alex Certify Live News | Kannada Dunia | Kannada News | Karnataka News | India News - Part 3308
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ: ಇಬ್ಬರು ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾಗೆ ಸೇರಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶುಕ್ರವಾರ ಹೊಡೆದುರುಳಿಸಿವೆ. ಭಯೋತ್ಪಾದಕರು ಅವಿತಿರುವ ಬಗ್ಗೆ ಮಾಹಿತಿ ಪಡೆದ Read more…

BIG BREAKING: SC/ST, BPL ಕುಟುಂಬಗಳಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕುಟುಂಬದವರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಉಚಿತವಾಗಿ ನೀಡಲಾಗುತ್ತಿದ್ದ ವಿದ್ಯುತ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, Read more…

ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ನಿವೇಶನ, 5 ಲಕ್ಷ ರೂ. ನೆರವು, 10 ಸಾವಿರ ರೂ. ಪಿಂಚಣಿ

ಬೆಂಗಳೂರು: ಆಸಿಡ್ ದಾಳಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ನೆರವು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದಾರೆ. ಅವರು ಇಂದು ಹಲೋ ಕಂದಾಯ ಸಚಿವರೆ(72 ಗಂಟೆಗಳಲ್ಲಿ Read more…

ಊಟಕ್ಕಾಗಿ ಕಿತ್ತಾಡಿಕೊಂಡ ಶಾಲಾ ಶಿಕ್ಷಕರು…..!

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳು ಮುಗಿಬೀಳುವುದು ಸಾಮಾನ್ಯವಾಗಿದೆ. ಆದರೆ, ಶಿಕ್ಷಕರೇ ಊಟಕ್ಕೆ ನಾಮುಂದು ತಾಮುಂದು ಎಂದು ಮುಗಿ ಬಿದ್ದಿರುವುದನ್ನು ಊಹಿಸಲಸಾಧ್ಯ. ಇಂತಹದ್ದೊಂದು ಘಟನೆಗೆ ಪಂಜಾಬ್ ಸಾಕ್ಷಿಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ Read more…

BIG BREAKING: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸ್ವಾಮೀಜಿ ವೇಷದಲ್ಲಿ ಸಿಕ್ಕಿ ಬಿದ್ದ ಆರೋಪಿ

  ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ನಾಪತ್ತೆಯಾಗಿದ್ದ ಆರೋಪಿ ನಾಗೇಶ್ ನನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ನನ್ನು Read more…

BIG NEWS: KSRTC ಬಸ್-ಆಟೋ ಭೀಕರ ಅಪಘಾತ; ಬಾಲಕಿ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ ನಡೆದಿದೆ. 12 Read more…

BIG NEWS: ಆಸಿಡ್ ಸಂತ್ರಸ್ತರ ಮಾಸಾಶನ ಹೆಚ್ಚಳ; ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಹಲೋ ಕಂದಾಯ ಸಚಿವರೇ ಹೆಲ್ಪ್ ಲೈನ್ Read more…

ಪೊಲೀಸರ ನಿರ್ಲಕ್ಷ್ಯಕ್ಕೆ ಕಮರಿ ಹೋಯ್ತು ಆದಿವಾಸಿ ಯುವಕ ವೈದ್ಯನಾಗುವ ಕನಸು….!

ಅದೊಂದು ಮಧ್ಯಪ್ರದೇಶದ ಪುಟ್ಟ ಕುಗ್ರಾಮ. ಆ ಕುಗ್ರಾಮದಲ್ಲಿದ್ದ ಆದಿವಾಸಿ ಕುಟುಂಬದ ಕನಸು ಮನೆಮಗ ಡಾಕ್ಟರ್ ಆಗಿ ನಾಲ್ಕು ಜನರಿಗೆ ಸಹಾಯ ಮಾಡಬೇಕು ಅಂತ. ಆದರೆ ಅವರು ಅಂದುಕೊಂಡಿದ್ದೇ ಒಂದು Read more…

BIG NEWS: ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ; ತೇಜೋವಧೆ ಮಾಡಿದರೆ ಏನಾಗುತ್ತೆ ಎಂಬುದು ಈಗಲಾದರೂ ಗೊತ್ತಾಗಲಿ; ಡಿಕೆಶಿ ವಿರುದ್ಧ ಸಚಿವ ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ಅಶ್ವತ್ಥನಾರಾಯಣನನ್ನು ಮುಗಿಸುತ್ತೇನೆ ಎಂದು ಹೊರಟ ಡಿ.ಕೆ. ಶಿವಕುಮಾರ್ ಈಗ ತಾನೇ ರಾಜಕೀಯವಾಗಿ ಮುಗಿದು ಹೋಗುತ್ತಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ರಮ್ಯಾ Read more…

