alex Certify Live News | Kannada Dunia | Kannada News | Karnataka News | India News - Part 331
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ‘ವಾಕಿಂಗ್’ ಮಾಡುವುದರಿಂದ ಇದೆ ಇಷ್ಟೆಲ್ಲಾ ಲಾಭ…..!

ಆಧುನಿಕ ಜೀವನಶೈಲಿ, ಕುಳಿತು ಮಾಡುವ ಕೆಲಸಗಳು ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ ಬೀರುತ್ತವೆ. ಇತ್ತೀಚೆಗಂತೂ ಹೆಚ್ಚಾಗಿ ಆರೋಗ್ಯದ ಸಮಸ್ಯೆಗಳು ಕಾಡುವುದರಿಂದ ಜನ ಕಂಡಕಂಡದ್ದನ್ನೆಲ್ಲಾ ಮಾಡುವುದನ್ನು ನೋಡಿರುತ್ತೀರಿ. ಇದರ ಬದಲಿಗೆ Read more…

BREAKING : ಮುಂಬೈನಲ್ಲಿ ಭಾರೀ ಅಗ್ನಿ ಅವಘಡ : ಹೊತ್ತಿ ಉರಿದ ರೆಸ್ಟೋರೆಂಟ್‌ | Watch video

ಮುಂಬೈ : ಮಹಾರಾಷ್ಟ್ರದ ಮುಂಬೈನ ಗ್ರಾಂಟ್ ರಸ್ತೆಯ ಕಾಮಾಟಿಪುರದ ರೆಸ್ಟೋರೆಂಟ್ನಲ್ಲಿ ಮುಂಜಾನೆ 2 ಗಂಟೆಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಾಮಾಟಿಪುರದ ರೆಸ್ಟೊರೆಂಟ್‌ ನಲ್ಲಿ ತಡರಾತ್ರಿ ಅಗ್ನಿ ಅವಘಡ Read more…

ಆಸ್ತಿ ನೋಂದಣಿಗೆ ಕಾವೇರಿ ತಂತ್ರಾಂಶದಡಿ ಟೋಕನ್ ಸಿಸ್ಟಂ ಪಾಲಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಕಲಬುರಗಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಡಿಸಿ ಕಚೇರಿ ಆಗಮಿಸಿದಾಗ ಮಿನಿ ವಿಧಾನಸೌಧದಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿದರು. Read more…

ಮಕ್ಕಳ ಕೂದಲು ಉದುರುವ ಸಮಸ್ಯೆಗೆ ಇಲ್ಲಿದೆ ಪರಿಹಾರ

ಕೂದಲು ಉದುರುವುದು ಈಗ ಸಾಮಾನ್ಯ ಎನ್ನುವಂತಾಗಿದೆ. ಹದಗೆಟ್ಟ ಜೀವನಶೈಲಿ,‌ ಮಲೀನ ವಾತಾವರಣ ಇದಕ್ಕೆ ಕಾರಣವಾಗಿದೆ. ವಯಸ್ಕರಲ್ಲಿ ಕೂದಲು ಉದುರುವುದು ಸಾಮಾನ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೂ ಈ ಸಮಸ್ಯೆ Read more…

BIG NEWS: ಲೋಕಸಭೆ ಚುನಾವಣೆಗೆ ತುಮಕೂರಿನಿಂದ ಸ್ಪರ್ಧೆಗೆ ರೆಡಿ: ಮಾಜಿ ಸಚಿವ ಸೋಮಣ್ಣ

ಬೆಂಗಳೂರು: ಲೋಕಸಭೆ ಚುನಾವಣೆಗೆ ತುಮಕೂರಿನಿಂದ ಸ್ಪರ್ಧಿಸಲು ವರಿಷ್ಠರು ಸೂಚನೆ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಗುರುವಾರ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿಗೆ ಗ್ರೀನ್‌ ಸಿಗ್ನಲ್

ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಸಂಸ್ಥೆಯಲ್ಲಿ 9000 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. Read more…

BIG NEWS : ರಾಜ್ಯದಲ್ಲಿ ಇನ್ನೂ 500 ಪಬ್ಲಿಕ್ ಶಾಲೆಗಳ ಆರಂಭಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ 500 ಪಬ್ಲಿಕ್ ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ. ರಾಜ್ಯದಲ್ಲಿ ಎರಡು ಸಾವಿರ Read more…

ರಾಜ್ಯದಲ್ಲಿ ಒಂದು ತಿಂಗಳ ಕಾಲ ʻಸಂವಿಧಾನ ಜಾಗೃತಿ ಜಾಥಾ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯ ಸರ್ಕಾರದಿಂದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಕುರಿತು ಜನವರಿ 26 ರಿಂದ ಫೆಬ್ರವರಿ 26 ರವರೆಗೆ ಜಾಗೃತಿ ಜಾಥಾ ಆಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

