದೇನೆ ಎಂದ ಆರೋಪಿ

ಬೆಂಗಳೂರು: ಬೆಂಗಳೂರು ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ನಾಗೇಶ್ ಪೊಲೀಸ್ ವಿಚಾರಣೆ ವೇಳೆ ಆಸಿಡ್ ದಾಳಿಗೆ ಯುವತಿಯೇ ಕಾರಣ ಎಂದು ಹೇಳಿದ್ದಾನೆ. ಯುವತಿಯ Read more…

BIG NEWS: ಬರೋಬ್ಬರಿ 61 ಗಣ್ಯರಿಗೆ ಜೀವ ಬೆದರಿಕೆ ಪತ್ರ ಬರೆದ ದುಷ್ಕರ್ಮಿಗಳು

ವಿಜಯನಗರ: ಮಾಜಿ ಮುಖ್ಯಮಂತ್ರಿಗಳು, ಸಾಹಿತಿಗಳು, ಸಿನಿಮಾ ನಟರು ಸೇರಿದಂತೆ 61 ಗಣ್ಯ ವ್ಯಕ್ತಿಗಳಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಸಾಹಿತಿ ಕುಂ.ವೀರಭದ್ರಪ್ಪನವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು, ಅದರಲ್ಲಿ Read more…

ಯುದ್ಧಕ್ಕಿಂತ ಅಧಿಕ ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು-ನೋವು: ವಿ.ಕೆ. ಸಿಂಗ್ ಹೇಳಿಕೆ

ಯುದ್ಧ ಅಂದ್ಮೇಲೆ ಅಲ್ಲಿ ಸಾವು-ನೋವು ಸಾಮಾನ್ಯ. ಆದರೆ ಭಾರತದಲ್ಲಿ ಯುದ್ಧಕ್ಕಿಂತಲೂ ಹೆಚ್ಚು ಜನರು ರಸ್ತೆ ಅಫಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ Read more…

BIG NEWS: 5-6 ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತ; ಸಚಿವ ಸೋಮಶೇಖರ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇತ್ತೀಚೆಗೆ ಆಪರೇಷನ್ ಕಮಲ ಅನಿವಾರ್ಯ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಬೇರೆ ಪಕ್ಷದ ನಾಯಕರನ್ನು ಸೆಳೆಯುವ ಕಾರ್ಯ Read more…

SHOCKING NEWS: ಕಾರು ಅಡ್ಡಗಟ್ಟಿ 20 ಲಕ್ಷ ನಗದಿನೊಂದಿಗೆ ಕಾರು ಸಮೇತ ಎಸ್ಕೇಪ್ ಆದ ಖದೀಮರು

ಮಂಡ್ಯ: ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಾರಿನಲ್ಲಿದ್ದ 20 ಲಕ್ಷ ನಗದಿನೊಂದಿಗೆ ಕಾರಿನ ಸಮೇತ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಹೊಸಬೂದನೂರು ಬಳಿ ನಡೆದಿದೆ. ಬೆಂಗಳೂರಿನ Read more…

ಹಿಂದಿ ಮಾತಾಡೋರು ನಮ್ಮಲ್ಲಿ ಪಾನಿಪುರಿ ಮಾರುತ್ತಿದ್ದಾರೆ: ವಿವಾದ ಸೃಷ್ಟಿಸಿದ ತಮಿಳುನಾಡು ಸಚಿವರ ಹೇಳಿಕೆ

ಇತ್ತೀಚೆಗಷ್ಟೆ ಬಾಲಿವುಡ್ ನಟ ಅಜಯ್‌ದೇವಗನ್‌ ಹಾಗೂ ಸ್ಯಾಂಡಲ್‌ವುಡ್‌ ನಟ ಸುದೀಪ್ ಭಾಷಾ ವಿಚಾರವಾಗಿ ವಾದ ವಿವಾದ ಮಾಡಿದ್ದು, ಎಲ್ಲರಿಗೂ ಗೊತ್ತಿರೋ ವಿಚಾರ. ಈಗ ಮತ್ತೆ ತಮಿಳುನಾಡಿನ ಸಚಿವ ಕೆ. Read more…

ಶಿಕ್ಷಕರು, ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ಸೋಮವಾರದಿಂದ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶಾಲೆ ಆರಂಭದ ಮುನ್ನಾ ದಿನ ಶಾಲೆಯ ಆವರಣ, ತರಗತಿ Read more…

15 ಮಂದಿ ಖಾತೆಗೆ ತಲಾ 10 ಲಕ್ಷ ರೂ. ಜಮಾ ಮಾಡಿದ SBI: ಮೋದಿ ಹಣ ಹಾಕಿದ್ದಾರೆಂದು ಸಾಲ ತೀರಿಸಿದ ಭೂಪ