ಕೋವಿಡ್ ನಿಂದ ಗುಣಮುಖರಾದ ಬಳಿಕವೂ ಕಂಡು ಬಂದಿದೆ ಅಡ್ಡಪರಿಣಾಮ; ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ವುಹಾನ್: ಚೀನಾದ ವುಹಾನ್ ನಲ್ಲಿ ಕೋವಿಡ್-19 ಮೊದಲ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದವರಿಗೆ ಎರಡು ವರ್ಷಗಳ ನಂತರವೂ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿಲ್ಲ ಎಂದು ಅಧ್ಯಯನವೊಂದು ಹೇಳಿದೆ. ಸತತ ಎರಡು ವರ್ಷಗಳಿಗಿಂತಲೂ Read more…

ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಹವಾಮಾನ ನಿರಂತರವಾಗಿ ಬದಲಾಗುತ್ತಲೇ ಇದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣ ಆವರಿಸಿದೆ. ಕೆಲವು ಕಡೆಗಳಲ್ಲಿ ಭಾರಿ ವರ್ಷಧಾರೆ. ಭಾರತೀಯ ಹವಾಮಾನ ಇಲಾಖೆ Read more…

ಮೀರ್ ಸಾದಿಕ್ ಬಣ ಡಿಕೆಶಿಯನ್ನು ಹರಕೆಯ ಕುರಿಯಾಗಿಸಲು ಹೊರಟಿದೆ; ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ ಕಟ್ಟುವ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಬಣ ಡಿಕೆಶಿ ವಿರುದ್ಧ ಒಳಸಂಚು Read more…

ʼಟೊಮೆಟೊ ಜ್ವರʼ ಅಂದರೇನು ? ಹೈ ಅಲರ್ಟ್ ಏಕೆ ? ಇಲ್ಲಿದೆ ಒಂದಷ್ಟು ಮಾಹಿತಿ

ಕೊರೋನ ವೈರಸ್ ಸಾಂಕ್ರಾಮಿಕದ ಸಂಭಾವ್ಯ ನಾಲ್ಕನೇ ಅಲೆಯ ಬಗ್ಗೆ ಊಹಾಪೋಹಗಳ‌ ನಡುವೆ ಮತ್ತೊಂದು ವೈರಲ್ ಜ್ವರ ಕೇರಳ ಪ್ರವೇಶಿಸಿದೆ. ಕೇರಳದಲ್ಲಿ ಟೊಮೆಟೊ ಜ್ವರದ ಅನೇಕ ಪ್ರಕರಣ ವರದಿಯಾಗಿದ್ದು, ಇದು Read more…

Shocking: ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದು ವಧು ಸಾವು

  ವಿಶಾಖಪಟ್ಟಣಂ: ಮದುವೆ ಶಾಸ್ತ್ರಗಳು ನಡೆಯುತ್ತಿದ್ದ ವೇಳೆ ಪ್ರಜ್ಞೆ ಕಳೆದುಕೊಂಡ ವಧು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೇಳೆ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತ ವಧುವನ್ನು ಸೃಜನ Read more…

ಕುಡಿದ ಮತ್ತಿನಲ್ಲಿ ಸಂಸದರೊಂದಿಗೆ ತ್ರಿಪುರಾ ಡಿಸಿಎಂ ಪುತ್ರನ ಅನುಚಿತ ವರ್ತನೆ; ವಿಡಿಯೋ ವೈರಲ್

ತ್ರಿಪುರಾ ಉಪಮುಖ್ಯಮಂತ್ರಿ ಜಿಷ್ಣು ದೇವ್ ಬರ್ಮನ್ ಅವರ ಪುತ್ರ ಪ್ರತೀಕ್ ಕಿಶೋರ್ ದೇವ್ ಬರ್ಮನ್ ಅವರು ಬುಧವಾರ ತ್ರಿಪುರಾಕ್ಕೆ ಭೇಟಿ ನೀಡಿದ ವಸತಿ ಮತ್ತು ನಗರ ವ್ಯವಹಾರಗಳ ಸಂಸದೀಯ Read more…

ಬ್ಯಾಟಿಂಗ್ ವಿಫಲತೆ ನಡುವೆಯೂ‌ ಜಾಹೀರಾತು ಕ್ಷೇತ್ರದಲ್ಲಿ ಬೇಡಿಕೆಯಲ್ಲಿದ್ದಾರೆ ಕೊಹ್ಲಿ

ಭಾರತದ ಸ್ಟಾರ್ ಆಟಗಾರ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಫಲತೆ ನಡುವೆಯೂ ತಮ್ಮ ಜಾಹೀರಾತು ಶುಲ್ಕವನ್ನು ಹೆಚ್ಚಿಸಿಕೊಂಡಿದ್ದು, ಕಳೆದ ಒಂದು ವರ್ಷ ಇದರಿಂದಲೇ 240 ಕೋಟಿ ರೂ. ಗಳಿಸಿದ್ದಾರೆ. ವಿಶ್ವದ Read more…