BIG NEWS : ‘ಗಣರಾಜ್ಯೋತ್ಸವ ಆಚರಣೆʼ ವೇಳೆ ‘ಡಾ.ಬಿ.ಆರ್. ಅಂಬೇಡ್ಕರ್ʼ ಭಾವಚಿತ್ರ ಇಡೋದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್.‌ ಅಂಬೇಡ್ಕರ್ ಭಾವಚಿತ್ರ’ ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ Read more…

Republic Day 2024 : ಜನವರಿ 26 ರ ʻಗಣರಾಜ್ಯೋತ್ಸವʼದ ಮಹತ್ವ , ಇತಿಹಾಸವನ್ನು ತಿಳಿಯಿರಿ

ನವದೆಹಲಿ : ಭಾರತವು ಪ್ರತಿವರ್ಷ ಜನವರಿ 26 ರಂದು ತನ್ನ ಗಣರಾಜ್ಯೋತ್ಸವವನ್ನು ಆಚರಿಸುತ್ತದೆ. ಈ ವರ್ಷ ದೇಶವು ತನ್ನ 75 ನೇ ಗಣರಾಜ್ಯೋತ್ಸವವನ್ನು ಶುಕ್ರವಾರ ಆಚರಿಸುತ್ತಿದೆ. ಆಗಸ್ಟ್ 15, Read more…

ಖ್ಯಾತ ಸಂಗೀತ ನಿರ್ದೇಶಕ ‘ಇಳಯರಾಜಾ’ ಪುತ್ರಿ, ಹಿನ್ನೆಲೆ ಗಾಯಕಿ ‘ಭವತಾರಿಣಿ’ ವಿಧಿವಶ | Bhavatharini Passes Away

ಚೆನ್ನೈ : ಸಂಗೀತ ನಿರ್ದೇಶಕ ಇಳಯರಾಜಾ ಅವರ ಮಗಳು ಮತ್ತು ಹಿನ್ನೆಲೆ ಗಾಯಕಿ ಭವತಾರಿಣಿ ಜನವರಿ 25 ರಂದು ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಅವರು ಪಿತ್ತಜನಕಾಂಗದ ಕ್ಯಾನ್ಸರ್ಗೆ Read more…

2024 ನೇ ಸಾಲಿನ ʻಪದ್ಮ ಪ್ರಶಸ್ತಿʼ ಪ್ರಕಟ : ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ಸಂಪೂರ್ಣ ಪಟ್ಟಿ | Padma Awards 2024

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ 2024 ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಸರ್ಕಾರವು ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಘೋಷಿಸುತ್ತದೆ. ಪದ್ಮ ಪ್ರಶಸ್ತಿಗಳನ್ನು ಪದ್ಮಭೂಷಣ, Read more…

ಜೀವನದಲ್ಲಿ ‘ಯಶಸ್ಸು’ ಬೇಕೆಂದರೆ ಇದನ್ನು ಅನುಸರಿಸಿ

ಮನುಷ್ಯರಿಗೆ ದಿನಕ್ಕೆ ಕನಿಷ್ಟ 7 ಗಂಟೆಗಳ ನಿದ್ದೆ ಬೇಕು. ಸರಿಯಾಗಿ ನಿದ್ದೆ ಮಾಡಿದ್ರೆ ಮಾತ್ರ ದಿನವಿಡೀ ಚಟುವಟಿಕೆಯಿಂದ ಆರೋಗ್ಯವಾಗಿ ಇರಬಹುದು. ಇದು ನಮ್ಮ ನೆನಪಿನ ಶಕ್ತಿಯನ್ನು ಕೂಡ ಚುರುಕಾಗಿಡುತ್ತದೆ. Read more…

ಅನೇಕ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುತ್ತೆ ತೆಂಗಿನ ಕಾಯಿ

ಸಾತ್ವಿಕ ಆಚರಣೆ, ಸಾತ್ವಿಕ ಪೂಜೆ, ಧಾರ್ಮಿಕ ಕಾರ್ಯ ಸೇರಿದಂತೆ ಎಲ್ಲ ಮಂಗಳ ಕಾರ್ಯದಲ್ಲಿ ತೆಂಗಿನಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ತೆಂಗಿನ ಕಾಯಿ ಪೂಜೆಗೆ ಮಾತ್ರವಲ್ಲ ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸುವ Read more…

ಮೈಕ್ರೋಸಾಫ್ಟ್ ಆಕ್ಟಿವಿಷನ್ ಸೇರಿದಂತೆ ಗೇಮಿಂಗ್ ನಲ್ಲಿ 1,900 ನೌಕರರು ವಜಾ | Microsoft cuts 1,900 jobs