ಕೆಲಸದ ವೇಳೆ ಎಷ್ಟೆಲ್ಲಾ ನಿಗಾ ವಹಿಸಿದರೂ ಹೇಗೆಲ್ಲಾ ಎಡವಟ್ಟುಗಳಾಗುತ್ತವೆ. ಇಂತಹ ಕೆಲವು ತಪ್ಪುಗಳು ದೊಡ್ಡ ಸಮಸ್ಯೆ ಉಂಟುಮಾಡುತ್ತವೆ ಎಂಬುದಕ್ಕೆ ಮತ್ತೊಂದು ನಿದರ್ಶನ ಇಲ್ಲಿದೆ. ಎಸ್‌.ಬಿ.ಐ. ಸಿಬ್ಬಂದಿ ಕ್ಲೆರಿಕಲ್ ದೋಷದಿಂದ Read more…

BIG BREAKING: ಕೊರೊನಾ ಸೊಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳ; ಒಂದೇ ದಿನದಲ್ಲಿ 11 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,858 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 Read more…

ಶತಮಾನಗಳಷ್ಟು ಹಳೆಯ ಚೈನೀಸ್ ಪಿಂಗಾಣಿ ಪತ್ತೆ ಹಚ್ಚಿದ ಶಾಲಾ ವಿದ್ಯಾರ್ಥಿಗಳು

ತಮಿಳುನಾಡಿನ ವಿದ್ಯಾರ್ಥಿಗಳ ತಂಡ ಶತಮಾನಗಳಷ್ಟು ಹಳೆಯದಾದ ಚೈನೀಸ್ ಪಿಂಗಾಣಿ ಪತ್ತೆ ಮಾಡಿದ್ದು, ಸಂಶೋಧನೆಗೆ ಹೊಸ ಹೊಳಹು ನೀಡಿದ್ದಾರೆ. 10ನೇ ತರಗತಿ ಐವರು ವಿದ್ಯಾರ್ಥಿಗಳು ರಾಮನಾಥಪುರಂ ಜಿಲ್ಲೆಯ ಪೊಕ್ಕನರೆಂದಲ್ ಮತ್ತು Read more…

ಮಗನ ಸಾವಿನ ನೋವಿನಲ್ಲೂ ʼಅಂಗಾಂಗʼ ದಾನ ಮಾಡಿ ಹೃದಯವಂತಿಕೆ ಮೆರೆದ ಕುಟುಂಬ

ಬುಧವಾರ ರಸ್ತೆ ಅಪಘಾತದ ನಂತರ ಮೆದುಳು ಡೆಡ್ ಎಂದು ಘೋಷಿಸಲ್ಪಟ್ಟ 32 ವರ್ಷದ ವ್ಯಕ್ತಿಯಿಂದ ಹೃದಯ ಸ್ವೀಕರಿಸಿದ ನಂತರ ಬೆಳಗಾವಿಯ 36 ವರ್ಷದ ವ್ಯಕ್ತಿಯು ಹೊಸ ಜೀವನ ಪಡೆದುಕೊಂಡಿದ್ದಾರೆ. Read more…

ಶಿಕ್ಷಕಿ ಮೇಲೆ ಅತ್ಯಾಚಾರ…! ಮತಾಂತರ ಆದ್ರೆ ಮದುವೆ ಅಂತ ಕಂಡಿಶನ್‌ ಇಟ್ಟ ಆರೋಪಿ

ಇದು ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದ ಘಟನೆ. ವ್ಯಕ್ತಿಯೊರ್ವ, ಶಿಕ್ಷಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆ ಕೃತ್ಯವನ್ನ ತನ್ನ ಮೊಬೈಲ್‌ನಲ್ಲಿ ಚಿತ್ರಿಕರಣ ಮಾಡಿಕೊಂಡು ಆ ಶಿಕ್ಷಕಿಯನ್ನೇ, ಆರೋಪಿ ಬ್ಲ್ಯಾಕ್‌ಮೇಲ್‌ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಮೂರು ವರ್ಷದ ಮಗುವಿಗೂ ಅರ್ಧ ಟಿಕೆಟ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮೂರು ವರ್ಷದ ಮಗುವಿಗೂ ಅರ್ಧ ಟಿಕೆಟ್ ನೀಡಲಾಗುತ್ತಿದೆ. ಆರು ವರ್ಷದೊಳಗಿನ ಮಕ್ಕಳು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ. ಆರರಿಂದ ಹನ್ನೆರಡು ವರ್ಷದ Read more…

ಹೆಚ್ಚುತ್ತಿರುವ PAN ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಪರ್ಮನೆಂಟ್‌ ಅಕೌಂಟ್‌ ನಂಬರ್‌ (ಪ್ಯಾನ್) ಕಾರ್ಡ್‌ ಪ್ರತಿ ಹಣಕಾಸು ವಹಿವಾಟಿಗೆ ಅಗತ್ಯವಿರುವ ಪ್ರಮುಖ ದಾಖಲೆಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಪ್ಯಾನ್ ಕಾರ್ಡ್ ವಂಚನೆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.‌ ಇದರಿಂದ ಪಾರಾಗಲು ಇಲ್ಲಿದೆ Read more…

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ‘ಬಿಗ್ ಶಾಕ್’

ಗುಜರಾತ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಆದರೆ ಇದಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ವಾಡಿಕೆಗೆ ಮೊದಲೇ ಮುಂಗಾರು ಆಗಮನ

ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸಲಿದೆ. ಮೇ 27 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...