BIG NEWS: ಲಾಕ್ ಡೌನ್ ಚಿತ್ರದ ನಟಿ ಅನುಮಾನಾಸ್ಪದ ಸಾವು; ಪತಿ ಅರೆಸ್ಟ್

ಕೋಝಿಕೋಡ್: ಕಾಸರಗೋಡು ಮೂಲದ ಮಲಯಾಳಂ ನಟಿ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾರೆ. 20 ವರ್ಷದ ಶಹನಾ ಕಳೆದ ಒಂದುವರೆ ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕೇರಳದ ಕೋಝಿಕೋಡ್ ನ Read more…

BIG NEWS: ಸಚಿವರ ಭೇಟಿ ಜಟಾಪಟಿ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಡಿ.ಕೆ.ಶಿ-ಎಂ.ಬಿ ಪಾಟೀಲ್

ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಭೇಟಿ ವಿಚಾರವಾಗಿ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಂ.ಬಿ.ಪಾಟೀಲ್ ಇದೀಗ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಸಮಾಧಾನಕ್ಕೆ ತೆರೆ Read more…

BIG NEWS: PSI ಅಕ್ರಮ: ಹೆಸರು ಬಹಿರಂಗ ಪಡಿಸಲು ರೆಡಿ ಎಂದಿರುವ R.D.ಪಾಟೀಲ್; ತನಿಖೆ ಮಾಡುವ ಧೈರ್ಯ ಸರ್ಕಾರಕ್ಕಿದೆಯಾ…..? ಹಿಂದೇಟು ಹಾಕುತ್ತಿರುವುದೇಕೆ…..? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕಲಬುರ್ಗಿ: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಮಹಾನ್ ಕಿಂಗ್ ಪಿನ್ ಗಳು, ಸೂತ್ರಧಾರರು ಬೆಂಗಳೂರಿನಲ್ಲಿಯೇ ಇದ್ದಾರೆ. ಈಗ ಬಂಧನವಾಗಿರುವ ಕಿಂಗ್ ಪಿನ್ ಗಳು ಮಧ್ಯವರ್ತಿಗಳು ಅಷ್ಟೇ. Read more…

BIG NEWS: DYSP ಬಂಧಿಸಿಲ್ಲ ಎಂದ ಗೃಹ ಸಚಿವರು; ಅನುಮಾನ ಮೂಡಿಸಿದ ಸಿಐಡಿ ನಡೆ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿ ವೈ ಎಸ್ ಪಿ ಶಾಂತಕುಮಾರ್ ಅವರನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ Read more…

ಯೂಟ್ಯೂಬ್ ನೋಡಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟ 8 ರ ಪೋರ….!

ಈ ಬಾಲಕ ಉತ್ತರಾಖಂಡ್ ಪೊಲೀಸರಿಗೆ ಸತತ ಎರಡು ದಿನಗಳ ಕಾಲ ಭಾರೀ ನೀರು ಕುಡಿಸಿದ್ದಾನೆ. ಈ ಪೋರ ಮಾಡಿದ ಅವಾಂತರವೆಂದರೆ, ವೈದ್ಯರೊಬ್ಬರಿಗೆ ಕರೆ ಮಾಡಿ ಒತ್ತೆ ಹಣಕ್ಕೆ ಬೇಡಿಕೆ Read more…

BIG BREAKING: ಪ್ರಾಣಾಪಾಯದಿಂದ ಪಾರಾದ ಆಸಿಡ್‌ ಸಂತ್ರಸ್ಥೆ – ಐಸಿಯುನಿಂದ ಬರ್ನಿಂಗ್‌ ವಾರ್ಡ್‌ ಗೆ ಶಿಫ್ಟ್

ನಾಗೇಶ್‌ ಎಂಬ ಕಿರಾತಕನಿಂದ ಬೆಂಗಳೂರಿನ ಸುಂಕದಕಟ್ಟೆ ಬಳಿ ಆಸಿಡ್‌ ದಾಳಿಗೊಳಗಾದ ಸಂತ್ರಸ್ಥೆ ಈಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು Read more…

BREAKING NEWS: ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆಗೆ ʼಸುಪ್ರೀಂʼ ನಕಾರ

ನೀಟ್‌ – ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಕೆಲವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ. ಇದರಿಂದಾಗಿ ನೀಟ್‌ – ಪಿಜಿ ಪರೀಕ್ಷೆಗಳು ನಿಗದಿಯಂತೆ ನಡೆಯುವುದು ಖಚಿತವಾಗಿದೆ. Read more…

ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್….!