ಮೈಕ್ರೋಸಾಫ್ಟ್ ಕಾರ್ಪ್ ಆಕ್ಟಿವಿಷನ್ ಬ್ಲಿಝಾರ್ಡ್ ಸೇರಿದಂತೆ ತನ್ನ ವೀಡಿಯೊ-ಗೇಮ್ ವಿಭಾಗಗಳಲ್ಲಿ 1,900 ಜನರನ್ನು ವಜಾಗೊಳಿಸಲಿದೆ. ಬ್ಲೂಮ್ಬರ್ಗ್ ಪರಿಶೀಲಿಸಿದ ಸಿಬ್ಬಂದಿಗೆ ಕಳುಹಿಸಿದ ಇಮೇಲ್ನಲ್ಲಿ, ಮೈಕ್ರೋಸಾಫ್ಟ್ ಗೇಮಿಂಗ್ ಮುಖ್ಯಸ್ಥ ಫಿಲ್ ಸ್ಪೆನ್ಸರ್ Read more…

ರಾಜ್ಯದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆಬ್ರವರಿಯಲ್ಲಿ ʻರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳʼ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಸಲುವಾಗಿ ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳದ ಪೂರ್ವ ಸಿದ್ಧತೆ Read more…

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಗೆ ಉಡುಗೊರೆಯಾಗಿ ರಾಮಮಂದಿರ ಪ್ರತಿಕೃತಿ ನೀಡಿದ ಪ್ರಧಾನಿ ಮೋದಿ

ಜೈಪುರ: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಅಯೋಧ್ಯೆಯ ರಾಮಮಂದಿರದ ಪ್ರತಿಕೃತಿಯನ್ನು ಉಡುಗೊರೆಯಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಗುರುವಾರ ರಾಜಸ್ಥಾನದ ಜೈಪುರದಲ್ಲಿ ರಾಮಮಂದಿರ ಪ್ರತಿಕೃತಿ ನೀಡಿದರು. ನಾಳೆ Read more…

ʻಸ್ವಿಗ್ಗಿʼ ಉದ್ಯೋಗಿಗಳಿಗೆ ಶಾಕ್ : ಮತ್ತೆ 400 ಹುದ್ದೆಗಳ ಕಡಿತ| Swiggy layoffs

ಬೆಂಗಳೂರು : ಐಪಿಒಗೆ ಹೋಗುವ ಸ್ವಿಗ್ಗಿ ಪುನರ್‌ ರಚನೆಯ ಕ್ರಮದಲ್ಲಿ 400 ಉದ್ಯೋಗಿಗಳನ್ನು ವಜಾಗೊಳಿಸಲು ತಯಾರಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಫುಡ್ ಟೆಕ್ ದೈತ್ಯ ಕಂಪನಿಯಲ್ಲಿ ಇದು Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಪ್ರಭಾರ ಭತ್ಯೆʼ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ  ನೌಕರರ ಪ್ರಭಾರ ಭತ್ಯ ದರವನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರವು ಆದೇಶ Read more…

ಆರೋಗ್ಯ ವಿಮೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ದೇಶದ ಯಾವುದೇ ಆಸ್ಪತ್ರೆಗಳಲ್ಲಿ ʻನಗದುರಹಿತʼ ಚಿಕಿತ್ಸೆ ಪಡೆಯಬಹುದು!

ನವದೆಹಲಿ  : ಆರೋಗ್ಯ ವಿಮೆ ಹೊಂದಿರುವವರಿಗೆ ಸಿಹಿಸುದ್ದಿ, ದೇಶದ ಯಾವುದೇ ಆಸ್ಪತ್ರೆಯಲ್ಲಿ ಈಗ ಆರೋಗ್ಯ ವಿಮೆದಾರರು ನಗದುರಹಿತ ಚಿಕಿತ್ಸೆ ಪಡೆಯಬಹುದು. ಈಗ ಆರೋಗ್ಯ ವಿಮೆ ಹೊಂದಿರುವ ಜನರು ಎಲ್ಲಿಯಾದರೂ Read more…

ಪೋಷಕರೇ ಗಮನಿಸಿ : ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು : ಆದರ್ಶ ವಿದ್ಯಾಲಯದ 2024-25 ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ Read more…

ಪ್ರವಾಸೋದ್ಯಮ ದೃಷ್ಟಿಯಿಂದ ಶಿವಶರಣರ ಕ್ಷೇತ್ರ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 12ನೇ ಶತಮಾನದ ಶಿವಶರಣ ಅಲ್ಲಮ ಪ್ರಭುಗಳ ತತ್ವ ಆದರ್ಶ, ವಚನ ಸಾಹಿತ್ಯವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