ಪದೇಪದೆ ಅಗ್ನಿ ಅನಾಹುತಕ್ಕೆ ಕಾರಣವಾಗಿದ್ದ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಈಗ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಓಲಾ ಎಸ್1 ಪ್ರೊ ಸ್ಕೂಟರ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದ ತನ್ನಷ್ಟಕ್ಕೆ ತಾನೇ Read more…

ಹಳಿ ಮೇಲೆ ಬಂದ ಆನೆ ರಕ್ಷಿಸಲು ರೈಲು ನಿಲ್ಲಿಸಿದ ಚಾಲಕ

ರೈಲ್ವೆ ಕ್ರಾಸಿಂಗ್‌ಗಳಲ್ಲಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲು ರಸ್ತೆ ಸಂಚಾರಿಗಳು ಕಾಯುವುದುಂಟು. ಇಲ್ಲೊಂದು ವಿಚಿತ್ರ ಸ್ವಾರಸ್ಯಕರ ಘಟನೆಯಲ್ಲಿ ರೈಲ್ವೆ ಹಳಿಯ ಮೇಲೆ ಆನೆ ಮರಿಯ ಕ್ರಾಸಿಂಗ್‌ಗೆ ರೈಲು ನಿಲುಗಡೆ Read more…

ಪಿಂಚಣಿದಾರರಿಗೊಂದು ಅಪ್ಡೇಟ್…! ತುಟ್ಟಿಭತ್ಯೆ ಪರಿಹಾರ ಶೇ.13ರಷ್ಟು ಹೆಚ್ಚಳ

ಭವಿಷ್ಯ ನಿಧಿಯ ಫಲಾನುಭವಿಗಳಿಗೆ ತುಟ್ಟಿಭತ್ಯೆಯಲ್ಲಿ ಶೇ.13ರಷ್ಟು ಹೆಚ್ಚಳ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೇ 11ರಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಕಛೇರಿ ಜ್ಞಾಪಕ ಪತ್ರದಲ್ಲಿ, Read more…

ಸಾಲ ಪಡೆದವರಿಗೆ ಕಾದಿದೆಯಾ ಮತ್ತೊಂದು ಶಾಕ್….?

ದೇಶದಲ್ಲಿ ಏಪ್ರಿಲ್‌ನಲ್ಲಿ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಮಟ್ಟವಾದ 7.79 ಪರ್ಸೆಂಟ್‌ಗೆ ಏರಿಕೆ ಕಂಡಿರುವುದರಿಂದ RBI ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 2023 ನೇ ಹಣಕಾಸು ವರ್ಷದಲ್ಲಿ Read more…

ಮಗುವಿನೊಂದಿಗೆ ಸರ್ಕಾರಿ ಕಚೇರಿ ಎದುರು ಆತ್ಮಹತ್ಯೆಗೆತ್ನಿಸಿದ ಮಹಿಳೆ

ತನ್ನ ಸಮಸ್ಯೆಗೆ ಸ್ಥಳೀಯ ಆಡಳಿತವನ್ನು ಸಂಪರ್ಕಿಸಿದ ಮಹಿಳೆಯೊಬ್ಬರು ಸಹಾಯಕ್ಕಾಗಿ ಪದೇ ಪದೇ ಮನವಿ ಮಾಡಿದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದ ಕಾರಣ ಕಚೇರಿ ಆವರಣದಲ್ಲಿಯೇ ಮಗುವಿನೊಂದಿಗೆ ಆತ್ಮಹತ್ಯೆಗೆ ಪ್ರಯತ್ನಿಸಿದ Read more…

ಬದಲಾಗಲಿದೆಯಾ ಗೃಹ ಸಚಿವರ ಖಾತೆ……? ಸ್ಪಷ್ಟನೆ ನೀಡಿದ ಅರಗ ಜ್ಞಾನೇಂದ್ರ

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ, ಕಾನೂನು ಸುವ್ಯವಸ್ಥೆಯಲ್ಲಿ ಪದೇ ಪದೇ ವೈಫಲ್ಯ, ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕಾರ್ಯವೈಖರಿಗಳು ವಿಪಕ್ಷಗಳ Read more…

Big News: ‘ವರ್ಕ್ ಫ್ರಮ್ ಹೋಮ್’ ತೊರೆದು ಕಚೇರಿಗೆ ಬರಲು ಹೇಳಿದ್ದಕ್ಕೆ 800 ಉದ್ಯೋಗಿಗಳ ರಾಜೀನಾಮೆ

ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಜನರ ಜೀವನ ವಿಧಾನವನ್ನೇ ಬದಲಾಯಿಸಿದೆ. ಕಂಪನಿಗಳು ಆ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್ ‘ಅವಕಾಶ ಕಲ್ಪಿಸಿದ್ದು, ಅದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...