ಶ್ರೀರಾಮ ಭಕ್ತರಿಗೆ ಗುಡ್ ನ್ಯೂಸ್ : ಅಯೋಧ್ಯೆಗೆ ಕೊಪ್ಪಳ ಮಾರ್ಗವಾಗಿ ರೈಲುಗಳ ಸಂಚಾರ ಪ್ರಾರಂಭ

ಕೊಪ್ಪಳ : ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರ ಮನವಿ ಮೇರೆಗೆ ಶ್ರೀರಾಮ ದರ್ಶನಕ್ಕೆ ಅಯೋಧ್ಯೆಗೆ ಕೊಪ್ಪಳ ಮಾರ್ಗವಾಗಿ ರೈಲುಗಳ ಸಂಚಾರಕ್ಕೆ ರೈಲ್ವೇ ಇಲಾಖೆಯು ಸ್ಪಂದನೆ ನೀಡಿ, ನಿಗದಿತ Read more…

ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರುವವರಿಗೆ ಗುಡ್ ನ್ಯೂಸ್

ಡೇ-ನಲ್ಮ್ ಅಭಿಯಾನ ಮತ್ತು ಪಿ.ಎಂ. ಸ್ವ-ನಿಧಿ ಯೋಜನೆಯಡಿ ದಿ ಅರ್ಬನ್ ಲರ್ನಿಂಗ್ ಇಂಟರ್‍ಶಿಪ್ ಪ್ರೋಗ್ರಾಮ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬರುವಂತಹ ಯಾವುದಾದರೂ ಪದವಿ, ಸ್ನಾತಕೋತ್ತರ ಪದವಿ, Read more…

ಗಮನಿಸಿ: ನಿಮ್ಮಲ್ಲೂ ಇರಬಹುದು ಖೋಟಾ ನೋಟು: ನಕಲಿ ನೋಟು ಜಾಲ ಭೇದಿಸಿದ ಪೊಲೀಸರು: 6 ಮಂದಿ ಆರೆಸ್ಟ್

ದಾವಣಗೆರೆ: ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾವಣಗೆರೆ ಜಿಲ್ಲಾ ಪೊಲೀಸರು ಭೇದಿಸಿದ್ದು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 500 ಮತ್ತು 200 ರೂಪಾಯಿ ಮುಖಬೆಲೆಯ Read more…

BREAKING : ʻI.N.D.I.Aʼ ಮೈತ್ರಿಕೂಟಕ್ಕೆ ಬಿಗ್‌ ಶಾಕ್‌ : ನಾಳೆ ಸಿಎಂ ಸ್ಥಾನಕ್ಕೆ ನಿತೇಶ್ ಕುಮಾರ್ ರಾಜೀನಾಮೆ ಸಾಧ್ಯತೆ| Nitesh Kumar

ಪಾಟ್ನಾ : ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ Read more…

‘ಚೌ ಚೌ ಬಾತ್’ ಚಿತ್ರದ ಟ್ರೈಲರ್ ರಿಲೀಸ್

ಕೆಂಜ  ಚೇತನ್ ಕುಮಾರ್ ನಿರ್ದೇಶನದ ‘ಚೌಚೌ ಬಾತ್’ ಚಿತ್ರದ ಟ್ರೈಲರ್ ಇಂದು a2  ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಟ್ರೈಲರ್ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ Read more…

ಆನ್ ಲೈನ್ ಪಾವತಿ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ʻಜೊಮಾಟೊʼಗೆ ʻRBIʼ ಅನುಮೋದನೆ‌

ನವದೆಹಲಿ : ಆನ್‌ ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್ ಜೊಮಾಟೊ ಗುರುವಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ‘ಆನ್ಲೈನ್ ಪಾವತಿ ಅಗ್ರಿಗೇಟರ್’ ಆಗಿ ಅನುಮೋದನೆ ಪಡೆದಿದೆ ಎಂದು ಘೋಷಿಸಿದೆ. Read more…

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಗುರುವಾರ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು, ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 34 ಕ್ಕೆ ಏರಿಕೆಯಾಗಿದ್ದು, Read more…

ʻ140 ಕೋಟಿಗೂ ಹೆಚ್ಚು ಭಾರತೀಯರು ಒಂದೇ ಕುಟುಂಬವಾಗಿ ಬದುಕುತ್ತಿದ್ದಾರೆʼ : ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ನವದೆಹಲಿ : 140 ಕೋಟಿಗೂ ಹೆಚ್ಚು ಭಾರತೀಯರು ಒಂದೇ ಕುಟುಂಬವಾಗಿ ವಾಸಿಸುತ್ತಿದ್ದಾರೆ, ನಮ್ಮ ಗಣರಾಜ್ಯದ ಮೂಲ ಸ್ಫೂರ್ತಿಯಿಂದ ಒಂದಾಗಿದ್ದಾರೆ ಎಂದು ಹೇಳಿದ್ದಾರೆ. 2024 ರ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...